Month: March 2026

ನಾಳೆ ಏ.1ಕ್ಕೆ ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ – ನ್ಯೂಸ್ ಫೋಕಸ್

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಏ.1ರಂದು ಗೊನೆ ಮುಹೂರ್ತ ನಡೆಯಲಿದೆ. ಬೆಳಿಗ್ಗೆ ಗಂಟೆ 9.15ರ ವೃಷಭ ಲಗ್ನದಲ್ಲಿ ಗೊನೆ ಮುಹೂರ್ತ ನಡೆಯಲಿದೆ. ಗೊನೆ ಮುಹೂರ್ತವಾದ ಬಳಿಕ, ಮಧ್ಯಾಹ್ನ ಕೊಟ್ಟಿಬೆಟ್ಟು ಏಳ್ಳಾಡುಗುತ್ತು ಅವರಿಂದ…

ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ಮಂದಾರ ಕಲಾವಿದರು ಉಜಿರೆ ಅಭಿನಯಿಸುವ ‘ಮಾಯೆದ ತುಡರ್’ ಭಕ್ತಿ ಪ್ರಧಾನ ಹಾಸ್ಯಮಯ ನಾಟಕ – ನ್ಯೂಸ್ ಫೋಕಸ್

ಪುತ್ತೂರು: ಮಹಾಲಿಂಗೇಶ್ವರನ ಪುಣ್ಯ ಮಣ್ಣಿನಲ್ಲಿ ಮಂದಾರ ಕಲಾವಿದರು ಉಜಿರೆ ಅಭಿನಯಿಸುವ ಮಾಯೆದ ತುಡರ್ ಭಕ್ತಿ ಪ್ರಧಾನ ಹಾಸ್ಯಮಯ ನಾಟಕ ಪುತ್ತೂರಿನ ಪುರಭವನದಲ್ಲಿ ಏಪ್ರಿಲ್ 4ರ ಶನಿವಾರ ಸಂಜೆ 7 ಗಂಟೆಗೆ ನಡೆಯಲಿದೆ. ಮಂದಾರ ಕಲಾವಿದರು ಉಜಿರೆ ನಾಟಕ ತಂಡ ಆರಿಕೋಡಿಯ ತಾಯಿ…

ವಿಕಸಿತ ಭಾರತದ ನಿರ್ಮಾಣಕ್ಕೆ ಅಂಗನವಾಡಿಗಳ ಬಲವರ್ಧನೆ ಮೂಲಕ ಎಳೆಯ ಮಕ್ಕಳ ಮಾನಸಿಕ ಆರೋಗ್ಯ ರಕ್ಷಣೆ ಅತ್ಯಗತ್ಯ: ಸಂಸದ ಕ್ಯಾ. ಚೌಟ

ನವದೆಹಲಿ: ಎಳೆಯ ವಯಸ್ಸಿನ ಮಕ್ಕಳಲ್ಲಿನ ಮಾನಸಿಕ ಆರೋಗ್ಯ ಮತ್ತು ಕಲಿಕಾ ಸವಾಲುಗಳನ್ನು ಪರಿಹರಿಸಲು ಅಂಗನವಾಡಿ ಹಾಗೂ ಆರಂಭಿಕ ಕಲಿಕಾ ಕೇಂದ್ರಗಳ ಸಬಲೀಕರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಲೋಕಸಭೆಯಲ್ಲಿ ಒತ್ತಾಯಿಸಿದ್ದಾರೆ. ಲೋಕಸಭೆಯಲ್ಲಿ ನಿಯಮ…

ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ- ನ್ಯೂಸ್ ಫೋಕಸ್

ಮಂಗಳೂರು: ಕಬಕ – ಪುತ್ತೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಲು 2.91 ಕೋಟಿ ರೂ. ಮೊತ್ತದ ಅಭಿವೃದ್ದಿ ಕಾಮಗಾರಿ ಯೋಜನೆಗೆ ಮಂಜೂರಾತಿ ದೊರೆತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಈ ಯೋಜನೆಯಡಿ ಕಬಕ…

900 ಕೆಜಿ ಬಂಕರ್ ಬಸ್ಟರ್ ಬಾಂಬ್‌ನಿಂದ ಅಮೆರಿಕ ದಾಳಿ – ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ

ಟೆಹ್ರಾನ್‌/ವಾಷಿಂಗ್ಟನ್‌: ಅಮೆರಿಕ – ಇಸ್ರೇಲ್‌ ,ಇರಾನ್‌ ವಿರುದ್ಧ ತನ್ನ ಪ್ರತೀಕಾರ ಮುಂದುವರಿಸಿವೆ. ಇರಾನ್‌ನ ಇಸ್ಪಹಾನ್‌ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ ಅಮೆರಿಕ ಸುಮಾರು 907 ಕೆಜಿ ಬಂಕರ್‌ ಬಸ್ಟರ್‌ ಬಾಂಬ್‌ಗಳಿಂದ ದಾಳಿ ನಡೆಸಿದೆ. ಈ ಸ್ಫೋಟದ ವೀಡಿಯೊವೊಂದನ್ನ ಅಮೆರಿಕ ಅಧ್ಯಕ್ಷ ಡೊನಾಲ್ಡ್…

2027 ರ ಜನಗಣತಿ ಪ್ರಯುಕ್ತ ರಾಜ್ಯದಲ್ಲಿ ಏ.1 ರಿಂದ ಮನೆ ಗಣತಿ

ಬೆಂಗಳೂರು: ಇಲ್ಲಿನ ಪೂರ್ವ ನಗರಪಾಲಿಕೆ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಜನಗಣತಿ–2027ರ ಪ್ರಯುಕ್ತ ಏಪ್ರಿಲ್ 1 ರಿಂದ ಮನೆ ಪಟ್ಟಿ ಮತ್ತು ಮನೆ ಗಣತಿ ಕಾರ್ಯ ಆರಂಭವಾಗಲಿದೆ. ಜನಗಣತಿ ಕಾರ್ಯವನ್ನ ಸಮರ್ಪಕವಾಗಿ ಹಾಗೂ ಸಮಯೋಚಿತವಾಗಿ ಕೈಗೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ ಎಂದು ಪೂರ್ವ…

ಕೊಳಲಗಿರಿಯಲ್ಲಿ ಪಿಂಕ್ ಸೂಪರ್ ಮೂನ್, ವೀಕ್ಷಣೆಗೆ ಅವಕಾಶ- ನ್ಯೂಸ್ ಫೋಕಸ್

ಉಡುಪಿ : ಪಿಂಕ್ ಸೂಪರ್ ಮೂನ್ ಏಪ್ರಿಲ್‌ 1 ಬುಧವಾರ ಸಂಜೆ 6 :30ಕ್ಕೆ ಕಾಣಿಸಿಕೊಳ್ಳಲಿದ್ದು, ಇದು ಸಾಮಾನ್ಯಕ್ಕಿಂತ ಹೆಚ್ಚು 30% ಪ್ರಕಾಶಮಾನವಾಗಿ ಮತ್ತು ದೊಡ್ಡದಾಗಿ ಕಾಣುತ್ತದೆ. ಇದು ವಸಂತಕಾಲದ ಹೂವುಗಳ ಅರಳುವಿಕೆಯನ್ನು ಸೂಚಿಸುವ ಹೆಸರಾಗಿದೆ. ಈ ಅಪೂರ್ವ ಚಂದ್ರನನ್ನು ವೀಕ್ಷಿಸಲು…

ಮಂಗಳೂರು : 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ – ನ್ಯೂಸ್ ಫೋಕಸ್

ಮಂಗಳೂರು ನಗರದ ಅತ್ತಾವರ ಪ್ರದೇಶದಲ್ಲಿ ಸೋಮವಾರ ದುರ್ಘಟನೆ ನಡೆದಿದೆ. ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ 4ನೇ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ 23 ವರ್ಷದ ವಿದ್ಯಾರ್ಥಿ ಸಾರ್ಥಕ್ ಮೌರ್ಯ ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ. ಮೂಲತಃ ಕೋಲ್ಕತ್ತಾದವರಾದ ಸಾರ್ಥಕ್ ಖಾಸಗಿ ಹಾಸ್ಟೆಲ್‌ನಲ್ಲಿ ವಾಸವಾಗಿದ್ದು, ಸೋಮವಾರ…

ಶ್ರೀ ಕ್ಷೇತ್ರ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಪ್ರತಿಷ್ಠಾಪನಾ ವಾರ್ಷಿಕೋತ್ಸವಕ್ಕೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಭೇಟಿ – ನ್ಯೂಸ್ ಫೋಕಸ್

ನೆರಿಯ : ಮಾ 30 ಶ್ರೀ ಕ್ಷೇತ್ರ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಪ್ರತಿಷ್ಠಾಪನಾ ವಾರ್ಷಿಕೋತ್ಸವಕ್ಕೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪುದುವೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಯಶವಂತ್…

ನಿಂತಿದ್ದ ಆಟೋ ಜಖಂಗೊಳಿಸಿ ಓಡಿಹೋದ ಪುಂಡಾನೆ– ನ್ಯೂಸ್ ಫೋಕಸ್

ಹಾಸನ: ಮನೆಯ ಮುಂದೆ ನಿಲ್ಲಿಸಿದ್ದ ಆಟೋ ಮೇಲೆ ಪುಂಡಾನೆಯೊಂದು ದಾಳಿ ಮಾಡಿ ಜಖಂಗೊಳಿಸಿದ ಘಟನೆ ಬೇಲೂರು ತಾಲೂಕಿನ ಕುಪ್ಪಗೋಡು ಗ್ರಾಮದಲ್ಲಿ ನಡೆದಿದೆ. ಕಾಡಾನೆ ದಾಳಿಯ ವೀಡಿಯೋ ಆಟೋ ಮಾಲೀಕನ ಮೊಬೈಲ್‍ನಲ್ಲಿ ಸೆರೆಯಾಗಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ ಆಟೋ ಮೇಲೆ ಕಾಡಾನೆ…

ಶಿವಮೊಗ್ಗ ವಿಮಾನ ನಿಲ್ದಾಣದ ಕಾಂಪೌಂಡ್‌ ಹಾರಿ ಒಳಗೆ ನುಗ್ಗಿದ ಕರಡಿ– ನ್ಯೂಸ್ ಫೋಕಸ್

ಶಿವಮೊಗ್ಗ: ಆಹಾರ ಅರಸುತ್ತ ಬಂದ ಕರಡಿಯೊಂದು ಶಿವಮೊಗ್ಗದ ಸೋಗಾನೆಯಲ್ಲಿರುವ ವಿಮಾನ ನಿಲ್ದಾಣದ ಒಳಗೆ ನುಗ್ಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಅದನ್ನು ಸೆರೆ ಹಿಡಿದಿದ್ದಾರೆ. ಇಂದು (ಮಾ.30) ಬೆಳಗ್ಗೆ ವಿಮಾನ ನಿಲ್ದಾಣದ ಪಕ್ಕದ ವಿನಾಯಕ ನಗರದಲ್ಲಿ ಕರಡಿ ಕಾಣಿಸಿಕೊಂಡಿತ್ತು. ಅಲ್ಲಿನ ಮನೆಗಳು, ತೋಟಗಳ…

ಜನರಿಗೆ ಶಾಕ್‌ ಮೇಲೆ ಶಾಕ್‌ – ಲೀಟರ್ ಪೆಟ್ರೋಲ್‌ ಬೆಲೆ 6 ರೂ., ಡೀಸೆಲ್‌ 7 ರೂ. ಹೆಚ್ಚಳ– ನ್ಯೂಸ್ ಫೋಕಸ್

ಬೆಂಗಳೂರು: ನಗರದಲ್ಲಿ ಪೆಟ್ರೋಲ್‌, ಡೀಸೆಲ್‌ ಕೊರತೆ ಉಂಟಾಗುತ್ತಿರುವ ವದಂತಿ ನಡುವೆ ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್‌ಗಳು ಜನತೆಗೆ ಶಾಕ್‌ ಕೊಟ್ಟಿವೆ. ನಯಾರ ಪೆಟ್ರೋಲ್‌ ಬಂಕ್‌ ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಿಸಿದ ಬೆನ್ನಲ್ಲೇ ಇದೀಗ ಶೆಲ್‌ ಪೆಟ್ರೋಲ್‌ ಬಂಕ್‌ ಕೂಡ ದರ…

ಅಮೆರಿಕದ 2800 ಕೋಟಿ ಮೌಲ್ಯದ ʻಆಕಾಶದ ಕಣ್ಣʼನ್ನೇ ಕಿತ್ತ ಇರಾನ್‌ – ವಿಮಾನ 2 ಹೋಳು– ನ್ಯೂಸ್ ಫೋಕಸ್

ಟೆಹ್ರಾನ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಎಚ್ಚರಿಕೆ ಹಾಗೂ ಬೆದರಿಕೆಗಳಿಗೆ ಬಗ್ಗದ ಇರಾನ್ ತನ್ನ ಪ್ರತೀಕಾರದ ದಾಳಿ ಮುಂದುವರೆಸಿದೆ. ಇರಾನ್ ಅಮೆರಿಕದ 300 ಮಿಲಿಯನ್‌ ಡಾಲರ್‌(ಅಂದಾಜು 2,845 ಕೋಟಿ ರೂ.) ಮೌಲ್ಯದ ಇ-3 ಸೆಂಟ್ರಿ ಅವ್ಯಾಕ್ಸ್ ಏರ್‌ಕ್ರಾಫ್ಟ್‌ ಧ್ವಂಸಗೊಳಿಸಿದೆ. ಸೌದಿ…

ಮಂಗಳೂರು ಬಂದರಿನಲ್ಲಿ ಸುಂಟರಗಾಳಿ – ಆಕಾಶದೆತ್ತರೆಕ್ಕೆ ಕಪ್ಪು ಮಿಶ್ರಿತ ಗಾಳಿ – ನ್ಯೂಸ್ ಫೋಕಸ್

ಮಂಗಳೂರು: ನವ ಮಂಗಳೂರು ಬಂದರು ಒಳಗಡೆ ಇಂದು ಸುಂಟರ ಗಾಳಿ ಕಾಣಿಸಿಕೊಂಡಿದೆ. ಪಣಂಬೂರುನಲ್ಲಿರುವ ನವ ಮಂಗಳೂರು ಬಂದರಿನಲ್ಲಿ ಕಲ್ಲಿದ್ದಲು ರಾಶಿ ಹಾಕಿರುವ‌ ಸ್ಥಳದಲ್ಲಿ ಭಾರೀ ಸುಂಟರಗಾಳಿ ಎದ್ದಿತ್ತು. ಕಪ್ಪು ಮಿಶ್ರಿತ ಮಣ್ಣಿನೊಂದಿಗೆ ನೆಲದಿಂದ ಆಕಾಶದೆತ್ತರಕ್ಕೆ ಸುಂಟರಗಾಳಿ ಹೋಗಿತ್ತು. ಬುಗುರಿ ತಿರುಗಿದಂತೆ ತಿರುಗಿದ…

ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಂಪ್ರೀತ ಎಸ್ ಶೆಟ್ಟಿಗಾರ್ ರ “ಅಂತರಾಳದ ಧ್ವನಿ” ಕೃತಿ ಬಿಡುಗಡೆ – ನ್ಯೂಸ್ ಫೋಕಸ್

ಶಿಬಾಜೆ : ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ ಬಿ ಸಿ ರೋಡ್ ನ ಸ್ಪರ್ಶ ಕಲಾಮಂದಿರದಲ್ಲಿ ನಡೆಯುತ್ತಿದ್ದು ಮಾರ್ಚ್ 27 ರಂದು ತುಳು ಮತ್ತು ಕನ್ನಡ ವಿದ್ವಾಂಸರು ವಿಶ್ರಾಂತ ಕುಲಪತಿಗಳು ಆಗಿರುವ ಪ್ರೊಫೆಸರ್ ಚಿನ್ನಪ್ಪ ಗೌಡರವರು ಹಲವಾರು…

ರಾಜ್ಯದ ಹಲವೆಡೆ ಇಂದೂ ಮಳೆ ಸಾಧ್ಯತೆ– ನ್ಯೂಸ್ ಫೋಕಸ್

ಬೆಂಗಳೂರು: ನಗರದಲ್ಲಿ ಬೆಳ್ಳಂಬೆಳಗ್ಗೆಯೇ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದೆ. ಇಂದು (ಸೋಮವಾರ) ಸಹ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾನುವಾರ (ನಿನ್ನೆ) ಸಂಜೆಯಿಂದ ರಾತ್ರಿವರೆಗೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ…

ಚಾಲಕನ ನಿಯಂತ್ರಣ ತಪ್ಪಿ 10 ಅಡಿ ಆಳಕ್ಕೆ ಬಿದ್ದ ಕಾರು– ನ್ಯೂಸ್ ಫೋಕಸ್

ಕೋಣಾಜೆ ಕಡೆಯಿಂದ ದೇರಳಕಟ್ಟೆ ಕಡೆಗೆ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಸುಮಾರು 10 ಅಡಿ ಆಳಕ್ಕೆ ಜಿಗಿದು, ಸಭಾಂಗಣ ಕಟ್ಟಡದ ಗೋಡೆಗೆ ಅಪ್ಪಳಿಸಿ ಕೆಳಕ್ಕೆ ಉರುಳಿದೆ. ಅಪಘಾತದ ತೀವ್ರತೆ ಭೀಕರವಾಗಿ ದ್ದರೂ, ವಾಹನದಲ್ಲಿದ್ದವರು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎಂದು…

ಆರಿಫ್‌ ಕೊಲೆ ಪ್ರಕರಣ: ತನಿಖೆ ಮುಂದುವರಿಕೆ : ಆರು ಆರೋಪಿಗಳ ಗುರುತು ಪತ್ತೆ– ನ್ಯೂಸ್ ಫೋಕಸ್

ಆರಿಫ್ ಕೊಲೆ ಪ್ರಕರಣವನ್ನು ಸಿಸಿಬಿ (CCB) ವಿಭಾಗದ ಎಸಿಪಿಗೆ ವರ್ಗಾಯಿಸಲಾಗಿದೆ. ಈ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿರುವ ಆರು ಆರೋಪಿಗಳನ್ನು ಗುರುತಿಸಲಾಗಿದ್ದು, ಅವರು ನಿರಂತರವಾಗಿ ಸ್ಥಳಾಂತರವಾಗುತ್ತಿರುವುದರಿಂದ ತಕ್ಷಣ ಬಂಧಿಸುವಲ್ಲಿ ಪೊಲೀಸ್ ತಂಡಗಳಿಗೆ ಸವಾಲು ಎದುರಾಗಿದೆ. ತನಿಖೆಯ ಸಂದರ್ಭದಲ್ಲಿ, ಸಂಚು ಹಾಗೂ ಘಟನೆಗಳ ಸಂಪೂರ್ಣ…

ಪೊಲೀಸರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನ : ಆರೋಪಿಗಳ ಬಂಧನ

ಕಾರ್ಕಳ : ಪೊಲೀಸರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ ಆರೋಪಿಗಳನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ ಘಟನೆ ಮಾ. 27ರಂದು ನಡೆದಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್‌ ಉಪನಿರೀಕ್ಷಕ ಪ್ರಸನ್ನ ಎಂ. ಎಸ್. ಮತ್ತು ಸಿಬ್ಬಂದಿ ಕಸಬಾ ಗ್ರಾಮದ…

ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ – ನ್ಯೂಸ್ ಫೋಕಸ್

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಪ್ರೇಕ್ಷಕರು ಶಿಳ್ಳೆ ಹಾಕಿದ್ದಕ್ಕೆ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಆಗಿ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆದಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯವರು ಕುಂದಾಪುರದ ಹೆನ್ನಾಬೈಲಿನಲ್ಲಿ ಮಾ.26 ರ ರಾತ್ರಿ ಯಕ್ಷಗಾನ ಪ್ರದರ್ಶನ…

ಇಂದಿನಿಂದ ಚುಟುಕು ಕ್ರಿಕೆಟ್ ಹಬ್ಬ – 18 ವರ್ಷಗಳ ಬಳಿಕ ಬೆಂಗಳೂರಲ್ಲಿ ಐಪಿಎಲ್ ಉದ್ಘಾಟನೆ – ನ್ಯೂಸ್ ಫೋಕಸ್

ಬೆಂಗಳೂರು: ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್ ಲೀಗ್ ಆಗಿರುವ ಐಪಿಎಲ್ (IPL) ಇಂದಿನಿಂದ ಆರಂಭವಾಗುತ್ತಿದೆ. 18 ವರ್ಷಗಳಿಂದ ಕ್ರಿಕೆಟ್ ಅಭಿಮಾನಿಗಳಿಗೆ ಮನರಂಜನೆ ಒದಗಿಸುತ್ತಿರುವ ಐಪಿಎಲ್‌ನ 19ನೇ ಆವೃತ್ತಿಗೆ ಇಂದು (ಮಾ.28) ಚಾಲನೆ ಸಿಗಲಿದೆ. ಕರ್ನಾಟಕ ಕ್ರಿಕೆಟ್‌ನ ಪುಣ್ಯಭೂಮಿ, ಚಾಂಪಿಯನ್…

ಮೀನುಗಾರಿಕೆಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ; ಇಂಧನ ಸಂಕಷ್ಟ, ಆಳ ಸಮುದ್ರ ಮೀನುಗಾರಿಕೆಗೆ ಆತಂಕ– ನ್ಯೂಸ್ ಫೋಕಸ್

ಉಡುಪಿ: ಕರಾವಳಿ ಆರ್ಥಕತೆ ಜೀವಾಳವೇ ಮೀನುಗಾರಿಕೆ. ಮಧ್ಯಪ್ರಾಚ್ಯದ ಯುದ್ಧದ ಬಿಸಿ ಮೀನುಗಾರಿಕೆಗೂ ) ತಟ್ಟಿದೆ. ಕರಾವಳಿಯಲ್ಲಿ ಮೀನುಗಾರಿಕೆಗೆ ದೊಡ್ಡ ಸಂಕಷ್ಟ ಎದುರಾಗಿದೆ. ಡೀಸೆಲ್ ಕೊರತೆಯಿಂದಾಗಿ ಆಳ ಸಮುದ್ರ ಮೀನುಗಾರಿಕೆ ತೀವ್ರ ಆತಂಕಕ್ಕೆ ಒಳಗಾಗಿದೆ. ಪ್ರತಿದಿನ ಲಕ್ಷಾಂತರ ಲೀಟರ್ ಡೀಸೆಲ್ ಅವಲಂಬಿಸಿರುವ ಮೀನುಗಾರರು…

2026ರ ತಮಿಳುನಾಡು ಚುನಾವಣೆ- ಮಧುರೈ ದಕ್ಷಿಣ ವಿಧಾನಸಭಾ ಕ್ಷೇತ್ರದ ಪ್ರಭಾರಿಯಾಗಿ ಪುತ್ತೂರಿನ ಅಕ್ಷಯ್ ರೈ ದoಬೆಕಾನಾ ಆಯ್ಕೆ- – ನ್ಯೂಸ್ ಫೋಕಸ್

2026ರ ತಮಿಳುನಾಡು ಚುನಾವಣೆಯಲ್ಲಿ. ಮಧುರೈ ಜಿಲ್ಲೆಯ. ಮಧುರೈ ದಕ್ಷಿಣ ವಿಧಾನಸಭಾ ಕ್ಷೇತ್ರದ ಪ್ರಭಾರಿಯಾಗಿ ಪುತ್ತೂರಿನ ಅಕ್ಷಯ್ ರೈ ದoಬೆಕಾನಾ ಆಯ್ಕೆಯಾಗಿದ್ದಾರೆ. ಕಳೆದ ಬಾರಿ 2021ರ ಚುನಾವಣೆಯಲ್ಲಿ. ತಮಿಳುನಾಡಿನ ಕನ್ಯಾಕುಮಾರಿ ಕೊಳಚಿಲ್ ಎಂಬ ವಿಧಾನಸಭಾ ಕ್ಷೇತ್ರದ ಜವಾಬ್ದಾರಿಯನ್ನು ಪಡೆದುಕೊಂಡಿದ್ದರು. ತದನಂತರದ ದಿನಗಳಲ್ಲಿ 2023ರ…

ಉಡುಪಿ ಜಿಲ್ಲೆಯ ಇಬ್ಬರು ಆರೋಪಿಗಳಿಗೆ ಗಡಿಪಾರು ಆದೇಶ – ನ್ಯೂಸ್ ಫೋಕಸ್

ಉಡುಪಿ : ಜಿಲ್ಲೆಯ ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯ ಮಹಮ್ಮದ್‌ ನೌಫಿಲ್‌ ಹಾಗೂ ಮಲ್ಪೆ ಪೊಲೀಸ್‌ ಠಾಣಾ ವ್ಯಾಪ್ತಿಯ ಸುಹಾನ್‌ ಪೂಜಾರಿ ಎಂಬುವವರನ್ನು ಗಡಿಪಾರು ಮಾಡಿ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಪೊಲೀಸ್ ಅಧೀಕ್ಷಕರು ಆದೇಶ ಹೊರಡಿಸಿದ್ದಾರೆ. ಆರೋಪಿಗಳ ಪೈಕಿ ಶಿರ್ವ…

ಬೆಂಗಳೂರಿಂದ ತಿರುಪತಿಗೆ ಹೋರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು– ನ್ಯೂಸ್ ಫೋಕಸ್

ಬೆಂಗಳೂರು: ನಗರದಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ಭೀಕರ ಅಪಘಾತದಲ್ಲಿ (Accident) ಸಾವನ್ನಪ್ಪಿದ್ದಾರೆ. ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ದಂಪತಿ ಹಾಗೂ ಅವರ 4…

ಚಿಕ್ಕಮುಡ್ನೂರು ನೆಕ್ಕರೆ ಶ್ರೀಬ್ರಹ್ಮ ಆದಿಮೊಗೇರ್ಕಳ ಶ್ರೀಚಾಮುಂಡೇಶ್ವರೀ ದೈವಸ್ಥಾನದಲ್ಲಿ ನೇಮೋತ್ಸವ

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ನೆಕ್ಕರೆ ಶ್ರೀಬ್ರಹ್ಮ ಆದಿಮೊಗೇರ್ಕಳ ಮತ್ತು ಶ್ರೀಚಾಮುಂಡೇಶ್ವರೀ ಅಮ್ಮನವರ ಸೇವಾ ಸಮಿತಿ ವತಿಯಿಂದ ನೆಕ್ಕರೆ ದೈವಸ್ಥಾನದ ವಠಾರದಲ್ಲಿ ಸ್ಥಳದ ಗುಳಿಗ ದೈವ, ಶ್ರೀಚಾಮುಂಡೇಶ್ವರಿ, ಗುಳಿಗ, ಕಲ್ಲುರ್ಟಿ, ಪಂಜುರ್ಲಿ ಹಾಗೂ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ ವೇ.ಮೂ. ಶ್ರೀಧರ ಭಟ್…

ಬೆಳಾಲು ಸೊಸೈಟಿ ವಂಚನೆ ಕೇಸ್‌ : ಪರಾರಿಯಾಗಿದ್ದ ಎರಡನೇ ಆರೋಪಿ ಬಂಧನ – ನ್ಯೂಸ್ ಫೋಕಸ್

ಬೆಳ್ತಂಗಡಿ : ಬೆಳಾಲು ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ನಡೆದ ಸುಮಾರು 2 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಎರಡನೇ ಆರೋಪಿಯನ್ನು ಧರ್ಮಸ್ಥಳ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೆಳಾಲು ನಿವಾಸಿ ಪ್ರಶಾಂತ್ ಬಿ. ಎಂದು ಗುರುತಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ…

ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲ ಸೌಲಭ್ಯ ಮತ್ತು ಸರಕಾರಿ ಬಸ್ ನಿಲ್ದಾಣಗಳ ಸುವ್ಯವಸ್ಥೆಗೆ ಕಲ್ಪಿಸಲು ಸರಕಾರಕ್ಕೆ ಅಗ್ರಹಿಸಿದ ಶಾಸಕ ಕಿಶೋರ್ ಕುಮಾರ್ – ನ್ಯೂಸ್ ಫೋಕಸ್

ರಾಜ್ಯದ ಬಸ್ ನಿಲ್ದಾಣಗಳನ್ನು ಪ್ರಯಾಣಿಕರ ಸ್ನೇಹಿಯಾಗಿಸುವಂತೆ ಮತ್ತು ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲ ಸೌಲಭ್ಯ ಒದಗಿಸುವಂತೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಸರಕಾರವನ್ನು ಆಗ್ರಹಿಸಿದ್ದಾರೆ. ಬಸ್ ನಿಲ್ದಾಣಗಳು ರಾಜ್ಯದ ಹಲವಾರು ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಶೌಚಾಲಯ, ಕುಡಿಯುವ ನೀರು, ವಿಶ್ರಾಂತಿ ಕೊಠಡಿ,…

1,700 ರೂ. ಸಿಲಿಂಡರ್ 3,600ಕ್ಕೆ ಮಾರಾಟ – ವಾಣಿಜ್ಯ ಗ್ಯಾಸ್ ಅಭಾವ; ಹೋಟೆಲ್ ಮಾಲೀಕರು ಹೈರಾಣು – ನ್ಯೂಸ್ ಫೋಕಸ್

ಬೆಂಗಳೂರು: ಕಮರ್ಷಿಯಲ್ ಗ್ಯಾಸ್ ಅಭಾವದಿಂದ ಹೋಟೆಲ್ ಮಾಲೀಕರು (Hotel owner) ಹೈರಾಣಾಗಿದ್ದಾರೆ. ಖಾಸಗಿ ಏಜೆನ್ಸಿಗಳು ದುಪ್ಪಟ್ಟು ದರಕ್ಕೆ ಸಿಲಿಂಡರ್ ಮಾರಾಟ ಮಾಡ್ತಾ ಇರೋದನ್ನ ಹೋಟೆಲ್ ಮಾಲೀಕರು ಆಕ್ರೋಶ ಹೊರ ಹಾಕಿದ್ದಾರೆ. ಮುಂದಿನ ವಾರ ಗ್ಯಾಸ್ ಪೂರೈಕೆಯಲ್ಲಿ ಹೆಚ್ಚಳ ಆಗುತ್ತಾ ಎಂಬ ನಿರೀಕ್ಷೆಯಲ್ಲಿ…

ಆಗುಂಬೆ ಘಾಟ್‌ನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಸಂಚಾರ ಬಂದ್– ನ್ಯೂಸ್ ಫೋಕಸ್

ಶಿವಮೊಗ್ಗ: ಆಗುಂಬೆ ಘಾಟಿಯ 4ನೇ ತಿರುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದ ಪರಿಣಾಮ ವಾಹನ ಸಂಚಾರ ಬಂದ್ ಆಗಿದೆ. ಇದರಿಂದ ತೀರ್ಥಹಳ್ಳಿ – ಉಡುಪಿ ಮಾರ್ಗವಾಗಿ ಹೋಗುತ್ತಿದ್ದ ವಾಹನಗಳು ಘಾಟಿಯ ಎರಡು ಕಡೆ ಟ್ರಾಫಿಕ್ ಜಾಮ್ ಆಗಿವೆ. ಮರ ಸಂಪೂರ್ಣ…

ಮಂಗಳೂರು : ವ್ಯಕ್ತಿಯೊರ್ವನನ್ಮ ಮಾರಕಾಸ್ತ್ರದಿಂದ ಕಡಿದು ಹತ್ಯೆ – ನ್ಯೂಸ್ ಫೋಕಸ್

ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟು ಫೈಓವ‌ರ್ ಮೇಲ್ಬಾಗದಲ್ಲಿ ಶುಕ್ರವಾರ ಬೆಳಿಗ್ಗೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿರುವ ಘಟನೆ ನಡೆದಿದೆ.ಕೊಲೆಯಾದ ವ್ಯಕ್ತಿಯನ್ನು ಮುಳ್ಳುಗುಡ್ಡೆ ಹೌಸ್, ತಲಪಾಡಿ ನಿವಾಸಿ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ (46) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಾಥಮಿಕ ಮಾಹಿತಿಯ…

ಪುತ್ತೂರು: ಚರಣ್ ರಾಜ್ ಮೇಲಿನ ಕೊಲೆ ಯತ್ನ ಪ್ರಕರಣ – ಆರು ಮಂದಿ ಆರೋಪಿಗಳು ದೋಷಮುಕ್ತ – ನ್ಯೂಸ್ ಫೋಕಸ್

ಪುತ್ತೂರು:2018ರಲ್ಲಿ ಸಂಪ್ಯದಲ್ಲಿ ಚರಣ್ ರಾಜ್ ಎಂಬವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದ ಪ್ರಕರಣದ ಆರು ಮಂದಿ ಆರೋಪಿಗಳನ್ನೂ ಪುತ್ತೂರು ಜಿಲ್ಲಾ ನಾ ಯಾಲಯ ದೋಷಮುಕ್ತಗೊಳಿಸಿದೆ. ಆರ್ಯಾಪು ಗ್ರಾಮದ ಸಂಖ್ಯೆ “ಶಾಂತರತ್ನಾ ಕಾಂಪ್ಲೆಕ್ಸ್’ ನಿವಾಸಿಯಾಗಿದ್ದ ಬಾಲಕೃಷ್ಣ ರೈ ಎಂಬವರ ಮಗ…

ಪದ್ಯಾನ ಬ್ರಹ್ಮಕಲಶೋತ್ಸವದ ಹಸಿರು ಹೊರೆ ಕಾಣಿಕೆ ಕಛೇರಿ ಉದ್ಘಾಟನೆ – ನ್ಯೂಸ್ ಫೋಕಸ್

ಪುತ್ತೂರು: ಮಾರ್ಚ್ 30ರಿಂದ ಏಪ್ರಿಲ್ 6 ತನಕ ವಿಜೃಂಭಣೆಯಿಂದ ನಡೆಯಲಿರುವ ಬಂಟ್ವಾಳ ತಾಲೂಕಿನ ಕರೋಪಾಡಿ – ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಾಲಯದ ಪುನ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ನಟರಾಜ ವೇದಿಕೆ ಬಳಿಯ ಹಿಂದೂ ಜಾಗರಣಾ…

ಪುತ್ತೂರು: ವಿದ್ಯಾರ್ಥಿನಿ ಮುಶಿರಾಭಾನು ನಿಧನ ನ್ಯೂಸ್ ಫೋಕಸ್

ಉಪ್ಪಿನಂಗಡಿ: ಇಲ್ಲಿನ ಬಾಲಿಯೂರು ವಸತಿ ಸಂಕೀರ್ಣದ ನಿವಾಸಿ ಸಿದ್ಧಿಕ್ ಟೈಲರ್ ಅವರ ಪುತ್ರಿ, ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿ ಮುಶಿರಾಭಾನು (18) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಾರ್ಚ್ 25ರಂದು ನಿಧನ ಹೊಂದಿದರು. ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದ…

ಬಂಟ್ವಾಳ: ಮುಸ್ಲಿಂ ಯುವತಿ ನಾಪತ್ತೆ: ಪ್ರಕರಣ ದಾಖಲು – ನ್ಯೂಸ್ ಫೋಕಸ್

ಬಂಟ್ವಾಳ: ಕೆಲಸಕ್ಕೆಂದು ಹೋದ ಅರಳ ಗ್ರಾಮದ ಮುಲಾರಪಟ್ಟದ ಯುವತಿಯೋರ್ವಳು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಮುಲಾರಪಟ್ಟ ಆಝಾದ್ ನಗರ ನಿವಾಸಿ ಅಬ್ದುಲ್ ರಶೀದ್‌ ಅವರ ಪುತ್ರಿ ಫಾತಿಮತ್ ಇಪ್ರಾ(18) ನಾಪತ್ತೆಯಾದ ಯುವತಿ.ಪಿಯುಸಿ ವಿದ್ಯಾಭ್ಯಾಸ ಪಡೆದು ಕಂಪ್ಯೂಟರ್ ತರಬೇತಿ ಪಡೆದ ಆಕೆ ಬಿ.ಸಿ.ರೋಡ್…

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ – 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು – ನ್ಯೂಸ್ ಫೋಕಸ್

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ ಮೂರನೇ ಮತ್ತು ನಾಲ್ಕನೇ ಆರೋಪಿಗಳಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಮೂರನೇ ಆರೋಪಿ ಮಂಜುನಾಥ ಶೆನೈ ಹಾಗೂ…

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವಿಟ್ಲ ಪೊಲೀಸರು – ನ್ಯೂಸ್ ಫೋಕಸ್

ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿರುವ ಅ.ಕ್ರ. ಸಂ.: 181/2019 ಪ್ರಕರಣದಲ್ಲಿ (ಕಲಂ 323, 507, 353, 504 ಐಪಿಸಿ), ಆರೋಪಿಯಾಗಿರುವ ಮಂಜೇಶ್ವರ ನಿವಾಸಿ ಮೊಹಮ್ಮದ್ ಫಯಾಜ್ (33) ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದನು. ಈ ಹಿನ್ನೆಲೆಯಲ್ಲಿ, ವಿಟ್ಲ ಪೊಲೀಸ್…

ಕಡಬ: ಮಾರ್ಚ್ 28ರಂದು ಪೋಲಿಸ್ ವಶದಲ್ಲಿರುವ ವಿವಿಧ ವಾಹನಗಳ ಬಹಿರಂಗ ಹರಾಜು – ನ್ಯೂಸ್ ಫೋಕಸ್

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣೆಯಲ್ಲಿ ವಿವಿಧ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದ ವಶಪಡಿಸಿಕೊಂಡು ವಿಲೇವಾರಿಯಾಗದೆ ಬಾಕಿ ಉಳಿದಿರುವ ಮೂರು ವಾಹನಗಳನ್ನು ಮಾರ್ಚ್ 28ರಂದು ಸಾರ್ವಜನಿಕವಾಗಿ ಹರಾಜು ಮಾಡಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹರಾಜು ನಡೆಯುವ ವಿವರ:…

ಪುತ್ತೂರು ಜಾತ್ರೆಯ ಸಿದ್ಧತೆಗೆ ಭಕ್ತರ ಸಭೆ – ಸುರಕ್ಷತೆ, ಪಾರ್ಕಿಂಗ್, ವ್ಯವಸ್ಥೆಗಳ ಬಗ್ಗೆ ಚರ್ಚೆ – ನ್ಯೂಸ್ ಫೋಕಸ್

ಪುತ್ತೂರು: ದೇವಾಲಯ ಎಂದರೆ ಅದು ನಮ್ಮೆಲ್ಲರದ್ದು. ಇಲ್ಲಿನ ಲೆಕ್ಕಾಚಾರಗಳನ್ನು ತಿಳಿಯುವ, ಸಮಸ್ಯೆ, ಕೊರತೆಗಳನ್ನು ತಿಳಿಸಿ ಸಲಹೆಗಳನ್ನು ನೀಡುವ ಹಕ್ಕು, ಜವಾಬ್ದಾರಿ ಎಲ್ಲಾ ಭಕ್ತರಿಗಿದೆ. ಐತಿಹಾಸಿಕ ಪುತ್ತೂರು ಜಾತ್ರೆಯನ್ನು ಯಶಸ್ವಿಯಾಗಿ, ವಿಜ್ರಂಭಣೆಯಿAದ ನಡೆಸಲು ಈ ಹಿಂದಿನAತೆಯೇ ಸಮಸ್ತ ಭಕ್ತರ ಸಹಕಾರ ಬೇಕು ಎಂದು…

ಬಂಟ್ವಾಳ : ಮಸೀದಿ ವಿಚಾರಕ್ಕೆ ಗಲಾಟೆ: ಪರಸ್ಪರ ದೂರು, ಮೂರು ಪ್ರಕರಣ ದಾಖಲು – ನ್ಯೂಸ್ ಫೋಕಸ್

ಬಂಟ್ವಾಳ: ಮಸೀದಿ ವಿಚಾರಕ್ಕೆ ಸಂಬಂಧಿಸಿದಂತೆ ಉಳ್ಳಾಲ ಸಜಿಪ ಪಡು ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಪರಸ್ಪರ ದೂರುಗಳ ಆಧಾರದ ಮೇಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಮೊದಲ ಪ್ರಕರಣದಲ್ಲಿ ಅಬ್ದುಲ್ ನವಾಝ್ (42)…

ಶ್ರೀರಾಮ ವಿದ್ಯಾಲಯದಲ್ಲಿ ಪ್ರಗಲ್ಭ-ಪ್ರತಿಭೆಗಳ ಆತ್ಮವಿಶ್ವಾಸದ ಹೊಂಗಿರಣ 2025–26 ಬೇಸಿಗೆ ಶಿಬಿರಕ್ಕೆ ಭವ್ಯ ಚಾಲನೆ-ನ್ಯೂಸ್ ಫೋಕಸ್

ಶ್ರೀರಾಮ ವಿದ್ಯಾಲಯ ಸೂರ್ಯನಗರ ನೆಲ್ಯಾಡಿಯಲ್ಲಿ ಮಾರ್ಚ್ 23 ಸೋಮವಾರದಂದು ಮಾರ್ಚ್ 28 ರವರೆಗೆ ನಡೆಯಲಿರುವ ಪ್ರಗಲ್ಭ 2025–26 ಬೇಸಿಗೆ ಶಿಬಿರಕ್ಕೆ ಭವ್ಯ ಚಾಲನೆ ನೀಡಲಾಯಿತು. ಶಿಬಿರವು ವಿದ್ಯಾರ್ಥಿಗಳ ಭಕ್ತಿಭಾವಪೂರ್ಣ ಸರಸ್ವತಿ ವಂದನೆಯೊಂದಿಗೆ ಆರಂಭಗೊಂಡಿತು. ವಿದ್ಯಾಲಯದ ಆಡಳಿತ ಮಂಡಳಿಯ ಕೋಶಾಧಿಕಾರಿ ಶ್ರೀಯುತ ಜಿನ್ನಪ್ಪ…

ಕೊಲಂಬಿಯಾದಲ್ಲಿ 125 ಸೈನಿಕರಿದ್ದ ಮಿಲಿಟರಿ ವಿಮಾನ ಪತನ – 66 ಮಂದಿ ಸಾವು-ನ್ಯೂಸ್ ಫೋಕಸ್

ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್‌ ಕೆಲ ಸಮಯಲ್ಲಿ ಪತನಗೊಂಡು ಕನಿಷ್ಠ 66 ಜನರು ಸಾವನ್ನಪ್ಪಿದ ಘಟನೆ ಕೊಲಂಬಿಯಾದಲ್ಲಿ ನಡೆದಿದೆ. ಲಾಕ್‌ಹೀಡ್ ಮಾರ್ಟಿನ್ ನಿರ್ಮಿತ ಹರ್ಕ್ಯುಲಸ್ ಸಿ-130 ವಿಮಾನ ಪೆರುವಿನ (Peru) ಗಡಿಯಲ್ಲಿರುವ ಪೋರ್ಟೊ ಲೆಗುಯಿಜಾಮೊದಿಂದ ಹಾರುತ್ತಿದ್ದಾಗ ಈ…

ಕಾರು ಡ್ರಿಫ್ಟಿಂಗ್ ಕೇಸ್ – ವಿಚಾರಣೆ ಬಳಿಕ ರಿಕ್ಕಿ ರೈಯನ್ನ ಹಿಂಬಾಗಿಲಿನಿಂದ ಕಳುಹಿಸಿದ ಪೊಲೀಸರು- ನ್ಯೂಸ್ ಫೋಕಸ್

ಬೆಂಗಳೂರು: ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಪ್ರಕರಣ ಸಂಬಂಧ ನೋಟಿಸ್ ಬೆನ್ನಲ್ಲೇ ಮಾಜಿ ಡಾನ್ ಮುತ್ತಪ್ಪ ರೈ ಮಗ ರಿಕ್ಕಿ ರೈ ವಿಚಾರಣೆಗೆ ಹಾಜರಾಗಿದ್ದು, ವಿಚಾರಣೆ ಬಳಿಕ ಕಬ್ಬನ್ ಪಾರ್ಕ್ ಪೊಲೀಸರು ರಿಕ್ಕಿಯನ್ನು ಹಿಂಬಾಗಿಲಿನಿಂದ ಕಳುಹಿಸಿಕೊಟ್ಟಿದ್ದಾರೆ. ಕಬ್ಬನ್ ಪಾರ್ಕ್ ಸಂಚಾರ ಪೊಲೀಸರ ಮುಂದೆ…

ಪೆಟ್ರೋಲ್‌ ಸಿಗಲ್ಲ ಅಂತ ಬಂಕ್‌ಗೆ ಮುಗಿಬಿದ್ದ ಬೆಳಗಾವಿ ಜನ-ನ್ಯೂಸ್ ಫೋಕಸ್

ಬೆಳಗಾವಿ: ನಾಲ್ಕೈದು ದಿನ ಪೆಟ್ರೋಲ್‌ ಸಿಗುವುದಿಲ್ಲ ಎಂಬ ಫೇಕ್‌ ಮೆಸೇಜ್‌ ನೋಡಿದ ಜನತೆ ತಮ್ಮ ವಾಹನಗಳಿಗೆ ಪೆಟ್ರೋಲ್‌ ತುಂಬಿಸಲು ಮುಗಿಬಿದ್ದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸೋಮವಾರ ರಾತ್ರಿ ಬಹುತೇಕ ಪೆಟ್ರೋಲ್ ಬಂಕ್‌ಗಳಲ್ಲಿ ಜನರು ಸರತಿ ಸಾಲಿನಲ್ಲಿ ವಾಹನ ನಿಲ್ಲಿಸಿದ್ದರು. ಅಜಮ್ ನಗರ,…

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ನಾಲ್ವರು ಗಂಭೀರ: ನ್ಯೂಸ್ ಫೋಕಸ್

ಕಡಬ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಮರ್ದಾಳ ಬಳಿ ನಡೆದಿದೆ. ಘಟನೆ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ನಾಲ್ವರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತರಲಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಇಬ್ಬರನ್ನು…

14 ಕೆಜಿ ಬದಲಿಗೆ 10 ಕೆಜಿ ಎಲ್‌ಪಿಜಿ ಪೂರೈಕೆಗೆ ಕೇಂದ್ರ ಚಿಂತನೆ -ನ್ಯೂಸ್ ಫೋಕಸ್

ನವದೆಹಲಿ: ಹಾರ್ಮುಜ್ ಜಲಸಂಧಿ ಬಿಕ್ಕಟ್ಟು ಆಮದುಗಳ ಮೇಲೆ ಪರಿಣಾಮ ಬೀರಿರುವುದರಿಂದ ಭಾರತ 10 ಕೆಜಿ ಎಲ್‌ಪಿಜಿ ಪೂರೈಕೆ ಯೋಜನೆ ಜಾರಿಗೆ ಮುಂದಾಗಿದೆ. ಭಾರತದ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು, ಮನೆಗಳಿಗೆ ಎಲ್‌ಪಿಜಿ ಮರುಪೂರಣ ಪ್ರಮಾಣವನ್ನು ಕಡಿಮೆ ಮಾಡುವ ಯೋಜನೆಯನ್ನು ಅನ್ವೇಷಿಸುತ್ತಿವೆ…

ಕಡಬ: ಕಣ್ಣೀರಿನಲ್ಲಿ ಮುಳುಗಿದ ಕುಟುಂಬ – ಕ್ಯಾನ್ಸರ್ ಪೀಡಿತನ ಚಿಕಿತ್ಸೆಗೆ ದಾನಿಗಳ ನೆರವಿನ ನಿರೀಕ್ಷೆ -ನ್ಯೂಸ್ ಫೋಕಸ್

ಅದು ನಿತ್ಯ ಕಣ್ಣೀರ ಕಡಲಲ್ಲೇ ತೇಲಾಡುತ್ತಿರುವ ಕುಟುಂಬ.. ನೆಮ್ಮದಿ ಅನ್ನೋದು ಈ ಕುಟುಂಬಕ್ಕೆ ಮರೀಚಿಕೆ. ಕುಟುಂಬಕ್ಕೆ ಆಸರೆಯಾಗಿದ್ದವರೆಲ್ಲ ಮನೆಯಲ್ಲೇ ಜೀವನ ಕಳೆಯುವಂತಾಗಿದ್ದು, ಒಂದಲ್ಲ ಒಂದು ಕಾಯಿಲೆಗೆ ತುತ್ತಾಗಿ ನರಕಯಾತನೆ ಅನುಭವಿಸುತ್ತಿದ್ದಾರೆ. ಅಷ್ಟಕ್ಕೂ ಇದು ಎಲ್ಲಿಯ ಕರುಣಾಜನಕ ಕಥೆ ಅಂತಿರಾ..ಈ ವರದಿ ನೋಡಿ…

ಅಕ್ರಮ ಸಕ್ರಮದಡಿ ಮಂಜೂರಾತಿ ಜಮೀನಿನ ಅರಣ್ಯ–ಕಂದಾಯ ಭೂ ಗಡಿ ಪ್ಲಾಟಿಂಗ್ ಮಾಡುವಂತೆ ಸರ್ಕಾರಕ್ಕೆ ಆಗ್ರಹಿಸಿದ ಶಾಸಕ ಕಿಶೋರ್ ಕುಮಾರ್ ಪುತ್ತೂರು -ನ್ಯೂಸ್ ಫೋಕಸ್

ಪ್ರಸ್ತುತ ನಡೆಯುತ್ತಿರುವ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಶಾಸಕರ ಚುಕ್ಕೆ ಗುರುತಿನ ಪ್ರಶ್ನೆಗೆ ಅರಣ್ಯ ಸಚಿವರ ಉತ್ತರಕ್ಕೆ ಪ್ರತಿಯಾಗಿ ಮಾತನಾಡಿದ ಶಾಸಕರು,ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅರಣ್ಯ ಮತ್ತು ಕಂದಾಯ ಜಮೀನಿನ ಗಡಿಗಳು ಸ್ಪಷ್ಟವಾಗಿ ಗುರುತಿಸದೇ ಇರುವುದರಿಂದ ಸ್ಥಳೀಯ ರೈತರು ಹಾಗೂ ಗ್ರಾಮೀಣ ಜನತೆ…

ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ: ರಾಜ್ಯ ಸರ್ಕಾರ, ಸಿಬಿಐಗೆ ಸುಪ್ರೀಂ ನೋಟಿಸ್‌-ನ್ಯೂಸ್ ಫೋಕಸ್

ದೇಶವನ್ನೇ ಬೆಚ್ಚಿ ಬೀಳಿಸಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ರಾಜ್ಯ ಸರ್ಕಾರ ಮತ್ತು ಸಿಬಿಐಗೆ ನೋಟಿಸ್ ನೀಡಿದೆ. ಈ ಪ್ರಕರಣದ ಮರು ತನಿಖೆ ನಡೆಸುವಂತೆ ಕೋರಿ ಸೌಜನ್ಯ ತಾಯಿ ಕುಸುಮಾವತಿ ಸುಪ್ರೀಂ ಕೋರ್ಟ್…

ಮೂಡುಬಿದಿರೆ ಇನ್ ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆಗೆ: ಗೃಹಸಚಿವ ಡಾ.ಜಿ.ಪರಮೇಶ್ವರ್– ನ್ಯೂಸ್ ಫೋಕಸ್

ಬೆಂಗಳೂರು : ಮಹಿಳೆಯರ ಮೇಲೆ ಮೂಡುಬಿದಿರೆ ಪೊಲೀಸ್ ಇನ್ ಸ್ಪೆಕ್ಟರ್ ಸಂದೇಶ್ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…

ಮಂಗಳೂರು ಸಿಸಿಬಿ ದಾಳಿ: ಎಂಡಿಎಂಎ ವಶ, ಮೂವರ ಬಂಧನ – ನ್ಯೂಸ್ ಫೋಕಸ್

ಮಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿದ ಮಂಗಳೂರು ಸಿಸಿಬಿ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ, ಪಂಪ್‌ವೆಲ್–ಎಕ್ಕೂರು ಪ್ರದೇಶದಲ್ಲಿ ಆಟೋ ರಿಕ್ಷಾ ಮೂಲಕ…

ರಾಜ್ಯ ಹಣಕಾಸು ಆಯೋಗದ ಶಿಫಾರಸಿನಂತೆ “ಪಂಚಾಯತ್ ರಾಜ್ ಆಯೋಗ ಸ್ಥಾಪನೆಗೆ ಸರ್ಕಾರವನ್ನು ಒತ್ತಾಯಿಸಿದ ಶಾಸಕ ಕಿಶೋರ್ ಕುಮಾರ್ ಪುತ್ತೂರು-ನ್ಯೂಸ್ ಫೋಕಸ್

ಸಂವಿಧಾನದ 73 ನೇ ತಿದ್ದುಪಡಿ ಪ್ರಕಾರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ – 1993 ರ ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಮತ್ತು ಸ್ಥಳೀಯ ಸರ್ಕಾರಗಳೆಂದು ಕರೆಸಿಕೊಳ್ಳುವ ಪಂಚಾಯತ್ ಗಳ ಸಮರ್ಥ ನಿರ್ವಹಣೆಗೆ ಪಂಚಾಯತ್ ರಾಜ್ ಕುರಿತು ಶಾಸನಬದ್ದ…

ಉಪ್ಪಿನಂಗಡಿಯಲ್ಲಿ ಮಾದಕದ್ರವ್ಯ ಸೇವನೆ ಪ್ರಕರಣ: ಯುವಕ ಬಂಧನ -ನ್ಯೂಸ್ ಫೋಕಸ್

ಉಪ್ಪಿನಂಗಡಿ: ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕರ್ವೇಲು ಪ್ರದೇಶದಲ್ಲಿ ನಡೆದಿದೆ. ಮಾರ್ಚ್ 22, 2026ರಂದು ಸಂಜೆ ವೇಳೆ, ಕರ್ವೇಲು ಪ್ರದೇಶದಲ್ಲಿ ಯುವಕನೊಬ್ಬ ಅನುಚಿತವಾಗಿ ವರ್ತಿಸುತ್ತಿರುವ ಬಗ್ಗೆ ಬಂದ ಮಾಹಿತಿಯ ಮೇರೆಗೆ ಉಪ್ಪಿನಂಗಡಿ…

ನ್ಯೂಯಾರ್ಕ್‌ನಲ್ಲಿ ಲ್ಯಾಂಡಿಂಗ್‌ ವೇಳೆ ಟ್ರಕ್‌ಗೆ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ಡಿಕ್ಕಿ – ಇಬ್ಬರು ಸಾವು-ನ್ಯೂಸ್ ಫೋಕಸ್

ನ್ಯೂಯಾರ್ಕ್‌: ಇಲ್ಲಿನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ವೇಳೆ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ಫೈರ್ ಟ್ರಕ್‌ಗೆ ಡಿಕ್ಕಿಯಾಗಿದೆ. ಈ ಅವಘಡದಲ್ಲಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಕೆನಡಾದ ಮಾಂಟ್ರಿಯಲ್‌ನಿಂದ ಬರುತ್ತಿದ್ದ ಏರ್ ಕೆನಡಾ…

ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಅವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳುವoತೆ ಕರ್ನಾಟಕ ರಾಷ್ಟ ಸಮಿತಿ ಪಕ್ಷದಿಂದ ಅಗ್ರಹ – ನ್ಯೂಸ್ ಫೋಕಸ್

ಪುತ್ತೂರು: ಅನುಚಿತ ವರ್ತನೆ, ದೌರ್ಜನ್ಯ, ಮಾನವ ಹಕ್ಕುಗಳ ಉಲ್ಲಂಘನೆ ಸೇರಿದಂತೆ ನಾನಾ ಪ್ರಕರಣಗಳ ಕಾರಣದಿಂದಾಗಿ ಸೇವೆಯಿಂದ ಅಮಾನತುಗೊಂಡಿರುವ ಮೂಡುಬಿದರೆ ಪೆÇಲೀಸ್ ಇನ್‍ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರ ಮೇಲೆ ವೇಣೂರು ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ಕೂಡ ದಾಖಲಾಗಿದೆ. ಈ ಎಲ್ಲ ಹಿನ್ನೆಲೆಯಲ್ಲಿ ಅವರನ್ನು…

ಮಾ.30ರಂದು ಪದ್ಯಾಣಕ್ಕೆ ಏಕದಶ ತೀರ್ಥಗಳ ಭವ್ಯ ಮೆರವಣಿಗೆ : ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು, ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ -ನ್ಯೂಸ್ ಫೋಕಸ್

ಪದ್ಯಾಣ ಶ್ರಿ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯಲಿರುವ ಏಕದಶ ಪುಣ್ಯ ನದಿಗಳ ತೀರ್ಥದ ಭವ್ಯ ಮೆರವಣಿಗೆ ಹಾಗೂ ಹೊರಕಾಣಿಕೆ ಸಮರ್ಪಣೆಯ ಪುತ್ತೂರಿನಲ್ಲಿ ಉಪಸಮಿತಿಗಳನ್ನು ರಚಿಸಲಾಯಿತು. ಈ ಸಂದರ್ಭದಲ್ಲಿ ರಥದ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು, ಸಂಯೋಜಕರಾಗಿ ಸಂತೋಷ್ ಕುಮಾರ್…

ಕರಾವಳಿ ಮೀನುಗಾರರ ಮೇಲೂ ಯುದ್ಧದ ಕರಿಮೋಡ ಛಾಯೆ -ನ್ಯೂಸ್ ಫೋಕಸ್

ಉಡುಪಿ: ಇರಾನ್-ಅಮೆರಿಕ, ಇಸ್ರೇಲ್ ದೇಶಗಳ ನಡುವಿನಯುದ್ಧ ಪರಿಣಾಮ ಕರಾವಳಿ ಮೀನುಗಾರರಿಗೂ ತಟ್ಟುತ್ತಿದೆ. ಯುದ್ಧದಿಂದಾಗಿ ಮೀನು ರಫ್ತು ಸ್ಥಗಿತಗೊಂಡಿರುವುದು ಮಾತ್ರವಲ್ಲದೆ, ಗ್ಯಾಸ್ ಕೊರತೆಯಿಂದಾಗಿ ಹೊಟೇಲ್‌ಗಳು ಮುಚ್ಚಲ್ಪಡುತ್ತಿದ್ದು ಪರಿಣಾಮವಾಗಿ ಮೀನಿನ ದರದಲ್ಲಿ ಭಾರೀ ಕುಸಿತವಾಗಿದೆ ಪ್ರಸ್ತುತ ಮಾರುಕಟ್ಟೆಯಲ್ಲಿ ಪ್ರತಿ ಮೀನಿನ ದರದಲ್ಲಿ ಸುಮಾರು 50-200…

ಗಾಂಜಾ ಸೇವನೆ : ಆರೋಪಿಗಳ ಬಂಧನ

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣದಲ್ಲಿ ಗಾಂಜಾ ಸೇವಿಸಿದ ಇಬ್ಬರನ್ನು ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಕ್ತಿನಗರದ ನೀತಿನಗರ ನಿವಾಸಿ ರಿತೇಶ್ (25) ಮತ್ತು ಪದವು ಗ್ರಾಮದ ಜಿತೇಶ್ (23) ಬಂಧಿತ ಆರೋಪಿಗಳು. ಗಸ್ತಿನಲ್ಲಿದ್ದ ಪೊಲೀಸರು ಶಕ್ತಿನಗರದ ನೀತಿನಗರ ಬಳಿ ಮಾದಕ…

ಉಡುಪಿ: ಟ್ರೆಡಿಂಗ್ ಆ್ಯಪ್ ಹೆಸರಿನಲ್ಲಿ ಮಹಿಳೆಗೆ 11.75 ಲಕ್ಷ ರೂಪಾಯಿ ವಂಚನೆ-ನ್ಯೂಸ್ ಫೋಕಸ್

ಉಡುಪಿ: ಟ್ರೆಡಿಂಗ್ ಆ್ಯಪ್‌ನಲ್ಲಿ ಹೂಡಿಕೆ ಮಾಡುವ ನೆಪದಲ್ಲಿ ಮಹಿಳೆಯೊಬ್ಬರಿಂದ 11.75 ಲಕ್ಷ ರೂಪಾಯಿ ಆನ್‌ಲೈನ್ ಮೂಲಕ ವಂಚನೆ ನಡೆಸಿದ ಪ್ರಕರಣ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಟ್ರೆಡಿಂಗ್ ಕುರಿತು ತಿಳಿದುಕೊಳ್ಳುವ ಉದ್ದೇಶದಿಂದ ಸಹನಾ, ಒಂದು ಆ್ಯಪ್‌ ಅನ್ನು ಡೌನ್‌ಲೋಡ್…

ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ– ನ್ಯೂಸ್ ಫೋಕಸ್

ಮೊಗ್ರು : ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಮಾ 23 ರಂದು ಬೆಳಗ್ಗೆ 7.45…

ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ -ನ್ಯೂಸ್ ಫೋಕಸ್

ಉಡುಪಿ : ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು. ಈ ತಿಂಗಳಲ್ಲಿ 32 ಗಾಲಿಕುರ್ಚಿಗಳನ್ನು…

ಅಮೆರಿಕದಿಂದ ಮಂಗಳೂರಿಗೆ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತು ತಂದ ಹಡಗು-ನ್ಯೂಸ್ ಫೋಕಸ್

ಮಂಗಳೂರು: ನವಮಂಗಳೂರು ಬಂದರಿಗೆ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತ ಖಾರ್ಗೋ ಹಡಗು ಆಗಮಿಸಿದೆ. ಇರಾನ್ ಹಾಗೂ ಇಸ್ರೇಲ್ ಯುದ್ಧ ಶುರುವಾದ ಬಳಿಕ ರಾಜ್ಯಕ್ಕೆ ಆಗಮಿಸಿದ ಮೊದಲ ಹಡಗು ಇದಾಗಿದೆ. ಅಮೆರಿಕದ ಮಾ.14 ರಂದು ಅಮೇರಿಕದಿಂದ ಪಿಕ್ಸಿಸ್ ಪಯಿನೀರ್ ಕಾರ್ಗೋ ಹಡಗು…

ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!! -ನ್ಯೂಸ್ ಫೋಕಸ್

ಕಾಣಿಯೂರು: ಕಾಣಿಯೂರು ಗ್ರಾಮದ ಕೆನ್ನಾರು ರಂಜಿತಾ (33 ವ.) ಅವರು ಅಸೌಖ್ಯದಿಂದ ಮಾ 19ರಂದು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನಹೊಂದಿದ್ದಾರೆ. ಮೃತರು ಪತಿ ರಾಘವೇಂದ್ರ, ಪುತ್ರರಾದ ದಿಶಾಂತ್, ಸಮಂತ್, ಅತ್ತೆ ಪುಷ್ಪಾವತಿರವರನ್ನು ಅಗಲಿದ್ದಾರೆ.

ಕಲ್ಲಡ್ಕದ ಯುವಕ ಗೂನಡ್ಕದಲ್ಲಿ ನೇಣು ಬಿಗಿದು ಆತ್ಮಹತ್ಯೆ -ನ್ಯೂಸ್ ಫೋಕಸ್

ಕಲ್ಲಡ್ಕದ ಯುವಕನೋರ್ವ ಗೂನಡ್ಕದ ಕೊಠಡಿಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಬಂಟ್ವಾಳ ತಾಲೂಕಿನ ಕಲ್ಲಡ್ಕ ಮೂಲದ ತಿಲಕರಾಜ ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ನಿನ್ನೆ ಸಂಜೆ ಕಲ್ಲಡ್ಕದಿಂದ ಮಡಿಕೇರಿಗೆಂದು ತನ್ನ ಕಾರಿನಲ್ಲಿ ಹೊರಟಿದ್ದ ತಿಲಕರಾಜ್ ಸಂಜೆ…

ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್

ಸರ್ಕಾರಿ ಶಾಲೆ: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯೊಂದು ದೊರೆತಿದೆ. ವಿದ್ಯಾ ವಿಕಾಸ ಯೋಜನೆಯಡಿ 2026–27ನೇ ಸಾಲಿನಲ್ಲಿ ಸುಮಾರು 36.56 ಲಕ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ಶೂ ಮತ್ತು ಸಾಕ್ಸ್ ವಿತರಿಸಲು ಸರ್ಕಾರ ಆದೇಶ ಹೊರಡಿಸಿದೆ. ಈ ಯೋಜನೆಗಾಗಿ ಸರ್ಕಾರ…

ಉಳ್ಳಾಲ | ಮೀನುಗಾರರ ಬಲೆ, ಪರಿಕರಗಳು ಮುಳುಗಡೆ -ನ್ಯೂಸ್ ಫೋಕಸ್

ಉಳ್ಳಾಲ: ಮೀನುಗಾರಿಕೆಗೆ ತೆರಳಿದ್ದ ಗಿಲೆಟ್ ದೋಣಿಯಲ್ಲಿ ಅವಘಡ ಸಂಭವಿಸಿ, ಮೀನುಗಾರಿಕೆಗಾಗಿ ಬಳಸುತ್ತಿದ್ದ ಬಲೆ ಹಾಗೂ ಇತರ ಪರಿಕರಗಳು ಸಮುದ್ರದಲ್ಲಿ ಮುಳುಗಿ ಹಾನಿಯಾದ ಘಟನೆ ನಡೆದಿದೆ. IND-KA-01-MO-4902 ಕೋಟೆಪುರದಿಂದ ಕ್ಯಾಪ್ಟನ್ ಅಬ್ದುಲ್ ರೆಹಮಾನ್, ಅರುಣ್ ಹಾಗೂ ಚಾಲೋಸ್ ಅವರು ಮಾ.16ರಂದು ಮೀನುಗಾರಿಕೆಗೆ ತೆರಳಿದ್ದರು.…

ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: ಓರ್ವ ಮೃತ್ಯು, ಹಲವರಿಗೆ ಗಾಯ-ನ್ಯೂಸ್ ಫೋಕಸ್

ಮೂಡಿಗೆರೆ: ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನವೊಂದು ಪಲ್ಟಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನ ಒಂಬತ್ತನೇ ತಿರುವಿನಲ್ಲಿ ಬ್ರೇಕ್ ಫೈಲ್ ಆಗಿ ಟಿಟಿ ವಾಹನ ಪಲ್ಟಿಯಾಗಿದೆ. ಶಿವಮೊಗ್ಗ…

ಸಮಾಧಾನ ಮಹೋತ್ಸವಕ್ಕೆ ತೆರಳಲು ಯತ್ನ: ಪ್ರತಿಭಟನೆ ಆಗ್ರಹಿಸಿದ್ದ 38 ಹಿಂಜಾವೇ ಕಾರ್ಯಕರ್ತರ ವಿರುದ್ಧ ಎಫ್ಐಆರ್- ನ್ಯೂಸ್ ಫೋಕಸ್

ಉಡುಪಿ: ಸಮಾಧಾನ ಮಹೋತ್ಸವದ ವಿರುದ್ಧ ಪ್ರತಿಭಟನೆ ನಡೆಸಿ, ಬಳಿಕ ಮೈದಾನಕ್ಕೆ ತೆರಳಲು ಯತ್ನಿಸಿದ ಹಿಂದೂ ಜಾಗರಣಾ ವೇದಿಕೆಯ ಮುಖಂಡ ಶ್ರೀಕಾಂತ್ ಶೆಟ್ಟಿ ಸಹಿತ 38 ಮಂದಿ ಕಾರ್ಯಕರ್ತರ ಮೇಲೆ ಎಫ್ಐಆರ್ ದಾಖಲಾಗಿದೆ. ಫೆಲೋಶಿಪ್ ಆಫ್ ಉಡುಪಿ ಡಿಸ್ಟ್ರಿಕ್ ಚರ್ಚಸ್ ವತಿಯಿಂದ ಮಾರ್ಚ್…

ಹಾರ್ಮುಜ್‌ ಜಲಸಂಧಿ ಬಳಿ ರಾಂಚಿ ವ್ಯಕ್ತಿ ಸಾವು – ಮೃತದೇಹ ತರಲು ಸಹಾಯ ಕೋರಿದ ಕುಟುಂಬ- ನ್ಯೂಸ್ ಫೋಕಸ್

ರಾಂಚಿ: ಹಾರ್ಮುಜ್‌ ಜಲಸಂಧಿ ಬಳಿ ತೈಲ ಸಾಗಿಸುತ್ತಿದ್ದ ಹಡಗಿನಲ್ಲಿ ರಾಂಚಿಯ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತದೇಹವನ್ನು ಮರಳಿ ತರಲು ಕೇಂದ್ರ ಮತ್ತು ಜಾರ್ಖಂಡ್‌ ಸರ್ಕಾರಕ್ಕೆ ಕುಟುಂಬಸ್ಥರು ಮನವಿ ಮಾಡಿದ್ದಾರೆ. ರಾಂಚಿ (Ranchi) ಮೂಲದ ಕ್ಯಾಪ್ಟನ್ ರಾಕೇಶ್ ರಂಜನ್ ಮೃತ ವ್ಯಕ್ತಿ. ಫೆಬ್ರವರಿ 2…

ಇರಾನ್‌ ಜೊತೆ ಕದನ ವಿರಾಮ ಇಲ್ಲ: ಡೊನಾಲ್ಡ್‌ ಟ್ರಂಪ್‌– ನ್ಯೂಸ್ ಫೋಕಸ್

ವಾಷಿಂಗ್ಟನ್‌: ಇರಾನ್‌ ಜೊತೆ ಕದನ ವಿರಾಮ ಮಾಡಿಕೊಳ್ಳಲು ಬಯಸುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತಿಳಿಸಿದ್ದಾರೆ. ಇರಾನ್ ಮೇಲಿನ ತನ್ನ ಯುದ್ಧಕ್ಕೆ ಸರಿಯಾದ ಬೆಂಬಲ ಸಿಗದಿದ್ದಕ್ಕೆ ಮಿತ್ರರಾಷ್ಟ್ರಗಳನ್ನು ಹೇಡಿಗಳು ಎಂದು ಟ್ರಂಪ್ ಕರೆದಿದ್ದಾರೆ. ಅಮೆರಿಕವಿಲ್ಲದ ಪಾಶ್ಚಿಮಾತ್ಯ ಮಿಲಿಟರಿ ಮೈತ್ರಿಕೂಟ ‘ಪೇಪರ್‌…

ಚಿಕ್ಕಮಗಳೂರು | ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಕೆಆರ್‌ಟಿಸಿ ಬಸ್ ಪಲ್ಟಿ – 8 ಮಂದಿಗೆ ಗಾಯ– ನ್ಯೂಸ್ ಫೋಕಸ್

ಚಿಕ್ಕಮಗಳೂರು: ಕುಕ್ಕನೂರಿನಿಂದ – ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಚಿಕ್ಕಮಗಳೂರು ತಾಲೂಕಿನ ಕೊಡಾಳ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಅಪಘಾತದಲ್ಲಿ ಎಂಟು ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಮಾಡಲಾಗುತ್ತಿದೆ. ಬಸ್‍ನಲ್ಲಿ 40ಕ್ಕೂ…

ಯಕ್ಷಗಾನ ರಂಗದ ದಿಗ್ಗಜ ಸೂರಿಕುಮೇರು ಗೋವಿಂದ ಭಟ್ ನಿಧನ – ನ್ಯೂಸ್ ಫೋಕಸ್

ಬೆಳ್ತಂಗಡಿ: ಧರ್ಮಸ್ಥಳ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದ ಯಕ್ಷಗಾನ ರಂಗದ ಶ್ರೇಷ್ಠ ಕಲಾವಿದ, ನಾಟ್ಯ ಗುರು ಮತ್ತು ದಶಾವತಾರಿ ಎಂದೇ ಖ್ಯಾತರಾದ ಸೂರಿಕಮೇರ್‌ ಕೆ.ಗೋವಿಂದ ಭಟ್ ಅವರು ಮಾ.20 ರಂದು ನಿಧನರಾದರು. ದಕ್ಷಿಣ ಕನ್ನಡದ ಬಂಟ್ವಾಳದವರಾದ ಇವರು…

ಪ್ರಶಾಂತ್ ಇಲೆಕ್ಟ್ರಿಕಲ್ ನವರಿಂದ ಮನೆಗೆ ಉಚಿತ ವಿದ್ಯುತ್ ವಯರಿಂಗ್ ಸೌಲಭ್ಯ- ನ್ಯೂಸ್ ಫೋಕಸ್

ಚಿಕ್ಕಮೂಡ್ನೂರು ಗ್ರಾಮದ ಬೀರ್ನಹಿತ್ಲುನಲ್ಲಿ ತೀರಾ ಬಡತನದಲ್ಲಿ ಇರುವ ಕೊರಗಪ್ಪ ಇವರ ಮನೆಯು 6 ವರುಷಗಳ ಹಿಂದೆ ಕಾಮಗಾರಿ ಅರ್ದಕ್ಕೆ ನಿಂತಿದ್ದು ಈ ಮನೆಯ ನಿರ್ಮಾಣ ಕಾರ್ಯವನ್ನು ಸ್ಥಳೀಯಶ್ರೀ ವಿಷ್ಣು ಯುವಕ ಮಂಡಲದ ಕೆಮ್ಮಾಯಿ ಇವರು ವಹಿಸಿಕೊಂಡಿದ್ದು ಈ ಮನೆಗೆಪ್ರಶಾಂತ್ ಇಲೆಕ್ಟ್ರಿಕಲ್ ಬೊಳುವಾರು…

ನಡುರಸ್ತೆಯಲ್ಲೇ ಧಗಧಗನೇ ಹೊತ್ತಿಯುರಿದ ಕಾರು- ನ್ಯೂಸ್ ಫೋಕಸ್

ಬೆಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಧಗಧಗನೇ ಹೊತ್ತಿಯುರಿದ ಘಟನೆ ಬೆಂಗಳೂರಿನ ಕನಕಪುರ ರಸ್ತೆಯ ಕೋಣನಕುಂಟೆ ಕ್ರಾಸ್‌ನಲ್ಲಿ ನಡೆದಿದೆ. ಕನಕಪುರ ರಸ್ತೆ ಕೋಣನಕುಂಟೆ ಕ್ರಾಸ್‌ನಲ್ಲಿ ಕೆಎ01ಎಂಸಿ4049 ನಂಬರ್‌ನ ವರ್ನಾ ಕಾರು ಚಲಿಸುತ್ತಿತ್ತು. ಈ ವೇಳೆ ಕಾರಿನ ಏಂಜಿನ್‌ನಲ್ಲಿ ಏಕಾಏಕಿ ಬೆಂಕಿ…

ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಬಲಿ- ನ್ಯೂಸ್ ಫೋಕಸ್

ಶಿವಮೊಗ್ಗ: ಇಲ್ಲಿನ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆಯೊಬ್ಬರು ನೀರಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಮೃತರನ್ನು ಬೆಂಗಳೂರು ಮೂಲದ ಡಾ.ಸಮೀಕ್ಷಾ ರೆಡ್ಡಿ (27) ಎಂದು ಗುರುತಿಸಲಾಗಿದೆ. ಸಮೀಕ್ಷಾ ಅವರು ಸಫಾರಿಯಲ್ಲಿ ಪಶುವೈದ್ಯ ಅಧಿಕಾರಿಯಾಗಿ ಆಯ್ಕೆಯಾಗಿ ತರಬೇತಿ ಪಡೆಯುತ್ತಿದ್ದರು. ಗುರುವಾರ ರಾತ್ರಿ…

ಚಿಕ್ಕಮಗಳೂರು | ಹೊತ್ತಿ ಉರಿಯುತ್ತಿದೆ ಶೋಲಾರಣ್ಯ – 25ಕ್ಕೂ ಹೆಚ್ಚು ಕಡೆಗಳಲ್ಲಿ ಕಾಣಿಸಿಕೊಂಡ ಬೆಂಕಿ-ನ್ಯೂಸ್ ಫೋಕಸ್

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ ವಲಯದ ಮಾಣಿಕ್ಯಬೆಟ್ಡ, ವಾಲೀಕುಂಜಗಿರಿ ಸಾಲಿನ 25ಕ್ಕೂ ಹೆಚ್ಚು ಕಡೆಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿ…

ವಿಷ್ಣು ಫ್ರೆಂಡ್ಸ್ ಕುಂಡಡ್ಕ ವತಿಯಿಂದ 8ನೇ ವರುಷದ ವಿಷ್ಣು ಟ್ರೋಫಿ – ನ್ಯೂಸ್ ಫೋಕಸ್

ವಿಷ್ಣು ಫ್ರೆಂಡ್ಸ್ ಕುಂಡಡ್ಕ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬ್ಬಡಿ ಅಸೋಸಿಯೇಷನ್ ಇದರ ಸಹಯೋಗದಲ್ಲಿ ಗ್ರಾಮ ಸೀಮಿತ 8ನೇ ವರುಷದ ವಿಷ್ಣು ಟ್ರೋಫಿ 2026- 27 ದಿನಾಂಕ ಮಾರ್ಚ್ 29 ರ ಆದಿತ್ಯವಾರ ಗುಣಶ್ರೀ ವಿದ್ಯಾಲಯ ಕುಳ ಕುಂಡಡ್ಕದಲ್ಲಿ…

ಪುತ್ತೂರು – ದಾಂಪತ್ಯ ಕಲಹ: ಹೆಂಡತಿಯನ್ನು ಹತ್ಯೆ ಮಾಡಿಕೊಂಡ ಗಂಡ – ನ್ಯೂಸ್ ಫೋಕಸ್

ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲದಲ್ಲಿ ಮಾರ್ಚ್ 20ರಂದು ಬೆಳಿಗ್ಗೆ ದಾಂಪತ್ಯ ಕಲಹ ದುರಂತ ಅಂತ್ಯ ಕಂಡಿದೆ. ಗಂಡ- ಹೆಂಡತಿಯ ನಡುವಿನ ಜಗಳದ ಮಧ್ಯೆ ಹೆಂಡತಿ ಕೊಲೆಯಾಗಿದ್ದು, ಬಳಿಕ ಗಂಡ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಘಟನೆ ಕುರಿತು…

ರಾಮಕುಂಜ : ತಲೆನೋವಿನ ಮಾತ್ರೆ ತಿಂದು ಬಾಲಕ ಮೃತ್ಯು – ನ್ಯೂಸ್ ಫೋಕಸ್

ಕಡಬ: ತಲೆನೋವಿನಿಂದ ಬಳಲುತ್ತಿದ್ದ 10 ವರ್ಷದ ಬಾಲಕನೊಬ್ಬ ಔಷಧ ಸೇವಿಸಿದ ಬಳಿಕ ಮೃತಪಟ್ಟ ದುರ್ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಡಬ ತಾಲೂಕಿನ ರಾಮಕುಂಜ ನಿವಾಸಿ ಸಂಜೀವ ಪೂಜಾರಿ(50) ಅವರ ಪುತ್ರನಿಗೆ ಪದೇಪದೇ ತಲೆನೋವು ಕಾಣಿಸಿಕೊಳ್ಳುತ್ತಿತ್ತು ಎನ್ನಲಾಗಿದೆ. ಮಾ.18ರಂದು ಸಂಜೆ,…

ಬಂಟ್ವಾಳ : ಮನೆಯ ಅಂಗಳಕ್ಕೆ ಬಂದ ಬೃಹತ್ ಗಾತ್ರದ ಮೊಸಳೆ – ನ್ಯೂಸ್ ಫೋಕಸ್

ಬಂಟ್ವಾಳ : ನೇತ್ರಾವತಿ ನದಿ ತೀರದಲ್ಲಿರುವ ಮನೆಯ ಅಂಗಳಕ್ಕೆ ಬೃಹತ್ ಗಾತ್ರದ ಮೊಸಳೆಯೊಂದು ಎಂಟ್ರಿ ಕೊಟ್ಟಿದೆ. ನೇತ್ರಾವತಿ ತೀರದಿಂದ ಸುಮಾರು 200 ಮೀ ದೂರದಲ್ಲಿರುವ ನೆಕ್ಕಿಲಾರು ರಾಜೇಶ್ ನಾಯಕ್ ಎಂಬವರ ಮನೆಯ ಅಂಗಳಕ್ಕೆ ಸುಮಾರು 7 ಅಡಿ ಉದ್ದದ ಮೊಸಳೆ ಬಂದಿರೋದು…

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 7 ಮರಿಗಳ ತಾಯಿಯಾದ ಭಾರತೀಯ ತೋಳ “ಗೀತಾ” : ಭಾರತೀಯ ತೋಳಗಳ ಸಂತಾನೋತ್ಪತ್ತಿಯಲ್ಲಿ ಹೊಸ ಮೈಲಿಗಲ್ಲು – ನ್ಯೂಸ್ ಫೋಕಸ್

ಮಂಗಳೂರು : ನಗರದ ಹೊರವಲಯದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಸಂತಸದ ವಾತಾವರಣ ಮನೆಮಾಡಿದೆ. ಇಲ್ಲಿನ ‘ಗೀತಾ’ ಎಂಬ ಹೆಸರಿನ ಭಾರತೀಯ ತೋಳ (Indian Wolf) ಒಂದೇ ಬಾರಿಗೆ ಏಳು ಮರಿಗಳಿಗೆ ಜನ್ಮ ನೀಡುವ ಮೂಲಕ ಗಮನ ಸೆಳೆದಿದೆ. ಜನಿಸಿದ ಏಳು ಮರಿಗಳಲ್ಲಿ…

ಚೀನಾಗೆ ತೆರಳುತ್ತಿದ್ದ ರಷ್ಯಾ ತೈಲ ಟ್ಯಾಂಕರ್‌ ಸಮುದ್ರ ನಡುವೆ ಮಂಗಳೂರಿನ ಕಡೆಗೆ ಯೂಟರ್ನ್‌– ನ್ಯೂಸ್ ಫೋಕಸ್

ಮಂಗಳೂರು : ಜಾಗತಿಕ ತೈಲ ಮಾರುಕಟ್ಟೆಯಲ್ಲಿ ದಿಢೀರ್ ಬೆಳವಣಿಗೆಯೊಂದು ನಡೆದಿದ್ದು, ರಷ್ಯಾದಿಂದ ಚೀನಾಕ್ಕೆ ಕಚ್ಚಾ ತೈಲ ಹೊತ್ತು ಸಾಗುತ್ತಿದ್ದ ಬೃಹತ್ ಟ್ಯಾಂಕರ್ ಹಡಗು ಮಾರ್ಗ ಮಧ್ಯದಲ್ಲೇ ಪಥ ಬದಲಿಸಿದೆ. ಅರಬ್ಬಿ ಸಮುದ್ರದಲ್ಲಿ ‘ಯೂ-ಟರ್ನ್’ ಪಡೆದಿರುವ ಈ ನೌಕೆಯು ಈಗ ಮಂಗಳೂರು ಬಂದರಿನತ್ತ…

ಗ್ಯಾಸ್ ಬುಕ್ಕಿಂಗ್ ಹೆಸರಿನಲ್ಲಿ ಸುಮಾರು 1.45 ಲಕ್ಷ ರೂ. ವಂಚನೆ– ನ್ಯೂಸ್ ಫೋಕಸ್

ಉಡುಪಿ: ಗ್ಯಾಸ್ ಬುಕ್ಕಿಂಗ್ ಮಾಡಲು ಪಾವಸಿದ ಹಣ ಅಪ್ಡೇಟ್ ಆಗಿಲ್ಲ ಎಂದು ನಂಬಿಸಿ ಸುಮಾರು 1.45 ಲಕ್ಷ ರೂಪಾಯಿ ವಂಚಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಲೀಲಿ ಪ್ಲೋರಿನ್ ಡಿಸಿಲ್ವಾ ಇವರು ದಿನಾಂಕ 11/03/2026 ರಂದು ಮನೆಯಲ್ಲಿರುವಾಗ ಬೆಳಿಗ್ಗೆ 11:30 ಗಂಟೆಗೆ ಮಹಾನಗರ…

ಗನ್ ಲೋಡ್ ಮಾಡೋದನ್ನು ಕಲಿಯುವಾಗ ಫೈರಿಂಗ್ – ನಗುತ್ತಲೇ ಎದೆಗೆ ಹೊಕ್ಕ ಗುಂಡು, ವಿಡಿಯೋ ವೈರಲ್– ನ್ಯೂಸ್ ಫೋಕಸ್

ನವದೆಹಲಿ: ಪಿಸ್ತೂಲ್ ಲೋಡ್ ಮಾಡೋದನ್ನು ಕಲಿಯುವಾಗ ನಗುತ್ತಲೇ ಎದೆಗೆ ಶೂಟ್ ಮಾಡಿಕೊಂಡಿರುವ ಘಟನೆ ನವದೆಹಲಿಯ ದಲ್ಲುಪುರದಲ್ಲಿ ನಡೆದಿದೆ. 28 ವರ್ಷದ ಪವನ್ ಮೃತ ಯುವಕ. ಪಿಸ್ತೂಲ್ ಲೋಡ್ ಮಾಡುವುದನ್ನು ಕಲಿಯುವಾಗ ಎದೆಗೆ ಶೂಟ್ ಮಾಡಿಕೊಂಡು ಸಾವನ್ನಪ್ಪಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್…

ವಸತಿ ಯೋಜನೆಯ ಫಲಾನುಭವಿಗಳಿಗೆ ಸಹಾಯಧನ ಹೆಚ್ಚಿಸುವಂತೆ ಮತ್ತು ಭೂ ಪರಿವರ್ತನೆ ಹಾಗೂ ವಿನ್ಯಾಸ ಅನುಮೋದನೆ ವಿನಾಯಿತಿ ನೀಡುವಂತೆ ಆಗ್ರಹಿಸಿದ ಶಾಸಕ ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

ರಾಜ್ಯ ಸರ್ಕಾರ ಮೀನುಗಾರಿಕೆ ವೃತ್ತಿ ನಡೆಸುವವರಿಗೆ ಮಸ್ಸ್ಯಾಶ್ರಯ ಯೋಜನೆ ಅಡಿ ಮನೆ ಮಂಜೂರು ಮಾಡುತ್ತಿದ್ದು ಸದರಿ ಫಲಾನುಭವಿಗಳು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು ಈ ಬಗ್ಗೆ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಇವರ ಚುಕ್ಕೆ ಗುರುತಿನ ಪ್ರಶ್ನೆಗೆ –…

ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – ನ್ಯೂಸ್ ಫೋಕಸ್

ಮುಂಡಾಜೆ: ಸಮೀಪದ ಅರಸಮಜಲು ಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದ್ದು, ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಯೊಬ್ಬನು ಮುಳುಗಿ ಸಾವನ್ನಪ್ಪಿದ್ದಾನೆ. ಮೃತಪಟ್ಟ ವಿದ್ಯಾರ್ಥಿಯನ್ನು ನಿಶಾಂತ್ (16) ಎಂದು ಗುರುತಿಸಲಾಗಿದೆ. ಮಾ.18ರಂದು ಮಧ್ಯಾಹ್ನ ವೇಳೆ ಆತ ತನ್ನ ಸಂಬಂಧಿಕರೊಂದಿಗೆ…

ಮಂಗಳೂರು ಹೆರಿಗೆ ದುರಂತ: ಆಸ್ಪತ್ರೆ ನಿರ್ಲಕ್ಷ್ಯದಿಂದ ಮಗು ಸಾವು ಆರೋಪ, ಶಿಶುವಿನ ತಲೆಯಲ್ಲಿ ಗಾಯ ಪತ್ತೆ – ನ್ಯೂಸ್ ಫೋಕಸ್

ಮಂಗಳೂರು: ನಗರದ ಬೆಂದೂರುವೆಲ್‌ ಪ್ರದೇಶದ ಖಾಸಗಿ ಎಸ್‌.ಸಿ‌.ಎಸ್‌ ಆಸ್ಪತ್ರೆಯಲ್ಲಿ ಹೆರಿಗೆ ಸಂದರ್ಭದಲ್ಲಿ ಶಿಶು ಸಾವನ್ನಪ್ಪಿದ ಘಟನೆ ನಡೆದಿದೆ. ಕೋಡಿಕಲ್ ನಿವಾಸಿಗಳಾದ ಅನಿಲ್ ಮತ್ತು ಪ್ರತೀಕ್ಷಾ ದಂಪತಿಯ ಮೊದಲ ಮಗುವಿನ ಹೆರಿಗೆಗಾಗಿ ಗರ್ಭಿಣಿ ಪ್ರತೀಕ್ಷಾ ಅವರನ್ನು ಸೋಮವಾರ ಮಧ್ಯಾಹ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ…

ಪ್ಲೇಸ್ಟೋರ್‌ನಲ್ಲಿ ಸೌಂಡ್ ಮಾಡ್ತಿದೆ LPG ಬುಕಿಂಗ್ ಆ್ಯಪ್ -ನ್ಯೂಸ್ ಫೋಕಸ್

ಬುಕಿಂಗ್ ಆ್ಯಪ್: ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆ ಕೊರತೆಯಿರುವುದೇ ಅಥವಾ ಇಲ್ಲವೇ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲದಿದ್ದರೂ, ಎಲ್‌ಪಿಜಿ ಬುಕ್ಕಿಂಗ್ ಮಾಡಲು ಜನರು ಮುಗಿಬಿದ್ದಿರುವುದು ಸ್ಪಷ್ಟವಾಗಿದೆ. ಇದರ ಪರಿಣಾಮವಾಗಿ Indian Oil Corporation ಸಂಸ್ಥೆಯ ಅಧಿಕೃತ ಮೊಬೈಲ್ ಅಪ್ಲಿಕೇಶನ್ Indian Oil…

ಹಾರ್ಮುಜ್ ಜಲಸಂಧಿ ಬುಡಕ್ಕೆ ಬಾಂಬ್ ಇಟ್ಟ ಅಮೆರಿಕ – 5,000 ಪೌಂಡ್ ಬಂಕರ್ ಬಸ್ಟರ್ ಬಾಂಬ್ ಸುರಿಮಳೆ- ನ್ಯೂಸ್ ಫೋಕಸ್

ಟೆಹ್ರಾನ್: ಇರಾನ್‌-ಇಸ್ರೇಲ್‌, ಅಮೆರಿಕ ಯುದ್ಧ 19ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್‌ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್‌ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ ಇರಾನಿನ ಕ್ಷಿಪಣಿ ತಾಣಗಳನ್ನು ಹೊಡೆದುರುಳಿಸಿರುವುದಾಗಿ ಅಮೆರಿಕ ಸೇನೆ ತಿಳಿಸಿದೆ. ಹಾರ್ಮುಜ್‌ ಜಲಸಂಧಿ ಬಳಿಯ…

ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ – ಒಡಿಶಾ ಕಾಂಗ್ರೆಸ್ಸಿನ ಮೊದಲ ಮುಸ್ಲಿಮ್‌ ಶಾಸಕಿ ಪಕ್ಷದಿಂದಲೇ ಉಚ್ಚಾಟನೆ-ನ್ಯೂಸ್ ಫೋಕಸ್

ಭುವನೇಶ್ವರ: ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ ಚಲಾಯಿಸಿದ್ದಕ್ಕೆ ಶಾಸಕಿ ಸೋಫಿಯಾ ಫಿರ್ದೌಸ್ ಅವರನ್ನು ಪಕ್ಷದಿಂದಲೇ ಕಾಂಗ್ರೆಸ್‌ ಉಚ್ಚಾಟನೆ ಮಾಡಿದೆ. ವಿಪ್‌ ಜಾರಿ ಮಾಡಿದ್ದರೂ ಅಡ್ಡ ಮತದಾನ ಮಾಡಿದ್ದಕ್ಕೆ ಸೋಫಿಯಾ ಫಿರ್ದೌಸ್ ಜೊತೆ ಸನಾ ಖೇಮುಂಡಿ ಶಾಸಕ ರಮೇಶ್ ಜೆನಾ,…

ಪತಿಯನ್ನ ಅರೆಸ್ಟ್ ಮಾಡಿ ಪತ್ನಿಯನ್ನ ಮಂಚಕ್ಕೆ ಕರೀತಿದ್ದ ಕೇಸ್ –  ಇನ್ಸ್‌ಪೆಕ್ಟರ್‌ ಸಂದೇಶ್ ಸಸ್ಪೆಂಡ್

ಮಂಗಳೂರು: ಪತಿಯನ್ನು ಸುಳ್ಳು ಕೇಸ್‌ನಲ್ಲಿ ಬಂಧಿಸಿ, ಆತನನ್ನು ಬಿಡಿಸಬೇಕಾದ್ರೆ ಲೈಂಗಿಕ ಸಂಪರ್ಕಕ್ಕೆ ಬರಬೇಕು ಬ್ಲ್ಯಾಕ್‌ಮೇಲ್ ಮಾಡ್ತಿದ್ದಾರೆ ಎಂದು ಆರೋಪಿಸಿದ್ದ ಕೇಸ್ ಬೆನ್ನಲ್ಲೇ ಇದೀಗ ಇನ್ಸ್‌ಪೆಕ್ಟರ್‌ ಸಂದೇಶರನ್ನು ಸಸ್ಪೆಂಡ್ ಮಾಡಲಾಗಿದೆ. ಸಂತ್ರಸ್ತೆಯೊಬ್ಬರು ಪತಿಯನ್ನು ಸುಳ್ಳು ಕೇಸ್‌ನಲ್ಲಿ ಬಂಧಿಸಿ, ಆತನನ್ನು ಬಿಡಿಸಬೇಕಾದ್ರೆ ಲೈಂಗಿಕ ಸಂಪರ್ಕಕ್ಕೆ…

ರಾಜ್ಯಾದ್ಯಂತ ಬೇಸಿಗೆ ಮಳೆ ಅವಾಂತರ – ಸಿಡಿಲು ಬಡಿದು, ಗೋಡೆ ಕುಸಿದು ಇಬ್ಬರು ಸಾವು ನ್ಯೂಸ್ ಫೋಕಸ್

ಬೆಂಗಳೂರು: ರಾಜ್ಯದ ಹಲವೆಡೆ ಮಂಗಳವಾರ ಆಲಿಕಲ್ಲು ಸಹಿತ ಮಳೆಯಾಗಿದೆ. ವರುಣನ ಅಬ್ಬರಕ್ಕೆ ರಾಜ್ಯದಲ್ಲಿ ಇಬ್ಬರು ಬಲಿಯಾಗಿದ್ದಾರೆ. ಗದಗ ಜಿಲ್ಲೆ ರೋಣ ತಾಲೂಕಿನ ಹಲವೆಡೆ ಆಲಿಕಲ್ಲು ಸಹಿತ ಮಳೆಯಾಗಿದೆ. ಮೆಣಸಗಿ ಗ್ರಾಮದಲ್ಲಿ ಸಿಡಿಲು ಬಡಿದು ರೈತ ನಿಂಗಪ್ಪ ಅಮಾತ್ಯ ಸಾವನ್ನಪ್ಪಿದ್ದಾರೆ. ಬೆಣ್ಣೆಹಳ್ಳ ಸಮೀಪ…

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮೂರನೇ ಬಾರಿ ಗಡಿಪಾರು ಆದೇಶ – ನ್ಯೂಸ್ ಫೋಕಸ್

ಬೆಳ್ತಂಗಡಿ : ಸೌಜನ್ಯಾ ಪರ ಹೊರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು ಹೈಕೋರ್ಟ್‌ ಆದೇಶದಂತೆ ಆರು ತಿಂಗಳು ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತ…

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆಯ ಅಂಗವಾಗಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ತೇಜಸ್ವಿನಿ ಪೂಜಾರಿಗೆ ಸನ್ಮಾನ – ನ್ಯೂಸ್ ಫೋಕಸ್

ಬೆಳ್ತಂಗಡಿ :ಮಾ.16 ಭಾರತೀಯ ಜನತಾ ಪಾರ್ಟಿ, ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆಯ ಅಂಗವಾಗಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್, ಕ್ರೀಡಾ ಪ್ರತಿಭೆ ಕುಮಾರಿ ತೇಜಸ್ವಿನಿ ಪೂಜಾರಿ ಬೊಲ್ಜೆ ಮನೆ ಬಂದಾರು ಇವರನ್ನು ಮಾ 16 ರಂದು ಪಕ್ಷದ ಕಚೇರಿಯಲ್ಲಿ…

ಗಂಡನನ್ನು ಬಂಧಿಸಿ ಪತ್ನಿಗೆ ಲೈಂಗಿಕ ಕಿರುಕುಳ; ರಾತ್ರಿ ಕಾಂಪೌಂಡ್ ಹಾರಿ ಬರ್ತಾರಂತೆ.. ಮೂಡುಬಿದಿರೆ ಇನ್ಸ್‌ಪೆಕ್ಟರ್ ಕಾಟಕ್ಕೆ ಮಹಿಳೆಯರು ಕಂಗಾಲು..!– ನ್ಯೂಸ್ ಫೋಕಸ್

ಮಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ಮುಜುಗರದ ಪ್ರಸಂಗ ಬೆಳಕಿಗೆ ಬಂದಿದೆ. ರಕ್ಷಣೆ ನೀಡಬೇಕಾದ ಖಾಕಿಯೇ ಭಕ್ಷಕನಾದ ಆರೋಪವೊಂದು ಕೇಳಿಬಂದಿದ್ದು, ಮೂಡುಬಿದಿರೆ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧ ಸಾಲು ಸಾಲು ಲೈಂಗಿಕ ಕಿರುಕುಳ ಹಾಗೂ ಸುಲಿಗೆಯ ಗಂಭೀರ ಆರೋಪಗಳು ಕೇಳಿಬಂದಿವೆ.…

ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ– ನ್ಯೂಸ್ ಫೋಕಸ್

ಬೆಂಗಳೂರು: ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆ ನೀಡಿದೆ. ಈ ವಾರವಿಡೀ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ಮಾರ್ಚ್‌ 17 ಹಾಗೂ 18ರಂದು…

ಮಂಗಳೂರಿಗೆ ಬರಲಿದೆ 26,000 ಟನ್‌ LPG ತೈಲ ಹೊತ್ತ ‘ಶಿವಾಲಿಕ್’ ಹಡಗು– ನ್ಯೂಸ್ ಫೋಕಸ್

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್, ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಉದ್ವಿಗ್ನತೆಯಿಂದಾಗಿ ಎದುರಾಗಿದ್ದ ಅಡುಗೆ ಅನಿಲ ಪೂರೈಕೆ ವ್ಯತ್ಯಯದ ಆತಂಕಕ್ಕೆ ಕೊಂಚ ಬ್ರೇಕ್ ಬಿದ್ದಿದೆ. ದ್ರವೀಕೃತ ಪೆಟ್ರೋಲಿಯಂ ಅನಿಲವನ್ನು (ಎಲ್‌ಪಿಜಿ) ಹೊತ್ತ ‘ಶಿವಾಲಿಕ್’ ಹಡಗು ಯುದ್ಧ ಪೀಡಿತ ಹೊರ್ಮುಜ್ ಜಲಸಂಧಿಯನ್ನು ಸುರಕ್ಷಿತವಾಗಿ…

ಅಫ್ಘಾನ್‌ ಇತಿಹಾಸದಲ್ಲೇ ಅತ್ಯಂತ ಭೀಕರ: ಕಾಬೂಲ್‌ ಆಸ್ಪತ್ರೆ ಮೇಲೆ ಪಾಕಿಸ್ತಾನ ದಾಳಿ – 400 ಜನರು ಸಾವು – ನ್ಯೂಸ್ ಫೋಕಸ್

ಕಾಬೂಲ್‌: ಇಲ್ಲಿನ ಆಸ್ಪತ್ರೆ ಮೇಲೆ ಪಾಕಿಸ್ತಾನ ನಡೆಸಿದ ಬಾಂಬ್‌ ದಾಳಿಯಲ್ಲಿ 400ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅಫ್ಘಾನಿಸ್ತಾನ ಇತಿಹಾಸದಲ್ಲೇ ಇದು ಅತ್ಯಂತ ಭೀಕರ ದಾಳಿಯಾಗಿದೆ. ಸ್ಥಳೀಯ ಸಮಯ ರಾತ್ರಿ 9 ಗಂಟೆ ಸುಮಾರಿಗೆ 2,000 ಹಾಸಿಗೆ ಸೌಲಭ್ಯವಿರುವ ದೊಡ್ಡ ಆಸ್ಪತ್ರೆಯ ಮೇಲೆ…

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ– ನ್ಯೂಸ್ ಫೋಕಸ್

ಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ ತಂಪೆರೆದಿದ್ದಾನೆ. ಕೊಡಗು ಜಿಲ್ಲೆಯ ಹಲವೆಡೆ ಧಾರಾಕಾರವಾಗಿ ಮಳೆ ಸುರಿದಿದ್ದು, ಗುಡುಗು ಸಹಿತ ವರುಣ ಅಬ್ಬರಿಸಿದ್ದಾರೆ. ಇತ್ತ ದಿಢೀರ್ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿತ್ತು.…

ಪುತ್ತೂರು: ಗಾಳಿ ಮಳೆಗೆ ದಾರ ಕಡಿದು ನೆಲಕ್ಕೆ ಬಿದ್ದ ರಾಷ್ಟ್ರಧ್ವಜ – ನ್ಯೂಸ್ ಫೋಕಸ್

ಪುತ್ತೂರು : ಇಂದು ರಾತ್ರಿ ಸುರಿದ ಗಾಳಿ ಮಳೆಗೆ ನೆಲ್ಲಿಕಟ್ಟೆಯಲ್ಲಿ ಇತ್ತೀಚೆಗೆ ಧ್ವಜಾರೋಹಣಗೊಂಡ ರಾಜ್ಯದ 3ನೇ ಅತೀ ದೊಡ್ಡ ರಾಷ್ಟ್ರಧ್ವಜ ಭೂಸ್ಪರ್ಶಗೊಂಡಿದೆ. ಈ ವರ್ಷ ಸುರಿದ ಮೊದಲ ಮಳೆಗೆ ಈ ಘಟನೆ ನಡೆದಿದೆ.