ಒಂದು ಪರೀಕ್ಷೆ ನಡೆಸಬೇಕಿತ್ತು, ಅದಕ್ಕಾಗಿ ಆತನನ್ನು ಕಣಕ್ಕಿಳಿಸಿದೆವು!
IPL 2026: ಇಂಡಿಯನ್ ಪ್ರೀಮಿಯರ್ ಲೀಗ್‌ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಆರ್‌ಸಿಬಿ ತಂಡ ಫೈನಲ್ಗೇರಿದೆ. ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ…
