ಮೆಟ್ರೋ ಜಟಾಪಟಿ| ʻಕಾಂಗ್ರೆಸ್ ಸರ್ಕಾರ ಖಾಲಿ ಟ್ರಂಕ್ ಸರ್ಕಾರʼ ಟ್ರಂಕ್ ಹಿಡ್ಕೊಂಡು ಬಂದ ತೇಜಸ್ವಿ ಸೂರ್ಯ ವಶಕ್ಕೆ – ನ್ಯೂಸ್ ಫೋಕಸ್
ಬೆಂಗಳೂರು: ಮೆಟ್ರೋ ದರ ಏರಿಸಿದ್ದನ್ನು ಖಂಡಿಸಿ ಆರ್‌ವಿ ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಬೆಂಗಳೂರು ದಕ್ಷಿಣ ಕ್ಷೇತ್ರ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಜಯನಗರದ ಶಾಸಕ ರಾಮಮೂರ್ತಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಪೊಲೀಸರು ನೋಟಿಸ್ ನೀಡಿದ್ದರೂ…
