Month: July 2025

ಅಗಸ್ಟ್ 03 ರಂದು ಕಾಣಿಯೂರಿನಲ್ಲಿ ಅಟಿದ ಕೂಟ – ನ್ಯೂಸ್ ಫೋಕಸ್

ಹಿರಿಯ ವಿದ್ಯಾರ್ಥಿ ಸಂಘ ಮತ್ತು ಎಸ್.ಡಿ.ಎಂ.ಸಿ.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಾಣಿಯೂರು ಹಾಗೂ ಒಡಿಯೂರು ಗ್ರಾಮ ವಿಕಾಸ ಯೋಜನೆ ಕಾಣಿಯೂರು ಘಟ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ 03.08.2025 ನೇ ಆದಿತ್ಯವಾರ ಬೆಳಿಗ್ಗೆ ಗಂಟೆ 9.00ಕ್ಕೆ…

ಡಾ| ಎಚ್. ಪ್ರಭಾಕರ್‌ ರವರಿಗೆ ಕನ್ನಡ ಭವನದಅಭಿನಂದನಾ ಪ್ರಶಸ್ತಿ- ನ್ಯೂಸ್ ಫೋಕಸ್

ಕಾಸರಗೋಡು: ಬೆಂಗಳೂರಿನ ಏಷ್ಯಾನೆಟ್ ಸುವರ್ಣ ಸುದ್ದಿವಾಹಿನಿ ವತಿಯಿಂದ “ವೈದ್ಯರ ದಿನಾಚರಣೆ” ಅಂಗವಾಗಿ ಬೆಂಗಳೂರಿನ ಲಲಿತ್ ಸಭಾಂಗಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ “ಹೆಲ್ತ್ ಕೇರ್ ಎಕ್ಸಲೆನ್ಸ್” ಪ್ರಶಸ್ತಿ ಸ್ವೀಕರಿಸಿ ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಯ ಹೃದ್ರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥ…

ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಕರಾಟೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ : ನ್ಯೂಸ್. ಫೋಕಸ್

2025-26 ಸಾಲಿನ ವಿದ್ಯಾಭಾರತಿ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಶ್ರೀ ಭಾರತಿ ವಿದ್ಯಾಸಂಸ್ಥೆಗಳು ಅಲಂಕಾರು ಇಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿರುವ ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಲ್ಲಿ 17ರ ವಯೋಮಾನದ ಹುಡುಗರ ವಿಭಾಗದ ವಿದ್ಯಾರ್ಥಿಗಳಾದ ವರುಣ್ ಬಿ…

ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜರವರ ವತಿಯಿಂದ ಆಗಸ್ಟ್ 1 ಮತ್ತು 2 ರಂದು ಉದ್ಯೋಗ ಮೇಳ – ನ್ಯೂಸ್ ಫೋಕಸ್

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಇದರ ವತಿಯಿಂದ ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ ಮೇಳ ನಾಳೆ ಆಗಸ್ಟ್ 01 ಮತ್ತು 02 ರಂದು ಅರ್ಹತೆ: ಎಸ್.ಎಸ್.ಎಲ್.ಸಿ, ಪಿಯುಸಿ, ಐಡಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಸ್ನಾತಕೋತ್ತರ ಪದವಿಉದ್ಯೋಗಾಕಾಂಕ್ಷಿ ಯುವಕ ಯುವತಿಯರು ಅತ್ಯಂತ…

ಸಿಎಂ ಸಿದ್ದರಾಮಯ್ಯನವರ ತವರು ಜಿಲ್ಲೆಯಲ್ಲೇ ಮುಂಬೈ ಪೊಲೀಸರಿಂದ ಅತಿದೊಡ್ಡ ಡ್ರಗ್ಸ್‌ ಜಾಲ ಪತ್ತೆ ರಾಜ್ಯದ ಕಾನೂನು-ಸುವ್ಯವಸ್ಥೆ ಸಂಪೂರ್ಣ ಹಳ್ಳ ಹಿಡಿದಿದೆ: ಸಂಸದ ಕ್ಯಾ. ಚೌಟ – ನ್ಯೂಸ್ ಫೋಕಸ್

ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದಾಗಿ ಕರ್ನಾಟಕವು ಭಯೋತ್ಪಾದಕರು ಮತ್ತು ಸಮಾಜಘಾತುಕ ಶಕ್ತಿಗಳ ಸುರಕ್ಷಿತ ತಾಣವಾಗಿ ಮಾರ್ಪಾಡಾಗುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಮೈಸೂರು ಸಮೀಪ ಬೃಹತ್ ಡ್ರಗ್ಸ್ ಕಾರ್ಖಾನೆ…

ಸುಹಾಸ್‌ ಶೆಟ್ಟಿ ಹತ್ಯೆ ಎನ್‌ಐಎಗೆ ಹಸ್ತಾಂತರ; ಅಮಿತ್‌ ಶಾ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ಕ್ಯಾ. ಚೌಟ – ನ್ಯೂಸ್ ಫೋಕಸ್

ಮಂಗಳೂರಿನಲ್ಲಿ ಆದಷ್ಟು ಬೇಗ ಎನ್‌ಐಎ ಕಚೇರಿ ಸ್ಥಾಪಿಸಲು ಗೃಹ ಸಚಿವರಿಗೆ ಸಂಸದರಿಂದ ಮನವಿ ದೆಹಲಿ: ಹಿಂದೂ ಕಾರ್ಯಕರ್ತರ ಹತ್ಯೆ, ಡ್ರಗ್ಸ್ ಮಾಫಿಯಾ, ಭಟ್ಕಳ, ಕಾಸರಗೋಡು ಸೇರಿದಂತೆ ಕರಾವಳಿ ಭಾಗದಲ್ಲಿ ಉಗ್ರ ಚಟುವಟಿಕೆಯ ಸ್ಲೀಪರ್ ಸೆಲ್‌ಗಳ ಆತಂಕದ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಆದಷ್ಟು ಬೇಗ…

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 616 ಅಂಕ ಪಡೆದ ಕಾಣಿಯೂರಿನ ಜ್ಯೋತ್ಸ್ನಾಶ್ರೀ ಅಬೀರ ರವರಿಗೆ ಕಾಳಹಸ್ತೇಂದ್ರ ಶ್ರೀಗಳಿಂದ ಸನ್ಮಾನ

ಕಾಣಿಯೂರು: ಉಡುಪಿ ಕಟಪಾಡಿ ಪಡುಕುತ್ಯಾರು ಆನೆಗುಂದಿ ಸರಸ್ವತಿ ಸತ್ಸಂಗ ಮಂದಿರದಲ್ಲಿ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿಯವರ 21ನೇ ವರ್ಷದ ಚಾತುರ್ಮಾಸ್ಯ ಪ್ರಯುಕ್ತ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 616 ಅಂಕ ಪಡೆದ ಜ್ಯೋತ್ಸ್ನಾಶ್ರೀ…

ಕಾಣಿಯೂರಿನಲ್ಲಿ ಎಕ್ಸ್ ಪ್ರೆಸ್ ರೈಲು ನಿಲುಗಡೆಗೆ ಮನವಿ – ನ್ಯೂಸ್ ಫೋಕಸ್

ಕಡಬ ತಾಲೂಕು ಕಾಣಿಯೂರಿನಲ್ಲಿ ಬೆಂಗಳೂರು ಎಕ್ಸ್ ಪ್ರೆಸ್ ರೈಲಿಗೆ ನಿಲುಗಡೆ ಕೋರಿ ಮತ್ತು ಕಾಣಿಯೂರಿನಲ್ಲಿ ಪಾದಚಾರಿ ಮೇಲ್ಸೇತುವೆ ನಿರ್ಮಾಣ ಮಾಡಲು ಇಂದು ಪುತ್ತೂರಿಗೆ ಭೇಟಿ ನೀಡಿದ ಡಿವಿಷನಲ್ ರೈಲ್ವೆ ಮ್ಯಾನೇಜರ್ ಮೈಸೂರು ಇವರನ್ನು ಪುತ್ತೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಈ…

ರಾಜೇಂದ್ರ ಕಲ್ಲೂರಾಯರಿಗೆ ಕನ್ನಡ ಪಯಸ್ವಿನಿ ಪ್ರಶಸ್ತಿ – ನ್ಯೂಸ್ ಫೋಕಸ್

ರಾಜೇಂದ್ರ ಕಲ್ಲೂರಾಯರಿಗೆ ಕನ್ನಡ ಪಯಸ್ವಿನಿ ಪ್ರಶಸ್ತಿಕಾಸರಗೋಡು : ಎಡನೀರು ಶ್ರೀಮಠದ ವ್ಯವಸ್ಥಾಪಕರಾದ ನಿವೃತ್ತ ಪ್ರಾಂಶುಪಾಲ ರಾಜೇಂದ್ರ ಕಲ್ಲೂರಾಯರಿಗೆ ಕಾಸರಗೋಡಿನ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಪ್ರತಿಷ್ಠಿತ ಅಂತರಾಜ್ಯ ಪ್ರಶಸ್ತಿಯಾದ ‘ಕನ್ನಡ ಪಯಸ್ವಿನಿ ಪ್ರಶಸ್ತಿ – 2025’ ಆ.2ರಂದು…

ಬಿಎಮ್ಎಸ್ ಅತ್ಯಂತ ಬಲಿಷ್ಠ ಸಂಘಟನೆ ಕಿಶೋರ್ ಬೊಟ್ಯಾಡಿ

ಮಂಗಳೂರು : ನವ ಮಂಗಳೂರು ಬಂದರು ಸಿಬ್ಬಂದಿ ಮತ್ತು ನಿವೃತ್ತ ಸಿಬ್ಬಂದಿಗಳ ಕಾರ್ಮಿಕ ಸಂಘಟನೆಯಾದ ಭಾರತೀಯ ಮಜ್ದೂರ್ ಸಂಘದ ಕುಟುಂಬ ಸಮ್ಮಿಲನ ಕಾರ್ಯಕ್ರಮ ಆದಿತ್ಯವಾರದಂದು ಪಣಂಬೂರು ಬಿಡಿಸಿ ಸಭಾಂಗಣದಲ್ಲಿ ನಡೆಯಿತು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಕಿಶೋರ್…

ಧರ್ಮಸ್ಥಳ ಪ್ರಕರಣ: ಅನಾಮದೇಯ ತೋರಿಸಿದ 6ನೇ ಪಾಯಿಂಟ್ನಲ್ಲಿ ಮೃತದೇಹದ ಅವಶೇಷ ಪತ್ತೆ – ನ್ಯೂಸ್ ಫೋಕಸ್

ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.31ರಂದು 6ನೇ ಗುರುತಿನ ಉತ್ಪನನದಲ್ಲಿ ಶವದ ಅವಶೇಷ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಕೆಲ ಮೂಳೆಗಳು ಪತ್ತೆಯಾಗಿದ್ದು, ವಿಧಿವಿಜ್ಞಾನ ಇಲಾಖಾ ಅಧಿಕಾರಗಳು ಅದನ್ನು ಸಂಗ್ರಹಿಸಿ, ಪರೀಕ್ಷೆಗೆ ಒಳಪಡಿಸಲಿದ್ದಾರೆ. ಧರ್ಮಸ್ಥಳ ಗ್ರಾಮ ಮತ್ತು ಆಸುಪಾಸಿನ ಪ್ರದೇಶದಲ್ಲಿ ಕೊಲೆಯಾದ…

ಧರ್ಮಾಸ್ಥಳ ಪ್ರಕರಣ: ಎಸ್ಐಟಿ ಗೆ 9 ಅಧಿಕಾರಿಗಳ ಸೇರ್ಪಡೆ -ನ್ಯೂಸ್ ಫೋಕಸ್

ಬೆಳ್ತಂಗಡಿ: ಧರ್ಮಸ್ಥಳ ಪರಿಸರದಲ್ಲಿ ಹಲವಾರು ಮೃತದೇಹಗಳನ್ನು ಹೂತುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಗೆ ಮೂವರು ಉನ್ನತ ಅಧಿಕಾರಿಗಳನ್ನು ನೇಮಿಸಿದ ಬಳಿಕ, 20 ಜನ ಅಧಿಕಾರಿಗಳನ್ನು ಒಳಗೊಂಡ ತಂಡವನ್ನು ರಚಿಸಲಾಗಿತ್ತು. ಈಗ, ಹೆಚ್ಚುವರಿಯಾಗಿ 9 ಪೊಲೀಸ್ ಅಧಿಕಾರಿಗಳನ್ನು ಎಸ್‌ಐಟಿಗೆ ನೇಮಿಸಿ ಆದೇಶ ಹೊರಡಿಸಲಾಗಿದೆ.…

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್‌ – ಸಹಾಯವಾಣಿ ತೆರೆದ ಎಸ್‌ಐಟಿ – ನ್ಯೂಸ್ ಫೋಕಸ್

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಗಾಗಿ ಎಸ್‌ಐಟಿ ಅಧಿಕಾರಿಗಳು ಸಹಾಯವಾಣಿ ತೆರೆದಿದ್ದಾರೆ. ಕದ್ರಿ ಮಲ್ಲಿಕಟ್ಟೆಯ ನಿರೀಕ್ಷಣಾ ಮಂದಿರದಲ್ಲಿ SIT ಕಚೇರಿ ನಿರ್ಮಾಣ ಮಾಡಲಾಗಿದೆ. ಪ್ರಕರಣದ ತನಿಖೆಗಾಗಿ ಈಗಾಗಲೇ ವಿಶೇಷ ತನಿಖಾ ತಂಡವನ್ನು ರಚಿಸಲಾಗಿರುತ್ತದೆ. ವಿಶೇಷ ತನಿಖಾ ತಂಡವು…

ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ವತಿಯಿಂದ ಅನ್ನಪೂರ್ಣೇಶ್ವರಿ ದೇವಸ್ಥಾನ ಸಂಪ್ಯದಲ್ಲಿ ನಡೆದ ಆರ್ಯಾಪು ಕುರಿಯ ಶಕ್ತಿ ಕೇಂದ್ರದ ಅಭ್ಯಾಸ ವರ್ಗ – ನ್ಯೂಸ್ ಫೋಕಸ್

ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ಶಕ್ತಿಕೇಂದ್ರದ ಅಭ್ಯಾಸವರ್ಗದ ಅಂಗವಾಗಿ ಆರ್ಯಾಪು ಕುರಿಯ ಶಕ್ತಿಕೇಂದ್ರದ ಆರ್ಯಾಪು ಶಕ್ತಿಕೇಂದ್ರದ ಅಭ್ಯಾಸವರ್ಗ ಅನ್ನಪೂರ್ಣೇಶ್ವರಿ ದೇವಸ್ಥಾನ ಸಂಪ್ಯ ಇಲ್ಲಿ ನಡೆಯಿತು. ಚನಿಲ ತಿಮ್ಮಪ್ಪ ಶೆಟ್ಟಿ ಮಾಜಿ ಅಧ್ಯಕ್ಷರು ಕರಾವಳಿ ಪ್ರಾಧಿಕಾರ ಇವರು ಉದ್ಘಾಟನೆ ಮಾಡಿದರು.…

ಕಡಬ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ಜೀವ ವೈವಿದ್ಯ ಮಂಡಳಿ ಹಾಗೂ ಕಡಬ ತಾಲೂಕು ಪಂಚಾಯತ್ ವತಿಯಿಂದ ಗ್ರಾ.ಪಂ. ಜೀವವೈವಿದ್ಯ ನಿರ್ವಹಣಾ ಸಮಿತಿಗಳ ಬಲವರ್ಧನೆ ಕುರಿತ ಕಾರ್ಯಾಗಾರ

ಜು.30 ರಂದು ಕಡಬ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ಜೀವ ವೈವಿದ್ಯ ಮಂಡಳಿ ಹಾಗೂ ಕಡಬ ತಾಲೂಕು ಪಂಚಾಯತ್ ವತಿಯಿಂದ ಗ್ರಾ.ಪಂ. ಜೀವವೈವಿದ್ಯ ನಿರ್ವಹಣಾ ಸಮಿತಿಗಳ ಬಲವರ್ಧನೆ ಕುರಿತ ಕಾರ್ಯಾಗಾರ ನಡೆಯಿತು. ಬೆಂಗಳೂರಿನ ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಉಪನಿರ್ದೇಶಕರು (ತೋಟಗಾರಿಕೆ)…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವವನ್ನು ತ್ವರಿತವಾಗಿ ಬಗೆಹರಿಸುವಂತೆ ಮತ್ತು ಜನಪರ ನೀತಿಯನ್ನು ಜಾರಿಗೊಳಿಸುವಂತೆ ಇಂದು ಜಿಲ್ಲೆಯ ಬಿಜೆಪಿ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಆಗ್ರಹ – ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲೆಯ ಅತ್ಯಂತ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿರುವ ಕೆಂಪು ಕಲ್ಲು ಹಾಗೂ ಮರಳಿನ ಸಮಸ್ಯೆಗೆ ಅತೀ ಶೀಘ್ರದಲ್ಲಿ ಅಂತ್ಯ ಹಾಡುವಂತೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದರು, ಶಾಸಕ ಮಿತ್ರರು ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳೊಂದಿಗೆ ಮುಖ್ಯ ಮಂತ್ರಿಗಳಿಗಳನ್ನು…

ವಿದ್ಯಾರ್ಥಿ ವೇತನ ಬಿಡುಗಡೆ ಹಾಗೂ ಹಾಸ್ಟೆಲ್ ಗಳ ಮೂಲಭೂತ ಸೌಲಭ್ಯವನ್ನು ಸರಿಪಡಿಸುವಂತೆ ಆಗ್ರಹಿಸಿ ಪುತ್ತೂರು ಎಬಿವಿಪಿ ವತಿಯಿಂದ ನೆಹರುನಗರದಲ್ಲಿ ನಡೆದ ಪ್ರತಿಭಟನೆ – ನ್ಯೂಸ್ ಫೋಕಸ್

ಪುತ್ತೂರು : ವಿದ್ಯಾರ್ಥಿ ವೇತನ ಬಿಡುಗಡೆ ಹಾಗೂ ಹಾಸ್ಟೆಲ್ ಗಳ ಮೂಲಭೂತ ಸೌಲಭ್ಯವನ್ನು ಸರಿಪಡಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಇಂದು ಎಬಿವಿಪಿ ವತಿಯಿಂದ ಪುತ್ತೂರಿನ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಹಾಸ್ಟೆಲ್ ಗಳ ಸಮಸ್ಯೆಸರ್ಕಾರಿ ವಿದ್ಯಾರ್ಥಿ ವಸತಿ ನಿಲಯದಲ್ಲಿ, ಪ್ರತಿ ತಿಂಗಳು ಊಟದ…

ಜು.30 : ಇಂದು ಎಬಿವಿಪಿ ವತಿಯಿಂದ ನಗರ ಜಂಕ್ಷನ್ ನಲ್ಲಿ ಪ್ರತಿಭಟನೆ – ನ್ಯೂಸ್ ಫೋಕಸ್

ಪುತ್ತೂರು: 2024 ನೇ ಸಾಲಿನ ವಿದ್ಯಾರ್ಥಿ ವೇತನ ನೀಡುವುದರಲ್ಲಿ ಆಗುತ್ತಿರುವ ವಿಳಂಬವನ್ನು ಖಂಡಿಸಿ ಎಬಿವಿಪಿ ಪುತ್ತೂರು ನಗರ ವತಿಯಿಂದ ನೆಹರು ನಗರ ಜಂಕ್ಷನ್ ನಲ್ಲಿ ಬೆಳಗ್ಗೆ 11.30 ಕ್ಕೆ ಪ್ರತಿಭಟನೆ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಕಣಿಯೂರು(ರಿ)ಮತ್ತು ಸಾರ್ವಜನಿಕರ ವತಿಯಿಂದ ನಡೆಯುವ 46 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ- ನ್ಯೂಸ್ ಫೋಕಸ್

ಕಣಿಯೂರು: ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಕಣಿಯೂರು(ರಿ)ಮತ್ತು ಸಾರ್ವಜನಿಕರ ವತಿಯಿಂದ ನಡೆಯುವ 46 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಜುಲೈ 29 ಮಂಗಳವಾರ ನಾಗರಪಂಚಮಿ ಯ ಶುಭದಿನದಂದು ಟ್ರಸ್ಟ್ ನ ಕಟ್ಟಡದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಟ್ರಸ್ಟ್…

ಸೇವಾಧಾಮದಲ್ಲಿ ನಿಯೋ ಮೋಷನ್ ವಿಥ್ ಕಾರ್ಟ್ ನ ವಿತರಣೆ ಮತ್ತು ಸೇವಾಧಾಮ ಸಂಸ್ಥಾಪಕರ ಹುಟ್ಟುಹಬ್ಬ ಆಚರಣೆ- ನ್ಯೂಸ್ ಫೋಕಸ್

ಸೌತಡ್ಕ(ಜುಲೈ. 29) : ಸೆಲ್ಕೊ ಫೌಂಡೇಶನ್, ಬೆಂಗಳೂರು ಮತ್ತು ನಿಯೋ ಮೋಶನ್ ಅಸಿಸ್ಟಿವ್‌ ಡಿವೈಸ್‌ ಇವುಗಳ ಆಶ್ರಯದಲ್ಲಿ ಸೇವಾಭಾರತಿ(ರಿ.),ಕನ್ಯಾಡಿ ಇದರ ಸಹಕಾರದಲ್ಲಿ ಚಕ್ರದ ಮೇಲೆ ಜೀವನೋಪಾಯ ನಿಯೋ ಬೋಲ್ಟ್ ವಿತರಣೆ ಮತ್ತು ಸೇವಾಭಾರತಿಯ ಖಜಾಂಚಿ ಮತ್ತು ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ.…

ಡಿಜಿಟಲ್ ಮಾರ್ಕೆಟಿಂಗ್ ಮತ್ತು ಸೈಬರ್ ಸೆಕ್ಯೂರಿಟಿ ಸ್ಕ್ಯಾಮ್ ನ ಬಗ್ಗೆ ಮಾಹಿತಿ ಕಾರ್ಯಗಾರ – ನ್ಯೂಸ್ ಫೋಕಸ್

ಪುತ್ತೂರಿನ ಜಿ ಟೆಕ್ ಕಂಪ್ಯೂಟರ್ ಎಜುಕೇಶನ್ ನ ಶ್ರೀ ಆಕಾಶ್ ಜನಾರ್ಧನ್ ರವರು ಸೌತಡ್ಕ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಜುಲೈ 29 ರಂದು ಭೇಟಿ ನೀಡಿದರು. ಡಿಜಿಟಲ್ ಮಾರ್ಕೆಟಿಂಗ್ ಮತ್ತು ಸೈಬರ್ ಸೆಕ್ಯೂರಿಟಿ ಸ್ಕ್ಯಾಮ್ ಆದಾಗ ಸೈಬರ್…

ವಿಹಿಂಪ ಬಜರಂಗದಳ ಕೆಯ್ಯೂರು ಇದರ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷದ್ ನ ಸ್ಥಾಪನ ದಿನಾಚರಣೆಯ ಅಂಗವಾಗಿ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ – ನ್ಯೂಸ್

ವಿಶ್ವ ಹಿಂದೂ ಪರಿಷದ್ ಬಜರಂಗದಳ ಗ್ರಾಮಾಂತರ ಪ್ರಖಂಡ ದುರ್ಗಾ ಶಾಖೆ ಕೆಯ್ಯೂರು ಇದರ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷದ್ ನ ಸ್ಥಾಪನ ದಿನಾಚರಣೆಯ ಅಂಗವಾಗಿ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆಯು ಇಂದು ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ…

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗರಪಂಚಮಿ ಉತ್ಸವ – ನ್ಯೂಸ್ ಫೋಕಸ್

ಮಂಗಳೂರು: ನಾಡಿನೆಲ್ಲಡೆ ಇಂದು ನಾಗರಪಂಚಮಿ ಆಚರಣೆ ನಡೆಯುತ್ತಿದ್ದು ದೇಶದ ಶ್ರೀಮಂತ ದೇವಾಲಯ, ನಾಗದೇವರ ಮೂಲಸ್ಥಾನವಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗರ ಪಂಚಮಿ ಉತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು. ಕರಾವಳಿ ಭಾಗದಲ್ಲಿ ನಾಗದೇವರಿಗೆ ಭಕ್ತಾದಿಗಳು ವಿಶೇಷ ಸ್ಥಾನಮಾನ ಕೊಟ್ಟಿದ್ದು, ಹಿಂದಿನ ಕಾಲದಿಂದಲೇ ಜನರು ತಮ್ಮ…

ಬೆಂಗಳೂರು : ನಾಯಿ, ನರಿ, ಬೆಕ್ಕು ಎಲ್ಲವೂ ಸೋಷಿಯಲ್ ಮೀಡಿಯಾಕ್ಕೆ ಬರ್ತವೆ – ಡಿವಿ‌ ಸದಾನಂದಗೌಡ- ನ್ಯೂಸ್ ಫೋಕಸ್

ಬೆಂಗಳೂರು : ನಟಿ ರಮ್ಯಾ ವಿರುದ್ಧ ದರ್ಶನ್ ಫ್ಯಾನ್ಸ್ ಸೋಷಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಕಾಮೆಂಟ್ ಮಾಡ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಿಎಂ ಡಿವಿ ಸದಾನಂದ ಗೌಡ, ಈ ವಿಚಾರ ನಾನು ಗಮನಿಸಿಲ್ಲ ಆದ್ರೆ ಬಹಳಷ್ಟು ಸೋಷಿಯಲ್ ಮೀಡಿಯಾಗಳು ಸಮಾಜಕ್ಕೆ ಕಂಟಕ,…

ಧರ್ಮಸ್ಥಳ ಪ್ರಕರಣ ; ಇನ್ನೂ ಸಿಗದ ಕಳೇಬರ, ಕಾರ್ಯಾಚರಣೆಗೆ ಜೆಸಿಬಿ ತರಿಸಿದ SIT – ನ್ಯೂಸ್ ಫೋಕಸ್

ಬೆಳ್ತಂಗಡಿ: ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಬೆನ್ನತ್ತಿದ ಎಸ್ಐಟಿ ಗೆ ಮಳೆ ಅಡ್ಡಿಯಾಗಿದ್ದು, 4ರಿಂದ 5 ಅಡಿ ಅಗೆದರು ಇನ್ನೂ ಸಿಗದ ಕಳೇಬರ ಜೆಸಿಬಿ ಮೂಲಕ ಮುಂದಿನ ಅಗೆಯುವ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ವಿಶೇಷ ತನಿಖಾ ತಂಡದ ಡಿಐಜಿ ಅನುಚೇತ್…

ಬೆಳಾಲು :ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ನಾಗತಂಬಿಲ ಸೇವೆ – ನ್ಯೂಸ್ ಫೋಕಸ್

ಬೆಳಾಲು : ಬೆಳಾಲು ಗ್ರಾಮ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ನಾಗತಂಬಿಲ ಸೇವೆಯೂ ಜುಲೈ 29 ರಂದು ನೆರವೇರಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರು, ಅಸ್ರಣ್ಣರು, ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ವ್ಯವಸ್ಥಾಪನಾ ಸಮಿತಿ, ಭಜನಾ ಮಂಡಳಿ…

ಧರ್ಮಸ್ಥಳ ಫೈಲ್ಸ್ : ಅನಾಮಿಕನನ್ನು ನೇತ್ರಾವತಿ ನದಿಯ ಸ್ನಾನಘಟ್ಟಕೆ ಕರೆತಂದ SIT, ಕೆಲ ಹೊತ್ತಿನಲ್ಲೇ ಆಗಿಯುವ ಕಾರ್ಯ ಆರಂಭ – ನ್ಯೂಸ್ ಫೋಕಸ್

ಧರ್ಮಸ್ಥಳ: ಮುಸುಕುದಾರಿ ವ್ಯಕ್ತಿ ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ಹಲವು ಹೆಣಗಳನ್ನು ಹೂತಿರುವುದಾಗಿ ಹೇಳಿಕೆ ನೀಡಿ ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಅನಾಮಿಕ ವ್ಯಕ್ತಿಯ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಶೇಷ ತನಿಖಾ ತಂಡ (ಎಸ್‌ಐಟಿ) ಇಂದು ಮಹತ್ವದ ಕಾರ್ಯಾಚರಣೆ ಕೈಗೊಂಡಿದೆ. ಅನಾಮಿಕ ವೈಕ್ತಿಯನ್ನು ನೇತ್ರಾವತಿ ಸ್ನಾನಘಟಕ್ಕೆ…

ಧರ್ಮಸ್ಥಳ ಪ್ರಕರಣ; ಬೆಳ್ತಂಗಡಿ SIT ಕಚೇರಿಗೆ ಆಗಮಿಸಿದ ಅನಾಮಿಕ, ಎ.ಸಿ ತಹಶೀಲ್ದಾರ್ ಮತ್ತು ಕೆಎಂಸಿ ವೈದ್ಯರು – ನ್ಯೂಸ್ ಫೋಕಸ್

ಬೆಳ್ತಂಗಡಿ, ಜು. 29: ಮುಸುಕುದಾರಿ ವ್ಯಕ್ತಿ ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ಹಲವು ಹೆಣಗಳನ್ನು ಹೂತಿರುವುದಾಗಿ ಹೇಳಿಕೆ ನೀಡಿ ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಅನಾಮಿಕ ವ್ಯಕ್ತಿಯ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಶೇಷ ತನಿಖಾ ತಂಡ (ಎಸ್‌ಐಟಿ) ಇಂದು ಮಹತ್ವದ ಕಾರ್ಯಾಚರಣೆ ಕೈಗೊಂಡಿದೆ. ಆರೋಪಿಯನ್ನು ಆತ…

ಪಶು ಸಂಗೋಪನಾ ಇಲಾಖೆಯ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರ, ಕೊಯ್ಲ ಸಂಸ್ಥೆಯ ಉಪನಿರ್ದೇಶಕರಾಗಿ ಡಾ. ಕೆ.ಬಿ ಚಿದಾನಂದ ಗೌಡ – ನ್ಯೂಸ್ ಫೋಕಸ್

ಪಶು ಸಂಗೋಪನಾ ಇಲಾಖೆಯ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರ, ಕೊಯ್ಲಾ ಸಂಸ್ಥೆಯ ಉಪನಿರ್ದೇಶಕರಾಗಿಡಾ ಕೆ.ಬಿ ಚಿದಾನಂದ ಗೌಡ ಆಯ್ಕೆಯಾಗಿದ್ದಾರೆ ಪಶು ಸಂಗೋಪನಾ ಇಲಾಖೆಯ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರ ಕೊಯ್ಲು ಇಲ್ಲಿಗೆಡಾ ಕೆ.ಬಿ. ಚಿದಾನಂದ ಗೌಡ ಇವರು ಮುಂಬಡ್ತಿ…

ಪುತ್ತೂರು ಯುವತಿಗೆ ವಂಚನೆ ಪ್ರಕರಣ; ಆರೋಪಿ ಮನೆಯಲ್ಲಿ ಪೊಲೀಸ್ ಮಹಜರು- ನ್ಯೂಸ್ ಫೋಕಸ್

ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣದಲ್ಲಿ ಬಂದಿತನಾಗಿರುವ ಬಪ್ಪಳಿಗೆ ನಿವಾಸಿ ನಗರಸಭೆ ಸದಸ್ಯ ಪಿ ಜಿ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ ರಾವ್ ಮನೆಯಲ್ಲಿ ಪುತ್ತೂರು ಮಹಿಳಾ ಠಾಣೆಯ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ. ಇನ್ಸ್ಪೆಕ್ಟರ್…

ಕಡಬ: ನಿರ್ಮಾಣ ಹಂತದಲ್ಲಿದ್ದ ಹೊಸ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ದಾಮೋಧರ ಗೌಡ – ನ್ಯೂಸ್ ಫೋಕಸ್

ಕಡಬ: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಣಿಯೂರು ಸಮೀಪದ ಚಾರ್ವಾಕ ಗ್ರಾಮದಲ್ಲಿ ನಡೆದಿದೆ. ಕಂಡಿಗ ವೀರಪ್ಪ ಗೌಡರ ಪುತ್ರ ದಾಮೋಧರ ಗೌಡ ಆತ್ಮಹತ್ಯೆ ಮಾಡಿಕೊಂಡವರು. ಆಗಾಗ ಅನಾರೋಗ್ಯ ಒಳಗಾಗುತ್ತಿದ್ದ ಇವರು ಇತ್ತೀಚಿನ ದಿನಗಳಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು…

ಧರ್ಮಸ್ಥಳ ಪ್ರಕರಣ ; ಪ್ರಮುಖ ಘಟ್ಟ ತಲುಪಿದ ತನಿಖೆ – ಇಂದು ಮತ್ತಷ್ಟು ಜಾಗಗಳ ಗುರುತು- ನ್ಯೂಸ್ ಫೋಕಸ್

ಧರ್ಮಸ್ಥಳ : ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣದ ತನಿಖೆ ಪ್ರಮುಖ ಘಟ್ಟ ತಲುಪಿದೆ. ನೂರಾರು ಶವಗಳನ್ನು ಹೂತಿದ್ದೇನೆ ಎಂದಿದ್ದ ದೂರುದಾರ ಇದೀಗ 13 ಸ್ಥಳಗಳನ್ನ ಗುರುತಿಸಿದ್ದಾರೆ. ಇನ್ನುಳಿದ ಜಾಗಗಳನ್ನೂ ಇಂದು ಗುರುತಿಸಲಿದ್ದು, ಬಳಿಕ ಗುರುತಿಸಿರೋ ಜಾಗಗಳನ್ನು ಅಗೆಯಲು ಎಸ್‌ಐಟಿ (SIT)…

ಕಡಬ ಅನಾರೋಗ್ಯದಿಂದ ಯುವತಿ ಮೃತ್ಯು – ನ್ಯೂಸ್ ಫೋಕಸ್

ಕಡಬ : ಕಳೆದ 2 ವರ್ಷಗಳಿಂದ ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತಿದ್ದ ಯುವತಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಕಡಬ ತಾಲೂಕು ಕುಂತೂರು ಗ್ರಾಮದ ಇಡಳ ನಿವಾಸಿ ಕೇಶವ ಗೌಡರ ಪುತ್ರಿ ಶ್ವೇತಾ (23) ಮೃತಪಟ್ಟ ಯುವತಿ. ಕಳೆದ 2…

ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಪಾಣಾಜೆ ಶಕ್ತಿಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ – ನ್ಯೂಸ್ ಫೋಕಸ್

ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ಪಾಣಾಜೆ ಶಕ್ತಿಕೇಂದ್ರದ ಅಭ್ಯಾಸ ವರ್ಗ ಪಾಣಾಜೆ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಂಗಣದಲ್ಲಿ ಜರುಗಿತು. ಇದರ ಉದ್ಘಾಟನೆಯನ್ನು ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಪ್ರಸನ್ನ ಮಾರ್ತರು ಮಂಡಲದ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರ್ ಇವರ…

ಭಾರಿ ಗಾಳಿಗೆ ಮುಚ್ಚಲ್ಪಟ್ಟ ಮಡಿಕೇರಿ ಕೋಟೆ ಬಾಗಿಲು ಜೆಸಿಬಿ ಮೂಲಕ ಓಪನ್- ನ್ಯೂಸ್ ಫೋಕಸ್

ಮಡಿಕೇರಿಯ ಐತಿಹಾಸಿಕ ಶ್ರೀ ಕೋಟೆ ಮಹಾಗಣಪತಿಯ ದೇವಾಲಯಕ್ಕೆ ಮುಖ್ಯರಸ್ತೆಯಿಂದ ಹೋಗುವ ಕೋಟೆಯದ್ವಾರವು ವಿಪರೀತ ಗಾಳಿ ಮಳೆಗೆ ಮುಚ್ಚಿ ಹೋಗಿದ್ದು ಇದನ್ನು ಜನರಿಂದ ತೆರೆಯಲು ಅಸಾಧ್ಯವಾದ ಕಾರಣ ಭಕ್ತಾದಿಗಳಿಗೆ ದೇವಸ್ಥಾನಕ್ಕೆ ಹೋಗಲು ಸಹ ತೊಂದರೆಯಾಗುವುದನ್ನು ಮನಗಂಡು ಮಡಿಕೇರಿಯ ನಗರಸಭಾ ಉಪಾಧ್ಯಕ್ಷ ಮಹೇಶ್ ಜೈನಿಯವರ…

ಚಾರ್ಮಾಡಿ ಸಾರ್ವಜನಿಕ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿ ಆಯ್ಕೆ – ನ್ಯೂಸ್ ಫೋಕಸ್

ಚಾರ್ಮಾಡಿ : ಜು 28 ಚಾರ್ಮಾಡಿ ಗ್ರಾಮದ ಸಾರ್ವಜನಿಕ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿ ಇದರ ನೂತನ ಸಮಿತಿಯನ್ನು ರಚಿಸಲಾಯಿತು. ನೂತನ ಸಮಿತಿಯ ಗೌರವ ಅಧ್ಯಕ್ಷರಾಗಿ ಶ್ರೀ ಪ್ರಕಾಶ್ ನಾರಾಯಣ ರಾವ್ ಮಠತಮಜಲು, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್, ಕಾರ್ಯದರ್ಶಿಯಾಗಿ ಗಣೇಶ್ ಕೋಟ್ಯಾನ್,…

ಕನ್ನಡ ಕಟ್ಟುವ ಕಟ್ಟಾಳುಗಳನ್ನು ಜೋಡಿಸುವುದೇ ಕನ್ನಡ ಜಾಗೃತಿ ಅಭಿಯಾನದ ಉದ್ದೇಶ. ಡಾ. ವಾಮನ್ ರಾವ್ ಬೇಕಲ್ – ನ್ಯೂಸ್ ಫೋಕಸ್

ಕಾಸರಗೋಡು : ಕನ್ನಡ ಭಾಷೆ, ಸಾಹಿತ್ಯ, ಕನ್ನಡ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕನ್ನಡದ ಕಟ್ಟಾಳುಗಳನ್ನು ಪರಸ್ಪರ ಜೋಡಿಸುವುದೇ “ಮನೆ ಮನೆ -ಕನ್ನಡ ಜಾಗೃತಿ ಅಭಿಯಾನದ ಪ್ರದಾನ ಉದ್ದೇಶ. ಕನ್ನಡ ಮನಸುಗಳು ಒಂದಾಗಬೇಕು. ಕನ್ನಡ ಪ್ರಜ್ಞೆ ಹೊಸ ತಲೆಮಾರಿನಲ್ಲಿ ಬೆರೂರಿಸುವ ಪ್ರಯತ್ನಕ್ಕೆ, ಕವಿಗಳು,…

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು – ನ್ಯೂಸ್ ಫೋಕಸ್

ಮಂಗಳೂರಿನ ಕೇಂದ್ರಕ್ಕೆ ₹1.49 ಕೋಟಿ ಅನುದಾನ ಮೀಸಲು: ಸಂಸದ ಕ್ಯಾ. ಚೌಟ ನವದೆಹಲಿ: ಕ್ಯಾನ್ಸರ್‌ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಕ್ಯಾನ್ಸರ್ ಡೇ…

ಧರ್ಮಸ್ಥಳ ಪ್ರಕರಣ, ಶವ ಹೂತಿಟ್ಟ ಸ್ಥಳಕ್ಕೆ ಗನ್ ಮ್ಯಾನ್ ಭದ್ರತೆ – ನ್ಯೂಸ್ ಫೋಕಸ್

ಧರ್ಮಸ್ಥಳ: ಬಹಳ ಕುತೂಹಲ ಕೆರಳಿಸಿರುವ ಅಸಹಜ ಸಾವಿನ ಹೆಣಗಳನ್ನು ಹೂತಿಟ್ಟ ಸ್ಥಳವನ್ನು ಇಂದು ಗುರುತಿಸಲಾಗಿದೆ. ಅನಾಮಿಕ ಗುರುತಿಸಿದ ಸ್ಥಳಗಳಿಗೆ ತಲಾ ಇಬ್ಬರಂತೆ ಗನ್ ಮ್ಯಾನ್ ನೇಮಕ ಮಾಡಿ ಸ್ಥಳಕ್ಕೆ ಭದ್ರತೆ ನೀಡಲಾಗುತ್ತಿದೆ. ಅನಾಮಿಕ ಗುರುತು ಮಾಡಿದ 15 ಸ್ಥಳಗಳಿಗೆ ಬಿಗಿ ಬಂದೋಬಸ್ತ್…

ಸುರತ್ಕಲ್ ಹೊಸ ಲಸಿಕಾ ಉಗ್ರಾಣ ಕಟ್ಟಡಕ್ಕೆ ಗುದ್ದಲಿ ಪೂಜೆ- ನ್ಯೂಸ್ ಫೋಕಸ್

ರಾಷ್ಟ್ರಿಯ ಆರೋಗ್ಯ ಅಭಿಯಾನದಡಿ ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಹೊಸ ಲಸಿಕಾ ಉಗ್ರಾಣ ಕಟ್ಟಡದ ಗುದ್ದಲಿ ಪೂಜೆಯನ್ನು ಮಾನ್ಯ ಮಂಗಳೂರು ನಗರ ಉತ್ತರ ಶಾಸಕರು ಡಾ. ವೈ ಭರತ್ ಶೆಟ್ಟಿಯವರು ನೆರವೇರಿಸಿದರು *ಬಿಜೆಪಿ ಮಹಾ ಶಕ್ತಿಕೇಂದ್ರ ಅಧ್ಯಕ್ಷರಾದ ಸುನೀಲ್ ಕುಳಾಯಿ,…

ಧರ್ಮಸ್ಥಳ ಅಸಹಜ ಸಾವು ಪ್ರಕರಣ, ದೂರುದಾರನನ್ನು ನೇತ್ರಾವತಿ ಸ್ನಾನಘಟ್ಟಕ್ಕೆ ಕರೆ ತಂದ SIT- ನ್ಯೂಸ್ ಫೋಕಸ್

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಮತ್ತು ದೂರುದಾರ ಬಿಗಿ ಪೊಲೀಸ್‌ ಭದ್ರತೆಯಲ್ಲಿ ಧರ್ಮಸ್ಥಳ ಗ್ರಾಮ ನೇತ್ರಾವತಿ ಸ್ನಾನ ಘಟ್ಟದ ಸಮೀಪ ತೆಂಗಿನ ತೋಟ ದ ಪೊದೆಯ ಹತ್ತಿರ ಇಂದು ಮಧ್ಯಾಹ್ನ 1 ಗಂಟೆಗೆ ಆಗಮಿಸಿದ್ದು, ದೂರುದಾರನನ್ನು ಕರೆತಂದು…

ಬೆಳ್ತಂಗಡಿ ಒಂಟಿ ಆನೆ ಪ್ರತ್ಯಕ್ಷ, ಶಾಲೆಗೆ ತೆರಳುತ್ತಿದ್ದ ಮಕ್ಕಳು ಜಸ್ಟ್ ಮಿಸ್ – ನ್ಯೂಸ್ ಫೋಕಸ್

ಮಂಗಳೂರು: ಬೆಳ್ತಂಗಡಿ ತಾಲೂಕಿನ ಬೊಳಿಯರ್ ಬಸ್ ನಿಲ್ದಾಣದ ಬಳಿ ಕಾಡಾನೆ ಪ್ರತ್ಯಕ್ಷವಾಗಿದೆ. ಬಸ್ ನಿಲ್ದಾಣದಲ್ಲಿ ಶಾಲಾ ಮಕ್ಕಳು ಬಸ್ ಗಾಗಿ ಕಾಯುತ್ತಿದ್ದ ವೇಳೆ ಮಕ್ಕಳ ಬಳಿ ಕಾಡಾನೆ ನುಗ್ಗಿ ಬಂದಿದ್ದು, ಭಯಭೀತರಾಗಿ ಮಕ್ಕಳು ಸ್ಥಳೀಯ ಅಂಗಡಿಯೊಳಗೆ ಸೇರಿ ಪರಾರಿಯಾಗಿದ್ದಾರೆ. ಎರಡು ವಾರದ…

ಪ್ರಯಾಣಿಕರ ಅನೂಕೂಲಕ್ಕಾಗಿ ಬೆಂಗಳೂರಿಗೆ ಅಂಬಾರಿ ಉತ್ಸವ್ ಬಸ್ ಸೇವೆ ಆರಂಭ – ನ್ಯೂಸ್ ಫೋಕಸ್

ಪುತ್ತೂರು: ಪ್ರಯಾಣಿಕರ ಬಹುಕಾಲದ ಬೇಡಿಕೆಯೊಂದು ಈ ಬಾರಿ ಈಡೇರಿದೆ. ಪುತ್ತೂರಿನಿಂದ ಬೆಂಗಳೂರಿಗೆ ತೆರಳುವ ಪ್ರಯಾಣಿಕರಿಗೆ ಕರ್ನಾಟಕ ಸರಕಾರ ಸಾರಿಗೆ ಇಲಾಖೆಯ ವತಿಯಿಂದ ಅಂಬಾರಿ ಉತ್ಸವ್ ಬಸ್ ಜು.27 ರಿಂದ ಸಂಚಾರ ಆರಂಭ ಮಾಡಿದೆ. ಮಂಗಳೂರಿನಿಂದ ಹೊರಡುವ ಬಸ್ಸು ಪುತ್ತೂರಿಗೆ ಪ್ರತೀ ದಿನ…

ಪುತ್ತೂರು : ನಗರಸಭೆಯ ಸೂಚನೆಯನ್ನು ಉಲ್ಲಂಘಿಸಿ ಕೃಷ್ಣನಗರದಲ್ಲಿ ಅನಧಿಕೃತವಾಗಿ ಗಾರ್ಬಲ್ : ಅಧಿಕಾರಿಗಳಿಂದ ಎಚ್ಚರಿಕೆ – ನ್ಯೂಸ್ ಫೋಕಸ್

ಪುತ್ತೂರು : ನಗರಸಭೆಯ ಸೂಚನೆಯನ್ನು ಉಲ್ಲಂಘಿಸಿ ಕೃಷ್ಣನಗರದಲ್ಲಿ ಅನಧಿಕೃತವಾಗಿ ಗಾರ್ಬಲ್ ನಡೆಸುತ್ತಿದ್ದ ಸ್ಥಳಕ್ಕೆ ನಗರಸಭೆ ಅಧಿಕಾರಿಗಳು ಶನಿವಾರ ಭೇಟಿ ನೀಡಿ ಪರಿಶೀಲಿಸಿ ಎಚ್ಚರಿಕೆ ನೀಡಿದ್ದಾರೆ. ಖಲಂದರ್ ಶಾಫಿ ನೇತೃತ್ವದಲ್ಲಿ ಗಾರ್ಬಲ್ ನಡೆಸುತ್ತಿದ್ದು ಅಡಿಕೆಗೆ ಸಂಬoಧಿಸಿ ಕೆಲಸ ನಡೆಯುತಿತ್ತು. ಈ ಬಗ್ಗೆ ಕೆಲ…

ಜಡೇಜಾ, ಸುಂದರ್‌ ಅಜೇಯ ಶತಕ – ಡ್ರಾದಲ್ಲಿ ಟೆಸ್ಟ್‌ ಅಂತ್ಯ – ನ್ಯೂಸ್ ಫೋಕಸ್

ಮ್ಯಾಂಚೆಸ್ಟರ್‌: ರವೀಂದ್ರ ಜಡೇಜಾ ಮತ್ತು ವಾಷಿಂಗ್ಟನ್‌ ಸುಂದರ್‌ ಅವರ ಅಜೇಯ ಶತಕದ ನೆರವಿನಿಂದ ಇಂಗ್ಲೆಂಡ್‌ ವಿರುದ್ಧ ನಡೆದ 4 ಟೆಸ್ಟ್‌ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್‌ 311 ರನ್‌ ಮುನ್ನಡೆ ಪಡೆದ ಕಾರಣ ಭಾರತದ ಬ್ಯಾಟರ್‌ಗಳು ಎರಡನೇ ಇನ್ನಿಂಗ್ಸ್‌ನಲ್ಲಿ…

ಕೆಸರುಮಯವಾದ ರಸ್ತೆ ರೋಸಿ ಗ್ರಾಮಸ್ಥರಿಂದ ರಸ್ತೆ ಮಧ್ಯೆ ಬಾಳೆಗಿಡನೆಟ್ಟು ಆಕ್ರೋಶ- ನ್ಯೂಸ್ ಫೋಕಸ್

ಕಡಬ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆ ಕೆಸರುಮಯವಾಗಿದ್ದು ರೋಸಿ ಹೋದ ಸ್ಥಳೀಯರು ರಸ್ತೆಯ ಮಧ್ಯೆ ಗುಂಡಿ ತೆಗೆದು ಬಾಳೆಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ ಘಟನೆ ಕಡಬ ತಾಲೂಕಿನ ಏನೇಕಲ್ಲು ಸಮೀಪದ ದೇವರಹಳ್ಳಿ ಕಳ್ಳಾಜೆ ಎಂಬಲ್ಲಿ ಜು.27 ರಂದು ನಡೆದಿದೆ. ಕಳೆದ 1…

ಸವಣೂರು ಶಕ್ತಿ ಕೇಂದ್ರದ ಬೂತ್ ಸಮಿತಿ 66 ಮೊಗರುವಿನಲ್ಲಿ ಮನ್ ಕಿ ಬಾತ್ ಕಾರ್ಯಕ್ರಮ ವೀಕ್ಷಣೆ – ನ್ಯೂಸ್ ಫೋಕಸ್

ಸುಳ್ಯ ವಿಧಾನಸಭಾ ಕ್ಷೇತ್ರದ ಸವಣೂರು ಶಕ್ತಿ ಕೇಂದ್ರದ ಸವಣೂರು ಗ್ರಾಮದ “ಬೂತ್ ಸಮಿತಿ-66 ಮೊಗರು” ಇದರ ವತಿಯಿಂದ ದಿನಾಂಕ 27-07-2025 ರ ಆದಿತ್ಯವಾರ ನಡೆದ ಪ್ರಧಾನಿ ಮೋದಿಯವರ ” ಮನ್ ಕೀ ಬಾತ್” ಕಾರ್ಯಕ್ರಮವನ್ನು ಬಿಜೆಪಿ ಜಿಲ್ಲಾ ಸಮಿತಿಯ ಸದಸ್ಯರಾದ ದಿನೇಶ್…

ಬಂದಾರು ಶಾಮಿಯಾನ ಮಾಲಕರ ಸಂಘ (ರಿ.) ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ) ಇದರ ಜಂಟಿ ಆಶ್ರಯದಲ್ಲಿ ನಡೆದ ಕೆಸರ್ ದ ಕೂಟದಲ್ಲಿ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದ ಸದಾಶಿವ ಶಾಮಿಯಾನ ತಂಡ – ನ್ಯೂಸ್ ಫೋಕಸ್

ಬೆಳ್ತಂಗಡಿ ತಾಲೂಕು ಶಾಮಿಯಾನ ಮಾಲಕರ ಸಂಘ (ರಿ.) ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ) ಇದರ ಜಂಟಿ ಆಶ್ರಯದಲ್ಲಿ ಜುಲೈ 27 ರಂದು ಗದ್ದೆ ಮನೆ ಪಿಲಿಚಾಮುಂಡಿ ಕಲ್ಲು, ಗುರುವಾಯನಕೆರೆ ಗದ್ದೆಯಲ್ಲಿ ಸಂಘದ ಮಾಲಕರು ಮತ್ತು ಕಾರ್ಮಿಕರಿಗೆ…

ವಿ.ಹಿಂ.ಪ ಉಪ್ಪಿನಂಗಡಿ ಪ್ರಖಂಡ ವತಿಯಿಂದ ನಡೆಯುವ ಪಂಜಿನ ಮೆರವಣಿಗೆಯ ಆಮಂತ್ರಣ ಪತ್ರಿಕೆ ಬಿಡುಗಡೆ- ನ್ಯೂಸ್ ಫೋಕಸ್

ವಿಶ್ವ ಹಿಂದೂ ಪರಿಷದ್ ಬಜರಂಗದಳ, ದುರ್ಗಾವಾಹಿನಿ ಉಪ್ಪಿನಂಗಡಿ ಪ್ರಖಂಡ ಇದರ ವತಿಯಿಂದ 13 ಆಗಸ್ಟ್ 13 ರಂದು ಸಂಜೆ 6.30 ಕ್ಕೆ ನಡೆಯುವ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ನಡೆಯುವ ಪಂಜಿನ ಮೆರವಣಿಗೆಯ ಆಮಂತ್ರಣ ಪತ್ರಿಕೆಯನ್ನು ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ…

ಕರಾವಳಿಯಲ್ಲಿ ಭಾರಿ ಅಲೆಗಳ ಎಚ್ಚರಿಕೆ, ಮೀನುಗರಾರು ಸಮುದ್ರಕ್ಕೆ ಇಳಿಯದಂತೆ ಸೂಚನೆ- ನ್ಯೂಸ್ ಫೋಕಸ್

ದ.ಕ/ಉಡುಪಿ: ಕರಾವಳಿಯಲ್ಲಿ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು ಸಮುದ್ರದಲ್ಲಿ ಭಾರೀ ಅಲೆಗಳಿಂದ ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಖಡಕ್ ಎಚ್ಚರಿಕೆ ನೀಡಲಾಗಿದೆ.ಪ್ರವಾಸಿಗರು ಸಮುದ್ರ ತೀರಕ್ಕೆ ಹೋಗದಂತೆ ವಾರ್ನಿಂಗ್ ನೀಡಲಾಗಿದೆ. ಉಡುಪಿಯ ಮಲ್ಪೆ, ಬೈಂದೂರು…

ಭಾರಿ ಮಳೆಯಿಂದ ಬೆಳ್ತಂಗಡಿಯ ನಡ ಎಂಬಲ್ಲಿ ಮನೆಯ ಗೋಡೆ ಕುಸಿತ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ – ನ್ಯೂಸ್ ಫೋಕಸ್

ನಡ: ಜು 27 ಭಾರಿ ಗಾಳಿ ಮಳೆಗೆ ನಡ ಗ್ರಾಮದ ಅಂತ್ರಾಯಬೈಲು ಸುಂದರ ಗೌಡರವರ ಮನೆಯ ಗೋಡೆ ಕುಸಿದು ಬಿದ್ದಿದ್ದು ಸ್ಥಳಕ್ಕೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ತಾತ್ಕಾಲಿಕ ವಾಸಕ್ಕೆ ಮನೆಯ ವ್ಯವಸ್ಥೆ ಕಲ್ಪಿಸುವ ಭರವಸೆಯನ್ನು ನೀಡಿ, ಸರಕಾರದಿಂದ ಪರಿಹಾರ…

ಭಾರಿ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ಭೇಟಿ ನೀಡಿ ಶ್ರಮದಾನದಲ್ಲಿ ಭಾಗಿಯಾದ ಶಾಸಕ ಹರೀಶ್ ಪೂಂಜ- ನ್ಯೂಸ್ ಫೋಕಸ್

ಬೆಳ್ತಂಗಡಿ : ಜು 27 ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಚಾರ ಭಾಗ್ಯದಿಂದ ರಾಜ್ಯವು ದಿವಾಳಿಯತ್ತ ಸಾಗುತ್ತಿರುವುದರಿಂದ ಅಭಿವೃದ್ಧಿ ಮರೀಚಿಕೆಯಾಗಿದ್ದು,ರಸ್ತೆ ನಿರ್ಮಾಣ ಮಾತ್ರವಲ್ಲದೆ ಕನಿಷ್ಠ ರಸ್ತೆ ನಿರ್ವಹಣೆಗೆ ಕೂಡ ಅನುದಾನ ನೀಡದೆ ಇರುವುದರಿಂದ ನಾಗರೀಕರಿಗೆ ಸಂಚಾರಕ್ಕೆ ಯಾವುದೇ ತೊಂದರೆಯಾಗಬಾರದೆಂದು ಪಡಂಗಡಿ- ಸೋಣಂದೂರು- ಮಾಲಾಡಿ…

ಕಾಣಿಯೂರು ಶಕ್ತಿ ಕೇಂದ್ರದ ಬೂತ್ 82 ರಲ್ಲಿ ಮನ್ ಕಿ ಬಾತ್ ಕಾರ್ಯಕ್ರಮ ವೀಕ್ಷಣೆ – ನ್ಯೂಸ್ ಫೋಕಸ್

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಣಿಯೂರು ಶಕ್ತಿ ಕೇಂದ್ರದ ಕಾಣಿಯೂರು ಬೂತ್ 82 ರ ಇದರ ವತಿಯಿಂದ ದಿನಾಂಕ 27-07-2025 ರ ಆದಿತ್ಯವಾರ ನಡೆದ ಪ್ರಧಾನಿ ಮೋದಿಯವರ ” ಮನ್ ಕೀ ಬಾತ್” ಕಾರ್ಯಕ್ರಮವನ್ನು ಶ್ರೀಮತಿ ವಿಮಲ ಎಲುವೆ ಇವರ ಮನೆಯಲ್ಲಿ ನೆರವೇರಿತು.…

ಬೆಳಂದೂರು: ಭಾರಿ ಗಾಳಿಗೆ ಅಪಾರ ಹಾನಿ,ಮರಗಳ ತೆರವು ಕಾರ್ಯ- ನ್ಯೂಸ್ ಫೋಕಸ್

ಪುತ್ತೂರು: ಶನಿವಾರ ರಾತ್ರಿ ವೇಳೆ ಸುರಿದ ಭಾರಿ ಮಳೆ ಮತ್ತು ಗಾಳಿಗೆ ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳಂದೂರು ಗ್ರಾಮದ ಅಬೀರ,ಮಾದೋಡಿ,ಬರೆಮೇಲು,ಮಿಪಾಲು ಮೊದಲಾದ ಪರಿಸರದಲ್ಲಿ ಮನೆ, ಕೊಟ್ಟಿಗೆ, ವಿದ್ಯುತ್ ಕಂಬಗಳ ಮೇಲೆ ಮರ ಬಿದ್ದು ಅಪಾರ ಪ್ರಮಾಣದ ಹಾನಿ ಉಂಟು ಮಾಡಿದೆ.…

ಬಿಜೆಪಿ ಯುವಮೋರ್ಚಾ ವತಿಯಿಂದ ಮಾಜಿ ಸೈನಿಕ ಚಂದ್ರಪ್ಪ ಮೂಲ್ಯರಿಗೆ ಅಭಿನಂದನೆ- ನ್ಯೂಸ್ ಫೋಕಸ್

ಭಾರತೀಯ ಜನತಾ ಪಾರ್ಟಿ, ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲದ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ದಿನದ ಅಂಗವಾಗಿ ನಿವೃತ್ತ ಮಾಜಿ ಸೈನಿಕರಾದ ಶ್ರೀ.ಚಂದಪ್ಪ ಮೂಲ್ಯ ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಯುವಮೋರ್ಚಾ ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಶಿಶಿರ್ ಪೆರ್ವೋಡಿ, ಗ್ರಾಮಾಂತರ…

ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಬಲ್ನಾಡು ಇದರ 26ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ – ನ್ಯೂಸ್ ಫೋಕಸ್

ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಉಜಿರುಪಾದೆ ಬಲ್ನಾಡು ಇದರ 26ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಬಲ್ನಾಡಿನ ಭಟ್ಟಿ ವಿನಾಯಕ ದೇವಸ್ಥಾನದಲ್ಲಿ ನೆರವೇರಿತು. ಭಟ್ಟಿ ವಿನಾಯಕ ದೇವಸ್ಥಾನದ ಪ್ರಧಾನ ಅರ್ಚಕರು ದೇವರಿಗೆ ಪ್ರಾರ್ಥನೆ ಸಲ್ಲಿಸಿ…

ಇನ್ಸ್ಟಾಗ್ರಾಂ ಲವ್, ಸೆಕ್ಸ್, ದೋಖಾ ಆರೋಪ,ಡೆತ್‌ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ – ನ್ಯೂಸ್ ಫೋಕಸ್

ಬಳ್ಳಾರಿ: ಇನ್ಸ್ಟಾಗ್ರಾಂ ಲವ್, ಸೆಕ್ಸ್ ದೋಖಾ, ಕೊನೆಗೆ ಮೋಸದ ಆರೋಪ ಹೊರಿಸಿ ಡೆತ್‌ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿನ ಮದಲಗಟ್ಟಿ ಗ್ರಾಮದ ತುಂಗಭದ್ರಾ ಸೇತುವೆ ಬಳಿ ನಡೆದಿದೆ. ಪ್ರಿಯಕರನ ಮೋಸಕ್ಕೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆಂದು…

ಪುತ್ತೂರು ಬಿಜೆಪಿ ಯುವಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ್ ದಿನದ ಅಂಗವಾಗಿ ಮಾಜಿ ಸೈನಿಕರಿಗೆ ಅಭಿನಂದನಾ ಕಾರ್ಯಕ್ರಮ – ನ್ಯೂಸ್ ಫೋಕಸ್

ಭಾರತೀಯ ಜನತಾ ಪಾರ್ಟಿ, ಯುವ ಮೋರ್ಚಾ ಪುತ್ತೂರು ನಗರ,ಗ್ರಾಮಾಂತರ ಮಂಡಲಗಳ ವತಿಯಿಂದ ಕಾರ್ಗಿಲ್ ವಿಜಯದ ದಿನದ ಅಂಗವಾಗಿ ನಿವೃತ್ತ ಮಾಜಿ ಸೈನಿಕರಾದ ಶ್ರೀ.ವಿಜಯ್ ಕುಮಾರ್ ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಯುವ ಮೋರ್ಚಾ ನಗರ ಮಂಡಲ ಅಧ್ಯಕ್ಷರಾದ ನಿತೇಶ್ ಕಲ್ಲೇಗ, ಯುವಮೋರ್ಚಾ…

ಬೆಳ್ತಂಗಡಿ :ಜು 26 ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾಯನಕೆರೆ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಪುತ್ಥಳಿಗೆ ನುಡಿ ನಮನ- ನ್ಯೂಸ್ ಫೋಕಸ್

ಬೆಳ್ತಂಗಡಿ :ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಜುಲೈ 26 ರಂದು ವೀರ ಯೋಧರಿಗೊಂದು ನಮನ ಕಾರ್ಯಕ್ರಮದ ಸಲುವಾಗಿ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಮನೆಯಲ್ಲಿ ಅವರ ಪುತ್ಥಳಿಗೆ ಗೌರವ ನಮನ ಹಾಗೂ ನುಡಿ ನಮನ…

ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ನಿವೃತ್ತ ಯೋಧರಿಗೆ ಗೌರವ-ನ್ಯೂಸ್ ಫೋಕಸ್

ಕಾರ್ಗಿಲ್ ವಿಜಯೋತ್ಸವದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ವತಿಯಿಂದ ಯೋಧರನ್ನು ಗೌರವಿಸುವ ಮೂಲಕ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು. ಭಾರತೀಯ ಸೇನೆಯಲ್ಲಿ ಸುಬೇದಾರರಾಗಿ ಸುಮಾರು 28 ವರ್ಷಗಳ ಕಾಲ ಸೇವೆ ಸಲ್ಲಿಸಿದ ಪುತ್ತೂರು ತಾಲೂಕು ಒಳಮೊಗ್ರು ಗ್ರಾಮದ…

ಪ್ರವೀಣ್ ನೆಟ್ಟಾರು ಬಲಿದಾನ ದಿವಸ, ಪ್ರವೀಣ್ ನೆಟ್ಟಾರು ಮನೆಗೆ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಭೇಟಿ – ನ್ಯೂಸ್ ಫೋಕಸ್

ಪುತ್ತೂರು: ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ಪ್ರವೀಣ್ ನೆಟ್ಟಾರು ಬಲಿದಾನ ದಿವಸದಂದು ಮಾನ್ಯ ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿ ಪ್ರವೀಣ್ ನೆಟ್ಟಾರು ಪುತ್ತಳಿಗೆ ನಮನವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಬಿಜೆಪಿ ಉಪಾಧ್ಯಕ್ಷರಾದ ಸಂತೋಷ್ ಕುಮಾರ್ ಕೈಕಾರ,…

ಬೆಂಗಳೂರು ಬಾಗಿಲು ಮುಚ್ಚುವ ವೇಳೆ ಗನ್ ಹಿಡಿದು ಬಂದು ಚಿನ್ನದಂಗಡಿ ದರೋಡೆ-ನ್ಯೂಸ್ ಫೋಕಸ್

ಬೆಂಗಳೂರು: ಅಂಗಡಿ ಮುಚ್ಚುವ ವೇಳೆ ಗನ್ ಹಿಡಿದು ಬೆದರಿಸಿ ಚಿನ್ನದಂಗಡಿ ದೋಚಿ ಕಳ್ಳರು ಪರಾರಿಯಾದ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಚೋಹಳ್ಳಿ ಗೇಟ್‌ನ ರಾಮ್ ಜ್ಯುವೆಲರ್ಸ್ನಲ್ಲಿ ಘಟನೆ ನಡೆದಿದೆ. ಗುರುವಾರ ರಾತ್ರಿ 8:30ರ ಸುಮಾರಿಗೆ ಮೂವರು ಮುಸುಕುಧಾರಿಗಳು ಗನ್…

ಕೆಂಪು ಕಲ್ಲು ಮತ್ತು ಮರಳು ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ-ನಳಿನ್ ಕುಮಾರ್ ಕಟೀಲ್

ಮಂಗಳೂರು : ಕಟ್ಟಡ ನಿರ್ಮಾಣ ಉದ್ಯಮ‌ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿರಾರು ಮಂದಿಗೆ ಬದುಕು ನೀಡಿದ್ದು, ಇದೀಗ ಕೆಂಪು ಕಲ್ಲು ಹಾಗೂ ಮರಳು ಅಭಾವದಿಂದ ಈ ಉದ್ಯಮ‌ ತತ್ತರಿಸಿದೆ. ಕಾರ್ಮಿಕರು ಸೇರಿದಂತೆ ಈ ಉದ್ಯಮ‌ ಅವಲಂಬಿಸಿದವರು ತೀವ್ರ ಸಂಕಷ್ಟದ ದಿನಗಳನ್ನು ಎದುರಿಸುತ್ತಿದ್ದಾರೆ.…

ಮಂಗಳೂರಿನ ಲಕ್ಷದ್ವೀಪ ಜೆಟ್ಟಿ ಯೋಜನೆ ಕಾರ್ಯಗತಕ್ಕೆ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಲೋಕಸಭೆಯಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ – ನ್ಯೂಸ್ ಫೋಕಸ್

ನವದೆಹಲಿ: ಮಂಗಳೂರಿನ ಹಳೇ ಬಂದರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಪ್ರತ್ಯೇಕ ಲಕ್ಷದ್ವೀಪ ಜೆಟ್ಟಿ ನಿರ್ಮಾಣ ಯೋಜನೆ ಮಂಜೂರಾತಿ ಪಡೆದು ಮೂರು ವರ್ಷ ಕಳೆದರೂ ಇನ್ನು ಕೂಡ ಪರಿಸರ ಇಲಾಖೆ ಸೇರಿದಂತೆ ರಾಜ್ಯ ಸರ್ಕಾರದ ಹಲವು ಅಗತ್ಯ ಅನುಮತಿ ಬಾಕಿಯಿದ್ದು, ಈ ಮಹತ್ವಾಕಾಂಕ್ಷಿ ಯೋಜನೆ…

ಬಂಟ್ವಾಳ:ಅನಾರೋಗ್ಯದಿಂದ ರಾಜಶ್ರೀ ಜಯರಾಜ್ ಪೂಜಾರಿ ನಿಧನ

ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿದ್ದ ರಾಜಶ್ರೀ ಜಯರಾಜ್ ಪೂಜಾರಿ (25)ಯವರು ಇಂದು ನಿಧನರಾಗಿದ್ದಾರೆ. ಇವರು ಹಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಆದರೆ ಇಂದು ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯದಲ್ಲೇ ನಿಧನರಾಗಿದ್ದಾರೆ. ಎಲ್ಲರೊಂದಿಗೆ ಉತ್ತಮ…

ಬಿಜೆಪಿ ಪ್ರತಿಭಟನೆಗೆ ಮಣಿದು ತಾತ್ಕಾಲಿಕ ರಸ್ತೆ ದುರಸ್ಥಿ, ಚರಂಡಿ ವ್ಯವಸ್ಥೆ ಕಲ್ಪಿಸಿ ಶಾಶ್ವತ ಪರಿಹಾರ ಆಗದೆ ಇದ್ದಲ್ಲಿ ಪ್ರತಿಭಟನೆ ಅನಿವಾರ್ಯ – ನಾಗೇಶ್ ಟಿ. ಎಸ್ ಕೆಮ್ಮಾಯಿ

ಪುತ್ತೂರಿನಿಂದ ಸೇಡಿಯಾಪು ತನಕ ರಾಜ್ಯ ಹೆದ್ದಾರಿ ರಸ್ತೆ ಸಂಪೂರ್ಣ ಹೊಂಡಮಯವಾಗಿ ರಸ್ತೆಯೇ ಮಾಯ ಆಗಿದೆ. ಈ ಬಗ್ಗೆ ನಾವು ಬಿಜೆಪಿ ಕಾರ್ಯಕರ್ತರು 2 ದಿನದ ಒಳಗೆ ದುರಸ್ಥಿಗೊಳಿಸದಿದ್ದಲ್ಲಿ 26 ನೇ ಶನಿವಾರ ಇದರ ವಿರುದ್ಧ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದೆವು. ಇದೀಗ…

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಪ್ರಕರಣ, ಆರೋಪಿ ಕೃಷ್ಣ ಜೆ.ರಾವ್ ಜಾಮೀನು ಅರ್ಜಿ ತಿರಸ್ಕೃತ – ನ್ಯೂಸ್ ಫೋಕಸ್

ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ವಂಚಿಸಿರುವ ಪ್ರಕರಣದ ಆರೋಪಿ ಶ್ರೀಕೃಷ್ಣ ಜೆ ರಾವ್ ನ ಬೇಲ್ ಅರ್ಜಿಯ ವಿಚಾರಣೆ ನಡೆಸಿರುವ ದ.ಕ.ಆರನೇ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕೃತಗೊಳಿಸಿದೆ. ಜು.19 ರಂದು ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು,…

ನವಯುಗ ಎಕ್ಸ್‌ಪ್ರೆಸ್ ಮರುಪ್ರಾರಂಭದ ಪ್ರಯತ್ನ,. ರೈಲ್ವೆ ಸಚಿವ ವಿ ಸೋಮಣ್ಣನವರಿಗೆ ಧನ್ಯವಾದ ಸಲ್ಲಿಸಿದ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

ರಾಜ್ಯ ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಂ.ಎಲ್.ಸಿ. ಕಿಶೋರ್ ಕುಮಾರ್ ಪುತ್ತೂರು ಅವರು ಮಂಗಳೂರು ಸೆಂಟ್ರಲ್ ನಿಂದ ಶ್ರೀ ಮಾತಾ ವೈಷ್ಣೋ ದೇವಿ ಕತ್ರಾ (ಜಮ್ಮು ಮತ್ತು ಕಾಶ್ಮೀರ) ಗೆ ಸಾಗುವ ನವಯುಗ ಎಕ್ಸ್‌ಪ್ರೆಸ್ ರೈಲನ್ನು ಹೊಸ ಮಾರ್ಗದಲ್ಲಿ ಪುನರಾರಂಭಿಸುವ ಸಾಧ್ಯತಾ…

ಉಪ್ಪಿನಂಗಡಿ ರಾಜ್ಯ ಹೆದ್ದಾರಿಯನ್ನು ಸಂಬಂಧ ಪಟ್ಟ ಇಲಾಖೆಗಳು ಸರಿ ಪಡಿಸದೆ ಇದ್ದಲ್ಲಿ ಬಿಜೆಪಿ ಯಿಂದ ಪ್ರತಿಭಟನೆಯ ಎಚ್ಚರಿಕೆ ನೀಡಿದ ಮಾಜಿ ಶಾಸಕ ಸಂಜೀವ ಮಠoದೂರ್ – ನ್ಯೂಸ್ ಫೋಕಸ್

ಪುತ್ತೂರು: ಪುತ್ತೂರು ನಗರದ ನಂತರ ತಾಲೂಕಿನ ಅತೀ ದೊಡ್ಡ ಪೇಟೆಯಾದ ಉಪ್ಪಿನಂಗಡಿಯನ್ನು ಸಂಪರ್ಕಿಸುವ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಿ ರಾಜ್ಯ ಹೆದ್ದಾರಿಗೆ ಪರಿವರ್ತಿಸಲಾಗಿದೆ. ಪ್ರಸ್ತುತ ಬದಲಾಗಿ ಹೊಸ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಈ ರಸ್ತೆಗೆ ಪುತ್ತೂರು ನಗರದಿಂದ ಸೇಡಿಯಾಪು ವರೆಗೆ…

ಸೇವಾಭಾರತಿಯಿಂದ ಬ್ಯಾಂಕ್ ನೋಟ್ ಪೇಪರ್ ಮಿಲ್ ಪ್ರೈವೇಟ್ ಲಿಮಿಟೆಡ್ ಗೆ ಭೇಟಿ- ನ್ಯೂಸ್ ಫೋಕಸ್

ಮೈಸೂರು ಬ್ಯಾಂಕ್ ನೋಟ್ ಪೇಪರ್ ಮಿಲ್ ಪ್ರೈವೇಟ್ ಲಿಮಿಟೆಡ್ ನ ಚೀಫ್ ಜನರಲ್ ಮ್ಯಾನೇಜರ್ ಶ್ರೀ , ಅನಂತ ಹೆಗ್ಡೆ ಮತ್ತು ಶ್ರೀ ಗೋಪಾಲಕೃಷ್ಣರವರನ್ನು ಜುಲೈ 24 ರಂದು ಭೇಟಿ ಮಾಡಲಾಯಿತು. ಸೇವಾಧಾಮ ಸೇವಾಭಾರತಿಯ ಸೇವಾಕಾರ್ಯಗಳ ಬಗ್ಗೆ ಅವರಿಗೆ ವಿವರಿಸಿ ಕನ್ಯಾಡಿಯಲ್ಲಿ…

ಆಮ್ಚಿನಡ್ಕ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಂಡಕ್ಕೆ ಪಲ್ಟಿಯಾದ ಟ್ಯಾಂಕರ್‌, ‌ ಚಾಲಕ ಅಪಾಯದಿಂದ ಪಾರು – ನ್ಯೂಸ್ ಫೋಕಸ್

ಸುಳ್ಯ ಕಡೆಯಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ಟ್ಯಾಂಕರ್‌ ವೊಂದು ಚಾಲಕನ ನಿಯಂತ್ರಣ ತಪ್ಪಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆಮ್ಚಿನಡ್ಕ ಎಂಬಲ್ಲಿ ಸಮೀಪದ ಹೊಂಡಕ್ಕೆ ಪಲ್ಟಿಯಾದ ಘಟನೆ ಸಂಭವಿಸಿದೆ. ಘಟನೆಯಿಂದ ಟ್ಯಾಂಕರ್ ಚಾಲಕ ಸಣ್ಣ ಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾನೆ. ಅಪಘಾತದಿಂದ ಭಾರಿ ಅಪಾಯ…

ಕೊಯಾನಾಡು ಲಾರಿ ಮತ್ತು ಕಾರು ನಡುವೆ ಭೀಕರ ಅಪಘಾತ, ಇಬ್ಬರು ಸ್ಥಳದಲ್ಲೇ ಮೃತ್ಯು -ನ್ಯೂಸ್ ಫೋಕಸ್

ಮಡಿಕೇರಿ: ಕೊಯನಾಡು ಸಮೀಪ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ನಡೆದ ಘಟನೆ ವರದಿಯಾಗಿದೆ. ಮಂಗಳೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಲಾರಿಗೆ ಮಡಿಕೇರಿಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು ಕಾರಿನಲ್ಲಿ ನಾಲ್ವರು ಪ್ರಯಾಣಿಸುತಿದ್ದು…

ನಾಪತ್ತೆಯಾಗಿದ್ದ ಅಂಬ್ಯುಲೆನ್ಸ್ ಚಾಲಕನ ಮೃತದೇಹ ಕುಮಾರಧಾರಾ ನದಿಯಲ್ಲಿ  ಪತ್ತೆ – ನ್ಯೂಸ್ ಫೋಕಸ್

ಸುಬ್ರಹ್ಮಣ್ಯ: ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಆಂಬುಲೆನ್ಸ್ ಚಾಲಕ ಕೆ. ಹೊನ್ನಪ್ಪ ಗೌಡ (52) ಅವರ ಮೃತದೇಹವು ಇಂದು ಕುಮಾರಧಾರ ನದಿಯಿಂದ ಸುಮಾರು 2 ಕಿಮೀ ದೂರ ನದಿಯ ಬದಿಯಲ್ಲಿ ಗಿಡಗಳ ಮಧ್ಯೆ ಪತ್ತೆಯಾಗಿದೆ. ಶೋಧ ಕಾರ್ಯಕ್ಕೆ ಸಹಾಯವಾಗಿ SDRF ತಂಡ, ಮುಳುಗು…

ಭಾರತೀಯರನ್ನು ಉದ್ಯೋಗಿಗಳಾಗಿ ನೇಮಿಸಿಕೊಳ್ಳಬೇಡಿ: ಅಮೆರಿಕನ್​ ಕಂಪನಿಗಳಿಗೆ ಟ್ರಂಪ್​ ಎಚ್ಚರಿಕೆ- ನ್ಯೂಸ್ ಫೋಕಸ್

ವಾಷಿಂಗ್ಟನ್ : ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ಅವರು ‘ಮೇಕ್​ ಅಮೆರಿಕ ಗ್ರೇಟ್​ ಅಗೇನ್​’ ಎಂಬ ಘೋಷಣೆಯನ್ನು ಚಾಚೂತಪ್ಪದೆ ಪಾಲಿಸುತ್ತಿದ್ದಾರೆ. ವಿಶ್ವದ ಹಲವು ರಾಷ್ಟ್ರಗಳ ಮೇಲೆ ಸುಂಕ ಸಮರ ಸಾರಿದ್ದ ಟ್ರಂಪ್​ ಇದೀಗ, ಭಾರತದ ಕಡೆ ತಮ್ಮ ವಕ್ರದೃಷ್ಟಿಯನ್ನು ಬೀರಿದ್ದಾರೆ. ಭಾರತ, ಚೀನಾದಂತಹ…

ಎಫ್ಐಆರ್​​​ ದಾಖಲಿಸಲು ಮೇಲಧಿಕಾರಿಗಳ ಅನುಮತಿ ಕಡ್ಡಾಯ: ಡಿಜಿ & ಐಜಿಪಿಯವರಿಂದ ಸುತ್ತೋಲೆ

ಭಾರತೀಯ ನ್ಯಾಯ ಸಂಹಿತೆಯ ಕೆಲ ಕಾಯ್ದೆಗಳ ಪ್ರಕಾರ ಇನ್ಮುಂದೆ ಎಫ್ಐಆರ್​​ ದಾಖಲಿಸುವ ಮುನ್ನ ತನಿಖಾಧಿಕಾರಿಗಳು ಮೇಲಾಧಿಕಾರಿಗಳ ಅನುಮತಿ ಪಡೆಯುವಂತೆ ಸುತ್ತೋಲೆ ಬಂದಿದೆ. ಬೆಂಗಳೂರು: ಭಾರತೀಯ ನ್ಯಾಯ ಸಂಹಿತೆಯ ನಾಲ್ಕು ಕಾಯ್ದೆಗಳಡಿ ಎಫ್ಐಆರ್​​ ದಾಖಲಿಸುವ ಮುನ್ನ ತನಿಖಾಧಿಕಾರಿಗಳು ಕಡ್ಡಾಯವಾಗಿ ಮೇಲಧಿಕಾರಿಗಳ ಅನುಮತಿ ಪಡೆಯುವಂತೆ…

ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ 30ರವರೆಗೂ ಭಾರಿ ಮಳೆ ಮುನ್ಸೂಚನೆ- ನ್ಯೂಸ್ ಫೋಕಸ್

ರಾಜ್ಯದ ಹಲವೆಡೆ ಭಾರಿ ಮಳೆ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಎರಡು ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಹಾಗೂ ಕೆಲವು ಜಿಲ್ಲೆಗಳಿಗೆ ಆರೆಂಜ್​ ಮತ್ತು ಯೆಲ್ಲೋ ಅಲರ್ಟ್​ ನೀಡಿದೆ. ಬೆಂಗಳೂರು: ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು ಚುರುಕಾಗಿದ್ದು,…

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ 6 ತಿಂಗಳು ವಿಸ್ತರಣೆ– ಸದನದಲ್ಲಿ ಅನುಮೋದನೆ- ನ್ಯೂಸ್ ಫೋಕಸ್

ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಇನ್ನೂ 6 ತಿಂಗಳ ಕಾಲ ವಿಸ್ತರಿಸಲು ರಾಜ್ಯಸಭೆ ಅನುಮೋದನೆ ನೀಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಮಂಡಿಸಿದ ಪ್ರಸ್ತಾವನೆಯನ್ನ ಸದನವು ಅಂಗೀಕರಿಸಿದೆ. ಆಗಸ್ಟ್ 13ರಿಂದ ಅನ್ವಯವಾಗುವಂತೆ 6 ತಿಂಗಳ…

ಅರಣ್ಯ ಸಂರಕ್ಷಣಾ ಅಧಿಕಾರಿಯನ್ನು ಭೇಟಿ ಮಾಡಿ ಆನೆ ದಾಳಿಗೆ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಕುಟುಂಬಕ್ಕೆ ಪರಿಹಾರ ಕೊಡುವಂತೆ ಮನವಿ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಇಂದು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಆಂಟೋನಿ ಮರಿಯಪ್ಪ ಅವರನ್ನು ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಭೇಟಿಯಾಗಿ ಇತ್ತೀಚಿಗೆ ಕೊಕ್ಕಡದ ಬಳಿ ಆನೆ ಧಾಳಿಗೆ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಅವರ ಕುಟುಂಬಕ್ಕೆ ಪರಿಹಾರ ಹಾಗೂ ಮಗಳಿಗೆ ಉದ್ಯೋಗ ದೊರಕಿಸಿ ಕೊಡುವ ಬಗ್ಗೆ…

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ- ನ್ಯೂಸ್ ಫೋಕಸ್

ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವದಿಂದ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿದ್ದು, ಇದರಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ಜನಸಾಮಾನ್ಯರು, ಕಾರ್ಮಿಕರು ಹಾಗೂ ಈ ಉದ್ಯಮವನ್ನು ನಂಬಿಕೊಂಡಿರುವ ಲಕ್ಷಾಂತರ ಕುಟುಂಬಗಳ ಹಿತ ಕಾಪಾಡುವುದಕ್ಕೆ ರಾಜ್ಯ ಸರ್ಕಾರ ಕೂಡಲೇ…

ಸುರತ್ಕಲ್‌ – ಬಿ.ಸಿ. ರೋಡ್‌ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸುವಂತೆ ಕ್ಯಾ. ಚೌಟ ಮನವಿ- ನ್ಯೂಸ್ ಫೋಕಸ್

ದೆಹಲಿಯಲ್ಲಿ ಸಚಿವ ನಿತಿನ್‌ ಗಡ್ಕರಿಯನ್ನು ಭೇಟಿಯಾಗಿ ಹಲವು ಮೂಲಸೌಕರ್ಯ ಯೋಜನೆ ಜಾರಿಗೆ ಆಗ್ರಹಿಸಿದ ಸಂಸದರು ನವದೆಹಲಿ: ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್‌ -ಬಿ.ಸಿ. ರೋಡ್ ನಡುವಿನ ಹೆದ್ದಾರಿಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಗೆ ತಂದು ಅದರ ಸಮರ್ಪಕ…

ದಕ್ಷಿಣ ಕನ್ನಡ ನಿರಂತರ ಮಳೆಯ ಹಿನ್ನೆಲೆ ನಾಳೆ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ – ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ…

ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ನರ್ವಾಡೆ ವಿನಾಯಕ್ ಖಾರ್ಭರಿಯವರನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ : ಜು24 ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ರವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನರ್ವಾಡೆ ವಿನಾಯಕ್ ಖಾರ್ಭರಿಯವರನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಭೇಟಿಯಾಗಿ ತಾಲೂಕಿನ ಪ್ರಮುಖ ಕಾಮಗಾರಿಗಳಾದ ತಾಲೂಕು ಗ್ರಂಥಾಲಯ, ಅಂಬೇಡ್ಕರ್ ಭವನ ಹಾಗೂ…

ಜಿ ಎಸ್ ಟಿ ನೋಟಿಸ್ ಹಿಂಪಡೆದ ರಾಜ್ಯ ಸರ್ಕಾರ:ಕಾಂಗ್ರೆಸ್ ಸರ್ಕಾರದ ತುಘಲಕ್ ನೀತಿ ಬಟಾ ಬಯಲು – ಹರೀಶ್ ಪೂಂಜ- ನ್ಯೂಸ್ ಫೋಕಸ್

ಬೆಳ್ತಂಗಡಿ :ಯೋಜನಾ ಬದ್ಧವಲ್ಲದ ಅವೈಜ್ಞಾನಿಕ ಗ್ಯಾರಂಟಿಗಳಿಂದ ತನ್ನ ಆಶ್ವಾಸನೆಯನ್ನು ಅನುಷ್ಠಾನಗೊಳಿಸಲೂ ಆಗದೆ ಇತ್ತ ದಿವಾಳಿಯಂಚಿಗೆ ತಲುಪಿದ ಆರ್ಥಿಕ ವ್ಯವಸ್ಥೆಯನ್ನು ವಾಮ ಮಾರ್ಗದ ಮೂಲಕ ಬೀದಿ ಬದಿಯ ವ್ಯಾಪಾರಿಗಳಿಗೆ ಜಿ ಎಸ್ ಟಿ ನೋಟಿಸ್ ಕಳುಹಿಸಿ ಭರ್ತಿ ಮಾಡಲು ವಿಫಲ ಯತ್ನ ನಡೆಸಿದ…

ಬೆಂಗಳೂರು | ಗರ್ಭಿಣಿ ಅನುಮಾನಾಸ್ಪದ ಸಾವು – ಪತ್ನಿ ಶವದ ಮುಂದೆ 2 ದಿನ ಕಳೆದಿದ್ದ ಪತಿ – ನ್ಯೂಸ್ ಫೋಕಸ್

ಬೆಂಗಳೂರು: ನಗರದಲ್ಲಿ ಗರ್ಭಿಣಿ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಥಣಿಸಂದ್ರದಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ಸುಮನಾ (22) ಸಾವನ್ನಪ್ಪಿದ ಮಹಿಳೆ. ಪತಿ ಶಿವಂ ಜೊತೆ ಬಾಡಿಗೆ ಮನೆಯಲ್ಲಿ ವಾಸವಿದ್ದ ಸುಮನಾ ಮೂರು ದಿನಗಳ ಹಿಂದಷ್ಟೇ…

ಪುತ್ತೂರು : ನಿರಂತರ ಸುರಿಯುತ್ತಿರುವ ಮಳೆ, ಪುತ್ತೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ-ನ್ಯೂಸ್ ಫೋಕಸ್

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪುತ್ತೂರು ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆಯಾಗಿದೆ. ಪುತ್ತೂರು ತಾಲೂಕಿನಾದ್ಯಂತ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.24ಕ್ಕೆ ರಜೆ ಘೋಷಣೆ ಮಾಡಿ…

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಶಾಲೆ ಮತ್ತು ಕಾಲೇಜುಗಳನ್ನು ಉನ್ನತಿಕರಿಸಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಪ್ರಾರಂಭಿಸಲು ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ – ನ್ಯೂಸ್ ಫೋಕಸ್

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವಸರ್ಕಾರಿ ಪ್ರೌಢಶಾಲೆ ಮಚ್ಚಿನ,ಸರ್ಕಾರಿ ಪ್ರೌಢಶಾಲೆ ಕಳಿಯ,ಸರ್ಕಾರಿ ಪ್ರೌಢಶಾಲೆ ವೇಣೂರು,ಸರ್ಕಾರಿ ಪ್ರೌಢಶಾಲೆ ಅಳದಂಗಡಿ,ಸರ್ಕಾರಿ ಪ್ರೌಢಶಾಲೆ ಪದ್ಮುಂಜ,ಸರ್ಕಾರಿ ಪ್ರೌಢಶಾಲೆ ಕೊಕ್ರಾಡಿ,ಸರ್ಕಾರಿ ಪ್ರೌಢಶಾಲೆ ಅರಸಿನಮಕ್ಕಿ ಮುಂತಾದ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಹಾಗೂ ಹಲವು ಪದವಿ ಪೂರ್ವ…

ಸುಬ್ರಹ್ಮಣ್ಯ ಅಂಬುಲೆನ್ಸ್ ಚಾಲಕ ನಾಪತ್ತೆ, ಚಾಲಕನಿಗಾಗಿ ಬಿರುಸುಗೊಂಡ ಕಾರ್ಯಾಚರಣೆ – ನ್ಯೂಸ್ ಫೋಕಸ್

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಸರಕಾರಿ ಆಸ್ಪತ್ರೆಯ ಆಂಬುಲೆನ್ಸ್ ಚಾಲಕ ಹೊನ್ನಪ್ಪ ಎಂಬಾತ ನಿನ್ನೆ ರಾತ್ರಿಯಿಂದ ನಾಪತ್ತೆಯಾಗಿದ್ದಾರೆ. ಕುಟುಂಬಸ್ಥರು ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪರಿಶೀಲನೆ ಬಳಿಕ ಚಾಲಕ ಕುಮಾರಧಾರ ನದಿಯ ಬಳಿ ಓಡಾಡುವ…

ಬಂದಾರು : ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ನಾಳೆ ಜುಲೈ 24 ರಂದು ಬೆಳಗ್ಗೆ ಆಟಿ ಅಮಾವಾಸ್ಯೆ ಪ್ರಯುಕ್ತ ತೀರ್ಥ ಸ್ನಾನ ಮತ್ತು ಮಹಾ ಪೂಜೆ – ನ್ಯೂಸ್ ಫೋಕಸ್

ಬಂದಾರು : ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ನಾಳೆ ಜುಲೈ 24 ರಂದು ಬೆಳಗ್ಗೆ ಆಟಿ ಅಮಾವಾಸ್ಯೆ ಪ್ರಯುಕ್ತ ತೀರ್ಥ ಸ್ನಾನ ಮತ್ತು ಮಹಾ ಪೂಜೆ ನಡೆಯಲಿದೆ. ಬಂದಾರು ಗ್ರಾಮ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ…

ಸಂಪೂರ್ಣ ಹದಗೆಟ್ಟ ಪುತ್ತೂರು-ಉಪ್ಪಿನಂಗಡಿ ರಸ್ತೆ, ತಕ್ಷಣ ದುರಸ್ತಿಗೊಳಿಸದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ ನೀಡಿದ ಚಿಕ್ಕಮುಡ್ನೂರು ಬನ್ನೂರು ಬಿಜೆಪಿ ಕಾರ್ಯಕರ್ತರು – ನ್ಯೂಸ್ ಫೋಕಸ್

ಪುತ್ತೂರು: ಉಪ್ಪಿನಂಗಡಿಯಿಂದ ಪುತ್ತೂರು ಸಂಪರ್ಕಿಸುವ ರಸ್ತೆಯನ್ನು PWD ದುರಸ್ತಿ ನಡೆಸದೆ ಇದ್ದಲ್ಲಿ ಪ್ರತಿಭಟನೆ ಮಾಡುವುದಾಗಿ ಬನ್ನೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಹಾಯಕ ಆಯುಕ್ತರು ಪುತ್ತೂರು, ಆರಕ್ಷಕರ ಠಾಣೆ ಪುತ್ತೂರು, ತಹಶೀಲ್ದಾರರು ಪುತ್ತೂರು, ತಾಲೂಕು ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಗಳಿಗೆ ಮನವಿಯನ್ನು…

ಮಂಗಳೂರು ನಗರ ಉತ್ತರದ ಶಾಸಕ ಡಾ. ವೈ ಭರತ್ ಶೆಟ್ಟಿಯವರಿಂದ ಕೋಡಿಕಲ್ ಪರಿಸರದಿಂದ ಪಡೀಲ್ ವರೆಗಿನ ಕೆ. ಎಸ್.ಆರ್.ಟಿ.ಸಿ ಬಸ್ ಉದ್ಘಾಟನೆ..! – ನ್ಯೂಸ್ ಫೋಕಸ್

ಮಂಗಳೂರು ನಗರ ಉತ್ತರದ ಶಾಸಕ, ಅಭಿವೃದ್ಧಿಯ ಹರಿಕಾರ ಡಾ. ವೈ ಭರತ್ ಶೆಟ್ಟಿ ಹಾಗೂ ನಿಕಟ ಪೂರ್ವ ಮಂಗಳೂರು ಮಹಾನಗರ ಪಾಲಿಕೆ ಮಹಾ ಪೌರರಾದ ಮನೋಜ್ ಕುಮಾರ್ ಅವರಿಂದ ಕೋಡಿಕಲ್ ಪರಿಸರದಿಂದ ಪಡೀಲ್ ವರೆಗಿನ ಕೆ. ಎಸ್.ಆರ್.ಟಿ.ಸಿ ಬಸ್ ಇಂದು ಉದ್ಘಾಟನೆಗೊಂಡಿತು.…

ಬೆಳಾಲು : ಬೆಳಾಲು ಗ್ರಾಮ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಳೆ ಜುಲೈ 24 ರಂದು ಆಟಿ ಅಮಾವಾಸ್ಯೆ ಪ್ರಯುಕ್ತ ಮಹಾ ಪೂಜೆ ಮತ್ತು ತೀರ್ಥ ಸ್ನಾನ – ನ್ಯೂಸ್ ಫೋಕಸ್

ಬೆಳಾಲು : ಬೆಳಾಲು ಗ್ರಾಮ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ನಾಳೆ ಜುಲೈ 24 ಗುರುವಾರ ಬೆಳಗ್ಗೆ 7.30 ರಿಂದ 9.00 ರ ತನಕ ಮತ್ತು ಮಧ್ಯಾಹ್ನ 12.30ರ ನಂತರ ತೀರ್ಥಸ್ನಾನ, ಬೆಳಗ್ಗೆ ಹಾಗೂ ಮಧ್ಯಾಹ್ನ…

ಬಂದಾರು : ಬಂದಾರು ಗ್ರಾಮ ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನಾಳೆ ಜುಲೈ 24 ರಂದು ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ಮತ್ತು ತೀರ್ಥ ಸ್ನಾನ- ನ್ಯೂಸ್ ಫೋಕಸ್

ಬಂದಾರು : ಬಂದಾರು ಗ್ರಾಮ ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ನಾಳೆ ಜುಲೈ 24 ಗುರುವಾರ ಬೆಳಗ್ಗೆ 7.30 ರಿಂದ ಮಧ್ಯಾಹ್ನ 12.00ರ ವರೆಗೆ ವಿಶೇಷ ಪೂಜೆ ಮತ್ತು ತೀರ್ಥ ಸ್ನಾನ ನಡೆಯಲಿದೆ. ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ…

ಕಾಣಿಯೂರು ರಿಕ್ಷಾ ಚಾಲಕ ಮಾಲಕರ ಸಂಘದಿಂದ ಬಿ.ಎಮ್.ಎಸ್ ಸ್ಥಾಪನಾ ದಿನಾಚರಣೆ – ನ್ಯೂಸ್ ಫೋಕಸ್

ಕಾಣಿಯೂರು ರಿಕ್ಷಾ ಚಾಲಕ ಮಾಲಕರ ಸಂಘದಿಂದ ಬಿ.ಎಮ್.ಎಸ್ ಸ್ಥಾಪನಾ ದಿನಾಚರಣೆ ಕಣ್ವರ್ಷಿ ಆಟೋ ರಿಕ್ಷಾ ಚಾಲಕ ಮಾಲಕರ ಸಂಘ ಬಿ.ಎಮ್.ಎಸ್ (ರಿ )ಕಾಣಿಯೂರು ಇದರ ವತಿಯಿಂದ 70ನೇ ವರ್ಷದ ಬಿ.ಎಮ್.ಎಸ್‌ ಸ್ಥಾಪನಾ ದಿನಾಚರಣೆಯ ಕಾರ್ಯಕ್ರಮವನ್ನು ಸಂಘದ ಗೌರವಾಧ್ಯಕ್ಷರಾದ ಶ್ರೀಯುತ ಗಣೇಶ್ ಕೆ.ಎಸ್‌…

ಪುತ್ತೂರು ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಅಸಭ್ಯ ವರ್ತನೆ, ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು – ನ್ಯೂಸ್ ಫೋಕಸ್

ಪುತ್ತೂರು: ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಬಸ್ ನಲ್ಲಿ ವಿದ್ಯಾರ್ಥಿನಿ ಜೊತೆ ಓರ್ವ ಅನುಚಿತವಾಗಿ ವರ್ತಿಸಿದ ಘಟನೆ ಜು. 22 ರಂದು ನಡೆದಿದೆ. ಪುತ್ತೂರಿನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಸಾರ್ವಜನಿಕರ ಸಹಕಾರದಿಂದ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಪ್ರಕರಣ ಪುತ್ತೂರು ಮಹಿಳಾ ಪೊಲೀಸ್‌…

ಕನ್ನಡ ಭವನ ರೂವಾರಿ ಡಾ. ವಾಮನ್ ರಾವ್ ಬೇಕಲ್ ಸಂದ್ಯಾ ರಾಣಿ ಟೀಚರ್ ಗೆ ಕೋಲಾರದಲ್ಲಿ ಗೌರವ ಅರ್ಪಣೆ, ಸನ್ಮಾನ.

ಕೋಲಾರದ ಪ್ರತ್ರಿಕಾಭವನದಲ್ಲಿ ಬಾಗಲಕೋಟ ಮೇಘಮೈತ್ರಿ ಸಾಹಿತ್ಯ ಸಂಘ ಕಮತಗಿ, ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.)ಕಾಸರಗೋಡು, ಹಾಗೂ ಕನ್ನಡ ಭವನ ಕೋಲಾರ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ನಡೆದ “ಗಡಿನಾಡು ಸಾಹಿತ್ಯ ಸಮ್ಮೇಳನ 2025.ನಡೆಯಿತು. ಕರ್ನಾಟಕ ಸರಕಾರದ…

ಶ್ರೀ ನಿಜಸುಖಿ ಶಿವಶರಣ ಹಡಪದ ಅಪ್ಪಣ್ಣನವರ 891ನೇ ಜಯಂತ್ಯೋತ್ಸವದ ಸಭಾ ಕಾರ್ಯಕ್ರಮ – ನ್ಯೂಸ್ ಫೋಕಸ್

ಶ್ರೀ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘ (ರಿ.) ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆ ಇವರ ನೇತೃತ್ವದಲ್ಲಿ ನಡೆದ ಶ್ರೀ ನಿಜಸುಖಿ ಶಿವಶರಣ ಹಡಪದ ಅಪ್ಪಣ್ಣನವರ 891ನೇ ಜಯಂತ್ಯೋತ್ಸವದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕರಾದ…

ಕನ್ನಡ ಭವನ ರೂವಾರಿಗಳಿಗೆ ಕರ್ನಾಟಕ ಸರ್ಕಾರ ಗಡಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಡಾ. ಸಿ ಸೋಮಶೇಖರ್ ಗೌರವ ಸನ್ಮಾನ – ನ್ಯೂಸ್

ಕರ್ನಾಟಕ ಸರಕಾರ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರೂ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷರೂ ಆದ ಡಾ. ಸಿ. ಸೋಮಶೇಖರ್ ಅವರು ಕಾಸರಗೋಡು ಕನ್ನಡ ಭವನ ಗ್ರಂಥಾಲಯ ದ ರೂವಾರಿಗಳಾದ ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ…

ಕಡಬ: ಆರೋಗ್ಶ ಸುಧಾರಣೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯಿಂದ 25,000 ಸಹಾಯಧನ ವಿತರಣೆ- ನ್ಯೂಸ್ ಫೋಕಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಬಲ್ಯ ಗ್ರಾಮದ ಸನ್ನಿಧಿ ಪ್ರಗತಿಬಂಧು ತಂಡದ ಸದಸ್ಯರಾದ ಯಾದವ ರವರಿಗೆ ಕ್ರಿಟಿಕಲ್ ಇನ್ಲೇಸ್ ಯೋಜನೆಯಡಿಯಲ್ಲಿ ರೂ 25,000 ಸಹಾಯಧನವನ್ನು ಆರೋಗ್ಯ ಸುಧಾರಣೆಗಾಗಿ ವಿತರಿಸಿ ಸಾಂತ್ವನ ತಿಳಿಸಲಾಯಿತು. ಬಲ್ಯ ಗ್ರಾಮದ ಯಾದವರವರು ಕೆಲಸ…

ಸರಕಾರಿ ಶಾಲೆಯಲ್ಲಿ ಬಿಸಿಯೂಟ ಸವಿದ ಶಾಸಕ ಅಶೋಕ್ ರೈ – ನ್ಯೂಸ್ ಫೋಕಸ್

ಬಿಸಿಯೂಟದ ಬಗ್ಗೆ ಪರಿಶೀಲನೆ ಮಾಡುವುದು ನನ್ನ ಕರ್ತವ್ಯ ಎಂದ ಶಾಸಕರು ಪುತ್ತೂರು: ಮಂಗಳವಾರ ಮಧ್ಯಾಹ್ನ ದಿಡೀರನೆ ಪುತ್ತರು ನಗರದ ಹೊರವಲಯದ ಪರ್ಲಡ್ಕ ಸರಕಾರಿ ಹಿ ಪ್ರಾ ಶಾಲೆಗೆ ತೆರಳಿದ ಶಾಸಕರು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಬಿಸಿಯೂಟವನ್ನು ಪರಿಶೀಲನೆ ನಡೆಸಿ ಮಕ್ಕಳ ಜೊತೆ…

ಅ.20 ರಂದು ರೈ ಚಾರಿಟೇಬಲ್ ಟ್ರಸ್ಟ್‌ನಿಂದ ಸಾಮೂಹಿಕ ದೀಪಾವಳಿ ಆಚರಣೆ

ಈ ಬಾರಿ ಒಂದು ಲಕ್ಷ ಮಂದಿಗೆ ವಸ್ತ್ರದೊಂದಿಗೆ ಗಿಫ್ಟ್ ವಿತರಣೆ: ಶಾಸಕ ಅಶೋಕ್ ರೈ ಪುತ್ತೂರು: ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ನಡೆಯುವ ೧೩ ನೇ ವರ್ಷದ ಸಾಮೂಹಿಕ ದೀಪಾವಳಿ ಕಾರ್ಯಕ್ರಮವು ಅಕ್ಟೋಬರ್ 20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದ್ದು…