Category: ರಾಜ್ಯ ಸುದ್ದಿ

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot) ಅವರು ಇಂದು (ಮೇ 29) ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ. ಸಂವಿಧಾನಬದ್ಧವಾಗಿ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಈ ಬಗ್ಗೆ ಲೋಕಭವನದಿಂದ ಅಧಿಕೃತ…

ಕೆ.ಎಸ್ಆರ್.ಟಿ.ಸಿ ಕಡೆಯಿಂದ ವಿದ್ಯಾರ್ಥಿಗಳ ಬಸ್ ಪಾಸ್ ಅರ್ಜಿ ಅಹ್ವಾನ

2026-27ನೇ ಸಾಲಿನ ರಿಯಾಯಿತಿ ದರದ ಬಸ್ ಪಾಸ್ ಗಾಗಿ ಕೆಎಸ್‌ಆರ್‌ಟಿಸಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ ಮೇ.29 ಪೋರ್ಟಲ್ ರಿಂದ ಸೇವಾ ಸಿಂಧು (https://sevasindhuservices.karnat aka.gov.in) ಮೂಲಕ ಆನ್‌ಲೈನ್‌ನಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಗ್ರಾಮ ಒನ್…

ಮುಂದಿನ ಕೆಲವು ದಿನಗಳಲ್ಲಿ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು, ಮೇ 28: ರಾಜ್ಯದಾದ್ಯಂತ ವರುಣನ ಅಬ್ಬರ ಮುಂದುವರಿದಿದ್ದು, ರಾಜ್ಯದ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

ಪಕ್ಷನಿಷ್ಠನಿಗೆ ಪಟ್ಟ ಕಟ್ಟಿದ ಹೈಕಮಾಂಡ್ – ಕೊಟ್ಟ ಮಾತಿನಂತೆ ಬದಲಾವಣೆ

ಬೆಂಗಳೂರು: ಮೂರು ವರ್ಷಗಳಿಂದ ರಾಜ್ಯವನ್ನು ಆಳಿದ ಸಿದ್ದರಾಮಯ್ಯ (Siddaramaiah) ಆಳ್ವಿಕೆ ಇನ್ನೇನ್ನೂ ಅಂತ್ಯ ಕಾಲಕ್ಕೆ ಬಂದು ನಿಂತಿದ್ದು, ಗುರುವಾರ (ಮೇ 28) ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಯಿದೆ. ದೆಹಲಿ ಹೈವೋಲ್ಟೇಜ್ ಸಭೆ ಬೆನ್ನಲ್ಲೇ ಸ್ಫೋಟಕ ಬೆಳವಣಿಗೆಗೆ ರಾಜ್ಯ ಕಾಂಗ್ರೆಸ್…

ರಾಜ್ಯದಲ್ಲಿ ವರುಣಾರ್ಭಟ – ಬಿಸಿಲಿನಿಂದ ತತ್ತರಿಸಿದ ಜನರಿಗೆ ತಂಪು, ಹಲವೆಡೆ ಅವಾಂತರ ಸೃಷ್ಟಿ

ರಾಯಚೂರು/ಕಲಬುರಗಿ: ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸಿದ್ದು, ಬಿಸಿಲಿನಿಂದ ತತ್ತರಿಸಿದ ಜನರಿಗೆ ತಂಪೆರೆದಿದ್ದಾನೆ. ಇನ್ನೊಂದೆಡೆ ಹಲವು ಅವಾಂತರಗಳು ಸೃಷ್ಟಿಯಾಗಿವೆ. ರಾಯಚೂರಿನಲ್ಲಿ (Raichuru) ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುತ್ತಿದ್ದು, ಬೆಳಗಿನ ಜಾವದಿಂದ ಬಿಟ್ಟು ಬಿಡದೇ ಸುರಿಯುತ್ತಿದೆ. ಬೀದಿಬದಿ ವ್ಯಾಪಾರಿಗಳು ಮಳೆಯಲ್ಲೇ ತರಕಾರಿ ಮಾರುತ್ತಿದ್ದಾರೆ.…

ಬಿಜೆಪಿಗೆ ವಿಜಯೇಂದ್ರ ಸಾರಥಿಯಾಗಿ ಬಹುತೇಕ ಫಿಕ್ಸ್ : ಆಂತರಿಕ ಅಭಿಪ್ರಾಯ ಸಂಗ್ರಹದಲ್ಲಿ ಒಲುವು ತೋರಿದ ಶಾಸಕರು, ಸಂಸದರು

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರೇ ಅಧಿಕೃತವಾಗಿ ಘೋಷಣೆ ಆಗುವುದು ಬಹುತೇಕ ಫಿಕ್ಸ್ ಆಗಿದೆ. ಆಂತರಿಕ ಅಭಿಪ್ರಾಯ ಸಂಗ್ರಹದಲ್ಲೂ ವಿಜಯೇಂದ್ರ ಪರವಾದ ಒಲವು ವ್ಯಕ್ತವಾಗಿದೆ. ಕೆಲವರ ಭಿನ್ನಾಭಿಪ್ರಾಯದ ಹೊರತಾಗಿ ಹೆಚ್ಚಿನ ಸಂಖ್ಯೆಯಲ್ಲಿ ವಿಜಯೇಂದ್ರ ಅವರೇ ಸಾರಥಿ ಆಗಲಿ ಎಂಬ…

ಸುಳ್ಯ : ವಿವಿಧೆಡೆ ಎ.ಐ ಕ್ಯಾಮರಾ ಅಳವಡಿಕೆ ನಿಯಮ ಪಾಲಿಸದ ವಾಹನ ಸವಾರರಿಗೆ ಕಾದಿದೆ ಬಿಗ್ ಶಾಕ್

ರಾಜ್ಯದ ಪ್ರಮುಖ ನಗರಗಳಲ್ಲಿ ಮಾತ್ರ ಅಳವಡಿಕೆಯಾಗಿದ್ದ Al ಸಿ.ಸಿ ಕ್ಯಾಮೆರಾ ಇದೀಗ ಸುಳ್ಯಕ್ಕೂ ಕಾಲಿರಿಸಿದ್ದು, ಸಂಚಾರ ನಿಯಮಗಳ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ಪೋಲೀಸ್‌ ಇಲಾಖೆ ಸಜ್ಜಾಗಿದ್ದು ವಾಹನ ಸವಾರರು ಎಚ್ಚರಿಕೆ ವಹಿಸಬೇಕಾಗಿದೆ. ಸುಳ್ಯ ನಗರದಲ್ಲಿ ಎಐ ಕ್ಯಾಮೆರಾ ಅಳವಡಿಸಿ ಮೂಲಕ…

ಕನಸಿಗೆ ಕೈಹಾಕುವ ಅವಕಾಶ: ₹1000ರಿಂದ ಲಕ್ಷಾಂತರ ಬಹುಮಾನಗಳತ್ತ ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕೀಮ್

ಇಂದಿನ ವೇಗದ ಜೀವನದಲ್ಲಿ ಕಡಿಮೆ ಹೂಡಿಕೆಯಲ್ಲಿ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಎಲ್ಲರೂ ಆಸಕ್ತಿ ತೋರುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಜನರ ಗಮನ ಸೆಳೆಯುತ್ತಿರುವ “ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಟೀಮ್” ಹೊಸ ಭರವಸೆಯ ಕಿರಣವಾಗಿ ಮೂಡಿಬಂದಿದೆ. ತಿಂಗಳಿಗೆ ಕೇವಲ ₹1000 ಉಳಿಸಿ, 11 ತಿಂಗಳ ಅವಧಿಯಲ್ಲಿ…

ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ – 8 ಜಿಲ್ಲೆಗಳಿಗೆ ಆರೆಂಜ್‌, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಬಿಸಿಲಿನಿಂದ ಬಾಡಿ ಬಸವಳಿದಿದ್ದ ರಾಜ್ಯದ ಜನಕ್ಕೆ ಪೂರ್ವ ಮುಂಗಾರು ಮಳೆ (Pree Monsoon rain) ತಂಪೆರೆದಿದೆ. ಮುಂದಿನ 4 ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವೆಡೆ ಗುಡುಗು ಸಹಿತ…

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ: ಗೃಹ ಸಚಿವರಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮನವಿ

ರಾಜ್ಯದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರು ರಸ್ತೆ ಬದಿಯಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬೇಕಾ ಬಿಟ್ಟಿಯಾಗಿ ಕಸ ಎಸೆಯುವುದನ್ನು ತಡೆಯಲು ಪೊಲೀಸ್ ಇಲಾಖೆಯಿಂದ ದಂಡ ವಿಧಿಸಿ ಸ್ವಯಂ ಪ್ರೇರಿತವಾಗಿ (Suo Moto) FIR ದಾಖಲಿಸುವ ವ್ಯವಸ್ಥೆಯನ್ನು ಜಾರಿಗೊಳಿಸುವಂತೆ ಕೋರಿ ಕರ್ನಾಟಕ…

ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಶೈಕ್ಷಣಿಕ ಪ್ರವಾಸಕ್ಕೆ ಕಟ್ಟುನಿಟ್ಟಿನ ನಿಯಮ ಜಾರಿ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ (Govt Degree College) ಶೈಕ್ಷಣಿಕ ಪ್ರವಾಸಗಳಿಗೆ ಇದೀಗ ಕಟ್ಟುನಿಟ್ಟಿನ ನಿಯಮಗಳು ಜಾರಿಯಾಗಿವೆ. ಇತ್ತೀಚೆಗೆ ವಿದ್ಯಾರ್ಥಿಗಳ ಪ್ರವಾಸ ಬಸ್ ಅಪಘಾತವಾದ ಹಿನ್ನೆಲೆ, ಕಾಲೇಜು ಶಿಕ್ಷಣ ಇಲಾಖೆ (Department of College Education) ಸುರಕ್ಷತೆಗೆ ಆದ್ಯತೆ ನೀಡಿ…

ಬೆಲೆ ಏರಿಕೆ ಮಧ್ಯೆ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ಸದ್ಯಕ್ಕಿಲ್ಲ ಟಿಕೆಟ್ ದರ ಹೆಚ್ಚಳ

ಬೆಂಗಳೂರು: ಬೆಲೆ ಏರಿಕೆ ನಡುವೆ ಬೆಂಗಳೂರಿನ ಮೆಟ್ರೋ (Bengaluru Metro) ಪ್ರಯಾಣಿಕರಿಗೆ ಗುಡ್‌ನ್ಯೂಸ್ ಒಂದು ಸಿಕ್ಕಿದ್ದು, ಸದ್ಯಕ್ಕೆ ಮೆಟ್ರೋ ಟಿಕೆಟ್ ದರ ಏರಿಕೆ ಇಲ್ಲ ಎಂದು ತಿಳಿದುಬಂದಿದೆ.ನಮ್ಮ ಮೆಟ್ರೋ ಟಿಕೆಟ್ ದರ ಮತ್ತೊಮ್ಮೆ ಏರಿಕೆ ಆಗಬಹುದು ಎಂಬ ಚರ್ಚೆ ನಡುವೆ ಬಿಎಂಆರ್‌ಸಿಎಲ್‌ಗೆ…

ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ – ಮುಷ್ಕರ ಮಾಡದಂತೆ ಖಡಕ್‌ ಸೂಚನೆ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಮೇ 20 ರಂದು (ನಾಳೆ) ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್‌ (Karnataka High Court) ಅಂಕುಶ ಹಾಕಿದೆ. ಇದರಿಂದ ಸಾರ್ವಜನಿಕರು ನಿಟ್ಟುಸಿರುವ ಬಿಡುವಂತಾಗಿದೆ. ಕಟ್ಟಡ ಕಾರ್ಮಿಕರು ಹಾಗೂ ಮನೆಕೆಲಸದ ಮಹಿಳೆ…

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಿ – ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವಿಗೆ ಖಂಡ್ರೆ ಸಂತಾಪ

ಮಡಿಕೇರಿ: ಕೊಡಗು ಜಿಲ್ಲೆ ದುಬಾರೆ ಶಿಬಿರದಲ್ಲಿ ಎರಡು ಸಾಕಾನೆಗಳ ಕಾದಾಟದ ವೇಳೆ ಅನಿರೀಕ್ಷಿತವಾಗಿ ಆಯತಪ್ಪಿ ಬಿದ್ದ ಆನೆಯ ಕೆಳಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಬಿ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ಇದು ಅತ್ಯಂತ ಆಘಾತಕರ…

ಕೆಲಸ ಮಾಡದಿದ್ರೆ ವೇತನ ಇಲ್ಲ: ಮುಷ್ಕರಕ್ಕೆ ಸಿದ್ಧವಾಗಿರೋ ಸಾರಿಗೆ ನೌಕರರಿಗೆ KSRTC ವಾರ್ನಿಂಗ್‌

ಬೆಂಗಳೂರು: ವೇತನ ಪರಿಷ್ಕರಣೆಗೆ ಆಗ್ರಹಿಸಿ ಮುಷ್ಕರಕ್ಕೆ ಸಿದ್ಧವಾಗಿರುವ ಸರ್ಕಾರಿ ಸಾರಿಗೆ ನೌಕರರಿಗೆ ಕೆಎಸ್‌ಆರ್‌ಟಿಸಿ (KSRTC) ಶಿಸ್ತುಕ್ರಮದ ಎಚ್ಚರಿಕೆ ನೀಡಿದೆ. ನಾಡಿದ್ದು ಕೆಲಸ ಮಾಡದಿದ್ದರೆ ‘ನೋ ವರ್ಕ್‌, ನೋ ಪೇ’ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದೆ. ಮೇ 20 ರಂದು ಹೋರಾಟದಲ್ಲಿ ಭಾಗಿಯಾಗಲು ಸಿದ್ಧವಾಗಿರುವ…

ಸಿಇಟಿ – ಮೇ 21 ರವರೆಗೆ ಸರ್ಕಾರಿ ಪಿಯು ಕಾಲೇಜಿನಲ್ಲಿ ದಾಖಲೆ ಪರಿಶೀಲನೆ: ಕೆಇಎ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಿ, ಇನ್ನೂ ದಾಖಲೆ ಪರಿಶೀಲನೆ ಮಾಡಿಕೊಳ್ಳದ ಅಭ್ಯರ್ಥಿಗಳು ಅಗತ್ಯ ಮೂಲ ದಾಖಲೆಗಳ ಸಮೇತ ಹತ್ತಿರದ ಸರ್ಕಾರಿ ಪಿಯು ಕಾಲೇಜುಗಳಿಗೆ ಮೇ 21 ರ ಒಳಗೆ ಹೋಗಿ ಪರಿಶೀಲನೆ ಮಾಡಿಸಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ…

ಗೇರು ಉತ್ಪಾದನೆಯಲ್ಲಿ ರಾಜ್ಯವನ್ನು ಸ್ವಾವಲಂಬಿ ಮಾಡಲಾಗುವುದು: ಸಚಿವ ಈಶ್ವರ್‌ ಖಂಡ್ರೆ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗೇರು (Cashew) ಅಥವಾ ಗೋಡಂಬಿ ಬೆಳೆಯಲು ವಿಫುಲ್ಲ ಅವಕಾಶವಿದ್ದು, ಗೇರು ಅಭಿವೃದ್ಧಿ ನಿಗಮದ ವತಿಯಿಂದ ಗುಣಮಟ್ಟದ ಗೋಡಂಬಿ ಸಸಿಗಳನ್ನ ಬೆಳೆಸಿ, ರೈತರಿಗೆ ನೀಡಲಾಗುವುದು. ಇದಕ್ಕಾಗಿ 1 ಕೋಟಿ ರೂ. ಅನುದಾನ ನೀಡುವುದಾಗಿ ಅರಣ್ಯ, ಜೀವಿಶಾಸ್ತ್ರ…

ರಾಜ್ಯದಲ್ಲೂ ʻSIR’ ಅಭಿಯಾನಕ್ಕೆ ದಿನಾಂಕ ಫಿಕ್ಸ್‌ – ಜೂ.30 ರಿಂದ ಮನೆ ಮನೆಗೆ ಭೇಟಿ

ಬೆಂಗಳೂರು: ಕರ್ನಾಟಕ (Karnataka) ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಎಸ್‌ಐಆರ್‌ಗೆ (SIR) (ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ) ದಿನಾಂಕ ಘೋಷಣೆ ಆಗಿದೆ. ಜೂನ್ 20ರಿಂದ ತರಬೇತಿ ಮತ್ತು ಮುದ್ರಣ ಕಾರ್ಯ ಶುರುವಾಗುತ್ತದೆ. ಜೂ.30 ರಿಂದ ಜು.29 ರ ವರೆಗೆ ಮನೆ ಮನೆಗೆ…

ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ – ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿಗೆ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಒಳನಾಡು ಕರಾವಳಿ ಪ್ರದೇಶದ ಬಹುತೇಕ…

ಜೂನ್‌ 21ಕ್ಕೆ ನೀಟ್‌ ಯುಜಿ ಮರು ಪರೀಕ್ಷೆ

ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ (NEET-UG 2026) ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು (NTA) ಅಧಿಕೃತವಾಗಿ ತಿಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮೇ 3ರಂದು ನಡೆದಿದ್ದ ನೀಟ್‌ ಪರೀಕ್ಷೆಯನ್ನು ರದ್ದುಗೊಳಿಸಿದ್ದರಿಂದ ಈಗ…

ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಂದುವರಿದ ಚಿರತೆ ಆತಂಕ – ಇತ್ತ ಬೀದರ್‌ನಲ್ಲಿ ಮಂಗನ ನುಂಗಿದ ಹೆಬ್ಬಾವು

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwar Hills) ಚಿರತೆ ಆತಂಕ ಮುಂದುವರೆದಿದೆ. ಇತ್ತ ಬೀದರ್‌ನಲ್ಲಿ ಹೆಬ್ಬಾವು ಕೋತಿಯನ್ನು ನುಂಗಿದ್ದು, ಕೋತಿ ಸಾವನ್ನಪ್ಪಿದೆ.ಇತ್ತೀಚಿಗಷ್ಟೇ ನಾಗಮಲೆ ಬೆಟ್ಟದಲ್ಲಿ ಚಿರತೆ ಬಾಲಕನನ್ನು ಹೊತ್ತೊಯ್ದು ಕೊಂದು ಹಾಕಿತ್ತು. ಇದಾದ ಬಳಿಕ ಅರಣ್ಯ ಇಲಾಖೆ ನಾಲ್ಕು ಬೋನ್…

ಹಿಜಾಬ್‌ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ

ಉಡುಪಿ: ಹಿಜಾಬ್ (Hijab) ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು, ಶಾಲಾ – ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಗ್ರೀನ್ ಸಿಗ್ನಲ್ ಕೊಟ್ಟಿರುವ ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳು (Hindu Organizations) ಭಾರೀ ವಿರೋಧ ವ್ಯಕ್ತಪಡಿಸಿವೆ. ಅಲ್ಲದೇ ರಾಜ್ಯಾದ್ಯಂತ ಉಗ್ರ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿದೆ.…

NEET: ಕೊನೆಗೂ ಎಚ್ಚೆತ್ತುಕೊಂಡ NTA; ವಿದ್ಯಾರ್ಥಿಗಳ ಖಾತೆ ಸೇರಲಿದೆ ಅಂದಾಜು 360 ಕೋಟಿ! ಮರು ಪರೀಕ್ಷೆ ಬಗ್ಗೆ ಮಹತ್ವದ ಅಪ್ಡೇಟ್

ಬೆಂಗಳೂರು: ಮೇ 3, 2026ರಂದು ನಡೆದ NEET UG 2026 ಪರೀಕ್ಷೆ ರದ್ದುಗೊಂಡ ಬಳಿಕ ದೇಶಾದ್ಯಂತ ಪರೀಕ್ಷೆ ಕಟ್ಟಿದ್ದ 22.79 ಲಕ್ಷ ವೈದ್ಯಕೀಯ ಆಕಾಂಕ್ಷಿಗಳ ಎದೆ ಝಲ್ ಎಂದಿತ್ತು. “ಮತ್ತೆ ಹೊಸದಾಗಿ ಅರ್ಜಿ ತುಂಬಬೇಕಾ? ಮತ್ತೆ ಹಣ ಕಟ್ಟಬೇಕಾ?” ಎಂಬ ಪ್ರಶ್ನೆ…

ಬೆಳಗಾವಿ, ಚಿಕ್ಕಮಗಳೂರು ಸೇರಿ ಕರ್ನಾಟಕದ ಹಲವೆಡೆ ಭಾರಿ ಮಳೆ: ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಹಾನಿ

ಬೆಂಗಳೂರು : ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಂಗಳವಾರ ಭಾರಿ ಮಳೆಯಾಗಿದ್ದು, ಬಿರುಗಾಳಿ ಸಹಿತ ಸುರಿದ ಮಳೆ ಅಪಾರ ಹಾನಿ ಉಂಟುಮಾಡಿದೆ. ಬೆಳಗಾವಿ, ಚಿಕ್ಕಮಗಳೂರು, ಬಾಗಲಕೋಟೆ ಮತ್ತು ಹಾವೇರಿ ಸೇರಿದಂತೆ ಹಲವೆಡೆ ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಳಗಾವಿ…

ರಾಮನಗರದ ಫಾರ್ಮ್‌ಹೌಸ್‌ನಲ್ಲಿ ನಡೆಯಲಿದೆ ನಟ ದಿಲೀಪ್ ರಾಜ್ ಅಂತ್ಯಕ್ರಿಯೆ

`ಹಿಟ್ಲರ್ ಕಲ್ಯಾಣ’ ಧಾರಾವಾಹಿ ಖ್ಯಾತಿಯ ನಟ ದಿಲೀಪ್ ರಾಜ್ (Actor Dileep Raj) ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು (ಮೇ 13) ಸಂಜೆ ಗುನ್ನೂರು ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ರಾಮನಗರ (Ramanagar) ತಾಲೂಕಿನ ಗುನ್ನೂರು (Gunnur) ಗ್ರಾಮದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು,…

Kukke Subramanya: ನಾಗಕ್ಷೇತ್ರ ಕುಕ್ಕೆಯಲ್ಲಿ ಇನ್ನು ಮುಂದೆ ದರ್ಶನಕ್ಕೆ ಕಾಯುವ ಕಿರಿಕಿರಿ ಇರಲ್ಲ, ಹೊಸ ವೇಳಾಪಟ್ಟಿ ಜಾರಿಗೆ ತಂದ ಮಂಡಳಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ದರ್ಶನ ಸಮಯ ಪರಿಷ್ಕರಣೆ, ಈಗ 6.30 ರಿಂದ 2.00 ಮತ್ತು 3.00 ರಿಂದ 8.30ರವರೆಗೆ ನಿರಂತರ ದರ್ಶನ, ಭಕ್ತರಿಗೆ ಹೆಚ್ಚುವರಿ ಒಂದು ಗಂಟೆ ಅವಕಾಶ ದಕ್ಷಿಣ ಕನ್ನಡ: ರಾಜ್ಯದ ಅತೀ ಶ್ರೀಮಂತ ಮತ್ತು ಹೆಸರಾಂತ ನಾಗಕ್ಷೇತ್ರ…

ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ: ಕರಾವಳಿ ಜನರೇ ಎಚ್ಚರ

ಬೆಂಗಳೂರು : ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಹವಾಮಾನದಲ್ಲಿ ಭಾರಿ ಬದಲಾವಣೆಯಾಗಲಿದ್ದು, ಆಲಿಕಲ್ಲು ಮಳೆ (Hailstorm) ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ. ಉತ್ತರ ಒಳನಾಡಿನಲ್ಲಿ ಮೇ 14 ಮತ್ತು 15 ರಂದು ಆಲಿಕಲ್ಲು ಮಳೆಯಾಗುವ…

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ತಾತ್ಕಾಲಿಕ ಸ್ಥಗಿತಕ್ಕೆ ಸೂಚನೆ

ಬೆಂಗಳೂರು/ಚಾಮರಾಜನಗರ: ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆ ವನ್ಯಜೀವಿ ಸಂಚಾರವಿರುವ ಎಲ್ಲ ಚಾರಣಪಥ ಮತ್ತು ಸಂಚಾರಪಥಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ Eshwar Khandre) ಸೂಚನೆ ನೀಡಿದ್ದಾರೆ.…

ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ದಿಲೀಪ್ ರಾಜ್ ನಿಧನ

ಹಿಟ್ಲರ್ ಕಲ್ಯಾಣ’ ಧಾರವಾಹಿ (Hitler Kalyana) ಖ್ಯಾತಿಯ ನಟ ದಿಲೀಪ್ ರಾಜ್ (Dileep Raj) ಇಂದು ಬೆಳಗಿನ ಜಾವ ಹೃದಯಾಘಾತದಿಂದ (Heart Attack) ನಿಧನರಾಗಿದ್ದಾರೆ. ಹಿಟ್ಲರ್ ಕಲ್ಯಾಣ ಸೀರಿಯಲ್ ಮೂಲಕ ದಿಲೀಪ್ ರಾಜ್ ಕಿರುತೆರೆಗೆ ಕಂಬ್ಯಾಕ್ ಮಾಡಿದ್ದರು. ಆ ಪಾತ್ರಕ್ಕೆ ವೀಕ್ಷಕರಿಂದ…

ಅಂಜನಾದ್ರಿ ದೇವಸ್ಥಾನಕ್ಕೆ ಬಂಗಾರದ ಕವಚ ದೇಣಿಗೆ: ದಾಖಲೆಗಳ ಪುನರ್ ಪರಿಶೀಲನೆಗೆ ಮುಂದಾದ ಜಿಲ್ಲಾಡಳಿತ

ಅಂಜನಾದ್ರಿ ದೇವಸ್ಥಾನಕ್ಕೆ ಉದ್ಯಮಿ ಮಹೇಶ್ ರೆಡ್ಡಿ ನೀಡಿದ 2.50 ಕೋಟಿ ರೂ. ಮೌಲ್ಯದ ಬಂಗಾರದ ಕವಚಗಳ ತೂಕದಲ್ಲಿ ವ್ಯತ್ಯಾಸ ಕಂಡುಬಂದಿದೆ. ದಾನಿಗಳು ನೀಡಿದ 1280 ಗ್ರಾಂ ಬಂಗಾರದ ತೂಕದ ಹೇಳಿಕೆ ಮತ್ತು ಮೌಲ್ಯಮಾಪಕರ ಅಂದಾಜಿನ ನಡುವೆ ಗೊಂದಲ ಉಂಟಾಗಿದ್ದು, ಜಿಲ್ಲಾಧಿಕಾರಿಗಳು ದಾಖಲೆಗಳ…

ಬೌರಿಂಗ್ ಆಸ್ಪತ್ರೆ ದುರಂತ – ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸಿದ ಜಿಲ್ಲಾಧಿಕಾರಿ

ಬೆಂಗಳೂರು: ಬೌರಿಂಗ್ ಆಸ್ಪತ್ರೆ (Bowring Hospital) ಗೋಡೆ ಕುಸಿದು ಏಳು ಜನರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಜಗದೀಶ್ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ ಮಾಡಿದ್ದಾರೆ. ತನಿಖೆಯ ಸಂಪೂರ್ಣ ವರದಿ ಸಲ್ಲಿಕೆ ಮಾಡಿದ್ದು, ಇದರಲ್ಲಿ ಏಳು ಜನರ ಸಾವಿಗೆ ಆರೋಗ್ಯ ಇಲಾಖೆ…

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೂಡುಬಿದಿರೆ: ನಾಡಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು (Alva’s Education Foundation) ತನ್ನ ವಿದ್ಯಾರ್ಥಿನಿಲಯ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಶಿಕ್ಷಣ ಕ್ಷೇತ್ರದಲ್ಲಿ…

2025-26ನೇ ಸಾಲಿನ ಆದಾಯದಲ್ಲಿ ಕುಕ್ಕೆ ಸುಬ್ರಹ್ಮಣ್ಯ ‘ನಂಬರ್ ಒನ್’ ಸ್ಥಾನ: ₹167.89 ಕೋಟಿ ಆದಾಯ

ಸುಬ್ರಹ್ಮಣ್ಯ ಮೇ 11: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲವು 2025-26ನೇ ಸಾಲಿನಲ್ಲೂ ರಾಜ್ಯದ ಅತಿ ಹೆಚ್ಚು ಆದಾಯ ಗಳಿಸುವ ದೇವಾಲಯ ಎಂಬ ಹೆಗ್ಗಳಿಕೆಯನ್ನು ತನ್ನಲ್ಲೇ ಉಳಿಸಿಕೊಂಡಿದೆ. ಈ ಮೂಲಕ ಸತತ 14 ವರ್ಷಗಳಿಂದ ರಾಜ್ಯದ…

ಇನ್ನೊಂದು ವಾರ ತಾಪಮಾನದಲ್ಲಿ ಏರುಪೇರು – ಉತ್ತರ ಕರ್ನಾಟಕಕ್ಕೆ ಅಪ್ಪಳಿಸಲಿದೆ 42° ತಾಪಮಾನ

ಬೆಂಗಳೂರು: ಮುಂದಿನ 1 ವಾರಗಳ ಕಾಲ ರಾಜ್ಯದ ಹವಾಮಾನದಲ್ಲಿ ಭಾರೀ ಏರುಪೇರು ಕಂಡುಬರಲಿದೆ. ಒಂದೆಡೆ ಸುಡುವ ಬಿಸಿಲು, ಒಣಹವೆ ಹಾಗೂ ಮತ್ತೊಂದೆಡೆ ಮಳೆಯ ಆರ್ಭಟ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ,…

ಅಂಜನಾದ್ರಿಯ ಆಂಜನೇಯನಿಗೆ 2.5 ಕೋಟಿ ಮೌಲ್ಯದ ಆಭರಣ ದೇಣಿಗೆ ನೀಡಿದ ಉದ್ಯಮಿ

ಕೊಪ್ಪಳ: ಇಲ್ಲಿನ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿಯ (Anjanadri Hills) ಆಂಜನೇಯನಿಗೆ ಉದ್ಯಮಿಯೊಬ್ಬರು 2.5 ಕೋಟಿ ರೂ. ಮೌಲ್ಯದ ಆಭರಣವನ್ನು ದೇಣಿಗೆ ನೀಡಿದ್ದಾರೆ. ಎಎಂಆರ್ ಕನ್‌ಸ್ಟ್ರಕ್ಷನ್‌ ಕಂಪನಿಯ ಮಾಲೀಕ ಹಾಗೂ ಶಾಸಕ ಜನಾರ್ದನ ರೆಡ್ಡಿ ಸ್ನೇಹಿತ ಮಹೇಶ ರೆಡ್ಡಿಯವರು ಅಂಜನಾದ್ರಿಯ ಆಂಜನೇಯನಿಗೆ 2.5…

ಡಿಜಿಪಿ ರಾಮಚಂದ್ರರಾವ್ ಅಮಾನತು ವಾಪಸ್ ಸಿಎಂ ನಿರ್ಧಾರ: ಪರಮೇಶ್ವರ್

ಬೆಂಗಳೂರು: ಡಿಜಿಪಿ ರಾಮಚಂದ್ರರಾವ್ ಅಮಾನತು ವಾಪಸ್ ನಿರ್ಧಾರ ಸಿಎಂ ಸಿದ್ದರಾಮಯ್ಯನವರದ್ದು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಮಚಂದ್ರರಾವ್ ಅವರ ಅಮಾನತನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ವಾಪಸ್ ಪಡೆದಿದೆ. ರಾಮಚಂದ್ರರಾವ್ ಈ ತಿಂಗಳ…

ಪ್ರವಾಹ ಎದುರಿಸಿದ್ದ ಕೃಷ್ಣೆಯ ಒಡಲು ಈಗ ಖಾಲಿ

ಯಾದಗಿರಿ: ಪ್ರವಾಹ ಎದುರಿಸಿದ್ದ ಕೃಷ್ಣಾ ನದಿಯ ಒಡಲು ಈಗ ರಣ ಬಿಸಿಲಿನಿಂದಾಗಿ ಖಾಲಿಯಾಗಿದೆ. ಯಾದಗಿರಿ ಜಿಲ್ಲೆಯ ರೈತರ ಜೀವನಾಡಿ ಕೃಷ್ಣಾ ನದಿ. ಮಳೆಗಾಲದಲ್ಲಿ ಪ್ರವಾಹ ಎದುರಿಸಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದ ಕೃಷ್ಣಾ ನದಿ ಒಡಲು ಬೇಸಿಗೆಯ ರಣ ಬಿಸಿಲಿಯಿಂದ ಖಾಲಿಯಾಗಿದೆ.ಯಾದಗಿರಿ…

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ವಿಮಾನ-ವಾಹನಗಳ ನಡುವಿನ ಅಪಘಾತ ತಪ್ಪಿಸಲು AI ಆಧಾರಿತ ಸ್ಮಾರ್ಟ್ ಸಿಸ್ಟಮ್ ಜಾರಿ

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ವಿಮಾನ ಮತ್ತು ವಾಹನಗಳ ನಡುವಿನ ಅಪಘಾತ ತಪ್ಪಿಸಲು ಎಐ ಆಧಾರಿತ ಸ್ಮಾರ್ಟ್ ವ್ಯವಸ್ಥೆಯನ್ನು ಜಾರಿ ಮಾಡಲಾಗಿದೆ. ವಿಮಾನ ನಿಲ್ದಾಣದ ವಾಯುಯಾನ ಪ್ರದೇಶದಲ್ಲಿ ಕಾರ್ಯಾಚರಣೆ ಸುರಕ್ಷತೆ ಮತ್ತು ನಿಯಂತ್ರಣವನ್ನು ಬಲಪಡಿಸುವ ನಿಟ್ಟಿನಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತವು…

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಫೈನಲ್ ನಡೆಯೋದು ಡೌಟ್?

ಬೆಂಗಳೂರು: 2026ರ ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯೋದು ಡೌಟ್ ಎನ್ನಲಾಗುತ್ತಿದೆ. ಹಾಲಿ ಚಾಂಪಿಯನ್ಸ್ ಆರ್‌ಸಿಬಿಯ ತವರು ತಾಣ ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ನಡೆಯಬೇಕಿರುವ ಫೈನಲ್ ಪಂದ್ಯ ಬೇರೆಡೆಗೆ ಸ್ಥಳಾಂತರಗೊಳ್ಳುವ ಸಾಧ್ಯತೆಯಿದೆ. ಕರ್ನಾಟಕದ ಎಂಎಲ್‌ಎ, ಎಂಎಲ್‌ಸಿ ಮತ್ತು ಎಂಪಿಗಳಿಗೆ ವಿತರಿಸಲಾಗುತ್ತಿರುವ…

ಮೇ 10 ರಂದು ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ

ಬೆಂಗಳೂರು: ಇದೇ ಮೇ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ರವಿಶಂಕರ್‌ ಗುರೂಜಿ 70ನೇ ವರ್ಷದ ಜನ್ಮದಿನದ ಹಿನ್ನೆಲೆಯಲ್ಲಿ ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 3 ಗಂಟೆ ಮಳೆ – 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ ಮೂರು ಗಂಟೆಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸುಮಾರು 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ಸೇರಿದಂತೆ 13…

ದಾವಣಗೆರೆ ಉಪಚುನಾವಣೆ: ಸ್ಟ್ರಾಂಗ್ ರೂಂ ಓಪನ್ ಮಾಡಲು ಪರದಾಡಿದ ಅಧಿಕಾರಿಗಳು

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಹಿನ್ನೆಲೆ ಮತ ಎಣಿಕೆಗೆ ಸ್ಟ್ರಾಂಗ್ ರೂಂ ಓಪನ್ ಮಾಡಲು ಅಧಿಕಾರಿಗಳು ಪರದಾಡಿದ ಪ್ರಸಂಗ ನಡೆಯಿತು. ಮತ ಎಣಿಕೆ ಹಿನ್ನೆಲೆ ಜಿಲ್ಲಾಧಿಕಾರಿ ಜಿಎಂ ಗಂಗಾಧರಸ್ವಾಮಿ, ಚುನಾವಣಾಧಿಕಾರಿ ಸಂತೋಷ್ ಪಾಟೀಲ್ ಆಗಮಿಸಿದ್ದರು. 25 ಜನ ಅಭ್ಯರ್ಥಿಗಳು,…

ಬಂಗಾಳ & ಅಸ್ಸಾಂನಲ್ಲಿ ಬಿಜೆಪಿ, ತಮಿಳುನಾಡಲ್ಲಿ ಡಿಎಂಕೆ ಮುನ್ನಡೆ

ನವದೆಹಲಿ: ಕುತೂಹಲ ಕೆರಳಿಸಿರುವ ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಬಂಗಾಳದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಟಿಎಂಸಿ ಪ್ರಬಲ ಪೈಪೋಟಿ ಒಡ್ಡಿದೆ. ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಮುನ್ನಡೆ…

ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ವೇಳೆ ಹೈಡ್ರಾಮಾ, ಸ್ಟ್ರಾಂಗ್ ರೂಮ್‌ನಲ್ಲಿ ಟ್ರಂಕ್‌ಗಳು ಓಪನ್ ಆಗಿ ಗೊಂದಲ

ಚಿಕ್ಕಮಗಳೂರಿನ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ವೇಳೆ, ಸ್ಟ್ರಾಂಗ್ ರೂಮ್‌ನ ಟ್ರಂಕ್‌ಗಳು ತೆರೆದಿವೆ ಎಂಬ ಗೊಂದಲದಿಂದ ಹೈಡ್ರಾಮಾ ಸೃಷ್ಟಿಯಾಯಿತು. ತಕ್ಷಣದ ಪರಿಶೀಲನೆ ನಡೆಸಿದ ಅಧಿಕಾರಿಗಳು, ಅಂಚೆ ಮತಪತ್ರಗಳಿದ್ದ ಟ್ರಂಕ್‌ಗಳು ಸುರಕ್ಷಿತವಾಗಿದ್ದು, ಸೀಲ್ ಹಾಗೆಯೇ ಇದೆ ಎಂದು ಸ್ಪಷ್ಟಪಡಿಸಿ ಗೊಂದಲಕ್ಕೆ…

ಬೆಂಗಳೂರಿನ ಹಲವೆಡೆ ಸುರಿದ ಮಳೆ – ರಸ್ತೆಗಳು ಜಲಾವೃತ, ಜಯನಗರದಲ್ಲಿ ಆಟೋ ಮೇಲೆ ಉರುಳಿದ ಮರ

ಬೆಂಗಳೂರು: ಸಿಲಿಕಾನ್‌ ಸಿಟಿಯ ಹಲವೆಡೆ ಇಂದು ಕೂಡ ಮಳೆ ಸುರಿದಿದೆ. ಕಾರ್ಪೋರೇಷನ್, ಶಾಂತಿನಗರ, ಕೆ.ಆರ್. ಮಾರ್ಕೆಟ್ ಸೇರಿ ಹಲವೆಡೆ ಮಳೆಯಾಗಿದೆ. ಟೌನ್ ಹಾಲ್ ಭಾಗದಲ್ಲಿ ಆಲಿಕಲ್ಲು ಮಳೆ ಸುರಿದಿದೆ. ಮಳೆಗೆ ವಾಹನ ಸವಾರರು ಪರದಾಡಿದ್ದಾರೆ. ಇಂದು ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ…

ಬೆಂಗಳೂರಲ್ಲಿ ಭೀಕರ ಮಳೆ – ಹೆಂಡತಿಯ ಮಾಂಗಲ್ಯ, ಚಿನ್ನಾಭರಣ ಅಡವಿಟ್ಟು ಬೆಳೆದಿದ್ದ 3 ಎಕರೆ ಬಾಳೆ ತೋಟ ನೆಲಸಮ

ಬೆಂಗಳೂರು: ಬುಧವಾರ ಬೆಂಗಳೂರಲ್ಲಿ ಸುರಿದ ಆಲಿಕಲ್ಲು ಸಹಿತ ಬಿರುಗಾಳಿ ಮಳೆಗೆ ಮೂರು ಎಕರೆ ಬಾಳೆ ತೋಟ ಸಂಪೂರ್ಣವಾಗಿ ನೆಲಸಮವಾದ ಘಟನೆ ನೆಲಮಂಗಲ ತಾಲೂಕಿನ ಹಕ್ಕಿನಾಳು ಗ್ರಾಮದಲ್ಲಿ ನಡೆದಿದೆ. ರೈತ ಕೃಷ್ಣಪ್ಪ ಎಂಬುವವರಿಗೆ ಸೇರಿದ 3,000 ಬಾಳೆಗಿಡವಿದ್ದ ತೋಟ ಮಳೆಗೆ ಸಂಪೂರ್ಣವಾಗಿ ನೆಲಸಮವಾಗಿದೆ.…

ಕೇಂದ್ರ ಸರ್ಕಾರದಿಂದ ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಕ್ರಮ, ವೈಜ್ಞಾನಿಕ ಪ್ರಾತ್ಯಕ್ಷಿಕೆ ನಡೆಸುತ್ತಿರುವ ತೋಟಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಂಸದ ಕ್ಯಾ. ಚೌ

ಸುಳ್ಯ: ಕೇಂದ್ರ ಸರ್ಕಾರದ ಮಿಷನ್ ಫಾರ್ ಇಂಟೆಗ್ರೇಟೆಡ್ ಡೆವಲಪ್ಮೆಂಟ್ ಆಫ್ ಹಾರ್ಟಿಕಲ್ಚರ್ ಯೋಜನೆಯಡಿ ​ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ (CPCRI) ನೇತೃತ್ವದಲ್ಲಿ ದಕ್ಷಿಣ ಕನ್ನಡದಲ್ಲಿ ವ್ಯಾಪಕವಾಗಿರುವ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸುಳ್ಯದ ಗುತ್ತಿಗಾರಿನಲ್ಲಿ ಅಳವಡಿಸಿರುವ ವಿಶೇಷ ಪ್ರಾತಕ್ಷಿಕೆ ಕುರಿತಂತೆ ಇಂದು…

ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಮುನ್ಸೂಚನೆ – ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಮುನ್ಸೂಚನೆ ನೀಡಲಾಗಿದ್ದು, ಹವಾಮಾನ ಇಲಾಖೆ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಿದೆ. ಇಂದು (ಏ.29) ಬೆಂಗಳೂರು ಸೇರಿ 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ,…

ರಾಜ್ಯ ಬಜೆಟ್‌ನಲ್ಲಿ ಘೋಷಿಸಿದ ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸುವಂತೆ ಮತ್ತು ಮಂಗಳೂರಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗದ (KPSC) ಪ್ರಾದೇಶಿಕ ಕಚೇರಿ ಸ್ಥಾಪಿಸುವಂತೆ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಿದ ಶಾಸಕ ಕಿಶೋರ್‌ ಕುಮಾರ್‌ ಪುತ್ತೂರು

ಮನವಿಯಲ್ಲಿ ಪ್ರಮುಖವಾಗಿ, ಸದರಿ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ಶೀಘ್ರವಾಗಿ ಆರಂಭಿಸಿ, ಪಾರದರ್ಶಕ ಹಾಗೂ ಕಾಲಮಿತಿಯೊಳಗೆ ಪೂರ್ಣಗೊಳಿಸುವುದು ಅತ್ಯಂತ ಅಗತ್ಯವಾಗಿದ್ದು, ಇದರಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ ದೊರೆಯುವುದರ ಜೊತೆಗೆ ಸರ್ಕಾರದ ಇಲಾಖೆಗಳ ಕಾರ್ಯಕ್ಷಮತೆ ಹೆಚ್ಚಳವಾಗುತ್ತದೆ. ಕರ್ನಾಟಕ ಕರಾವಳಿಯ ಭಾಗವಾದ ದಕ್ಷಿಣ ಕನ್ನಡ, ಮತ್ತು…

ಬಿಸಿಲ ಬೇಗೆಗೆ ಕಾದ ಕೆಂಡವಾದ ಕರ್ನಾಟಕ: ಸಂಕಷ್ಟದಲ್ಲಿ ಕುಕ್ಕುಟೋದ್ಯಮ, ಮೀನುಗಳ ಮಾರಣಹೋಮ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ಪ್ರತಾಪ ಹೆಚ್ಚಾಗುತ್ತಿದ್ದು, ಇಡೀ ಕರ್ನಾಟಕವೇ ಬಿಸಿಲಿನ ಕೆಂಡದಂತಾಗಿದೆ. ಮನುಷ್ಯರು ಮಾತ್ರವಲ್ಲದೆ ಪ್ರಾಣಿ-ಪಕ್ಷಿಗಳು ಹಾಗೂ ಜಲಚರಗಳು ಸಹ ಬಿಸಿಲ ಬೇಗೆಗೆ ತತ್ತರಿಸಿ ಹೋಗುತ್ತಿವೆ. ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದ್ದರೆ ಮತ್ತೊಂದು ಕಡೆ ಉದ್ಯಮಗಳು ಭಾರೀ ನಷ್ಟ…

ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದು ಇನ್ನು ಕಡ್ಡಾಯ

ಬೆಂಗಳೂರು: ಮಕ್ಕಳಲ್ಲಿ (Students) ಸಾಮಾನ್ಯ ಜ್ಞಾನ ಹೆಚ್ಚಿಸಲು ಮತ್ತು ಅವರನ್ನು ಇತ್ತೀಚಿನ ಸುದ್ದಿಗಳ ಬಗ್ಗೆ ತಿಳಿದುಕೊಳ್ಳುವಂತೆ ಮಾಡಲು, ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ (News Paper) ಓದುವುದನ್ನು ಕಡ್ಡಾಯಗೊಳಿಸಿದೆ. ಈ ಕುರಿತು ಇಲಾಖೆಯು ಅಧಿಕೃತ ಸುತ್ತೋಲೆಯನ್ನು…

ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಬ್ರಾಹ್ಮಣ ಸಮಾಜದ ವಿದ್ಯಾರ್ಥಿಯ ಜನಿವಾರ ತೆಗೆಸಿರುವ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮಕ್ಕೆ ವಿಶ್ವ ಹಿಂದೂ ಪರಿಷದ್ ಆಗ್ರಹ

ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ನಡೆದ CET ಪರೀಕ್ಷೆಯ ವೇಳೆ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ತೆಗೆಸುವ ಹಾಗೂ ಜನಿವಾರ ಕತ್ತರಿಸಿರುವ ಪ್ರಕರಣ ನಮ್ಮ ಗಮನಕ್ಕೆ ಬಂದಿದೆ. ಈ ಘಟನೆ ಹಿಂದೂ ಸಮಾಜದ ಧಾರ್ಮಿಕ ಹಕ್ಕು ಸಂಸ್ಕೃತಿ ಹಾಗೂ ಆತ್ಮಗೌರವಕ್ಕೆ…

SSLC ಫಲಿತಾಂಶ : ಇಂದು ಮಧ್ಯಾಹ್ನ 12.00ಕ್ಕೆ ಪ್ರಕಟ

ಬೆಂಗಳೂರು, ಏ.23: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿರುವ ಪ್ರಕಟಣೆಯಂತೆ, 2026ರ ಎಸ್‌ಎಸ್‌ಎಲ್‌ಸಿ (SSLC) ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 23ರಂದು ಮಧ್ಯಾಹ್ನ 12.00 ಗಂಟೆಗೆ ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು https://karresults.nic.in⁠� ವೆಬ್‌ಸೈಟ್ ಮೂಲಕ ಹಾಗೂ KarnatakaOne…

SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

ಬೆಂಗಳೂರು: ಹಿಂದಿ ಸೇರಿದಂತೆ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ ಎಂದು ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ತೃತೀಯ ಭಾಷೆಗೆ ಅಂಕದ ಬದಲು ಗ್ರೇಡ್ ನೀಡುವ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಈ ವರ್ಷ ಹಳೆ…

ಸೈಕಲ್ ಸವಾರರಿಗೂ ಶುರುವಾಯ್ತು ಟೋಲ್ ಬರೆ? ನೈಸ್ ರಸ್ತೆಯಲ್ಲಿ 25 ರೂಪಾಯಿ ಕಟ್ಟುವಂತೆ ಅವಾಜ್

ಬೆಂಗಳೂರು: ಸಿಲಿಕಾನ್ ಸಿಟಿಯ ಟ್ರಾಫಿಕ್ ನಡುವೆ ನೈಸ್ ರಸ್ತೆಯಲ್ಲಿ ಸಂಚರಿಸುವವರಿಗೆ ಟೋಲ್ ಬರೆ ಹೊಸದೇನಲ್ಲ. ಆದರೆ, ಈಗ ಸೈಕಲ್ ಸವಾರನಿಗೂ ಟೋಲ್ ಕೇಳಿರುವ ಘಟನೆಯೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸೈಕಲ್ ಸವಾರನೊಬ್ಬನಿಗೆ ಟೋಲ್ ಸಿಬ್ಬಂದಿ ಹಣಕ್ಕಾಗಿ ಪೀಡಿಸುತ್ತಿರುವ ವಿಡಿಯೋ ಈಗ…

ಕರ್ನಾಟಕ ಹವಾಮಾನ ವರದಿ: ಕರಾವಳಿಗೆ ಅಪ್ಪಳಿಸಿದ ಉಷ್ಣ ಅಲೆ; ಮನೆಯಿಂದ ಹೊರ ಬರುವ ಮುನ್ನ ಎಚ್ಚರ!

ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಉಷ್ಣ ಅಲೆ ಕಂಡುಬರುತ್ತಿದ್ದು, ಅಲ್ಲಲ್ಲಿ ಸಾಧಾರಣ ಪ್ರಮಾಣದ ಮಳೆಯಾಗುತ್ತಿದೆ. ಇಂದೂ ಸಹ ಕರಾವಳಿಯ ಭಾಗಗಳಲ್ಲಿ ಉಷ್ಣ ಅಲೆಯ ಮುನ್ಸೂಚನೆಯಿದ್ದು, ಹೀಟ್ ವೇವ್​ನಿಂದ ತಪ್ಪಿಸಿಕೊಳ್ಳಲು ಯಾವೆಲ್ಲಾ ಮುಂಜಾಗೃತಾ ಕ್ರಮ ಕೈಗೊಳ್ಳಬೇಕೆಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೇಸಿಗೆಗೆ…

ಬೆಂಗಳೂರಿನಲ್ಲಿ ಸಾಲ ವಸೂಲಾತಿ ಮೇಲ್ಮನವಿ ನ್ಯಾಯಮಂಡಳಿ ಸ್ಥಾಪನೆಗೆ ಮನವಿ

ನವದೆಹಲಿ: ಬೆಂಗಳೂರಿನಲ್ಲಿ ಸಾಲ ವಸೂಲಾತಿ ಮೇಲ್ಮನವಿ ನ್ಯಾಯಮಂಡಳಿ ಸ್ಥಾಪಿಸುವಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕೇಂದ್ರ ಕಾರ್ಮಿಕ, ಎಂಎಸ್‌ಎಂಇ ರಾಜ್ಯಖಾತೆ ಸಚಿವೆ ಶೋಭಾ ಕರಂದ್ಲಾಜೆ = ಮನವಿ ಮಾಡಿದ್ದಾರೆ. ಈ ಬಗ್ಗೆ ಪತ್ರ ಬರೆದಿರುವ ಅವರು, ಬೆಂಗಳೂರು ದೇಶದ ಪ್ರಮುಖ…

ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಕೆಗೆ ಮೇ 10 ಕೊನೆಯ ದಿನ: KEA

ಬೆಂಗಳೂರು: ಕೃಷಿ ಇಲಾಖೆಯಲ್ಲಿ (Agriculture Dept) ಖಾಲಿ ಇರುವ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿಗಳ ಒಟ್ಟು 890 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದ್ದು, ಮೇ 10ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಈ…

ಹುಬ್ಬಳ್ಳಿಯಲ್ಲಿ ತಪ್ಪಿತು ದುರಂತ – 4 ಗಂಟೆ ಆಗಸದಲ್ಲೇ ಫ್ಲೈಟ್‌ ಸುತ್ತಾಟ – ಆತಂಕದಲ್ಲಿ ಪ್ರಯಾಣಿಕರ ಕಣ್ಣೀರು

ಹುಬ್ಬಳ್ಳಿ: ತಾಂತ್ರಿಕ ದೋಷದಿಂದ ನಿಯಂತ್ರಣ ಕಳೆದುಕೊಂಡು 4 ಗಂಟೆಗಳ ಕಾಲ ವಿಮಾನ ಆಗಸದಲ್ಲೇ ಸುತ್ತಾಟ ನಡೆಸಿದ್ದು, ಹುಬ್ಬಳ್ಳಿಯಲ್ಲಿ ಮಹಾ ದುರಂತವೊಂದು ತಪ್ಪಿದೆ. Fly91 ಏರ್‌ಲೈನ್ಸ್ IC3401( ATRTURBOPROP AT7) ಸಂಖ್ಯೆ ಫ್ಲೈಟ್‌ ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹೊರಟಿತ್ತು. ನಿನ್ನೆ ಮಧ್ಯಾಹ್ನ 3 ಗಂಟೆ…

ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್‌ ಶಾಸಕರು – ನ್ಯೂಸ್ ಫೋಕಸ್

ನವದೆಹಲಿ: ಬುಧವಾರ ಅಯೋಧ್ಯೆಗೆ ಶ್ರೀರಾಮ ದೇವಸ್ಥಾನಕ್ಕೆ ರಾಜ್ಯದ 10 ಹಿರಿಯ ಕಾಂಗ್ರೆಸ್ ಶಾಸಕರು ಭೇಟಿ ನೀಡಲಿದ್ದಾರೆ. ನಾಳೆ ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಇಲ್ಲದ ಕಾರಣ ಬೆಳಗ್ಗೆ 8 ಗಂಟೆ ವಿಮಾನ ಮೂಲಕ ಶಾಸಕರು ಆಯೋಧ್ಯೆಗೆ ಪ್ರಯಾಣಿಸಲಿದ್ದಾರೆ. ಯಾರೆಲ್ಲಾ ಹೋಗುತ್ತಿದ್ದಾರೆ?ಅಶೋಕ್ ಪಟ್ಟಣ್, ಟಿಬಿ…

ಮನೆಯಿಂದಾಚೆ ಬರೋ ಮುನ್ನ ಎಚ್ಚರ – ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಿಗೆ ತಾಪಮಾನ ಏರಿಕೆ ಎಚ್ಚರಿಕೆ

ಬೆಂಗಳೂರು: ಬೇಸಿಗೆ ಆರಂಭದಿಂದಲೇ ಅಬ್ಬರಿಸುತ್ತಿರುವ ಸೂರ್ಯ ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಒಳನಾಡುಗಳಲ್ಲಿ ಮುಂದಿನ ನಾಲ್ಕೈದು ದಿನ ತಾಪಮಾನ ಏರಿಕೆಯಾಗುವ ಬಗ್ಗೆ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಈಗಾಗಲೇ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸನಿಹ ಇದೆ.…

ರಾಜ್ಯದ ಹಲವೆಡೆ ಇಂದು, ನಾಳೆ ಮಳೆ ಮುನ್ಸೂಚನೆ – ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಹಲವೆಡೆ ಇಂದು (ಏ.13) ಮತ್ತು ನಾಳೆ (ಏ.14) ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಂಭವಿದ್ದು, ಬಿಸಿಲ ತಾಪ ಏರುತ್ತಿರುವ ನಡುವೆಯೇ ಉತ್ತರ ಮತ್ತು ದಕ್ಷಿಣ ಒಳನಾಡಿನ…

ಏ.15ಕ್ಕೆ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟಿಸಲಿದ್ದಾರೆ ಮೋದಿ

ಮಂಡ್ಯ: ಪ್ರಧಾನಿ ನರೇಂದ್ರ ಮೋದಿಯವರು ಏ.15ಕ್ಕೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಗೆ ಭೇಟಿ ನೀಡಲಿದ್ದಾರೆ. ಆದಿಚುಂಚನಗಿರಿ ಮಠದಲ್ಲಿ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಶ್ರೀ ಮಠದ ಕುರಿತು ಮಾತನಾಡಲಿದ್ದಾರೆ. ಫೆಬ್ರವರಿ ತಿಂಗಳಲ್ಲೇ ಅವರು…

ಏಪ್ರಿಲ್ 9 ರಂದು ದ್ವಿತೀಯ ಪಿಯುಸಿ ಫಲಿತಾಂಶ– ನ್ಯೂಸ್ ಫೋಕಸ್

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ದ್ವಿತೀಯಪಿಯುಸಿ ಫಲಿತಾಂಶದ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದೆ. ಏಪ್ರಿಲ್ 9, 2026 ರಂದು ಫಲಿತಾಂಶ ಹೊರಬೀಳಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದಾರೆ. ಫೆಬ್ರವರಿ…

ದಾಖಲೆ ಬರೆದ ಪುತ್ತೂರಿನ ಜಾತ್ರೆ ಹರಾಜು : ಜಾಯಿಂಟ್ ವೀಲ್ 66 ಲಕ್ಷಕ್ಕೆ ಏಲಮ್ – ನ್ಯೂಸ್ ಫೋಕಸ್

ಪುತ್ತೂರು: ಐತಿಹಾಸಿಕ ಶ್ರೀ ಮಹಾಲಿಂಗೇಶ್ವರ ದೇವಾಲಯದ ಜಾತ್ರೆಗೆ ಕ್ಷಣಗಣನೆ ಆರಂಭವಾಗಿರುವ ನಡುವೆಯೇ, ಜಾತ್ರಾ ಗದ್ದೆಯ ಏಲಂ ಪ್ರಕ್ರಿಯೆ ಈ ಬಾರಿ ಭಾರೀ ಸಂಚಲನ ಮೂಡಿಸಿದೆ. ವಿಶೇಷವಾಗಿ ಜಾಯಿಂಟ್ ವೀಲ್ ಏಲಂ ದಾಖಲೆ ಮಟ್ಟ ತಲುಪಿದೆ. ಜಾತ್ರಾ ಗದ್ದೆಯಲ್ಲಿ ನಡೆದ ಹರಾಜಿನಲ್ಲಿ ಜಾಯಿಂಟ್…

ಚಿಕ್ಕಮಗಳೂರು: ನಗರದ ಸುತ್ತಮುತ್ತ ಮುಂದುವರಿದ ಕರಡಿ ಓಡಾಟ : ಜನರಲ್ಲಿ ಹೆಚ್ಚಿದ ಆತಂಕ – ನ್ಯೂಸ್ ಫೋಕಸ್

ಚಿಕ್ಕಮಗಳೂರು ನಗರದಲ್ಲಿ ಕಳೆದ ನಾಲ್ಕು ದಿನಗಳಿಂದ ಕರಡಿಯೊಂದು ಸತತವಾಗಿ ಕಾಣಿಸಿಕೊಳ್ಳುತ್ತಿದ್ದು, ಸಾರ್ವಜನಿಕರಲ್ಲಿ ತೀವ್ರ ಭೀತಿ ಸೃಷ್ಟಿಸಿದೆ. ನಗರದ ಹೃದಯಭಾಗದಂತಿರುವ ಎಂ. ಜಿ. ರಸ್ತೆ, ಶಂಕರ್ ಪುರ ಬಡಾವಣೆ ಮತ್ತು ಬಸ್ ನಿಲ್ದಾಣದಂತಹ ಜನನಿಬಿಡ ಪ್ರದೇಶಗಳಲ್ಲಿ ಕರಡಿ ಸಂಚರಿಸಿರುವುದು ಜನರನ್ನು ಆತಂಕಕ್ಕೀಡುಮಾಡಿದೆ. ಈ…

ಗ್ರಾಮೀಣ ನಿವಾಸಿಗಳಿಗೆ ವಿಳಂಬವಾಗುತ್ತಿರುವ ನಿವೇಶನ ವಿನ್ಯಾಸ ಮತ್ತು ಕಟ್ಟಡ ನಕ್ಷೆಯ ತಾಂತ್ರಿಕ ಅನುಮೋದನೆ ಶೀಘ್ರ ಪ್ರಕ್ರಿಯೆಗೆ ಖಾಲಿ ಹುದ್ದೆಗಳನ್ನು ಭರ್ತಿಗೊಳಿಸಿ: ಶಾಸಕ ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಯೋಜನಾ ಪ್ರಾಧಿಕಾರಗಳಲ್ಲಿ ಹುದ್ದೆಗಳು ಖಾಲಿ ಬಿದ್ದಿರುವ ಹಿನ್ನಲೆಯಲ್ಲಿ ಗ್ರಾಮೀಣ ಭಾಗದಲ್ಲಿ ವಸತಿ, ವಾಣಿಜ್ಯ ಮತ್ತು ಇತರ ಉದ್ದೇಶದ ನಿವೇಶನಗಳಿಗೆ ವಿನ್ಯಾಸ ಅನುಮೋದನೆ ಮತ್ತು ಕಟ್ಟಡ ನಕ್ಷೆಗೆ ತಾಂತ್ರಿಕ ಅನುಮೋದನೆ ನೀಡುವಲ್ಲಿ ವಿಳಂಬವಾಗುತ್ತಿದ್ದು, ಈ…

ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ– ನ್ಯೂಸ್ ಫೋಕಸ್

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಜನಗಣತಿ (Census) ಆರಂಭಗೊಂಡಿದ್ದು, ಎರಡು ಹಂತಗಳಲ್ಲಿ ಜನಗಣತಿ ನಡೆಯಲಿದೆ. ಮೊದಲ ಹಂತದಲ್ಲಿ ಮನೆಗಳ ಗಣತಿ ಮತ್ತು ಎರಡನೇ ಹಂತದಲ್ಲಿ ಜನ ಗಣತಿ ನಡೆಯಲಿದೆ. ಇಂದಿನಿಂದ ಸ್ವಯಂ ಗಣತಿ ಕೂಡ ಆರಂಭವಾಗಿದೆ. ಸ್ವಯಂ ಗಣತಿಯಲ್ಲಿ ಸ್ವತಃವಾಗಿ ಜನರೇ ಭಾಗವಹಿಸಿ…

ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ ಮುಕ್ತಾಯ – 21 ದಿನದಲ್ಲಿ 2.48 ಕೋಟಿ ರೂ. ಕಾಣಿಕೆ ಸಂಗ್ರಹ

ರಾಯಚೂರು: ಕಲಿಯುಗ ಕಾಮಧೇನು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಮಾರ್ಚ್ ತಿಂಗಳಿನ 21 ದಿನದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, ಕಳೆದ 21 ದಿನದಲ್ಲಿ 2,48,28,737 ರೂ. ಕಾಣಿಕೆ ಸಂಗ್ರಹವಾಗಿದೆ. ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಮಾರ್ಚ್ ತಿಂಗಳಿನ ಈ 21…

2027 ರ ಜನಗಣತಿ ಪ್ರಯುಕ್ತ ರಾಜ್ಯದಲ್ಲಿ ಏ.1 ರಿಂದ ಮನೆ ಗಣತಿ

ಬೆಂಗಳೂರು: ಇಲ್ಲಿನ ಪೂರ್ವ ನಗರಪಾಲಿಕೆ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಜನಗಣತಿ–2027ರ ಪ್ರಯುಕ್ತ ಏಪ್ರಿಲ್ 1 ರಿಂದ ಮನೆ ಪಟ್ಟಿ ಮತ್ತು ಮನೆ ಗಣತಿ ಕಾರ್ಯ ಆರಂಭವಾಗಲಿದೆ. ಜನಗಣತಿ ಕಾರ್ಯವನ್ನ ಸಮರ್ಪಕವಾಗಿ ಹಾಗೂ ಸಮಯೋಚಿತವಾಗಿ ಕೈಗೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ ಎಂದು ಪೂರ್ವ…

ಕೊಳಲಗಿರಿಯಲ್ಲಿ ಪಿಂಕ್ ಸೂಪರ್ ಮೂನ್, ವೀಕ್ಷಣೆಗೆ ಅವಕಾಶ- ನ್ಯೂಸ್ ಫೋಕಸ್

ಉಡುಪಿ : ಪಿಂಕ್ ಸೂಪರ್ ಮೂನ್ ಏಪ್ರಿಲ್‌ 1 ಬುಧವಾರ ಸಂಜೆ 6 :30ಕ್ಕೆ ಕಾಣಿಸಿಕೊಳ್ಳಲಿದ್ದು, ಇದು ಸಾಮಾನ್ಯಕ್ಕಿಂತ ಹೆಚ್ಚು 30% ಪ್ರಕಾಶಮಾನವಾಗಿ ಮತ್ತು ದೊಡ್ಡದಾಗಿ ಕಾಣುತ್ತದೆ. ಇದು ವಸಂತಕಾಲದ ಹೂವುಗಳ ಅರಳುವಿಕೆಯನ್ನು ಸೂಚಿಸುವ ಹೆಸರಾಗಿದೆ. ಈ ಅಪೂರ್ವ ಚಂದ್ರನನ್ನು ವೀಕ್ಷಿಸಲು…

ಜನರಿಗೆ ಶಾಕ್‌ ಮೇಲೆ ಶಾಕ್‌ – ಲೀಟರ್ ಪೆಟ್ರೋಲ್‌ ಬೆಲೆ 6 ರೂ., ಡೀಸೆಲ್‌ 7 ರೂ. ಹೆಚ್ಚಳ– ನ್ಯೂಸ್ ಫೋಕಸ್

ಬೆಂಗಳೂರು: ನಗರದಲ್ಲಿ ಪೆಟ್ರೋಲ್‌, ಡೀಸೆಲ್‌ ಕೊರತೆ ಉಂಟಾಗುತ್ತಿರುವ ವದಂತಿ ನಡುವೆ ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್‌ಗಳು ಜನತೆಗೆ ಶಾಕ್‌ ಕೊಟ್ಟಿವೆ. ನಯಾರ ಪೆಟ್ರೋಲ್‌ ಬಂಕ್‌ ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಿಸಿದ ಬೆನ್ನಲ್ಲೇ ಇದೀಗ ಶೆಲ್‌ ಪೆಟ್ರೋಲ್‌ ಬಂಕ್‌ ಕೂಡ ದರ…

ರಾಜ್ಯದ ಹಲವೆಡೆ ಇಂದೂ ಮಳೆ ಸಾಧ್ಯತೆ– ನ್ಯೂಸ್ ಫೋಕಸ್

ಬೆಂಗಳೂರು: ನಗರದಲ್ಲಿ ಬೆಳ್ಳಂಬೆಳಗ್ಗೆಯೇ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದೆ. ಇಂದು (ಸೋಮವಾರ) ಸಹ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾನುವಾರ (ನಿನ್ನೆ) ಸಂಜೆಯಿಂದ ರಾತ್ರಿವರೆಗೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ…

ಪೆಟ್ರೋಲ್‌ ಸಿಗಲ್ಲ ಅಂತ ಬಂಕ್‌ಗೆ ಮುಗಿಬಿದ್ದ ಬೆಳಗಾವಿ ಜನ-ನ್ಯೂಸ್ ಫೋಕಸ್

ಬೆಳಗಾವಿ: ನಾಲ್ಕೈದು ದಿನ ಪೆಟ್ರೋಲ್‌ ಸಿಗುವುದಿಲ್ಲ ಎಂಬ ಫೇಕ್‌ ಮೆಸೇಜ್‌ ನೋಡಿದ ಜನತೆ ತಮ್ಮ ವಾಹನಗಳಿಗೆ ಪೆಟ್ರೋಲ್‌ ತುಂಬಿಸಲು ಮುಗಿಬಿದ್ದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸೋಮವಾರ ರಾತ್ರಿ ಬಹುತೇಕ ಪೆಟ್ರೋಲ್ ಬಂಕ್‌ಗಳಲ್ಲಿ ಜನರು ಸರತಿ ಸಾಲಿನಲ್ಲಿ ವಾಹನ ನಿಲ್ಲಿಸಿದ್ದರು. ಅಜಮ್ ನಗರ,…

ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್

ಸರ್ಕಾರಿ ಶಾಲೆ: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯೊಂದು ದೊರೆತಿದೆ. ವಿದ್ಯಾ ವಿಕಾಸ ಯೋಜನೆಯಡಿ 2026–27ನೇ ಸಾಲಿನಲ್ಲಿ ಸುಮಾರು 36.56 ಲಕ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ಶೂ ಮತ್ತು ಸಾಕ್ಸ್ ವಿತರಿಸಲು ಸರ್ಕಾರ ಆದೇಶ ಹೊರಡಿಸಿದೆ. ಈ ಯೋಜನೆಗಾಗಿ ಸರ್ಕಾರ…

ಪ್ಲೇಸ್ಟೋರ್‌ನಲ್ಲಿ ಸೌಂಡ್ ಮಾಡ್ತಿದೆ LPG ಬುಕಿಂಗ್ ಆ್ಯಪ್ -ನ್ಯೂಸ್ ಫೋಕಸ್

ಬುಕಿಂಗ್ ಆ್ಯಪ್: ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆ ಕೊರತೆಯಿರುವುದೇ ಅಥವಾ ಇಲ್ಲವೇ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲದಿದ್ದರೂ, ಎಲ್‌ಪಿಜಿ ಬುಕ್ಕಿಂಗ್ ಮಾಡಲು ಜನರು ಮುಗಿಬಿದ್ದಿರುವುದು ಸ್ಪಷ್ಟವಾಗಿದೆ. ಇದರ ಪರಿಣಾಮವಾಗಿ Indian Oil Corporation ಸಂಸ್ಥೆಯ ಅಧಿಕೃತ ಮೊಬೈಲ್ ಅಪ್ಲಿಕೇಶನ್ Indian Oil…

ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ– ನ್ಯೂಸ್ ಫೋಕಸ್

ಬೆಂಗಳೂರು: ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆ ನೀಡಿದೆ. ಈ ವಾರವಿಡೀ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ಮಾರ್ಚ್‌ 17 ಹಾಗೂ 18ರಂದು…

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ– ನ್ಯೂಸ್ ಫೋಕಸ್

ಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ ತಂಪೆರೆದಿದ್ದಾನೆ. ಕೊಡಗು ಜಿಲ್ಲೆಯ ಹಲವೆಡೆ ಧಾರಾಕಾರವಾಗಿ ಮಳೆ ಸುರಿದಿದ್ದು, ಗುಡುಗು ಸಹಿತ ವರುಣ ಅಬ್ಬರಿಸಿದ್ದಾರೆ. ಇತ್ತ ದಿಢೀರ್ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿತ್ತು.…

ಕೃಷ್ಣಮಠದಲ್ಲಿ ಅನ್ನ ಪ್ರಸಾದಕ್ಕೆ ಯಾವುದೇ ರೀತಿಯ ಸಮಸ್ಯೆ ಎದುರಾಗುವುದಿಲ್ಲ : ಗ್ಯಾಸ್ ಮುಗಿದರೂ ಕಟ್ಟಿಗೆ ಒಲೆಯಲ್ಲಿ ಭೋಜನ ವ್ಯವಸ್ಥೆಗೆ ಸಿದ್ಧ- ನ್ಯೂಸ್ ಫೋಕಸ್

ಉಡುಪಿ: ಉಡುಪಿಯ ಶ್ರೀ ಕೃಷ್ಣಮಠದಲ್ಲಿ ನಡೆಯುವ ಅನ್ನದಾನ ಹಾಗೂ ಊಟೋಪಚಾರ ವ್ಯವಸ್ಥೆಗೆ ಯಾವುದೇ ರೀತಿಯ ಸಮಸ್ಯೆ ಎದುರಾಗುವುದಿಲ್ಲ ಎಂದು ಶಿರೂರು ಮಠದ ದಿವಾನ ಡಾ. ಉದಯಕುಮಾರ್ ಸರಳತ್ತಾಯ ತಿಳಿಸಿದ್ದಾರೆ. ಪ್ರತಿ ದಿನ ಸಾವಿರಾರು ಭಕ್ತರು ಭೋಜನ ಸ್ವೀಕರಿಸುವ ಉಡುಪಿ ಶ್ರೀ ಕೃಷ್ಣಮಠವನ್ನು…

ಮಾ.15ರಿಂದ ವಂದೇ ಭಾರತ್ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ – ನ್ಯೂಸ್ ಫೋಕಸ್

ಬೆಂಗಳೂರು: ನೈರುತ್ಯ ರೈಲ್ವೆಯು ವಂದೇ ಭಾರತ್ ರೈಲುಗಳ ವೇಳಾಪಟ್ಟಿಯನ್ನು ನಿಗದಿತ ನಿಲ್ದಾಣಗಳಲ್ಲಿ ಪರಿಷ್ಕರಿಸಿದೆ. ಇದು ಮಾ.15ರಿಂದ ಜಾರಿಗೆ ಬರಲಿದ್ದು, ಮಾಹಿತಿ ಕೆಳಗಿನಂತಿದೆ. 1. ರೈಲು ಸಂಖ್ಯೆ 20669:ಎಸ್‌ಎಸ್‌ಎಸ್ ಹುಬ್ಬಳ್ಳಿ -ಪುಣೆ (Pune) ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಬೆಳಗಾವಿಯಲ್ಲಿ ಬೆಳಿಗ್ಗೆ 7:05ರಿಂದ…

ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಬಜೆಟ್‌ನಲ್ಲಿ ಘೋಷಣೆ– ನ್ಯೂಸ್ ಫೋಕಸ್

ಸ್ಮಾರ್ಟ್‌ಫೋನ್ ಮತ್ತು ಸಾಮಾಜಿಕ ಜಾಲತಾಣಗಳ ವ್ಯಸನದಿಂದ ಮಕ್ಕಳನ್ನು ಮುಕ್ತಗೊಳಿಸಲು ಕರ್ನಾಟಕ ಸರ್ಕಾರವು ಐತಿಹಾಸಿಕ ತೀರ್ಮಾನವೊಂದನ್ನು ಕೈಗೊಂಡಿದೆ. 2026-27ನೇ ಸಾಲಿನ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ನಿಷೇಧಿಸುವ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈ ಕಾನೂನು…

ಈ ಬಾರಿ ಬಜೆಟ್‌ನಲ್ಲಿ ಘೋಷಣೆಯಾಗಿರುವ ಹೊಸ ಕಾರ್ಯಕ್ರಮಗಳೇನು? – ನ್ಯೂಸ್ ಫೋಕಸ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಇಂದು ದಾಖಲೆಯ 17ನೇ ಬಜೆಟ್ ಮಂಡಿಸುತ್ತಿದ್ದಾರೆ. ಒಟ್ಟು 4.48 ಲಕ್ಷ ಕೋಟಿ ರೂ.ಯ ಈ ಬಜೆಟ್‌ನಲ್ಲಿ 7 ಹೊಸ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದಾರೆ. 1.ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ: ಕೃಷಿ ಸಂಸ್ಕರಣೆ, ಕೃಷಿ ತ್ಯಾಜ್ಯಗಳ ಮರುಬಳಕೆ,…

ಬೆಳ್ತಂಗಡಿ :ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಸಾವಯವ ಪ್ರಗತಿಪರ ಕೃಷಿಕರಾದ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ – ನ್ಯೂಸ್ ಫೋಕಸ್

ಬೆಳ್ತಂಗಡಿ :ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಸಾವಯವ ಪ್ರಗತಿಪರ ಸಾವಯವ ಕೃಷಿಕರಾದ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಕಡಮ್ಮಾಜೆ ಫಾರ್ಮ್ಸ್ ನ ದಿ.ದಿನಕರ ಗೌಡ ದಂಪತಿಗಳ ಪುತ್ರ…

ಸಿನಿಮಾ ಪ್ರಚಾರಕ್ಕಾಗಿ ಕೀಳು ಮಟ್ಟದ ಡ್ರಾಮಾ – FIR ಬೆನ್ನಲ್ಲೇ ʻಅಮುಕು ಡುಮುಕುʼ ಮಂಜು ಯೂಟರ್ನ್‌ – ನ್ಯೂಸ್ ಫೋಕಸ್

ಬೆಂಗಳೂರು: ಇತ್ತೀಚೆಗೆ ಕೆಲ ಅಭಿಮಾನಿಗಳು ತಮ್ಮ ನೆಚ್ಚಿನ ನಟರ ಸಿನಿಮಾ ಪ್ರಚಾರಕ್ಕಾಗಿ ಹೇಗೆಲ್ಲಾ ಕೀಳುಮಟ್ಟಕ್ಕಿಳಿಯುತ್ತಿದ್ದಾರೆ ಅನ್ನೋದಕ್ಕೆ ಅಮುಕು ಡುಮುಕು ಮಂಜು ಘಟನೆ ತಾಜಾ ಉದಾಹರಣೆಯಾಗಿದೆ. ಸೂರಿ ಅಣ್ಣ ಸಿನಿಮಾದ ಪ್ರಚಾರಕ್ಕಾಗಿ ನಕಲಿ ಪೆಟ್ರೋಲ್‌ ಸೇವಿಸಿದ್ದ ಸೋಷಿಯಲ್ ಮೀಡಿಯಾ ಇನ್ ಫ್ಲುಯೆನ್ಸರ್ ವಿರುದ್ಧ…

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಸರ್ಕಾರ ಅಸ್ತು – ಹೋರಾಟದ ಎಚ್ಚರಿಕೆ ಕೊಟ್ಟ ರೈತರು

ಚಾಮರಾಜನಗರ: ಹುಲಿಗಳ ನಿರಂತರ ದಾಳಿ, ರೈತರ ಆಕ್ರೋಶ ಹಿನ್ನೆಲೆ ಕಳೆದ 3 ತಿಂಗಳಿನಿಂದಲೂ ಕೂಡ ನಾಗರಹೊಳೆ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ಸರ್ಕಾರ ಸಫಾರಿ ಬಂದ್ ಮಾಡಿ ಆದೇಶ ಹೊರಡಿಸಿತ್ತು. ಸಫಾರಿಗೆ ಪ್ರವಾಸಿಗರು ನೆರೆರಾಜ್ಯದ ಮೊರೆ ಹೋಗಿದ್ದರು. ಈ ಹಿನ್ನೆಲೆ ಒಂದೆಡೆ…

ಕರಾವಳಿ ಕರ್ನಾಟಕಕ್ಕೆ ಶಿಕ್ಷಣ ಮತ್ತು ಉದ್ಯೋಗಾವಕಾಶಗಳನ್ನು ಕೊಟ್ಟ ಸಿಎ ರಾಘವೇಂದ್ರ ರಾವ್ ನಿಧನ – ನ್ಯೂಸ್ ಫೋಕಸ್

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಶ್ರೀನಿವಾಸ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ಸ್ಥಾಪಕ ಡಾ. ಸಿಎ ಎ. ರಾಘವೇಂದ್ರ ರಾವ್ (89) ಮಂಗಳವಾರ ರಾತ್ರಿ ನಿಧನರಾದರು. ಅವರ ಪಾರ್ಥಿವ ಶರೀರದ ಸಾರ್ವಜನಿಕ ಅಂತಿಮ‌ ದರ್ಶನಕ್ಕಾಗಿ ಬೆಳಗ್ಗೆ 11 ಗಂಟೆಗೆ ಮುಕ್ಕ ಶ್ರೀನಿವಾಸ ಕಾಲೇಜುಗಳ ಕ್ಯಾಂಪಸ್‌ನಲ್ಲಿ…

ಫೆ.28 ರಿಂದ ದ್ವಿತೀಯ ಪಿಯುಸಿ, ಮಾರ್ಚ್‌ 18 ರಿಂದ SSLC ಪರೀಕ್ಷೆ – ನ್ಯೂಸ್ ಫೋಕಸ್

ಬೆಂಗಳೂರು: ಫೆ.28 ರಿಂದ ಮಾರ್ಚ್‌ 17 ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ…

ನಾಳೆಯಿಂದ KSRTC ಬಸ್‌ಗಳಲ್ಲಿ ಸಾಗಿಸುವ ಲಗೇಜ್ ದರ ಹೆಚ್ಚಳ – ನ್ಯೂಸ್ ಫೋಕಸ್

ಬೆಂಗಳೂರು: ನಾಳೆಯಿಂದ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಕ ರಹಿತವಾಗಿ ಸಾಗಿಸುವ ಲಗೇಜ್ ದರ ಹೆಚ್ಚಳವಾಗಲಿದ್ದು, ನೂತನ ಪರಿಷ್ಕ್ರತ ದರ ಜಾರಿಯಾಗಲಿದೆ. ಈ ಬಗ್ಗೆ ಕೆಎಸ್‌ಆರ್‌ಟಿಸಿ ಎಂಡಿ ಅಕ್ರಂ ಪಾಷಾರಿಂದ ಮಾಹಿತಿ ನೀಡಿದ್ದು, ನಾಳೆಯಿಂದ (ಫೆ.16) ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಕ ರಹಿತವಾಗಿ ಸಾಗಿಸುವ ಲಗೇಜ್‌ಗೆ…

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ಬೆಂಗಳೂರು ಸೇರಿ 4 ಜಿಲ್ಲೆಗಳಲ್ಲಿ ದಾಳಿ – ನ್ಯೂಸ್ ಫೋಕಸ್

ಬೆಂಗಳೂರು/ಮೈಸೂರು/ದಾವಣಗೆರೆ: ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ (ಬಿಸಿ ಮುಟ್ಟಿಸಿದೆ. ಬೆಂಗಳೂರು, ಮೈಸೂರು ದಾವಣಗೆರೆ ಜಿಲ್ಲೆಗಳಲ್ಲಿ ಹಲವು ಕಡೆ ಏಕಕಾಲಕ್ಕೆ ದಾಳಿ ನಡೆದಿದೆ. PWD ಚೀಫ್‌ ಇಂಜಿನಿಯರ್‌ ಪುರುಷೋತ್ತಮ ದಾಸ್‌ ಎಂಬುವವರಿಗೆ ಸೇರಿದ 11 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ…

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಪುಣಚದ ಯುವಕ ಮೃತ್ಯು – ನ್ಯೂಸ್ ಫೋಕಸ್

ಪುತ್ತೂರು ಮೂಲದ ಯುವಕನೋರ್ವ ಇಂದು ಮುಂಜಾನೆ ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಪುಣಚ ಗ್ರಾಮದ ದೇವಿನಗರ ನಿವಾಸಿ ನಿಶಿತ್ ನಾಯ್ಕ್ (25) ಎಂದು ಗುರುತಿಸಲಾಗಿದೆ.ನಿಶಿತ್ ರವರು ವಿವೇಕಾನಂದ ಕಾಲೇಜು ಪುತ್ತೂರಿನಲ್ಲಿ ಪದವಿ ಶಿಕ್ಷಣವನ್ನು ಪಡೆದು ಬೆಂಗಳೂರಿನ…

ಪಿಜಿ ವೈದ್ಯಕೀಯ ಆಪ್ಷನ್ಸ್ ದಾಖಲಿಸಲು ಫೆ.10ರವರೆಗೆ ದಿನಾಂಕ ವಿಸ್ತರಣೆ: ಕೆಇಎ – ನ್ಯೂಸ್ ಫೋಕಸ್

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ 3ನೇ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಫೆ.10ರಂದು ಬೆಳಗ್ಗೆ 8 ಗಂಟೆವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ. ತಾತ್ಕಾಲಿಕ ಸೀಟು ಹಂಚಿಕೆಯನ್ನು ಫೆ.10ರಂದು…

ತುಳು ರಾಜ್ಯದ ಎರಡನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಣೆ ಮಾಡುವ ವಿಚಾರ ಶಾಸಕ ಅಶೋಕ್ ರೈ ಸದನದಲ್ಲೇ ನೇರ ಪ್ರಶ್ನೆ – ನ್ಯೂಸ್ ಫೋಕಸ್

ಮುಖ್ಯಮಂತ್ರಿ ಜೊತೆ ಸಭೆ ಕರೆದು ಶೀಘ್ರ ನಿರ್ಧಾರ; ಸಚಿವ ತಂಗಡಗಿ ಭರವಸೆ ಪುತ್ತೂರು: ತುಳುವನ್ನು ರಾಜ್ಯದ ಎರಡನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಬೇಕು ಎಂದು ನಾನು ಶಾಸಕನಾಗಿ ಮೊದಲ ಅಧಿವೇಶನದಲ್ಲೇ ಸರಕಾರದ ಮುಂದೆ ಮನವಿ ಮಾಡಿದ್ದೆ, ಇದಕ್ಕೆ ಬೇಕಾದ ಎಲ್ಲಾ ಸಿದ್ದತೆಗಳು ನಡೆದಿದೆ,…

ಪುತ್ತೂರು ವಿಧಾನಸಭಾ ಕ್ಷೇತ್ರ: ೯ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡ ಮಂಜೂರು: ಶಾಸಕ ಅಶೋಕ್ ರೈ – ನ್ಯೂಸ್ ಫೋಕಸ್

ಪುತ್ತೂರು ವಿಧಾನಸಭಾ ಕ್ಷೇತ್ರ: ೯ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡ ಮಂಜೂರು: ಶಾಸಕ ಅಶೋಕ್ ರೈ ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಗೆ ೯ ಆರೋಗ್ಯ ಮತ್ತು ಕ್ಷೇಮ ಕಟ್ಟಡ ಮಂಜೂರಾಗಿದ್ದು ಈ ಮೂಲಕ ಹಲವು ವರ್ಷಗಳ ಬೇಡಿಕೆ ಈಡೇರಿದೆ…

ಇನ್​ಸ್ಟಾಗ್ರಾಮ್​ನಲ್ಲಿ 30 ರೂಪಾಯಿಗೆ SSLC ಪ್ರಶ್ನೆ ಪತ್ರಿಕೆ ಲೀಕ್​ – ನ್ಯೂಸ್ ಫೋಕಸ್

ಬೆಂಗಳೂರು (ಜ.10): ಎಸ್​ಎಸ್​ಎಲ್​ಸಿ ಪರೀಕ್ಷೆ (SSLC Exam) ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆ ಸಮೀಪ ಬರ್ತಿರುವ ವೇಳೆ ಕಿಡಿಗೇಡಿಗಳು ವಿದ್ಯಾರ್ಥಿಗಳ (Student) ಭವಿಷ್ಯದ ಜೊತೆ ಚೆಲ್ಲಾಟವಾಗುವ ಕೆಲಸ ಮಾಡ್ತಿದ್ದಾರೆ. ಪ್ರಶ್ನೆ ಪತ್ರಿಕೆಗಳನ್ನ (Question Papers) ಕೊಡ್ತಿದ್ದೇವೆ ಎಂದು ಇನ್ಸ್ಟಾಗ್ರಾಮ್ ಸೇರಿದಂತೆ…

ಮಿತಿಮೀರಿದ ಟ್ರಾಫಿಕ್ ಸಮಸ್ಯೆಗೆ ಜನ ಹೈರಾಣು – ಅಡ್ಜಸ್ಟ್ ಮಾಡಿಕೊಳ್ಳಿ ಎಂದ ಸಚಿವರು – ನ್ಯೂಸ್ ಫೋಕಸ್

ಬೆಂಗಳೂರು: ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ವೈಟ್ ಟಾಪಿಂಗ್ ಭರದಿಂದ ಸಾಗ್ತಿದೆ. ಏಳೆಂಟು ಕಡೆ ವೈಟ್ ಟಾಪಿಂಗ್ ಆಗ್ತಿದ್ದು ಸಂಚಾರ ದಟ್ಟಣೆಯಿಂದ ಜನ ಹೈರಾಣಾಗಿದ್ದಾರೆ. ಸಂಚಾರ ದಟ್ಟಣೆ ಅಂತಾ ಸ್ಥಳೀಯ ಶಾಸಕರು, ಸಚಿವ ದಿನೇಶ್ ಗುಂಡೂರಾವ್ ಅವರನ್ನ ಕೇಳಿದ್ರೆ ಏನು ಮಾಡೋಕೆ ಆಗಲ್ಲ…

ಖಾಲಿ ಹುದ್ದೆಗಳನ್ನು ಭರ್ತಿಗೊಳಿಸುವಂತೆ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಮನವಿ ಸಲ್ಲಿಸಿದ ಶಾಸಕ ಕಿಶೋರ್‌ ಕುಮಾರ್‌ ಪುತ್ತೂರು – ನ್ಯೂಸ್ ಫೋಕಸ್

ಬೆಂಗಳೂರು: ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಕೇಳಲಾದ ಚುಕ್ಕೆ ಗುರುತಿಲ್ಲದ ಪ್ರಶ್ನೆಯ ಉತ್ತರದಲ್ಲಿ ತಿಳಿದು ಬಂದಿರುವ ಪ್ರಕಾರ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸುಮಾರು 2,84,881 ಹುದ್ದೆಗಳು ಖಾಲಿ ಇದ್ದು,ರಾಜ್ಯದಲ್ಲಿ ಅರ್ಹ ವಿದ್ಯಾರ್ಹತೆ ಪಡೆದ ಲಕ್ಷಾಂತರ ಯುವಜನತೆ ಸರ್ಕಾರಿ ಉದ್ಯೋಗದ ನೇಮಕಾತಿಯ…

ಚಾಮರಾಜನಗರ | ರಾಜ್ಯದಲ್ಲಿ ಇಂದಿನಿಂದ ಹುಲಿ ಗಣತಿ ಶುರು – ನ್ಯೂಸ್ ಫೋಕಸ್

ಚಾಮರಾಜನಗರ: ರಾಜ್ಯದಲ್ಲಿ ಅತಿ ಹೆಚ್ಚು ಹುಲಿ ಹೊಂದಿರುವ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸೇರಿದಂತೆ ರಾಜ್ಯದ ಹುಲಿ ಸಂರಕ್ಷಿತ ಪ್ರದೇಶಗಳು ಹಾಗೂ ವನ್ಯಜೀವಿ ಧಾಮಗಳಲ್ಲಿ ಇಂದಿನಿಂದ ಹುಲಿ ಗಣತಿ ಆರಂಭವಾಗುತ್ತಿದೆ. ಮಾಂಸಾಹಾರಿ ಹಾಗೂ ಸಸ್ಯಹಾರಿ ಪ್ರಾಣಿಗಳ ಕುರುಹು ಸಮೀಕ್ಷೆ, ಕ್ಯಾಮೆರಾ…

ನ್ಯೂ ಇಯರ್ ವೆಲ್‌ಕಮ್‌ಗೆ ಬೆಂಗಳೂರು ಸಜ್ಜು – ಹಾಟ್ ಸ್ಪಾಟ್‌ಗಳಲ್ಲಿ ಪೊಲೀಸ್ ಕಣ್ಗಾವಲು – ನ್ಯೂಸ್ ಫೋಕಸ್

ಬೆಂಗಳೂರು: ಹೊಸ ವರ್ಷಕ್ಕೆ ಕೌಂಟ್‌ಡೌನ್ ಶುರುವಾಗಿದೆ. 2026ರ ಹೊಸವರ್ಷದ ವೆಲ್‌ಕಮ್‌ಗೆ ಸಿಲಿಕಾನ್ ಸಿಟಿ ಜನ ಸನ್ನದ್ಧರಾಗಿದ್ದಾರೆ. ಈಗಾಗಲೇ ನಗರದೆಲ್ಲೆಡೆ ಸಿಂಗಾರ, ಲೈಟಿಂಗ್ ಝಗಮಗಿಸುತ್ತಿದೆ. ಎಂಜಿ ರೋಡ್, ಬ್ರಿಗೇಡ್ ರೋಡ್ ಕಲರ್‌ಫುಲ್ ಲೈಟಿಂಗ್‌ನೊಂದಿಗೆ ಕಣ್ಮನ ಸೆಳೆಯುತ್ತಿದೆ. ಕೊರೆಯುವ ಚಳಿಯ ನಡುವೆಯು ಕೋರಮಂಗಲ ಹಾಟ್…

ಚಿನ್ನ–ಬೆಳ್ಳಿ ಕುಲಕಸುಬುದಾರರ ಹಿತಾಸಕ್ತಿಗೆ ಸರ್ಕಾರ ನಿರ್ಲಕ್ಷ್ಯ – ನ್ಯಾಯಸಮ್ಮತ ಹಕ್ಕುಗಳಿಗಾಗಿ ಹೋರಾಟ: ಶಾಸಕ ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರ ವಲಯಕ್ಕೆ ಸೇರಿರುವ ಚಿನ್ನ–ಬೆಳ್ಳಿ ಕುಲಕಸುಬುದಾರರ (ಅಕ್ಕಸಾಲಿಗರ) ಕುರಿತು ವಿಧಾನ ಪರಿಷತ್ತಿನಲ್ಲಿ ಕೇಳಿದ ಪ್ರಶ್ನೆಗೆ ಸರ್ಕಾರ ನೀಡಿರುವ ಉತ್ತರ ನಿರಾಶಾದಾಯಕವಾಗಿದ್ದು, ಈ ಪಾರಂಪರಿಕ ವೃತ್ತಿಯನ್ನು ನಂಬಿಕೊಂಡು ಬದುಕುತ್ತಿರುವ ಲಕ್ಷಾಂತರ ಕುಟುಂಬಗಳ ಭರವಸೆಗೆ ಧಕ್ಕೆ ತಂದಿದೆ ಎಂದು ವಿಧಾನ ಪರಿಷತ್…

ಚಿರತೆ ಸೆರೆಗೆ ಇಟ್ಟಿದ್ದ ಬೋನಿಗೆ ರೈತ ಲಾಕ್ – 3 ಗಂಟೆ ಒದ್ದಾಟದ ಬಳಿಕ ಸ್ಥಳೀಯರಿಂದ ರಕ್ಷಣೆ – ನ್ಯೂಸ್ ಫೋಕಸ್

ಚಾಮರಾಜನಗರ: ಕುತೂಹಲಕ್ಕೆ ಚಿರತೆ ಸೆರೆಗೆ ಇಟ್ಟಿದ್ದ ಬೋನಿನೊಳಗೆ ಹೋಗಿದ್ದ ರೈತ 3 ಗಂಟೆ ಕಾಲ ಲಾಕ್ ಆಗಿರುವ ಘಟನೆ ಚಾಮರಾಜನಗರ ತಾಲೂಕಿನ ಗಂಗವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಕಿಟ್ಟಿ ಎಂಬ ರೈತ ಮೂರು ಗಂಟೆಗಳ ಕಾಲ ಬೋನಿನೊಳಗೆ ಲಾಕ್ ಆಗಿದ್ದರು.…