Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಮಡಿಕೇರಿ: ಸಿನಿಮೀಯ ಶೈಲಿಯಲ್ಲಿ 40 ಅಡಿ ಆಳದ ಕಂದಕಕ್ಕೆ ಕಾರು (Car) ಉರುಳಿ ಬಿದ್ದ ಘಟನೆ ಮಡಿಕೇರಿ-ಮೂರ್ನಾಡು ರಸ್ತೆಯಲ್ಲಿ ನಡೆದಿದೆ.

Out Look Fashion

ಆಲ್ವೇಸ್ ಸರ್ವಿಸ್ ಸ್ಟೇಷನ್ ಸಮೀಪ ಘಟನೆ ನಡೆದಿದ್ದು, ಮೂರ್ನಾಡು (Murnad) ಕಡೆಯಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕಂದಕಕ್ಕೆ ಉರುಳಿ ಬಿದ್ದಿದೆ.ಅಪಘಾತದಿಂದ ವಾಹನಕ್ಕೆ ಭಾರೀ ಹಾನಿಯಾಗಿದೆ. ಕಾರಿನ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಮಡಿಕೇರಿ ನಗರದ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Jaya Refrigeration and Air Condition