Month: February 2026

ಪುತ್ತೂರು ಮಹಿಳಾ ಕಾಲೇಜು: ಮೂಲಭೂತ ಸಮಸ್ಯೆ ಬಗೆಹರಿಸಲಾಗದ ಶಾಸಕ ಅಶೋಕ್ ರೈ ಅವರಿಂದ ಪ್ರಾಂಶುಪಾಲರ ಅಮಾನತಿನ ‘ಒಣ ಪ್ರತಿಷ್ಠೆ’ – ಶಾಸಕ ಕಿಶೋರ್ ಕುಮಾರ್ ಆಕ್ರೋಶ

ಪುತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಮೂಲಭೂತ ಸೌಕರ್ಯಗಳ ಕೊರತೆ ಮತ್ತು ವಿಪರೀತ ಧೂಳಿನ ಸಮಸ್ಯೆಯಿಂದ ಬೇಸತ್ತು ನ್ಯಾಯಯುತವಾಗಿ ಪ್ರತಿಭಟನೆ ನಡೆಸಿದ್ದಕ್ಕೆ, ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ವೇದಶ್ರೀ ನಿಡ್ಯಾ ಅವರನ್ನು ಅಮಾನತು ಮಾಡಿಸಿರುವ ಪುತ್ತೂರು ಶಾಸಕ ಅಶೋಕ್ ರೈ…

ಮಂಗಳೂರು: “ಮಕ್ಕಳ ಅಪಹರಣ ವದಂತಿ; ಸಾರ್ವಜನಿಕರು ಭಯಭೀತರಾಗುವ ಅಗತ್ಯವಿಲ್ಲ- ಸುಧೀ‌ರ್ ಕುಮಾ‌ರ್ ರೆಡ್ಡಿ – ನ್ಯೂಸ್ ಫೋಕಸ್

ಮಂಗಳೂರು ನಗರದ ಕುಂಟಿಕಾನ ಪರಿಸರದಲ್ಲಿ ಶಾಲಾ ಮಕ್ಕಳ ಅಪಹರಣ ನಡೆಯುತ್ತಿದೆ ಎಂಬ ಆಧಾರರಹಿತ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರು ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಮಂಗಳೂರು ನಗರ ಪೊಲೀಸ್ ಕಮಿಷನ‌ರ್ ಸುಧೀರ್ ಕುಮಾ‌ರ್ ರೆಡ್ಡಿ ಅವರು ಸ್ಪಷ್ಟಪಡಿಸಿದ್ದಾರೆ. ಈ…

ಅಕ್ರಮ ಗೋ ಹತ್ಯೆ ಆರೋಪ ಮನೆಯ ಆವರಣ ಜಪ್ತಿ, ಮೂವರ ವಿರುದ್ಧ ಪ್ರಕರಣ ದಾಖಲು – ನ್ಯೂಸ್ ಫೋಕಸ್

ಉಪ್ಪಿನಂಗಡಿ: ಬಾರ್ಯ ಗ್ರಾಮದ ಹೊಸವಕ್ಲು ಎಂಬಲ್ಲಿ ಮನೆಯೊಂದರ ಆವರಣದಲ್ಲಿ ಅಕ್ರಮ ಗೋ ಹತ್ಯೆ ಆರೋಪ ದಲ್ಲಿ ಪೊಲೀಸರು ಮನೆಯ ಆವರಣ ಜಪ್ತಿ ಮಾಡಿ ಆರೋಪಿ ದಂಪತಿ ಸಹಿತ 3 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫೆ. 26ರಂದು ರಾತ್ರಿ ಉಪ್ಪಿನಂಗಡಿ ಪೊಲೀಸ್…

ಉಪ್ಪಿನಂಗಡಿ: ಮನೆಯಲ್ಲೇ ಗೋ ಹತ್ಯೆ, ಮಾಂಸ ಮಾರಾಟ : ಪ್ರಕರಣ ದಾಖಲು

ಬೆಳ್ತಂಗಡಿ, ಫೆ. 26: ಬೆಳ್ತಂಗಡಿ ತಾಲ್ಲೂಕಿನ ಬಾರ್ಯ ಗ್ರಾಮದ ಹೊಸವಕ್ಲು ಪ್ರದೇಶದಲ್ಲಿ ಅಕ್ರಮವಾಗಿ ಗೋಹತ್ಯೆ ನಡೆಸಿ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಾಧ ಸಂಖ್ಯೆ 27/2026ರಡಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು…

ಮಂಗಳೂರು: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ – ನ್ಯೂಸ್ ಫೋಕಸ್

ಮಂಗಳೂರು: ಮಂಗಳೂರು ನಗರದಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ಮೇಲೆ ನೈತಿಕ ಪೊಲೀಸ್‌ ಗಿರಿ ನಡೆಸಿದ ತಂದೆ – ಮಗ ಅರೆಸ್ಟ್ ಆಗಿದ್ದಾರೆ. ಸ್ಟೀವನ್ ಮೊಂತೆರೊ ಮತ್ತು ಆತನ ಮಗ ಅವಿಲ್‌ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಬುಗೆಡ್ಡೆಯ ಗ್ರಾಮ…

ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಶಾಸಕ ಅಶೋಕ್ ರೈ ಗಳಿಂದ ಪ್ರಾಂಶುಪಾಲೆಯ ಅಮಾನತು: ಸಂಜೀವ ಮಠoದೂರ್ ಆರೋಪ – ನ್ಯೂಸ್ ಫೋಕಸ್

ಪುತ್ತೂರು: ವಿದ್ಯಾರ್ಥಿನಿಯರು ತಮಗಾಗುತ್ತಿರುವ ಅನ್ಯಾಯದವಿರುದ್ಧ ಪ್ರತಿಭಟಿಸಿದಕ್ಕಾಗಿ ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಶಾಸಕ ಅಶೋಕ್ ಕುಮಾ‌ರ್ ರೈ ಅವರು ಸರಕಾರಕ್ಕೆ ಪತ್ರ ಬರೆದು ಉದ್ದೇಶ ಪೂರ್ವಕವಾಗಿಯೇ ಅಮಾನತು ಮಾಡಿಸಿದ್ದಾರೆ. ಓರ್ವ ಮಹಿಳೆಯ ವಿರುದ್ಧದ ಈ ಸೇಡಿನ ಕ್ರಮ ಖಂಡನೀಯ ಎಂದು…

ಸಿನಿಮಾ ಪ್ರಚಾರಕ್ಕಾಗಿ ಕೀಳು ಮಟ್ಟದ ಡ್ರಾಮಾ – FIR ಬೆನ್ನಲ್ಲೇ ʻಅಮುಕು ಡುಮುಕುʼ ಮಂಜು ಯೂಟರ್ನ್‌ – ನ್ಯೂಸ್ ಫೋಕಸ್

ಬೆಂಗಳೂರು: ಇತ್ತೀಚೆಗೆ ಕೆಲ ಅಭಿಮಾನಿಗಳು ತಮ್ಮ ನೆಚ್ಚಿನ ನಟರ ಸಿನಿಮಾ ಪ್ರಚಾರಕ್ಕಾಗಿ ಹೇಗೆಲ್ಲಾ ಕೀಳುಮಟ್ಟಕ್ಕಿಳಿಯುತ್ತಿದ್ದಾರೆ ಅನ್ನೋದಕ್ಕೆ ಅಮುಕು ಡುಮುಕು ಮಂಜು ಘಟನೆ ತಾಜಾ ಉದಾಹರಣೆಯಾಗಿದೆ. ಸೂರಿ ಅಣ್ಣ ಸಿನಿಮಾದ ಪ್ರಚಾರಕ್ಕಾಗಿ ನಕಲಿ ಪೆಟ್ರೋಲ್‌ ಸೇವಿಸಿದ್ದ ಸೋಷಿಯಲ್ ಮೀಡಿಯಾ ಇನ್ ಫ್ಲುಯೆನ್ಸರ್ ವಿರುದ್ಧ…

ಪುತ್ತೂರು : ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು – ನ್ಯೂಸ್ ಫೋಕಸ್

ಪುತ್ತೂರು: ಪುತ್ತೂರು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ವೇದಶ್ರೀ ನಿಡ್ಯಾ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಫೆ.26ರಂದು ಈ ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಪುತ್ತೂರು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ…

ಇಂದು ಪುತ್ತೂರಿನ ಹಲವೆಡೆ ವಿದ್ಯುತ್ ನಿಲುಗಡೆ – ನ್ಯೂಸ್ ಫೋಕಸ್

ಪುತ್ತೂರು: ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಹಲವು ಫೀಡರ್‌ಗಳಲ್ಲಿ ಫೆಬ್ರವರಿ 26 ರಂದು ಬೆಳಿಗ್ಗೆ 9:30ರಿಂದ ಸಂಜೆ 5:30ರವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಕಬಕ ನಗರ, ಬನ್ನೂರು, ಕೊಡಿಪ್ಪಾಡಿ, ಪಡ್ನೂರು,…

ಕೇರಳ ಚುನಾವಣೆಗೆ ಬಿಜೆಪಿ ತಯಾರಿ: ವೈಪಿನ್ ಕ್ಷೇತ್ರದ ಪ್ರಭಾರಿಯಾಗಿ ಪ್ರಸನ್ನ ದರ್ಬೆ ನೇಮಕ – ನ್ಯೂಸ್ ಫೋಕಸ್

ತಿರುವನಂತಪುರ: ಕೇರಳ ವಿಧಾನಸಭಾ ಚುನಾವಣೆಗೆ (2026) ಕೆಲವೇ ತಿಂಗಳು ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಬಿಜೆಪಿ ತಯಾರಿ ಭರದಿಂದ ಆರಂಭಿಸಿದೆ. ಇತ್ತೀಚಿನ ತಿರುವನಂತಪುರಂ ನಗರಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿ ರಾಜ್ಯದಲ್ಲಿ ಮೊದಲ ಬಾರಿಗೆ ಮೇಯರ್ ಪದವಿ ಪಡೆದ ನಂತರ, ಪಕ್ಷವು ರಾಜ್ಯಾದ್ಯಂತ…

ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ವಂಚನೆ ಪ್ರಕರಣ : ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತೆ – ನ್ಯೂಸ್ ಫೋಕಸ್

ಪುತ್ತೂರು:ವಿವಾಹವಾಗುವುದಾಗಿ ನಂಬಿಸಿ ವಂಚನೆಗೊಳಗಾದ ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವ ಯುವತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಮನೆಯವರು ತಕ್ಷಣ ಗಮನಿಸಿ ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ ಎಂಬ ವದಂತಿ ಹಬ್ಬಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಆರೋಪದ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಮಡಿಕೇರಿ | 20 ಅಡಿ ಆಳದ ಗದ್ದೆಗೆ ಉರುಳಿದ ಕಾರು; ತಾಯಿ – ಮಗ ಸೇಫ್ – ನ್ಯೂಸ್ ಫೋಕಸ್

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದೆಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬೆಟ್ಟಗೇರಿ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್‌ ಕಾರಿನಲ್ಲಿದ್ದ ತಾಯಿ-ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪ್ಪಂಗಳ ನಿವಾಸಿ ಸಾಗರ್ ಎಂಬುವವರು ಮಡಿಕೇರಿ ಮಾರ್ಗದಿಂದ ಬರುತ್ತಿದ್ದ…

ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ಅನಾರೋಗ್ಯದಿಂದ ನಿಧನ – ನ್ಯೂಸ್ ಫೋಕಸ್

ಉಪ್ಪಿನಂಗಡಿ: ಇಲ್ಲಿನ ರಾಮ ಲಕ್ಷ್ಮಣ ಆರ್ಕೆಡ್‌ನ ಮಾಲಕ, ಕ್ಲಾಸಿಕ್ ಮೆನ್ಸ್ ವೇರ್ ಟೈಲರಿಂಗ್ ಸಂಸ್ಥೆಯ ಮಾಲಕರೂ ಆಗಿದ್ದು ವಿವಿಧ ಸಾಮಾಜಿಕ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದ ಯು. ಕೆ. ರೋಹಿತಾಕ್ಷ (47) ರವರು ಅಲ್ಪ ಕಾಲದ ಅನಾರೋಗ್ಯದಿಂದಾಗಿ ಫೆ.24ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.…

ಪುತ್ತೂರು: ಫೆಬ್ರವರಿ 22 ರಂದು ವಿಜೃಂಭಣೆಯಿಂದ ನಡೆದ ಗೌಡ್ರ ಕಪ್ ಸೀಸನ್ – 2 ಕ್ರಿಕೆಟ್ ಪಂದ್ಯಾಟ – ನ್ಯೂಸ್ ಫೋಕಸ್

ಪುತ್ತೂರು : ಫೆಬ್ರವರಿ 22 ರಂದು ಪುತ್ತೂರಿನ ಕೊಂಬೆಟ್ಟು ಕ್ರೀಡಾಂಗಣದಲ್ಲಿ ಗೌಡ್ರ ಕಪ್ ಸೀಸನ್ 2 ನೆರವೇರಿತು. ಬೆಳಗ್ಗೆ 8 ಗಂಟೆಗೆ ಸರಿಯಾಗಿ 10 ಆಯ್ದ ತಂಡಗಳ ಪಂದ್ಯಾಟವು ಆರಂಭವಾಗಿ ಸಂಜೆ 7 ಗಂಟೆಗೆ ಸಮಾರೋಪದೊಂದಿಗೆ ಸಂಪನ್ನಗೊಂಡಿತು. ಈ ಕಾರ್ಯಕ್ರಮದ ಮುಖ್ಯ…

ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ತಾಪಮಾನ ವರದಿ – ಹವಾಮಾನ ಇಲಾಖೆ ಎಚ್ಚರಿಕೆ – ನ್ಯೂಸ್ ಫೋಕಸ್

ಬೆಂಗಳೂರು: ಈ ಬಾರಿ ರಾಜ್ಯದಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ ವರದಿಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚಳಿಗಾಲ ಮುಗಿದು ಇನ್ನೇನು ಬೇಸಿಗೆ ಕಾಲ ಆರಂಭವಾಗುತ್ತಿದ್ದು, ಈಗಾಗಲೇ ತಾಪಮಾನದಲ್ಲಿ ಏರಿಕೆ ಕಾಣುತ್ತಿದೆ. ಹೀಗಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಈ ಬಾರಿ…

ಮಗನಿಂದಲೇ ತಂದೆಯ ಬರ್ಬರ ಹತ್ಯೆ – ಸಹೋದರಿ ಮುಂದೆಯೇ ದೇಹ ಪೀಸ್‌ ಪೀಸ್‌ ಮಾಡಿದ ಪಾಪಿ

ಲಕ್ನೋ: ಯುವಕನೊಬ್ಬ ತನ್ನ ತಂದೆಯನ್ನು ಭೀಕರವಾಗಿ ಹತ್ಯೆ ಮಾಡಿ ಬಂಧನಕ್ಕೆ ಒಳಗಾಗಿದ್ದಾನೆ. ತಂದೆಗೆ ಗುಂಡಿಕ್ಕಿ ಕೊಂದು, ತುಂಡು ಮಾಡಿ, ದೇಹದ ಭಾಗಗಳನ್ನು ವಿಲೇವಾರಿ ಮಾಡಿದ್ದ. ಔಷಧ ಮತ್ತು ಮದ್ಯದ ವ್ಯವಹಾರ ನಡೆಸುತ್ತಿದ್ದ 49 ವರ್ಷದ ಮನ್ವೇಂದ್ರ ಸಿಂಗ್ ಶುಕ್ರವಾರದಿಂದ ನಾಪತ್ತೆಯಾಗಿದ್ದಾರೆ ಎಂದು…

ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು – ನ್ಯೂಸ್ ಫೋಕಸ್

ಬಂಟ್ವಾಳ: ರಾ.ಹೆ.75ರ ಬಿ.ಸಿ.ರೋಡಿನ ಬ್ರಹ್ಮರಕೂಟ್ಲು ಬದಿ ಅಜಾಗರೂಕತೆಯಿಂದ ನಿಲ್ಲಿಸಿದ್ದ ಪಿಕ್- ಅಪ್ ವಾಹನಕ್ಕೆ ಬೈಕ್ ಢಿಕ್ಕಿಯಾಗಿ ಸವಾರ, ನರಿಕೊಂಬು ಗ್ರಾಮದ ಮರ್ಧೋಳಿ ನಿವಾಸಿ ಸಂತೋಷ್ (28) ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ. ಮಂಗಳೂರಿನ ಬ್ಯಾಟರಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅವರು ಸೋಮವಾರ…

ಕಾಡಾನೆ ದಾಳಿಗೆ ಮಹಿಳೆ ಬಲಿ ಕೇಸ್ – ಚಿಕ್ಕಮಗಳೂರು ಕೊತಕೊತ; ಮುಚ್ಚಿದ ಅಂಗಡಿಗಳು, ರಸ್ತೆಗಳು ಖಾಲಿ ಖಾಲಿ – ನ್ಯೂಸ್ ಫೋಕಸ್

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮಹಿಳೆ ಬಲಿಯಾದ ಪ್ರಕರಣವನ್ನು ಖಂಡಿಸಿ ಕಾಫಿನಾಡಲ್ಲಿ ಜನಾಕ್ರೋಶ ತೀವ್ರಗೊಂಡಿದೆ. ನಿನ್ನೆ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಖಂಡಿಸಿ ಸೋಮವಾರ ಶೃಂಗೇರಿ ವಿಧಾನಸಭಾ ಕ್ಷೇತ್ರ ಬಂದ್ ಮಾಡಲಾಗಿದೆ. ಅಂಗಡಿ-ಮುಂಗಟ್ಟುಗಳು ಬಾಗಿಲು ಮುಚ್ಚಿದ್ದು, ರಸ್ತೆಗಳೆಲ್ಲಾ ಬಿಕೋ ಎನ್ನುತ್ತಿವೆ. ಸರ್ಕಾರ,…

ಪುತ್ತೂರು : ಜಿಲ್ಲಾಧ್ಯಕ್ಷ ಸತೀಶ್ ಕುಂಪಲರಿಂದ ನರೇಂದ್ರ ನಾಯಕ್ ರವರ ಮನೆಯಲ್ಲಿ ಮನ್ ಕಿ ಬಾತ್ ಕಾರ್ಯಕ್ರಮ ವೀಕ್ಷಣೆ -ನ್ಯೂಸ್ ಫೋಕಸ್

ಪುತ್ತೂರು ನಗರದ 120 ನೇ ಬೂತ್ ನ ನರೇಂದ್ರ ನಾಯಕ್ ಅವರ ಮನೆಯಲ್ಲಿ 131 ನೇ ಆವೃತ್ತಿಯ ಮನ್ ಕೀ ಬಾತ್ ನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ ಅವರ ಉಪಸ್ಥಿತಿಯಲ್ಲಿ ಎಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ವೀಕ್ಷಣೆ ಮಾಡಿದರು.…

ಬುಲೆಟ್‌ನಲ್ಲಿ ಜಾಲಿ ರೈಡ್ ವೇಳೆ ಅಪಘಾತ  – ಹಂಪ್ಸ್‌ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು – ನ್ಯೂಸ್ ಫೋಕಸ್

ಹಾಸನ: ಬುಲೆಟ್ ಬೈಕ್ ಚಲಾಯಿಸುವಾಗ ಹಂಪ್ಸ್ ಕಾಣದೇ ಯುವತಿಯವರು ರಸ್ತೆಗೆ ಹಾರಿ ಬಿದ್ದಿದ್ದು, ಪರಿಣಾಮ ಓರ್ವ ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ನಗರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಸತ್ಯಮಂಗಲ ಬಡಾವಣೆಯ ಪ್ರಿಯಾ (23) ಮೃತ ಯುವತಿ. ಮತ್ತೋರ್ವ ಯುವತಿ ಸ್ವಾತಿ (24)…

ಪುತ್ತೂರು: ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು – ನ್ಯೂಸ್ ಫೋಕಸ್

ಪುತ್ತೂರು: ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಆಯೋಜನಗೊಂಡಿದ್ದ ಜಿಲ್ಲಾ ಮಟ್ಟದ ಉದ್ಯೋಗ ಮೇಳ ನಡೆಯುತ್ತಿದ್ದ ಕಟ್ಟಡದ ಮೇಲಂತಸ್ತಿನಲ್ಲಿ ಮುಳ್ಳು ಹಂದಿಯೊಂದು ಪತ್ತೆಯಾಗಿ, ಅರಣ್ಯ ಇಲಾಖೆಯ ಸಿಬ್ಬಂದಿಗಳು ಸುರಕ್ಷಿತವಾಗಿ ಹಿಡಿಯುವ ಪ್ರಯುತ್ನದಲ್ಲಿದ್ದಾಗ ಗಾಬರಿಯಿಂದ ಓಡಿದ ಹಂದಿ ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಫೆ.21ರಂದು…

ಪುತ್ತೂರು: ರೈಲು ಡಿಕ್ಕಿ ಹೊಡೆದು ಯುವಕ ಮೃತಪಟ್ಟ ಪ್ರಕರಣಕ್ಕೆ ತಿರುವು : ಆತ್ಮಹತ್ಯೆ ಮಾಡಿಕೊಂಡ ಯುವಕ – ನ್ಯೂಸ್ ಫೋಕಸ್

ಪುತ್ತೂರು: ಕಬಕ ಪುತ್ತೂರು ರೈಲ್ವೆ ನಿಲ್ದಾಣದ ಬಳಿಯ ಹಾರಾಡಿ ಬ್ರಿಡ್ಜ್ ಸಮೀಪ ರೈಲು ಡಿಕ್ಕಿಯಾಗಿ ಯುವಕ ಮೃತಪಟ್ಟ ಬಗ್ಗೆ ಫೆ.20ರಂದು ವರದಿಯಾಗಿದ್ದು, ಯುವಕ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮೃತ ಯುವಕನನ್ನು ಉಪ್ಪಿನಂಗಡಿ ಗ್ರಾಮದ ಪುಳಿತ್ತಡಿ ನಿವಾಸಿ ಸುಮತಿ ಎಂಬವರ ಪುತ್ರ…

ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2.50ಲಕ್ಷ ಡಿ ಡಿ ಹಸ್ತಾಂತರ – ನ್ಯೂಸ್ ಫೋಕಸ್

ಉರುವಾಲು: ಫೆ 20. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಗುರುವಾಯನಕೆರೆ ತಾಲೂಕು, ಕಣಿಯೂರು ವಲಯದ ಉರುವಾಲು ಗ್ರಾಮದ ಕಾರಿಂಜ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ 2.50ಲಕ್ಷದ…

ಮಲ್ಪೆಯಲ್ಲಿ ನೌಕಾಪಡೆಯ ರಹಸ್ಯ ಮಾಹಿತಿ ಸೋರಿಕೆ ಪ್ರಕರಣ! ಬಂಧಿತರಲ್ಲಿ ಒಬ್ಬ ಆರೋಪಿ ಬಾಂಗ್ಲಾದೇಶಿ ಪ್ರಜೆ – ನ್ಯೂಸ್ ಫೋಕಸ್

ಉಡುಪಿ ಜಿಲ್ಲೆಯ ಮಲ್ಪೆಯಿಂದ ಪಾಕಿಸ್ತಾನ ಸಹಿತ ಹಲವು ದೇಶಗಳಿಗೆ ಸೌಕಪಡೆಯ ರಹಸ್ಯ ಮಾಹಿತಿ ಸೋರಿಕೆ ಮಾಡುತ್ತಿದ್ದ ಪ್ರಕರಣದ ತನಿಖೆ ಚುರುಕುಗೊಳಿಸಲಾಗಿದ್ದು , ಈ ಪ್ರಕರಣದಲ್ಲಿ ಕೆಲ ದಿನಗಳ ಹಿಂದೆ ಬಂಧಿತನಾಗಿದ್ದ ಕೇರಳದ ಆಲೀಫ್ ಇಸ್ಲಾಂ ಬಾಂಗ್ಲಾದೇಶದ ನಿವಾಸಿ ಎಂಬ ಆಘಾತಕಾರಿ ಅಂಶ…

ಪುತ್ತೂರು: ರೈಲು ಡಿಕ್ಕಿಯಾಗಿ ವ್ಯಕ್ತಿ ಮೃತ್ಯು – ನ್ಯೂಸ್ ಫೋಕಸ್

ಪುತ್ತೂರು, ಫೆ.20: ಪುತ್ತೂರು ತಾಲೂಕಿನ ಹಾರಾಡಿ ಸಮೀಪದ ರೈಲ್ವೇ ಹಳಿಯಲ್ಲಿ ರೈಲು ಡಿಕ್ಕಿಯಾದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯರು ಹಳಿಯ ಬಳಿಯಲ್ಲಿ ಮೃತದೇಹವನ್ನು ಗಮನಿಸಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಪೊಲೀಸರು…

ಪುತ್ತೂರು- ಉಪ್ಪಿನಂಗಡಿ ಚತುಷ್ಪಥ:ಸಮರೋಪಾದಿಯಲ್ಲಿ ಕಾಮಗಾರಿ ಮುಗಿಸಿ: ಶಾಸಕರ ಸೂಚನೆ – ನ್ಯೂಸ್ ಫೋಕಸ್

ಪುತ್ತೂರು: ಪುತ್ತೂರು – ಉಪ್ಪಿನಂಗಡಿ ಚತುಷ್ಫಥ ಕಾಮಗಾರಿಯನ್ನು ಸಮರೋಪಾದಿಯಲ್ಲಿ ಮುಗಿಸುವಂತೆ ಶಾಸಕ ಅಶೋಕ್ ರೈ ಸೂಚನೆ ನೀಡಿದ್ದು ಅದರಂತೆ ಇಂದಿನಿಂದ ಕಾಮಗಾರಿ ವೇಗತೆಯನ್ನು ಪಡೆದುಕೊಂಡಿದೆ. ಮುಂದಿನ ಮಳೆಗಾಲಕ್ಕೆ ಮುನ್ನ ಕಾಮಗಾರಿ ಮುಗಿಸಬೇಕು ಮತ್ತು ತಡೆಗೋಡೆ,ಮೋರಿ ಅಗತ್ಯವಿದ್ದ ಕಡೆ ನಿರ್ಮಾಣ‌ಮಾಡಿ‌ಮುಗಿಸಬೇಕು. ಮಳೆ ಯಾವಾಗ…

ಪುತ್ತೂರು ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ -ನ್ಯೂಸ್ ಫೋಕಸ್

ಯು.ಆರ್ ಪ್ರಾಪರ್ಟಿಸ್‌ ಮಾಲಕ ಉಜ್ವಲ್ ಪ್ರಭು ಕೊಡುಗೆ, ನಿರ್ವಹಣೆಸಹಾಯಕ ಆಯುಕ್ತರಿಂದ ಶಿಲಾನ್ಯಾಸ ಪುತ್ತೂರು: ಪಕ್ಷಿ ಸಂಕುಲವನ್ನು ರಕ್ಷಿಸಿ, ಉಳಿಸುವ ನಿಟ್ಟಿನಲ್ಲಿ ಪುತ್ತೂರಿನ ತಾಲೂಕು ಆಡಳಿತ ಸೌಧದ ವತಿಯಿಂದ ‘ಪಕ್ಷಿಗಳ ಆಶ್ರಯದಾಮ’ ನಿರ್ಮಾಣವಾಗಲಿದೆ. ಆಡಳಿತ ಸೌಧದ ಹಿಂಭಾಗದಲ್ಲಿರುವ ಖಾಲಿ ಜಾಗದಲ್ಲಿ ವಿವಿಧ ಜಾತಿಯ…

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ – ನ್ಯೂಸ್ ಫೋಕಸ್

ಉಪ್ಪಿನಂಗಡಿ: 34 ನೆಕ್ಕಿಲಾಡಿಯ ಮಸೀದಿ ಹಿಂಭಾಗದ ನೇತ್ರಾವತಿ ನದಿಯಲ್ಲಿ ಗುರುತಿಸಲಾಗದ ಗಂಡಸಿನ ಶವ ಪತ್ತೆಯಾಗಿದೆ. ನದಿಯಲ್ಲಿನ ಗಿಡಗಂಟಿಗಳ ನಡುವೆ ಸಿಲುಕಿಕೊಂಡ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದೆ. ಮೇಲ್ಭಾಗದ ಪ್ರದೇಶದಿಂದ ತೇಲಿ ಬಂದಿರುವ ಸಾಧ್ಯತೆ ಇರುವುದಾಗಿ ಅನುಮಾನ ವ್ಯಕ್ತವಾಗಿದೆ. ಘಟನೆ ಕುರಿತು ಮಾಹಿತಿ ಪಡೆದ…

RSS ಮುಖ್ಯಸ್ಥ ಪ್ರಯಾಣಿಸುತ್ತಿದ್ದ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಕಲ್ಲು ತೂರಾಟ – ನ್ಯೂಸ್ ಫೋಕಸ್

ಲಕ್ನೋ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ ಮಾಡಿರುವ ಘಟನೆ ನಡೆದಿದೆ. ಲಕ್ನೋ-ದೆಹಲಿ ವಂದೇ ಭಾರತ್‌ನಲ್ಲಿ ಭಾಗವತ್‌ ಅವರು ಮೀರತ್‌ಗೆ ಹಿಂತಿರುಗುತ್ತಿದ್ದರು. ಈ ವೇಳೆ ಹಾರ್ದೋಯ್ ಗ್ರಾಮದಲ್ಲಿ ಕಲ್ಲು ತೂರಾಟವಾಗಿದೆ. ಗುರುವಾರ ಮಧ್ಯಾಹ್ನ…

ದುಬೈನಲ್ಲಿ ಸಡಗರದ ಕ್ರೀಡಾಕೂಟ: ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ‘ಕ್ರಿಕೆಟ್ ಸೀಸನ್-6’ ಹಾಗೂ ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ – ನ್ಯೂಸ್ ಫೋಕಸ್

ದುಬೈ: ಅನಿವಾಸಿ ಕನ್ನಡಿಗರ ಪ್ರಮುಖ ಸಂಘಟನೆಯಾದ ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜ ದುಬೈ ವತಿಯಿಂದ ಆಯೋಜಿಸಲಾಗಿದ್ದ ‘ಕ್ರಿಕೆಟ್ ಸೀಸನ್–6’ ಹಾಗೂ ಪ್ರಥಮ ವರ್ಷದ ‘ತ್ರೋಬಾಲ್ ಸೀಸನ್-1’ ಕ್ರೀಡಾಕೂಟವು ಫೆಬ್ರವರಿ 15 ರಂದು ದುಬೈನಲ್ಲಿ ಅತ್ಯಂತ ವೈಭವದಿಂದ ಜರುಗಿತು. ಈ ಬಾರಿಯ ಕ್ರೀಡಾಕೂಟದ…

ಟೀಮ್ ನವಭಾರತ್ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ – ನ್ಯೂಸ್ ಫೋಕಸ್

ಬೆಳ್ತಂಗಡಿ :ನಾಳೆ (ಫೆ.21)ಟೀಮ್ ನವಭಾರತ್ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಸಾಂಸ್ಕೃತಿಕ ಉತ್ಸವ. ಸಂಜೆ 6.00 ರಿಂದ, ಗುರುವಾಯನಕೆರೆ ನವಶಕ್ತಿ ಕ್ರೀಡಾಂಗಣದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ. ಬೆಳ್ತಂಗಡಿ :ನಾಳೆ (ಫೆ.21)ಟೀಮ್ ನವಭಾರತ್ ಇದರ…

ಫೆಬ್ರವರಿ 21 ರಂದು ಪುತ್ತೂರಿನಲ್ಲಿ ಉದ್ಯೋಗ ಮೇಳ – ನ್ಯೂಸ್ ಫೋಕಸ್

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ , DAY NRLM-DDUGKY ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಇಲಾಖೆ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ) ಇದರ ಆಶ್ರಯದಲ್ಲಿ ಜಿಲ್ಲಾಮಟ್ಟದ ಉದ್ಯೋಗ ಮೇಳ 2026 ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್…

`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌- ನ್ಯೂಸ್ ಫೋಕಸ್

ರಾಕಿಂಗ್ ಸ್ಟಾರ್ ಯಶ್ ನಟಿಸಿ, ನಿರ್ಮಿಸಿರುವ ಟಾಕ್ಸಿಕ್ ಸಿನಿಮಾ ಮತ್ತೊಂದು ರಣರೋಚಕ ಟೀಸರ್ ರಿಲೀಸ್ ಆಗಿದೆ. `ರಾಯ’ ಪಾತ್ರದ ಅನಾವರಣ ಮಾಡಿದ್ದ ಟೀಸರ್ ಬಳಿಕ ಮತ್ತೊಂದು ಆಕರ್ಷಕ ಟೀಸರ್ ರಿಲೀಸ್ ಇಂದು (ಫೆ.20) ಆಗಿದೆ. ಈ ಟೀಸರ್‌ನಲ್ಲಿ ಯಶ್ ಎರಡು ಲುಕ್‌ನಲ್ಲಿ…

ಆಟ ಆಡುವ ವಿಷಯದಲ್ಲಿ ಕ್ಷುಲ್ಲಕ ಕಾರಣಕ್ಕೆ ಹಲ್ಲೆ, ಜೀವ ಬೆದರಿಕೆ – ನ್ಯೂಸ್ ಫೋಕಸ್

ಶಾಲಾ ಆಟದ ಮೈದಾನದಲ್ಲಿ ಆಟವಾಡಿ ತೆರಳುತ್ತಿದ್ದಾಗ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ಬ್ರಹ್ಮಾವರ ತಾಲ್ಲೂಕಿನ ಹೊಸೂರು ಗ್ರಾಮದ ಕರ್ಜೆಯಲ್ಲಿ ನಡೆದಿದೆ. ಹಳುವಳ್ಳಿ ನಿವಾಸಿ ಜೀವನ್ ಶೆಟ್ಟಿ ಎನ್ನುವವರು ಹೊಸೂರು ಗ್ರಾಮದ ಕರ್ಜೆ ಹಿರಿಯ ಪ್ರಾಥಮಿಕ ಶಾಲಾ…

ಅಂತರ್ ರಾಜ್ಯ ಮಾದಕ ವಸ್ತು ಮಾರಾಟಗಾರರ ಬಂಧನ ಒಟ್ಟು 38 ಲಕ್ಷದ 42,000/-ಮೌಲ್ಯದ ಮಾದಕ ವಸ್ತು, ವಾಹನ, ಮಾರಕಾಸ್ತ್ರ ಹಾಗೂ ಸೊತ್ತುಗಳ ವಶ – ನ್ಯೂಸ್ ಫೋಕಸ್

. ದ.ಕ ಜಿಲ್ಲಾ ಪೊಲೀಸ್‍ ಆಧೀಕ್ಷಕರ ವಿಶೇಷ ತಂಡದಿಂದ ಮಾದಕ ವಸ್ತು ಮಾರಾಟಗಾರರ ಜಾಲದ ಪ್ರಮುಖ ಆರೋಪಿಗಳಾದ 1) ಮುಹಮ್ಮದ್‌ ಅಜ್ಮಲ್‌ ಸಿ @ ಅಜ್ಜು ಪ್ರಾಯ: 30 ವರ್ಷ ತಂದೆ: ದಿ| ಅಶ್ರಪ್‌ ವಾಸ: ಚೆನ್ನಿಲೊಟ್ಟು, ವೇಲಂ, ವಡಕರ್‌ ತಾಲೂಕು,…

ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು – ನ್ಯೂಸ್ ಫೋಕಸ್

ಬೆಳ್ತಂಗಡಿ : ಕುತ್ಲೂರು ಎಂಬಲ್ಲಿ 2012 ರಲ್ಲಿ ನಕ್ಸಲ್ ಕರಪತ್ರ ಹಚ್ಚಿದ ಪ್ರಕರಣಕ್ಕೆ ಸಂಬಂದಿಸಿದ್ದತೆ ನಕ್ಸಲ್ ಮಹೇಶ್ @ಜಯಣ್ಣ@ಜಾನ್ (49) ಅವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಫೆ.19 ರಂದು ಗುರುವಾರ ಹಾಜರುಪಡಿಸಲಾಯಿತು. ಕೇರಳ ರಾಜ್ಯದ ತ್ರಿಶೂರ್ ಜೈಲಿನಿಂದ ಬಂಧಿತ ನಕ್ಸಲ್ ಮಹೇಶ್@ಜಯಣ್ಣ@ಜಾನ್ ಅವರನ್ನು…

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಸರ್ಕಾರ ಅಸ್ತು – ಹೋರಾಟದ ಎಚ್ಚರಿಕೆ ಕೊಟ್ಟ ರೈತರು

ಚಾಮರಾಜನಗರ: ಹುಲಿಗಳ ನಿರಂತರ ದಾಳಿ, ರೈತರ ಆಕ್ರೋಶ ಹಿನ್ನೆಲೆ ಕಳೆದ 3 ತಿಂಗಳಿನಿಂದಲೂ ಕೂಡ ನಾಗರಹೊಳೆ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ಸರ್ಕಾರ ಸಫಾರಿ ಬಂದ್ ಮಾಡಿ ಆದೇಶ ಹೊರಡಿಸಿತ್ತು. ಸಫಾರಿಗೆ ಪ್ರವಾಸಿಗರು ನೆರೆರಾಜ್ಯದ ಮೊರೆ ಹೋಗಿದ್ದರು. ಈ ಹಿನ್ನೆಲೆ ಒಂದೆಡೆ…

ಇಂದು ಕಡಬ ಠಾಣೆಯಲ್ಲಿ ಹುಂಜ ಕೋಳಿಗಳ ಬಹಿರಂಗ ಹರಾಜು – ನ್ಯೂಸ್ ಫೋಕಸ್

ಕಡಬ: ಪೊಲೀಸ್ ಠಾಣೆಯಲ್ಲಿ ಜಪ್ತಿಗೊಂಡ ಪ್ರಕರಣಕ್ಕೆ ಸಂಬಂಧಿಸಿದ ಸ್ವಾಧೀನಪಡಿಸಿಕೊಂಡ 3 ಹುಂಜ ಕೋಳಿಗಳನ್ನು ಇಂದು ಸಾರ್ವಜನಿಕ ಬಹಿರಂಗ ಹರಾಜು ಮೂಲಕ ಮಾರಾಟ ಮಾಡಲಾಗುತ್ತಿದೆ. ಕಡಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ದಾಳಿಯಲ್ಲಿ ವಶಪಡಿಸಿಕೊಂಡಿದ್ದ 3 ಹುಂಜ ಕೋಳಿಗಳನ್ನು ನಿಯಮಾನುಸಾರ ಹರಾಜಿಗೆ ಇಡಲಾಗಿದ್ದು,…

ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ– ನ್ಯೂಸ್ ಫೋಕಸ್

ತಾರಾ ಜೋಡಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಇದೇ ಫೆ.26ರಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಮದುವೆಗೆ ಆಗಮಿಸುವ ಅತಿಥಿಗಳಿಗೆ ಫೋನ್ ಬ್ಯಾನ್ ಮಾಡಲಾಗಿದ್ದು. ವಿಡಿಯೋ ಚಿತ್ರೀಕರಿಸುವ ತಂಡದಿಂದಲೂ ರಹಸ್ಯವಾಗಿಡುವಂತೆ ಒಪ್ಪಂದಕ್ಕೆ ಸಹಿ ಹಾಕಿಸಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ. ಫೆ.26ರಂದು ರಶ್ಮಿಕಾ ಮಂದಣ್ಣ…

ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು – ನ್ಯೂಸ್ ಫೋಕಸ್

ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿಯ ಕಾರ್ಖಾನೆಯಲ್ಲಿ ನಡೆದಿದೆ. ಪುನೀತ್ (27) ಮೃತ ಯುವಕ. ಪುನೀತ್ ಕಳೆದ 6 ತಿಂಗಳಿನಿಂದ ಕಾರ್ಖಾನೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ. ಬುಧವಾರ ಎಂದಿನಂತೆಯೇ ಸಮವಸ್ತ್ರ…

ಬಂಟ್ವಾಳ: ಕಾರು ಪಾರ್ಕ್ ಮಾಡಿದ ವಿಚಾರ : ಹೋಟೆಲ್ ವ್ಯವಸ್ಥಾಪಕನಿಗೆ ಹಲ್ಲೆ – ನ್ಯೂಸ್ ಫೋಕಸ್

ವಿಟ್ಲ: ಕಾರು ಪಾರ್ಕ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದು ಹೋಟೆಲ್ ಮ್ಯಾನೇಜರ್ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಹೊಟೇಲ್ ಮ್ಯಾನೇಜರ್ ಹಲ್ಲೆ ನಡೆಸಿರುವ ಪುತ್ತೂರು ನಿವಾಸಿಯ ಮೇಲೆ ಬಂಟ್ವಾಳ ನಗರ ಪೊಲೀಸ್…

ಶ್ರೀರಾಮ ವಿದ್ಯಾಲಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ – ನ್ಯೂಸ್ ಫೋಕಸ್

ಶ್ರೀ ರಾಮ ವಿದ್ಯಾಲಯ ಸೂರ್ಯ ನಗರ ನೆಲ್ಯಾಡಿಯಲ್ಲಿ ಫೆಬ್ರವರಿ 18 ಬುಧವಾರದಂದು ಅಶ್ವಿನಿ ಆಸ್ಪತ್ರೆ ನೆಲ್ಯಾಡಿ ಇದರ ಸಹಯೋಗದೊಂದಿಗೆ ಹತ್ತನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು. ಡಾ| ರವಿಶಂಕರ್ ಎಂ. ಶ್ರೀ ದುರ್ಗಾ ಕ್ಲಿನಿಕ್ ನೆಲ್ಯಾಡಿ ಇವರು…

ಆಡಳಿತ ಅವಧಿ ಪೂರ್ಣಗೊಂಡ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ – ನ್ಯೂಸ್ ಫೋಕಸ್

ಬಂದಾರು 🙁 ಫೆ.13) 2021-26 ಸಾಲಿನವರೆಗೆ ಐದು ವರ್ಷಗಳ ಕಾಲ ಬಂದಾರು ಗ್ರಾಮ ಪoಚಾಯತ್ ಆಡಳಿತ ಮಂಡಳಿಯ ಅಭಿವೃದ್ಧಿ ಕಾರ್ಯದಲ್ಲಿ ಸಹಕರಿಸಿದ ಪಂಚಾಯತ್ ಅಧ್ಯಕ್ಷರು,ಉಪಾಧ್ಯಕ್ಷರು, ಸರ್ವ ಸದಸ್ಯರುಗಳನ್ನು ಗೌರವ ಪೂರ್ಣ ಅಭಿನಂದನೆ ಸಲ್ಲಿಸಿ, ಬೀಳ್ಕೊಡಲಾಯಿತು. ಇದೇ ಸಂದರ್ಭದಲ್ಲಿ ಆಡಳಿತ ಮಂಡಳಿಗೆ ಸಹಕಾರ…

ಜೈ ಶ್ರೀ ರಾಮ್ ಸೇವಾ ಟ್ರಸ್ಟ್ (ರಿ ) ಅಲೆಕ್ಕಿ -ಮುಗೇರಡ್ಕ ಮೊಗ್ರು,ಶ್ರೀ ರಾಮ ಶಿಶು ಮಂದಿರದ ನಾಲ್ಕನೇ ವರ್ಷದ ವಾರ್ಷಿಕೋತ್ಸವ, ಭಾರತ್ ಮಾತಾ ಪೂಜಾನ ಕಾರ್ಯಕ್ರಮ ಮತ್ತು ಮಾತೃ ಪಾದಪೂಜೆ, ಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ – ನ್ಯೂಸ್ ಫೋಕಸ್

ಮೊಗ್ರು : (ಫೆ. 15) ಜೈ ಶ್ರೀ ರಾಮ್ ಸೇವಾ ಟ್ರಸ್ಟ್ (ರಿ ) ಅಲೆಕ್ಕಿ -ಮುಗೇರಡ್ಕ ಮೊಗ್ರು,ಶ್ರೀ ರಾಮ ಶಿಶು ಮಂದಿರದ ನಾಲ್ಕನೇ ವರ್ಷದ ವಾರ್ಷಿಕೋತ್ಸವ, ಭಾರತ್ ಮಾತಾ ಪೂಜಾನ ಕಾರ್ಯಕ್ರಮ ಮತ್ತು ಮಾತೃ ಪಾದಪೂಜೆ, ಸಭೆ ಹಾಗೂ ಸಾಂಸ್ಕೃತಿಕ…

ಪದ್ಮುಂಜ: ಕಣಿಯೂರು ಗ್ರಾಮ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣದ ಪೂರ್ವತಯಾರಿ ಕಾಮಗಾರಿ ವೀಕ್ಷಣೆ ಮಾಡಿದ ಶಾಸಕ ಹರೀಶ್ ಪೂಂಜಾ – ನ್ಯೂಸ್ ಫೋಕಸ್

ಪದ್ಮುಂಜ: ಕಣಿಯೂರು ಗ್ರಾಮದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣಕ್ಕೆ ಅನುದಾನ ಒದಗಿಸಿ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜಾರವರು ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿಗಳನ್ನು ವೀಕ್ಷಿಸಿ, ಸಲಹೆ ಸೂಚನೆ ನೀಡಿದರು .…

ಉಪ್ಪಿನಂಗಡಿ : ಅಕ್ರಮ ಮರಳು ದಸ್ತಾನಿಗೆ ಪೋಲೀಸರ ದಾಳಿ, ಪ್ರಕರಣ ದಾಖಲು – ನ್ಯೂಸ್ ಫೋಕಸ್

ಉಪ್ಪಿನಂಗಡಿ: ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪುತ್ತೂರು ತಾಲೂಕು, ಬಜತ್ತೂರು ಗ್ರಾಮದ ವಳಾಲು ಪ್ರದೇಶದ ನೇತ್ರಾವತಿ ನದಿ ದಂಡೆಯಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿ ಸುಮಾರು 30 ಟನ್ ಮರಳು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ವಿವರ ಫೆಬ್ರವರಿ 17ರಂದು ಮಧ್ಯಾಹ್ನ 2.00…

ಬೆಳ್ತಂಗಡಿ: ಆ್ಯಸಿಡ್‌ ಸೇವಿಸಿ ಮಹಿಳೆ ಆತ್ಮಹತ್ಯೆ – ನ್ಯೂಸ್ ಫೋಕಸ್

ಬೆಳ್ತಂಗಡಿ: ಮಹಿಳೆಯೊಬ್ಬರು ಆ್ಯಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿಯ ಕಲ್ಮಂಜ ಗ್ರಾಮದ ಆರ್ಲದಲ್ಲಿ ನಡೆದಿದೆ. ಆರ್ಲ ನಿವಾಸಿ ಗುಲಾಬಿ (53) ಆತ್ಮಹತ್ಯೆ ಮಾಡಿಕೊಂಡವರು. ಪತಿ ಮೃತಪಟ್ಟ ಬಳಿಕ ಮನೆಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದರು. ಇಬ್ಬರು ಪುತ್ರಿಯರು ವಾರಕ್ಕೊಮ್ಮೆ ಬಂದು ತಾಯಿಯ ಆರೋಗ್ಯ…

ಬಂಟ್ವಾಳ: ವಿದ್ಯುತ್‌ ಮೀಟರ್ ರೀಡರ್ ಮೇಲೆ ಸಾಕು ನಾಯಿ ದಾಳಿ – ನ್ಯೂಸ್ ಫೋಕಸ್

ಬಂಟ್ವಾಳ: ಮೆಸ್ಕಾಂ ನಲ್ಲಿ ಹೊರಗುತ್ತಿಗೆ ಆಧಾರದಲ್ಲಿ ವಿದ್ಯುತ್‌ ಮೀಟರ್ ರೀಡಿಂಗ್ ಕೆಲಸ ಮಾಡುತ್ತಿರುವ ವ್ಯಕ್ತಿಯೋರ್ವನ ಮೇಲೆ ಸಾಕು ನಾಯಿಯೊಂದು ದಾಳಿ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ರಾಯಿ ಗ್ರಾಮಪಂಚಾಯತ್ ವ್ಯಾಪ್ತಿಯ ಕೈತ್ರೋಡಿ ಎಂಬಲ್ಲಿ ನಡೆದಿದೆ. ಮಂಗಳೂರು ತಾಲೂಕಿನ ಮೂಲೂರು ಇರಾ ನಿವಾಸಿ…

ಕರಾವಳಿ ಕರ್ನಾಟಕಕ್ಕೆ ಶಿಕ್ಷಣ ಮತ್ತು ಉದ್ಯೋಗಾವಕಾಶಗಳನ್ನು ಕೊಟ್ಟ ಸಿಎ ರಾಘವೇಂದ್ರ ರಾವ್ ನಿಧನ – ನ್ಯೂಸ್ ಫೋಕಸ್

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಶ್ರೀನಿವಾಸ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ಸ್ಥಾಪಕ ಡಾ. ಸಿಎ ಎ. ರಾಘವೇಂದ್ರ ರಾವ್ (89) ಮಂಗಳವಾರ ರಾತ್ರಿ ನಿಧನರಾದರು. ಅವರ ಪಾರ್ಥಿವ ಶರೀರದ ಸಾರ್ವಜನಿಕ ಅಂತಿಮ‌ ದರ್ಶನಕ್ಕಾಗಿ ಬೆಳಗ್ಗೆ 11 ಗಂಟೆಗೆ ಮುಕ್ಕ ಶ್ರೀನಿವಾಸ ಕಾಲೇಜುಗಳ ಕ್ಯಾಂಪಸ್‌ನಲ್ಲಿ…

ವಿಟ್ಲ: ಕೇಪು ಎಂಬಲ್ಲಿ ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ – ನ್ಯೂಸ್ ಫೋಕಸ್

ವಿಟ್ಲ:ಬೇಕರಿಯೊಂದರಲ್ಲಿ ಕಾನೂನು ಬಾಹಿರವಾಗಿ ‘ಅದೃಷ್ಟದ ಮಟ್ಕಾ ಆಟ ಆಡಿಸುತ್ತಿದ್ದ ಮಾಹಿತಿಯಾಧರಿಸಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿರುವ ಘಟನೆ ವರದಿಯಾಗಿದೆ. ವಿಟ್ಲ ಪೊಲೀಸ್‌ ಠಾಣೆಯ ಉಪನಿರೀಕ್ಷಕ ರಾಮಕೃಷ್ಣರವರು ಸಿಬ್ಬಂದಿಗಳೊಂದಿಗೆ ಫೆ.14ರಂದು ವಿಟ್ಲಪೇಟೆಯಲ್ಲಿ ರೌಂಡ್ಸ್ ಕರ್ತವ್ಯದಲ್ಲಿ ಇದ್ದಾಗ ಬಂಟ್ವಾಳ ತಾಲೂಕು ಕೇಪು ಗ್ರಾಮದ…

ಫೆ.28 ರಿಂದ ದ್ವಿತೀಯ ಪಿಯುಸಿ, ಮಾರ್ಚ್‌ 18 ರಿಂದ SSLC ಪರೀಕ್ಷೆ – ನ್ಯೂಸ್ ಫೋಕಸ್

ಬೆಂಗಳೂರು: ಫೆ.28 ರಿಂದ ಮಾರ್ಚ್‌ 17 ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ…

ಕರ್ನಾಟಕದ 9 ರಸ್ತೆಗಳು NHAI ಉಸ್ತುವಾರಿಗೆ– ನ್ಯೂಸ್ ಫೋಕಸ್

ನವದೆಹಲಿ: ರಾಜ್ಯದ ಒಂಬತ್ತು ಪ್ರಮುಖ ರಸ್ತೆಗಳನ್ನು ರಾಜ್ಯ ಲೋಕೋಪಯೋಗಿ ಇಲಾಖೆಯಿಂದ (PWD) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರ ಪಡೆಯಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಅನುಮತಿಸಿದೆ. ತಮಿಳುನಾಡು, ಕೇರಳ ಮತ್ತು ಕರ್ನಾಟಕದ ಕೆಲವು ರಾಷ್ಟ್ರೀಯ ಹೆದ್ದಾರಿಗಳನ್ನು ಎನ್‌ಹೆಚ್‌ಎಐ ಹಸ್ತಾಂತರ…

ಪರಿಶಿಷ್ಟ ಜಾತಿಗೆ ಸೇರಿದ ಕರ್ನಾಟಕ ಸರಕಾರದ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ಟಿ.ನಾರಾಯಣ ಸ್ವಾಮಿ ನಾಯಕರ ಬಗ್ಗೆ ಕೆಟ್ಟ ಪದ ಬಳಕೆಯ ಆರೋಪ – ಶಾಸಕರ ವಿರುದ್ಧ ಕ್ರಮಕ್ಕೆ ಬಿಜೆಪಿ ಎಸ್ಸಿ ಮೋರ್ಚಾ ಆಗ್ರಹ – ನ್ಯೂಸ್ ಫೋಕಸ್

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರು ಕರ್ನಾಟಕ ಸರಕಾರದ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ಟಿ.ನಾರಾಯಣ ಸ್ವಾಮಿ ಅವರ ಬಗ್ಗೆ ಅವಹೇಳನ ಪದ ಬಳಕೆ ಮಾಡುವ ಮೂಲಕ ಪರಿಶಿಷ್ಟ ಜಾತಿಯ ಸಮುದಾಯಕ್ಕೆ ಮಾಡಿರುವ ಅವಮಾನ. ಈ ಕುರಿತು ಶಾಸಕರ…

ಶಾಲಾ ಆವರಣದ ಬಾವಿಯಲ್ಲಿ ವಿದ್ಯಾರ್ಥಿ ಶವ ಪತ್ತೆ – ಆತ್ಮಹತ್ಯೆ ಶಂಕೆ -ನ್ಯೂಸ್ ಫೋಕಸ್

ಕಲಬುರಗಿ: ತಾಲೂಕಿನ ಬಬಲಾದ ಗ್ರಾಮದ ಶಾಲೆಯ ಆವರಣದ ಬಾವಿಯಲ್ಲಿ ವಿದ್ಯಾರ್ಥಿಯೊಬ್ಬ ಶವವಾಗಿ ಪತ್ತೆಯಾಗಿರುವ ಘಟನೆ ಆತಂಕ ಮೂಡಿಸಿದೆ. ಮೃತ ವಿದ್ಯಾರ್ಥಿಯನ್ನು ಗುರು (15) ಎಂದು ಗುರುತಿಸಲಾಗಿದ್ದು, ಚಿಂಚೋಳಿ ತಾಲೂಕಿನ ನಿವಾಸಿ ಎಂದು ತಿಳಿದುಬಂದಿದೆ. ಗುರು ವಸತಿ ನಿಲಯದಲ್ಲಿದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದ. ಕಳೆದ…

ನಾಳೆಯಿಂದ KSRTC ಬಸ್‌ಗಳಲ್ಲಿ ಸಾಗಿಸುವ ಲಗೇಜ್ ದರ ಹೆಚ್ಚಳ – ನ್ಯೂಸ್ ಫೋಕಸ್

ಬೆಂಗಳೂರು: ನಾಳೆಯಿಂದ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಕ ರಹಿತವಾಗಿ ಸಾಗಿಸುವ ಲಗೇಜ್ ದರ ಹೆಚ್ಚಳವಾಗಲಿದ್ದು, ನೂತನ ಪರಿಷ್ಕ್ರತ ದರ ಜಾರಿಯಾಗಲಿದೆ. ಈ ಬಗ್ಗೆ ಕೆಎಸ್‌ಆರ್‌ಟಿಸಿ ಎಂಡಿ ಅಕ್ರಂ ಪಾಷಾರಿಂದ ಮಾಹಿತಿ ನೀಡಿದ್ದು, ನಾಳೆಯಿಂದ (ಫೆ.16) ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಕ ರಹಿತವಾಗಿ ಸಾಗಿಸುವ ಲಗೇಜ್‌ಗೆ…

400 ಕೋಟಿ ದರೋಡೆ ಕಟ್ಟುಕಥೆ – ʻಮಹಾʼ ಸರ್ಕಾರಕ್ಕೆ ಎಸ್‌ಐಟಿ ವರದಿ – ನ್ಯೂಸ್ ಫೋಕಸ್

ಬೆಳಗಾವಿ: ಕೆಲ ದಿನಗಳ ಹಿಂದೆಯಷ್ಟೇ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ್ದ 400 ಕೋಟಿ ದರೋಡೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್‌ ಸಿಕ್ಕಿದ್ದು, ಈ ಪ್ರಕರಣವೇ ಕಟ್ಟುಕಥೆ ಅಂತ ಎಸ್‌ಐಟಿ ವರದಿ ಹೇಳಿದೆ. ಹೌದು. ಬೆಳಗಾವಿ ಗಡಿಯಲ್ಲಿ ನಡೆದಿದೆ ಎನ್ನಲಾಗಿದ್ದ 400 ಕೋಟಿ ಹಣ ಸಾಗಿಸುತ್ತಿದ್ದ…

ಜನರ ವೇದಿಕೆಯಲ್ಲಿ ಉತ್ತರ ಕೊಡುತ್ತೇನೆ..ನಾಯಿಗೆ ಯಾರು ಒಳ್ಳೆಯವರು, ಕೆಟ್ಟವರು ಗೊತ್ತಾಗುವುದಿಲ್ಲ.: ಛಲವಾಧಿ ನಾರಾಯಣ ಸ್ವಾಮಿಯ ಚಾಲೆಂಜ್‌ಗೆ ಸಿದ್ಧ ಪುತ್ತೂರು ಶಾಸಕ ಅಶೋಕ್ ಕುಮಾ‌ರ್ ರೈ – ನ್ಯೂಸ್ ಫೋಕಸ್

ಪುತ್ತೂರು: ಕರ್ನಾಟಕ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿಯವರ ಪೂರ್ತಿ ತಂಡ ಬಂದರೂ ನಾನು ಚಾಲೆಂಜಿಗೆ ಸಿದ್ದ. ನಾನು ಅವರ ವೇದಿಕೆಗೆ ಹೋಗುವ ಬದಲು. ಜನ ವೇದಿಕೆಯಲ್ಲಿ ಉತ್ತರ ಕೊಡುತ್ತೇನೆ. ಅವರು ಕೂಡಾ ಸಾಮೂಹಿಕ ವೇದಿಕೆಯಲ್ಲೇ ಉತ್ತರ ಕೊಡಲಿ…

ಪುತ್ತೂರು: ಶಾಂತಿಗೋಡು ನಿವಾಸಿ ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ – ನ್ಯೂಸ್ ಫೋಕಸ್

ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾ‌ರ್ ಕಲ್ಕಾರ್(48) ರವರು ಫೆ.15 ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು ಭಾಗವಹಿಸಿದ್ದ ಸಂದರ್ಭದಲ್ಲಿ ಅವರು ಕುಸಿದು…

ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ – ನ್ಯೂಸ್ ಫೋಕಸ್

ಹಾಸನ: ನಗರದಲ್ಲಿ ಎಂಡಿಎಂಎ ಮಾದಕ ವಸ್ತುಗಳ ಮಾರಾಟ ಜಾಲವನ್ನು ಪೊಲೀಸರು ಭೇದಿಸಿದ್ದು, ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚೆಕ್‌ಪೋಸ್ಟ್‌ ಬಳಿ ಕಾರಿನಲ್ಲಿ ಸುಮಾರು 40 ಗ್ರಾಂ ಎಂಡಿಎಂಎ ಪತ್ತೆಯಾಗಿದ್ದು, ಅದರ ಮೌಲ್ಯ ರೂ.2 ಲಕ್ಷಕ್ಕೂ ಅಧಿಕವೆಂದು ಅಂದಾಜಿಸಲಾಗಿದೆ. ಖಚಿತ ಮಾಹಿತಿಯ ಮೇರೆಗೆ…

ಉಪ್ಪಿನಂಗಡಿ: ಚಲವಾದಿ ನಾರಾಯಣಸ್ವಾಮಿ ರಿಂದ ಕಾಂಗ್ರೆಸ್ ವಿರುದ್ಧ ವಾಗ್ದಾಳಿ: ಡಿಕೆಶಿ ಸಿಎಂ ಆಗೋದಿಲ್ಲ ಎಂದ ಬಿಜೆಪಿ ಎಚ್ಚರಿಕೆ – ನ್ಯೂಸ್ ಫೋಕಸ್

ಉಪ್ಪಿನಂಗಡಿ: ರಾಜ್ಯ ರಾಜಕೀಯದಲ್ಲಿ ಸಿಎಂ ಸ್ಥಾನ ಕುರಿತ ಚರ್ಚೆ ತೀವ್ರವಾಗುತ್ತಿರುವ ನಡುವೆಯೇ, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್ ಹಾಗೂ ಅದರ ಹೈಕಮಾಂಡ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಉಪ್ಪಿನಂಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನಾನು ಮುಖ್ಯಮಂತ್ರಿ…

ಫೆ.15ರಂದು‌ ವರ್ತಕರ ಸಂಘ ನರಿಮೊಗರು ಗ್ರಾಮ ಪಂಚಾಯತ್ ವ್ಯಾಪ್ತಿ ಪುರುಷರಕಟ್ಟೆ, ಪುತ್ತೂರು ದ.ಕ. (VSNP) ಇದರ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭ – ನ್ಯೂಸ್ ಫೋಕಸ್

ಪುತ್ತೂರು: ವರ್ತಕರ ಸಂಘ ನರಿಮೊಗರು ಗ್ರಾಮ ಪಂಚಾಯತ್ ವ್ಯಾಪ್ತಿ ಪುರುಷರಕಟ್ಟೆ, ಪುತ್ತೂರು ದ.ಕ. (VSNP) ಇದರ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭ ಕಾರ್ಯಕ್ರಮವು ಫೆ.15ರಂದು‌ ನರಿಮೊಗರು ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಲಿದೆ. ವರ್ತಕರ ಸಂಘದ ನಿಯೋಜಿತ ಅಧ್ಯಕ್ಷರಾದ ನವೀನ್ ಪ್ರಭು…

ಫೆಬ್ರವರಿ 14 ರಂದು ಬಿಜೆಪಿ ವತಿಯಿಂದ ಉಪ್ಪಿನಂಗಡಿ ಯಲ್ಲಿ ಬೃಹತ್ ಪಾದಯಾತ್ರೆ – ನ್ಯೂಸ್ ಫೋಕಸ್

ಭಾರತೀಯ ಜನತಾ ಪಾರ್ಟಿ ವತಿಯಿಂದ ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಬೃಹತ್ ಪಾದಯಾತ್ರೆ ಫೆಬ್ರವರಿ 14 ರಂದು ಬೆಳಗ್ಗೆ ಉಪ್ಪಿನಂಗಡಿಯಲ್ಲಿ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಸರಿಯಾಗಿ ಉಪ್ಪಿನಂಗಡಿಯ ಮೇಲುಸೇತುವೆಯ ಬಳಿಯಿಂದ ಹೊರಟು ಉಪ್ಪಿನಂಗಡಿಯಲ್ಲಿ ಸಭಾಕಾರ್ಯಕ್ರಮದೊಂದಿಗೆ ಮುಕ್ತಾಯಗೊಳ್ಳಲಿದೆ. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ…

ಪ್ರೇಮಿಗಳ ದಿನಾಚರಣೆ – ಕೆಂಪು ಗುಲಾಬಿಗೆ ಭಾರೀ ಬೇಡಿಕೆ; ಚಿಕ್ಕಬಳ್ಳಾಪುರದಿಂದ ವಿದೇಶಗಳಿಗೂ ರಪ್ತು – ನ್ಯೂಸ್ ಫೋಕಸ್

ಚಿಕ್ಕಬಳ್ಳಾಪುರ: ಕೆಂಪು ಗುಲಾಬಿ ಕಂಡ್ರೆ ಯಾರಿಗೆ ತಾನೆ ಇಷ್ಟ ಆಗಲ್ಲ ಹೇಳಿ. ಇನ್ನೂ ಫೆಬ್ರವರಿ 14 ಪ್ರೆಮಿಗಳ ದಿನ. ಪ್ರೀತಿಯ ಹುಡುಗಿಯನ್ನು ಓಲೈಸಿಕೊಳ್ಳಲು, ಗೆಳೆಯನ ಅಪ್ಪುಗೆ ಬಯಸುವ ಪ್ರತಿಯೊಂದು ಮನಸ್ಸು ಮೊದಲು ಕೊಡೋದು ಈ ಕೆಂಪು ಗುಲಾಬಿಯನ್ನೇ. ಇದೇ ಕಾರಣಕ್ಕೆ ಕಲರ್‌ಫುಲ್‌…

ಕಡಬದಲ್ಲಿ ಅಕ್ರಮ ಕೋಳಿ ಅಂಕಕ್ಕೆ ಪೋಲೀಸರ ದಾಳಿ: ಪ್ರಕರಣ ದಾಖಲು – ನ್ಯೂಸ್ ಫೋಕಸ್

ಕಡಬ, ಫೆ.10: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ರ ಗ್ರಾಮದ ಗಾನದ ಕೊಟ್ಯದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿರುವ ಕುರಿತು ಬಂದ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ ಘಟನೆ ಮಂಗಳವಾರ ನಡೆದಿದೆ. ದಾಳಿಯ ವೇಳೆ ಕೆಲವರು ಕೋಳಿಗಳ ಕಾಲಿಗೆ ಬಾಳ್…

ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ – ನ್ಯೂಸ್ ಫೋಕಸ್

ಪುತ್ತೂರು: ಕೆಲದಿನಗಳ ಹಿಂದೆ ಕೇಪು ಶ್ರೀ ದುರ್ಗಾಪರಮೇಶ್ವರಿ ( ಉಳ್ಳಾಲ್ತಿ ಅಮ್ಮನವರ) ವಾರ್ಷಿಕ ಜಾತ್ರೋತ್ಸವದಲ್ಲಿ ಕೋಳಿ ಅಂಕ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕ ಅಶೋಕ್ ಸೇರಿದಂತೆ ಸುಮಾರು 20 ಮಂದಿಯ ವಿರುದ್ದ ವಿಟ್ಲ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟು ತಡೆಯಾಜ್ಞೆ…

ಕಾಪು ಪುರಸಭೆ ಕಟ್ಟಡಕ್ಕೆ ಬೀಗ ಹಾಕಿ ಹೋದ ನೌಕರ: ಸಿಬ್ಬಂದಿ ಒಳಗೆಯೇ ಲಾಕ್ – ನ್ಯೂಸ್ ಫೋಕಸ್

ಉಡುಪಿ: ಪುರಸಭೆ ಸಿಬ್ಬಂದಿಯ ಅಚಾತುರ್ಯದಿಂದಾಗಿ ಪ್ರಾಧಿಕಾರದ ಸಿಬ್ಬಂದಿಗಳು ಕಚೇರಿಯೊಳಗೆ ದಿಗ್ಬಂಧನ ಒಳಗಾದ ಘಟನೆ ಕಾಪುವಿನಲ್ಲಿ ನಡೆದಿದೆ. ಕಾಪು ಪುರಸಭೆ ಕಟ್ಟಡದಲ್ಲಿ ಕಾಪು ಯೋಜನಾ ಪ್ರಾಧಿಕಾರದ ಕಚೇರಿಯು ನಿರ್ವಹಿಸುತ್ತಿದ್ದು ಎರಡು ಕಚೇರಿಗಳಿಗೆ ತೆರಳಲು ಒಂದೇ ದ್ವಾರ ಇರುವುದರಿಂದ ಹೀಗಾಗಿದೆ ಎಂದು ಹೇಳಲಾಗುತ್ತಿದೆ‌.ಸಾಮಾನ್ಯವಾಗಿ ಪುರಸಭೆ…

ಪುತ್ತೂರಿನ ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ – ನ್ಯೂಸ್ ಫೋಕಸ್

ಪುತ್ತೂರು : ಪುತ್ತೂರಿನ ಸಮಾಜ ಸೇವಕಿ ಧಾರ್ಮಿಕ ಮುಂದಾಳು ನರಿಮೊಗರು ಗ್ರಾಮದ ಮುಂಡೂರು ಕೆರೆಮನೆ ನಳಿನಿ ಲೋಕಪ್ಪ ಗೌಡ (74ವ)ರವರು ಅಲ್ಪಕಾಲದ ಅಸೌಖ್ಯದಿಂದ ಫೆ.12ರಂದು ಬೆಳಗ್ಗೆ ನಿಧನರಾದರು. ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾಗಿರುವ ಲೋಕಪ್ಪ ಗೌಡ ಅವರ…

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ಬೆಂಗಳೂರು ಸೇರಿ 4 ಜಿಲ್ಲೆಗಳಲ್ಲಿ ದಾಳಿ – ನ್ಯೂಸ್ ಫೋಕಸ್

ಬೆಂಗಳೂರು/ಮೈಸೂರು/ದಾವಣಗೆರೆ: ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ (ಬಿಸಿ ಮುಟ್ಟಿಸಿದೆ. ಬೆಂಗಳೂರು, ಮೈಸೂರು ದಾವಣಗೆರೆ ಜಿಲ್ಲೆಗಳಲ್ಲಿ ಹಲವು ಕಡೆ ಏಕಕಾಲಕ್ಕೆ ದಾಳಿ ನಡೆದಿದೆ. PWD ಚೀಫ್‌ ಇಂಜಿನಿಯರ್‌ ಪುರುಷೋತ್ತಮ ದಾಸ್‌ ಎಂಬುವವರಿಗೆ ಸೇರಿದ 11 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ…

ಮಂಗಳೂರು : ಮಗಳೇ ವಾಪಸ್ ಬಂದು ಬಿಡು’; ಮುಸ್ಲಿಂ ಯುವಕನ ಜೊತೆ ಹೋದ ಮಗಳಿಗಾಗಿ ತಂದೆ-ತಾಯಿ ಕಣ್ಣೀರು – ನ್ಯೂಸ್ ಫೋಕಸ್

ಮಂಗಳೂರು : ಮಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿ ಬಂದಿದೆ. ಹಿಂದೂ ಯುವತಿಯೊಬ್ಬಳು ಮುಸ್ಲಿಂ ಯುವಕನೊಂದಿಗೆ ರಿಜಿಸ್ಟರ್ ಮ್ಯಾರೇಜ್​ ಆಗಿ ಮನೆ ಬಿಟ್ಟು ಹೋಗಿದ್ದು, ಇದೊಂದು ಲವ್ ಜಿಹಾದ್ ಕೇಸ್​ ಎಂದು ಹಿಂದೂಪರ ಸಂಘಟನೆಗಳು ಆರೋಪ ಮಾಡ್ತಿವೆ. ಇತ್ತ ಮಗಳಿಗಾಗಿ…

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌ – ನ್ಯೂಸ್ ಫೋಕಸ್

ಬಾಲಿವುಡ್ ನಟ ರಣವೀರ್ ಸಿಂಗ್‌ ಅವರಿಗೆ ವಾಟ್ಸಪ್‌ನಲ್ಲಿ ವಾಯ್ಸ್‌ ಮೆಸೇಜ್‌ ಕಳಿಸಿ ಬೆದರಿಕೆ ಹಾಕಲಾಗಿದೆ. ದುಷ್ಕರ್ಮಿಗಳು ಕೋಟ್ಯಂತರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಬೆದರಿಕೆ ಬಂದ ನಂತರ ಮುಂಬೈ ಪೊಲೀಸರಿಗೆ ಅವರು ಮಾಹಿತಿ ನೀಡಿದ್ದು, ಅವರ ಮನೆಯ…

ಜಾಲ್ಸೂರು ಭಾಗದ ರೈತರ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ: ನೂತನ 33/11 ಕೆವಿ ಉಪಕೇಂದ್ರ ಮಂಜೂರಾತಿಗೆ ಶಾಸಕ ಕಿಶೋರ್ ಕುಮಾರ್ ಒತ್ತಾಯ – ನ್ಯೂಸ್ ಫೋಕಸ್

ಬೆಂಗಳೂರು: ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರೈತರು ಎದುರಿಸುತ್ತಿರುವ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ, ನೂತನ 33/11 ಕೆವಿ (33/11 KV) ವಿದ್ಯುತ್ ಉಪಕೇಂದ್ರವನ್ನು ತುರ್ತಾಗಿ ಮಂಜೂರು ಮಾಡುವಂತೆ ಕೋರಿ ಪುತ್ತೂರು ಶಾಸಕರಾದ ಶ್ರೀ ಕಿಶೋರ್…

ವಿಟ್ಲ :ಐಟಿಐ ವಿದ್ಯಾರ್ಥಿಗಳ ನಡುವೆ ಚೂರಿ ಇರಿತ: ಆಸ್ಪತ್ರೆಗೆ ದಾಖಲು – ನ್ಯೂಸ್ ಫೋಕಸ್

ವಿಟ್ಲ : ಇಬ್ಬರು ಐಟಿಐ ವಿದ್ಯಾರ್ಥಿಗಳ ನಡುವೆ ಸಣ್ಣ ಕಾರಣಕ್ಕೆ ಜಗಳ ಉಂಟಾಗಿ ಚೂರಿ ಹಿರಿತಗೊಂಡ ಘಟನೆ ವಿಟ್ಲದ ಐಟಿಐ ತರಗತಿ ಒಳಗೆ ಸಂಭವಿಸಿದೆ.ಜಗಳದಲ್ಲಿ ಬನ್ನೂರು ನಿವಾಸಿ ಮಹಮ್ಮದ್ ರಿಯಾನ್ (18) ಮತ್ತು ಮಂಜೇಶ್ವರ ದೈಗೋಳಿ ನಿವಾಸಿ ಯಜೇಶ್ ಎಂಬವರು ಗಾಯಗೊಂಡಿದ್ದು…

ಇನ್ಮುಂದೆ ʻಜನಗಣಮನʼಕ್ಕೂ ಮುನ್ನ ʻವಂದೇ ಮಾತರಂʼ ಕಡ್ಡಾಯ – ಕೇಂದ್ರದಿಂದ ಹೊಸ ಮಾರ್ಗಸೂಚಿ – ನ್ಯೂಸ್ ಫೋಕಸ್

ನವದೆಹಲಿ: ದೇಶದ ಸಾಂಸ್ಕೃತಿಕ ಮತ್ತು ದೇಶಭಕ್ತಿಯ ಸಂಕೇತವಾದ ‘ವಂದೇ ಮಾತರಂ’ ಗೀತೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯವು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ರಾಷ್ಟ್ರಗೀತೆಗೂ ಮುನ್ನ ʻವಂದೇ ಮಾತರಂʼ ಗೀತೆಯನ್ನ ಹಾಡಬೇಕು ಅಥವಾ ನುಡಿಸಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಹೊರಡಿಸಿದ ಹೊಸ…

ಜಿ.ಕೆ ಬ್ರದರ್ಸ್ ದೊಡ್ಡಡ್ಕ ವತಿಯಿಂದ 4 ನೇ ಅವೃತ್ತಿಯ ದೊಡ್ಡಡ್ಕ ಪ್ರೇಮಿಯರ್ ಲೀಗ್ – ನ್ಯೂಸ್ ಫೋಕಸ್

ಪುತ್ತೂರು : ಜಿ.ಕೆ ಬ್ರದರ್ಸ್ ದೊಡ್ಡಡ್ಕ ವತಿಯಿಂದ 6 ತಂಡಗಳ 11 ಜನರ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಕೂಟ ಫೆಬ್ರವರಿ 15 ರ ಭಾನುವಾರದಂದು ಸಾಜ ಶಾಲಾ ಮೈದಾನದಲ್ಲಿ ನಡೆಯಲಿದೆ. ಹಲವು ಗಣ್ಯರ ಸಮ್ಮುಖದಲ್ಲಿ ಉದ್ಘಾಟನೆಗೊಂಡು ಈ ಕ್ರಿಕೆಟ್…

ಕಾರ್ಯಕ್ರಮಕ್ಕೆ ತೆರಳುವ ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ, ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ – ನ್ಯೂಸ್ ಫೋಕಸ್

ಬೆಳಾಲು ಆರಿಕೋಡಿ ದೇವಸ್ಥಾನ ಕಾರ್ಯಕ್ರಮ ಮುಗಿಸಿ ಬೇರೊಂದು ಕಾರ್ಯಕ್ರಮಕ್ಕೆ ತೆರಳುವ ಸಂದರ್ಭ ಅಪಘಾತಕ್ಕಿಡಾದ ವ್ಯಕ್ತಿಯನ್ನು ಶಾಸಕ ಹರೀಶ್ ಪೂಂಜಾರವರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಮಾನವಿಯತೆ ಮೆರೆದ ಘಟನೆ ನಡೆದಿದೆ. ಬಂದಾರು-ಕುಪ್ಪೆಟ್ಟಿ ಮುಖ್ಯ ರಸ್ತೆಯ ಪದ್ಮುಂಜ ಬಳಿ ಬೈಕ್ ಅಪಘಾತಕ್ಕೊಳಗಾಗಿ ರಸ್ತೆಯಲ್ಲಿ ಬಿದ್ದಿದ್ದ…

ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಕಬ್ಬಿಣದ ಬೇಲಿ ಪೊಲೀಸ್ ವಶಕ್ಕೆ – ನ್ಯೂಸ್ ಫೋಕಸ್

ಚೆಂಬು ಗ್ರಾಮದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ದಾಳಿ ನಡೆಸಿದ ಘಟನೆ ಮಂಗಳವಾರ ನಡೆದಿದೆ. ಕೆಡ್ಡಸದ ಹಿನ್ನೆಲೆಯಲ್ಲಿ ಚೆಂಬು ಗ್ರಾಮದಲ್ಲಿ ಕೆಲವರು ಸೇರಿಕೊಂಡು ಗದ್ದೆಯೊಂದರಲ್ಲಿ ಕೋಳಿ ಅಂಕ ಆಯೋಜಿಸಿದ್ದರು. ಕೋಳಿ ಅಂಕ…

ಮಾರ್ಚ್ 3 ರಂದು ಚಂದ್ರಗ್ರಹಣ ಹಿನ್ನೆಲೆ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ದರ್ಶನ ಸಮಯದಲ್ಲಿ ಬದಲಾವಣೆ – ನ್ಯೂಸ್ ಫೋಕಸ್

ಸುಬ್ರಹ್ಮಣ್ಯ (ದ.ಕ): ಮಾರ್ಚ್ 3ರಂದು ಸಂಭವಿಸಲಿರುವ ಚಂದ್ರಗ್ರಹಣ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದರ್ಶನ ಹಾಗೂ ಸೇವೆಗಳ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ಗ್ರಹಣವೆಂದರೆ ಭೂಮಿ ಸೂರ್ಯನ ಬೆಳಕನ್ನು ತಡೆಯುವಾಗ ಚಂದ್ರನ ಮೇಲೆ…

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಪುಣಚದ ಯುವಕ ಮೃತ್ಯು – ನ್ಯೂಸ್ ಫೋಕಸ್

ಪುತ್ತೂರು ಮೂಲದ ಯುವಕನೋರ್ವ ಇಂದು ಮುಂಜಾನೆ ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಪುಣಚ ಗ್ರಾಮದ ದೇವಿನಗರ ನಿವಾಸಿ ನಿಶಿತ್ ನಾಯ್ಕ್ (25) ಎಂದು ಗುರುತಿಸಲಾಗಿದೆ.ನಿಶಿತ್ ರವರು ವಿವೇಕಾನಂದ ಕಾಲೇಜು ಪುತ್ತೂರಿನಲ್ಲಿ ಪದವಿ ಶಿಕ್ಷಣವನ್ನು ಪಡೆದು ಬೆಂಗಳೂರಿನ…

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಗ್ರಾಮಪಂಚಾಯತ್ ಗಳಿಗೆ ಆಡಳಿತಧಿಕಾರಿ ನೇಮಕಾತಿಗೊಳಿಸಿ ಜಿಲ್ಲಾಧಿಕಾರಿ ಆದೇಶ – ನ್ಯೂಸ್ ಫೋಕಸ್

ಮಂಗಳೂರು: ಗ್ರಾಮ ಪಂಚಾಯತ್ ಗಳು ಆಡಳಿತ ಮಂಡಳಿ ಅವಧಿ ಫೆಬ್ರವರಿ ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ಅವರ ಅವಧಿ ಮುಕ್ತಾಯ ದಿನದಿಂದ ಮುಂದಿನ ಆದೇಶದವರೆಗೆ ಗ್ರಾ.ಪಂ. ಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಗೊಳಿಸಿ ಜಿಲ್ಲಾಧಿಕಾರಿ ಗಳು ಆದೇಶ ಹೊರಡಿಸಿದ್ದಾರೆ. ಮುಂದಿನ ಸದಸ್ಯರ ಅಸ್ತಿತ್ವಕ್ಕೆ ಬರುವವರೆಗೂ ಅವುಗಳ…

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಸುಳ್ಳು ಕಥೆ ಕಟ್ಟಿದ ವಿದ್ಯಾರ್ಥಿನಿ – ನ್ಯೂಸ್ ಫೋಕಸ್

ಬೆಳ್ತಂಗಡಿ, ಫೆ.10 : ಇಲ್ಲಿಯ ಜೂನಿಯರ್ ಕಾಲೇಜುಹಿಂದುಗಡೆ ರಸ್ತೆಯಲ್ಲಿ ಮುಸುಕುಧಾರಿಗಳ ತಂಡವೊಂದು ಶಾಲಾ ವಿದ್ಯಾರ್ಥಿನಿಯನ್ನು ಅಪಹರಿಸಲು ಯತ್ನಿಸಿ, ಚೂರಿಯಿಂದ ತಿವಿದ ಪ್ರಕರಣ ಹೊಸ ತಿರುವನ್ನು ಪಡೆದುಕೊಂಡಿದ್ದು, ಇದೊಂದು ಕಟ್ಟು ಕಥೆ ಎಂದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಸುದೇಮುಗೇರು ಸಮೀಪದ ವಿದ್ಯಾರ್ಥಿನಿ…

ಫೆಬ್ರವರಿ 15 ರಂದು ಪುತ್ತೂರು ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ – ನ್ಯೂಸ್ ಫೋಕಸ್

ಒಕ್ಕಲಿಗ ಗೌಡ ಸೇವಾ ಸಂಘ (ರಿ.) ಪುತ್ತೂರು ತಾಲೂಕು ಇದರ ಮಾರ್ಗದರ್ಶನದಲ್ಲಿ, ಯುವ ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘ ಉಪ್ಪಿನಂಗಡಿ ವಲಯ ಇದರ ಪ್ರಾಯೋಜಕತ್ವದೊಂದಿಗೆ, ಒಕ್ಕಲಿಗ ಗೌಡ ಮಹಿಳಾ ಸೇವಾ…

ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್- ನ್ಯೂಸ್ ಫೋಕಸ್

ಪುತ್ತೂರು:ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಅವರ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ. ಪುತ್ತೂರು ತಾಲೂಕು ಒಳಮೊಗ್ರು ಗ್ರಾಮ ಹೊಸಮನೆ ನಿವಾಸಿ ಅಜಿತ್ ರೈ ವಿರುದ್ಧ ಪುತ್ತೂರು ಉಪವಿಭಾಗದ…

ಪುತ್ತೂರು : ಬೆಳ್ಳಂಬೆಳಗ್ಗೆ ರೋಟರಿ ಬ್ಲಡ್ ಬ್ಯಾಂಕ್ ಬಳಿ ಮುಳ್ಳು ಹಂದಿ ಪ್ರತ್ಯಕ್ಷ – ನ್ಯೂಸ್ ಫೋಕಸ್

ಬೆಳ್ಳಂಬೆಳಗ್ಗೆ ಮುಳ್ಳು ಹಂದಿಯೊಂದು ಪ್ರತ್ಯಕ್ಷವಾದ ಘಟನೆ ಪುತ್ತೂರಿನ ರೋಟರಿ ಬ್ಲಡ್ ಬ್ಯಾಂಕ್ ಬಳಿ ನಡೆದಿದೆ. ತಕ್ಷಣವೇ ಅಲ್ಲಿ ಇದ್ದ ಸಾರ್ವಜನಿಕರು ಅರಣ್ಯ ಇಲಾಖೆಗೆ ಕರೆ ಮಾಡಿ ಮುಳ್ಳು ಹಂದಿಯನ್ನು ರಕ್ಷಣೆ ಮಾಡಲು ತಿಳಿಸಿದ್ದಾರೆ.

ಶಕ್ತಿಸೌಧ ವಿಧಾನಸೌಧದಲ್ಲೇ 300 ಗ್ರಾಂ ಚಿನ್ನಾಭರಣ, 1.5 ಲಕ್ಷ ರೂ. ಕಳ್ಳತನ- ನ್ಯೂಸ್ ಫೋಕಸ್

ಬೆಂಗಳೂರು: ಶಕ್ತಿಸೌಧ ವಿಧಾನಸೌಧದಲ್ಲಿರುವ ನಗರಾಭಿವೃದ್ಧಿ ಸಚಿವ ಸುರೇಶ್‌ ಅವರ ಕಚೇರಿಯಲ್ಲೇ ಕಳ್ಳತನ ನಡೆದ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಹೌದು. ಕೆಲಸದ ನಿಮಿತ್ತ ಸಚಿವರ ಕಚೇರಿಗೆ ನವೀನ್ ಎಂಬವರು ಚಿನ್ನಾಭರಣ ಹಾಗೂ ನಗದು ಇದ್ದ ಕೈ ಚೀಲದೊಂದಿಗೆ ಬಂದಿದ್ದರು. ಕೆಲಸ ಮುಗಿಸಿದ…

ಅಡೂರು: 24ರ ಹರೆಯದ ಸೋಶಿಯಲ್ ಮೀಡಿಯಾ ಪ್ರಭಾವಿ ಚಿನ್ನು ಪಾಪು ಆತ್ಮಹತ್ಯೆ – ನ್ಯೂಸ್ ಫೋಕಸ್

ಕಾಸರಗೋಡು: 24ರ ಹರೆಯ ಜನಪ್ರಿಯ ಸೋಶಿಯಲ್ ಮೀಡಿಯಾ ಪ್ರಭಾವಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ‘ಚಿನ್ನು ಪಪ್ಪು’ ಎಂದೇ ಖ್ಯಾತರಾದ ಕೆ. ರೇಷ್ಮಾ ಸೋಮವಾರ(ಫೆ.9) ಮಧ್ಯಾಹ್ನ ಕಾಸರಗೋಡಿನ ಬಾಡಿಗೆ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಅವರನ್ನು ಮೊದಲು ನೋಡಿದ ಸ್ಥಳೀಯರು…

ಬಹುದಿನಗಳ ಬೇಡಿಕೆಯಾಗಿದ್ದ ಪಿಲ್ಯ ಗ್ರಾಮದ ಬರಾಯ ಕಾಲುಸಂಕ ಕಾಮಗಾರಿಯ ಶಂಕು ಸ್ಥಾಪನೆ – ನ್ಯೂಸ್ ಫೋಕಸ್

ಬಹುದಿನಗಳ ಬೇಡಿಕೆಯಾಗಿದ್ದ ಪಿಲ್ಯ ಗ್ರಾಮದ ಬರಾಯ ಎಂಬಲ್ಲಿ ರೂ. 15 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾಲುಸಂಕ ಕಾಮಗಾರಿಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಸಿಎ ಬ್ಯಾಂಕ್ ಅಧ್ಯಕ್ಷರು, ಪಕ್ಷದ ಮುಖಂಡರು, ಕಾರ್ಯಕರ್ತರು…

ಮೂರ್ಜೆ ನಿಡ್ಡೋಡಿ1 ಕೋಟಿ ವೆಚ್ಚದಲ್ಲಿ ನಡೆಯಲಿರುವ ರಸ್ತೆ ಅಗಲೀಕರಣದ ಶಂಕು ಸ್ಥಾಪನಾ ಕಾರ್ಯಕ್ರಮ-ನ್ಯೂಸ್ ಫೋಕಸ್

ಲೋಕೋಪಯೋಗಿ ಇಲಾಖೆಯ ವತಿಯಿಂದ ಮಂಗಳೂರು ತಾಲೂಕಿನ ಮೂರ್ಜೆ ನಿಡ್ಡೋಡಿ ರಾಜ್ಯ ಹೆದ್ದಾರಿ ರಸ್ತೆಯ ಕಿ. ಮಿ 26.20 ರಿಂದ 27.40 ರವರೆಗೆ ಆಯ್ದ ಭಾಗದಲ್ಲಿ ಸುಮಾರು 1 ಕೋಟಿ ವೆಚ್ಚದಲ್ಲಿ ನಡೆಯಲಿರುವ ರಸ್ತೆ ಅಗಲೀಕರಣದ ಶಂಕು ಸ್ಥಾಪನಾ ಕಾರ್ಯಕ್ರಮದಲ್ಲಿ ಮಂಗಳೂರು ಉತ್ತರದ…

ಪುತ್ತೂರಿನಲ್ಲಿ ಫೆಬ್ರವರಿ 15 ರಂದು ಉಚಿತ ನೇತ್ರ ಮತ್ತು ಚರ್ಮರೋಗ ತಪಾಸಣಾ ಶಿಬಿರ – ನ್ಯೂಸ್ ಫೋಕಸ್

ಪುತ್ತೂರು: ಪಾರಾದೀಪ್ ಪಾಸ್ಟೇಟ್ಸ್ ಲಿಮಿಟೆಡ್ ಪಣಂಬೂರು, ಮಂಗಳೂರು ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ದೇರಳಕಟ್ಟೆ, ಮಂಗಳೂರು ಹಾಗೂ ತ್ರಿಶೂಲ್ ಫ್ರೆಂಡ್ಸ್ (ರಿ.) ಪುತ್ತೂರು ಇವರ ಸಹಯೋಗದಲ್ಲಿ ಉಚಿತ ನೇತ್ರ ಮತ್ತು ಚರ್ಮರೋಗ ತಪಾಸಣಾ ಶಿಬಿರ ಫೆಬ್ರವರಿ 15ರ ಭಾನುವಾರ ಲಯನ್ಸ್…

ಮೆಟ್ರೋ ಜಟಾಪಟಿ| ʻಕಾಂಗ್ರೆಸ್‌ ಸರ್ಕಾರ ಖಾಲಿ ಟ್ರಂಕ್‌ ಸರ್ಕಾರʼ ಟ್ರಂಕ್‌ ಹಿಡ್ಕೊಂಡು ಬಂದ ತೇಜಸ್ವಿ ಸೂರ್ಯ ವಶಕ್ಕೆ – ನ್ಯೂಸ್ ಫೋಕಸ್

ಬೆಂಗಳೂರು: ಮೆಟ್ರೋ ದರ ಏರಿಸಿದ್ದನ್ನು ಖಂಡಿಸಿ ಆರ್‌ವಿ ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಬೆಂಗಳೂರು ದಕ್ಷಿಣ ಕ್ಷೇತ್ರ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಜಯನಗರದ ಶಾಸಕ ರಾಮಮೂರ್ತಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಪೊಲೀಸರು ನೋಟಿಸ್‌ ನೀಡಿದ್ದರೂ…

ಬೆಳ್ತಂಗಡಿ : ಬೆಳ್ಳಂಬೆಳಗ್ಗೆ ಕಾಲೇಜು ವಿದ್ಯಾರ್ಥಿನಿಗೆ ಮುಸುಕುಧಾರಿಗಳಿಂದ ಚೂರಿ ಇರಿತ: ಗಾಯಗೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು – ನ್ಯೂಸ್ ಫೋಕಸ್

ಬೆಳ್ತಂಗಡಿ: ಇಲ್ಲಿಯ ಜೂನಿಯರ್ ಕಾಲೇಜು ಹಿಂದುಗಡೆ ರಸ್ತೆಯಲ್ಲಿ ಮುಸುಕುಧಾರಿಗಳ ತಂಡವೊಂದು ಕಾಲೇಜು ವಿದ್ಯಾರ್ಥಿನಿಗೆ ಚೂರಿಯಿಂದ ಹಲ್ಲೆಗೆ ಯತ್ನಿಸಿದ ಘಟನೆ ಇಂದು(ಫೆ.9) ಬೆಳಿಗ್ಗೆ ಸಂಭವಿಸಿದೆ. ಇಂದು ಬೆಳಿಗ್ಗೆ ಸುಮಾರು 8.45 ಕ್ಕೆ ವಿದ್ಯಾರ್ಥಿನಿ ತನ್ನ ದ್ವಿಚಕ್ರವಾಹನದಲ್ಲಿ ಕಾಲೇಜಿಗೆ ಬರುತ್ತಿದ್ದಾಗ ಬೆಳ್ತಂಗಡಿ ಜೂನಿಯರ್ ಕಾಲೇಜಿನ…

ಕುಂಬಳೆ ಭೀಕರ ರಸ್ತೆ ಅಪಘಾತ : ಸ್ಕೂಟರ್ ಸವಾರ ಸ್ಥಳದಲ್ಲೇ ಮೃತ್ಯು – ನ್ಯೂಸ್ ಫೋಕಸ್

ಕುಂಬಳೆ: ರಾಷ್ಟ್ರೀಯ ಹೆದ್ದಾರಿಯ ಕುಂಬಳೆ-ಆರಿಕ್ಕಾಡಿಯಲ್ಲಿ ಕಾರು ಮತ್ತು ಸ್ಕೂಟರ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಸ್ಕೂಟ‌ರ್ ಸವಾರ ಮುನೀರ್(40) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಲತಃ ಕೇರಳದ ಪಚ್ಚಂಬಳ ನಿವಾಸಿಯಾಗಿರುವ ಮುನೀರ್ ಕನ್ಯಾನ ಪರಿಸರದ ಯುವತಿಯನ್ನು…

ಪಿಜಿ ವೈದ್ಯಕೀಯ ಆಪ್ಷನ್ಸ್ ದಾಖಲಿಸಲು ಫೆ.10ರವರೆಗೆ ದಿನಾಂಕ ವಿಸ್ತರಣೆ: ಕೆಇಎ – ನ್ಯೂಸ್ ಫೋಕಸ್

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ 3ನೇ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಫೆ.10ರಂದು ಬೆಳಗ್ಗೆ 8 ಗಂಟೆವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ. ತಾತ್ಕಾಲಿಕ ಸೀಟು ಹಂಚಿಕೆಯನ್ನು ಫೆ.10ರಂದು…

ಮದುವೆಯಾಗುವುದಾಗಿ ಹೇಳಿ ವಂಚಿಸಿದ ಪ್ರಕರಣ: ಆರೋಪಿಯ ತಂದೆಗೆ ಹೈಕೋರ್ಟ್ ನಲ್ಲಿ ಬಿಗ್ ರಿಲೀಫ್ – ನ್ಯೂಸ್ ಫೋಕಸ್

ಪುತ್ತೂರು: ವಿವಾಹದ ಭರವಸೆ ನೀಡಿ ಯುವತಿಗೆವಂಚಿಸಿದ ಆರೋಪ ಹೊತ್ತಿರುವ ಮಗನಿಗೆ ಆಶ್ರಯ ನೀಡಿದ ಆರೋಪ ಎದುರಿಸುತ್ತಿದ್ದ ತಂದೆಗೆ ಹೈಕೋರ್ಟ್‌ನಲ್ಲಿ ದೊಡ್ಡ ಮಟ್ಟದ ಸಮಾಧಾನ ಸಿಕ್ಕಿದೆ. ತಂದೆ ಪಿ.ಜಿ. ಜಗನ್ನಿವಾಸ ರಾವ್ ವಿರುದ್ಧದ ಕಾನೂನು ಪ್ರಕ್ರಿಯೆಗೆ ಮಾನ್ಯ ಉಚ್ಚ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ…

ಪುತ್ತೂರು ಗ್ರಾಮಾಂತರ ಪೊಲೀಸರ ಬರ್ಜರಿ ಬೇಟೆ : 1 ಕ್ವಿಂಟಾಲ್‌ಗೂ ಅಧಿಕ ಗಾಂಜಾ ವಶ: ಒರಿಸ್ಸಾ ಪೂರೈಕೆದಾರ ಸೇರಿ ಮೂವರು ಆರೋಪಿಗಳ ಬಂಧನ – ನ್ಯೂಸ್ ಫೋಕಸ್

ಪುತ್ತೂರು: ದಿನಾಂಕ 19-01-2026 ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾವಶಪಡಿಸಿಕೊಂಡ ಪ್ರಕರಣದ ತನಿಖೆಯನ್ನು ಮುಂದುವರಿಸಿದ ಪೊಲೀಸರು, ಗಾಂಜಾ ಪೂರೈಕೆ ಜಾಲದ ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣಕ್ಕೆ…

ಆರ್ಯಾಪು: ಕೊಲ್ಯ ಕಾಲನಿಯಲ್ಲಿ 2 ಕೋಟಿ ರೂ ಅನುದಾನದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಶಿಲಾನ್ಯಾಸ – ನ್ಯೂಸ್ ಫೋಕಸ್

ಚುನಾವಣೆಯ ವೇಳೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇನೆ: ಶಾಸಕ ಅಶೋಕ್ ರೈ ಪುತ್ತೂರು: ಆರ್ಯಾಪು ಗ್ರಾಮದ ಕೊಲ್ಯ ಕಾಲನಿಗೆ ಕಳೆದ ಚುನಾವಣೆಯಲ್ಲಿ ಮತ ಕೇಳಲು ಬಂದಾಗ ಇಲ್ಲಿನ ನಿವಾಸಿಗಳು ತಡೆಗೋಡೆಯ ಬೇಡಿಕೆಯನ್ನು ಮುಂದಿಟ್ಟಿದ್ದರು. ತಡೆಗೋಡೆ ನಿರ್ಮಾಣ ಮಾಡಿಕೊಡುವ ಭರವಸೆ ನೀಡಿರಲಿಲ್ಲ, ಇಲ್ಲಿಗೆ ತಡೆಗೋಡೆ…

ಕಟ್ಟೆ ಫ್ರೆಂಡ್ಸ್ ಮುಕ್ವೆ, ಪುರುಷರಕಟ್ಟೆ ಇದರ ನೂತನವಾದ ಲೋಗೋ ಲೋಕಾರ್ಪಣೆ ಕಾರ್ಯಕ್ರಮ – ನ್ಯೂಸ್ ಫೋಕಸ್

ಕಟ್ಟೆ ಫ್ರೆಂಡ್ಸ್ ಮುಕ್ವೆ, ಪುರುಷರಕಟ್ಟೆ ಇದರ ನೂತನವಾದ ಲೋಗೋ ಲೋಕಾರ್ಪಣೆ ಕಾರ್ಯಕ್ರಮ ಶ್ರೀ ಉಮಾಮಹೇಶ್ವರ ದೇವಸ್ಥಾನ ಮಜಲುಮಾರು ಮುಕ್ವೆ ಇಲ್ಲಿ ಸರಸ್ವತಿ ವಿದ್ಯಾಮಂದಿರ ಪುರುಷರಕಟ್ಟೆ ಇದರ ಸಂಚಾಲಕರು ಆದ ಶ್ರೀ ಅವಿನಾಶ್ ಕೊಡಂಕಿರಿ ಇವರ ದಿವ್ಯ ಹಸ್ತದಿಂದ ಅನಾವರಣಗೊಳಿಸಲಾಯಿತು . ಈ…

ವಿಟ್ಲ ಪಾದಾಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಬೈಕ್ : ಮಹಿಳೆ ಮೃತ್ಯು – ನ್ಯೂಸ್ ಫೋಕಸ್

ವಿಟ್ಲ: ಪಾದಾಚಾರಿ ಮಹಿಳೆಗೆ ಬೈಕ್ ಡಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಹಾಗೂ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಕಂಬಳಬೆಟ್ಟು ನಿವಾಸಿ ಸೀತಾ(66) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಬೈಕ್‌ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಲ್ನಾಡು ಗ್ರಾಮಪಂಚಾಯತ್ ವತಿಯಿಂದ ಶಾಂತಿಧಾಮ ರುದ್ರಭೂಮಿ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆ – ನ್ಯೂಸ್ ಫೋಕಸ್

ಬಲ್ನಾಡು : ಬಲ್ನಾಡು ಗ್ರಾಮ ಪಂಚಾಯತ್ ಹಾಗೂ ಶಾಂತಿಧಾಮ ರುದ್ರಭೂಮಿ ಅಭಿವೃದ್ಧಿ ಸಮಿತಿ ಬಲ್ನಾಡು ವತಿಯಿಂದ ಗ್ರಾಮ ಪಂಚಾಯತ್ ಆವರಣದಲ್ಲಿ ನಿರ್ಮಿಸಿದ ನೂತನ ಸಭಾಂಗಣ, ಧ್ವಜಸ್ತಂಭ, ಘನತ್ಯಾಜ್ಯ ಘಟಕ ಕಟ್ಟಡ ಮತ್ತು ಶಾಂತಿಧಾಮ ರುದ್ರಭೂಮಿ ಪ್ರವೇಶ ದ್ವಾರ, ರಸ್ತೆ ಮತ್ತು ಶಾಂತಿಧಾಮ…

ಹಾಸನ | ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲು -ನ್ಯೂಸ್ ಫೋಕಸ್

ಹಾಸನ: ಕೆರೆಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲಾದ ಘಟನೆ ಹಾಸನ ಹೊರವಲಯದ ಉದ್ದೂರು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಪ್ರಜ್ವಲ್ (18) ಎಂದು ಗುರುತಿಸಲಾಗಿದೆ. ಈತ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ. ಇಂದು (ಫೆ.7) ಮಧ್ಯಾಹ್ನ ನಾಲ್ವರು ಸ್ನೇಹಿತರ ಜೊತೆ…

ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರು ಗ್ರಾಮ ಪಂಚಾಯತಿಗೆ MLC ಕಿಶೋರ್ ಕುಮಾರ್ ಪುತ್ತೂರು ಭೇಟಿ – ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರು ಗ್ರಾಮ ಪಂಚಾಯಿತಿಗೆ ಇಂದು ಭೇಟಿ ನೀಡಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯೊಂದಿಗೆ ಕೇಂದ್ರ ಸರ್ಕಾರದ ಯೋಜನೆಗಳಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…