Month: October 2025

ಗ್ರಾಮ ಸಭೆಗೆ ವಿವಿಧ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಲು ಉಭಯ ಜಿಲ್ಲೆಗಳ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಯವರಿಗೆ ಪತ್ರ ಬರೆದ ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

ಮಂಗಳೂರು: ಗ್ರಾಮ ಪಂಚಾಯತಿಗಳು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ ಮತ್ತು ಗ್ರಾಮಸಭೆಯ ನಿಯಮಗಳಂತೆ ಗ್ರಾಮಸಭೆಗಳನ್ನು ಆಯೋಜಿಸ ಬೇಕಾಗಿರುತ್ತದೆ. ಗ್ರಾಮ ಸಭೆಯು ಸ್ಥಳೀಯ ಸ್ವಯಂ ಆಡಳಿತದ ಮೂಲ ಘಟಕವಾಗಿದ್ದು, ಗ್ರಾಮ ಪಂಚಾಯತಿಯಲ್ಲಿ ಅನುಷ್ಠಾನಗೊಳ್ಳುವ ಎಲ್ಲಾ ರೀತಿಯ ಆರ್ಥಿಕ ಸಾಮಾಜಿಕ…

ಸುಹಾಸ್ ಶೆಟ್ಟಿ ಹತ್ಯೆ ತನಿಖೆ. ಚಾರ್ಜ್ ಶೀಟ್ ಸಲ್ಲಿಕೆ – ನಿಷೇದಿತ ಪಿ ಎಫ್ ಐ ಕೈವಾಡ ಬಯಲು – ನ್ಯೂಸ್ ಫೋಕಸ್

ಮಂಗಳೂರು : ಹಿ೦ದೂ ಕಾರ್ಯಕರ್ತ, ರೌಡಿ ಶೀಟರ್‌ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ. ಈ ಚಾರ್ಜ್‌ಶೀಟ್‌ನಲ್ಲಿ ಸ್ಪೋಟಕ ಅಂಶಗಳನ್ನುಎನ್‌ಐಎ ಉಲ್ಲೇಖಿಸಿದ್ದು ಪ್ರಮುಖವಾಗಿ ಹಿಂದೂ ಮುಖಂಡ ಸುಹಾಸ್‌ ಶೆಟ್ಟಿ ಹತ್ಯೆ…

ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ – ನ್ಯೂಸ್ ಫೋಕಸ್

ಬೆಳ್ತಂಗಡಿ : ಮೊಗ್ರು ಗ್ರಾಮದ ಮುಗೇರಡ್ಕ ನೇತ್ರಾವದಿಗೆ ಸೇತುವೆ ಕಾಮಗಾರಿ ಭರದಿಂದ ಸಾಗುತಿದ್ದು ಇದರ ಪಕ್ಕದ ಮರಳಿನ ದಿಬ್ಬದಲ್ಲಿ ವಿಶ್ರಾಂತಿ ಪಡೆದ ರೀತಿಯಲ್ಲಿ ಅಕ್ಟೋಬರ್ 30 ರಂದು ಸಂಜೆ ಮೊಸಳೆ ಕಂಡು ಬಂದಿರುವ ಬಗ್ಗೆ ವರದಿಯಾಗಿದೆ. ಸೇತುವೆ ಕಾಮಗಾರಿಯಲ್ಲಿ ತೊಡಗಿರುವ ಕಾರ್ಮಿಕರು…

ಬಿ ಸಿ ರೋಡ್ : ಆಂಬುಲೆನ್ಸ್ ಸಂಚಾರಕ್ಕೆ ಅಡ್ಡಿ ಪಡಿಸಿದ ಹಿನ್ನೆಲೆ, ಪುತ್ತೂರಿನ ವ್ಯಕ್ತಿ ವಶಕ್ಕೆ – ನ್ಯೂಸ್ ಫೋಕಸ್

ದಿನಾಂಕ 30.10.2025 ರಂದು ಬಿಸಿಲೆ ಘಾಟ್‌ ಘಾಟ್‌ನಲ್ಲಿ ಅಪಘಾತದ ಗಾಯಾಳುಗಳನ್ನು ಪುತ್ತೂರುಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದ ಸಮಯ ಅಲ್ಲಿನ |ವೈದ್ಯರು ತುರ್ತು ಚಿಕಿತ್ಸೆ ನೀಡಿ ಗಂಭೀರ ಗಾಯಾಳುವನ್ನುಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಅಂಬ್ಯುಲೆನ್ಸ್‌ ನಲ್ಲಿ ಪುತ್ತೂರಿನಿಂದ ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದ ಸಮಯ…

ಉಪ್ಪಿನಂಗಡಿಯಲ್ಲಿ ಅಕ್ರಮ ಗೋಹತ್ಯೆ ಆರೋಪಿಗಳನ್ನು ಬಂಧಿಸಲು ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಗ್ರಹ – ನ್ಯೂಸ್ ಫೋಕಸ್

ಉಪ್ಪಿನಂಗಡಿಯ ಕಂಗಿನಾರುಬೆಟ್ಟು ಪರಿಸರದಲ್ಲಿ ಗೋವುಗಳನ್ನು ಹತ್ಯೆ ಮಾಡಿ ತ್ಯಾಜ್ಯವನ್ನು ಬ್ರಿಜ್ ಬಿಳಿ ಎಸೆದಿರುವ ಕೃತ್ಯ ನಡೆದಿದ್ದು ತಕ್ಷಣ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಉಪ್ಪಿನಂಗಡಿ ಆಗ್ರಹಿಸಿದೆ. ಉಪ್ಪಿನಂಗಡಿ ಠಾಣಾಧಿಕಾರಿಗಳಿಗೆ ಸೂಕ್ತ ಕಾನೂನು ಕ್ರಮ…

ಸುಬ್ರಹ್ಮಣ್ಯಕ್ಕೆ ಬರುತಿದ್ದ ಮದುವೆ ವಾಹನ ಪಲ್ಟಿ,. 22ಕ್ಕೂ ಅಧಿಕ ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲು – ನ್ಯೂಸ್ ಫೋಕಸ್

ಬಿಸಿಲೆ: ಕುಕ್ಕೆ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದ ಸಭಾಭವನದಲ್ಲಿ ಮದುವೆಗೆ ಆಗಮಿಸುತ್ತಿದ್ದ ಮದುವೆಯ ವಾಹನವೊಂದು ಬಿಸಿಲೆ ತಿರುವಿನಲ್ಲಿ ವಾಹನ ಪಲ್ಟಿಯಾಗಿ ವ್ಯಾನ್‌ನಲ್ಲಿದ್ದವರಿಗೆ ಗಂಭೀರಗಾಯವಾದ ಘಟನೆ ನಡೆದಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದಲ್ಲಿ ಕೂಡುರಸ್ತೆ ವನಗೂರುನ ಯುವಕ ಹಾಗೂ ಏನೆಕಲ್ಲಿನ ವಧುವಿನೊಂದಿಗೆ ಇಂದು…

ಅಕಾಲಿಕ ಮಳೆಯಿಂದ ಮೀನುಗಾರಿಕೆ ವಹಿವಾಟು ಸ್ಥಗಿತ: ಮಾರುಕಟ್ಟೆಯಲ್ಲಿ ಮೀನುಗಳಿಗೆ ಬರ, ಇದ್ದ ಮೀನಿನ ಬೆಲೆಯೂ ಹೆಚ್ಚಳ – ನ್ಯೂಸ್ ಫೋಕಸ್

ಮಲ್ಪೆ: ಈ ವರ್ಷದ ಮಳೆಗಾಲ ಇನ್ನೂ ನಿಂತಿಲ್ಲ. ಅಕಾಲಿಕ ಮಳೆಯು ಮೀನುಗಾರಿಕೆ ಮತ್ತು ಕೃಷಿ ಕಾರ್ಯಕ್ಕೆ ಸಾಕಷ್ಟು ತೊಂದರೆ ಉಂಟುಮಾಡಿದೆ. ಚಂಡಮಾರುತದಿಂದಾಗಿ ಕಳೆದ ಐದಾರು ದಿನಗಳಿಂದ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದ ಸಮುದ್ರಗಳಲ್ಲಿ ಬಲವಾದ ಗಾಳಿ…

ಪುತ್ತೂರು: ರೈಲಿನ ಶೌಚಾಲಯದಲ್ಲಿ ಅಡಗಿ ಕುಳಿತಿದ್ದ ಮಾನಸಿಕ ಅಸ್ವಸ್ತ ವ್ಯಕ್ತಿ ಪೊಲೀಸ್ ವಶಕ್ಕೆ – ನ್ಯೂಸ್ ಫೋಕಸ್

ಪುತ್ತೂರು: ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯ ನಡುವಿನ ರೈಲಿಗೆ ಹತ್ತಿ ಶೌಚಾಲಯದಲ್ಲಿ ಅವಿತಿದ್ದ ವ್ಯಕ್ತಿಯನ್ನು ಸಾರ್ವಜನಿಕರ ಸಹಕಾರದಿಂದ ಹಿಡಿದು ಪುತ್ತೂರು ಆರ್‌ಪಿಎಫ್ ಪೊಲೀಸರ ವಶಕ್ಕೆ ನೀಡಿದ್ದಾರೆ. ಮಂಗಳೂರು, ಬಿ.ಸಿ ರೋಡ್ ನಿಲ್ದಾಣಗಳಲ್ಲಿ ಪೊಲೀಸರು ಈತನನ್ನು ಹಿಡಿಯಲು ಯತ್ನಿಸಿದರೂ ಈತ ಶೌಚಾಲಯದ ಒಳಗಿನಿಂದ ಲಾಕ್…

ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ – ನ್ಯೂಸ್ ಫೋಕಸ್

ಬೆಳ್ತಂಗಡಿ :(ಅ.29) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನಡೆದ 6ನೇ ವರ್ಷದ ದೋಸೆಹಬ್ಬ ಕಾರ್ಯಕ್ರಮದಲ್ಲಿ ಪ್ರದರ್ಶನ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಸರ್ಕಾರವು ತಡೆಗೊಳಿಸಿದ ತುಳು ಸಾಮಾಜಿಕ ನೀತಿಬೋಧಕ ನಾಟಕ ಜೈ ಭಜರಂಗ ಬಲಿ ನಾಟಕ ಮತ್ತೊಮ್ಮೆ ಪ್ರದರ್ಶನಗೊಳ್ಳಲಿದೆ.…

ಪುತ್ತೂರು: ಬಸ್ ನಲ್ಲಿ ಮಹಿಳೆಯ ಚಿನ್ನದ ಸರ ಕಳ್ಳತನ: ಪ್ರಕರಣ ದಾಖಲು – ನ್ಯೂಸ್ ಫೋಕಸ್

ಕಡಬ ತಾಲೂಕಿನ ಕಾಣಿಯೂರಿನ ಮಹಿಳೆಯೊಬ್ಬರ ಕತ್ತಿನಲ್ಲಿದ್ದ ರೂ 2 ಲಕ್ಷ ಮೌಲ್ಯದ ಚಿನ್ನದ ಸರವನ್ನು ಪುತ್ತೂರು-ಕಾಣಿಯೂರು-ಬಾಳುಗೋಡು ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಕಳ್ಳರು ತೆಗೆದಿರುವ ಘಟನೆ ಅ27 ರಂದು ನಡೆದಿದೆ. ಮಹಿಳೆ ಮತ್ತು ಅವರ ಸಹೋದರಿಯರು ಅಕ್ಟೋಬರ್ 27 ರಂದು ಸಂಜೆ 4.17 ಕ್ಕೆ…

ಪುತ್ತೂರು : ನಕಲಿ ಚಿನ್ನಾಭರಣ ಅಡವಿಟ್ಟು ಪಡೀಲಿನಲ್ಲಿರುವ ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ವಂಚನೆ, ದೂರು ದಾಖಲು- ನ್ಯೂಸ್ ಫೋಕಸ್

ಪುತ್ತೂರು: ಪುತ್ತೂರು ಮೂರ್ತೆದಾರರ ಸೇವಾ ಸಹಕಾರಿಸಂಘ (ನಿ) ಪಡೀಲು ಇಲ್ಲಿ ನಕಲಿ ಚಿನ್ನಾಭರಣಗಳನ್ನುಅಡಮಾನ ಇಟ್ಟು ಸಾಲ ಪಡೆದ ಪ್ರಕರಣ ಪುತ್ತೂರುನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ. ಈ ಕುರಿತುಪುತ್ತೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ(ನಿ) ಪಡೀಲು ಶಾಖೆಯ ಕಾರ್ಯನಿರ್ವಹಣಾಧಿಕಾರಿಶ್ರೀಮತಿ ಸವಿತಾ ಎಂ ಅವರು…

ಬಂಟ್ವಾಳ : ಪಾಣೆಮಂಗಳೂರು ನೇತ್ರಾವತಿ ಹಳೆ ಸೇತುವೆ ಬಳಿ ರಿಕ್ಷಾ ನಿಲ್ಲಿಸಿ ಚಾಲಕ ನಾಪತ್ತೆ – ನ್ಯೂಸ್ ಫೋಕಸ್

ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಮಾರ್ನಬೈಲು ನಿವಾಸಿ ಪ್ರೀತಂ ಲೋಖೋ ಎಂಬವರುಕಾಣೆಯಾಗಿರುವ ವ್ಯಕ್ತಿಯಾಗಿದ್ದಾರೆ. ಬೆಳಿಗ್ಗೆ ಸುಮಾರು 8ಗಂಟೆ ವೇಳೆಗೆ ತನ್ನ ಬ್ಯಾಟರಿ ಚಾಲಿತ ರಿಕ್ಷಾವನ್ನುಪಾಣೆಮಂಗಳೂರು ಹಳೆಯ ಸೇವೆಯಲ್ಲಿ…

ಬಂಟ್ವಾಳ: ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ,. ಪುತ್ತೂರಿನ ಯುವಕ ಮೃತ್ಯು – ನ್ಯೂಸ್ ಫೋಕಸ್

ಪಾಣೆಮಂಗಳೂರು ಫ್ಲೈಓವರ್ ನಲ್ಲಿ ಸ್ವಿಫ್ಟ್ ಕಾರೊಂದು ಡಿಕ್ಕಿ ಹೊಡೆದು ಪಲ್ಟಿಯಾಗಿ ಗಂಭೀರ ಗಾಯಗೊಂಡು ಯುವಕ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಪುತ್ತೂರು ಕುದ್ಮಾರು ನಿವಾಸಿ ಕಾರ್ತಿಕ್ (24) ಎಂದು ಗುರುತಿಸಲಾಗಿದೆ. ಮೂವರು ಪ್ರಯಾಣಿಕರು ಪ್ರಯಾಣಿಸುತಿದ್ದ ಕಾರು ಪಾಣೆಮಂಗಳೂರು ಫ್ಲೈಓವರ್ ಬಳಿ ಚಾಲಕನ…

ಪುತ್ತೂರು : ಕೆಮ್ಮಾಯಿ ಪಂಜಿಗ, ಅನಡ್ಕ, ಪುರುಷರಕಟ್ಟೆ ಸಂಪರ್ಕ ರಸ್ತೆಯನ್ನು ಗ್ರಾಮ ಸಡಕ್ ನಲ್ಲಿ ಅಭಿವೃದ್ಧಿ ಪಡಿಸಲು ಸಂಸದರಲ್ಲಿ ಮನವಿ ಸಲ್ಲಿಸಿದ ಬಿ ಜೆ ಪಿ ಕಾರ್ಯಕರ್ತರು – ನ್ಯೂಸ್ ಫೋಕಸ್

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿತಾರೆಕೆರೆಯಿಂದ ಶಾಂತಿಗೋಡು ಗ್ರಾಮದ ಪಂಜಿಗಸಂಪರ್ಕ ರಸ್ತೆಯನ್ನು ಗ್ರಾಮ ಸಡಕ್‌ ಯೋಜನೆ ಯಡಿಅಭಿವೃದ್ಧಿ ಪಡಿಸಲು ಅನುದಾನ ಒದಗಿಸುವಂತೆ ಮನವಿಮಾಡಲಾಯಿತು. ಪುತ್ತೂರು ತಾಲೂಕು ಬನ್ನೂರು ಗ್ರಾಮ ಪಂಚಾಯಿತಿವ್ಯಾಪ್ತಿಯ ಚಿಕ್ಕಮುಡ್ನೂರು ಗ್ರಾಮದ ಪಂಜಿಗ ಎಂಬಪ್ರದೇಶದ ವ್ಯಾಪ್ತಿಯಲ್ಲಿ ಸುಮಾರು 100 ಕುಟು೦ಬಗಳುವಾಸ್ತವವಿದ್ದರೂ ರಸ್ತೆ…

ಬೆಳ್ಳಾರೆ : ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ, ಆರೋಪಿಯ ಬಂಧನ – ನ್ಯೂಸ್ ಫೋಕಸ್

ಬೆಳ್ಳಾರೆ : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಆರೋಪಿಯನ್ನು ಬೆಳ್ಳಾರೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಗಿರಿಧರ ರೈ ಎಂದು ಗುರುತಿಸಲಾಗಿದೆ. ಅ. 26 ರಂದು ಮದ್ಯಾಹ್ನ 2 ಗಂಟೆ ಸುಮಾರಿಗೆ ಮುರುಳ್ಯ ಗ್ರಾಮದ ನಿಂತಿಕಲ್ಲು ಜಂಕ್ಷನಲ್ಲಿ…

ಗೋಮಾಂಸ ಮಾಡುತ್ತಿದ್ದ ಶೆಡ್ ಗೆ ಪೊಲೀಸ್ ರೇಡ್! ಇಬ್ಬರು ಅರೆಸ್ಟ್ – ನ್ಯೂಸ್ ಫೋಕಸ್

ಬೆಳ್ತಂಗಡಿ: ದನಗಳನ್ನು ಕಳವು ಮಾಡಿಕೊಂಡು ಬಂದು ಗೋಮಾಂಸ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ, ದನದ ಮಾಂಸ ಮತ್ತು ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ನಿವಾಸಿ…

ಕರ್ನಾಟಕ ವಿಧಾನ ಪರಿಷತ್ತಿನ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿಯ ಅನುದಾನದಲ್ಲಿ ನಿರ್ಮಿಸಲಾಗಿರುವ ರಿಕ್ಷಾ ತಂಗುದಾಣವನ್ನು ಮತ್ತು ಕೇಪು ಉಳ್ಳಾಲ್ಲಿ ದೇವಾಸ್ಥಾನ ರಸ್ತೆಗೆ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರ ಅನುದಾನ ರೂ 5ಲಕ್ಷದಲ್ಲಿ ನಿರ್ಮಾಣವಾಗಿರುವ ಕಾಂಕ್ರೀಟ್ ರಸ್ತೆಯ ಉದ್ಘಾಟನೆ – ನ್ಯೂಸ್ ಫೋಕಸ್

ಕೇಪು ಗ್ರಾಮದ ನೀರ್ಕಜೆಯಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿಯ ಅನುದಾನದಲ್ಲಿ ನಿರ್ಮಿಸಲಾಗಿರುವ ರಿಕ್ಷಾ ತಂಗುದಾಣವನ್ನು ಮತ್ತು ಕೇಪು ಉಳ್ಳಾಲ್ಲಿ ದೇವಾಸ್ಥಾನ ರಸ್ತೆಗೆ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರ ಅನುದಾನ ರೂ 5ಲಕ್ಷದಲ್ಲಿ ನಿರ್ಮಾಣವಾಗಿರುವ…

ಮರಕ್ಕೆ ಕಟ್ಟಿ, ವಿವಸ್ತ್ರಗೊಳಿಸಿ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನ – ಸ್ಥಳೀಯರು ಬರುತ್ತಿದ್ದಂತೆ ಬಾಯಿಗೆ ಮಣ್ಣಾಕಿ ಕಾಮುಕರು ಪರಾರಿ – ನ್ಯೂಸ್ ಫೋಕಸ್

ಚಿಕ್ಕಮಗಳೂರು: ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕಿಯನ್ನು ಮರಕ್ಕೆ ಕಟ್ಟಿ ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕೊಗ್ರೆ ಗ್ರಾಮದಲ್ಲಿ ನಡೆದಿದೆ. ಸಂತ್ರಸ್ತ ಯುವತಿ ಬಸರೀಕಟ್ಟೆ ಗ್ರಾಮದ ಶಾಲೆಯೊಂದರಲ್ಲಿ ಅತಿಥಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ನಿತ್ಯ ಚಿಕ್ಕಮಗಳೂರು ಜಿಲ್ಲೆಯ…

ಮಾಣಿ : ರಸ್ತೆ ಬದಿ ಗುಂಡಿಗೆ ಸಿಲುಕಿದ ಪಿಕಪ್, – ನ್ಯೂಸ್ ಫೋಕಸ್

ಮಾಣಿ: ಮಾಣಿ ಪುತ್ತೂರು ಹೆದ್ದಾರಿಯಲ್ಲಿ ಪಿಕಪ್ ವಾಹನವೊಂದು ಗುಂಡಿಯಲ್ಲಿ ಸಿಲುಕಿಕೊಂಡು ರಸ್ತೆ ಸಂಚಾರಕ್ಕೆ ಅಡಚಣೆಯಾದ ಘಟನೆ ಮಾಣಿ ಜಂಕ್ಷನ್ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಪಿಕಪ್ ಸವಾರ ಮುಂಭಾಗದ ವಾಹನಕ್ಕೆ ಸೈಡ್ ಕೊಡುವ ಸಂದರ್ಭ ಈ ಘಟನೆ ನಡೆದಿದೆ.

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು – ನ್ಯೂಸ್ ಫೋಕಸ್

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿ ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ಪುತ್ತೂರು ತಾಲೂಕಿನ ದರ್ಬೆ ಎಂಬಲ್ಲಿ ನಡೆದಿದೆ. ಘಟನೆಯ ಪರಿಣಾಮ ಕಾರಿನ ಮುಂಭಾಗ ಹನಿಯಾಗಿದ್ದು, ವಿದ್ಯುತ್ ಕಂಬ ಮುರಿದು ಬಿದ್ದಿದೆ. ಪ್ರಯಾಣಿಕರು ಅಪಾಯದಿಂದ ಪಾರಗಿದ್ದಾರೆ.

ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆಯಲ್ಲಿ ಶಾಸಕರಾದ ಹರೀಶ್ ಪೂಂಜ ಭಾಗಿ – ನ್ಯೂಸ್ ಫೋಕಸ್

ಬಾರ್ಯ : (ಅ. 27) ಬಾರ್ಯ ಕೃಷಿಪತ್ತಿನ ಸಹಕಾರಿ ಸಂಘ(ನಿ.) ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆ ನವೆಂಬರ್ 05 ನಡೆಯಲಿದೆ. ಆ ಪ್ರಯುಕ್ತ ಕಾರ್ಯಕರ್ತರ ಪೂರ್ವಭಾವಿ ಕಾರ್ಯಕರ್ತರ ಸಭೆಯಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು…

ಸ್ಕೂಟರ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದ ಕಾರ್! ಶಿರ್ವ ಠಾಣೆಯ ಎಎಸ್ಸೈ ಪುತ್ರಿ ಮೃತ್ಯು – ನ್ಯೂಸ್ ಫೋಕಸ್

ಉಡುಪಿ : ಉಡುಪಿ ನಿಟ್ಟೂರು ಕೆಎಸ್‌ಆರ್‌ಟಿಸಿ ಡಿಪ್ಪೋ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅ.26ರಂದು ರಾತ್ರಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸಹ ಸವಾರೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಶಿರ್ವ ಪೊಲೀಸ್ ಠಾಣಾ ಎಎಸ್ಸೈ ಸುದೇಶ್ ಶೆಟ್ಟಿ ಅವರ ಮಗಳು…

ರಾಜ್ಯದ ಪೊಲೀಸರಿಗೆ ಇವತ್ತಿಂದ ಪಿ-ಕ್ಯಾಪ್ ಭಾಗ್ಯ; ಹಳೆಯ ಸ್ಲೋಚ್ ಹ್ಯಾಟ್‌ಗಳಿಗೆ ಗುಡ್ ಬೈ – ನ್ಯೂಸ್ ಫೋಕಸ್

ಬೆಂಗಳೂರು: ರಾಜ್ಯದ ಪೊಲೀಸ್‌ ಕಾನ್‌ಸ್ಟೆಬಲ್‌ ಹಾಗೂ ಹೆಡ್‌ ಕಾನ್‌ಸ್ಟೆಬಲ್‌ಗಳು ಧರಿಸುತ್ತಿದ್ದ ‘ಸ್ಲೋಚ್ ಹ್ಯಾಟ್’ ಬದಲಿಗೆ ‘ಪಿ-ಕ್ಯಾಪ್‌’ಗಳನ್ನು (P-Cap) ವಿತರಣೆ ಮಾಡಲಾಗುತ್ತಿದೆ. ಹೊಸ ಟೋಪಿಗಳು ಇಂದಿನಿಂದಲೇ ಪೊಲೀಸರ ಕೈಸೇರಲಿವೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಂಗಳವಾರ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ…

ಕಾಂಗ್ರೆಸ್‌ನ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗವಾಗಿ ಡಾ. ಕಲ್ಲಡ್ಕ ಪ್ರಭಾಕರ ಭಟ್‌ ಮೇಲೆ ಕೇಸ್‌: ಸಂಸದ ಕ್ಯಾ. ಚೌಟ ಆಕ್ರೋಶ – ನ್ಯೂಸ್ ಫೋಕಸ್

ಮಂಗಳೂರು: ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರು, ಹಿಂದುತ್ವದ ಪ್ರಬಲ ಧ್ವನಿ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಮೇಲೆ ರಾಜಕೀಯ ಪ್ರೇರಿತ ಮೊಕದ್ದಮೆ ಹೂಡಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ…

ಪ್ರಚೋದನಕಾರಿ ಭಾಷಣ ಆರೋಪ: RSS ಪ್ರಮುಖ ಕಲ್ಲಡ್ಕ ಪ್ರಭಾಕರ್​ ಭಟ್​ಗೆ ಕೋರ್ಟ್​ ರಿಲೀಫ್​ – ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಉಪ್ಪಳಿಗೆಯಲ್ಲಿ ಅ.20ರಂದು ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಆರೋಪ ಸಂಬಂಧ ಆರ್​ಎಸ್ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ FIR ದಾಖಲಾಗಿತ್ತು. ಈ ಬಗ್ಗೆ ಪುತ್ತೂರಿನ 6ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಮಹತ್ವದ ಆದೇಶ…

ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಬೆಳಾಲು ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನಡೆಯುವ 15 ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ – ನ್ಯೂಸ್ ಫೋಕಸ್

ದಿನಾಂಕ 26: ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಬೆಳಾಲು ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನಡೆಯುವ 15 ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟವನ್ನು ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇದರ ವ್ಯವಸ್ಥಾಪನ ಸಮಿತಿಯ ಗೌರವ ಸಲಹೆಗಾರರಾದ ಶ್ರೀ ಉದಿತ್ ಕುಮಾರ್…

ಉಪ್ಪಿನಂಗಡಿ ಸವಿ ಇಲೆಕ್ಟ್ರಾನಿಕ್ಸ್ ವಾರ್ಷಿಕೋತ್ಸವದ ಸವಿನೆನಪಿಗಾಗಿ ಆಯೋಜಿಸಲಾದ ಲಕ್ಕಿ ಕೂಪನ್ ಪ್ರಥಮ ಬಹುಮಾನ ವಿತರಣೆ – ನ್ಯೂಸ್ ಫೋಕಸ್

ಉಪ್ಪಿನಂಗಡಿ 🙁 ಅ.27) ಉಪ್ಪಿನಂಗಡಿ ಸವಿ ಇಲೆಕ್ಟ್ರಾನಿಕ್ಸ್ ವಾರ್ಷಿಕೋತ್ಸವದ ಸವಿನೆನಪಿಗಾಗಿ ಆಯೋಜಿಸಲಾದ ಲಕ್ಕಿ ಕೂಪನ್ ಪ್ರಥಮ ಬಹುಮಾನ 5 ಗ್ರಾಂ ಗೋಲ್ಡ್ ವಿಜೇತರಾದ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀಮತಿ ಶಾರದಾ ರಾಜೀವ್ ರೈ ಮುಗೆರೋಡಿ ಇವರಿಗೆ…

ಉರುವಾಲು ಗ್ರಾಮ ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಶ್ರೀ ಕ್ಷೇತ್ರದ ಮೂಲ ಸೌಕರ್ಯ, ಅಭಿವೃದ್ಧಿ ಕಾಮಗಾರಿ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿ -ನ್ಯೂಸ್ ಫೋಕಸ್

ಉರುವಾಲು: (ಅ. 27 ) ಉರುವಾಲು ಗ್ರಾಮ ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಶ್ರೀ ಕ್ಷೇತ್ರದ ಮೂಲ ಸೌಕರ್ಯ, ಅಭಿವೃದ್ಧಿ ಕಾಮಗಾರಿ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿ ಸಲ್ಲಿಸಿ ಸಮಾಲೋಚನೆ…

ಭಾರತದ ಏಕತೆಯನ್ನು ಎತ್ತಿ ಹಿಡಿಯಲಿದೆ ಹನುಮಗಿರಿ ಬ್ರಹ್ಮಕಲಶೋತ್ಸವ – ನ್ಯೂಸ್ ಫೋಕಸ್

2026ರ ಏಪ್ರಿಲ್ 9 ರಿಂದ 12ರ ವರೆಗೆ ನಡೆಯಲಿರುವ ಶ್ರೀಕ್ಷೇತ್ರ ಹನುಮಗಿರಿ ಶ್ರೀ ಕೋದಂಡರಾಮ ಮತ್ತು ಪಂಚಮುಖಿ ಆಂಜನೇಯ ದೇವರ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಸಮಿತಿ ರಚನೆ ಮತ್ತು ಸಮಾಲೋಚನಾ ಸಭೆಯು ಅಕ್ಟೋಬರ್ 26ರಂದು ಹನುಮಗಿರಿಯ ವೈದೇಹಿ ಸಭಾಭವನದಲ್ಲಿ ನಡೆಯಿತು. ಬ್ರಹ್ಮಕಲಶೋತ್ಸವ ಸಮಿತಿಯ…

ಕೊಯ್ಯೂರು ನಿವಾಸಿ ಹೊನ್ನಪ್ಪ ಗೌಡ ಹೃದಯಘಾತದಿಂದ ನಿಧನ – ನ್ಯೂಸ್ ಫೋಕಸ್

ಕೊಯ್ಯೂರು : ಕೊಯ್ಯೂರು ಗ್ರಾಮದ ಮಾವಿನಕಟ್ಟೆ ಪಾರೊಟ್ಟು ನಿವಾಸಿ ಹೊನ್ನಪ್ಪ ಗೌಡ ಅಕ್ಟೋಬರ್ 26 ರಂದು ಹೃದಯಾಘಾತದಿoದ ನಿಧನರಾಗಿದ್ದಾರೆ. ಮೃತರು ಪತ್ನಿ ಸುಂದರಿ, ಹೆಣ್ಣು ಮಕ್ಕಳಾದ ಜಯoತಿ , ರೇಖಾ, ಮಗ ಪ್ರಭಾಕರ, ಹಾಗೂ ಬಂಧುಮಿತ್ರರು, ಕುಟುಂಬಸ್ಥರನ್ನು ಅಗಲಿದ್ದಾರೆ.

ಪುತ್ತೂರಿನ ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಆರೋಪ, ವಿಚಾರಣೆಗೆ ಹಾಜರಾಗಲು ಕಲ್ಲಡ್ಕ ಪ್ರಭಾಕರ ಭಟ್ ಗೆ ನೋಟೀಸ್ – ನ್ಯೂಸ್ ಫೋಕಸ್

ಪುತ್ತೂರು : ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರತಿನಿಧಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಮಾಡಿದ ಭಾಷಣಕ್ಕೆ ಸಂಭಂಧಿಸಿದಂತೆ ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಅ 30 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ…

ಪುತ್ತೂರು: ರೈಲ್ವೆ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ – ನ್ಯೂಸ್ ಫೋಕಸ್

ಪುತ್ತೂರು: ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಶವ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ನಿಲ್ದಾಣದ ಪ್ಲಾಟ್ ಪಾರ್ಮ್ ನಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಸುಮಾರು 65 ವರ್ಷ ಪ್ರಾಯದ ವ್ಯಕ್ತಿಯ ಶವ ಪತ್ತೆಯಾಗಿದೆ. ರೈಲ್ವೇ ಪೊಲೀಸ.ರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ…

ಈರುಳ್ಳಿ ಮೂಟೆಯಲ್ಲಿ ಶ್ರೀಗಂಧ ತುಂಡುಗಳ ಕಳ್ಳಸಾಗಣೆ – 18 ಮೂಟೆಗಳಲ್ಲಿ 750 ಕೆಜಿ ಶ್ರೀಗಂಧ ವಶಕ್ಕೆ – ನ್ಯೂಸ್ ಫೋಕಸ್

ಬೆಂಗಳೂರು: ಪುಷ್ಪ ಸಿನಿಮಾದಲ್ಲಿ ರಕ್ತಚಂದನ ಸ್ಮಗ್ಲಿಂಗ್ ಹೇಗೆಲ್ಲಾ ಮಾಡ್ತಾರೆ ಅಂತಾ ನೋಡಿರುತ್ತೀರಿ. ಇದನ್ನೇ ಪ್ರೇರಣೆಯಾಗಿ ತೆಗೆದುಕೊಂಡು ಖತರ್ನಾಕ್ ಶ್ರೀಗಂಧ ಕಳ್ಳರು ಈರುಳ್ಳಿ ಮೂಟೆಯಲ್ಲಿ ಶ್ರೀಗಂಧ ಸಾಗಿಸಿ ಲಾಕ್ ಆಗಿದ್ದಾರೆ. ಈರುಳ್ಳಿ ಮೂಟೆಗಳನ್ನ ಸಾಗಿಸುತ್ತಿದ್ದ ವ್ಯಾನ್ ಪರಿಶೀಲನೆ ನಡೆಸಿದ ಪೊಲೀಸರೇ ಒಂದು ಕ್ಷಣ…

ಜಾಲ್ಸೂರು: (ಅ. 25 ) ಸುಳ್ಯ ವಲಯ ಮಟ್ಟದ ಕ್ರೀಡಾಕೂಟ 14 ನೇ ವಯೋಮಾನದ ಬಾಲಕರ ವಿಭಾಗದಲ್ಲಿ ಜಾಲ್ಸೂರು ವಿನೋಭನಗರ ವಿವೇಕಾನಂದ ಶಾಲೆಯ ತಂಡ ಸಮಗ್ರ ದ್ವಿತೀಯ ಸ್ಥಾನ ಪ್ರಶಸ್ತಿ – ನ್ಯೂಸ್ ಫೋಕಸ್

ಜಾಲ್ಸೂರು: (ಅ.25)ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಸ್ನೇಹ ವಿದ್ಯಾ ಸಂಸ್ಥೆ ಮತ್ತು ಗ್ರೀನ್ ವ್ಯೂ ವಿದ್ಯಾ ಸಂಸ್ಥೆ ಇದರ ವತಿಯಿಂದ ನಡೆದ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿಭಾಗ ಸುಳ್ಯ…

ಗೆಲುವಿನೊಂದಿಗೆ ಆಸ್ಟ್ರೇಲಿಯಾಕ್ಕೆ ವಿದಾಯ ಹೇಳಿದ ರೋಹಿತ್, ಕೊಹ್ಲಿ – ನ್ಯೂಸ್ ಫೋಕಸ್

ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸ ಮಾಡಿದ್ದ ಭಾರತ ಏಕದಿನ ತಂಡಕ್ಕೆ ಸರಣಿ ಗೆಲ್ಲಲು ಸಾಧ್ಯವಾಗದಿದ್ದರೂ, ಸರಣಿಯ ಕೊನೆಯ ಪಂದ್ಯವನ್ನು ಗೆಲ್ಲುವ ಮೂಲಕ ಪ್ರವಾಸವನ್ನು ಅಂತ್ಯಗೊಳಿಸಿದೆ. ಮೊದಲೆರಡು ಪಂದ್ಯಗಳನ್ನು ಸೋತಿದ್ದ ಟೀಂ ಇಂಡಿಯಾ ಸರಣಿಯನ್ನು ಕಳೆದುಕೊಂಡಿತ್ತು. ಆದರೆ ಕ್ಲೀನ್ ಸ್ವೀಪ್…

ದೀಪಾವಳಿಯ ಬೆಳಕಿನಂತೆ ಬೆಳಗಿದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ – ನ್ಯೂಸ್ ಫೋಕಸ್

‎‎ಬದಿಯಡ್ಕ : ಅ.23 ದೀಪಾವಳಿಯ ಶುಭ ಸಂದರ್ಭದಲ್ಲಿ ಶ್ರೀ ಭಾರತೀ ವಿದ್ಯಾಪೀಠ ಬದಿಯಡ್ಕ ಶಾಲೆಯಲ್ಲಿ ಭಟ್ ಬಯೋ ಟೆಕ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಸಂಸ್ಥೆಯ ಡಾ.ಶಾಮ ಭಟ್ ಇವರ ವತಿಯಿಂದ ಶಿಷ್ಯವೇತನ ವಿತರಣಾ ಕಾರ್ಯಕ್ರಮ ನಡೆಯಿತು.‎‎ಕಳೆದ ಮೂರು ವರ್ಷಗಳಿಂದ ಡಾ.ಶಾಮ…

ಕ್ರಿಪ್ಟೋ ಕರೆನ್ಸಿ ಹೂಡಿಕೆ ನೆಪದಲ್ಲಿ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ – ನ್ಯೂಸ್ ಫೋಕಸ್

ಸುಳ್ಯ: ಆ್ಯಪೊಂದರ ಮೂಲಕ ಪರಿಚಯವಾದ ವ್ಯಕ್ತಿ ತಿಳಿಸಿದಂತೆ ಕ್ರಿಪ್ಟೋ ಕರೆನ್ಸಿ ಇನ್‌ವೆಸ್ಟ್ಮೆಂಟ್ ಆ್ಯಂಡ್ ಟ್ರೇಡಿಂಗ್ ಹೆಸರಲ್ಲಿ ಸುಳ್ಯದ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯದ ಕೆರೆಮೂಲೆಯ 50 ವರ್ಷದ ವ್ಯಕ್ತಿ ವಂಚನೆಗೊಳಗಾದವರು. ಇವರು…

ಶಿರಾಡಿ ಘಾಟ್: 40 ಅಡಿ ಪ್ರಪಾತದ ಹೊಳೆಗೆ ಬಿತ್ತು ನಾಲ್ವರು ಪ್ರಯಾಣಿಸುತ್ತಿದ್ದ ಕಾರು – ನ್ಯೂಸ್ ಫೋಕಸ್

ಸಕಲೇಶಪುರದ ಶಿರಾಡಿ ಘಾಟ್‌ನಲ್ಲಿ, ಚನ್ನಗಿರಿಯ ಕುಟುಂಬವೊಂದು ಪ್ರಯಾಣಿಸುತ್ತಿದ್ದ ಕಾರು 40 ಅಡಿ ಆಳದ ಹೊಳೆಗೆ ಬಿದ್ದಿದೆ. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದ ಈ ಘಟನೆಯಲ್ಲಿ, ಕಾರಿನಲ್ಲಿದ್ದ ನಾಲ್ವರು ಸದಸ್ಯರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್‌ನಲ್ಲಿ ಈ ಘಟನೆ…

ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ (ರಿ.), ವತಿಯಿಂದ ಸನ್ಮಾನ ಕಾರ್ಯಕ್ರಮ – ನ್ಯೂಸ್ ಫೋಕಸ್

ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ (ರಿ.), ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು. ಕೊಳಲಗಿರಿ(ಅ.19): ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಸೇವಾಧಾಮ ಪುನಶ್ಚೇತನ ಕೇಂದ್ರದ ಮೂಲಕ ಪುನಶ್ಚೇತನವನ್ನು ನೀಡುತ್ತಾ ಹಾಗೆ ಆರೋಗ್ಯ ತಪಾಸಣಾ, ರಕ್ತದಾನ ಶಿಬಿರ, ಮಹಿಳಾ…

ಬಿಗ್‌ ಬಾಸ್‌ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲು – ನ್ಯೂಸ್ ಫೋಕಸ್

ಬೆಂಗಳೂರು: ಪರಿಸರ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಮನೆಗೆ ಬೀಗ ಜಡಿದ ಪ್ರಕರಣ ಮಾಸುವ ಮುನ್ನವೇ ಬಿಗ್‌ಬಾಸ್‌ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲಾಗಿದೆ. ಬಿಗ್ ಬಾಸ್ ಮನೆಯಲ್ಲಿ S ಪದ ಬಳಕೆ ಮಾಡಿದಕ್ಕೆ ಅಶ್ವಿನಿಗೌಡ ಮತ್ತು ಆಯೋಜಕರ ವಿರುದ್ಧ ಹೈಕೋರ್ಟ್…

ಆರ್‌ಎಸ್‌ಎಸ್‌ಗೆ ಕಡಿವಾಣ | ಹೊಸ ಬಿಲ್‌ಗೆ ಸರ್ಕಾರದಿಂದ ರೆಡ್‌ ಸಿಗ್ನಲ್‌ – ನ್ಯೂಸ್ ಫೋಕಸ್

ಬೆಂಗಳೂರು: ಆರ್‌ಎಸ್‌ಎಸ್‌ (RSS) ಚಟುವಟಿಕೆಗಳ ನಿಯಂತ್ರಣಕ್ಕೆ ಮುಂದಾಗಿದ್ದ ಸರ್ಕಾರ ಈಗ ಇಟ್ಟ ಹೆಜ್ಜೆಯಿಂದ ಹಿಂದಕ್ಕೆ ಸರಿದಿದೆ. ಹೊಸ ಬಿಲ್‌ಗೆ ಸರ್ಕಾರ ರೆಡ್ ಸಿಗ್ನಲ್ ನೀಡಿದೆ. ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಸಂಬಂಧಿಸಿದಂತೆ ಈಗ ನಾವು ಆದೇಶ ಪ್ರಕಟಿಸಿದ್ದೇವೆ. ಹೊಸ…

ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ – ನ್ಯೂಸ್ ಫೋಕಸ್

ಸೌತಡ್ಕ (ಅ. 23): ಮುಂಗಾರಿನ ಮಳೆಯ ಅಬ್ಬರ ಇಳಿದು ಚುಮುಚುಮು ಚಳಿಗಾಲದ ಆರಂಭದಲ್ಲಿ ಬರುವ ಹಬ್ಬವೇ ದೀಪಾವಳಿ. ಈ ಹಬ್ಬ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಹೊಂದಿದ್ದು ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಅಕ್ಟೋಬರ್ 20 ರಂದು ದೀಪಾವಳಿ ಹಬ್ಬವನ್ನು ಬಹಳ…

ಕೊಡಿಮಾರು: ಹದಿನಾರನೇ ವರ್ಷದ ದೀಪಾವಳಿ ಕ್ರೀಡಾಕೂಟ ಸಮಾರೋಪ ಸಮಾರಂಭ – ನ್ಯೂಸ್ ಫೋಕಸ್

ಬೆಳಕಿನ ಹಬ್ಬ ದೀಪಾವಳಿಯನ್ನು ಊರಿನ ಜನರೆಲ್ಲ ಸಂಘಟಿತರಾಗಿ ಒಟ್ಟಾಗಿ ಆಚರಿಸುವ ಮೂಲಕ ಸಮಾಜದ ಅಭಿವೃದ್ದಿಗೆ ಪೂರಕ ಕಾರ್ಯಕ್ರಮಗಳನ್ನು ನಡೆಸಬೇಕು ಅ ನಿಟ್ಟಿನಲ್ಲಿ ಗೆಳೆಯರ ಬಳಗದ ಕಾರ್ಯಕ್ರಮಗಳು ಶ್ಲಾಘನೀಯ ಎಂದು ಬರೆಪ್ಪಾಡಿ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶೀಯ ಮೊಕ್ತೇಸರಾದ ಶ್ರೀ ಜನೇಶ್ ಭಟ್ ಬರೆಪ್ಪಾಡಿ…

ಇಂದಿನಿಂದ ಸರ್ಕಾರಿ ಶಾಲೆಗಳು ಪುನಾರಂಭ – ನ್ಯೂಸ್ ಫೋಕಸ್

ಬೆಂಗಳೂರು: ದಸರಾ ರಜೆ, ಸಾಮಾಜಿಕ, ಶೈಕ್ಷಣಿಕ ಸರ್ವೆ ರಜೆ ಬಳಿಕ ಇಂದಿನಿಂದ ಸರ್ಕಾರಿ ಶಾಲೆಗಳು ಪುನಾರಂಭಗೊಂಡಿದೆ. ಒಂದು ತಿಂಗಳ ಬಳಿಕ ಮತ್ತೆ ಶಾಲೆಗಳು ಪ್ರಾರಂಭವಾಗಿದೆ. ಸರ್ವೆಗಾಗಿ ಸರ್ಕಾರ ವಿದ್ಯಾರ್ಥಿಗಳಿಗೆ ರಜೆ ವಿಸ್ತರಣೆ ಮಾಡಿ ಶಿಕ್ಷಕರನ್ನ ಸರ್ವೆ ಕಾರ್ಯಕ್ಕೆ ಬಳಸಿಕೊಂಡಿತ್ತು. ಸದ್ಯ ಸರ್ವೆ…

ಆರೋಪಿಯ ಕಾಲಿಗೆ ಫೈರಿಂಗ್ ಮಾಡಿ ಅಕ್ರಮ ಗೋಸಾಗಾಟವನ್ನು ತಡೆದ ಕಾರ್ಯ ನಿಜಕ್ಕೂ ಶ್ಲಾಘನೀಯ – ದಯಾನಂದ ಶೆಟ್ಟಿ ಉಜಿರೆಮಾರ್ – ನ್ಯೂಸ್ ಫೋಕಸ್

ಕರ್ನಾಟಕದಿಂದ ಕೇರಳಕ್ಕೆ ಕಳೆದ ಹಲವು ವರ್ಷಗಳಿಂದ ಅಕ್ರಮವಾಗಿ ಗೋಸಾಗಾಟ ನಡೆಯುತ್ತಿದ್ದು ಅಕ್ರಮ ಗೋಸಾಗಾಟಗಾರರು ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದರು. ಆದರೆ ದೀಪಾವಳಿಯ ಈ ವಿಶೇಷ ದಿನವಾದ ಗೋಪೂಜೆಯ ದಿನದಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಠಾಣಾಧಿಕಾರಿ…

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಮಂಗಲದಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡು..!!

ಪುತ್ತೂರು : ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತಿದ್ದ ವ್ಯಕ್ತಿಯ ಕಾಲಿಗೆ ಪೊಲೀಸರು ಬೆಳ್ಳoಬೆಳಗ್ಗೆ ಗುಂಡು ಹೊಡೆದ ಘಟನೆ ಈಶ್ವರ ಮಂಗಲ ಎಂಬಲ್ಲಿ ನಡೆದಿದೆ. ಆರೋಪಿ ಅಬ್ದುಲ್ಲಾ (40 ವರ್ಷ), ಐಚರ್ ವಾಹನದಲ್ಲಿ 10 ಜಾನುವಾರಗಳನ್ನು ಸಾಗಿಸುತ್ತಿದ್ದನು ಆತನೇ ಚಾಲಕನಾಗಿದ್ದು, ಇನ್ನೊಬ್ಬ ಆರೋಪಿಯೂ ವಾಹನದಲ್ಲಿದ್ದ.…

ಬೆಳ್ತಂಗಡಿ : ನೇತ್ರಾವತಿ ನದಿಯಲ್ಲಿ ಮೊಸಳೆ ಪ್ರತ್ಯಕ್ಷ – ಸ್ಥಳೀಯರಲ್ಲಿ ಆತಂಕ – ನ್ಯೂಸ್ ಫೋಕಸ್

ಮಂಗಳೂರು: ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಸಂಗಮ ಕ್ಷೇತ್ರ ಶ್ರೀ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದ ಮುಂಭಾಗದ ನೇತ್ರಾವತಿ ನದಿಯಲ್ಲಿ ಮೊಸಳೆಯೊಂದು ಪ್ರತ್ಯಕ್ಷ ದೇವಸ್ಥಾನದ ಸಮೀಪ ಮೃತ್ಯುಂಜಯ ನದಿ ಹಾಗೂ ನೇತ್ರಾವತಿ ನದಿ ಸಂಗಮ ಸ್ಥಳದಲ್ಲಿ ಈ ಮೊಸಳೆ ಪತ್ತೆಯಾಗಿದೆ. ನದಿ ದಡದ…

ಅಶೋಕ ಜನ – ಮನದಲ್ಲಿ ಜನ ಅಸ್ವಸ್ಥಗೊಂಡಿರುವುದು ದುಃಖದ ಸಂಗತಿ: ಕಿಶೋರ್ ಕುಮಾರ್ ಪುತ್ತೂರು | ಆರ್.ಎಸ್.ಎಸ್. ಬಗ್ಗೆ ತಪ್ಪು ಅರ್ಥ ಸೃಷ್ಟಿಸುವುದು ಬರೀ ರಾಜಕೀಯವಲ್ಲ, ರಾಷ್ಟ್ರದ ಹಿತದ್ರೋಹ – ನ್ಯೂಸ್ ಫೋಕಸ್

ಪುತ್ತೂರು: ಅಶೋಕ ಜನ ಮನ ಕಾರ್ಯಕ್ರಮದ ಅಸಮರ್ಪಕ ವ್ಯವಸ್ಥೆಯಿಂದಾಗಿ ಸುಮಾರು 10 – 11 ಜನರು ಅಸ್ವಸ್ಥಗೊಂಡಿರುವುದು ದುಃಖದ ಸಂಗತಿ. ಪುತ್ತೂರ ಒಡೆಯ ಶ್ರೀ ಮಹಾಲಿಂಗೇಶ್ವರ ದೇವರ ಕೃಪೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಶೋಕ್ ಕುಮಾರ್ ರೈ ಅವರಿಗೆ ಜನರ ಮೇಲೆ…

ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸ್ತೋಮದ ನಡುವೆ ಕೆಲವರು ಅಸ್ವಸ್ಥ : ಆಸ್ಪತ್ರೆಗೆ ಭೇಟಿ‌ ನೀಡಿದ ಮಾಜಿ ಶಾಸಕ ಸಂಜೀವ ಮಠoದೂರು ಮತ್ತು ಪುತ್ತೂರು ಬಜೆಪಿ ಪದಾಧಿಕಾರಿಗಳು – ನ್ಯೂಸ್ ಫೋಕಸ್

ಪುತ್ತೂರು: ಅ.20ರಂದು ಅಶೋಕ ಜನಮನಕಾರ್ಯಕ್ರಮದಲ್ಲಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದವರ ಪೈಕಿ ಇಬ್ಬರು ಮಹಿಳೆಯರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕಡಬ ಕೋಟೆಗುಡ್ಡೆಯ ನಿವಾಸಿ ಬಾಲಕೃಷ್ಣ ಅವರ ಪತ್ನಿ ಲೀಲಾವತಿ(53) ಮತ್ತು ಮೊಮ್ಮಕ್ಕಳೊಂದಿಗೆ ಬಂದಿದ್ದ ಬೆಳ್ಳಾರೆ ನಿವಾಸಿ ಬೀಫಾತಿಮಾ (60) ಅವರು…

ಅ.25ರವರೆಗೆ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ – ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ – ನ್ಯೂಸ್ ಫೋಕಸ್

ಬೆಂಗಳೂರು: ಇಂದಿನಿಂದ 4 ದಿನ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೆ (IMD) ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಅಕ್ಟೋಬರ್ 25 ರವರಗೆ ಮಳೆ ಸುರಿಯುವ ಸಾಧ್ಯತೆಯಿದೆ. ದಕ್ಷಿಣ, ಉತ್ತದ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ…

ನಿನ್ನೆವರೆಗೂ 23 ಲಕ್ಷ ಜನರಿಂದ ದಾಖಲೆಯ ಹಾಸನಾಂಬೆ ದರ್ಶನ – ಇಂದು ಹರಿದು ಬರುತ್ತಿರುವ ಭಕ್ತಸಾಗರ – ನ್ಯೂಸ್ ಫೋಕಸ್

ಹಾಸನ: ವರ್ಷಕ್ಕೊಮ್ಮೆ ದರ್ಶನ ಕೊಡುವ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದೆ. ಅ.10ರಿಂದ ಸೋಮವಾರದವರೆಗೆ ಒಟ್ಟು 23 ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿದ್ದು, ಈ ಮೂಲಕ ಹೊಸ ದಾಖಲೆ ಬರೆದಿದೆ. ಅ.10ರಿಂದ ಹಾಸನಾಂಬೆ ದೇವಿ ದರ್ಶನ ಪ್ರಾರಂಭವಾದಾಗಿನಿಂದ ಸೋಮವಾರ…

ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಅಸ್ವಸ್ಥ, ಆಸ್ಪತ್ರೆಗೆ ಭೇಟಿ‌ನೀಡಿದ ಶಾಸಕ ಅಶೋಕ್ ರೈ – ನ್ಯೂಸ್ ಫೋಕಸ್

ಪುತ್ತೂರು: ಅ. 20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಅಶೋಕ ಜನಮನ 2025 ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ ಪತಿಣಾಮ ಕೆಲವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನೇದಿದ್ದು, ಸೋಮವಾರ ರಾತ್ರಿ ಆಸ್ಪತ್ರೆಗೆ ಭೇಟಿ‌ನೀಡಿದ…

ಅಶೋಕ ಜನಮನ ಕಾರ್ಯಕ್ರಮಜನಸ್ತೋಮದ ನಡುವೆ ಕೆಲವರ ಅಸ್ವಸ್ಥ: ಕ್ಷಮೆ ಕೇಳಿದ ಶಾಸಕ ಅಶೋಕ್ ರೈ – ನ್ಯೂಸ್ ಫೋಕಸ್

ಪುತ್ತೂರು: ಅ.20 ರ ಸೋಮವಾರದಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಅಶೋಕ ಜನಮನ ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಜನಸ್ತೋಮದ ನಡುವೆ ಸಿಲುಕಿ‌ಕೆಲವು ಮಂದಿ ಅಸ್ವಸ್ಥಗೊಂಡಿದ್ದು ಈ ಘಟನೆಗೆ ನಾನು ಸಾರ್ವಜನಿಕರಲ್ಲಿ ಕ್ಷಮೆ ಯಾಚಿಸುವುದಾಗಿ ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ನಾವು…

ಸಿಡಿಲು ಬಡಿದು ಮೃತಪಟ್ಟ ವಾಮನ ಕುಟುಂಬಕ್ಕೆ ನರಿಮೊಗರು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಸಹಾಯ ಹಸ್ತ ವಿತರಣೆ – ನ್ಯೂಸ್ ಫೋಕಸ್

ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಇತ್ತೀಚೆಗೆ ಸಿಡಿಲು ಬಡಿದು ಮೃತರಾದ ವಾಮನ ಇವರಿಗೆ ನರಿಮೊಗರು ಬಿಜೆಪಿ ಶಕ್ತಿ ಕೇಂದ್ರದ ವತಿ ಯಿಂದ ಅವರ ಮನೆಯವರಿಗೆ ಸಹಾಯ ಹಸ್ತವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ನರಿಮೊಗರು ಶಕ್ತಿ ಕೇಂದ್ರದ ಪ್ರಮುಖ ಲಕ್ಷ್ಮಿ ಪ್ರಸಾದ್, ಶಾಂತಿಗೋಡು…

ಪುತ್ತೂರು: ಸಿ.ಎಂ ಸಿದ್ದರಾಮಯ್ಯ ಭಾಗವಹಿಸಿದ ಅಶೋಕ ಜನಮನ ಕಾರ್ಯಕ್ರಮದಲ್ಲಿ ನೂಕು ನುಗ್ಗಲು 11ಕ್ಕೂ ಹೆಚ್ಚು ಮಹಿಳೆಯರು, ಮಕ್ಕಳು ಅಸ್ವಸ್ಥ – ನ್ಯೂಸ್ ಫೋಕಸ್

ಪುತ್ತೂರು: ಸಿ.ಎಂ ಸಿದ್ದರಾಮಯ್ಯ ಭಾಗವಹಿಸಿದ ಅಶೋಕ ಜನಮನ ಕಾರ್ಯಕ್ರಮದಲ್ಲಿ ನೂಕು ನುಗ್ಗಲಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ನಡೆದಿದೆ. ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆದ ಅಶೋಕ ಜನಮನ ಕಾರ್ಯಕ್ರಮವು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ಜರಗಿತ್ತು…

ಹಾಸನಾಂಬೆ ದರ್ಶನ ಪಡೆದು ತೆರಳುತ್ತಿದ್ದ ವೇಳೆ ಭೀಕರ ಅಪಘಾತ – ಇಬ್ಬರು ದುರ್ಮರಣ – ನ್ಯೂಸ್ ಫೋಕಸ್

ಹಾಸನ: ಹಾಸನಾಂಬ ದೇವಿಯ ದರ್ಶನ ಪಡೆದು ತೆರಳುತ್ತಿದ್ದ ವೇಳೆ ಎರಡು ಬೈಕ್‌ಗಳಿಗೆ (Bike) ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲು ಫಾರೆಸ್ಟ್ ಬಳಿ ನಡೆದಿದೆ. ಭಾನುವಾರ ತಡರಾತ್ರಿ ಅಪಘಾತ…

ದಕ್ಷಿಣ ಕನ್ನಡ ಸೇರಿದಂತೆ 9 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – ನ್ಯೂಸ್ ಫೋಕಸ್

ಬೆಂಗಳೂರು: ದೀಪಾವಳಿಯ ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರಿಗೆ ಯೆಲ್ಲೋ ಅಲರ್ಟ್‌ ಜಾರಿಯಾಗಿದ್ದು ಮಧ್ಯಾಹ್ನ ಅಥವಾ…

ಪ್ರಗತಿ ಸಂಸ್ಥೆಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಆತ್ಮನಿರ್ಭರ ಭಾರತದ ವಿಚಾರ ಸಂಕಿರಣ ಕಾರ್ಯಕ್ರಮ – ನ್ಯೂಸ್ ಫೋಕಸ್

ಪುತ್ತೂರು : ಪ್ರಧಾನಮಂತ್ರಿ ನರೇಂದ್ರ ಮೋದಿಯವರ 2047ರ ವಿಕಸಿತ ಭಾರತದ ಸಂಕಲ್ಪ ಸಾಕಾರಗೊಳ್ಳಲು ದೇಶವು ಆರ್ಥಿಕವಾಗಿ ಸಾಮಾಜಿಕವಾಗಿ ಆತ್ಮ ನಿರ್ಭರದ ಮೂಲಕ ಸ್ವಾವಲಂಬನೆಯಾದಾಗ ಗುರಿ ಮುಟ್ಟಲು ಸಾಧ್ಯ ಎಂದು ಮಾಜಿ ವಿಧಾನ ಪರಿಷತ್ತಿನ ಶಾಸಕರು ಹಾಗೂ ಮಾಜಿ ಸೈನಿಕರು ಆಗಿರುವಂತಹ ಕ್ಯಾಪ್ಟನ್…

ವಾಲಿಬಾಲ್ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ಪಾಂಗ್ಲಾಯ್ ದರ್ಬೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ – ನ್ಯೂಸ್ ಫೋಕಸ್

ಕರ್ನಾಟಕ ಸರ್ಕಾರ,ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,ಶಾಲಾ ಶಿಕ್ಷಣ ಇಲಾಖೆಚಿಕ್ಕಮಗಳೂರು ಜಿಲ್ಲೆ, ತಾಲ್ಲೂಕು ಆಡಳಿತ, ತಾಲ್ಲೂಕು ಚಂಪಾಯಿತಿ ತರೀಕೆರೆ-ಅಜ್ಜಂಪುರ, ಪುರಸಭೆ ತರೀಕೆರೆ, ಪಟ್ಟಣ ಪಂಚಾಯಿತಿ ಅಜ್ಜಂಪುರ, ಉಪನಿರ್ದೇಶಕರ ಕಛೇರಿ (ಆಡಳಿತ), (ಅಭಿವೃದ್ಧಿ), ಚಿಕ್ಕಮಗಳೂರು ಜಿಲ್ಲೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ…

ಸುಳ್ಯ ತಾಲೂಕಿನ ಸುಳ್ಯ ನಗರ ಪಂಚಾಯತಿಗೆ MLC ಕಿಶೋರ್ ಕುಮಾರ್ ಪುತ್ತೂರು ಭೇಟಿ – ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸುಳ್ಯ ಪಟ್ಟಣ ಪಂಚಾಯಿತಿಗೆ ಇಂದು ಭೇಟಿ ನೀಡಿ ಪಟ್ಟಣ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು, ಮತ್ತು ಮುಖ್ಯ ಅಧಿಕಾರಿ , ಇಂಜಿನಿಯರ್, ಅರೋಗ್ಯ ನಿರೀಕ್ಷಕರು, ಇತರ ಅಧಿಕಾರಿ ವರ್ಗ,…

ಬೆಂಗಳೂರಿನ ಲಾಡ್ಜ್ ನಲ್ಲಿ ಮಲಗಿದ್ದಲ್ಲೇ ಹೆಣವಾದ ಪುತ್ತೂರು ಯುವಕನ ಸಾವಿನ ಸುತ್ತ ಅನುಮಾನದ ಹುತ್ತ – ನ್ಯೂಸ್ ಫೋಕಸ್

ಬೆಂಗಳೂರು : ಪುತ್ತೂರು ಮೂಲದ ಯುವಕ ನಿಗೂಢವಾಗಿ ಸಾವು ಕಂಡ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಹೌದು, ಲಾಡ್ಜ್‌ ಒಂದರಲ್ಲಿ 20 ವರ್ಷದ ತಕ್ಷಿತ್‌ ಎನ್ನುವ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಡಿವಾಳದ…

ಪುತ್ತೂರು : ರಿಕ್ಷಾ ಚಾಲಕನಿಗೆ ಹಲ್ಲೆ ಆರೋಪ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಎ ಎಸ್ ಐ ಮತ್ತು ಸಿ ಪಿ ಸಿ ಅಮಾನತು – ನ್ಯೂಸ್ ಫೋಕಸ್

ಪುತ್ತೂರು, ಅ.17: ಪುತ್ತೂರು ಸಂಚಾರ ಪೊಲೀಸ್‌ ಠಾಣೆಯ ಎ.ಎಸ್.ಐ ಚಿದಾನಂದ ರೈ ಹಾಗೂ ಸಿಪಿಸಿ (2283) ಶೈಲ ಎಂ.ಕೆ. ಅವರನ್ನು ಕರ್ತವ್ಯದಿಂದ ಅಮಾನತು ಮಾಡುವ ಕ್ರಮ ಕೈಗೊಳ್ಳಲಾಗಿದೆ. ಮಾಹಿತಿಯ ಪ್ರಕಾರ, ಅಕ್ಟೋಬರ್ 17 ರಂದು ಸಂಜೆ ಕುರಿಯ ಗ್ರಾಮದ ಆಟೋ ಚಾಲಕ…

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವವಿ. ಸೋಮಣ್ಣ ಭೇಟಿಯಾದ ಶಾಸಕಿ ಭಾಗೀರಥಿ ಮುರುಳ್ಯ – ನ್ಯೂಸ್ ಫೋಕಸ್

ಸುಳ್ಯ ವಿಧಾನಸಭಾ ಕ್ಷೇತ್ರದಮಂಗಳೂರು-ಹಾಸನ ಮಾರ್ಗದಲ್ಲಿ ಬರುವ ಕಾಣಿಯೂರು ರೈಲು ನಿಲ್ದಾಣವು ಮಂಜೇಶ್ವರ-ಪುತ್ತೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಗೆ ಹತ್ತಿರದಲ್ಲಿದ್ದು ಜನರು ಈ ರೈಲು ನಿಲ್ದಾಣದ ಮೂಲಕ ಪ್ರಯಾಣಿಸುತ್ತಾರೆ. ಇದರ ಹೊರತಾಗಿಯೂ ನಿಲ್ದಾಣವು ಅಭಿವೃದ್ಧಿಯಾಗಿಲ್ಲ ಹಾಗಾಗಿ ಕಾಣಿಯೂರು ನಿಲ್ದಾಣವನ್ನು ಏಲಡ್ಕಕ್ಕೆ ಸ್ಥಳಾಂತರಿಸಿ ಏಲಡ್ಕದ ಪ್ರದೇಶದಲ್ಲಿ ಪೂರ್ಣ…

ಪುತ್ತೂರು : ಆಟೋ ಚಾಲಕನ ಮೇಲೆ ಟ್ರಾಫಿಕ್ ಪೊಲೀಸರಿಂದ ಹಲ್ಲೆ : ಅವಾಚ್ಯ ಶಬ್ದಗಳಿಂದ ನಿಂದನೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್, ತೀವ್ರ ಆಕ್ರೋಶ – ನ್ಯೂಸ್ ಫೋಕಸ್

ಪುತ್ತೂರು: ದರ್ಬೆ ಸಮೀಪ ಆಟೋ ರಿಕ್ಷಾ ಚಾಲಕರೊಬ್ಬರ ಮೇಲೆ ಪುತ್ತೂರು ಸಂಚಾರಿ ಪೊಲೀಸರು ಹಲ್ಲೆ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 17/10/2025ರ ಸಂಜೆ ದರ್ಬೆಯಿಂದ ಮಾಣಿ-ಮೈಸೂರು ಹೆದ್ದಾರಿಗೆ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ನಡೆದಿದೆ. ಸಂಚಾರಿ ಪೊಲೀಸರ ವರ್ತನೆಯ ಬಗ್ಗೆ…

ಬಾರ್ಕೂರಿನ ಹೇರಾಡಿ ಕೋಳಿ ಅಂಕ ಜೂಜಾಟದ ಮೇಲೆ ಪೊಲೀಸರ ದಾಳಿ – ನ್ಯೂಸ್ ಫೋಕಸ್

ಉಡುಪಿ: ಹೇರಾಡಿ ಗ್ರಾಮದ ಕೂಡ್ಲಿ ಪ್ರದೇಶದಲ್ಲಿ ಕೋಳಿಗಳ ಕಾಲಿಗೆ ಕತ್ತಿ ಕಟ್ಟಿ ಮನೋರಂಜನೆ ಹಾಗೂ ಹಣ ಪಣವಾಗಿ ಕಟ್ಟಿ ಜೂಜಾಟ ನಡೆಯುತ್ತಿದೆ ಎಂಬ ರಹಸ್ಯ ಮಾಹಿತಿ ಮೇರೆಗೆ, ಬ್ರಹ್ಮಾವರ ಪೊಲೀಸ್ ಠಾಣೆಯ ಎಎಸ್ಐ ಜಯಕುಮಾರ್ ಅವರ ನೇತೃತ್ವದಲ್ಲಿ ಠಾಣಾ ಸಿಬ್ಬಂದಿ ಸ್ಥಳಕ್ಕೆ…

ಪಟಾಕಿ ಅಂಗಡಿ NOC ಗೆ ತಹಶೀಲ್ದಾರ್ 10000 ರೂ. ಲಂಚಕ್ಕೆ ಬೇಡಿಕೆ ಇಟ್ಟ ದೂರುಗಳು ಬಂದಿವೆ – ಎಚ್ ಮಹಮ್ಮದ್ ಆಲಿ – ನ್ಯೂಸ್ ಫೋಕಸ್

ದೀಪಾವಳಿ ಹಬ್ಬದ ಪ್ರಯುಕ್ತ ನಗರಸಭಾ ವ್ಯಾಪ್ತಿಯಲ್ಲಿ ಹಾಗೂ ಪುತ್ತೂರು ತಾಲೂಕಿನ ವಿವಿಧ ಕಡೆಗಳಲ್ಲಿ ಪಟಾಕಿ ಅಂಗಡಿಗಳನ್ನು ತೆರೆಯಲು ಪರವಾನಗಿ ಪಡೆಯುವ ಸಂಬಂಧ ಹಲವಾರು ವ್ಯಾಪಾರಸ್ಥರು ಅರ್ಜಿ ಸಲ್ಲಿಸಿದ್ದಾರೆ. ಪರವಾನಗಿ ಪಡೆಯಲು ನಿಯಮದಂತೆ ತಾಲೂಕು ತಹಸೀಲ್ದಾರರ ನಿರಾಕ್ಷೇಪಣಾ ಪತ್ರ (NOC) ಅಗತ್ಯವಿರುತ್ತದೆ. ಆದರೆ,…

ಉಪ್ಪಿನಂಗಡಿ : ಸವಿ ಫೂಟ್ ವೇರ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 15 ರಿಂದ ನವೆಂಬರ್ 15 ರವರೆಗೆ ಸ್ಪಾರ್ಕ್ ಬ್ರಾಂಡ್ ನ ಎಲ್ಲಾ ಶೂ ಮತ್ತು ಫೂಟ್ ವೇರ್ ಗಳಿಗೆ 30% ಡಿಸ್ಕೌಂಟ್ ಆಫರ್

ಉಪ್ಪಿನಂಗಡಿ : ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 15 ರಿಂದ ನವೆಂಬರ್ 15 ರವರೆಗೆ ಸ್ಪಾರ್ಕ್ ಬ್ರಾಂಡ್ ನ ಎಲ್ಲಾ ಶೂ ಮತ್ತು ಫೂಟ್ ವೇರ್ ಗಳಿಗೆ 30% ಡಿಸ್ಕೌಂಟ್ ಆಫರ್. *ಬೇರೆ ಬ್ರಾಂಡ್ ನ ಫೂಟ್ ವೇರ್ ಗಳಿಗೂ ವಿಶೇಷ…

🟠 3ನೇ ವರ್ಷದ ಸಂಭ್ರಮದಲ್ಲಿ ಉಪ್ಪಿನಂಗಡಿ ತಿರುಮಲ ಪಟಾಕಿ ಮಳಿಗೆ -ನ್ಯೂಸ್ ಫೋಕಸ್

ಉಪ್ಪಿನಂಗಡಿ : ಅ 16 ಯಶಸ್ವಿ 3 ನೇ ವರ್ಷದ ಸಂಭ್ರಮದಲ್ಲಿರುವ ಉಪ್ಪಿನಂಗಡಿ ತಿರುಮಲ ಪಟಾಕಿ ಮಳಿಗೆ, ಆಸರೆಯಾಗಬೇಕಾಗಿದೆ ಬಡ ಕುಟುಂಬದ ಒಂದು ಜೀವಕ್ಕೆ, ಇಳoತಿಲ ಗ್ರಾಮದ ನೇಜಿಕಾರು ನಿವಾಸಿಯಾಗಿರುವ ಸೀನ ಶೆಟ್ಟಿ ಹುಟ್ಟು ದಿವ್ಯಾoಗ ಚೇತನರಾಗಿರುವ ತನ್ನ ಇಬ್ಬರು ಸಹೋದರರೊಂದಿಗೆ…

ಕಲ್ಲೇರಿಯಲ್ಲಿ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ – ನ್ಯೂಸ್ ಫೋಕಸ್

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ಬ್ಯಾಂಕ್ ಒಫ್ ಬರೋಡ ಉಪ್ಪಿನಂಗಡಿ ಶಾಖೆ ಇವರ ನೇತೃತ್ವದಲ್ಲಿ, 3 ತಿಂಗಳ ಉಚಿತ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ ತಣ್ಣೀರು ಪಂಥ ಹಾಲು…

ಬೆಳ್ತಂಗಡಿ, ಹುಣ್ಸೆಕಟ್ಟೆ, ಕಳಿಯ ಹಾಗೂ ಕೊಯ್ಯೂರು ಗ್ರಾಮಗಳ ಪ್ರಯಾಣಿಕರು ಬೇಡಿಕೆಯ ಸರ್ಕಾರಿ ಬಸ್ ಸಂಚಾರ ಪ್ರಾರಂಭ – ನ್ಯೂಸ್ ಫೋಕಸ್

ಬೆಳ್ತಂಗಡಿ : ಅ 16 ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ, ಹುಣ್ಸೆಕಟ್ಟೆ, ಕಳಿಯ ಹಾಗೂ ಕೊಯ್ಯೂರು ಗ್ರಾಮಗಳ ಸಾರ್ವಜನಿಕರ/ಪ್ರಯಾಣಿಕರ ಹಾಗೂ ವಿದ್ಯಾರ್ಥಿಗಳ ಬೇಡಿಕೆಗಳನ್ನು ಕೆ.ಎಸ್.ಆರ್.ಟಿ.ಸಿ ನಿಗಮದ ಅಧಿಕಾರಿಗಳ ಸಮ್ಮುಖದಲ್ಲಿ ಚರ್ಚಿಸಿ ಅವಶ್ಯ ಸಮಯಕ್ಕೆ ಬಸ್ ಗಳ ರೂಟ್ ಸೇವೆಯನ್ನು ಪ್ರಾರಂಭಿಸುವ ಕುರಿತು ಸೂಚನೆ…

ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಅವರು ಪುತ್ತೂರಿನ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು- ನ್ಯೂಸ್ ಫೋಕಸ್

ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರು ಪುತ್ತೂರಿನ ಪಕ್ಷದ ಕಚೇರಿ ಯಲ್ಲಿ ಇಂದು ಕಾರ್ಯಕರ್ತರ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷರಾದ ಶಿವಕುಮಾರ್ ಪಿ ಬಿ, ಗ್ರಾಮಾಂತರ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರ್,…

ಪರವಾನಿಗೆ ಇಲ್ಲದೆ ವೈಟ್‌ ಬೋರ್ಡ್‌ ಕಾರು ಬಾಡಿಗೆ! ಮಲ್ಪೆ ಪೊಲೀಸರು ದಾಳಿ, 18 ಕಾರು ವಶ – ನ್ಯೂಸ್ ಫೋಕಸ್

ಉಡುಪಿ: ಮಲ್ಪೆ ಮತ್ತು ಉಡುಪಿ ಪ್ರದೇಶದಲ್ಲಿ ಪರವಾನಿಗೆ ಇಲ್ಲದೆ ವೈಟ್ ಬೋರ್ಡ್ ಕಾರುಗಳನ್ನು ಬಾಡಿಗೆಗೆ ನೀಡುತ್ತಿದ್ದವರ ವಿರುದ್ಧ ಮಲ್ಪೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ ಮಲ್ಪೆ ಘಟಕದ ಅಧ್ಯಕ್ಷರು ಹಾಗೂ ಸದಸ್ಯರು ಪೊಲೀಸರಿಗೆ ಮನವಿ…

ರಾಜ್ಯದಲ್ಲಿ ಅ.18ರವರೆಗೆ ಭಾರೀ ಮಳೆ – ಇಂದು ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – ನ್ಯೂಸ್ ಫೋಕಸ್

ಬೆಂಗಳೂರು: ಬಂಗಾಳ ಉಪಮಹಾಸಾಗರದಲ್ಲಿ ನೈರುತ್ಯ ಮಳೆಯ ಮಾರುತ ಚುರುಕು ಹಿನ್ನೆಲೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 18ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಎಲ್ಲಾ ಜಿಲ್ಲೆಗೂ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.…

ಅ.20 ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ – ನ್ಯೂಸ್ ಫೋಕಸ್

ಬೆಳ್ತಂಗಡಿ: ಅ.15: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಸಲುವಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಸಾರಥ್ಯದಲ್ಲಿ 6ನೇ ವರ್ಷದ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವ ಅಕ್ಟೋಬರ್ 20 ಸೋಮವಾರದಂದು ಬೆಳ್ತಂಗಡಿಯ ಬಸ್ ನಿಲ್ದಾಣದ…

ಬೆಂಗಳೂರು | ಆರೋಗ್ಯ ಸಮಸ್ಯೆ ಮುಚ್ಚಿಟ್ಟು ಮದುವೆಯಾದ ಪತ್ನಿಗೆ ಇಂಜೆಕ್ಷನ್‌ ಕೊಟ್ಟು ಕೊಂದ ಕಿಲ್ಲರ್‌ ಡಾಕ್ಟರ್‌ – ನ್ಯೂಸ್ ಫೋಕಸ್

ಬೆಂಗಳೂರು: ಅನಸ್ತೇಶಿಯಾ ನೀಡಿ ಪತ್ನಿಯನ್ನು ಹತ್ಯೆಗೈದು ಸಹಜ ಸಾವು ಎಂದು ಬಿಂಬಿಸಿದ್ದ ವೈದ್ಯನನ್ನು ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಡಾ.ಮಹೇಂದ್ರ ರೆಡ್ಡಿ ಎಂದು ಗುರುತಿಸಲಾಗಿದೆ. ಈತ ತನ್ನ ಪತ್ನಿ ಡಾ.ಕೃತಿಕಾ ರೆಡ್ಡಿಯವರಿಗೆ ಅನಸ್ತೇಶಿಯಾ ನೀಡಿ ಆಕೆಯ ತವರು ಮನೆಯಲ್ಲೇ ಕೊಲೆ ಮಾಡಿದ್ದ.…

ದೀಪಾವಳಿ ಹಬ್ಬಕ್ಕೆ ಭರ್ಜರಿ ಆಫರ್ ಗಳನ್ನು ನೀಡುತ್ತಿದೆ ನಿಮ್ಮ ಶೇಟ್ ಎಲೆಕ್ಟ್ರಾನಿಕ್ಸ್ – ನ್ಯೂಸ್ ಫೋಕಸ್

ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಸುಮಾರು 25 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಪುತ್ತೂರಿನ ಜನ ಮೆಚ್ಚಿದ ಅಂಗಡಿ, ಶೇಟ್ ಎಲೆಕ್ಟ್ರಾನಿಕ್ಸ್ ಝಗಮಗಿಸುವ ಹಬ್ಬಕ್ಕೆ ಭರ್ಜರಿ ಆಫರ್ ಗಳನ್ನು ನೀಡುತ್ತಿವೆ. 10,000 ಮೇಲ್ಪಟ್ಟು ಖರೀದಿ ಮಾಡಿದವರಿಗೆ ಈ ಬಾರಿ ಖಚಿತ ಉಡುಗೊರೆ, 2000ಕ್ಕಿಂತ…

ವಿದೇಶದಲ್ಲಿ ದುರಂತ: ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಮೃತ್ಯು – ನ್ಯೂಸ್ ಫೋಕಸ್

ಮಾರಿಷಸ್ ನಲ್ಲಿ ವಿದ್ಯಾರ್ಜನೆ ನಡೆಸುತ್ತಿದ್ದ ನಾಲ್ಕೂರು ಗ್ರಾಮದ ಹಲ್ಲುಜಿ, ಕಲ್ಲಾಜೆ ನಿವಾಸಿ ನಂದನ್ ಭಟ್ ಎಂಬ ಯುವಕ ಅಲ್ಲಿ ಜಲಪಾತ ವೀಕ್ಷಣೆಯ ವೇಳೆ ಬಿದ್ದು ದುರ್ಮರಣಕ್ಕೀಡಾಗಿದ್ದು, ಇವರ ಮೃತದೇಹ ವನ್ನು ಊರಿಗೆ ತರುವ ನಿಟ್ಟಿನಲ್ಲಿ ಇಬ್ಬರು ಸಂಸದರು ಮಧ್ಯ ಪ್ರವೇಶಿಸಿ ಪ್ರಯತ್ನ…

ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ – ನ್ಯೂಸ್ ಫೋಕಸ್

ಶ್ರೀಮತಿ ರೇವತಿ ಪುತ್ತೂರು ತಾಲೂಕು ಎಂಬವರ ದೂರಿನಂತೆ ದಿನಾಂಕ:12.10.2025 ರಂದು ಬೆಳಿಗ್ಗೆ 10-00 ಗಂಟೆಯಿಂದ ಸಂಜೆ 05-00 ಗಂಟೆಯ ಮಧ್ಯಾವದಿಯಲ್ಲಿ ತನ್ನ ವಾಸದ ಮನೆಯಿಂದ ಯಾರೋ ಕಳ್ಳರು ಚಿನ್ನದ ಬಳೆ-01, ಕಿವಿಯೋಲೆ-01 ಜೊತೆ, ಚಿನ್ನದ ಸರ-01 ಹಾಗೂ ನಗದು ಹಣ ಕಳುವಾದ…

ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ – ನ್ಯೂಸ್ ಫೋಕಸ್

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ ಅವರ ಪುತ್ರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಸುದೀಪ್ ಭಂಡಾರಿ ಅವರು ಬಾರಕೂರಿನಲ್ಲಿ ರೈಲ್ವೇ ಹಳಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಸುದೀಪ್ ಭಂಡಾರಿ ಅವರು ತಾಯಿ ಪ್ರಕಾಶಿನಿ,…

ಉಪ್ಪಿನಂಗಡಿಸಿ ಸಿ ಎ ಬ್ಯಾಂಕ್ ನ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿ ಪ್ರಕಾಶ್ ರೈ ಅವಿರೋಧವಾಗಿ ಆಯ್ಕೆ – ನ್ಯೂಸ್ ಫೋಕಸ್

ಉಪ್ಪಿನಂಗಡಿ ಸಿ. ಎ ಬ್ಯಾಂಕ್ ನ ತೆರವಾದ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಬಜೆಪಿ ಬೆಂಬಲಿತ ಅಭ್ಯರ್ಥಿ ಪ್ರಕಾಶ್ ರೈ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವಿರೋಧವಾಗಿ ಆಯ್ಕೆಯಾದ ಪ್ರಕಾಶ್ ರೈ ಯವರಿಗೆ ಮಾಜಿ ಶಾಸಕ ಸಂಜೀವ ಮಠoದೂರುರವರು ಮತ್ತು ಬಜೆಪಿ ಪದಾಧಿಕಾರಿಗಳು ಹಾಗೂ…

ಕಣಿಯೂರು ಗ್ರಾಮದ ಪದ್ಮುಂಜದಲ್ಲಿ ನೂತನವಾಗಿ ಶುಭಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ – ನ್ಯೂಸ್ ಫೋಕಸ್

ಪದ್ಮುಂಜ: ಅ 12 ಕಣಿಯೂರು ಗ್ರಾಮದ ಪದ್ಮುಂಜದಲ್ಲಿ ನೂತನವಾಗಿ ಶುಭಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಣಿಯೂರು ಪಂಚಾಯತ್ ಅಧ್ಯಕ್ಷರಾದ ಸೀತಾರಾಮ ಮಡಿವಾಳ, ಪದ್ಮುಂಜ ಪ್ರಾಥಮಿಕ…

ಮಡಿಕೇರಿ| ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಗೂಡ್ಸ್‌ ವಾಹನ ಪಲ್ಟಿ – ನ್ಯೂಸ್ ಫೋಕಸ್

ಮಡಿಕೇರಿ: ಅಕ್ರಮವಾಗಿ ಗೋವುಗಳನ್ನು (Cows) ಸಾಗಿಸುತ್ತಿದ್ದ ಗೂಡ್ಸ್‌ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ರಸ್ತೆಯಲ್ಲಿನ ಕಾಗಡಿಕಟ್ಟೆ ಬಳಿ ಇಂದು ಬೆಳಗ್ಗಿನ ಜಾವ 2:30 ಗಂಟೆ ಸುಮಾರಿಗೆ ನಡೆದಿದೆ. ಅಶೋಕ್ ಲೈಲ್ಯಾಂಡ್…

RSS ಬಗ್ಗೆ ಖರ್ಗೆಗೆ ಏನೂ ಕಿಸಿಯೋಕೆ ಆಗ್ಲಿಲ್ಲ, ಪ್ರಿಯಾಂಕ್‌ಗೆ ಆಗುತ್ತಾ? – ಯತ್ನಾಳ್ ಕಿಡಿ – ನ್ಯೂಸ್ ಫೋಕಸ್

ಬೆಂಗಳೂರು: RSS ಬಗ್ಗೆ ಖರ್ಗೆಗೆ ಏನೂ ಕಿಸಿಯೋಕೆ ಆಗ್ಲಿಲ್ಲ, ಇನ್ನೂ ಪ್ರಿಯಾಂಕ್‌ಗೆ ಆಗುತ್ತಾ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಉರಿಯುತ್ತಿರುವ ಬೆಂಕಿಯ ಮನೆಯಾಗಿದೆ. ಅಲ್ಲಿ ದಲಿತರಿಗೆ ಸ್ಥಾನ ಇಲ್ಲ ಅಂದ್ರೆ ಅಂಬೇಡ್ಕರ್…

ಚಿಕ್ಕಬಳ್ಳಾಪುರ | ಡ್ರಾಪ್ ಕೊಡುವ ನೆಪದಲ್ಲಿ ಯುವತಿಯ ಮೇಲೆ ಗ್ಯಾಂಗ್ ರೇಪ್, ಇಬ್ಬರು ಅರೆಸ್ಟ್ – ನ್ಯೂಸ್ ಫೋಕಸ್

ಚಿಕ್ಕಬಳ್ಳಾಪುರ: ಡ್ರಾಪ್ ಕೊಡುವ ನೆಪದಲ್ಲಿ ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿಗೆ ಹೋಗುವ ಮಾರ್ಗದಲ್ಲಿ ನಡೆದಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಚಿಕ್ಕಬಳ್ಳಾಪುರ ಮೂಲದ ಸಿಕಂದರ್ ಬಾಬಾ ಹಾಗೂ ಜನಾರ್ಧನಾಚಾರಿ ಎಂದು ಗುರುತಿಸಲಾಗಿದ್ದು, ಸದ್ಯ…

RSS ಚಟುವಟಿಕೆ ಬ್ಯಾನ್‌ಗೆ ಸಚಿವ ಪ್ರಿಯಾಂಕ್ ಪತ್ರ – ಇತ್ತ ಕಾಂಗ್ರೆಸ್‌ ಶಾಸಕರ ಶಾಲೆಯಲ್ಲೇ ಪಥಸಂಚಲನ – ನ್ಯೂಸ್ ಫೋಕಸ್

ಕಲಬುರಗಿ: ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ (RSS) ಕಾರ್ಯಕ್ರಮ ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಪತ್ರ ಬರೆದಿದ್ದಾರೆ. ಶಾಲಾ-ಕಾಲೇಜು ಮೈದಾನಗಳು, ಸಾರ್ವಜನಿಕ ಪಾರ್ಕ್, ಮುಜರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು.…

ಪುತ್ತೂರು : ಇಂದು ಸುರಿದ ಧಾರಕಾರ ಮಳೆಗೆ ಆದರ್ಶ ಆಸ್ಪತ್ರೆ ಮುಂಭಾಗ ಜಾಲಾವೃತ – ನ್ಯೂಸ್ ಫೋಕಸ್

ಪುತ್ತೂರು : ಇಂದು ಸಂಜೆ ಸುರಿದ ಧಾರಾಕಾರ ಮಳೆಗೆ ಪುತ್ತೂರಿನ ಎಪಿಎಂಸಿ ರಸ್ತೆ ಜಾಲಾವೃತಗೊಂಡ ಘಟನೆ ನಡೆದಿದೆ. ಸಂಜೆ ಸುರಿದ ಧಾರಕಾರ ಮಳೆಗೆ ಎ ಪಿ ಎಂ ಸಿ ರಸ್ತೆಯ ಆದರ್ಶ ಆಸ್ಪತ್ರೆಯ ಮುಂಭಾಗ ಸಂಪೂರ್ಣ ಜಾಲಾವೃತ ಗೊಂಡು ವಾಹನ ಸವಾರರು…

ಪ್ರಿಯಾಂಕ್ ಖರ್ಗೆ ಅಪ್ಪನಿಂದಲೇ RSS ಬ್ಯಾನ್ ಮಾಡಲು ಆಗ್ಲಿಲ್ಲ, ಇವರಿಂದ ಆಗುತ್ತಾ?: ಯತ್ನಾಳ್ ಟಾಂಗ್ – ನ್ಯೂಸ್ ಫೋಕಸ್

ಮಂಡ್ಯ: ಪ್ರಿಯಾಂಕ್ ಖರ್ಗೆ ಅಪ್ಪನಿಗೆ ಆರ್‌ಎಸ್‌ಎಸ್ (RSS) ಬ್ಯಾನ್ ಮಾಡಲು ಆಗಲಿಲ್ಲ. ಇನ್ನು ಅವನಿಂದ ಆಗುತ್ತಾ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ಕೊಟ್ಟರು. ಮಂಡ್ಯದಲ್ಲಿ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಶತಮೂರ್ಖ. ನೆಹರೂ, ಇಂದಿರಾ ಗಾಂಧಿಗೆ ಆರ್‌ಎಸ್‌ಎಸ್ ನಿಷೇಧ…

ಶ್ರೀ ಶಾರದಾ ಭಜನಾಶ್ರಮ ನಾಗರಕಟ್ಟೆ ನೂತನ ನಿರ್ಮಾಣ ಹಾಗೂ ಬ್ರಹ್ಮ ಕಲಶೋತ್ಸವ ಸಮಿತಿ ವಿನಂತಿ ಪತ್ರ ಬಿಡುಗಡೆ – ನ್ಯೂಸ್ ಫೋಕಸ್

ಕಾಸರಗೋಡು : ಕಾಸರಗೋಡು ನಾಗರಕಟ್ಟೆಯ ಶ್ರೀ ಭಿಕ್ಷು ಲಕ್ಷಮಣಾನಂದ ಸ್ವಾಮೀಜಿ 1930ರಲ್ಲಿ ಸ್ಥಾಪಿಸಿದ ಶ್ರೀ ಶಾರದಾ ಭಜನಾಶ್ರಮದ ಸಮಗ್ರ ಜೀರ್ಣೋದ್ದಾರ ನೂತನ ನಾಗನ ಕಟ್ಟೆ, ಅಪೂರ್ಣ ಸಭಾಭವನ ಪೂರ್ಣಗೋಳಿಸುವಿಕೆ,ಹಾಗೂ ಬ್ರಹ್ಮ ಕಲಶೋತ್ಸವ ಬಗ್ಗೆ ಸಮಿತಿ ವತಿಯಿಂದ “ವಿನಂತಿ ಪತ್ರ “ಬಿಡುಗಡೆ ಸಮಾರಂಭ…

ತೆಂಕಿಲ: ಅಶೋಕ‌ಜನಮನ ಪ್ರಚಾರ ಸಭೆ, ಬಡವರ ಸಂಕಷಷ್ಡದ ಬಗ್ಗೆ ನನಗೆ ಅರವಿದೆ: ಅಶೋಕ್ ರೈ – ನ್ಯೂಸ್ ಫೋಕಸ್

ಪುತ್ತೂರು: ನಾನು ಬಡತನದಲ್ಲೇ ಮೇಲೆ ಬಂದಿದ್ದೇನೆ, ಬಡತನದ ಸಂಕಷ್ಟ ಅನುಭವಿಸಿದ್ದೇನೆ ಇದಕ್ಕಾಗಿ ನಾನು ಸಂಪಾದಿಸಿದ ಹಣದಿಂದ ಒಂದಷ್ಟು ಬಡವರಿಗೆ ದಾನ ಮಾಡಲು ತೀರ್ಮಾನಿಸಿದ್ದು ಈ ಕಾರಣಕ್ಕೆ 13 ವರ್ಷದಿಂದ ದೀಪಾವಳಿಗೆ ವಸ್ತ್ರ ವಿತರಣೆ ಕಾರ್ಯಕ್ರಮ ಮಾಡುತ್ತಿದ್ದೇನೆ ಬಡವರ ಪ್ರೀತಿಯೊಂದೇ ಇದರ ಉದ್ದೇಶವಾಗಿದೆ…

ಮೈಸೂರು | ಬಾಲಕಿಯ ರೇಪ್‌ ಬಳಿಕ ಎದೆ, ಹೊಟ್ಟೆ, ಮರ್ಮಾಂಗಕ್ಕೆ 19 ಬಾರಿ ಚಾಕು ಇರಿದು ಕೊಂದಿದ್ದ ಕಾಮುಕ – ನ್ಯೂಸ್ ಫೋಕಸ್

ಮೈಸೂರು: ನಗರದಲ್ಲಿ 10 ವರ್ಷದ ಬಾಲಕಿಯ ಮೇಲೆ ನಡೆದಿದ್ದ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಆರೋಪಿಯ ವಿಕೃತ ಕೃತ್ಯ ಈಗ ಬೆಳಕಿಗೆ ಬಂದಿದೆ. ಬಾಲಕಿಯನ್ನು ರೇಪ್ ಮಾಡಿದ ಬಳಿಕ ಬಹು ಭೀಕರವಾಗಿ ಆಕೆಯನ್ನು ಹತ್ಯೆ ಮಾಡಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಗೊತ್ತಾಗಿದೆ.‌ಅತಿಯಾದ ಮದ್ಯದ…

ಹಿಂದೂ ಮುಖಂಡ ಭರತ್ ಕುಮ್ಡೇಲು ಗೆ ನ್ಯಾಯಾಂಗ ಬಂಧನ – ನ್ಯೂಸ್ ಫೋಕಸ್

ಮಂಗಳೂರು: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017ನೇ ವರ್ಷದಲ್ಲಿ ಕಲಾಯಿ ಅಶ್ರಫ್ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಅ.ಕ್ರ: 169/2017 500 : 143, 147, 148, 447, 448, 302. 120(ಬಿ), 201 ಜೊತೆಗೆ 149 ಐಪಿಸಿ ಪ್ರಕರಣದಲ್ಲಿ ನ್ಯಾಯಾಲಯಕ್ಕೆ…

ಬೆಂಗಳೂರು ಕೇಂದ್ರ ವಿಶ್ವ ವಿದ್ಯಾಲಯದ ವಿದ್ಯಾ ವಿಷಯಕ ಪರಿಷತ್ತಿಗೆ ಅಕ್ಯಾಡಮಿಕ್ ಕೌನ್ಸಿಲ್ ಗೆ ನಾಮ ನಿರ್ದೇಶಿತ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಆಯ್ಕೆ – ನ್ಯೂಸ್ ಫೋಕಸ್

ಬೆಂಗಳೂರು: ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿಗೆ (ಅಕ್ಯಾಡೆಮಿಕ್ ಕೌನ್ಸಿಲ್) ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ 2000 ಅಧ್ಯಾಯ IV 30(1)(v)ರನ್ವಯ ವಿಧಾನ ಪರಿಷತ್ತಿನ ಮಾನ್ಯ ಶಾಸಕರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರುರವರು ಆಯ್ಕೆಯಾಗಿದ್ದಾರೆ.

ಬಂದಾರು ಸ.ಉ. ಹಿ. ಪ್ರಾಥಮಿಕ ಶಾಲೆಯ 14 ನೇ ವಯೋಮಾನದ ಬಾಲಕಿಯರ ವಿಭಾಗ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಸತತವಾಗಿ 15 ನೇ ಬಾರಿಗೆ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆ – ನ್ಯೂಸ್ ಫೋಕಸ್

ಬಂದಾರು :ಬಂದಾರು ಸ.ಉ. ಹಿ. ಪ್ರಾಥಮಿಕ ಶಾಲೆ ಬಾಲಕಿಯರ ತಂಡ ವಿಟ್ಲ ಪದವಿ ಪೂರ್ವ ಕಾಲೇಜು ನಲ್ಲಿ ನಡೆದ 14 ನೇ ವಯೋಮಾನದ ಬಾಲಕಿಯರ ವಿಭಾಗದ ಜಿಲ್ಲಾ ಮಟ್ಟದಲ ವಾಲಿಬಾಲ್ ಪಂದ್ಯಾಟದಲ್ಲಿ ಸತತವಾಗಿ 15 ನೇ ಬಾರಿಗೆ ಪ್ರಥಮ ಸ್ಥಾನ ಪಡೆದು…

ರಾಜ್ಯ ಸರಕಾರದಿಂದ ಅನ್ನಭಾಗ್ಯದ ಜೊತೆಗೆ ಇಂದಿರಾ ಕಿಟ್, ಮುಂದಿನ ದಿನಗಳಲ್ಲಿ ಬಡವರಿಗೆ ನೆಮ್ಮದಿಯ ಬದುಕು; ಶಾಸಕ ಅಶೋಕ್ ರೈ -ನ್ಯೂಸ್ ಫೋಕಸ್

ಪುತ್ತೂರು: ಕರ್ನಾಟಕ ಸರಕಾರ ಅನ್ನಭಾಗ್ಯ ಯೋಜನೆಯಡಿ ಇಂದಿರಾ ಕಿಟ್ ನೀಡಲು ಸಂಪುಟ ಸಮಿತಿ ಸಭೆಯಲ್ಲಿ ನಿರ್ಧಾರವಾಗಿದ್ದು ಈ ನಿರ್ಧಾರ ಅತ್ಯಂತ ಪ್ರಯೋಜನಕಾರಿಯಾಗಿದ್ದು ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ಬಡವರಿಗೆ ನೆಮ್ಮದಿಯ ಬದುಕು ನೀಡಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಅಭಿಪ್ರಾಯಿಸಿದ್ದಾರೆ. ಅನ್ನಭಾಗ್ಯ…

ಪ್ರಚೋದನಾಕಾರಿ ಹೇಳಿಕೆ ಹಿನ್ನಲೆ: ರಿಯಾಜ್ ಕಡಂಬು ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನ್ಯಾಯಾಲಯ – ನ್ಯೂಸ್ ಫೋಕಸ್

ವಿಟ್ಲ: ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆ ನೀಡಿದ ಹಿನ್ನಲೆ ಎಸ್ ಡಿ ಪಿ ಐ ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಉಡುಪಿ ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಜಾಮೀನು…

ವೀರೇಂದ್ರ ಹೆಗ್ಗಡೆ ಬಳಿ ಕ್ಷಮೆ ಕೇಳುವೆ : ಸುಜಾತಾ ಭಟ್ – ನ್ಯೂಸ್ ಫೋಕಸ್

ಧರ್ಮಸ್ಥಳ : ಈ ಹಿಂದೆ ನಾನು ಧರ್ಮಸ್ಥಳಕ್ಕೆ ಕಲ್ಲು ಎಸೆಯುತ್ತೇನೆ ಎಂದಿದ್ದೆ. ನಾನು ಹಾಗೆ ಹೇಳಬಾರದಿತ್ತು. ನನಗೀಗ ನನ್ನ ತಪ್ಪಿನ ಅರಿವಾಗಿದೆ. ಇದಕ್ಕಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಮುಂದೆ ಕ್ಷಮೆ ಕೇಳ್ತೀನಿ, ಅಣ್ಣಪ್ಪನಿಗೆ ಶರಣಾಗ್ತೀನಿ. ಅವರು ನನ್ನನ್ನು ಕ್ಷಮಿಸುತ್ತಾರೆ ಎಂಬ ಭರವಸೆ ಇದೆ’…

ಧರ್ಮಸ್ಥಳ ಪ್ರಕರಣ: ಅಂತಿಮ ಹಂತ ತಲುಪಿದ ಬುರುಡೆ ಚಿನ್ನಯ್ಯ ಕೇಸ್, ಎಸ್​ಐಟಿ ಚಾರ್ಜ್​​ಶೀಟ್​ ಬಹುತೇಕ ಸಿದ್ಧ – ನ್ಯೂಸ್ ಫೋಕಸ್

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆಂದು ಮಾಸ್ಕ್​ಮ್ಯಾನ್ ಚಿನ್ನಯ್ಯ ಬುರುಡೆ ಹೊತ್ತುತಂಬಿದ್ದ. ಆದರೆ, ಚಿನ್ನಯ್ಯನ ಈ ಕಥೆಗಳೆಲ್ಲ ಸುಳ್ಳು ಎಂದು ಪೊಲೀಸರಿಗೆ ಗೊತ್ತಾದ ಬೆನ್ನಲ್ಲೇ ಜೈಲುಪಾಲಾಗಿದ್ದಾನೆ. ಇದೀಗ, ಚಿನ್ನಯ್ಯನ ಬುರುಡೆ ಕೇಸ್​​ ತನಿಖೆ ಅಂತಿಮ ಘಟ್ಟಕ್ಕೆ ತಲುಪಿದೆ. ಜುಲೈ 25 ರಿಂದ ಈವರೆಗಿನ…

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಿ ಜಾತ್ರಾ ಮಹೋತ್ಸವ ಆರಂಭಕ್ಕೆ ಕ್ಷಣಗಣನೆ – ನ್ಯೂಸ್ ಫೋಕಸ್

ಹಾಸನ: ವರ್ಷಕ್ಕೊಮ್ಮೆ ಮಾತ್ರ ತೆರಯುವ ಹಾಸನಾಂಬ ದೇವಿ ದೇವಾಲಯದ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ಮಧ್ಯಾಹ್ನ 12 ಗಂಟೆ ನಂತರ ಹಾಸನಾಂಬೆಯ ಗರ್ಭಗುಡಿ ಬಾಗಿಲು ತೆರೆಯಲಿದೆ. ಪುರಾಣ ಪ್ರಸಿದ್ದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವವು ಇಂದಿನಿಂದ ಅಕ್ಟೊಬರ್ 23 ರವರೆಗೆ…

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ6 ನೇ ವರ್ಷದ ದೀಪಾವಳಿ ದೋಸೆ ಹಬ್ಬ 2025, ನಮೋ ಮ್ಯಾರಥಾನ್ ಇದರ ಪೂರ್ವಭಾವಿ ಸಭೆ – ನ್ಯೂಸ್ ಫೋಕಸ್

ಬೆಳ್ತಂಗಡಿ : ಅ 08 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 20 ಸೋಮವಾರದಂದು ನಡೆಯುವ6 ನೇ ವರ್ಷದ ದೀಪಾವಳಿ ದೋಸೆ ಹಬ್ಬ 2025 ಇದರ ಪೂರ್ವಭಾವಿ ಸಭೆಯೂ ಅಕ್ಟೋಬರ್ 08 ರಂದು ಪಕ್ಷದ ಕಚೇರಿಯಲ್ಲಿ…

ಬಿಗ್‌ಬಾಸ್‌ಗೆ ಬಿಗ್‌ ರಿಲೀಫ್‌ – ಸಮಸ್ಯೆ ಇತ್ಯರ್ಥಕ್ಕೆ 10 ದಿನ ಕಾಲಾವಕಾಶ – ನ್ಯೂಸ್ ಫೋಕಸ್

ಬೆಂಗಳೂರು: ಬಿಗ್‌ಬಾಸ್‌ಗೆ ಬೆಂಗಳೂರು ದಕ್ಷಿಣ ಜಿಲ್ಲಾಡಳಿತದಿಂದ ಬಿಗ್‌ ರಿಲೀಫ್‌ ಸಿಕ್ಕಿದೆ. ಬಿಗ್‌ ಬಾಸ್‌ ನಡೆಯುತ್ತಿರುವ ಜಾಲಿವುಡ್‌ ಸ್ಟುಡಿಯೋಗೆ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿಯವರು ಸಮಸ್ಯೆ ಇತ್ಯರ್ಥ್ಯಕ್ಕೆ 10 ದಿನಗಳ ತಾತ್ಕಾಲಿಕ ಕಾಲಾವಕಾಶ ನೀಡಿದ್ದಾರೆ. ಪಬ್ಲಿಕ್‌ ಟಿವಿ ಜೊತೆ ಜಾಲಿವುಡ್‌ ಸ್ಟುಡಿಯೋ ಪರ ವಕೀಲ…