Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬಲ್ನಾಡು ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆ ಬಲ್ನಾಡು ಇಲ್ಲಿ ಜೂನ್ 7, 2026ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

Out Look Fashion
Screenshot

ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.) ಬಲ್ನಾಡು , ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆ ಬಲ್ನಾಡು, ಹಿರಿಯ ವಿದ್ಯಾರ್ಥಿಗಳು ಮತ್ತು ವಿದ್ಯಾಭಿಮಾನಿಗಳ ಸಂಘದ ಸಂಯುಕ್ತ ಆಶ್ರಯದಲ್ಲಿ ಈ ಶಿಬಿರ ಆಯೋಜಿಸಲಾಗಿತ್ತು.

Jaya Refrigeration and Air Condition
Screenshot

ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆ ಇದರ ಸಹಯೋಗದೊಂದಿಗೆ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಿಬಿರ ನಡೆಯಿತು.

ಶಿಬಿರದಲ್ಲಿ ಲ್ಯಾಬ್ ಪರೀಕ್ಷೆ, ಕೊಲೆಸ್ಟ್ರಾಲ್ ಪರೀಕ್ಷೆ, ಥೈರಾಯ್ಡ್ ಪರೀಕ್ಷೆ, ರಕ್ತದೊತ್ತಡ ಮತ್ತು ಕೀಲು ತಪಾಸಣೆ ಸೇರಿದಂತೆ ವಿವಿಧ ಆರೋಗ್ಯ ತಪಾಸಣೆಗಳನ್ನು ಉಚಿತವಾಗಿ ನಡೆಯಿತು.

ಈ ಕಾರ್ಯಕ್ರಮದ ಸದುಪಯೋಗವನ್ನು ಊರಿನ ಗ್ರಾಮಸ್ಥರು ಪಡೆದುಕೊಂಡರು.

ಈ ಸಂದರ್ಭದಲ್ಲಿ ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನ ಸದಸ್ಯರು, ಶಾಲಾ ಶಿಕ್ಷಕ ವೃಂದ, ಎಸ್ ಡಿ ಎಂ ಸಿ ಸದಸ್ಯರು, ಶಾಲಾ ಹಿರಿಯವಿದ್ಯಾರ್ಥಿಗಳು ಮತ್ತು ವ್ಯದ್ಯರು ಉಪಸ್ಥಿತರಿದ್ದರು.