ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಗಳಿಂದ ಪ್ರಚೋದನಕಾರಿ ಹೇಳಿಕೆ – ಹಿಂಜಾವೇ ಯಿಂದ ದೂರು – ನ್ಯೂಸ್ ಫೋಕಸ್
ಪುತ್ತೂರು: ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈಯವರು ಹಿಂದು ಸಂಘಟನೆಗಳ ಪ್ರಮುಖರನ್ನು ಉದ್ದೇಶಿಸಿ ಸಾರ್ವಜನಿಕವಾಗಿ ನಿಂದಿಸಿ, ಅವಮಾನಕರ ರೀತಿಯಲ್ಲಿ ಪ್ರಚೋದನಕಾರಿಯಾಗಿ ಹೇಳಿಕೆಯನ್ನು ನೀಡಿದ್ದಾರೆಂದು ಆರೋಪಿಸಿ ಹಿಂದು ಜಾಗರಣ ವೇದಿಕೆಯಿಂದ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದ.ಕ. ಜಿಲ್ಲೆಯಲ್ಲಿ ನೂತನ…
