ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್, 19 ಮಂದಿ ವಶಕ್ಕೆ
ಶಿವಮೊಗ್ಗ: ಭದ್ರಾವತಿ (Bhadravati) ತಾಲೂಕಿನ ಕೂಡ್ಲಿಗೆರೆಯ ಅರಣ್ಯ ಪ್ರದೇಶದಲ್ಲಿ ಪೊಲೀಸರ ಕಣ್ತಪ್ಪಿಸಿ ಜೂಜಾಡುತ್ತಿದ್ದ (Gambling) ಗ್ಯಾಂಗ್‌ನ್ನು ಪೊಲೀಸರು (Police) ಚಾಣಾಕ್ಷತನದಿಂದ ವಶಕ್ಕೆ ಪಡೆದಿದ್ದಾರೆ. ಡ್ರೋನ್ ಬಳಸಿ ಆರೋಪಿಗಳ ಮಾಹಿತಿ ಕಲೆ ಹಾಕಿ ಅವರನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅರಣ್ಯ ಭಾಗದಲ್ಲಿ…
