Category: ರಾಜಕೀಯ ಸುದ್ದಿ

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ – ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ಮುಂದುವರಿದಿದ್ದ ತೀವ್ರ ಕುತೂಹಲ ಮತ್ತು ಹೈಡ್ರಾಮಾಗೆ ಕೊನೆಗೂ ಭಾವುಕ ತೆರೆ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ (Resignation) ಸಲ್ಲಿಸುವ ಮೂಲಕ ಅಧಿಕಾರದಿಂದ ಕೆಳಗೆ ಇಳಿದಿದ್ದಾರೆ. ರಾಜೀನಾಮೆ…

ಕರ್ನಾಟಕ ರಾಜಕೀಯದಲ್ಲಿ ಹೊಸ ಟ್ವಿಸ್ಟ್: ಡಿ ಸಿ ಎಂ ಸ್ಥಾನಕ್ಕೆ ಯು.ಟಿ. ಖಾದರ್ ಹೆಸರು ಮುನ್ನಡೆ?

ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಗದ್ದಲದ ನಡುವೆಯೇ ಹೊಸ ಸಂಪುಟ ರಚನೆ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ತೀವ್ರ ಚರ್ಚೆ, ಬಿರುಸಿನ ಚಟುವಟಿಕೆಗಳು ನಡೆಯಲಾರಂಭಿಸಿವೆ. ಮಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯುಟಿ ಖಾದ‌ರ್ ಅವರು, ‘ಈಗ ನಾನು ಸ್ಪೀಕ‌ರ್ ಆಗಿದ್ದೇನೆ. ಮುಂದೆ…

ಪುತ್ತೂರಿಗೆ ಸಚಿವ ಸ್ಥಾನ ಸಿಗುತ್ತಾ? ಕಾಂಗ್ರೆಸ್ ವಲಯದಲ್ಲಿ ಅಶೋಕ್ ರೈ ಹೆಸರು ಫುಲ್ ಸದ್ದು

ರಾಜ್ಯ ರಾಜಕಾರಣದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆ ಚರ್ಚೆ ಜೋರಾಗಿದ್ದು, ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಆಪ್ತ ವಲಯದಲ್ಲಿ ಹೊಸ ರಾಜಕೀಯ ಲೆಕ್ಕಾಚಾರ ಆರಂಭವಾಗಿದೆ. ಇದರ ನಡುವೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಸಚಿವ ಸ್ಥಾನ ಸಿಗಬಹುದೇ…

ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಘೋಷಿಸಿದ ಸಿದ್ದರಾಮಯ್ಯ!

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ದಶಕದ ದೊಡ್ಡ ಹೈಡ್ರಾಮಾ ಅಂತ್ಯಗೊಳ್ಳುವ ಲಕ್ಷಣಗಳು ಗೋಚರಿಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಇಂದು ನಡೆದ ಸಚಿವರ ಮಹತ್ವದ ‘ಬ್ರೇಕ್​ಫಾಸ್ಟ್​ ಮೀಟಿಂಗ್’ನಲ್ಲಿ ಸಿದ್ದರಾಮಯ್ಯ ಅವರು ತಾವಾಗಿಯೇ ಪದತ್ಯಾಗ ಮಾಡಲಿರುವ ನಿರ್ಧಾರವನ್ನು…

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ವಿದಾಯದ ಬ್ರೇಕ್‌ಫಾಸ್ಟ್‌ನಲ್ಲಿ ನುಡಿದಿದ್ದಾರೆ.ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ(Breakfast Meeting) ಮಾತನಾಡಿದ ಅವರು, ಹೈಕಮಾಂಡ್ ಹೇಳುವುವುದನ್ನು ಪಾಲನೆ ಮಾಡುವುದು ನನ್ನ ಕರ್ತವ್ಯ ಎಂದು ನುಡಿದಿದ್ದಾರೆ. ಈ…

ಬ್ರೇಕ್‌ಫಾಸ್ಟ್‌ ಮೀಟಿಂಗ್‌ – ಸಿದ್ದರಾಮಯ್ಯನವರನ್ನು ತಬ್ಬಿ ಕಾಲಿಗೆ ಬಿದ್ದ ಡಿಕೆಶಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಪರಸ್ಪರ ಅಲಿಂಗನ ಮಾಡಿಕೊಂಡಿದ್ದಾರೆ.ಬೆಳಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿಕೆ ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಮನೆಗೆ ಬಂದ ಡಿಕೆಶಿ ಜೊತೆ ಮೊದಲು ಸಿಎಂ…

ಸಿಎಂ ಬದಲಾದರೇ ಇಡೀ ಸಂಪುಟವೇ ಬದಲು! ಮಹತ್ವದ ಬದಲಾವಣೆಗೆ ಸಿದ್ಧವಾಗಿದೆ ಪ್ಲಾನ್

ಬೆಂಗಳೂರು, ಮೇ 28: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ರಾಜೀನಾಮೆ ಪ್ರಕ್ರಿಯೆ ಬೆನ್ನಲ್ಲೇ, ರಾಜ್ಯ ಸಚಿವ ಸಂಪುಟದಲ್ಲಿ ಅತ್ಯಂತ ಪ್ರಮುಖ ಹಾಗೂ ಮಹತ್ವದ ಬದಲಾವಣೆಗಳಿಗೆ ಹೈಕಮಾಂಡ್ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದೆ ಎಂಬುದು ತಿಳಿದುಬಂದಿದೆ. ಸಾಂವಿಧಾನಿಕ ನಿಯಮಗಳ ಪ್ರಕಾರ, ಮುಖ್ಯಮಂತ್ರಿಯೊಬ್ಬರು ರಾಜೀನಾಮೆ…

ರಾಜಕೀಯ ಬೆಳವಣಿಗೆ ಮಧ್ಯೆ ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್‌

ಬೆಂಗಳೂರು: ರಾಜ್ಯದಲ್ಲಿ ತೀವ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ ರಾಜ್ಯಪಾಲ(Governor) ಥಾವರ್ ಚಂದ್ ಗೆಹ್ಲೋಟ್(Thawar Chand Gehlot) ಅವರು ಮಧ್ಯರಾತ್ರಿ ದಿಢೀರ್ ಮುಂಬೈಗೆ (Mumbai) ಪ್ರಯಾಣ ಬೆಳೆಸಿದ್ದಾರೆ. ಹತ್ತಿರ ಸಂಬಂಧಿಕರೊಬ್ಬರ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜ್ಯಪಾಲರು ತುರ್ತಾಗಿ ಮುಂಬೈಗೆ ತೆರಳಿದ್ದಾರೆ ಎಂದು…

ಇಂದು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ಬೆಂಗಳೂರು: ಅಹಿಂದ ನಾಯಕ ಸಿದ್ದರಾಮಯ್ಯ (Siddaramaiah) ರಾಜಕೀಯ ಬದುಕಿನ ಮಹತ್ವದ ಅಧ್ಯಾಯಕ್ಕೆ ತೆರೆ ಬೀಳುತ್ತಿದೆ. ಕಾಂಗ್ರೆಸ್‌ನಲ್ಲಿ (Congress) ಎರಡನೇ ಅವಧಿಗೆ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡ್ತಿದ್ದಾರೆ. ರಾಜ್ಯದ ಒಬ್ಬ ಟಾಪ್ ಮಾಸ್ ಲೀಡರ್ ಆಗಿದ್ದ ಸಿದ್ದರಾಮಯ್ಯ…

ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ” – ಹಾಲಿ ಶಾಸಕರಿಗೆ ಮಾಜಿ ಶಾಸಕರ ಸವಾಲು

ಪುತ್ತೂರು: ಮಾಜಿ ಶಾಸಕರು ಅಕ್ರಮ ಸಕ್ರಮದಲ್ಲಿ 2 ಲಕ್ಷರೂಪಾಯಿಯನ್ನು 45 ಜನರಿಂದ ಲಂಚ ಪಡೆದಿದ್ದಾರೆ ಎಂದು ಹಾಲಿ ಶಾಸಕರು ಮತ್ತು ಅಧ್ಯಾಪಕನ ಮಗ ಹೇಳಿಕೆ ನೀಡಿದ್ದರು. ಒಬ್ಬ ಜವಾಬ್ದಾರಿಯುತ ಶಾಸಕ ಆ ಮಾಜಿ ಶಾಸಕರು ಯಾರೆಂದು ಖಾತ್ರಿ ಪಡಿಸಲಿ ಮತ್ತು ಆ…

ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ನೂತನ ಕಟ್ಟಡ ನಿರ್ಮಾಣಕ್ಕೆ ರೂ.2 ಕೋಟಿ ಅನುದಾನ ಬಿಡುಗಡೆ– ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ನೂತನ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರವು ರೂ.2.00 ಕೋಟಿ ಅನುದಾನವನ್ನು ಮಂಜೂರು ಮಾಡಿ ಬಿಡುಗಡೆಗೊಳಿಸಿದೆ ಎಂದು ಶಾಸಕ ಹರೀಶ್ ಪೂಂಜಾ ತಿಳಿಸಿದ್ದಾರೆ. ಈ ವಸತಿ ಶಾಲೆಯ…

ಕುದುರೆಮುಖ ಸಂಸ್ಥೆ ಎನ್‌ಎಂಡಿಸಿಗೆ ವಿಲೀನಕ್ಕೆ ಆಗ್ರಹ : ಕೇಂದ್ರ ಸಚಿವ ಕುಮಾರಸ್ವಾಮಿಗೆ ಶಾಸಕ ಭರತ್ ಶೆಟ್ಟಿ ಮನವಿ

ಮಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿಯನ್ನು ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದೊಂದಿಗೆ ವಿಲೀನಗೊಳಿಸಿ, ಕಾರ್ಮಿಕರ ಬಹುದಿನಗಳ ಬೇಡಿಕೆಗಳನ್ನು ಈಡೇರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ…

ಅಶೋಕ್ ಕುಮಾರ್ ರೈ : ಬಿಜೆಪಿ ಪ್ರತಿಭಟನೆಗೆ ತಿರುಗೇಟು

ಪುತ್ತೂರು: ಪುಣಚದ ಮೂರು ಕುಟುಂಬಗಳಿಗೆ 94ಸಿ ಹಕ್ಕುಪತ್ರ ನೀಡಿಲ್ಲವೆಂದು ಆರೋಪಿಸಿ ಬಿಜೆಪಿ ಬಂಟ್ವಾಳ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಗೊಂದಲ ಸೃಷ್ಟಿಸಿದೆ ಎಂದು ಅಶೋಕ್ ಕುಮಾರ್ ರೈ ಆರೋಪಿಸಿದರು.ಸೋಮವಾರ ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಬಂಧಿತ ಕುಟುಂಬಗಳು ಕಳೆದ…

ರಾಷ್ಟ್ರೀಯ ಪಂಚಾಯತ್ ಪುರಸ್ಕಾರ: ಪ್ರಶಸ್ತಿ ವಿಜೇತ ಗ್ರಾಮ ಪಂಚಾಯತ್ ಅಧ್ಯಕ್ಷರಿಗೂ ದೆಹಲಿಗೆ ಅವಕಾಶ ಕಲ್ಪಿಸಲು ಸಚಿವರಿಗೆ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ

ಬೆಂಗಳೂರು: ಕೇಂದ್ರ ಸರ್ಕಾರದ ಪಂಚಾಯತ್ ರಾಜ್ ಸಚಿವಾಲಯದಿಂದ ನೀಡಲಾಗುವ ‘ರಾಷ್ಟ್ರೀಯ ಪಂಚಾಯತ್ ಪುರಸ್ಕಾರ’ (NPA) ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಪ್ರಶಸ್ತಿ ವಿಜೇತ ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳ (PDO) ಜೊತೆಗೆ ಆಯಾ ಗ್ರಾಮ ಪಂಚಾಯತ್ ಅಧ್ಯಕ್ಷರುಗಳಿಗೂ ಅವಕಾಶ ಕಲ್ಪಿಸಬೇಕು ಎಂದು…

ಹಕ್ಕು ಪತ್ರ ವಿತರಣೆಗೆ ಆಗ್ರಹ – ಬಂಟ್ವಾಳದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ – ನ್ಯೂಸ್ ಫೋಕಸ್

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಜನತಾ ಪಾರ್ಟಿ ವತಿಯಿಂದ ಪ್ರತಿಭಟನೆಯ ಕರೆ ನೀಡಲಾಗಿದೆ. ಪರಿಶಿಷ್ಟ ಪಂಗಡದ ಕುಂಬಂಗಳ ಬಡ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಮೇ 20ರಂದು ಬೃಹತ್ ಪ್ರತಿಭಟನೆ ನಡೆಸಲು ಬಿಜೆಪಿ ಮುಂದಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರ…

ಕಬಕ: 22 ನೇ ಬೈಠಕ್ ಮತ್ತು 24 ನೇ ಹಕ್ಕು ಪತ್ರ ವಿತರಣೆಪ್ರತೀ ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ಪತ್ರ ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

ಪುತ್ತೂರು: ನನ್ನ ವಿಧಾನಸಭಾ ಕ್ಷೇತ್ರದ ಪ್ರತೀಯೊಬ್ಬ ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ಪತ್ರ ನೀಡಿದಾಗ ಮಾತ್ರ ನನಗೆ ಸಮಾಧಾನವಾಗುತ್ತದೆ ಅಲ್ಲಿಯವರೆಗೆ ನನಗೆ ಸಮಾಧಾನವಾಗುವುದಿಲ್ಲ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಕಬಕ ಗ್ರಾಪಂ ಸಭಾಂಗಣದಲ್ಲಿ ನಡೆದ ಪುತ್ತೂರು ವಿಧಾನಸಭಾ ಕ್ಷೇತ್ರ…

ಯುವ ಕಾಂಗ್ರೆಸ್ ಸಭೆಯಲ್ಲಿ ತಳ್ಳಾಟ, ನೂಕಾಟ, ಹೊಡೆದಾಟ: ರಣರಂಗವಾದ ಕೆಪಿಸಿಸಿ ಕಚೇರಿ

ಬೆಂಗಳೂರು: ನೀಟ್ (NEET) ಪರೀಕ್ಷೆ ಅಕ್ರಮ ಖಂಡಿಸಿ ಮೇ 21 ರಂದು ಹಮ್ಮಿಕೊಳ್ಳಲಾಗಿರುವ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆಯು ತಳ್ಳಾಟ, ನೂಕಾಟ ಮತ್ತು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ಬೆಂಗಳೂರಿನ ಕೆಪಿಸಿಸಿ (KPCC) ಕಚೇರಿಯಲ್ಲಿ ನಡೆದಿದೆ. ಯುವ ಕಾಂಗ್ರೆಸ್‌ನ (Youth…

ಬಿಜೆಪಿ-ಜೆಡಿಎಸ್ ನಡುವೆ ಯಾವುದೇ ಬಿಕ್ಕಟ್ಟು ಬರಲ್ಲ: ಹೆಚ್‌.ಡಿ ದೇವೇಗೌಡ

ಬೆಂಗಳೂರು: ಬಿಜೆಪಿ-ಜೆಡಿಎಸ್ (BJP JDS) ನಡುವೆ ಯಾವುದೇ ಬಿಕ್ಕಟ್ಟು ಬರೋದಿಲ್ಲ ಅಂತ ಮಾಜಿ ಪ್ರಧಾನಿ ಹೆಚ್‌.ಡಿ ‌ದೇವೇಗೌಡ (HD DeveGowda) ತಿಳಿಸಿದರು. 2028 ರ ಚುನಾವಣೆ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾವು NDA ಅಲ್ಲಿ‌ ಪಾರ್ಟನರ್‌ ಆಗಿದ್ದೇವೆ. ಮೋದಿ,…

ಕಾಟು ಮಾವಿನ ಮಿಡಿ ಕೊಯ್ಯದಂತೆ ಇಲಾಖೆಯಿಂದ ಆದೇಶ ಹೊರಡಿಸಿ: ಅರಣ್ಯ‌ಸಚಿವರಿಗೆ‌ಶಾಸಕ ಅಶೋಕ್ ರೈ ಮನವಿ

ಪುತ್ತೂರು: ರಸ್ತೆ ಬದಿ ಹಾಗೂ ಸರಕಾರಿ ಜಾಗದಲ್ಲಿರುವ ಕಾಟು ಮಾವಿನ ಮರದಿಂದ ಮಿಡಿ ಕೊಯ್ಯದಂತೆ ಅರಣ್ಯ ಇಲಾಖೆಯ ಮೂಲಕ ಸರಕಾರ ಆದೇಶ ಹೊರಡಿಸಬೇಕು ಎಂದು ಶಾಸಕ ಅಶೋಕ್ ರೈ ಅರಣ್ಯ ಹಾಗೂ ಪರಿಸರ ಖಾತೆ ಸಚಿವ ಈಶ್ವರಖಂಡ್ರೆಗೆ ಮನವಿ ಸಲ್ಲಿಸಿದ್ದಾರೆ. ಮಂಗಳೂರಿನಲ್ಲಿ…

ಪುತ್ತೂರಿನಲ್ಲಿ ನಡೆದ ಬಿಜೆಪಿ ಪ್ರಶಿಕ್ಷಣ ಅಭಿಯಾನದಲ್ಲಿ ಭಾಗವಹಿಸಿದ ಡಾ. ಅರುಣ್ ಶ್ಯಾಮ್ – ನ್ಯೂಸ್ ಫೋಕಸ್

ಪುತ್ತೂರು ರಾಜಕೀಯ ವಲಯದಲ್ಲಿ ಮುಂದಿನ ಬಾರಿ ಬಿಜೆಪಿ ಟಿಕೆಟ್ ಯಾರಿಗೆ ಸಿಗಬಹುದು ಎಂಬ ಪ್ರಶ್ನೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಪಕ್ಷದೊಳಗೆ ಹಲವು ಹೆಸರುಗಳು ಕೇಳಿಬರುತ್ತಿದ್ದು, ಕಾರ್ಯಕರ್ತರು ಮತ್ತು ಬೆಂಬಲಿಗರಲ್ಲೂ ಕುತೂಹಲ ಹೆಚ್ಚಾಗಿದೆ. ಒಂದೆಡೆ ಅನುಭವಕ್ಕೆ ಆದ್ಯತೆ ನೀಡಲಾಗುತ್ತದೆಯೇ? ಅಥವಾ ಹೊಸ ಮುಖಕ್ಕೆ…

ಮೇ.18 ಕೇಂದ್ರ ಸರಕಾರದ ವಿರುದ್ದ ಕಾಂಗ್ರೆಸ್ ನಿಂದ ಬೃಹತ್ಪ್ರ ತಿಭಟನೆಪೂರ್ವ ಭಾವಿ ಸಭೆಯಲ್ಲಿ ಶಾಸಕ ಅಶೋಕ್ ರೈ

ಪುತ್ತೂರು: ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿ ಮತ್ತು ಆಡಳಿತ ವೈಫಲ್ಯವನ್ನು ಖಂಡಿಸಿ ಮೇ.18 ಸೋಮವಾರದಂದು ಪುತ್ತೂರು ಬಸ್ ನಿಲ್ದಾಣದ ಬಳಿ ಇರುವ ಗಾಂಧಿಕಟ್ಟೆಯ ಎದುರು ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.…

ಕೇಸರಿ ಶಾಲು ಹಾಕಿಕೊಂಡೆ ಶಾಲಾ-ಕಾಲೇಜಿಗೆ ಬನ್ನಿ – ಬಿಜೆಪಿಗರಿಗೆ ಮಂಥರ್ ಗೌಡ ಸವಾಲ್‌

ಮಡಿಕೇರಿ: ಕೇಸರಿ ಶಾಲು ಹಾಕಿಕೊಂಡೆ ಶಾಲಾ-ಕಾಲೇಜಿಗೆ ಬನ್ನಿ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಮಂಥರ್ ಗೌಡ (Mantar Gowda) ಅಚ್ಚರಿಯ ಹೇಳಿಯನ್ನು ನೀಡಿದ್ದಾರೆ. ಮೂರು ದಿನಗಳ ಹಿಂದಷ್ಟೇ ಹಿಜಬ್‌ಗೆ ಅವಕಾಶ ನೀಡಿ, ಕೇಸರಿ ಶಾಲು ಧರಿಸುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶಿಸಿದ್ದು,…

ಪುತ್ತೂರು: ಕಾರು ಬಿಟ್ಟು ಸರ್ಕಾರಿ ಬಸ್ ಏರಿದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

ಪುತ್ತೂರು: ಇಂಧನ ಉಳಿತಾಯ ಹಾಗೂ ಸಾರ್ವಜನಿಕ ಸಾರಿಗೆ ಬಳಕೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಕರೆಗೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರು ಸ್ಪಂದಿಸಿದ್ದು. ಪುತ್ತೂರಿನಲ್ಲಿ ನಡೆದ ವಿವಾಹ ಸಮಾರಂಭವೊಂದಕ್ಕೆ ಅವರು ಮಂಗಳೂರಿನಿಂದ ಸರ್ಕಾರಿ ಬಸ್…

ಕಬಕ- ವಿಟ್ಲ ರಸ್ತೆ: ಚಂದಳಿಕೆ,ಕಂಬಳಬೆಟ್ಟು ಸೇತುವೆ ಅಭಿವೃದ್ದಿಗೆ 10 ಕೋಟಿ ಅನುದಾನ‌ ಮಂಜೂರು: ಶಾಸಕ ಅಶೋಕ್ ರೈ

ಪುತ್ತೂರು: ಶಾಸಕ ಅಶೋಕ್ ರೈ ಅವರ ಕನಸಿನ ಯೋಜನೆಗಳಲ್ಲಿ ಒಂದಾದ ಕಬಕ- ವಿಟ್ಲ ಚತುಷ್ಪಥ ರಸ್ತೆ ಕಾಮಗಾರಿಗೆ ಕಾಲ ಕೂಡಿ ಬಂದಿದೆ. ಈ ರಸ್ತೆಯ ಅಭಿವೃದ್ದಿಗೆ ಈಗಾಗಲೇ ಮಾಸ್ಟರ್ ಪ್ಲಾನ್ ರಚನೆ ಮಾಡಲಾಗಿದ್ದು ರಸ್ತೆ ಅಭಿವೃದ್ದಿಗೆ ಮುನ್ನ ಈ ರಸ್ತೆಯಲ್ಲಿ ಅಗಲ…

ವಿಧಾನಸೌಧದಲ್ಲಿ ನೂತನ ಶಾಸಕರಾಗಿ ಉಮೇಶ್ ಮೇಟಿ, ಸಮರ್ಥ್‌ ಶಾಮನೂರು ಪ್ರಮಾಣವಚನ

ಬೆಂಗಳೂರು: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರು ಇಂದು ಅಧಿಕೃತವಾಗಿ ಪದಗ್ರಹಣ ಮಾಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ನೂತನ ಶಾಸಕರು ಶಾಸನಬದ್ಧವಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಾಗಲಕೋಟೆ ಕ್ಷೇತ್ರದ ಶಾಸಕ ಉಮೇಶ್…

ತಮಿಳುನಾಡಿನಲ್ಲಿ ಮದ್ಯ ಖರೀದಿಗೆ 21 ವರ್ಷ ಕಡ್ಡಾಯ – ವಿಜಯ್ ಸರ್ಕಾರ ಆದೇಶ

ಚೆನ್ನೈ: ಜೋಸೆಫ್ ವಿಜಯ್ (Joseph Vijay) ನೇತೃತ್ವದ ತಮಿಳುನಾಡು ಸರ್ಕಾರ (Tamilnadu Govt) ರಾಜ್ಯದಲ್ಲಿ ಮದ್ಯಪಾನದ ನಿಯಮಗಳನ್ನು ಕಠಿಣಗೊಳಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ಮದ್ಯ ಖರೀದಿ ಅಥವಾ ಮಾರಾಟ ಮಾಡಲು ಕನಿಷ್ಠ 21 ವರ್ಷ ನಿಗದಿಪಡಿಸಿ ಮಹತ್ವದ ಆದೇಶ…

ವಿಶ್ವಾಸಮತ ಗೆದ್ದ ವಿಜಯ್‌- ಸರ್ಕಾರಕ್ಕೆ 144 ಶಾಸಕರ ಬೆಂಬಲ

ಚೆನ್ನೈ: ವಿಶ್ವಾಸಮತ ಯಾಚನೆ ಪರೀಕ್ಷೆಯಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್‌ ಪಾಸ್‌ ಆಗಿದ್ದಾರೆ. ಸರ್ಕಾರಕ್ಕೆ 144 ಮಂದಿ ಶಾಸಕರು ಬೆಂಬಲ ವ್ಯಕ್ತಪಡಿಸಿದ್ದಾರೆ.ಟಿವಿಕೆ, ಕಾಂಗ್ರೆಸ್‌, ಸಿಪಿಎಂ, ಸಿಪಿಐ, ಮುಸ್ಲಿಮ್‌ ಲೀಗ್‌, ವಿಸಿಕೆ ಜೊತೆ ಎಐಎಡಿಎಂಕೆಯ ಬಂಡಾಯ ಎದ್ದಿರುವ 27 ಶಾಸಕರು ವಿಜಯ್‌ ಸರ್ಕಾರಕ್ಕೆ ಬೆಂಬಲ…

ಒಬ್ಬ ಸಾಮಾನ್ಯ ಅಸಿಸ್ಟೆಂಟ್ ಡೈರೆಕ್ಟರ್ ಮಗ ಈಗ ತಮಿಳುನಾಡಿನ ಹೊಸ ಶಕ್ತಿ – ವಿಜಯ್ ಹೊಗಳಿದ ಹೆಚ್‌ಡಿಡಿ

ಹಾಸನ: ಒಬ್ಬ ಸಾಮಾನ್ಯ ಅಸಿಸ್ಟೆಂಟ್ ಡೈರೆಕ್ಟರ್ ಮಗ ಇಂದು ಡಿಎಂಕೆ, ಎಐಎಡಿಎಂಕೆ ಮತ್ತು ಕಾಂಗ್ರೆಸ್‌ನ್ನು ಹಿಂದೆ ಹಾಕಿ ತಮಿಳುನಾಡಿನಲ್ಲಿ ಹೊಸ ಶಕ್ತಿಯಾಗಿ ಹೊರಹೊಮ್ಮಿದ್ದಾರೆ ಎಂದು ತಮಿಳುನಾಡು ಸಿಎಂ ಜೋಸೆಫ್ ವಿಜಯ್ (Vijay) ಅವರನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು (H.D.Deve Gowda) ಹಾಡಿಹೊಗಳಿದರು.…

ದಳಪತಿ `ವಿಜಯ’ದ ಭವಿಷ್ಯ ನುಡಿದಿದ್ದ ಜ್ಯೋತಿಷಿ ಈಗ ಸಿಎಂ ವಿಶೇಷ ಕರ್ತವ್ಯಾಧಿಕಾರಿ

ಚೆನ್ನೈ: ದಳಪತಿ ಚುನಾವಣೆಯಲ್ಲಿ ಗೆಲ್ಲುವುದಾಗಿ ಭವಿಷ್ಯ ನುಡಿದಿದ್ದ ಜ್ಯೋತಿಷಿಯವರನ್ನೇ ಇದೀಗ ವಿಶೇಷ ಕರ್ತವ್ಯಾಧಿಕಾರಿಯಾಗಿ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ನೇಮಿಸಿದ್ದಾರೆ. ಜ್ಯೋತಿಷಿ ರಾಧನ್ ಪಂಡಿತ್ ವೆಟ್ರಿವೇಲ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೂ ಮುನ್ನ ಟಿವಿಕೆ (TVK) ಗೆಲುವಿನ ಬಗ್ಗೆ ಭವಿಷ್ಯ ನುಡಿದಿದ್ದರು.…

ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿ ಇತಿಹಾಸ ಬರೆದ ಹಿಮಂತ ಬಿಸ್ವಾ ಶರ್ಮಾ

ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ (Assam) ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಸ್ಸಾಂನ ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲರಾದ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರು ಹಿಮಂತ ಬಿಸ್ವಾ ಶರ್ಮಾ…

ಕುಕ್ಕೆ ಸುಬ್ರಹ್ಮಣ್ಯಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ಭೇಟಿ; ಮರ್ದಾಳದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ – ನ್ಯೂಸ್ ಫೋಕಸ್

ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡುವ ಹಾದಿಯಲ್ಲಿ, ಸುಳ್ಯ ವಿಧಾನಸಭಾ ಕ್ಷೇತ್ರದ ಮರ್ದಾಳದಲ್ಲಿ ಅವರಿಗೆ ಅಭೂತಪೂರ್ವ ಸ್ವಾಗತ ಕೋರಲಾಯಿತು. ರಾಜ್ಯಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ…

ಎನ್.ಆರ್.ಪುರ : ರಾಜೇಗೌಡರಿಗೆ ಸುಪ್ರೀಂ ರಿಲೀಫ್: ಕೈ ಕಾರ್ಯಕರ್ತರ ಸಂಭ್ರಮ

ಎನ್.ಆರ್.ಪುರ : ಶೃಂಗೇರಿ ಕ್ಷೇತ್ರದ ಮರುಎಣಿಕೆ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ತಡೆ ನೀಡಿ ಟಿ.ಡಿ. ರಾಜೇಗೌಡ ಅವರ ಶಾಸಕ ಸ್ಥಾನವನ್ನು ಎತ್ತಿಹಿಡಿದ ಹಿನ್ನೆಲೆಯಲ್ಲಿ ನರಸಿಂಹರಾಜಪುರದಲ್ಲಿ (ಎನ್.ಆರ್. ಪುರ) ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ. ಸುಪ್ರೀಂ ಕೋರ್ಟ್‌ನ ಈ ತೀರ್ಪು ಪ್ರಜಾಪ್ರಭುತ್ವಕ್ಕೆ ಸಂದ…

ರಾಜೀನಾಮೆ ನೀಡದೇ ಹೈಡ್ರಾಮಾ – ಮಮತಾ ಸರ್ಕಾರವೇ ವಜಾ

ಕೋಲ್ಕತ್ತಾ: ರಾಜೀನಾಮೆ ನೀಡದೇ ಭಾರೀ ಹೈಡ್ರಾಮಾ ಮಾಡಿದ್ದ ಮಮತಾ ಬ್ಯಾನರ್ಜಿ(Mamata Banerjee) ನೇತೃತ್ವದ ಸರ್ಕಾರವನ್ನೇ ಪಶ್ಚಿಮ ಬಂಗಾಳದ(West Bengal) ರಾಜ್ಯಪಾಲ ಆರ್‌ಎನ್‌ ರವಿ ವಜಾಗೊಳಿಸಿದ್ದಾರೆ. 2026ರ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಸೋಲನ್ನನುಭವಿಸಿದರೂ, ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ…

ಡಿಎಂಕೆ, ಅಣ್ಣಾಡಿಎಂಕೆ ಸರ್ಕಾರ ರಚಿಸಲು ಮುಂದಾದ್ರೆ ಟಿವಿಕೆಯ ಎಲ್ಲಾ 108 ಶಾಸಕರು ರಾಜೀನಾಮೆ!

ಚೆನ್ನೈ: ದ್ರಾವಿಡಿಯನ್‌ ಪಕ್ಷಗಳಾದ ಡಿಎಂಕೆ ಅಥವಾ ಎಐಎಡಿಎಂಕೆ ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಮುಂದಾದ್ರೆ, ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಎಲ್ಲಾ 108 ಶಾಸಕರು ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದೆ ಎಂದು ಉನ್ನತ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ. ಡಿಎಂಕೆ ಮತ್ತು ಎಐಎಡಿಎಂಕೆ…

ಕೇರಳದಲ್ಲೂ ಕುರ್ಚಿಗಾಗಿ ಫೈಟ್‌ – ಕೊಟ್ಟರೆ ಸಿಎಂ ಸ್ಥಾನ ಕೊಡಿ, ಇಲ್ಲದಿದ್ರೆ ಶಾಸಕನಾಗಿಯೇ ಇರ್ತೀನಿ: ವಿ.ಡಿ ಸತೀಸನ್‌

ತಿರುವನಂತಪುರಂ: ಕೊಟ್ಟರೆ ಮುಖ್ಯಮಂತ್ರಿ ಸ್ಥಾನ ಕೊಡಿ, ಇಲ್ಲದಿದ್ರೆ ಶಾಸಕನಾಗಿಯೇ ಇರುತ್ತೇನೆ. ಸಚಿವ ಸ್ಥಾನ ಮಾತ್ರ ಬೇಡ ಎಂದು ಕಾಂಗ್ರೆಸ್‌ ಹಿರಿಯ ನಾಯಕ ವಿ.ಡಿ. ಸತೀಸನ್ ಪಟ್ಟು ಹಿಡಿದಿದ್ದಾರೆ. ಈಗಾಗಲೇ ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ಪ್ರಮುಖ ನಾಯಕರ ನಡುವೆ ಜಟಾಪಟಿ ನಡೆಯುತ್ತಿದೆ. ಕೇರಳದಲ್ಲೂ…

ತಮಿಳುನಾಡು ರಾಜಕೀಯದಲ್ಲಿ ಹೈ-ಡ್ರಾಮಾ: ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್, ಸಿಪಿಐ ಅಚ್ಚರಿಯ ಬೆಂಬಲ

ತಮಿಳುನಾಡು ರಾಜಕೀಯದಲ್ಲಿ ಹೈ-ಡ್ರಾಮಾ ಮುಂದುವರಿದಿದೆ. ಟಿವಿಕೆ ಅಧ್ಯಕ್ಷ ವಿಜಯ್ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಅವರಿಗೆ ಕಾಂಗ್ರೆಸ್ ಜೊತೆಗೆ ಸಿಪಿಐ ಪಕ್ಷದ ಬೆಂಬಲವೂ ದೊರೆತಿದೆ. ಬಹುಮತಕ್ಕೆ ಕೊಂಚ ಕಡಿಮೆ ಸಂಖ್ಯೆಗಳಿದ್ದರೂ, ವಿಜಯ್ ಆಶಾವಾದಿಯಾಗಿದ್ದಾರೆ. ಆದರೆ ರಾಜ್ಯಪಾಲರು ಬಹುಮತದ ಸ್ಪಷ್ಟತೆ ಕೋರಿದ್ದು, ಪ್ರಮಾಣ…

ಮಮತಾ ರಾಜೀನಾಮೆ ನೀಡದಿದ್ದರೆ ಬಿಜೆಪಿ ಸರ್ಕಾರ ರಚಿಸುವುದು ಹೇಗೆ? ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುತ್ತಾ

ಪಶ್ಚಿಮ ಬಂಗಾಳ ರಾಜಕೀಯದಲ್ಲಿ ದೊಡ್ಡ ಗೊಂದಲದ ಪರಿಸ್ಥಿತಿ ಸೃಷ್ಟಿಯಾಗಿದೆ. ಇತ್ತೀಚಿನ ವಿಧಾನಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಸೋಲು ಕಂಡ ನಂತರವೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ. ಸಾಮಾನ್ಯವಾಗಿ ಚುನಾವಣೆಯಲ್ಲಿ ಸೋತ ನಂತರ ಮುಖ್ಯಮಂತ್ರಿಗಳು ರಾಜೀನಾಮೆ ನೀಡಿ,…

ಬಿಹಾರದಲ್ಲಿ ಹೊಸ ರಾಜಕೀಯ ಪರ್ವ ಶುರು – ನಿತೀಶ್‌ ಕುಮಾರ್‌ ಪುತ್ರ ಸೇರಿ 31 ಮಂದಿ ಸಚಿವರಾಗಿ ಪ್ರಮಾಣ ಸ್ವೀಕಾರ

ಪಾಟ್ನಾ: ಬಿಹಾರ ರಾಜಕೀಯದಲ್ಲಿ ಹೊಸ ಪರ್ವ ಆರಂಭವಾಗಿದೆ. ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್‌ಡಿಎ ಸರ್ಕಾರವು ನೂತನ ಸಂಪುಟ ವಿಸ್ತರಿಸಿದ್ದು, 31 ಎನ್‌ಡಿಎ ನಾಯಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಮಾಜಿ ಸಿಎಂ ನಿತೀಶ್‌ ಕುಮಾರ್‌ ಪುತ್ರ ನಿಶಾಂತ್ ಕುಮಾರ್ ,…

TVK-Vijay:  ರಣರೋಚಕ ಬೆಳವಣಿಗೆ, ಸರ್ಕಾರ ರಚಿಸೋಕೆ ಹೈಕೋರ್ಟ್ ಮೆಟ್ಟಿಲೇರಲು ದಳಪತಿ ವಿಜಯ್ ರೆಡಿ!

ತಮಿಳುನಾಡು : ತಮಿಳುನಾಡಿನಲ್ಲಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರೋ ಟಿವಿಕೆಗೆ ಸರ್ಕಾರ ರಚಿಸಲು ನಾನಾ ಅಡೆತಡೆ ಬರ್ತಿದೆ. ತಮಿಳುನಾಡು ಹಂಗಾಮಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿ ಮಾಡಿದ್ದ ವಿಜಯ್​ ಕಾಂಗ್ರೆಸ್ ಜೊತೆಗೆ 113 ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚಿಸಲು ಆಹ್ವಾನಿಸುವಂತೆ…

ಪುತ್ತೂರು ಮಹಿಳಾ ಪ್ರಥಮದರ್ಜೆ ಕಾಲೇಜಿನಲ್ಲಿ ಈ ವರ್ಷದಿಂದಲೇ ಸೈನ್ಸ್ ಸೆಕ್ಷನ್ ಆರಂಭ

ಪುತ್ತೂರು: ಪುತ್ತೂರಿನ ಬೊಳುವಾರಿನಲ್ಲಿರುವ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ವರ್ಷದಿಂದಲೇ ಸೈನ್ಸ್ ( ಪದವಿ ವಿಜ್ಞಾನ) ವಿಭಾಗ ಪ್ರಾರಂಭವಾಗಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್ ಅವರನ್ನು ಭೇಟಿಯಾಗಿ…

ತಮಿಳುನಾಡಲ್ಲಿ ಡಿಎಂಕೆ-ಎಐಎಡಿಎಂಕೆ ಮೈತ್ರಿ ಆಗುತ್ತಾ? – ವಿಜಯ್‌ಗೆ ಶಾಕ್‌?

ಚೆನ್ನೈ: ಅತಂತ್ರ ಜನಾದೇಶ ಹಿನ್ನೆಲೆ ತಮಿಳುನಾಡಿನ ರಾಜಕೀಯದಲ್ಲಿ ಕ್ಷಣಕ್ಕೊಂದು ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿವೆ. ಟಿವಿಕೆ ಮುಖ್ಯಸ್ಥ ವಿಜಯ್‌ ಬಹುಮತ ಸಾಬೀತುಪಡಿಸಲು ವಿಫಲರಾದ ಬೆನ್ನಲ್ಲೇ ಇತ್ತ ಡಿಎಂಕೆ ಮತ್ತು ಎಐಎಡಿಎಂಕೆ ಮೈತ್ರಿ ಸಾಧಿಸಲು ಮುಂದಾಗಿವೆ ಎನ್ನಲಾಗಿದೆ. ಮೈತ್ರಿ ಸಾಧಿಸುವ ವಿಚಾರದಲ್ಲಿ ಎಐಎಡಿಎಂಕೆ ಜೊತೆ…

ಮೇ 9ರಂದು ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ – ಅಮಿತ್ ಶಾ ಭಾಗಿ

ಚಿತ್ರದುರ್ಗ: ರಾಜ್ಯ ರಾಜಕಾರಣದ ಧೀಮಂತ ನಾಯಕ, ಶಿಕಾರಿಪುರದ ಸಿಂಹ ಬಿ.ಎಸ್ ಯಡಿಯೂರಪ್ಪನವರ 50 ವರ್ಷಗಳ ಸುದೀರ್ಘ ರಾಜಕೀಯ ಪಯಣದ ಸಂಭ್ರಮಕ್ಕೆ ಈಗ ಕೋಟೆನಾಡು ಚಿತ್ರದುರ್ಗ ಸಜ್ಜಾಗಿದೆ. ಮೇ 9ರಂದು ನಡೆಯಲಿರೋ ಈ ‘ಅಭಿಮಾನೋತ್ಸವ’ ಕಾರ್ಯಕ್ರಮದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಕೂಡ…

ಕಾಂಗ್ರೆಸ್ ಬೆಂಬಲ ನೀಡಿದ ಉತ್ಸಾಹದಲ್ಲಿ ವಿಜಯ್‌ ಯಡವಟ್ಟು – ಇಂದು ಪ್ರಮಾಣವಚನ ಡೌಟ್?

ಚೆನ್ನೈ: ತಮಿಳುನಾಡು ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿ ಸರ್ಕಾರ ರಚನೆ ಉಮೇದಿನಲ್ಲಿರುವ ವಿಜಯ್ ಆರಂಭದಲ್ಲಿ ಯಡವಟ್ಟು ಮಾಡಿಕೊಂಡ್ರಾ ಅನ್ನೊ ಪ್ರಶ್ನೆ ಉದ್ಭವಿಸಿದೆ. ಕಾಂಗ್ರೆಸ್ ಬೆಂಬಲ ನೀಡಿದ ಉತ್ಸಾಹದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಹೋದ ವಿಜಯ್‌ಗೆ ರಾಜ್ಯಪಾಲರು ಶಾಕ್ ಕೊಟ್ಟಿದ್ದಾರೆ. ಈ…

ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚಿಸಲು ದಳಪತಿಗೆ ಕಾಂಗ್ರೆಸ್ ಬೆಂಬಲ

ಚೆನ್ನೈ: ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚನೆ ಮಾಡಲು ದಳಪತಿ ವಿಜಯ್‌ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷಕ್ಕೆ ಬೆಂಬಲ ನೀಡಲು ಕಾಂಗ್ರೆಸ್‌ ನಿರ್ಧರಿಸಿದೆ. ಪಕ್ಷದ ಉನ್ನತ ಮೂಲಗಳ ಪ್ರಕಾರ, ತಮಿಳುನಾಡು ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಸೆಲ್ವಪೆರುಂಥಗೈ ನೇತೃತ್ವದಲ್ಲಿ ಶಾಸಕರು ಮತ್ತು…

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ನರೇಂದ್ರ ಮೋದಿ ನಾಯಕತ್ವ ಬಹುಮತದೊಂದಿಗೆ ದಿಗ್ವಿಜಯ ಸಾಧಿಸಿ ಆಡಳಿತ ಚುಕ್ಕಾಣಿಯಲ್ಲಿ ಬಿಜೆಪಿ : ಪಾಲೇದು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ತಣ್ಣೀರುಪoತ : ಮೇ 04 ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ವಿಧಾನ ಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ದಿಗ್ವಿಜಯ ಸಾಧಿಸಿ,ಬಿಜೆಪಿ ಆಡಳಿತ ಚುಕ್ಕಾಣಿ ಪಡೆದು ಇತಿಹಾಸ ನಿರ್ಮಾಣ ಮಾಡಿದ ಪ್ರಯುಕ್ತ ತಣ್ಣೀರುಪoತ ಗ್ರಾಮ ಪಾಲೇದು ಕಾರ್ಯಕರ್ತರು ಸಿಡಿಮದ್ದು ಸಿಡಿಸಿ, ಜೈಕಾರ ಘೋಷಣೆ ಮೊಳಗಿಸುವ…

ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವು: ಪ್ರಧಾನಿ ಮೋದಿ, ಹಿಮಂತ ಬಿಸ್ವಾ ಶರ್ಮಾ ಹಾಗೂ ಸುವೇಂದು ಅಧಿಕಾರಿಗೆ ಅಭಿನಂದನೆ ಸಲ್ಲಿಸಿದ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು

ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿಯು ಸಾಧಿಸಿರುವ ಅಭೂತಪೂರ್ವ ಗೆಲುವನ್ನು ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಅತ್ಯಂತ ಹರ್ಷದಿಂದ ಸ್ವಾಗತಿಸಿದ್ದಾರೆ. ಈ…

ತಮಿಳುನಾಡು ಗೆದ್ದ ಟಿವಿಕೆಗೆ ವಿಶ್‌ ಮಾಡಿದ ಮೋದಿ, ರಾಹುಲ್‌ ಗಾಂಧಿಗೆ ಧನ್ಯವಾದ ತಿಳಿಸಿದ ವಿಜಯ್‌

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ಟಿವಿಕೆಗೆ ಶುಭಾಶಯ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿಗೆ ಟಿವಿಕೆ ಮುಖ್ಯಸ್ಥ ವಿಜಯ್‌ ಧನ್ಯವಾದ ಅರ್ಪಿಸಿದ್ದಾರೆ. ದಶಕಗಳಿಂದ ಎಐಎಡಿಎಂಕೆ ಮತ್ತು ಡಿಎಂಕೆ ಆಡಳಿತಕ್ಕೆ ಒಳಪಟ್ಟಿದ್ದ…

ರಾಜ್ಯದಲ್ಲಿ ಜನಪರವಾದ ಮೈತ್ರಿ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್‌ಡಿಕೆ

ತುಮಕೂರು: ರಾಜ್ಯದ ಈಗಿನ ಸರ್ಕಾರದ ಆಡಳಿತಕ್ಕೆ ಜನ ಬೇಸತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ಜನಪರವಾದ, ಜನರಿಗೆ ಗೌರವ ತರುವಂತಹ ಸರ್ಕಾರ ತರಲು ರಾಜ್ಯದ ಜನರು ಆಶೀರ್ವಾದ ಮಾಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮನವಿ…

ಇಡೀ ಮುಸ್ಲಿಂ ಮತ ಟಿಎಂಸಿಗೆ ಹೋಯ್ತು, ನಾನು ಹಿಂದೂಗಳಿಗಾಗಿ ಕೆಲಸ ಮಾಡ್ತೇನೆ: ಸುವೇಂದು ಅಧಿಕಾರಿ

ಕೋಲ್ಕತ್ತಾ: ನಂದಿಗ್ರಾಮದ ಹಿಂದೂ ಜನ ನನ್ನನ್ನ ಮತ್ತೆ ಗೆಲ್ಲಿಸಿದ್ದಾರೆ. ಇಲ್ಲಿನ ಇಡೀ ಮುಸ್ಲಿಂ ಮತಗಳು ಟಿಎಂಸಿಗೆ ಹೋದವು. ನಾನು ಇಲ್ಲಿನ ಹಿಂದೂಗಳಿಗಾಗಿ ಕೆಲಸ ಮಾಡುತ್ತೇನೆ ಎಂದು ಭವಾನಿಪುರ ಹಾಗೂ ನಂದಿ ಗ್ರಾಮ ಕ್ಷೇತ್ರದ ವಿಜೇತ ಅಭ್ಯರ್ಥಿ ಸುವೇಂದು ಅಧಿಕಾರಿ ಹೇಳಿದರು. ಎರಡೂ…

ಜೆಪಿಯಿಂದ ಕಣಕ್ಕಿಳಿದಿದ್ದ ಆರ್‌ಜಿ ಕಾರ್‌ ಅತ್ಯಾಚಾರ ಸಂತ್ರಸ್ತೆ ತಾಯಿಗೆ ಮುನ್ನಡೆ

ಕೋಲ್ಕತ್ತಾ: ಆರ್‌ಜಿ ಕಾರ್‌ ಅತ್ಯಾಚಾರ ಸಂತ್ರಸ್ತೆ ತಾಯಿ ಹಾಗೂ ಬಿಜೆಪಿ ಅಭ್ಯರ್ಥಿ ರತ್ನಾ ದೇಬನಾಥ್‌ ಅವರು ಬಂಗಾಳದ ಪಾನಿಹಟಿ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರಕ್ಕೊಳಗಾಗಿ ಹತ್ಯೆಗೀಡಾದ ಯುವತಿಯ ತಾಯಿ ರತ್ನಾ ದೇಬನಾಥ್‌…

ಶತಕದತ್ತ ಕಾಂಗ್ರೆಸ್‌ – ಕೇರಳದ ಕ್ಯಾಲಿಕಟ್‌ ತಲುಪಿದ ಜಮೀರ್‌ ಅಹ್ಮದ್‌

ತಿರುವನಂತಪುರಂ: ಕೇರಳಂನಲ್ಲಿ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಬಹುಮತವನ್ನು ದಾಟಿ ಮುನ್ನುಗ್ಗುತ್ತಿದೆ. 96 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್‌ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ.ರಾಜ್ಯದಲ್ಲಿ ಕಾಂಗ್ರೆಸ್‌ ಭರ್ಜರಿ ಮುನ್ನಡೆ ಸಾಧಿಸುತ್ತಿದ್ದಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸೂಚನೆ ಮೇರೆಗೆ, ಕೇರಳದ ಕ್ಯಾಲಿಕಟ್‌ಗೆ ಸಚಿವ…

ಕರೂರ್ ಕಾಲ್ತುಳಿತ, CBI ವಿಚಾರಣೆ, ಡಿವೋರ್ಸ್ ವಿವಾದ! ಎಲ್ಲಾ ಸೈಡ್​​ಗಿಟ್ಟು ವಿಜಯ್ ಕೈಹಿಡಿದ ಜನ

ವಿಜಯ್ ರಾಜಕೀಯ ಆರಂಭ ದೊಡ್ಡ ಐತಿಹಾಸಿಕ ಕ್ಷಣವಾಗಿ ಬದಲಾಗಿದೆ. ಸ್ಟಾರ್ ನಟನಾಗಿದ್ದ ಒಬ್ಬ ವ್ಯಕ್ತಿ ಸಿನಿಮಾ ಬಿಟ್ಟು ರಾಜಕೀಯ ಮಾಡುತ್ತೇನೆಂದು ಬಂದು ಪಕ್ಷ ಸ್ಥಾಪಿಸಿ, ಪ್ರಚಾರ ಮಾಡಿ ಒಂದೇ ಪ್ರಯತ್ನದಲ್ಲಿ ಅಧಿಕಾರಕ್ಕೆ ಬರೋದು ಅಂದ್ರೆ ಖಂಡಿತಾ ಸಣ್ಣ ವಿಚಾರವಲ್ಲ. ವಿಜಯ್ ಸಾಕಷ್ಟು…

ಬಂಗಾಳದಲ್ಲಿ ಅಧಿಕಾರದತ್ತ ಬಿಜೆಪಿ – ಆಗ್ಲೇ ಸಿಎಂ ಪಟ್ಟಕ್ಕೆ ಶುರುವಾಯ್ತು ಫೈಟ್‌, ರೇಸ್‌ನಲ್ಲಿ ಯಾರಿದ್ದಾರೆ?

ಕೋಲ್ಕತ್ತಾ: ಬಂಗಾಳದಲ್ಲಿ 15 ವರ್ಷಗಳ ಮಮತಾ ಬ್ಯಾನರ್ಜಿ ಆಡಳಿತ ಅಂತ್ಯಗೊಳಿಸಿ, ಬಹುಮತದತ್ತ ದಾಪುಗಾಲಿಡುತ್ತಿದ್ದಂತೆ ಬಿಜೆಪಿಯಲ್ಲಿ ಪಟ್ಟಕ್ಕಾಗಿ ಫೈಟ್‌ ಶುರುವಾಗಿದೆ. 293 ಸದಸ್ಯ ಬಲದ ವಿಧಾನಸಭೆಗೆ ಬಹುಮತಕ್ಕೆ 148 ಸ್ಥಾನಗಳ ಅಗತ್ಯವಿದೆ. ಆದ್ರೆ ಈಗಾಗಲೇ ಬಿಜೆಪಿ (BJP) 180 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು,…

ಅಪ್ಪ-ಮಗನಿಗೆ ಹಿನ್ನಡೆ – ಶತಕದ ಗಡಿ ದಾಟಿದ ‘ಜನ ನಾಯಗನ್’

ಚೆನ್ನೈ: ತೀವ್ರ ಕುತೂಹಲ ಕೆರಳಿಸಿದ್ದ ತಮಿಳುನಾಡಿನಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಇದೇ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿದಿರುವ ದಳಪತಿ ವಿಜಯ್‌ ನೇತೃತ್ವದ ಟಿವಿಕೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುತ್ತಿದೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಟಿವಿಕೆ 101, ಆಡಳಿತ ಡಿಎಂಕೆ…

ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಡುವ ಸಮಯ ಹತ್ತಿರದಲ್ಲಿದೆ: ಶ್ರೀರಾಮುಲು

ಚಿತ್ರದುರ್ಗ: ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಕ್ರಾಂತಿ ಆಗಲಿದೆ. ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಡುವ ಸಮಯ ಹತ್ತಿರದಲ್ಲಿದೆ ಎಂದು ಮಾಜಿ ಸಚಿವ ಶ್ರೀರಾಮುಲು ಭವಿಷ್ಯ ನುಡಿದರು. ಚಿತ್ರದುರ್ಗದಲ್ಲಿ ಮೇ 9ರಂದು ನಡೆಯಲಿರುವ ಬಿಎಸ್‌ವೈ ಅಭಿಮಾನೋತ್ಸವ ಹಿನ್ನೆಲೆ ವಾಲ್ಮಿಕಿ ಭವನದಲ್ಲಿ ನಡೆದ ಪೂರ್ವಭಾವಿ ಸಭೆ…

ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ

ಅಮರಾವತಿ: ಇಂದು (ಮೇ 4) ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಫಲಿತಾಂಶ ಹೊರಬೀಳಲಿದೆ. ಇದೇ ಹೊತ್ತಲ್ಲಿ ನಟಿ ತ್ರಿಷಾ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದ್ದಾರೆ.

ನಾಳೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕೆ. ಸುರೇಂದ್ರನ್ ಭೇಟಿ – ನ್ಯೂಸ್ ಫೋಕಸ್

ಪುತ್ತೂರು : ದಿನಾಂಕ 1/5/2026 ಶುಕ್ರವಾರ ಕೇರಳ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಮಂಜೇಶ್ವರ ವಿಧಾನಸಭಾ ಅಭ್ಯರ್ಥಿ ಕೆ. ಸುರೇಂದ್ರನ್ ರವರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 9.30 ಕ್ಕೆ ಪುತ್ತೂರು ಮಹಾಲಿಂಗೇಶ್ವರ…

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

ಮುಂಬೈ: ತಮಿಳುನಾಡು ವಿಧಾನಸಭಾ ಚುನಾವಣೆಯ (Tamilnadu Assembly Election) ಫಲಿತಾಂಶಕ್ಕೂ ಮುನ್ನ ಟಿವಿಕೆ ಅಧ್ಯಕ್ಷ, ನಟ ವಿಜಯ್ ಮಹಾರಾಷ್ಟ್ರ ಶಿರಡಿ (Shiradi) ಸಾಯಿಬಾಬಾ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆಗೆ ಏ.23ರಂದು ಮತದಾನ ನಡೆದಿದ್ದು, ಮೇ 4ರಂದು…

ಚಡ್ಡಾ ಜೊತೆ ಆಪ್ ರಾಜ್ಯಸಭಾ ಸದಸ್ಯ, ಕ್ರಿಕೆಟಿಗ ಹರ್ಭಜನ್ ಸಿಂಗ್ ಬಿಜೆಪಿಗೆ

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಹಿರಿಯ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರು ಇಂದು ಪಕ್ಷವನ್ನು ತೊರೆದು ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರುತ್ತಿರುವುದಾಗಿ ಘೋಷಿಸಿದರು. ಜೊತೆಗೆ ಮೇಲ್ಮನೆಯಲ್ಲಿನ ಗಮನಾರ್ಹ ಸಂಖ್ಯೆಯ ಎಎಪಿ ಸದಸ್ಯರನ್ನು ಬಿಜೆಪಿಗೆ ಸೇರುತ್ತಿದ್ದಾರೆ. ಅವರಲ್ಲಿ ಆಪ್‌…

ಪಕ್ಷ ಕಟ್ಟಲು ಕಾರ್ಯಕರ್ತರು ಸಿದ್ಧರಿದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಪಕ್ಷ ಕಟ್ಟಲು ಕಾರ್ಯಕರ್ತರು ಸಿದ್ಧರಾಗಿದ್ದಾರೆ. ಜಮೀರ್ ಜೆಡಿಎಸ್‌ಗೆ (JDS) ಬರೋ ಅವಶ್ಯಕತೆ ಇಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸುಮ್ಮನೇ ಮಾಧ್ಯಮದಲ್ಲಿ ಬರ್ತಿರುವ ವಿಚಾರ ಅದು. ಅವರು ಈಗಾಗಲೇ…

ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌

ಚೆನ್ನೈ: ತಮಿಳುನಾಡು ಚುನಾವಣೆ ಇನ್ನು 3 ದಿನ ಬಾಕಿ ಇರುವಾಗ ರಾಜಕೀಯಕ್ಕೆ ಧುಮುಕಿ ಅದೃಷ್ಟ ಪರೀಕ್ಷೆಗೆ ಇಳಿದಿರುವ ನಟ, ತಮಿಳಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ವಿಜಯ್‌ಗೆ ತಮ್ಮ ನಾಮಪತ್ರ ತಿರಸ್ಕೃತಗೊಳ್ಳುವ ಆತಂಕ ಹೆಚ್ಚಾಗಿದೆ. ವಿಜಯ್ ಅವರು ಪೆರಂಬೂರ್ ಮತ್ತು ತಿರುಚ್ಚಿ…

ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್- ನ್ಯೂಸ್ ಫೋಕಸ್

ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ವಿಚಾರ ಪ್ರಾರಂಭ ಮಾಡುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ವಿಚಾರ…

ಮಹಿಳಾ ಮೀಸಲಾತಿಗೆ ತಡೆಯೊಡ್ಡಿದ ಕಾಂಗ್ರೆಸ್ ನ ಕೃತ್ಯ ಪ್ರಜಾಪ್ರಭುತ್ವಕ್ಕೆ ಮಸಿಬಳಿದಂತಾಗಿದೆ – ಹರೀಶ್ ಪೂಂಜ

ಬೆಳ್ತಂಗಡಿ : ಬದಲಾಗುತ್ತಿರುವ ಕಾಲಘಟ್ಟದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಂಸತ್ತಿನಲ್ಲಿ ಶೇ.33 ಮಹಿಳೆಯರಿಗೆ ಮೀಸಲಿಡುವ ಐತಿಹಾಸಿಕ ಮಸೂದೆಯನ್ನು ಲೋಕಸಭೆಯಲ್ಲಿ ಮೂರನೇ ಎರಡು ಬಹುಮತ ಪಡೆಯದಂತೆ ತಡೆಯೊಡ್ಡಿ ಇದೀಗ ವಿಘ್ನ ಸಂತೋಷಿಗಳಂತೆ ಸಂಭ್ರಮ ಆಚರಿಸುತ್ತಿರುವುದು ಮಹಿಳೆಯರಿಗೆ ಮಾಡಿದ ದ್ರೋಹದ ಜೊತೆಗೆ ಪ್ರಜಾಪ್ರಭುತ್ವಕ್ಕೆ…

ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ – 80 ಕೋಟಿ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ

ಮಂಡ್ಯ: ಪ್ರಧಾನಿ ನರೇಂದ್ರ ಮೋದಿಯವರಿಂದು (ಏ.15) ಆದಿಚುಂಚನಗಿರಿಗೆ ಭೇಟಿ ನೀಡಲಿದ್ದು, 80 ಕೋಟಿ ರೂ.ಗೂ ಅಧಿಕ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ ಮಾಡಲಿದ್ದಾರೆ. ದೆಹಲಿಯಿಂದ ಪ್ರಧಾನಿ ಮೋದಿಯವರು 10:05ಕ್ಕೆ ಹೆಚ್‌ಎಎಲ್‌ಗೆ (HAL) ಆಗಮಿಸಲಿದ್ದು, ಬಳಿಕ ಅಲ್ಲಿಂದ 10:50ಕ್ಕೆ ಮಂಡ್ಯ…

ಪುತ್ತೂರು ಬಿಜೆಪಿ ವತಿಯಿಂದ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ರವರ 135ನೇ ಜಯಂತಿ ಆಚರಣೆ – ನ್ಯೂಸ್ ಫೋಕಸ್

ಪುತ್ತೂರು ಬಿಜೆಪಿ ವತಿಯಿಂದ ಅಂಬೇಡ್ಕರ್ ರವರ 135ನೇ ಜಯಂತಿಯನ್ನು ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಮನಮನವನ್ನು ಸಲ್ಲಿಸಿ ನಂತರ ಎಸ್ ಸಿ ಮೋರ್ಚಾದ ಅಧ್ಯಕ್ಷರಾದ ಅಣ್ಣಪ್ಪ ಕಾರ್ಯಕಾಡ್ ರವರು ಅಂಬೇಡ್ಕರ್ ರವರ ಜೀವನ ಚರಿತ್ರೆಯನ್ನು ಸಭೆಗೆ ವಿವರಿಸಿದರು. ಈ…

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್‌ ಚೌಧರಿ ಅವರನ್ನು ಬಿಜೆಪಿ (BJP) ಆಯ್ಕೆ ಮಾಡಿದೆ. ಹೊಸ ಸಿಎಂ ಆಗಿ ಚೌಧರಿ ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ಬಿಜೆಪಿ ನಾಯಕರಾಗಿದ್ದಾರೆ. 57 ವರ್ಷದ…

2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಸಿ.ಟಿ.ರವಿ ಭವಿಷ್ಯ- ನ್ಯೂಸ್ ಫೋಕಸ್

ಬೆಂಗಳೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಅಂತ ಬಿಜೆಪಿ ನಾಯಕ ಸಿಟಿ ರವಿ ಭವಿಷ್ಯ ನುಡಿದಿದ್ದಾರೆ. 2028ಕ್ಕೂ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂಬ ಸಚಿವ ಜಮೀರ್, ಪರಮೇಶ್ವರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗ ಕಾಂಗ್ರೆಸ್‌ಗೆ ಬಹುಮತ…

ಮಂಜೇಶ್ವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷರಾದ ಶ್ರೀ ಕೆ. ಅಣ್ಣಾಮಲೈ ಅವರೊಂದಿಗೆ ರೋಡ್‌ ಶೋ ನಲ್ಲಿ ಕಿಶೋರ್‌ ಕುಮಾರ್‌ ಪುತ್ತೂರು ಬಾಗಿ- ನ್ಯೂಸ್ ಫೋಕಸ್

ಇಂದು ದಿನಾಂಕ 07-04-2026, ಮಂಗಳವಾರದಂದು ಕೇರಳ ವಿದಾನಸಭಾ ಚುನಾವಣಾ ಬಹಿರಂಗ ಪ್ರಚಾರದ ಕೊನೆಯ ದಿನವಾಗಿದ್ದು ಈ ಹಿನ್ನೆಲೆಯಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪೆರ್ಲ ಮುಖ್ಯರಸ್ತೆಯಲ್ಲಿ ಅಬ್ಬರದ ಪ್ರಚಾರವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಮಂಜೇಶ್ವರ ಎನ್‌ ಡಿ ಎ ಅಭ್ಯರ್ಥಿ ಶ್ರೀ…

ಮಂಜೇಶ್ವರ: ಜೀನ್ ಲವಿನಾ ಮೊಂತೆರೋ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ , ಕೇರಳ ವಿಧಾನಸಭಾ ಚುನಾವಣೆಯ ಅಂತಿಮ ಕ್ಷಣದಲ್ಲಿ ಎಂಟ್ರಿ, ತ್ರಿಕೋನ ಸ್ಪರ್ಧೆಗೆ ಹೊಸ ತಿರುವು – ನ್ಯೂಸ್ ಫೋಕಸ್

ಮಂಜೇಶ್ವರ: ಕೇರಳ ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿರುವಂತೆಯೇ, ರಾಜ್ಯದ ಹೈ-ವೋಲೈಜ್ ಕ್ಷೇತ್ರ ಎಂದೇ ಗುರುತಿಸಲ್ಪಡುವ ಮಂಜೇಶ್ವರದಲ್ಲಿ ಹೊಸ ರಾಜಕೀಯ ಸಂಚಲನ ಸೃಷ್ಟಿಯಾಗಿದೆ. ಪ್ರಬಲ ತ್ರಿಕೋನ ಸ್ಪರ್ಧೆಯ ನಡುವೆಯೇ, ಮಂಜೇಶ್ವರ ಪಂಚಾಯತ್ ಮಾಜಿ ಅಧ್ಯಕ್ಷೆ ಜೀನ್ ಲವಿನಾ ಮಾಂತೆರೋ ಅವರು ಅಂತಿಮ ಕ್ಷಣದಲ್ಲಿ…

ರಾಜ್ಯದ ಪ್ರತಿಯೊಬ್ಬ ನಾಗರಿಕನ ಮೇಲಿನ ತಲಾ ಸಾಲದ ಹೊರೆ ರೂ.83,146ಸಾಲ ಮಾಡಿ ಜನರ ಮೇಲೆ ಹೊರಿಸಿದ್ದೆ ಸರ್ಕಾರದ ಸಾಧನೆ :ಶಾಸಕ ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

ರಾಜ್ಯದ ಪ್ರತಿಯೊಬ್ಬ ನಾಗರಿಕನ ಮೇಲಿನ ತಲಾ ಸಾಲದ ಹೊರೆ ರೂ.83,146ಸಾಲ ಮಾಡಿ ಜನರ ಮೇಲೆ ಹೊರಿಸಿದ್ದೆ ಸರ್ಕಾರದ ಸಾಧನೆ :ಶಾಸಕ ಕಿಶೋರ್ ಕುಮಾರ್ ಪುತ್ತೂರು ಪುತ್ತೂರು: ರಾಜ್ಯ ಸರಕಾರವು ಸಾಲದ ಸುಳಿಯಲ್ಲಿ ಮುಳುಗಿದ್ದು, 2026ರ ಫೆಬ್ರವರಿವರೆಗೆ ರಾಜ್ಯ ಸರ್ಕಾರದ ಬಾಕಿ ಉಳಿದಿರುವ…

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಸುರೇಂದ್ರನ್ ರವರ ಪರವಾಗಿ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಮತಯಾಚನೆ – ನ್ಯೂಸ್ ಫೋಕಸ್

ಕೇರಳದ ಮಂಜೇಶ್ವರ ವಿಧಾನಸಭಾ ಕ್ಷೇತ್ರ ಪ್ರತಿ ಚುನಾವಣೆಯಲ್ಲೂ ಕಠಿಣ ಸ್ಪರ್ಧೆ ನಡೆಯುವ “ಹಾಟ್ ಸೀಟ್” ಎಂದು ಪರಿಗಣಿಸಲಾಗುವ ಕ್ಷೇತ್ರ. ಪ್ರತೀ ಚುನಾವಣೆಯಲ್ಲಿ ಅತೀ ಕಡಿಮೆ ಅಂತರದಲ್ಲಿ ಸೋಲುವ ಬಿಜೆಪಿ ಈ ಬಾರಿ ಕಮಲ ಅರಳಿಸಲು ಶತಾಯಗತಾಯ ಪ್ರಯತ್ನ ಮಾಡುತ್ತಿದೆ. ಈ ನಿಟ್ಟಿನಲ್ಲಿ…

ಅಡುಗೆ ಅನಿಲ ಕೊರತೆ ಆತಂಕ ಬೇಡ ಎಂದುಮಾಜಿ ಶಾಸಕರು ಯಾವ ಆಧಾರದ ಮೇಲೆ ಹೇಳಿದ್ದಾರೆ- ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಅಡುಗೆ ಅನಿಲ ಕೊರತೆ ಆತಂಕ ಬೇಡ ಎಂದುಮಾಜಿ ಶಾಸಕರು ಯಾವ ಆಧಾರದ ಮೇಲೆ ಹೇಳಿದ್ದಾರೆ ಎಂಬುದು ಗೊತ್ತಿಲ್ಲ. ಎಲ್ಲಿಯೂ ಕೂಡಾ ಗ್ಯಾಸ್ ಇಲ್ಲ. ಹಾಗಾಗಿ ಗ್ಯಾಸ್‌ ವಿಚಾರದಲ್ಲಿ ಸುಳ್ಳು ಹೇಳುವುದನ್ನು ನಿಲ್ಲಿಸಲಿ ಎಂದು ಹಾಲಿ ಶಾಸಕ ಅಶೋಕ್ ಕುಮಾರ್ ರೈ…

ನಾನು ಸಿಎಂ ಆಗಿ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕ್ತೇನೆ – ಯತ್ನಾಳ್

ವಿಜಯಪುರ: ನಾನು ಸಿಎಂ ಆಗಿ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಂಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಾಹಾಕ್ತೇನೆ. ರಾಜ್ಯದಲ್ಲಿ ಯೋಗಿ ಆದಿತ್ಯನಾಥ ಆಡಳಿತ ನಡೆಸುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಹನುಮ ಜಯಂತಿ. ಆಂಜನೇಯನ ಸನ್ನಿಧಾನದಲ್ಲಿ…

ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಬ್ರಿಜೇಶ್‌ ಚೌಟ ಒತ್ತಾಯ- ನ್ಯೂಸ್ ಫೋಕಸ್

ನವದೆಹಲಿ: ಭಾರತೀಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರವು ಅಡಿಕೆಗೆ ನಿಗದಿಪಡಿಸಿರುವ ತೇವಾಂಶ ಮಿತಿಯನ್ನು ಸಡಿಲಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಚಿರಾಗ್‌ ಪಾಸ್ವಾನ್‌ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.…

ಗ್ರಾಮೀಣ ನಿವಾಸಿಗಳಿಗೆ ವಿಳಂಬವಾಗುತ್ತಿರುವ ನಿವೇಶನ ವಿನ್ಯಾಸ ಮತ್ತು ಕಟ್ಟಡ ನಕ್ಷೆಯ ತಾಂತ್ರಿಕ ಅನುಮೋದನೆ ಶೀಘ್ರ ಪ್ರಕ್ರಿಯೆಗೆ ಖಾಲಿ ಹುದ್ದೆಗಳನ್ನು ಭರ್ತಿಗೊಳಿಸಿ: ಶಾಸಕ ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಯೋಜನಾ ಪ್ರಾಧಿಕಾರಗಳಲ್ಲಿ ಹುದ್ದೆಗಳು ಖಾಲಿ ಬಿದ್ದಿರುವ ಹಿನ್ನಲೆಯಲ್ಲಿ ಗ್ರಾಮೀಣ ಭಾಗದಲ್ಲಿ ವಸತಿ, ವಾಣಿಜ್ಯ ಮತ್ತು ಇತರ ಉದ್ದೇಶದ ನಿವೇಶನಗಳಿಗೆ ವಿನ್ಯಾಸ ಅನುಮೋದನೆ ಮತ್ತು ಕಟ್ಟಡ ನಕ್ಷೆಗೆ ತಾಂತ್ರಿಕ ಅನುಮೋದನೆ ನೀಡುವಲ್ಲಿ ವಿಳಂಬವಾಗುತ್ತಿದ್ದು, ಈ…

ವಿಕಸಿತ ಭಾರತದ ನಿರ್ಮಾಣಕ್ಕೆ ಅಂಗನವಾಡಿಗಳ ಬಲವರ್ಧನೆ ಮೂಲಕ ಎಳೆಯ ಮಕ್ಕಳ ಮಾನಸಿಕ ಆರೋಗ್ಯ ರಕ್ಷಣೆ ಅತ್ಯಗತ್ಯ: ಸಂಸದ ಕ್ಯಾ. ಚೌಟ

ನವದೆಹಲಿ: ಎಳೆಯ ವಯಸ್ಸಿನ ಮಕ್ಕಳಲ್ಲಿನ ಮಾನಸಿಕ ಆರೋಗ್ಯ ಮತ್ತು ಕಲಿಕಾ ಸವಾಲುಗಳನ್ನು ಪರಿಹರಿಸಲು ಅಂಗನವಾಡಿ ಹಾಗೂ ಆರಂಭಿಕ ಕಲಿಕಾ ಕೇಂದ್ರಗಳ ಸಬಲೀಕರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಲೋಕಸಭೆಯಲ್ಲಿ ಒತ್ತಾಯಿಸಿದ್ದಾರೆ. ಲೋಕಸಭೆಯಲ್ಲಿ ನಿಯಮ…

ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ- ನ್ಯೂಸ್ ಫೋಕಸ್

ಮಂಗಳೂರು: ಕಬಕ – ಪುತ್ತೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಲು 2.91 ಕೋಟಿ ರೂ. ಮೊತ್ತದ ಅಭಿವೃದ್ದಿ ಕಾಮಗಾರಿ ಯೋಜನೆಗೆ ಮಂಜೂರಾತಿ ದೊರೆತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಈ ಯೋಜನೆಯಡಿ ಕಬಕ…

2026ರ ತಮಿಳುನಾಡು ಚುನಾವಣೆ- ಮಧುರೈ ದಕ್ಷಿಣ ವಿಧಾನಸಭಾ ಕ್ಷೇತ್ರದ ಪ್ರಭಾರಿಯಾಗಿ ಪುತ್ತೂರಿನ ಅಕ್ಷಯ್ ರೈ ದoಬೆಕಾನಾ ಆಯ್ಕೆ- – ನ್ಯೂಸ್ ಫೋಕಸ್

2026ರ ತಮಿಳುನಾಡು ಚುನಾವಣೆಯಲ್ಲಿ. ಮಧುರೈ ಜಿಲ್ಲೆಯ. ಮಧುರೈ ದಕ್ಷಿಣ ವಿಧಾನಸಭಾ ಕ್ಷೇತ್ರದ ಪ್ರಭಾರಿಯಾಗಿ ಪುತ್ತೂರಿನ ಅಕ್ಷಯ್ ರೈ ದoಬೆಕಾನಾ ಆಯ್ಕೆಯಾಗಿದ್ದಾರೆ. ಕಳೆದ ಬಾರಿ 2021ರ ಚುನಾವಣೆಯಲ್ಲಿ. ತಮಿಳುನಾಡಿನ ಕನ್ಯಾಕುಮಾರಿ ಕೊಳಚಿಲ್ ಎಂಬ ವಿಧಾನಸಭಾ ಕ್ಷೇತ್ರದ ಜವಾಬ್ದಾರಿಯನ್ನು ಪಡೆದುಕೊಂಡಿದ್ದರು. ತದನಂತರದ ದಿನಗಳಲ್ಲಿ 2023ರ…

ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲ ಸೌಲಭ್ಯ ಮತ್ತು ಸರಕಾರಿ ಬಸ್ ನಿಲ್ದಾಣಗಳ ಸುವ್ಯವಸ್ಥೆಗೆ ಕಲ್ಪಿಸಲು ಸರಕಾರಕ್ಕೆ ಅಗ್ರಹಿಸಿದ ಶಾಸಕ ಕಿಶೋರ್ ಕುಮಾರ್ – ನ್ಯೂಸ್ ಫೋಕಸ್

ರಾಜ್ಯದ ಬಸ್ ನಿಲ್ದಾಣಗಳನ್ನು ಪ್ರಯಾಣಿಕರ ಸ್ನೇಹಿಯಾಗಿಸುವಂತೆ ಮತ್ತು ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲ ಸೌಲಭ್ಯ ಒದಗಿಸುವಂತೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಸರಕಾರವನ್ನು ಆಗ್ರಹಿಸಿದ್ದಾರೆ. ಬಸ್ ನಿಲ್ದಾಣಗಳು ರಾಜ್ಯದ ಹಲವಾರು ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಶೌಚಾಲಯ, ಕುಡಿಯುವ ನೀರು, ವಿಶ್ರಾಂತಿ ಕೊಠಡಿ,…

ಅಕ್ರಮ ಸಕ್ರಮದಡಿ ಮಂಜೂರಾತಿ ಜಮೀನಿನ ಅರಣ್ಯ–ಕಂದಾಯ ಭೂ ಗಡಿ ಪ್ಲಾಟಿಂಗ್ ಮಾಡುವಂತೆ ಸರ್ಕಾರಕ್ಕೆ ಆಗ್ರಹಿಸಿದ ಶಾಸಕ ಕಿಶೋರ್ ಕುಮಾರ್ ಪುತ್ತೂರು -ನ್ಯೂಸ್ ಫೋಕಸ್

ಪ್ರಸ್ತುತ ನಡೆಯುತ್ತಿರುವ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಶಾಸಕರ ಚುಕ್ಕೆ ಗುರುತಿನ ಪ್ರಶ್ನೆಗೆ ಅರಣ್ಯ ಸಚಿವರ ಉತ್ತರಕ್ಕೆ ಪ್ರತಿಯಾಗಿ ಮಾತನಾಡಿದ ಶಾಸಕರು,ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅರಣ್ಯ ಮತ್ತು ಕಂದಾಯ ಜಮೀನಿನ ಗಡಿಗಳು ಸ್ಪಷ್ಟವಾಗಿ ಗುರುತಿಸದೇ ಇರುವುದರಿಂದ ಸ್ಥಳೀಯ ರೈತರು ಹಾಗೂ ಗ್ರಾಮೀಣ ಜನತೆ…

ರಾಜ್ಯ ಹಣಕಾಸು ಆಯೋಗದ ಶಿಫಾರಸಿನಂತೆ “ಪಂಚಾಯತ್ ರಾಜ್ ಆಯೋಗ ಸ್ಥಾಪನೆಗೆ ಸರ್ಕಾರವನ್ನು ಒತ್ತಾಯಿಸಿದ ಶಾಸಕ ಕಿಶೋರ್ ಕುಮಾರ್ ಪುತ್ತೂರು-ನ್ಯೂಸ್ ಫೋಕಸ್

ಸಂವಿಧಾನದ 73 ನೇ ತಿದ್ದುಪಡಿ ಪ್ರಕಾರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ – 1993 ರ ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಮತ್ತು ಸ್ಥಳೀಯ ಸರ್ಕಾರಗಳೆಂದು ಕರೆಸಿಕೊಳ್ಳುವ ಪಂಚಾಯತ್ ಗಳ ಸಮರ್ಥ ನಿರ್ವಹಣೆಗೆ ಪಂಚಾಯತ್ ರಾಜ್ ಕುರಿತು ಶಾಸನಬದ್ದ…

ವಸತಿ ಯೋಜನೆಯ ಫಲಾನುಭವಿಗಳಿಗೆ ಸಹಾಯಧನ ಹೆಚ್ಚಿಸುವಂತೆ ಮತ್ತು ಭೂ ಪರಿವರ್ತನೆ ಹಾಗೂ ವಿನ್ಯಾಸ ಅನುಮೋದನೆ ವಿನಾಯಿತಿ ನೀಡುವಂತೆ ಆಗ್ರಹಿಸಿದ ಶಾಸಕ ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

ರಾಜ್ಯ ಸರ್ಕಾರ ಮೀನುಗಾರಿಕೆ ವೃತ್ತಿ ನಡೆಸುವವರಿಗೆ ಮಸ್ಸ್ಯಾಶ್ರಯ ಯೋಜನೆ ಅಡಿ ಮನೆ ಮಂಜೂರು ಮಾಡುತ್ತಿದ್ದು ಸದರಿ ಫಲಾನುಭವಿಗಳು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು ಈ ಬಗ್ಗೆ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಇವರ ಚುಕ್ಕೆ ಗುರುತಿನ ಪ್ರಶ್ನೆಗೆ –…

ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ – ಒಡಿಶಾ ಕಾಂಗ್ರೆಸ್ಸಿನ ಮೊದಲ ಮುಸ್ಲಿಮ್‌ ಶಾಸಕಿ ಪಕ್ಷದಿಂದಲೇ ಉಚ್ಚಾಟನೆ-ನ್ಯೂಸ್ ಫೋಕಸ್

ಭುವನೇಶ್ವರ: ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ ಚಲಾಯಿಸಿದ್ದಕ್ಕೆ ಶಾಸಕಿ ಸೋಫಿಯಾ ಫಿರ್ದೌಸ್ ಅವರನ್ನು ಪಕ್ಷದಿಂದಲೇ ಕಾಂಗ್ರೆಸ್‌ ಉಚ್ಚಾಟನೆ ಮಾಡಿದೆ. ವಿಪ್‌ ಜಾರಿ ಮಾಡಿದ್ದರೂ ಅಡ್ಡ ಮತದಾನ ಮಾಡಿದ್ದಕ್ಕೆ ಸೋಫಿಯಾ ಫಿರ್ದೌಸ್ ಜೊತೆ ಸನಾ ಖೇಮುಂಡಿ ಶಾಸಕ ರಮೇಶ್ ಜೆನಾ,…

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆಯ ಅಂಗವಾಗಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ತೇಜಸ್ವಿನಿ ಪೂಜಾರಿಗೆ ಸನ್ಮಾನ – ನ್ಯೂಸ್ ಫೋಕಸ್

ಬೆಳ್ತಂಗಡಿ :ಮಾ.16 ಭಾರತೀಯ ಜನತಾ ಪಾರ್ಟಿ, ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆಯ ಅಂಗವಾಗಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್, ಕ್ರೀಡಾ ಪ್ರತಿಭೆ ಕುಮಾರಿ ತೇಜಸ್ವಿನಿ ಪೂಜಾರಿ ಬೊಲ್ಜೆ ಮನೆ ಬಂದಾರು ಇವರನ್ನು ಮಾ 16 ರಂದು ಪಕ್ಷದ ಕಚೇರಿಯಲ್ಲಿ…

ಎನ್‌ಡಿಎ ಗೆದ್ದರೆ ವಿಜಯ್‌ಗೆ ಡಿಸಿಎಂ ಹುದ್ದೆ- ಟಿವಿಕೆಗೆ ಬಿಜೆಪಿ ಆಫರ್‌ – ನ್ಯೂಸ್ ಫೋಕಸ್

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಗೆದ್ದರೆ ಉಪಮುಖ್ಯಮಂತ್ರಿ ಹುದ್ದೆಯನ್ನು ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ ಅವರಿಗೆ ಬಿಜೆಪಿ ನೀಡಿದೆ. ಸೀಟು ಹಂಚಿಕೆ ಒಪ್ಪಂದದ ಭಾಗವಾಗಿ ಬಿಜೆಪಿ ಟಿವಿಕೆಗೆ ಸುಮಾರು 80 ಸ್ಥಾನಗಳನ್ನು ನೀಡಿದೆ. ಚುನಾವಣೆಗೆ ಮುನ್ನ ಎರಡೂ ಪಕ್ಷಗಳ…

ರಾಜ್ಯದಲ್ಲಿ ಮಿತಿಮೀರಿದ ‘ಡಿಜಿಟಲ್ ಅರೆಸ್ಟ್’ ಸುಲಿಗೆ: 8,170 ಕೋಟಿ ರೂ. ವಂಚನೆ! ಸೈಬರ್ ಠಾಣೆಗಳಿಗೆ ಅಗತ್ಯ ಸಿಬ್ಬಂದಿ ಒದಗಿಸಲು ಶೂನ್ಯ ವೇಳೆಯಲ್ಲಿ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ – ನ್ಯೂಸ್ ಫೋಕಸ್

ಬೆಂಗಳೂರು: ವಿಧಾನ ಪರಿಷತ್ ಕಲಾಪದ ಶೂನ್ಯ ವೇಳೆಯಲ್ಲಿ ‘ಡಿಜಿಟಲ್ ಅರೆಸ್ಟ್’ ಹಾಗೂ ಸೈಬರ್ ವಂಚನೆ ಪ್ರಕರಣಗಳ ಕರಾಳ ಮುಖವನ್ನು ಬಿಚ್ಚಿಟ್ಟ ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು, ರಾಜ್ಯದಲ್ಲಿ ನಡೆಯುತ್ತಿರುವ…

ಪುತ್ತೂರು : ಮಹಾಲಿಂಗೇಶ್ವರ ದೇವಸ್ಥಾನದ ವೇದಿಕೆಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ರಾಜಕೀಯ ಕಾರ್ಯಕ್ರಮ, ಬಿಜೆಪಿ ಮಹಿಳಾ ಮೋರ್ಚಾದಿಂದ ಕಾರ್ಯನಿರ್ವಾಹಣಾದಿಕಾರಿಗಳಿಗೆ ದೂರು – ನ್ಯೂಸ್ ಫೋಕಸ್

ಪುತ್ತೂರು : ಮಹಾತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಕಾಂಗ್ರೆಸ್ ಪಕ್ಷದ ದ.ಕ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ರಾಜಕೀಯ ಕಾರ್ಯಕ್ರಮ ನಡೆಸಿರುವ ಕುರಿತು ಪುತ್ತೂರು ಬಿಜೆಪಿ ನಗರ ಮಂಡಲದ ಮಹಿಳಾ ಮೋರ್ಚಾ ವತಿಯಿಂದ ಇಂದು ದೇವಸ್ಥಾನದ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿಗಳಿಗೆ…

ಡಿಕೆಶಿ ಪರವಾಗಿ ನಾವಿದ್ದೇವೆ, ದೆಹಲಿಯಿಂದ ನಾಳೆನೇ ಬರಲಿ ತೊಂದ್ರೆ ಇಲ್ಲ: ಸತೀಶ್ ಜಾರಕಿಹೊಳಿ – ನ್ಯೂಸ್ ಫೋಕಸ್

ಬೆಂಗಳೂರು: ದೆಹಲಿಗೆ ತೆರಳಿರುವ ಡಿಸಿಎಂ ಡಿಕೆಶಿ ಪರವಾಗಿ ನಾವಿದ್ದೇವೆ. ಅವರು ನಾಳೆನೇ ಬರಲಿ ತೊಂದರೆ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಡಿಸಿಎಂ ಡಿಕೆಶಿ ದೆಹಲಿಯಲ್ಲೇ ಉಳಿದಿರುವ ವಿಚಾರವಾಗಿ ಪ್ರತಿಕ್ರಿಸಿದರು.…

ಸಾಲದ ಸುಳಿಯಲ್ಲಿ ರಾಜ್ಯ – ಅಡಿಕೆ ಬೆಳೆಗಾರರಿಗೆ ಸಹಾಯಧನ ಮರೀಚಿಕೆ – ಅಲ್ಪಸಂಖ್ಯಾತರ ಓಲೈಕೆಯೇ ಸರ್ಕಾರದ ಸಾಧನೆ – ನ್ಯೂಸ್ ಫೋಕಸ್

ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಮಂಡಿಸಿರುವ ತಮ್ಮ 12ನೇ ಆಯವ್ಯಯವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪಾಲಿಗೆ ಸಂಪೂರ್ಣ ನಿರಾಶಾದಾಯಕವಾಗಿದ್ದು, ಕರಾವಳಿಯ ಜನತೆಗೆ ಸರ್ಕಾರ ಎಸಗಿದ ಬಹುದೊಡ್ಡ ದ್ರೋಹವಾಗಿದೆ ಎಂದು ನಾನು ತೀವ್ರವಾಗಿ ಖಂಡಿಸುತ್ತೇನೆ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯದ…

ನಿರೀಕ್ಷೆಗೆ ನಿರಾಸೆ ತಂದ ಸತ್ವಹೀನ ಬಜೆಟ್ – ಶಾಸಕ ಹರೀಶ್ ಪೂಂಜ – ನ್ಯೂಸ್ ಫೋಕಸ್

ಬೆಳ್ತಂಗಡಿ:ಮಾ.06: ಬಜೆಟ್ ಭಾಷಣದ ಆರಂಭದ ಮುನ್ನುಡಿಯಲ್ಲೇ ಕೇಂದ್ರ ಸರಕಾರವನ್ನು ಟೀಕಿಸಿ ಒಕ್ಕೂಟ ವ್ಯವಸ್ಥೆಯನ್ನು ಪ್ರಶ್ನೆ ಮಾಡಿದ ಕರ್ನಾಟಕ ಕಾಂಗ್ರೆಸ್ ಸರಕಾರದ ಮುಂಗಡ ಪತ್ರ ನಿರೀಕ್ಷೆಗೆ ನಿರಾಸೆ ತಂದ ಸತ್ವಹೀನ ಬಜೆಟ್ ಆಗಿದೆಯೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯಿಸಿದ್ದಾರೆ. ಪ್ರಸಕ್ತ ಸಾಲಿನಲ್ಲಿ…

ಪುತ್ತೂರು ಮಹಿಳಾ ಕಾಲೇಜು: ಮೂಲಭೂತ ಸಮಸ್ಯೆ ಬಗೆಹರಿಸಲಾಗದ ಶಾಸಕ ಅಶೋಕ್ ರೈ ಅವರಿಂದ ಪ್ರಾಂಶುಪಾಲರ ಅಮಾನತಿನ ‘ಒಣ ಪ್ರತಿಷ್ಠೆ’ – ಶಾಸಕ ಕಿಶೋರ್ ಕುಮಾರ್ ಆಕ್ರೋಶ

ಪುತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಮೂಲಭೂತ ಸೌಕರ್ಯಗಳ ಕೊರತೆ ಮತ್ತು ವಿಪರೀತ ಧೂಳಿನ ಸಮಸ್ಯೆಯಿಂದ ಬೇಸತ್ತು ನ್ಯಾಯಯುತವಾಗಿ ಪ್ರತಿಭಟನೆ ನಡೆಸಿದ್ದಕ್ಕೆ, ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ವೇದಶ್ರೀ ನಿಡ್ಯಾ ಅವರನ್ನು ಅಮಾನತು ಮಾಡಿಸಿರುವ ಪುತ್ತೂರು ಶಾಸಕ ಅಶೋಕ್ ರೈ…

ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಶಾಸಕ ಅಶೋಕ್ ರೈ ಗಳಿಂದ ಪ್ರಾಂಶುಪಾಲೆಯ ಅಮಾನತು: ಸಂಜೀವ ಮಠoದೂರ್ ಆರೋಪ – ನ್ಯೂಸ್ ಫೋಕಸ್

ಪುತ್ತೂರು: ವಿದ್ಯಾರ್ಥಿನಿಯರು ತಮಗಾಗುತ್ತಿರುವ ಅನ್ಯಾಯದವಿರುದ್ಧ ಪ್ರತಿಭಟಿಸಿದಕ್ಕಾಗಿ ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಶಾಸಕ ಅಶೋಕ್ ಕುಮಾ‌ರ್ ರೈ ಅವರು ಸರಕಾರಕ್ಕೆ ಪತ್ರ ಬರೆದು ಉದ್ದೇಶ ಪೂರ್ವಕವಾಗಿಯೇ ಅಮಾನತು ಮಾಡಿಸಿದ್ದಾರೆ. ಓರ್ವ ಮಹಿಳೆಯ ವಿರುದ್ಧದ ಈ ಸೇಡಿನ ಕ್ರಮ ಖಂಡನೀಯ ಎಂದು…

ಕೇರಳ ಚುನಾವಣೆಗೆ ಬಿಜೆಪಿ ತಯಾರಿ: ವೈಪಿನ್ ಕ್ಷೇತ್ರದ ಪ್ರಭಾರಿಯಾಗಿ ಪ್ರಸನ್ನ ದರ್ಬೆ ನೇಮಕ – ನ್ಯೂಸ್ ಫೋಕಸ್

ತಿರುವನಂತಪುರ: ಕೇರಳ ವಿಧಾನಸಭಾ ಚುನಾವಣೆಗೆ (2026) ಕೆಲವೇ ತಿಂಗಳು ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಬಿಜೆಪಿ ತಯಾರಿ ಭರದಿಂದ ಆರಂಭಿಸಿದೆ. ಇತ್ತೀಚಿನ ತಿರುವನಂತಪುರಂ ನಗರಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿ ರಾಜ್ಯದಲ್ಲಿ ಮೊದಲ ಬಾರಿಗೆ ಮೇಯರ್ ಪದವಿ ಪಡೆದ ನಂತರ, ಪಕ್ಷವು ರಾಜ್ಯಾದ್ಯಂತ…

ಪುತ್ತೂರು : ಜಿಲ್ಲಾಧ್ಯಕ್ಷ ಸತೀಶ್ ಕುಂಪಲರಿಂದ ನರೇಂದ್ರ ನಾಯಕ್ ರವರ ಮನೆಯಲ್ಲಿ ಮನ್ ಕಿ ಬಾತ್ ಕಾರ್ಯಕ್ರಮ ವೀಕ್ಷಣೆ -ನ್ಯೂಸ್ ಫೋಕಸ್

ಪುತ್ತೂರು ನಗರದ 120 ನೇ ಬೂತ್ ನ ನರೇಂದ್ರ ನಾಯಕ್ ಅವರ ಮನೆಯಲ್ಲಿ 131 ನೇ ಆವೃತ್ತಿಯ ಮನ್ ಕೀ ಬಾತ್ ನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ ಅವರ ಉಪಸ್ಥಿತಿಯಲ್ಲಿ ಎಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ವೀಕ್ಷಣೆ ಮಾಡಿದರು.…

ಜನರ ವೇದಿಕೆಯಲ್ಲಿ ಉತ್ತರ ಕೊಡುತ್ತೇನೆ..ನಾಯಿಗೆ ಯಾರು ಒಳ್ಳೆಯವರು, ಕೆಟ್ಟವರು ಗೊತ್ತಾಗುವುದಿಲ್ಲ.: ಛಲವಾಧಿ ನಾರಾಯಣ ಸ್ವಾಮಿಯ ಚಾಲೆಂಜ್‌ಗೆ ಸಿದ್ಧ ಪುತ್ತೂರು ಶಾಸಕ ಅಶೋಕ್ ಕುಮಾ‌ರ್ ರೈ – ನ್ಯೂಸ್ ಫೋಕಸ್

ಪುತ್ತೂರು: ಕರ್ನಾಟಕ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿಯವರ ಪೂರ್ತಿ ತಂಡ ಬಂದರೂ ನಾನು ಚಾಲೆಂಜಿಗೆ ಸಿದ್ದ. ನಾನು ಅವರ ವೇದಿಕೆಗೆ ಹೋಗುವ ಬದಲು. ಜನ ವೇದಿಕೆಯಲ್ಲಿ ಉತ್ತರ ಕೊಡುತ್ತೇನೆ. ಅವರು ಕೂಡಾ ಸಾಮೂಹಿಕ ವೇದಿಕೆಯಲ್ಲೇ ಉತ್ತರ ಕೊಡಲಿ…

ಉಪ್ಪಿನಂಗಡಿ: ಚಲವಾದಿ ನಾರಾಯಣಸ್ವಾಮಿ ರಿಂದ ಕಾಂಗ್ರೆಸ್ ವಿರುದ್ಧ ವಾಗ್ದಾಳಿ: ಡಿಕೆಶಿ ಸಿಎಂ ಆಗೋದಿಲ್ಲ ಎಂದ ಬಿಜೆಪಿ ಎಚ್ಚರಿಕೆ – ನ್ಯೂಸ್ ಫೋಕಸ್

ಉಪ್ಪಿನಂಗಡಿ: ರಾಜ್ಯ ರಾಜಕೀಯದಲ್ಲಿ ಸಿಎಂ ಸ್ಥಾನ ಕುರಿತ ಚರ್ಚೆ ತೀವ್ರವಾಗುತ್ತಿರುವ ನಡುವೆಯೇ, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್ ಹಾಗೂ ಅದರ ಹೈಕಮಾಂಡ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಉಪ್ಪಿನಂಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನಾನು ಮುಖ್ಯಮಂತ್ರಿ…

ಫೆಬ್ರವರಿ 14 ರಂದು ಬಿಜೆಪಿ ವತಿಯಿಂದ ಉಪ್ಪಿನಂಗಡಿ ಯಲ್ಲಿ ಬೃಹತ್ ಪಾದಯಾತ್ರೆ – ನ್ಯೂಸ್ ಫೋಕಸ್

ಭಾರತೀಯ ಜನತಾ ಪಾರ್ಟಿ ವತಿಯಿಂದ ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಬೃಹತ್ ಪಾದಯಾತ್ರೆ ಫೆಬ್ರವರಿ 14 ರಂದು ಬೆಳಗ್ಗೆ ಉಪ್ಪಿನಂಗಡಿಯಲ್ಲಿ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಸರಿಯಾಗಿ ಉಪ್ಪಿನಂಗಡಿಯ ಮೇಲುಸೇತುವೆಯ ಬಳಿಯಿಂದ ಹೊರಟು ಉಪ್ಪಿನಂಗಡಿಯಲ್ಲಿ ಸಭಾಕಾರ್ಯಕ್ರಮದೊಂದಿಗೆ ಮುಕ್ತಾಯಗೊಳ್ಳಲಿದೆ. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ…

ಜಾಲ್ಸೂರು ಭಾಗದ ರೈತರ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ: ನೂತನ 33/11 ಕೆವಿ ಉಪಕೇಂದ್ರ ಮಂಜೂರಾತಿಗೆ ಶಾಸಕ ಕಿಶೋರ್ ಕುಮಾರ್ ಒತ್ತಾಯ – ನ್ಯೂಸ್ ಫೋಕಸ್

ಬೆಂಗಳೂರು: ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರೈತರು ಎದುರಿಸುತ್ತಿರುವ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ, ನೂತನ 33/11 ಕೆವಿ (33/11 KV) ವಿದ್ಯುತ್ ಉಪಕೇಂದ್ರವನ್ನು ತುರ್ತಾಗಿ ಮಂಜೂರು ಮಾಡುವಂತೆ ಕೋರಿ ಪುತ್ತೂರು ಶಾಸಕರಾದ ಶ್ರೀ ಕಿಶೋರ್…

ಬಹುದಿನಗಳ ಬೇಡಿಕೆಯಾಗಿದ್ದ ಪಿಲ್ಯ ಗ್ರಾಮದ ಬರಾಯ ಕಾಲುಸಂಕ ಕಾಮಗಾರಿಯ ಶಂಕು ಸ್ಥಾಪನೆ – ನ್ಯೂಸ್ ಫೋಕಸ್

ಬಹುದಿನಗಳ ಬೇಡಿಕೆಯಾಗಿದ್ದ ಪಿಲ್ಯ ಗ್ರಾಮದ ಬರಾಯ ಎಂಬಲ್ಲಿ ರೂ. 15 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾಲುಸಂಕ ಕಾಮಗಾರಿಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಸಿಎ ಬ್ಯಾಂಕ್ ಅಧ್ಯಕ್ಷರು, ಪಕ್ಷದ ಮುಖಂಡರು, ಕಾರ್ಯಕರ್ತರು…

ಮೂರ್ಜೆ ನಿಡ್ಡೋಡಿ1 ಕೋಟಿ ವೆಚ್ಚದಲ್ಲಿ ನಡೆಯಲಿರುವ ರಸ್ತೆ ಅಗಲೀಕರಣದ ಶಂಕು ಸ್ಥಾಪನಾ ಕಾರ್ಯಕ್ರಮ-ನ್ಯೂಸ್ ಫೋಕಸ್

ಲೋಕೋಪಯೋಗಿ ಇಲಾಖೆಯ ವತಿಯಿಂದ ಮಂಗಳೂರು ತಾಲೂಕಿನ ಮೂರ್ಜೆ ನಿಡ್ಡೋಡಿ ರಾಜ್ಯ ಹೆದ್ದಾರಿ ರಸ್ತೆಯ ಕಿ. ಮಿ 26.20 ರಿಂದ 27.40 ರವರೆಗೆ ಆಯ್ದ ಭಾಗದಲ್ಲಿ ಸುಮಾರು 1 ಕೋಟಿ ವೆಚ್ಚದಲ್ಲಿ ನಡೆಯಲಿರುವ ರಸ್ತೆ ಅಗಲೀಕರಣದ ಶಂಕು ಸ್ಥಾಪನಾ ಕಾರ್ಯಕ್ರಮದಲ್ಲಿ ಮಂಗಳೂರು ಉತ್ತರದ…