Category: ಧಾರ್ಮಿಕ ಸುದ್ದಿ

ಕೊರಗಜ್ಜನಿಗೆ ಹರಕೆಯ ಕೋಲ ಸಲ್ಲಿಸಿದ ನಟಿ ರಚಿತಾ ರಾಮ್ – ನ್ಯೂಸ್ ಫೋಕಸ್

ಕನ್ನಡ ಚಿತ್ರರಂಗದ ಡಿಂಪಲ್ ಕ್ಲೀನ್, ಜನಪ್ರಿಯ ನಟಿ ರಚಿತಾ ರಾಮ್ ತುಳುನಾಡಿನ ಆರಾಧ್ಯ ದೈವ ಕೊರಗಜ್ಜ ದೈವಕ್ಕೆ ಹರಕೆ ಕೋಲ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನ ಕೊರಗಜ್ಜ ಸನ್ನಿಧಿಯಲ್ಲಿ ನಟಿ ರಚಿತಾ ರಾಮ್ ತನ್ನ ಹರಕೆ ಕೋಲ…

ಮಂತ್ರಾಲಯ ರಾಯರ ಮಠದಲ್ಲಿ ಹುಂಡಿ ಎಣಿಕೆ – 20 ದಿನದಲ್ಲಿ 2.78 ಕೋಟಿ ಕಾಣಿಕೆ ಸಂಗ್ರಹ

ರಾಯಚೂರು: ಕಲಿಯುಗದ ಕಾಮಧೇನು ಮಂತ್ರಾಲಯ (Mantralaya) ಶ್ರೀ ರಾಘವೇಂದ್ರ ಸ್ವಾಮಿ ಮಠದ ಏಪ್ರಿಲ್ ಹಾಗೂ ಮೇ ತಿಂಗಳಿನ 20 ದಿನಗಳ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, 2.78 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಏಪ್ರಿಲ್ ಹಾಗೂ ಮೇ…

ಪುತ್ತೂರು ಮಹಾಲಿಂಗೇಶ್ವರ ಸನ್ನಿದಿಯಲ್ಲಿ ನೇರವೇರಿದ ಮೃತ್ಯುಂಜಯ ಸೂಕ್ತ ಜಪ – ನ್ಯೂಸ್ ಫೋಕಸ್

ಪುತ್ತೂರು ವಿಧಾನಸಭಾ ವ್ಯಾಪ್ತಿ ಹಾಗೂ ಇನ್ನಿತರ ಕಡೆಗಳಲ್ಲಿ ಕಳೆದ ಕೆಲವು ಕಡೆಗಳಲ್ಲಿ ವಾಹನ ಅಪಘಾತ ಹಾಗೂ ಮೃತ್ಯು ಪ್ರಕರಣಗಳು ನಿರಂತರ ನಡೆಯುತ್ತಿದ್ದು ,ಮುಂದೆ ಯಾವುದೇ ಅನಾಹುತ,ಮೃತ್ಯು ಕಂಠಕಗಳು ಆಗದಂತೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ರೈ ಸೂಚನೆ ಮೇರೆಗೆ…

ಶೆಟ್ಟಿಮಜಲು ಮನೆಯಲ್ಲಿ ಕಲ್ಲುರ್ಟಿ ಮತ್ತು ಕೊರಗಜ್ಜ ದೈವಗಳ ನೇಮೋತ್ಸವ – ನ್ಯೂಸ್ ಫೋಕಸ್

ಪುತ್ತೂರು : ಶೆಟ್ಟಿಮಜಲು ಲಕ್ಷ್ಮೀ ನಿವಾಸದಲ್ಲಿ ದಿನಾಂಕ 2/5/2026 ನೇ ಶನಿವಾರ ಶ್ರೀ ಕಲ್ಲುರ್ಟಿ ಮತ್ತು ಕೊರಗಜ್ಜ ದೈವಗಳ ನೇಮೋತ್ಸವ ನಡೆಯಲಿದೆ. ಸಂಜೆ ದೈವಗಳ ಭಂಡಾರ ತೆಗೆದು ಶ್ರೀ ಕಲ್ಲುರ್ಟಿ ಮತ್ತು ಕೊರಗಜ್ಜ ದೈವದ ನೇಮೋತ್ಸವ ನಡೆಯಲಿದೆ.

ಬಿರು ಬೇಸಿಗೆಯಲ್ಲೂ ಮಂತ್ರಾಲಯಕ್ಕೆ ಭಕ್ತರ ದಂಡು – 22 ದಿನದಲ್ಲಿ 3.25 ಕೋಟಿ ಕಾಣಿಕೆ ಸಂಗ್ರಹ

ರಾಯಚೂರು: ಕಲಿಯುಗ ಕಾಮಧೇನು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಏಪ್ರಿಲ್ ತಿಂಗಳಿನ 22 ದಿನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, 3.25 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಬಿರು ಬೇಸಿಗೆಯಲ್ಲೂ ಶಾಲಾ, ಕಾಲೇಜು ರಜಾ ಹಿನ್ನೆಲೆ ಭಕ್ತರು ದಂಡು…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಧರ್ಮಸ್ಥಳ ವತಿಯಿಂದ ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿ ನಗರ ಉರುವಾಲಿಗೆ ಎರಡು ಲಕ್ಷ ಡಿ.ಡಿ. ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಧರ್ಮಸ್ಥಳ ವತಿಯಿಂದ ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿ ನಗರ ಉರುವಾಲು ಪದವು ಇಲ್ಲಿಯ ಜೀರ್ಣೋದ್ಧಾರಕ್ಕೆ ಎರಡು ಲಕ್ಷ ಮೊತ್ತದ ಡಿ.ಡಿ ಯನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಎಸ್…

ಹನುಮಗಿರಿ ಕ್ಷೇತ್ರದಲ್ಲಿ ನಾಲ್ಕು ದಿನಗಳ ಬ್ರಹ್ಮಕಲಶೋತ್ಸವ ಸಂಪನ್ನ- ನ್ಯೂಸ್ ಫೋಕಸ್

ಪುತ್ತೂರು, ಏ.13: ತಾಲೂಕಿನ ಹನುಮಗಿರಿಯ ಬಯಲು ಕ್ಷೇತ್ರವಾದ ಶ್ರೀ ಕೋದಂಡರಾಮ-ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ಭಾನುವಾರ ಪುನಃಪ್ರತಿಷ್ಠೆ ಹಾಗೂ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ವೈದಿಕ ವಿಧಿವಿಧಾನಗಳೊಂದಿಗೆ ಭಕ್ತಿಭಾವದಿಂದ ನೆರವೇರಿದವು. ದೈವಜ್ಞರ ಸಲಹೆಯಂತೆ ಏಕಕಾಲದಲ್ಲಿ ಶ್ರೀ ಕೋದಂಡರಾಮ ಮತ್ತು ಪಂಚಮುಖಿ ಆಂಜನೇಯ ದೇವರಿಗೆ ಪುನಃಪ್ರತಿಷ್ಠೆ ನಡೆಯಿತು.…

ಬಂದಾರು ಗ್ರಾಮ -ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಕಾರ್ಯಕ್ರಮಕ್ಕೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಭೇಟಿ- ನ್ಯೂಸ್ ಫೋಕಸ್

ಬಂದಾರು: ಎ 08 ಬಂದಾರು ಗ್ರಾಮ ಶ್ರೀ ಕ್ಷೇತ್ರ ಕುರಾಯ ಸದಾಶಿವ ದೇವಸ್ಥಾನ ಇದರ ಏಪ್ರಿಲ್ 02 ರಿಂದ 10 ವರೆಗೆ ನಡೆಯುತ್ತಿರುವ ಪ್ರತಿಷ್ಠಾ ಮಹೋತ್ಸವ ಹಾಗೂ ಜಾತ್ರೋತ್ಸವ ಕಾರ್ಯಕ್ರಮಕ್ಕೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಭೇಟಿ ನೀಡಿ ದೇವರ ಪ್ರಸಾದ…

ಬಪ್ಪನಾಡು ದೇವಿಗೆ 2 ಲಕ್ಷ ಚೆಂಡು ಮಲ್ಲಿಗೆ | ಸಹಸ್ರಾರು ಭಕ್ತರಿಂದ ಶಯನೋತ್ಸವಕ್ಕೆ ಹೂ ಸಮರ್ಪಣೆ- ನ್ಯೂಸ್ ಫೋಕಸ್

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ರಥೋತ್ಸವ ಪೂರ್ವಭಾವಿಯಾಗಿ ನಡೆಯುವ ಶ್ರೀದೇವಿಯ ಶಯನೋತ್ಸವಕ್ಕೆ ಈ ಬಾರಿ 2 ಲಕ್ಷಗಿಂತ ಅಧಿಕ ಮಲ್ಲಿಗೆ ಅಟ್ಟೆ ಸಮರ್ಪಣೆಯಾಗಿವೆ. ಸಾಯಂಕಾಲ ನಾಲ್ಕು ಗಂಟೆಯ ಬಳಿಕ ಶಯನೋತ್ಸವಕ್ಕಾಗಿ ದೇವಳದ ಪ್ರಾಂಗಣ ಹಾಗೂ ಹೊರ ಪ್ರಾಂಗಣದಲ್ಲಿ ಮಲ್ಲಿಗೆ ಸ್ವೀಕರಿಸಲಾಗಿದೆ.…

ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ – ನ್ಯೂಸ್ ಫೋಕಸ್

ಪುತ್ತೂರು: ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರದ 2025-2026ನೇ ಸಾಲಿನ ಲೆಕ್ಕಪತ್ರ ಮಂಡನೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಸಭೆ ಏಪ್ರಿಲ್ 5ರಂದು ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಗೌರವಾಧ್ಯಕ್ಷರಾಗಿ ಬಾಲಕೃಷ್ಣ ಮಲ್ಲೊಟ್ಟು ಅವರನ್ನು ಆಯ್ಕೆ ಮಾಡಲಾಗಿದ್ದು, ಅಧ್ಯಕ್ಷರಾಗಿ ಪ್ರಜ್ವಲ್ ಜೆ.ಕೆ (ಪಡ್ಡಾಯೂರು) ಹಾಗೂ…

ರಜಾ ಹಿನ್ನೆಲೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಧಿಕ ಸಂಖ್ಯೆಯಲ್ಲಿ ಸೇವೆಯಲ್ಲಿ ಪಾಲ್ಗೊಂಡ ಭಕ್ತರು- ನ್ಯೂಸ್ ಫೋಕಸ್

ಸುಬ್ರಹ್ಮಣ್ಯ : ರಾಜ್ಯ ಸರಕಾರ ಶುಕ್ರವಾರ ಘೋಷಿಸಿದ ರಜಾ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿವಿಧ ಊರುಗಳಿಂದ ಹೊರ ರಾಜ್ಯಗಳಿಂದ ಅಧಿಕ ಸಂಖ್ಯೆಯ ಭಕ್ತರು ಬಂದು ಶೇಷ ಸೇವೆ, ಆಶ್ಲೇಷ ಬಲಿ, ನಾಗ ಪ್ರತಿಷ್ಠೆ, ಸರ್ಪ ಸಂಸ್ಕಾರ ಹಾಗೂ ಮಹಾಪೂಜೆ ಮತ್ತು…

ಬಂದಾರು: ಬಂದಾರು-ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ನೆರವೇರಿದ ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯುವ ಬಂದಾರು-ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಏಪ್ರಿಲ್ 03 ರಂದು ಬೆಳಗ್ಗೆ ಗೊನೆ ಮುಹೂರ್ತ, ಶ್ರೀ ದೇವರಿಗೆ ರುದ್ರಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ,ತೋರಣ ಮುಹೂರ್ತ,…

ಹನುಮಗಿರಿ ಬ್ರಹ್ಮಕಲಶಕ್ಕೆ ಪಂದಳ ಮಹಾರಾಜರಿಗೆ ಆಹ್ವಾನ: ಏಪ್ರಿಲ್ 12ರಂದು ಆಗಮನ ನಿರೀಕ್ಷೆ– ನ್ಯೂಸ್ ಫೋಕಸ್

ಪುತ್ತೂರು: ಶಬರಿಮಲೆಯ ಅಯ್ಯಪ್ಪ ಸ್ವಾಮಿಯ ದಿವ್ಯ ಆಭರಣಗಳಾದ ತಿರುವಾಭರಣಗಳನ್ನು ಸಂರಕ್ಷಿಸುವ ಕೇರಳದ ಪಂದಳ ರಾಜ ಮನೆತನದ ಮಹಾರಾಜ ಪುಣರ್ತಂ ನಾರಾಯಣ ವರ್ಮ ಅವರಿಗೆ ಹನುಮಗಿರಿಯ ಬ್ರಹ್ಮಕಲಶೋತ್ಸವದ ಆಹ್ವಾನ ನೀಡಲಾಗಿದೆ.ಕೇರಳದ ಪಂದಳ ಅರಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಫಲತಾಂಬೂಲ, ಶಾಲು ಅರ್ಪಿಸಿ ಹಾಗೂ ಆಮಂತ್ರಣ…

ಬಂದಾರು: ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ – ನ್ಯೂಸ್ ಫೋಕಸ್

ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮವು ಏಪ್ರಿಲ್ 01 ರಂದು ಸದಾಶಿವ ದೇವಸ್ಥಾನದಲ್ಲಿ ನಡೆಸಲಾಯಿತು . ದೇವಾಲಯದ ಒಳಾoಗಣ…

ಪುತ್ತೂರು : ಮಹಾಲಿಂಗೇಶ್ವರ ದೇವರ ಜಾತ್ರ ಪ್ರಯುಕ್ತ ನೆರವೇರಿದ ಗೊನೆ ಮುಹೂರ್ತ – ನ್ಯೂಸ್ ಫೋಕಸ್

ಪುತ್ತೂರು : ಮಹಾತೋಬಾರ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಪ್ರಯುಕ್ತ 9. 15 ರ ಶುಭ ಮುಹೂರ್ತದಲ್ಲಿ ಗೊನೆ ಮುಹೂರ್ತ ನೆರವೇರಿತು. ಈ ಸಂದರ್ಭದಲ್ಲಿ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಮತ್ತು ಸಮಿತಿಯ ಎಲ್ಲಾ ಸದಸ್ಯರು, ಭಕ್ತರು…

ನಾಳೆ ಏ.1ಕ್ಕೆ ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ – ನ್ಯೂಸ್ ಫೋಕಸ್

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಏ.1ರಂದು ಗೊನೆ ಮುಹೂರ್ತ ನಡೆಯಲಿದೆ. ಬೆಳಿಗ್ಗೆ ಗಂಟೆ 9.15ರ ವೃಷಭ ಲಗ್ನದಲ್ಲಿ ಗೊನೆ ಮುಹೂರ್ತ ನಡೆಯಲಿದೆ. ಗೊನೆ ಮುಹೂರ್ತವಾದ ಬಳಿಕ, ಮಧ್ಯಾಹ್ನ ಕೊಟ್ಟಿಬೆಟ್ಟು ಏಳ್ಳಾಡುಗುತ್ತು ಅವರಿಂದ…

ಶ್ರೀ ಕ್ಷೇತ್ರ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಪ್ರತಿಷ್ಠಾಪನಾ ವಾರ್ಷಿಕೋತ್ಸವಕ್ಕೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಭೇಟಿ – ನ್ಯೂಸ್ ಫೋಕಸ್

ನೆರಿಯ : ಮಾ 30 ಶ್ರೀ ಕ್ಷೇತ್ರ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಪ್ರತಿಷ್ಠಾಪನಾ ವಾರ್ಷಿಕೋತ್ಸವಕ್ಕೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪುದುವೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಯಶವಂತ್…

ಚಿಕ್ಕಮುಡ್ನೂರು ನೆಕ್ಕರೆ ಶ್ರೀಬ್ರಹ್ಮ ಆದಿಮೊಗೇರ್ಕಳ ಶ್ರೀಚಾಮುಂಡೇಶ್ವರೀ ದೈವಸ್ಥಾನದಲ್ಲಿ ನೇಮೋತ್ಸವ

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ನೆಕ್ಕರೆ ಶ್ರೀಬ್ರಹ್ಮ ಆದಿಮೊಗೇರ್ಕಳ ಮತ್ತು ಶ್ರೀಚಾಮುಂಡೇಶ್ವರೀ ಅಮ್ಮನವರ ಸೇವಾ ಸಮಿತಿ ವತಿಯಿಂದ ನೆಕ್ಕರೆ ದೈವಸ್ಥಾನದ ವಠಾರದಲ್ಲಿ ಸ್ಥಳದ ಗುಳಿಗ ದೈವ, ಶ್ರೀಚಾಮುಂಡೇಶ್ವರಿ, ಗುಳಿಗ, ಕಲ್ಲುರ್ಟಿ, ಪಂಜುರ್ಲಿ ಹಾಗೂ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ ವೇ.ಮೂ. ಶ್ರೀಧರ ಭಟ್…

ಪದ್ಯಾನ ಬ್ರಹ್ಮಕಲಶೋತ್ಸವದ ಹಸಿರು ಹೊರೆ ಕಾಣಿಕೆ ಕಛೇರಿ ಉದ್ಘಾಟನೆ – ನ್ಯೂಸ್ ಫೋಕಸ್

ಪುತ್ತೂರು: ಮಾರ್ಚ್ 30ರಿಂದ ಏಪ್ರಿಲ್ 6 ತನಕ ವಿಜೃಂಭಣೆಯಿಂದ ನಡೆಯಲಿರುವ ಬಂಟ್ವಾಳ ತಾಲೂಕಿನ ಕರೋಪಾಡಿ – ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಾಲಯದ ಪುನ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ನಟರಾಜ ವೇದಿಕೆ ಬಳಿಯ ಹಿಂದೂ ಜಾಗರಣಾ…

ಪುತ್ತೂರು ಜಾತ್ರೆಯ ಸಿದ್ಧತೆಗೆ ಭಕ್ತರ ಸಭೆ – ಸುರಕ್ಷತೆ, ಪಾರ್ಕಿಂಗ್, ವ್ಯವಸ್ಥೆಗಳ ಬಗ್ಗೆ ಚರ್ಚೆ – ನ್ಯೂಸ್ ಫೋಕಸ್

ಪುತ್ತೂರು: ದೇವಾಲಯ ಎಂದರೆ ಅದು ನಮ್ಮೆಲ್ಲರದ್ದು. ಇಲ್ಲಿನ ಲೆಕ್ಕಾಚಾರಗಳನ್ನು ತಿಳಿಯುವ, ಸಮಸ್ಯೆ, ಕೊರತೆಗಳನ್ನು ತಿಳಿಸಿ ಸಲಹೆಗಳನ್ನು ನೀಡುವ ಹಕ್ಕು, ಜವಾಬ್ದಾರಿ ಎಲ್ಲಾ ಭಕ್ತರಿಗಿದೆ. ಐತಿಹಾಸಿಕ ಪುತ್ತೂರು ಜಾತ್ರೆಯನ್ನು ಯಶಸ್ವಿಯಾಗಿ, ವಿಜ್ರಂಭಣೆಯಿAದ ನಡೆಸಲು ಈ ಹಿಂದಿನAತೆಯೇ ಸಮಸ್ತ ಭಕ್ತರ ಸಹಕಾರ ಬೇಕು ಎಂದು…

ಮಾ.30ರಂದು ಪದ್ಯಾಣಕ್ಕೆ ಏಕದಶ ತೀರ್ಥಗಳ ಭವ್ಯ ಮೆರವಣಿಗೆ : ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು, ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ -ನ್ಯೂಸ್ ಫೋಕಸ್

ಪದ್ಯಾಣ ಶ್ರಿ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯಲಿರುವ ಏಕದಶ ಪುಣ್ಯ ನದಿಗಳ ತೀರ್ಥದ ಭವ್ಯ ಮೆರವಣಿಗೆ ಹಾಗೂ ಹೊರಕಾಣಿಕೆ ಸಮರ್ಪಣೆಯ ಪುತ್ತೂರಿನಲ್ಲಿ ಉಪಸಮಿತಿಗಳನ್ನು ರಚಿಸಲಾಯಿತು. ಈ ಸಂದರ್ಭದಲ್ಲಿ ರಥದ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು, ಸಂಯೋಜಕರಾಗಿ ಸಂತೋಷ್ ಕುಮಾರ್…

ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥ ಹೊರತರುವ ಮುಹೂರ್ತದೊಂದಿಗೆ ಪುತ್ತೂರು ಜಾತ್ರೆಗೆ ಕ್ಷಣಗಣನೆ – ನ್ಯೂಸ್ ಫೋಕಸ್

ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥ ಹೊರತರುವ ಮುಹೂರ್ತದೊಂದಿಗೆ ಪುತ್ತೂರು ಜಾತ್ರೆಗೆ ಕ್ಷಣಗಣನೆ – ಪ್ರತಿ ವರ್ಷದಂತೆ ಬಿಲ್ವ, ಪುಷ್ಪದಿಂದ ರಥ ಕಟ್ಟುವ ಸ್ಥಳ ಸೂಚನೆ. ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ…

ಶ್ರೀ ವಿಷ್ಣುಮೂರ್ತಿ ಯುವಕವೃಂದ ಇದರ ವತಿಯಿಂದ ನಡೆಯುವ ಭಜನೋತ್ಸವ ಕಾರ್ಯಕ್ರಮದ ಉದ್ಘಾಟನೆ – ನ್ಯೂಸ್ ಫೋಕಸ್

ಶ್ರೀ ವಿಷ್ಣುಮೂರ್ತಿ ಯುವಕವೃಂದ ಇದರ ವತಿಯಿಂದ ನಡೆಯುವ ಭಜನೋತ್ಸವ ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರದ ಅರ್ಚಕರಾದ ಗಣೇಶ್ ಭಟ್ ,ರಾಧಾಕೃಷ್ಣ ಕಂಪ ಇವರು ನೆರವೇರಿಸಿದರು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ವೇಣುಗೋಪಾಲ ಶೆಟ್ಟಿ ಮರುವಾಳ, ಯುವಕವೃಂದದ ಗೌರವಾಧ್ಯಕ್ಷರಾದ ದಯಾನಂದ ಶೆಟ್ಟಿ…

ಪುತ್ತೂರು:ಮೀನ ಸಂಕ್ರಮಣದ ಅಪೂರ್ವ ಕ್ಷಣ: ಮಹಾಲಕ್ಷ್ಮೀ ದೇವಿಯ ಬಿಂಬಕ್ಕೆ ಸೂರ್ಯರಶ್ಮಿಯ ಸ್ಪರ್ಶ – ನ್ಯೂಸ್ ಫೋಕಸ್

ಪುತ್ತೂರಿನ ರೈಲು ನಿಲ್ದಾಣ ಸಮೀಪದ ಲಕ್ಷ್ಮೀದೇವಿ ಬೆಟ್ಟದಲ್ಲಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಮೀನ ಸಂಕ್ರಮಣದಂದು ಇಂದು ಮುಂಜಾನೆ ಅಪೂರ್ವ ದೃಶ್ಯ ಕಂಡುಬಂತು. ಸೂರ್ಯನ ಕಿರಣಗಳು ದೇವಸ್ಥಾನದ ಮೂರು ಬಾಗಿಲುಗಳನ್ನು ದಾಟಿ ಗರ್ಭಗುಡಿಯಲ್ಲಿ ನೆಲೆಸಿರುವ ಮಹಾಲಕ್ಷ್ಮೀ ದೇವಿಯ ಬಿಂಬಕ್ಕೆ ಸ್ಪರ್ಶಿಸಿದವು. ಪ್ರತಿವರ್ಷದಂತೆ ಈ…

ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ – ನ್ಯೂಸ್ ಫೋಕಸ್

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆಯನ್ನು ರವಿವಾರ ದೇವಾಲಯದಲ್ಲಿ ಬಿಡುಗಡೆಗೊಳಿಸಲಾಯಿತು.ವಾರ್ಷಿಕ ಜಾತ್ರೆಯು ಎ.೧೦ ರಿಂದ ಆರಂಭಗೊAಡು ಎ.೧೭ ರಂದು ಮಹಾರಥೋತ್ಸವ ನಡೆಯಲಿದೆ. ಶ್ರೀ ದೇವರ ನಡೆಯಲ್ಲಿ ಜಾತ್ರೆಯ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು.…

ಶ್ರೀರಾಮ ವಿದ್ಯಾಲಯ ನೆಲ್ಯಾಡಿಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳ ದೀಪ ಪ್ರದಾನ ಬೀಳ್ಕೊಡುಗೆ ಕಾರ್ಯಕ್ರಮ – ನ್ಯೂಸ್ ಫೋಕಸ್

ಶ್ರೀರಾಮ ವಿದ್ಯಾಲಯ ಸೂರ್ಯನಗರ ನೆಲ್ಯಾಡಿಯಲ್ಲಿ ಮಾರ್ಚ್ 4 ಬುಧವಾರದಂದು ಹತ್ತನೇ ತರಗತಿ ವಿದ್ಯಾರ್ಥಿಗಳ ದೀಪ ಪ್ರದಾನ ಬೀಳ್ಕೊಡುಗೆ ಕಾರ್ಯಕ್ರಮವು ಹಲವು ಗಣ್ಯರ ಸಮ್ಮುಖದಲ್ಲಿ ನೆರವೇರಿತು. ಅತಿಥಿಗಳನ್ನು ಮೊದಲು ಆರತಿ ಬೆಳಗುವುದರ ಮೂಲಕ ಬರಮಾಡಿಕೊಳ್ಳಲಾಯಿತು. ನಂತರ ದೀಪ ಪ್ರಜ್ವಲನೆ ಮಾಡುವುದರ ಮೂಲಕ ಅತಿಥಿಗಳು…

ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ – ನ್ಯೂಸ್ ಫೋಕಸ್

ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಾರ್ಚ್ 02 ರಂದು ಸದಾಶಿವ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ…

ಹನುಮಗಿರಿಯಲ್ಲಿ ಶ್ರೀರಾಮ ನಾಮ ತಾರಕ ಜಪ ಯಜ್ಞ ದೀಕ್ಷೆ ಮತ್ತು ಲಕ್ಷೋತ್ತರ ನಾಳಿಕೇರ ಸಮರ್ಪಣೆ ಅಭಿಯಾನಕ್ಕೆ ಚಾಲನೆ – ನ್ಯೂಸ್ ಫೋಕಸ್

ಪುತ್ತೂರು: ಹನುಮಗಿರಿ ಶ್ರೀ ಪಂಚಮುಖಿ ಆಂಜನೇಯ- ಕೋದಂಡರಾಮ ಕ್ಷೇತ್ರದಲ್ಲಿ ಏಪ್ರಿಲ್ ೯ರಿಂದ ೧೨ರವರೆಗೆ ನಡೆಯಲಿರುವ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಸೋಮವಾರ ಶ್ರೀರಾಮ ನಾಮ ತಾರಕ ಜಪ ಯಜ್ಞ ದೀಕ್ಷೆ ಮತ್ತು ಲಕ್ಷೋತ್ತರ ನಾಳಿಕೇರ ಸಮರ್ಪಣೆ ಅಭಿಯಾನಕ್ಕೆ ಚಾಲನೆ ಕಾರ್ಯಕ್ರಮ ನಡೆಯಿತು.…

ಕದಿರು ವಿನಿಯೋಗದ ಕಟ್ಟೆಯ ಪುನರ್ ನಿರ್ಮಾಣಕ್ಕೆ ರೂ. 25ಲಕ್ಷ ಸಮರ್ಪಣೆ ಮಾಡಿದ ಬೆಂಗಳೂರಿನ ಉದ್ಯಮಿ ಅತ್ತಾಳ ನಾಗೇಶ್ ರಾವ್ – ನ್ಯೂಸ್ ಫೋಕಸ್

ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದಲ್ಲಿರುವ ೫ ಕಟ್ಟೆಗಳ ಪುನರ್‌ನಿರ್ಮಾಣದ ಪೈಕಿ ಕದಿರು ವಿನಿಯೋಗದ ಕಟ್ಟೆಯ ಪುನರ್ ನಿರ್ಮಾಣಕ್ಕೆ ರೂ. ೨೫ಲಕ್ಷ ಸಮರ್ಪಣೆ ಮಾಡಿದ ಬೆಂಗಳೂರಿನ ಉದ್ಯಮಿ ಅತ್ತಾಳ ನಾಗೇಶ್ ರಾವ್ ಅವರನ್ನು ದೇವಳದಿಂದ ವಿಶೇಷವಾಗಿ ಗೌರವಿಸಲಾಯಿತು.…

ಜೈ ಶ್ರೀ ರಾಮ್ ಸೇವಾ ಟ್ರಸ್ಟ್ (ರಿ ) ಅಲೆಕ್ಕಿ -ಮುಗೇರಡ್ಕ ಮೊಗ್ರು,ಶ್ರೀ ರಾಮ ಶಿಶು ಮಂದಿರದ ನಾಲ್ಕನೇ ವರ್ಷದ ವಾರ್ಷಿಕೋತ್ಸವ, ಭಾರತ್ ಮಾತಾ ಪೂಜಾನ ಕಾರ್ಯಕ್ರಮ ಮತ್ತು ಮಾತೃ ಪಾದಪೂಜೆ, ಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ – ನ್ಯೂಸ್ ಫೋಕಸ್

ಮೊಗ್ರು : (ಫೆ. 15) ಜೈ ಶ್ರೀ ರಾಮ್ ಸೇವಾ ಟ್ರಸ್ಟ್ (ರಿ ) ಅಲೆಕ್ಕಿ -ಮುಗೇರಡ್ಕ ಮೊಗ್ರು,ಶ್ರೀ ರಾಮ ಶಿಶು ಮಂದಿರದ ನಾಲ್ಕನೇ ವರ್ಷದ ವಾರ್ಷಿಕೋತ್ಸವ, ಭಾರತ್ ಮಾತಾ ಪೂಜಾನ ಕಾರ್ಯಕ್ರಮ ಮತ್ತು ಮಾತೃ ಪಾದಪೂಜೆ, ಸಭೆ ಹಾಗೂ ಸಾಂಸ್ಕೃತಿಕ…

ಮಾರ್ಚ್ 3 ರಂದು ಚಂದ್ರಗ್ರಹಣ ಹಿನ್ನೆಲೆ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ದರ್ಶನ ಸಮಯದಲ್ಲಿ ಬದಲಾವಣೆ – ನ್ಯೂಸ್ ಫೋಕಸ್

ಸುಬ್ರಹ್ಮಣ್ಯ (ದ.ಕ): ಮಾರ್ಚ್ 3ರಂದು ಸಂಭವಿಸಲಿರುವ ಚಂದ್ರಗ್ರಹಣ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದರ್ಶನ ಹಾಗೂ ಸೇವೆಗಳ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ಗ್ರಹಣವೆಂದರೆ ಭೂಮಿ ಸೂರ್ಯನ ಬೆಳಕನ್ನು ತಡೆಯುವಾಗ ಚಂದ್ರನ ಮೇಲೆ…

ಫೆಬ್ರವರಿ 15 ರಂದು ಪುತ್ತೂರು ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ – ನ್ಯೂಸ್ ಫೋಕಸ್

ಒಕ್ಕಲಿಗ ಗೌಡ ಸೇವಾ ಸಂಘ (ರಿ.) ಪುತ್ತೂರು ತಾಲೂಕು ಇದರ ಮಾರ್ಗದರ್ಶನದಲ್ಲಿ, ಯುವ ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘ ಉಪ್ಪಿನಂಗಡಿ ವಲಯ ಇದರ ಪ್ರಾಯೋಜಕತ್ವದೊಂದಿಗೆ, ಒಕ್ಕಲಿಗ ಗೌಡ ಮಹಿಳಾ ಸೇವಾ…

ಆರ್ಲಪದವು ಕಿನ್ನಿ ಮಾಣಿ ಪೂಮಾಣಿ ದೈವಗಳ ವಾರ್ಷಿಕ ಜಾತ್ರೋತ್ಸವ – ನ್ಯೂಸ್ ಫೋಕಸ್

ಇತಿಹಾಸದಲ್ಲೇ ಮೊದಲ ಬಾರಿಗೆ ಕ್ಷೇತ್ರದಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಅನ್ನದಾನ !!!!ನಾಳೆ 15,ಸಾವಿರ ಮಂದಿಗೆ ಮಹಾ ಅನ್ನದಾನ ಪುತ್ತೂರು: ಇತಿಹಾಸ ಪ್ರಸಿದ್ದವೂ,ಕಾರಣಿಕ ಕಗಷೇತ್ರವೆಂದೇ ಪ್ರಸಿದ್ದಿಪಡೆದ ಆರ್ಲಪದವು ಕಿನ್ನಿಮಾಣಿ,ಪೂಮಾಣಿ ಪಿಲಿಭೂತ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಶಾಸಕ…

ನೆಲ್ಯಾಡಿ ಶ್ರೀರಾಮ ವಿದ್ಯಾಲಯದಲ್ಲಿ ಸಪ್ತಶಕ್ತಿ ಸಂಗಮ – ನ್ಯೂಸ್ ಫೋಕಸ್

ಶ್ರೀರಾಮ ವಿದ್ಯಾಲಯ ಸೂರ್ಯನಗರ ನೆಲ್ಯಾಡಿಯಲ್ಲಿ ಜನವರಿ 26 ಸೋಮವಾರದಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಸಂವತ್ಸರದ ಪ್ರಯುಕ್ತ ಮಾತೃಮಂಡಳಿಯ ಸಹಭಾಗಿತ್ವದಲ್ಲಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮವು ನಡೆಯಿತು. ಅತಿಥಿಗಳು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ಸರಸ್ವತಿ ವಂದನೆ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಮೈರೋಳ್ತಡ್ಕ ಒಕ್ಕೂಟ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮೈರೋಳ್ತಡ್ಕ ಇವುಗಳ ಸಂಯುಕ್ತ ಆಶ್ರಯದಲ್ಲಿ 36 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ – ನ್ಯೂಸ್ ಫೋಕಸ್

ಬಂದಾರು : ಜ 25 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಮೈರೋಳ್ತಡ್ಕ ಒಕ್ಕೂಟ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮೈರೋಳ್ತಡ್ಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಜ. 25 ಆದಿತ್ಯವಾರ ದಂದು ಮೈರೋಳ್ತಡ್ಕದಲ್ಲಿ 36 ನೇ ವರ್ಷದ…

ಫೆಬ್ರವರಿ 14ರಂದು ಶ್ರೀ ಒಟೆಚರಾಯ – ಕಲ್ಕುಡ ದೈವಗಳ ದೊಂಪದಬಲಿ ಉತ್ಸವ – ನ್ಯೂಸ್ ಫೋಕಸ್

ಕಳೆಂಜ ಗ್ರಾಮದ ಗ್ರಾಮ ದೈವವಾದ ಶ್ರೀ ಒಟೆಚರಾಯ ಮತ್ತು ರಾಜನ್ ದೈವ ಕಲ್ಕುಡ ದೈವಗಳ ವರ್ಷಾವಧಿ ದೊಂಪದಬಲಿ ನೇಮವು ಇದೇ ಬರುವ ದಿನಾಂಕ 14-2-2026 ರ ಶನಿವಾರ ದಂದು ನಡೆಯಲಿದೆ. ಕಾರ್ಯಕ್ರಮಗಳು:- ದಿನಾಂಕ – 14-2-2026 ರ ಬೆಳಿಗ್ಗೆ ಕಳೆಂಜ ಗುತ್ತಿನ…

ಮಹಿಳೆಯರು ಶಾರ್ಟ್ಸ್, ಟೈಟ್ ಪ್ಯಾಂಟ್ ಧರಿಸದೇ ಬನ್ನಿ – ಉಡುಪಿ ಶ್ರೀಕೃಷ್ಣ ಮಠದಲ್ಲಿ ಡ್ರೆಸ್‌ಕೋಡ್ – ನ್ಯೂಸ್ ಫೋಕಸ್

ಉಡುಪಿ: ಇನ್ಮುಂದೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಬರೋರು ಸಾಂಪ್ರದಾಯಿಕ ಉಡುಗೆಯಲ್ಲಿ ಬರಬೇಕು ಎಂದು ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ಶೀರೂರು ಮಠದ ನೂತನ ಪರ್ಯಾಯ ಸ್ವಾಮಿಗಳು ಈ ಸೂಚನೆ ಹೊರಡಿಸಿದ್ದಾರೆ. ಪುರುಷರು ಅಂಗಿ, ಬನಿಯನ್, ಬರ್ಮುಡಾ ಹಾಗೂ ಟೈಟ್ ವಸ್ತ್ರಗಳನ್ನು ಧರಿಸಿ…

ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಬೊಳುವಾರು ವತಿಯಿಂದ ಸರ್ಪ ಸಂಸ್ಕಾರ ಪೂಜೆ – ನ್ಯೂಸ್ ಫೋಕಸ್

ಬೊಳುವಾರು ಸುಬ್ರಹ್ಮಣ್ಯ ನಗರದಲ್ಲಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಆಂಜನೇಯ ಶಾಖೆ ಬೊಳುವಾರು ವತಿಯಿಂದ ಹಿಂದೂ ಬಾಂಧವರ ಸಹಕಾರದೊಂದಿಗೆ ಸರ್ಪ ಸಂಸ್ಕಾರ ಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸ್ಥಳೀಯ ಹಿಂದೂ ಬಾಂಧವರು ಹಾಗೂ ವಿಶ್ವ ಹಿಂದೂ ಪರಿಷದ್‌…

ಶ್ರೀದುರ್ಗಾ ಭಜನಾ ಮಂದಿರದ 23 ನೇ ವರ್ಷದ ವಾರ್ಷಿಕೋತ್ಸವ ಮತ್ತು ಗ್ರಾಮ ದೈವಗಳಾದ ಇರುವೆರ್ ಉಳ್ಳಾಕುಲು ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ – ನ್ಯೂಸ್ ಫೋಕಸ್

ಶ್ರೀದುರ್ಗಾ ಭಜನಾ ಮಂದಿರದ 23 ನೇ ವರ್ಷದ ವಾರ್ಷಿಕೋತ್ಸವ ಮತ್ತು ಗ್ರಾಮ ದೈವಗಳಾದ ಇರುವೆರ್ ಉಳ್ಳಾಕುಲು ದೈವಗಳ ನೇಮೋತ್ಸವವು ಫೆಬ್ರವರಿ 10 ಮತ್ತು 11 ನೇ ತಾರೀಕಿಗೆ ಕುಂಜೂರುಪಂಜದಲ್ಲಿ ನಡೆಯಲಿದೆ. ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶ್ರೀದುರ್ಗಾ ಭಜನಾ ಮಂದಿರದರಲ್ಲಿ…

ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ – ನ್ಯೂಸ್ ಫೋಕಸ್

ಉರುವಾಲು: (ಡಿ. 23)ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆಯು ಡಿ. 23 ರಂದು ನಡೆಸಲಾಯಿತು. ಕಾರ್ಯಕ್ರಮದ ರೂಪುರೇಷೆ ವಿವಿಧ ಜವಾಬ್ದಾರಿ, ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ…

ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕಳೆಂಜ ದೇಂತಡ್ಕ ಇದರ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ – ನ್ಯೂಸ್ ಫೋಕಸ್

ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕಳೆಂಜದ ಸಭಾಭವನದಲ್ಲಿ ವಿಷ್ಣುಮೂರ್ತಿ ದೇವರ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ದಿನಾಂಕ 27 – 12 – 2025 ಶನಿವಾರದಿಂದ 28 – 12 – 2025 ರ ಆದಿತ್ಯವಾರದ ತನಕ ಜಾತ್ರೋತ್ಸವ ನಡೆಯಲಿದೆ.…

ಮಂಗಳೂರು: ನೀರಬಂಡಿ ಉತ್ಸವದೊಂದಿಗೆ ಕುಕ್ಕೆ ಜಾತ್ರೆ ಸಮಾಪ್ತಿ- ನೀರಾಟವಾಡಿದ ಗಜರಾಣಿ -ನ್ಯೂಸ್ ಫೋಕಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ನಾಗಾರಾಧನಾ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ಮಂಗಳವಾರ ಕೊಪ್ಪರಿಗೆ ಇಳಿಯುವುದರೊಂದಿಗೆ ಅದ್ದೂರಿಯಾಗಿ ಸಂಪನ್ನಗೊಂಡಿತು. ಕೊಪ್ಪರಿಗೆ ಇಳಿಸುವ ಸಂಪ್ರದಾಯ ವೈದಿಕ ವಿಧಿವಿಧಾನಗಳು ಪೂರ್ಣಗೊಂಡ ಬಳಿಕ, ಪೂರ್ವಶಿಷ್ಟ ಸಂಪ್ರದಾಯದಂತೆ ಸುಮುಹೂರ್ತದಲ್ಲಿ…

ಕುಕ್ಕೆಸುಬ್ರಹ್ಮಣ್ಯ : ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೆರವೇರಿದ ಚಂಪಾಷಷ್ಠಿ ಮಹಾರಥೋತ್ಸವ – ನ್ಯೂಸ್ ಫೋಕಸ್

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ಕಾರ್ತಿಕ ಶುದ್ಧ ಷಷ್ಠಿಯ ದಿನವಾದ ಬುಧವಾರ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಮಹಾರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾ, ಭಕ್ತಿಯಿಂದ ನೆರವೇರಿತು. ಚಿಕ್ಕ ರಥದಲ್ಲಿ ಶ್ರೀ ಉಮಾಮಹೇಶ್ವರ ದೇವರು…

ಅಯೋಧ್ಯೆ ಧ್ವಜಾರೋಹಣಕ್ಕೆ ಕ್ಷಣಗಣನೆ – ನ್ಯೂಸ್ ಫೋಕಸ್

ಅಯೋಧ್ಯೆಯಲ್ಲಿ ಐತಿಹಾಸಿಕ ಕಾರ್ಯಕ್ರಮ, ರಾಮಜನ್ಮಭೂಮಿಗೆ ಪ್ರಧಾನಿ ಮೋದಿ, ಭಾಗವತ್‌ ಆಗಮನ ಅಯೋಧ್ಯೆ: ಅಯೋಧ್ಯೆಯಲ್ಲಿ ನವೆಂಬರ್ 25 ರಂದು (ಮಂಗಳವಾರ) ಧ್ವಜಾರೋಹಣ ಸಮಾರಂಭ ನಡೆಯಲಿದ್ದು, ಈ ಸಂದರ್ಭದಲ್ಲಿ ಒಂದು ಸ್ಮರಣೀಯ ಕಾರ್ಯಕ್ರಮಕ್ಕೆ ಶ್ರೀರಾಮನ ಜನ್ಮಭೂಮಿ ಸಜ್ಜಾಗಿದೆ. ಇದು ದೇವಾಲಯ ಮುಖ್ಯ ಕಾಮಗಾರಿ ಪೂರ್ಣಗೊಂಡ…

ಮಚ್ಚಿನ : ಮಚ್ಚಿನ ಗ್ರಾಮ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ – ನ್ಯೂಸ್ ಫೋಕಸ್

ಮಚ್ಚಿನ 🙁 ನ. 21 )ಮಚ್ಚಿನ ಗ್ರಾಮ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ನ.21ರಂದು ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮೊಕ್ತೇಸರರ ಪುತ್ರ ವಿಷು ಸಂಪಿಗೆತಾಯ,ಕುವೆಟ್ಟು ಬಿಜೆಪಿ ಮಹಾಶಕ್ತಿ…

ನ.22ರಂದು ವಿಶ್ವ ಹಿಂದೂ ಪರಿಷದ್ ಪುತ್ತೂರು, ನೆಲಪ್ಪಾಲು ಕೇಸರಿ ನಂದನ ಶ್ರೀ ವೀರಾಂಜನೇಯ ಕ್ಷೇತ್ರದ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ- ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಡೂರು ಗ್ರಾಮದ ವಿಶ್ವ ಹಿಂದೂ ಪರಿಷದ್ ಪುತ್ತೂರು ಶ್ರೀ ವೀರಾಂಜನೇಯ ಕ್ಷೇತ್ರ ನೆಲಪ್ಪಾಲುವಿನಲ್ಲಿ ಕೇಸರಿ ನಂದನ ವೀರಾಂಜನೇಯ ಕ್ಷೇತ್ರದ ಕಾರ್ಯಾಲಯದ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮವು ನ.22ರಂದು ನಡೆಯಲಿದೆ. ನ.21ರ ಇಂದು ಸಂಜೆ 6.00…

ಕುಟುಂಬ ಪ್ರಬೋದನ್ ದೊಡ್ಡಡ್ಕ,ಕರ್ನಾಟಕ ದಕ್ಷಿಣ ಇದರ ವತಿಯಿಂದ ನಡೆಸಲ್ಪಡುವ “ಭಜನ್ ಸಂಧ್ಯಾ” ಕಾರ್ಯಕ್ರಮ – ನ್ಯೂಸ್ ಫೋಕಸ್

ಕುಟುಂಬ ಪ್ರಬೋದನ್ ದೊಡ್ಡಡ್ಕ,ಕರ್ನಾಟಕ ದಕ್ಷಿಣ ಇದರ ವತಿಯಿಂದ ನಡೆಸಲ್ಪಡುವ “ಭಜನ್ ಸಂಧ್ಯಾ”ಪ್ರತಿ ಹಿಂದೂ ಮನೆಯಲ್ಲಿಹುಣ್ಣಿಮೆ ದಿನ ಸುಮಾರು ಕಳೆದ 2ವರ್ಷ ಹತ್ತು ತಿಂಗಳಿಂದ ನಡೆಸಿಕೊಂಡು ಬರುತ್ತಿದ್ದು ಇಂದು 34ನೇ ಮನೆ ತಲುಪಿದೆ. ಊರವರು ಹೆಚ್ಚಿನ ಸಹಕಾರ ನೀಡುತ್ತಿದ್ದು ಇನ್ನಷ್ಟು ಯುವಕರು ಮಕ್ಕಳಿಕೆ…

ಉರುವಾಲು ಗ್ರಾಮ ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಶ್ರೀ ಕ್ಷೇತ್ರದ ಮೂಲ ಸೌಕರ್ಯ, ಅಭಿವೃದ್ಧಿ ಕಾಮಗಾರಿ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿ -ನ್ಯೂಸ್ ಫೋಕಸ್

ಉರುವಾಲು: (ಅ. 27 ) ಉರುವಾಲು ಗ್ರಾಮ ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಶ್ರೀ ಕ್ಷೇತ್ರದ ಮೂಲ ಸೌಕರ್ಯ, ಅಭಿವೃದ್ಧಿ ಕಾಮಗಾರಿ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿ ಸಲ್ಲಿಸಿ ಸಮಾಲೋಚನೆ…

ಭಾರತದ ಏಕತೆಯನ್ನು ಎತ್ತಿ ಹಿಡಿಯಲಿದೆ ಹನುಮಗಿರಿ ಬ್ರಹ್ಮಕಲಶೋತ್ಸವ – ನ್ಯೂಸ್ ಫೋಕಸ್

2026ರ ಏಪ್ರಿಲ್ 9 ರಿಂದ 12ರ ವರೆಗೆ ನಡೆಯಲಿರುವ ಶ್ರೀಕ್ಷೇತ್ರ ಹನುಮಗಿರಿ ಶ್ರೀ ಕೋದಂಡರಾಮ ಮತ್ತು ಪಂಚಮುಖಿ ಆಂಜನೇಯ ದೇವರ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಸಮಿತಿ ರಚನೆ ಮತ್ತು ಸಮಾಲೋಚನಾ ಸಭೆಯು ಅಕ್ಟೋಬರ್ 26ರಂದು ಹನುಮಗಿರಿಯ ವೈದೇಹಿ ಸಭಾಭವನದಲ್ಲಿ ನಡೆಯಿತು. ಬ್ರಹ್ಮಕಲಶೋತ್ಸವ ಸಮಿತಿಯ…

ಪುತ್ತೂರಿನ ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಆರೋಪ, ವಿಚಾರಣೆಗೆ ಹಾಜರಾಗಲು ಕಲ್ಲಡ್ಕ ಪ್ರಭಾಕರ ಭಟ್ ಗೆ ನೋಟೀಸ್ – ನ್ಯೂಸ್ ಫೋಕಸ್

ಪುತ್ತೂರು : ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರತಿನಿಧಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಮಾಡಿದ ಭಾಷಣಕ್ಕೆ ಸಂಭಂಧಿಸಿದಂತೆ ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಅ 30 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ…

ಕೊಡಿಮಾರು: ಹದಿನಾರನೇ ವರ್ಷದ ದೀಪಾವಳಿ ಕ್ರೀಡಾಕೂಟ ಸಮಾರೋಪ ಸಮಾರಂಭ – ನ್ಯೂಸ್ ಫೋಕಸ್

ಬೆಳಕಿನ ಹಬ್ಬ ದೀಪಾವಳಿಯನ್ನು ಊರಿನ ಜನರೆಲ್ಲ ಸಂಘಟಿತರಾಗಿ ಒಟ್ಟಾಗಿ ಆಚರಿಸುವ ಮೂಲಕ ಸಮಾಜದ ಅಭಿವೃದ್ದಿಗೆ ಪೂರಕ ಕಾರ್ಯಕ್ರಮಗಳನ್ನು ನಡೆಸಬೇಕು ಅ ನಿಟ್ಟಿನಲ್ಲಿ ಗೆಳೆಯರ ಬಳಗದ ಕಾರ್ಯಕ್ರಮಗಳು ಶ್ಲಾಘನೀಯ ಎಂದು ಬರೆಪ್ಪಾಡಿ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶೀಯ ಮೊಕ್ತೇಸರಾದ ಶ್ರೀ ಜನೇಶ್ ಭಟ್ ಬರೆಪ್ಪಾಡಿ…

ನಿನ್ನೆವರೆಗೂ 23 ಲಕ್ಷ ಜನರಿಂದ ದಾಖಲೆಯ ಹಾಸನಾಂಬೆ ದರ್ಶನ – ಇಂದು ಹರಿದು ಬರುತ್ತಿರುವ ಭಕ್ತಸಾಗರ – ನ್ಯೂಸ್ ಫೋಕಸ್

ಹಾಸನ: ವರ್ಷಕ್ಕೊಮ್ಮೆ ದರ್ಶನ ಕೊಡುವ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದೆ. ಅ.10ರಿಂದ ಸೋಮವಾರದವರೆಗೆ ಒಟ್ಟು 23 ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿದ್ದು, ಈ ಮೂಲಕ ಹೊಸ ದಾಖಲೆ ಬರೆದಿದೆ. ಅ.10ರಿಂದ ಹಾಸನಾಂಬೆ ದೇವಿ ದರ್ಶನ ಪ್ರಾರಂಭವಾದಾಗಿನಿಂದ ಸೋಮವಾರ…

ಶ್ರೀ ಶಾರದಾ ಭಜನಾಶ್ರಮ ನಾಗರಕಟ್ಟೆ ನೂತನ ನಿರ್ಮಾಣ ಹಾಗೂ ಬ್ರಹ್ಮ ಕಲಶೋತ್ಸವ ಸಮಿತಿ ವಿನಂತಿ ಪತ್ರ ಬಿಡುಗಡೆ – ನ್ಯೂಸ್ ಫೋಕಸ್

ಕಾಸರಗೋಡು : ಕಾಸರಗೋಡು ನಾಗರಕಟ್ಟೆಯ ಶ್ರೀ ಭಿಕ್ಷು ಲಕ್ಷಮಣಾನಂದ ಸ್ವಾಮೀಜಿ 1930ರಲ್ಲಿ ಸ್ಥಾಪಿಸಿದ ಶ್ರೀ ಶಾರದಾ ಭಜನಾಶ್ರಮದ ಸಮಗ್ರ ಜೀರ್ಣೋದ್ದಾರ ನೂತನ ನಾಗನ ಕಟ್ಟೆ, ಅಪೂರ್ಣ ಸಭಾಭವನ ಪೂರ್ಣಗೋಳಿಸುವಿಕೆ,ಹಾಗೂ ಬ್ರಹ್ಮ ಕಲಶೋತ್ಸವ ಬಗ್ಗೆ ಸಮಿತಿ ವತಿಯಿಂದ “ವಿನಂತಿ ಪತ್ರ “ಬಿಡುಗಡೆ ಸಮಾರಂಭ…

ಕಟೀಲು ಸೇವಾದರದಲ್ಲಿ ಕೊಂಚ ಇಳಿಕೆ – ನ್ಯೂಸ್ ಫೋಕಸ್

ಕಟೀಲು: ಇಲ್ಲಿನ ಶ್ರೀ ದುರ್ಗಾಪರಮೇಶ್ವರೀ ದೇಗುಲದಲ್ಲಿ ಅಕ್ಟೋಬರ್‌ಒಂದರಿಂದ ಹೊಸ ಸೇವಾದರ ಜಾರಿಗೆ ಬಂದಿದೆ. ಸೇವಾದರ ಏರಿಕೆ ಬಗ್ಗೆ ದೇಗುಲ ಪ್ರಕಟನೆ ಕೊಟ್ಟ ಬಳಿಕ ಕೆಲವರು ದರ ಇಳಿಸುವಂತೆ ಜನಪ್ರತಿನಿಧಿಗಳು, ದೇಗುಲದ ಆಡಳಿತ ಮಂಡಳಿಗೆ ಮನವಿ ನೀಡಿದ್ದರು. ಇದರ ಪರಿಣಾಮ ಹೂವಿನ ಪೂಜೆ…

ಪುತ್ತೂರು ಶಾರದಾ ಭಜನಾ ಮಂದಿರದ ಶಾರದೋತ್ಸವ ವೈಭವದ ಶೋಭಾಯಾತ್ರೆ. ಪುತ್ತೂರಿನ ಬೊಳುವಾರಿನಿಂದ ದರ್ಬೆ ತನಕ ವಿವಿಧ ಕಲಾತಂಡಗಳೊಂದಿಗೆ ಆಕರ್ಷಕ ಮೆರವಣಿಗೆ – ನ್ಯೂಸ್ ಫೋಕಸ್

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಬಳಿಯಿರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ನವರಾತ್ರಿ ಪ್ರಯುಕ್ತ ನಡೆದ 91ನೇ ವರ್ಷದ ಶಾರದೋತ್ಸವದ ವೈಭವದ ಶೋಭಾಯಾತ್ರೆ ಅ.2ರಂದು ಸಂಜೆ ನಡೆಯಿತು. ಬೊಳುವಾರು ವೃತ್ತದಲ್ಲಿ ಭಗವಾಧ್ವಜ ಇರುವ ಅಲಂಕೃತಗೊಂಡ ತೆರೆದ ವಾಹನದಲ್ಲಿದ್ದ ಶ್ರೀ ಮಹಾಲಿಂಗೇಶ್ವರ…

ಪಾಣಾಜೆ:ದ್ವೇಷ ಭಾಷಣಕ್ಕೆ ವೇದಿಕೆಯಲ್ಲೇ ಉತ್ತರ ನೀಡಿದ ಶಾಸಕ ಅಶೋಕ್ ರೈ – ನ್ಯೂಸ್ ಫೋಕಸ್

ಪುತ್ತೂರು : ಪಾಣಾಜೆ ಯಲ್ಲಿ ನಡೆದ ಶಾರದೋತ್ಸವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ವ್ಯಕ್ತಿಯೋರ್ವರು ಜನರ ನಡುವೆ ದ್ವೇಷ ಹುಟ್ಟುವ ರೀತಿಯಲ್ಲಿ ಮಾತನಾಡಿದ್ದು ಇದಕ್ಕೆ ಶಾಸಕ ಅಶೋಕ್ ರೈ ಅವರು ವೇದಿಕೆಯಲ್ಲೇ ಉತ್ತರ ನೀಡಿದ ಘಟನೆ ನಡೆದಿದೆ.ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಕೇರಳದಲ್ಲಿ…

ಕಬಕ ಶ್ರೀ ಮಹಾದೇವಿ ಉತ್ಸವ ಸಮಿತಿಯ ಇದರಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ – ನ್ಯೂಸ್ ಫೋಕಸ್

ಅಧ್ಯಕ್ಷರು ಪ್ರಶಾಂತ್ ಮೂವಳ ಕಬಕ ಶ್ರೀ ಮಹಾದೇವಿ ಉತ್ಸವ ಸಮಿತಿಯ ಇದರಮಹಾಸಭೆ ಹಾಗೂ ಪದಾಧಿಕಾರಿಗಳ ಬದಲಾವಣೆ ಕಬಕ ಶ್ರೀ ಮಹಾದೇವಿ ಕಲಾ ಮಂದಿರದಲ್ಲಿ ನಡೆಯಿತು ಕಾರ್ಯದರ್ಶಿ ಈಶ್ವರ ಪುಳಿತ್ತಾಡಿ ಅಧ್ಯಕ್ಷರಾಗಿ ಪ್ರಶಾಂತ್ ಮೂವಳ, ಪ್ರಧಾನ ಕಾರ್ಯದರ್ಶಿಯಾಗಿ ಈಶ್ವರ ಪುಳಿತ್ತಾಡಿ, ಉಪಾಧ್ಯಕ್ಷರಾಗಿ ಜಯಪ್ರಕಾಶ್…

ಮೊಗ್ರು : ಅ 01 ಅಲೆಕ್ಕಿ ಶ್ರೀರಾಮ ಶಿಶು ಮಂದಿರ ದಲ್ಲಿ ಶಾರದಾ ಪೂಜೆ, ಅಕ್ಷರ ಅಭ್ಯಾಸ ಮತ್ತು ವಾಹನ ಪೂಜೆ – ನ್ಯೂಸ್ ಫೋಕಸ್

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶು ಮಂದಿರ ದಲ್ಲಿ ಅಕ್ಟೋಬರ್ 01 ರಂದು ಶಾರದಾ ಪೂಜೆ,ಮಕ್ಕಳಿಗೆ ಅಕ್ಷರ ಅಭ್ಯಾಸ ಮತ್ತು ವಾಹನ ಪೂಜೆ ನೆರವೇರಿತು. ಈ ಸಂದರ್ಭದಲ್ಲಿ ಶ್ರೀರಾಮ ಸೇವಾ ಟ್ರಸ್ಟ್ ರಿ.ಅಲೆಕ್ಕಿ, ಇದರ ಪದಾಧಿಕಾರಿಗಳು ಮತ್ತು ಸದಸ್ಯರು, ಶ್ರೀರಾಮ ಮಹಿಳಾ…

ಕೊಯ್ಯೂರು ಗ್ರಾಮದ ಬಜಿಲ ರಿಕ್ಷಾ ಚಾಲಕ -ಮಾಲಕರ ಸಂಘದ ನೇತೃತ್ವದಲ್ಲಿ ಶ್ರೀ ಮಹಮ್ಮಾಯಿ ಸನ್ನಿದಿಯಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ – ನ್ಯೂಸ್ ಫೋಕಸ್

ಬಜಿಲ : ಅ 01 ಕೊಯ್ಯೂರು ಗ್ರಾಮದ ಬಜಿಲ ರಿಕ್ಷಾ ಚಾಲಕ -ಮಾಲಕರ ಸಂಘದ ನೇತೃತ್ವದಲ್ಲಿ ಶ್ರೀ ಮಹಮ್ಮಾಯಿ ಸನ್ನಿದಿಯಲ್ಲಿ ಅಕ್ಟೋಬರ್ 01 ರಂದು ಅರ್ಚಕರಾದ ಶ್ರೀ ಅನಂತರಾಮ ಶಬರಾಯ ರವರ ಪೌರೋಹಿತ್ಯದಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ ನೆರವೇರಿತು. ಈ…

ಪಡ್ಡಾಯೂರು: ಶ್ರೀ ಅನ್ನಪೂರ್ಣೇಶ್ವರಿ ಭಜನಾಮಂದಿರದ ತಡೆಗೋಡೆ ಉದ್ಘಾಟನೆ – ನ್ಯೂಸ್ ಫೋಕಸ್

ಧಾರ್ಮಿಕ ಕೇಂದ್ರಗಳ ಅಭಿವೃದ್ದಿ ಮಾಡುವುದೇ ನಿಜವಾದ ಹಿಂದುತ್ವ: ಶಾಸಕ ಅಶೋಕ್ ರೈ ಪುತ್ತೂರು: ಧಾರ್ಮಿಕ ಕೇಂದ್ರಗಳಿಗೆ ಬಂದು ಹಿಂದುತ್ವದ ಭಾಷಣ ಮಾಡಿ, ಶಾಲು ಹಾಕಿಸಿಕೊಳ್ಳುವುದು ಹಿಂದುತ್ವವಲ್ಲ, ಹಿಂದೂ ಧಾರ್ಮಿಕ ಕೇಂದ್ರಗಳನ್ನು ಅಭಿವೃದ್ದಿ ಮಾಡುವುದೇ ನಿಜವಾದ ಹಿಂದುತ್ವವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್…

ಉಡುಪಿ- ಉಚ್ಚಿಲ ದಸರಾ ಶೋಭಾಯಾತ್ರೆ : ಬೃಹತ್ ವಾಹನಗಳಿಗೆ ಬದಲಿ ಮಾರ್ಗ, ಟ್ರಾಫಿಕ್ ನಿಯಂತ್ರಣ – ನ್ಯೂಸ್ ಫೋಕಸ್

ಉಡುಪಿ: ಉಡುಪಿ – ಉಚ್ಚಿಲ ದಸರಾ 2025ರ ಪ್ರಯುಕ್ತ ಅಕ್ಟೋಬರ್‌ 2ರಂದು ಸಂಜೆ ಭವ್ಯ ಶೋಭಾಯಾತ್ರೆ ಮೆರವಣಿಗೆ ಉಡುಪಿ–ಉಚ್ಚಿಲ ಮಾರ್ಗದ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಜರುಗಲಿದ್ದು, ಈ ಅವಧಿಯಲ್ಲಿ ವಾಹನ ದಟ್ಟಣೆ ಹೆಚ್ಚುವ ಸಾಧ್ಯತೆ ಹಿನ್ನೆಲೆಯಲ್ಲಿ ಟ್ರಾಫಿಕ್ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ.…

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಅರ್ಚಕರಾದ ಮಧುಸೂಧನ್ ರಾವ್ ಪೌರೋಹಿತ್ಯದಲ್ಲಿ ಶ್ರೀ ದೇವಿಗೆ ಸೆಪ್ಟೆಂಬರ್ 29 ರಂದು ಚಂಡಿಕಾ ಹೋಮ – ನ್ಯೂಸ್ ಫೋಕಸ್

ಚಾರ್ಮಾಡಿ :ಸೆ 29 ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಅರ್ಚಕರಾದ ಮಧುಸೂಧನ್ ರಾವ್ ಪೌರೋಹಿತ್ಯದಲ್ಲಿ ಶ್ರೀ ದೇವಿಗೆ ಸೆಪ್ಟೆಂಬರ್ 29 ರಂದು ಚಂಡಿಕಾ ಹೋಮ ನಡೆಯಿತು. ಮಧ್ಯಾಹ್ನ ಮಹಾಪೂಜೆ ಪೂರ್ಣಾಹುತಿ ನಡೆದು ಪ್ರಸಾದ ವಿತರಣೆ ನಡೆಯಿತು. ಈ…

ಪುತ್ತೂರು : ದೇವಾಲಯಗಳ ಅಭಿವೃದ್ಧಿ ಯೋಜನೆಯ ಕುರಿತು ಮುಜುರಾಯಿ ಇಲಾಖೆಯ ಸಚಿವರೊಂದಿಗೆ ಶಾಸಕ ಅಶೋಕ್ ರೈ ಮಾತುಕತೆ – ನ್ಯೂಸ್ ಫೋಕಸ್

ಪುತ್ತೂರು: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿ ಕಾರ್ಯಗಳ ಬಗ್ಗೆ ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿಯವರ ಜೊತೆ ಶಾಸಕ ಅಶೋಕ್ ರೈ ಅವರು ಶುಕ್ರವಾರ ಮಾತುಕತೆ ನಡೆಸಿದರು.ಪುತ್ತೂರು ದೇವಳದ ಅಭಿವೃದ್ದಿಗೆ ಈಗಾಗಲೇ ಮಾಸ್ಟರ್…

ಅ.20: ಅಶೋಕ ಜನಮನ 2025 ಬೃಹತ್ ದೀಪಾವಳಿ ಕಾರ್ಯಕ್ರಮ 22 ವಿವಿಧ ಸಮಿತಿಗಳ ನೇಮಕ: ಸುಮಾ ಅಶೋಕ್ ರೈ – ನ್ಯೂಸ್ ಫೋಕಸ್

ಪುತ್ತೂರು: ಅಕ್ಟೋಬರ್ 20 ರಂದು ದೀಪಾವಳಿ ಹಬ್ಬದ ಪ್ರಯುಕ್ತ ನಡೆಯುವ 13 ನೇ ವರ್ಷದ ಅಶೋಕ ಜನಮನ 2025 ಕಾರ್ಯಕ್ರಮ ನಡೆಸಲು ಸಹಕಾರಿಯಾಗುವಂತೆ 23 ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದು ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಪ್ರವರ್ತಕಿ,ಶಾಸಕ ಅಶೋಕ್ ರೈ…

ಕಬಕ ಶ್ರೀ ಅಡ್ಯಲಾಯ ಮತ್ತು ಪರಿವಾರ ದೈವಗಳ ಸನ್ನಿದಿಯಲ್ಲಿ ಶ್ರೀ ದೈವಗಳಿಗೆ ಅಡ್ಯೆ ಸೇವೆ ಹಾಗೂ ಸಾರ್ವಜನಿಕ ಶ್ರೀ ಮೃತ್ಯುಂಜಯ ಹವನ – ನ್ಯೂಸ್ ಫೋಕಸ್

ಕಬಕ ಶ್ರೀ ಅಡ್ಯಾಲಯ ಮತ್ತು ಪರಿವಾರ ದೈವಗಳ ಸನ್ನಿದಿಯಲ್ಲಿ ಕನ್ಯಾ ಸಂಕ್ರಮಣದಂದು ಶ್ರೀ ವೇದಮೂರ್ತಿ ಶ್ರೀ ಶ್ರೀಧರ್ ಭಟ್ ಇವರ ಪೌರೋಹಿತ್ಯದಲ್ಲಿ ಶ್ರೀ ದೈವಗಳಿಗೆ ಅಡ್ಯೆ ಸೇವೆ ಹಾಗೂ ಸಾರ್ವಜನಿಕ ಶ್ರೀ ಮೃತ್ಯುoಜಯ ಹವನ ಹಾಗೂ ಸಾವಿರಾರು ಭಕ್ತರಿಗೆ ಅನ್ನ ಸಂತರ್ಪಣೆ…

ಶ್ರೀ ಮಹಾದೇವಿ ಯುವಕ ಮಂಡಲ (ರಿ.)ಕಬಕ ವತಿಯಿಂದ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ – ನ್ಯೂಸ್ ಫೋಕಸ್

ಶ್ರೀ ಮಹಾದೇವಿ ಯುವಕ ಮಂಡಲ (ರಿ.)ಕಬಕ ಹಾಗೂ ಶ್ರೀ ಮಹಾದೇವಿ ಮಹಿಳಾ ಮಂಡಳಿಯ ಸಹಕಾರದೊಂದಿಗೆ 2ನೇ ವರ್ಷದ ತುಳುನಾಡ ಪೆರ್ಮೆದ ಕೆಸರ್ಡ್ ಒಂಜಿದಿನ ಕಾರ್ಯಕ್ರಮ ಶ್ರೀ ಮಹಾದೇವಿ ದೇವಸ್ಥಾನಲ್ಲಿ ಪ್ರಾರ್ಥನೆ ಸಲ್ಲಿಸಿ ಕ್ರೀಡಾ ಜ್ಯೋತಿಯೊಂದಿಗೆ ದೇವಸ್ಥಾದಿಂದ ಕಬಕ ಸೀಗೆತ್ತಡಿ ಗದ್ದಗೆ ಸಾಗಿ…

ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಕಾರ್ಯಕ್ರಮದ ಪೂರ್ವಭಾವಿ ಸಭೆ – ನ್ಯೂಸ್ ಫೋಕಸ್

ಪುತ್ತೂರು:ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್‌ ಟ್ರಸ್ಟ್ ವತಿಯಿಂದ ನಡೆಯುವ ದೀಪಾವಳಿ ಕಾರ್ಯಕ್ರಮ “ ಅಶೋಕ ಜನಮನ” ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ಶಾಸಕರೂ ಆದ ಅಶೋಕ್ ರೈ ತಿಳಿಸಿದರು.…

ವಿಶ್ವ ಹಿಂದೂ ಪರಿಷದ್ ಬಜರಂಗದಳ ತಿಂಗಳಾಡಿ ವತಿಯಿಂದ ರಕ್ತದಾನ ಶಿಬಿರ – ನ್ಯೂಸ್ ಫೋಕಸ್

ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಗ್ರಾಮಾಂತರ ಪ್ರಖಂಡ ವೀರಾಂಜನೇಯ ಘಟಕ ತಿಂಗಳಾಡಿ ಇದರ ವತಿಯಿಂದ ಘಟಕದ ಕಾರ್ಯಕರ್ತನಾಗಿದ್ದ ದಿ| ಕೀರ್ತನ್ ಗೌಡ ಎರಕ್ಕಳ ಇವರ ಸ್ಮರಣಾರ್ಥವಾಗಿ ರಕ್ತದಾನ ಶಿಬಿರವು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರುನಲ್ಲಿ ನಡೆಯಿತು. ಒಟ್ಟು 20…

ಟೀಮ್ SMK ವತಿಯಿಂದ ಪ್ರಥಮ ವರ್ಷದ `ಹುಲಿವೇಷ ‘ದ ಆಮಂತ್ರಣ ಪತ್ರಿಕೆ ಬಿಡುಗಡೆ ಬಿಡುಗಡೆ – ನ್ಯೂಸ್ ಫೋಕಸ್

*ಟೀಮ್ SMK ವತಿಯಿಂದ ಪ್ರಥಮ ವರ್ಷದ `ಹುಲಿವೇಷ ‘ದ ಆಮಂತ್ರಣಪತ್ರಯನ್ನು ಕಬಕ ಶ್ರೀ ಮಹಾದೇವಿ ದೇವಸ್ಥಾನದಲ್ಲಿ ಬಿಡುಗಡೆ ಕಾರ್ಯಕ್ರಮ ನಡೆಯಿತು. ದಿನಾಂಕ :22/09/2025ರಂದು ರಾತ್ರಿ 8 ಗಂಟೆಗೆ ಊದು ಪೂಜೆ ಹಾಗೂ 23/09/2025ರಂದು ಹುಲಿವೇಶ ಪ್ರದರ್ಶನ ಕಾರ್ಯಕ್ರಮ ಊರಿನ ಎಲ್ಲಾ ಹಿಂದೂ…

ಶ್ರೀ ಮಹಾದೇವಿ ದೇವಸ್ಥಾನ ಕಬಕ ಇದರ 56ನೇ ವರ್ಷದ ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ – ನ್ಯೂಸ್ ಫೋಕಸ್

ಶ್ರೀ ಮಹಾದೇವಿ ದೇವಸ್ಥಾನ ಕಬಕ ಇದರ 56ನೇ ವರ್ಷದ ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆ ಶ್ರೀ ಮಹಾದೇವಿ ದೇವಸ್ಥಾನದಲ್ಲಿ ಬಿಡುಗಡೆ ಕಾರ್ಯಕ್ರಮ ನಡೆಯಿತು. ದಿನಾಂಕ :22/09/2025 ರಿಂದ 02/10/2025ರ ವಿಜಯದಶಮಿಯ ವರೆಗೆ ದಿನನಿತ್ಯ ದೇವರಿಗೆ ವಿಶೇಷ ಹೂವಿನ ಪೂಜೆ, ದುರ್ಗಾ ಪೂಜೆ,…

ಕಟ್ಲ ಸಿರಿಗಳ ಬೀಡು ಶ್ರೀ ಅಬ್ಬಗ ದಾರಗ ಕ್ಷೇತ್ರದ ಜಾಗದ ಅಣ್ಣಪ್ಪ ಪಂಜುರ್ಲಿ ನೂತನ ಗರ್ಭ ಗುಡಿಯ ಪುನರ್ ಪ್ರತಿಷ್ಠೆ ಕಾರ್ಯಕ್ರಮ – ನ್ಯೂಸ್ ಫೋಕಸ್

ಶಾಸಕರ ವಿಶೇಷ ಅನುದಾನದಲ್ಲಿ ನಿರ್ಮಾಣಗೊಂಡ ಇಡ್ಯಾ ಪೂರ್ವ 6ನೇ ವಾರ್ಡಿನ ಶ್ರೀ ಅಬ್ಬಗ ದಾರಗ ಕ್ಷೇತ್ರ ಕಟ್ಲ ಇದರ ಜಾಗದ ಅಣ್ಣಪ್ಪ ಪಂಜುರ್ಲಿ ಗುಡಿಯಲ್ಲಿ ಅಣ್ಣಪ್ಪ ದೈವದ ಪುನರ್ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಮಂಗಳೂರು ನಗರ ಉತ್ತರ ಶಾಸಕರು ಡಾ. ವೈ ಭರತ್…

ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಪ್ಪಿನಂಗಡಿ ಪ್ರಖಂಡ ಗೋಳಿತ್ತೊಟ್ಟು ಶಾಂತಿನಗರ ಘಟಕದ ಆಯುಧ ಪೂಜೆಯ ಪೂರ್ವಭಾವಿ ಸಭೆ – ನ್ಯೂಸ್ ಫೋಕಸ್

ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಪ್ಪಿನಂಗಡಿ ಪ್ರಖಂಡ ಗೋಳಿತ್ತೊಟ್ಟು ಶಾಂತಿನಗರ ಘಟಕದ ವತಿಯಿಂದ ದಿನಾಂಕ 01/10/25 ರಂದು ನಡೆಯುವ ಆಯುಧ ಪೂಜೆ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಶಾಂತಿನಗರ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಭಜನಾ ಮಂದಿರದಲ್ಲಿ ನಡೆಯಿತು. ಈ ಸಭೆಯಲ್ಲಿ ಘಟಕದ ಅದ್ಯಕ್ಷರಾದ…

ಆಗಸ್ಟ್ 24 ರಂದು ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ – ನ್ಯೂಸ್ ಫೋಕಸ್

ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇಲ್ಲಿ ದಿನಾಂಕ 6ನೇ ಸೆಪ್ಟೆಂಬರ್ ಶನಿವಾರದಂದು ನಡೆಯುವ ಅನಂತ ಚತುರ್ದಶಿ ನೋಂಪು ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಈ ಸಭೆಯಲ್ಲಿ ಆಡಳಿತ ಮುಕ್ತೇಸರರಾದ ಶ್ರೀ ಜೀವಂದರ್ ಕುಮಾರ್ ಜೈನ್ ಬೆಳಾಲುಗುತ್ತು, ಅಸ್ರಣ್ಣರು ಶ್ರೀ…

ಮೈತ್ರಿ ಯುವಕ ಮಂಡಲ (ರಿ.)ಬೆಳಾಲು ಇದರ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ,ಸಮಾರೋಪ ಸಮಾರಂಭ – ನ್ಯೂಸ್ ಫೋಕಸ್

ಬೆಳಾಲು : ಮೈತ್ರಿ ಯುವಕ ಮಂಡಲ (ರಿ.)ಬೆಳಾಲು ಇದರ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಕೃಷ್ಣವೇಷ, ಆಟೋಟ ಸ್ಪರ್ಧೆಯ ಸಮಾರೋಪ ಸಮಾರಂಭ ಆಗಸ್ಟ್ 17 ರಂದು ಸಂಘದ ವಠಾರದಲ್ಲಿ ನೆರವೇರಿತು. ಉಪನ್ಯಾಸಕರಾದ ಡಾ. ಶೀಲಾವತಿಯವರು ಧಾರ್ಮಿಕ ಉಪನ್ಯಾಸ…

ಮೈತ್ರಿ ಯುವಕ ಮಂಡಲ (ರಿ.)ಬೆಳಾಲು ಇದರ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಕೃಷ್ಣವೇಷ, ಆಟೋಟ ಸ್ಪರ್ಧೆಯ ಉದ್ಘಾಟನಾ ಸಮಾರಂಭ – ನ್ಯೂಸ್ ಫೋಕಸ್

ಬೆಳಾಲು : ಮೈತ್ರಿ ಯುವಕ ಮಂಡಲ (ರಿ.)ಬೆಳಾಲು ಇದರ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಕೃಷ್ಣವೇಷ, ಆಟೋಟ ಸ್ಪರ್ಧೆ ಆಗಸ್ಟ್ 17 ರಂದು ಸಂಘದ ವಠಾರದಲ್ಲಿ ಉದ್ಘಾಟನಾ ಸಮಾರಂಭ ನೆರವೇರಿತು. ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ…

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿಯಲ್ಲಿ ಆಗಸ್ಟ್ 15 ರಂದು ನಡೆದ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ – ನ್ಯೂಸ್ ಫೋಕಸ್

ಚಾರ್ಮಾಡಿ :ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರದೇವಸ್ಥಾನ ಚಾರ್ಮಾಡಿಯಲ್ಲಿ ಆಗಸ್ಟ್ 15 ರಂದು ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಬೆಳಿಗ್ಗೆ ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮ ಉದ್ಘಾಟನೆಗೊಂಡು ಜಾರು ಕಂಬ ಮತ್ತು ವಿವಿಧ ಆಟೋಟ ಸ್ಪರ್ಧೆಗಳು ನಡೆದು ಸಂಜೆ ಸಮಾರೋಪ…

ಕಬಕ ಶ್ರೀ ವೀರಾಂಜನೇಯ ಫ್ರೆಂಡ್ಸ್ ಪದೆಂಜಾರು ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 11ನೇ ವರ್ಷದ ಮೊಸರುಕುಡಿಕೆ ಉತ್ಸವ – ನ್ಯೂಸ್ ಫೋಕಸ್

ಪುತ್ತೂರು: ಕಬಕ ಶ್ರೀ ವೀರಾಂಜನೇಯ ಫ್ರೆಂಡ್ಸ್ ಪದೆಂಜಾರು ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 11ನೇ ವರ್ಷದ ಮೊಸರುಕುಡಿಕೆ ಉತ್ಸವವು ಕಬಕ ಗ್ರಾಮದ ಪದೆಂಜಾರು ಮೈದಾನದಲ್ಲಿ ದಿನಾಂಕ :17/08/2025 ಆದಿತ್ಯವಾರ ವಿಜೃಂಭಣೆಯಿಂದ ನಡೆಯಲಿದೆ. ಮಕ್ಕಳಿಗೆ, ಯುವಕರಿಗೆ, ಮಹಿಳೆಯರಿಗೆ ವಿವಿಧ ಆಟೋಟ…

ವಿಶ್ವ ಹಿಂದೂ ಪರಿಷತ್ ಚಾರ್ಮಾಡಿ ಇದರ ವತಿಯಿಂದ ವಿಶ್ವ ಹಿಂದೂ ಪರಿಷತ್ ನ 61 ನೇ ಸ್ಥಾಪನ ದಿನದ ಆಚರಣೆ – ನ್ಯೂಸ್ ಫೋಕಸ್

ವಿಶ್ವ ಹಿಂದೂ ಪರಿಷತ್ ಚಾರ್ಮಾಡಿ ಇದರ ವತಿಯಿಂದ ವಿಶ್ವ ಹಿಂದೂ ಪರಿಷತ್ ನ 61 ನೇ ಸ್ಥಾಪನ ದಿನವನ್ನು ಆಚರಿಸಲಾಯಿತು. ಚಾರ್ಮಾಡಿಯ ಸಂಘಟನೆ ಹಿರಿಯರಾದ ಕೇಶವ ಮೂಲ್ಯ ಜಿ ಪಡೆಂಕಲ್ಲು ಪ್ರಾಸ್ತವಿಕವಾಗಿ ಮಾತನಾಡಿ ನಮ್ಮ ಧಾರ್ಮಿಕ ಶ್ರದ್ದಾ ಕೇಂದ್ರಗಳ ಮೇಲೆ ದಾಳಿ…

ಸರ್ವೆ ಶ್ರೀಗೌರಿ ಮಹಿಳಾ ಮಂಡಲದ ವತಿಯಿಂದ ನಾಲ್ಕನೇ ವರ್ಷದ ಸಾಮೂಹಿಕ ಶ್ರೀವರಮಹಾಲಕ್ಷ್ಮಿ ಪೂಜೆ – ನ್ಯೂಸ್ ಫೋಕಸ್

ಭಕ್ತಕೋಡಿ: ಸರ್ವೆ ಶ್ರೀಗೌರಿ ಮಹಿಳಾ ಮಂಡಲದ ವತಿಯಿಂದ ಕಲ್ಲಮ ಶ್ರೀರಾಘವೇಂದ್ರ ಮಠದಲ್ಲಿ ಶ್ರದ್ದಾ ಭಕ್ತಿಯಿಂದ ನಾಲ್ಕನೇ ವರ್ಷದ ಸಾಮೂಹಿಕ ಶ್ರೀವರಮಹಾಲಕ್ಷ್ಮಿ ಪೂಜೆಯನ್ನು ಮಠದ ಪ್ರಧಾನ ಅರ್ಚಕರಾದ ಸುಧೀಂದ್ರ ಅಡಿಗ ಅವರ ಪೌರೋಹಿತ್ಯದ ಮೂಲಕ ನೆರವೇರಿಸಲಾಯಿತು. ರಾಘವೇಂದ್ರ ಮಠದ ಆಡಳಿತ ಮಂಡಳಿಯ ವ್ಯವಸ್ಥಾಪಕರಾದ…

ಕಾಣಿಯೂರು ಅಗಸ್ಟ್ 10ರಂದು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ

ಕಾಣಿಯೂರು: ವಿಶ್ವಹಿಂದು ಪರಿಷತ್, ಭಜರಂಗದಳ ಪುತ್ತೂರು ಗ್ರಾಮಾಂತರ ಬೆಳಂದೂರು ಖಂಡ ಸಮಿತಿ ಕಾಣಿಯೂರು, ಚಾರ್ವಾಕ, ಪುಣ್ಡತ್ತಾರು ಘಟಕ ಇದರ ಸಹಭಾಗಿತ್ವದಲ್ಲಿ ಅಖಂಡ ಭಾರತ ಸಂಕಲ್ಪ ದಿನಾಚರಣೆಯ ಅಂಗವಾಗಿಬೃಹತ್ ಪಂಜಿನ ಮೆರವಣಿಗೆ ದಿನಾಂಕ : 10-08-2025ನೇ ಆದಿತ್ಯವಾರ ಸಂಜೆ ಗಂಟೆ 6.00ಕ್ಕೆ ಕಾಣಿಯೂರು…

ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಗ್ರಾಮಾಂತರ ಪ್ರಖಂಡ ದುರ್ಗಾ ಶಾಖೆ ಕೆಯ್ಯೂರು ಇದರ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ – ನ್ಯೂಸ್ ಫೋಕಸ್

ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಗ್ರಾಮಾಂತರ ಪ್ರಖಂಡ ದುರ್ಗಾ ಶಾಖೆ ಕೆಯ್ಯೂರು ಇದರ ಆಶ್ರಯದಲ್ಲಿ ಆಗಸ್ಟ್ 31 ರ ಆದಿತ್ಯವಾರದಂದು ಕೆಯ್ಯೂರು ಶ್ರೀ ದೇವಿ ಮೈದಾನದಲ್ಲಿ ಮೊಸರು ಕುಡಿಕೆ ಉತ್ಸವ ನಡೆಯಲಿದೆ. ಕೆಯ್ಯೂರು, ಕೆದoಬಾಡಿ, ಪಾಲ್ತಾಡಿ ಗ್ರಾಮದ ಸಾರ್ವಜನಿಕ ಹಿಂದೂ…

ಸವಣೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಅನಾವರಣ – ನ್ಯೂಸ್ ಫೋಕಸ್

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ) ಸವಣೂರು ಇದರ ವತಿಯಿಂದ ಸವಣೂರಿನಲ್ಲಿ ನಡೆಯುವ43 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಿತಿಯ ಗೌರವಾಧ್ಯಕ್ಷರಾದ ಶ್ರೀ ಕೆ ಸೀತಾರಾಮ ರೈಯವರ ಉಪಸ್ಥಿತಿಯಲ್ಲಿ ಸವಣೂರಿನ ವಿನಾಯಕ ಸಭಾ ಭವನದಲ್ಲಿ ನಡೆಯಿತು.…

ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಕಣಿಯೂರು(ರಿ)ಮತ್ತು ಸಾರ್ವಜನಿಕರ ವತಿಯಿಂದ ನಡೆಯುವ 46 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ- ನ್ಯೂಸ್ ಫೋಕಸ್

ಕಣಿಯೂರು: ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಕಣಿಯೂರು(ರಿ)ಮತ್ತು ಸಾರ್ವಜನಿಕರ ವತಿಯಿಂದ ನಡೆಯುವ 46 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಜುಲೈ 29 ಮಂಗಳವಾರ ನಾಗರಪಂಚಮಿ ಯ ಶುಭದಿನದಂದು ಟ್ರಸ್ಟ್ ನ ಕಟ್ಟಡದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಟ್ರಸ್ಟ್…

ವಿಹಿಂಪ ಬಜರಂಗದಳ ಕೆಯ್ಯೂರು ಇದರ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷದ್ ನ ಸ್ಥಾಪನ ದಿನಾಚರಣೆಯ ಅಂಗವಾಗಿ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ – ನ್ಯೂಸ್

ವಿಶ್ವ ಹಿಂದೂ ಪರಿಷದ್ ಬಜರಂಗದಳ ಗ್ರಾಮಾಂತರ ಪ್ರಖಂಡ ದುರ್ಗಾ ಶಾಖೆ ಕೆಯ್ಯೂರು ಇದರ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷದ್ ನ ಸ್ಥಾಪನ ದಿನಾಚರಣೆಯ ಅಂಗವಾಗಿ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆಯು ಇಂದು ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ…

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗರಪಂಚಮಿ ಉತ್ಸವ – ನ್ಯೂಸ್ ಫೋಕಸ್

ಮಂಗಳೂರು: ನಾಡಿನೆಲ್ಲಡೆ ಇಂದು ನಾಗರಪಂಚಮಿ ಆಚರಣೆ ನಡೆಯುತ್ತಿದ್ದು ದೇಶದ ಶ್ರೀಮಂತ ದೇವಾಲಯ, ನಾಗದೇವರ ಮೂಲಸ್ಥಾನವಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗರ ಪಂಚಮಿ ಉತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು. ಕರಾವಳಿ ಭಾಗದಲ್ಲಿ ನಾಗದೇವರಿಗೆ ಭಕ್ತಾದಿಗಳು ವಿಶೇಷ ಸ್ಥಾನಮಾನ ಕೊಟ್ಟಿದ್ದು, ಹಿಂದಿನ ಕಾಲದಿಂದಲೇ ಜನರು ತಮ್ಮ…

ಬೆಳಾಲು :ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ನಾಗತಂಬಿಲ ಸೇವೆ – ನ್ಯೂಸ್ ಫೋಕಸ್

ಬೆಳಾಲು : ಬೆಳಾಲು ಗ್ರಾಮ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ನಾಗತಂಬಿಲ ಸೇವೆಯೂ ಜುಲೈ 29 ರಂದು ನೆರವೇರಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರು, ಅಸ್ರಣ್ಣರು, ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ವ್ಯವಸ್ಥಾಪನಾ ಸಮಿತಿ, ಭಜನಾ ಮಂಡಳಿ…

ಚಾರ್ಮಾಡಿ ಸಾರ್ವಜನಿಕ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿ ಆಯ್ಕೆ – ನ್ಯೂಸ್ ಫೋಕಸ್

ಚಾರ್ಮಾಡಿ : ಜು 28 ಚಾರ್ಮಾಡಿ ಗ್ರಾಮದ ಸಾರ್ವಜನಿಕ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿ ಇದರ ನೂತನ ಸಮಿತಿಯನ್ನು ರಚಿಸಲಾಯಿತು. ನೂತನ ಸಮಿತಿಯ ಗೌರವ ಅಧ್ಯಕ್ಷರಾಗಿ ಶ್ರೀ ಪ್ರಕಾಶ್ ನಾರಾಯಣ ರಾವ್ ಮಠತಮಜಲು, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್, ಕಾರ್ಯದರ್ಶಿಯಾಗಿ ಗಣೇಶ್ ಕೋಟ್ಯಾನ್,…

ವಿ.ಹಿಂ.ಪ ಉಪ್ಪಿನಂಗಡಿ ಪ್ರಖಂಡ ವತಿಯಿಂದ ನಡೆಯುವ ಪಂಜಿನ ಮೆರವಣಿಗೆಯ ಆಮಂತ್ರಣ ಪತ್ರಿಕೆ ಬಿಡುಗಡೆ- ನ್ಯೂಸ್ ಫೋಕಸ್

ವಿಶ್ವ ಹಿಂದೂ ಪರಿಷದ್ ಬಜರಂಗದಳ, ದುರ್ಗಾವಾಹಿನಿ ಉಪ್ಪಿನಂಗಡಿ ಪ್ರಖಂಡ ಇದರ ವತಿಯಿಂದ 13 ಆಗಸ್ಟ್ 13 ರಂದು ಸಂಜೆ 6.30 ಕ್ಕೆ ನಡೆಯುವ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ನಡೆಯುವ ಪಂಜಿನ ಮೆರವಣಿಗೆಯ ಆಮಂತ್ರಣ ಪತ್ರಿಕೆಯನ್ನು ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ…

ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಬಲ್ನಾಡು ಇದರ 26ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ – ನ್ಯೂಸ್ ಫೋಕಸ್

ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಉಜಿರುಪಾದೆ ಬಲ್ನಾಡು ಇದರ 26ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಬಲ್ನಾಡಿನ ಭಟ್ಟಿ ವಿನಾಯಕ ದೇವಸ್ಥಾನದಲ್ಲಿ ನೆರವೇರಿತು. ಭಟ್ಟಿ ವಿನಾಯಕ ದೇವಸ್ಥಾನದ ಪ್ರಧಾನ ಅರ್ಚಕರು ದೇವರಿಗೆ ಪ್ರಾರ್ಥನೆ ಸಲ್ಲಿಸಿ…

ಬಂದಾರು : ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ನಾಳೆ ಜುಲೈ 24 ರಂದು ಬೆಳಗ್ಗೆ ಆಟಿ ಅಮಾವಾಸ್ಯೆ ಪ್ರಯುಕ್ತ ತೀರ್ಥ ಸ್ನಾನ ಮತ್ತು ಮಹಾ ಪೂಜೆ – ನ್ಯೂಸ್ ಫೋಕಸ್

ಬಂದಾರು : ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ನಾಳೆ ಜುಲೈ 24 ರಂದು ಬೆಳಗ್ಗೆ ಆಟಿ ಅಮಾವಾಸ್ಯೆ ಪ್ರಯುಕ್ತ ತೀರ್ಥ ಸ್ನಾನ ಮತ್ತು ಮಹಾ ಪೂಜೆ ನಡೆಯಲಿದೆ. ಬಂದಾರು ಗ್ರಾಮ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ…

ಬೆಳಾಲು : ಬೆಳಾಲು ಗ್ರಾಮ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಳೆ ಜುಲೈ 24 ರಂದು ಆಟಿ ಅಮಾವಾಸ್ಯೆ ಪ್ರಯುಕ್ತ ಮಹಾ ಪೂಜೆ ಮತ್ತು ತೀರ್ಥ ಸ್ನಾನ – ನ್ಯೂಸ್ ಫೋಕಸ್

ಬೆಳಾಲು : ಬೆಳಾಲು ಗ್ರಾಮ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ನಾಳೆ ಜುಲೈ 24 ಗುರುವಾರ ಬೆಳಗ್ಗೆ 7.30 ರಿಂದ 9.00 ರ ತನಕ ಮತ್ತು ಮಧ್ಯಾಹ್ನ 12.30ರ ನಂತರ ತೀರ್ಥಸ್ನಾನ, ಬೆಳಗ್ಗೆ ಹಾಗೂ ಮಧ್ಯಾಹ್ನ…

ಬಂದಾರು : ಬಂದಾರು ಗ್ರಾಮ ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನಾಳೆ ಜುಲೈ 24 ರಂದು ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ಮತ್ತು ತೀರ್ಥ ಸ್ನಾನ- ನ್ಯೂಸ್ ಫೋಕಸ್

ಬಂದಾರು : ಬಂದಾರು ಗ್ರಾಮ ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ನಾಳೆ ಜುಲೈ 24 ಗುರುವಾರ ಬೆಳಗ್ಗೆ 7.30 ರಿಂದ ಮಧ್ಯಾಹ್ನ 12.00ರ ವರೆಗೆ ವಿಶೇಷ ಪೂಜೆ ಮತ್ತು ತೀರ್ಥ ಸ್ನಾನ ನಡೆಯಲಿದೆ. ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ…

ಅ.20 ರಂದು ರೈ ಚಾರಿಟೇಬಲ್ ಟ್ರಸ್ಟ್‌ನಿಂದ ಸಾಮೂಹಿಕ ದೀಪಾವಳಿ ಆಚರಣೆ

ಈ ಬಾರಿ ಒಂದು ಲಕ್ಷ ಮಂದಿಗೆ ವಸ್ತ್ರದೊಂದಿಗೆ ಗಿಫ್ಟ್ ವಿತರಣೆ: ಶಾಸಕ ಅಶೋಕ್ ರೈ ಪುತ್ತೂರು: ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ನಡೆಯುವ ೧೩ ನೇ ವರ್ಷದ ಸಾಮೂಹಿಕ ದೀಪಾವಳಿ ಕಾರ್ಯಕ್ರಮವು ಅಕ್ಟೋಬರ್ 20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದ್ದು…

ಇಂದಬೆಟ್ಟು : ಇಂದಬೆಟ್ಟು ಗ್ರಾಮ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಜುಲೈ 24 ರಂದು ಆಟಿ ಅಮಾವಾಸ್ಯೆ ದಿನ ವಿಶೇಷ ತೀರ್ಥ ಸ್ಥಾನ- ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಇಂದಬೆಟ್ಟು ಗ್ರಾಮದ ದೇವನಾರಿ ಎಂಬ ಪ್ರಕೃತಿ ರಮಣೀಯವಾದ ಸ್ಥಳದಲ್ಲಿ ಶ್ರೀ ಅರ್ಧನಾರೀಶ್ವರ ದೇವರ ತೀರ್ಥ ಕ್ಷೇತ್ರವಿದೆ, ಶಿವ ಪಾರ್ವತಿಯರಿಬ್ಬರು ಅರ್ಧನಾರೀಶ್ವರ ಸ್ವರೂಪದಲ್ಲಿರುವ ಜಿಲ್ಲೆಯ ಏಕೈಕ ಕ್ಷೇತ್ರವಿದು. ಮುನಿಗಳ ತಪೋಬಲದಿಂದ ಶಿವ ಪಾರ್ವತಿಯರನ್ನು ಪ್ರತ್ಯಕ್ಷೀಕರಿಸಿ ಪ್ರತಿಷ್ಠಾಪಿಸಿದ…

ದೇವರಹಳ್ಳಿ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಭೆ ಮತ್ತು ಪದಾಧಿಕಾರಿಗಳ ಆಯ್ಕೆ – ನ್ಯೂಸ್ ಫೋಕಸ್

ದೇವರಹಳ್ಳಿ: ಜುಲೈ 20; ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ದೇವರಹಳ್ಳಿ ಇದರ ಪೂರ್ವಭಾವಿ ಸಭೆ 20-07-2025ರಂದು ನಡೆಯುತ್ತು.ಈ ಸಭೆಯಲ್ಲಿ 29ನೇ ವರ್ಷದ ಗಣೇಶೋತ್ಸವ ನೂತನ ಸಮಿತಿಯ ಪ್ರಕ್ರಿಯೆ ನಡೆಯಿತು. 29ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೂತನಅಧ್ಯಕ್ಷರಾಗಿ ಮ್. ಡಿ ಹರೀಶ್…

ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃಶಕ್ತಿ, ದುರ್ಗವಾಹಿನಿ ವಜ್ರದೇಹಿ ಘಟಕ, ಗುರುಪುರ ನೇತೃತ್ವದಲ್ಲಿ ದಿ | ಸುಹಾಸ್ ಶೆಟ್ಟಿಯವರ ಸ್ಮರಣಾರ್ಥ ರಕ್ತದಾನ ಶಿಬಿರ – ನ್ಯೂಸ್ ಫೋಕಸ್

ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃಶಕ್ತಿ, ದುರ್ಗವಾಹಿನಿ ವಜ್ರದೇಹಿ ಘಟಕ, ಗುರುಪುರ ನೇತೃತ್ವದಲ್ಲಿ ಹಾಗೂ ಎ. ಜೆ ವೈದ್ಯಕೀಯ ಮಹಾ ವಿದ್ಯಾಲಯ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ದಿ | ಸುಹಾಸ್ ಶೆಟ್ಟಿಯವರ ಸ್ಮರಣಾರ್ಥ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ…

ರಾಜ್ಯ ಆಗಮ ಶಿಕ್ಷಣದಲ್ಲಿ ಅತ್ಯಧಿಕ ಅಂಕ ಪಡೆದ ಪಿ.ಜಿ ಜಗನ್ನಿವಾಸ ರಾವ್..!!

ಪುತ್ತೂರು: ಕರ್ನಾಟಕ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ, ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿಗಳ ಇಲಾಖೆ ಇದರ ಆಗಮ ಘಟಿಕೋತ್ಸವ-2025′ ಜು.19 ರಂದು ಬೆಂಗಳೂರಿನ ಶ್ರೀ ಶೃಂಗೇರಿ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಏಳು ಆಗಮ…

ಪುತ್ತೂರು ಮಹಾಲಿಂಗೇಶ್ವರ ದೇವಳದಲ್ಲಿ ವಸ್ತ್ರ ಸಂಹಿತೆ; ಭಕ್ತರೊಂದಿಗೆ ಚರ್ಚಿಸಿ ತೀರ್ಮಾನ: ಶಾಸಕ ಅಶೋಕ್ ರೈ- ನ್ಯೂಸ್ ಫೋಕಸ್

ಪುತ್ತೂರು; ಇಲ್ಲಿನ ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವ ಬಗ್ಗೆ ಭಕ್ತರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಸಕ ಅಶೋಕ್ ರೈ ಹೇಳಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಅವರು ದೇವರ ದರ್ಶನಕ್ಕೆ ಬರುವ ಸ್ತ್ರೀ…

ಬ್ರಹ್ಮ ಬೈದರ್ಕಳ ಗರಡಿ ಕೋರಿಯಾನ ಚಾರ್ವಾಕ ಜೀರ್ಣೋದ್ದಾರ ಕೆಲಸ ಆರಂಭ- ನ್ಯೂಸ್ ಫೋಕಸ್

ಕಡಬ ತಾಲೂಕು ಚಾರ್ವಾಕ ಗ್ರಾಮದ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರ ಕೋರಿಯಾನ ಚಾರ್ವಾಕ ಗರಡಿ ಹಾಗೂ ಪರಿವಾರ ದೈವಗಳ ಜೀರ್ಣೋದ್ಧಾರದ ಪ್ರಮುಖ ಕೆಲಸವಾದ ಮರದ ಕೆಲಸಕ್ಕೆ ಶಿಲ್ಪಿಯಾದ ಆನಂದ ಆಚಾರ್ ಮಜ್ಜರ್ ಇವರಿಗೆ ವೀಳ್ಯ ನೀಡುವುದರ ಮೂಲಕ ಕೆಲಸಕ್ಕೆ ಚಾಲನೆ ನೀಡಲಾಯಿತು.…

ಕಾಣಿಯೂರು ಶ್ರೀ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ- ನ್ಯೂಸ್ ಫೋಕಸ್

ಕಾಣಿಯೂರು: ಕಣ್ವಶ್ರೀ ಮಹಿಳಾ ಮಂಡಲಕಾಣಿಯೂರು ವತಿಯಿಂದ ಆ.8ರಂದು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆಯಲಿರುವ 9ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದ ಆವರಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ…