Month: April 2026

ಬೆಂಗಳೂರಲ್ಲಿ ಭೀಕರ ಮಳೆ – ಹೆಂಡತಿಯ ಮಾಂಗಲ್ಯ, ಚಿನ್ನಾಭರಣ ಅಡವಿಟ್ಟು ಬೆಳೆದಿದ್ದ 3 ಎಕರೆ ಬಾಳೆ ತೋಟ ನೆಲಸಮ

ಬೆಂಗಳೂರು: ಬುಧವಾರ ಬೆಂಗಳೂರಲ್ಲಿ ಸುರಿದ ಆಲಿಕಲ್ಲು ಸಹಿತ ಬಿರುಗಾಳಿ ಮಳೆಗೆ ಮೂರು ಎಕರೆ ಬಾಳೆ ತೋಟ ಸಂಪೂರ್ಣವಾಗಿ ನೆಲಸಮವಾದ ಘಟನೆ ನೆಲಮಂಗಲ ತಾಲೂಕಿನ ಹಕ್ಕಿನಾಳು ಗ್ರಾಮದಲ್ಲಿ ನಡೆದಿದೆ. ರೈತ ಕೃಷ್ಣಪ್ಪ ಎಂಬುವವರಿಗೆ ಸೇರಿದ 3,000 ಬಾಳೆಗಿಡವಿದ್ದ ತೋಟ ಮಳೆಗೆ ಸಂಪೂರ್ಣವಾಗಿ ನೆಲಸಮವಾಗಿದೆ.…

ನಾಳೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕೆ. ಸುರೇಂದ್ರನ್ ಭೇಟಿ – ನ್ಯೂಸ್ ಫೋಕಸ್

ಪುತ್ತೂರು : ದಿನಾಂಕ 1/5/2026 ಶುಕ್ರವಾರ ಕೇರಳ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಮಂಜೇಶ್ವರ ವಿಧಾನಸಭಾ ಅಭ್ಯರ್ಥಿ ಕೆ. ಸುರೇಂದ್ರನ್ ರವರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 9.30 ಕ್ಕೆ ಪುತ್ತೂರು ಮಹಾಲಿಂಗೇಶ್ವರ…

ಕೇಂದ್ರ ಸರ್ಕಾರದಿಂದ ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಕ್ರಮ, ವೈಜ್ಞಾನಿಕ ಪ್ರಾತ್ಯಕ್ಷಿಕೆ ನಡೆಸುತ್ತಿರುವ ತೋಟಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಂಸದ ಕ್ಯಾ. ಚೌ

ಸುಳ್ಯ: ಕೇಂದ್ರ ಸರ್ಕಾರದ ಮಿಷನ್ ಫಾರ್ ಇಂಟೆಗ್ರೇಟೆಡ್ ಡೆವಲಪ್ಮೆಂಟ್ ಆಫ್ ಹಾರ್ಟಿಕಲ್ಚರ್ ಯೋಜನೆಯಡಿ ​ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ (CPCRI) ನೇತೃತ್ವದಲ್ಲಿ ದಕ್ಷಿಣ ಕನ್ನಡದಲ್ಲಿ ವ್ಯಾಪಕವಾಗಿರುವ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸುಳ್ಯದ ಗುತ್ತಿಗಾರಿನಲ್ಲಿ ಅಳವಡಿಸಿರುವ ವಿಶೇಷ ಪ್ರಾತಕ್ಷಿಕೆ ಕುರಿತಂತೆ ಇಂದು…

ಕುಂದಾಪುರ: ರಸ್ತೆ ಬದಿ ನಿಂತಿದ್ದ ಟ್ಯಾಂಕ‌ರ್ ಮತ್ತು ಲಾರಿಗೆ ಪ್ರವಾಸಿ ಬಸ್‌ ಢಿಕ್ಕಿ: ಇಬ್ಬರು ಮೃತ್ಯು , ಹಲವರಿಗೆ ಗಾಯ

ಉಡುಪಿ: ಕಾಲೇಜು ಪ್ರವಾಸ ಹೊರಟಿದ್ದ ಬಷ್ಟೊಂದು ರಸ್ತೆ ಬದಿ ನಿಂತಿದ್ದ ಟ್ಯಾಂಕ‌ರ್ ಮತ್ತು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಇಬ್ಬರು ಮೃತಪಟ್ಟ ಘಟನೆ ತ್ರಾಸಿಯ ಮರವಂತೆ ಬೀಚ್‌ ಬಳಿ ಇಂದು ಮಧ್ಯಾಹ್ನ ವೇಳೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟ ರಂಭಾಪುರಿ…

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

ಮುಂಬೈ: ತಮಿಳುನಾಡು ವಿಧಾನಸಭಾ ಚುನಾವಣೆಯ (Tamilnadu Assembly Election) ಫಲಿತಾಂಶಕ್ಕೂ ಮುನ್ನ ಟಿವಿಕೆ ಅಧ್ಯಕ್ಷ, ನಟ ವಿಜಯ್ ಮಹಾರಾಷ್ಟ್ರ ಶಿರಡಿ (Shiradi) ಸಾಯಿಬಾಬಾ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆಗೆ ಏ.23ರಂದು ಮತದಾನ ನಡೆದಿದ್ದು, ಮೇ 4ರಂದು…

ಶೆಟ್ಟಿಮಜಲು ಮನೆಯಲ್ಲಿ ಕಲ್ಲುರ್ಟಿ ಮತ್ತು ಕೊರಗಜ್ಜ ದೈವಗಳ ನೇಮೋತ್ಸವ – ನ್ಯೂಸ್ ಫೋಕಸ್

ಪುತ್ತೂರು : ಶೆಟ್ಟಿಮಜಲು ಲಕ್ಷ್ಮೀ ನಿವಾಸದಲ್ಲಿ ದಿನಾಂಕ 2/5/2026 ನೇ ಶನಿವಾರ ಶ್ರೀ ಕಲ್ಲುರ್ಟಿ ಮತ್ತು ಕೊರಗಜ್ಜ ದೈವಗಳ ನೇಮೋತ್ಸವ ನಡೆಯಲಿದೆ. ಸಂಜೆ ದೈವಗಳ ಭಂಡಾರ ತೆಗೆದು ಶ್ರೀ ಕಲ್ಲುರ್ಟಿ ಮತ್ತು ಕೊರಗಜ್ಜ ದೈವದ ನೇಮೋತ್ಸವ ನಡೆಯಲಿದೆ.

ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಮುನ್ಸೂಚನೆ – ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಮುನ್ಸೂಚನೆ ನೀಡಲಾಗಿದ್ದು, ಹವಾಮಾನ ಇಲಾಖೆ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಿದೆ. ಇಂದು (ಏ.29) ಬೆಂಗಳೂರು ಸೇರಿ 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ,…

ಕಾಂಪೌಂಡ್ ಕುಸಿದು 7 ಜನರ ಸಾವಿನಿಂದ ಆಘಾತ: ಡಿಕೆಶಿ

ಬೆಂಗಳೂರು: ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ವ್ಯಕ್ತಪಡಿಸಿದರು. ಕಾಪೌಂಡ್ ಗೋಡೆ ಕುಸಿದು ಏಳು ಮಂದಿ ಮೃತಪಟ್ಟ ಹಾಗೂ ಗಾಯಾಳುಗಳು ಚಿಕಿತ್ಸೆ…

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಗಂಭೀರವಾಗಿ ಪರಿಗಣಿಸಿಲ್ಲ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಚಾಟಿ

ನವದೆಹಲಿ: ಧರ್ಮಸ್ಥಳದ 17 ವರ್ಷದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನ (Soujanya Rape And Murder Case) ಮರು ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ (Supreme Court) ಪ್ರಕರಣದ ಸಾಕ್ಷಿಗಳಿಗೆ ರಕ್ಷಣೆ ನೀಡುವಂತೆ…

ರಾಜ್ಯ ಬಜೆಟ್‌ನಲ್ಲಿ ಘೋಷಿಸಿದ ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸುವಂತೆ ಮತ್ತು ಮಂಗಳೂರಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗದ (KPSC) ಪ್ರಾದೇಶಿಕ ಕಚೇರಿ ಸ್ಥಾಪಿಸುವಂತೆ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಿದ ಶಾಸಕ ಕಿಶೋರ್‌ ಕುಮಾರ್‌ ಪುತ್ತೂರು

ಮನವಿಯಲ್ಲಿ ಪ್ರಮುಖವಾಗಿ, ಸದರಿ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ಶೀಘ್ರವಾಗಿ ಆರಂಭಿಸಿ, ಪಾರದರ್ಶಕ ಹಾಗೂ ಕಾಲಮಿತಿಯೊಳಗೆ ಪೂರ್ಣಗೊಳಿಸುವುದು ಅತ್ಯಂತ ಅಗತ್ಯವಾಗಿದ್ದು, ಇದರಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ ದೊರೆಯುವುದರ ಜೊತೆಗೆ ಸರ್ಕಾರದ ಇಲಾಖೆಗಳ ಕಾರ್ಯಕ್ಷಮತೆ ಹೆಚ್ಚಳವಾಗುತ್ತದೆ. ಕರ್ನಾಟಕ ಕರಾವಳಿಯ ಭಾಗವಾದ ದಕ್ಷಿಣ ಕನ್ನಡ, ಮತ್ತು…

ಮಧ್ಯ ವಯಸ್ಸಲ್ಲಿ ಶಾರಿಕ್‌ ಹೊರಗೆ ಬಂದ್ರೆ ಅಪಾಯ – ಶಿಕ್ಷೆ ಪ್ರಮಾಣ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಲು NIA ಸಿದ್ಧತೆ – ನ್ಯೂಸ್ ಫೋಕಸ್

ಬೆಂಗಳೂರು: ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದ (Mangaluru Cooker Blast) ಅಪರಾಧಿ ಉಗ್ರ ಶಾರಿಖ್‌ಗೆ ವಿಧಿಸಲಾದ 10 ವರ್ಷ ಕಠಿಣ ಶಿಕ್ಷೆಯ ಪ್ರಮಾಣವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲು ಎನ್‌ಐಎ (NIA) ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. 10 ವರ್ಷ ಶಿಕ್ಷೆ ತುಂಬಾ ಕಡಿಮೆ…

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

ಶಿವಮೊಗ್ಗ: ಭದ್ರಾವತಿ (Bhadravati) ತಾಲೂಕಿನ ಕೂಡ್ಲಿಗೆರೆಯ ಅರಣ್ಯ ಪ್ರದೇಶದಲ್ಲಿ ಪೊಲೀಸರ ಕಣ್ತಪ್ಪಿಸಿ ಜೂಜಾಡುತ್ತಿದ್ದ (Gambling) ಗ್ಯಾಂಗ್‌ನ್ನು ಪೊಲೀಸರು (Police) ಚಾಣಾಕ್ಷತನದಿಂದ ವಶಕ್ಕೆ ಪಡೆದಿದ್ದಾರೆ. ಡ್ರೋನ್‌ ಬಳಸಿ ಆರೋಪಿಗಳ ಮಾಹಿತಿ ಕಲೆ ಹಾಕಿ ಅವರನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅರಣ್ಯ ಭಾಗದಲ್ಲಿ…

ಬಿಸಿಲ ಬೇಗೆಗೆ ಕಾದ ಕೆಂಡವಾದ ಕರ್ನಾಟಕ: ಸಂಕಷ್ಟದಲ್ಲಿ ಕುಕ್ಕುಟೋದ್ಯಮ, ಮೀನುಗಳ ಮಾರಣಹೋಮ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ಪ್ರತಾಪ ಹೆಚ್ಚಾಗುತ್ತಿದ್ದು, ಇಡೀ ಕರ್ನಾಟಕವೇ ಬಿಸಿಲಿನ ಕೆಂಡದಂತಾಗಿದೆ. ಮನುಷ್ಯರು ಮಾತ್ರವಲ್ಲದೆ ಪ್ರಾಣಿ-ಪಕ್ಷಿಗಳು ಹಾಗೂ ಜಲಚರಗಳು ಸಹ ಬಿಸಿಲ ಬೇಗೆಗೆ ತತ್ತರಿಸಿ ಹೋಗುತ್ತಿವೆ. ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದ್ದರೆ ಮತ್ತೊಂದು ಕಡೆ ಉದ್ಯಮಗಳು ಭಾರೀ ನಷ್ಟ…

ಹರ್ಭಜನ್‌ ಸಿಂಗ್‌ಗೆ ನೀಡಿದ್ದ ಭದ್ರತೆ ಹಿಂತೆಗೆದುಕೊಂಡ ಪಂಜಾಬ್‌ ಸರ್ಕಾರ

ಚತ್ತೀಸಗಢ: ರಾಜ್ಯಸಭಾ ಸಂಸದ ಮತ್ತು ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್‌ಗೆ (Harbhajan Singh) ನೀಡಲಾಗಿದ್ದ Z+ ಶ್ರೇಣಿ ಭದ್ರತೆಯನ್ನು ಪಂಜಾಬ್ ಸರ್ಕಾರ ಹಿಂಪಡೆದಿದೆ. ರಾಘವ್ ಚಡ್ಡಾ ಪತ್ರಿಕಾಗೋಷ್ಠಿಯಲ್ಲಿ, 7 ರಾಜ್ಯಸಭಾ ಸಂಸದರು AAP ಯಿಂದ ಹೊರಬಂದು ಬಿಜೆಪಿ ಸೇರಲಿದ್ದಾರೆ ಎಂದು ಘೋಷಿಸಿದ್ದರು.…

ಚಾರ್ಮಾಡಿ ಘಾಟ್‌ನಲ್ಲಿ 2 ಪ್ರತ್ಯೇಕ ಕಡೆ ಬಸ್, ವಾಹನ ಪಲ್ಟಿ – 20ಕ್ಕೂ ಹೆಚ್ಚು ಮಂದಿಗೆ ಗಾಯ

ಮಂಗಳೂರು: ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿ (Charmadi Ghat) ಎರಡು ಪ್ರತ್ಯೇಕ ಕಡೆಗಳಲ್ಲಿ ಬಸ್ ಮತ್ತು ವಾಹನ ಪಲ್ಟಿಯಾಗಿವೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಘಾಟ್‌ನ ನಾಲ್ಕನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಗಂಭೀರ ಗಾಯಗೊಂಡವರನ್ನು ಮಂಗಳೂರಿನ…

ಮಂಗಳೂರು: ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ – ವೈದ್ಯರಿಲ್ಲದೆ ಮಹಿಳೆಯರಿಂದಲೇ ಹೆರಿಗೆ

ಮಂಗಳೂರು: ರೈಲಿನಲ್ಲೇ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ ಘಟನೆ ಮಂಗಳೂರು-ಬೆಂಗಳೂರು ರೈಲಿನಲ್ಲಿ ನಡೆದಿದೆ. ಮಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ತುಂಬು ಗರ್ಭಿಣಿಗೆ ರೈಲಿನಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದೆ. ವೈದ್ಯರಿಲ್ಲದೇ 30 ನಿಮಿಷದವರೆಗೂ ಕಾದ ಜನ ಬಳಿಕ ಹೆರಿಗೆಗಾಗಿ ಪರದೆ ಕಟ್ಟಿ ರೈಲಿನಲ್ಲಿದ್ದ ಮಹಿಳೆಯರೇ…

ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದು ಇನ್ನು ಕಡ್ಡಾಯ

ಬೆಂಗಳೂರು: ಮಕ್ಕಳಲ್ಲಿ (Students) ಸಾಮಾನ್ಯ ಜ್ಞಾನ ಹೆಚ್ಚಿಸಲು ಮತ್ತು ಅವರನ್ನು ಇತ್ತೀಚಿನ ಸುದ್ದಿಗಳ ಬಗ್ಗೆ ತಿಳಿದುಕೊಳ್ಳುವಂತೆ ಮಾಡಲು, ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ (News Paper) ಓದುವುದನ್ನು ಕಡ್ಡಾಯಗೊಳಿಸಿದೆ. ಈ ಕುರಿತು ಇಲಾಖೆಯು ಅಧಿಕೃತ ಸುತ್ತೋಲೆಯನ್ನು…

ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್ ರೆಡಿ: ಅಮೆರಿಕ ಮುಂದೆ ಹೊಸ ‘ಶಾಂತಿ’ ಸಂಧಾನ

ಟೆಹ್ರಾನ್‌: ಅಮೆರಿಕವು (USA) ಶಾಂತಿ ಮಾತುಕತೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ ಇರಾನ್ (Iran) ಸಂಘರ್ಷ ಶಮನಕ್ಕೆ ಹೊಸ ದಾಳ ಉರುಳಿಸಿದೆ. ಪಾಕಿಸ್ತಾನದ(Pakistan) ಸಂಧಾನಕಾರರ ಮೂಲಕ ಅಮೆರಿಕಕ್ಕೆ ಹೊಸ ಶಾಂತಿ ಪ್ರಸ್ತಾವನೆಯನ್ನು ರವಾನಿಸಿರುವ ಇರಾನ್, ಪ್ರಮುಖವಾಗಿ ಆರ್ಥಿಕ ಮತ್ತು ಭದ್ರತಾ ಹಿತಾಸಕ್ತಿಗಳಿಗೆ ಆದ್ಯತೆ ನೀಡುವಂತೆ…

ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಬ್ರಾಹ್ಮಣ ಸಮಾಜದ ವಿದ್ಯಾರ್ಥಿಯ ಜನಿವಾರ ತೆಗೆಸಿರುವ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮಕ್ಕೆ ವಿಶ್ವ ಹಿಂದೂ ಪರಿಷದ್ ಆಗ್ರಹ

ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ನಡೆದ CET ಪರೀಕ್ಷೆಯ ವೇಳೆ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ತೆಗೆಸುವ ಹಾಗೂ ಜನಿವಾರ ಕತ್ತರಿಸಿರುವ ಪ್ರಕರಣ ನಮ್ಮ ಗಮನಕ್ಕೆ ಬಂದಿದೆ. ಈ ಘಟನೆ ಹಿಂದೂ ಸಮಾಜದ ಧಾರ್ಮಿಕ ಹಕ್ಕು ಸಂಸ್ಕೃತಿ ಹಾಗೂ ಆತ್ಮಗೌರವಕ್ಕೆ…

ಚಡ್ಡಾ ಜೊತೆ ಆಪ್ ರಾಜ್ಯಸಭಾ ಸದಸ್ಯ, ಕ್ರಿಕೆಟಿಗ ಹರ್ಭಜನ್ ಸಿಂಗ್ ಬಿಜೆಪಿಗೆ

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಹಿರಿಯ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರು ಇಂದು ಪಕ್ಷವನ್ನು ತೊರೆದು ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರುತ್ತಿರುವುದಾಗಿ ಘೋಷಿಸಿದರು. ಜೊತೆಗೆ ಮೇಲ್ಮನೆಯಲ್ಲಿನ ಗಮನಾರ್ಹ ಸಂಖ್ಯೆಯ ಎಎಪಿ ಸದಸ್ಯರನ್ನು ಬಿಜೆಪಿಗೆ ಸೇರುತ್ತಿದ್ದಾರೆ. ಅವರಲ್ಲಿ ಆಪ್‌…

ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ – ಮಹಿಳೆಗೆ ಗಾಯ

ರಾಮನಗರ: ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು ಬಳಿ ನಡೆದಿದೆ. ಕನಕಪುರ ತಾಲೂಕಿನ ಸಂಗಮ ಅರಣ್ಯ ಪ್ರದೇಶದಲ್ಲಿ ನೀರು ಕುಡಿಯಲು ನದಿಗೆ ಬಂದ ಕಾಡಾನೆ ಏಕಾಏಕಿ ಪ್ರವಾಸಿಗರ ಮೇಲೆ ಎರಗಿದೆ.…

ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ

ಪುತ್ತೂರು: ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ ಪುತ್ತೂರು ಬಿಲ್ಲವ ಸಂಘದ ಮಾಜಿ ಉಪಾಧ್ಯಕ್ಷರಾಗಿರುವ ನರಿಮೊಗರು ಸುವರ್ಣ ಎಸ್ಟೇಟ್ ಮಾಲಕ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ(66ವ. )ರವರು ಹೃದಯಾಘಾತದಿಂದ ಏ.24 ರಂದು ರಾತ್ರಿನಿಧನ ಹೊಂದಿದ್ದಾರೆ. ದಿ.ಕಮಲಾಕ್ಷಿ ಹಾಗೂ ಮಾಯಿಲಪ್ಪ ಸುವರ್ಣರವರ…

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಾಲು ಸಂಕ – 8 ಮಂದಿಗೆ ಗಾಯ

ಮಂಗಳೂರು: ದೈವದ ಭಂಡಾರ (Daiva Bhandara) ಮೆರವಣಿಗೆ ವೇಳೆ ಕಾಲು ಸಂಕ (Foot Bridge) ಕುಸಿದು ಬಿದ್ದು 8 ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಮೂಡಬಿದ್ರೆ (Moodbidri) ತಾಲೂಕಿನ ಪುಚ್ಚೆಮೊಗರು ಬಾವದಬೈಲು ಎಂಬಲ್ಲಿ ನಡೆದಿದೆ. ದೈವದ…

ಚುನಾವಣಾ ಭರಾಟೆಯ ಮಧ್ಯೆ ಹೂಗ್ಲಿ ನದಿಯಲ್ಲಿ ಪ್ರಧಾನಿ ಮೋದಿ ದೋಣಿ ವಿಹಾರ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ (West Bengal Assembly Eleations) ಮೊದಲ ಹಂತದ ಮತದಾನ ಮುಗಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಂದು (ಏ.24) ಹೂಗ್ಲಿ ನದಿಯಲ್ಲಿ (Hooghly River) ದೋಣಿ ವಿಹಾರ ನಡೆಸಿದ್ದಾರೆ. ಏ.29ರಂದು ನಡೆಯಲಿರುವ…

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ – 1, 2ನೇ ಆರೋಪಿಗಳಿಗೆ ಜಾಮೀನು ಅರ್ಜಿ ವಜಾ – ನ್ಯೂಸ್ ಫೋಕಸ್

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ 1ನೇ ಮತ್ತು 2ನೇ ಆರೋಪಿಗಳಿಗೆ ಜಾಮೀನು ನಿರಾಕರಿಸಲಾಗಿದೆ. ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಕುರಿತು ಮಹತ್ವದ ಆದೇಶ ನೀಡಿದೆ. 2023ರ ನವೆಂಬರ್ 6ರಂದು ನೆಹರುನಗರದಲ್ಲಿ ಅಕ್ಷಯ್ ಕಲ್ಲೇಗ ಅವರನ್ನು…

ಪುತ್ತೂರು : ಯುವತಿಗೆ ವಂಚನೆ ಪ್ರಕರಣ : ಹೈಕೋರ್ಟ್ ನಿಂದ ಮಹತ್ವದ ಆದೇಶ – ನ್ಯೂಸ್ ಫೋಕಸ್

ಬೆಂಗಳೂರು, ಏಪ್ರಿಲ್​​ 24: ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಮಗುವಿಗೆ ಜನ್ಮ ನೀಡಿದ ಬಳಿಕ ವಂಚಿಸಿದ್ದ ಪುತ್ತೂರಿನ ಬಿಜೆಪಿ ಮಾಜಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ಮೇಲಿನ ಪ್ರಕರಣ ಸಂಬಂಧ ಹೈಕೋರ್ಟ್​​…

ಸುಟ್ಟು ಹೋಗಿದೆ ತುಟಿ, ಮುಖಕ್ಕೆ ಗಾಯ – ಶೀಘ್ರವೇ ಮೊಜ್ತಾಬಾ ಖಮೇನಿಗೆ ಪ್ಲಾಸ್ಟಿಕ್‌ ಸರ್ಜರಿ

ವಾಷಿಂಗ್ಟನ್‌: ಅಮೆರಿಕ-ಇಸ್ರೇಲ್‌ (USA- Isreal) ನಡೆಸಿದ ವೈಮಾನಿಕ ದಾಳಿಯಿಂದ ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ(Mojtaba Khamenei) ಅವರ ಮುಖ ವಿರೂಪಗೊಂಡಿದ್ದು, ಅವರಿಗೆ ಪ್ಲಾಸ್ಟಿಕ್ ಸರ್ಜರಿ (Plastic Surgery) ಅಗತ್ಯವಿದೆ ಎಂದು ವರದಿಯಾಗಿದೆ. ಮೊಜ್ತಾಬಾ ಅವರ ಮುಖ ಮತ್ತು ತುಟಿಗಳು ತೀವ್ರವಾಗಿ…

ರಾಜ್ಯದಲ್ಲಿ ಏ.29ರವರೆಗೆ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಏ.29ರವರೆಗೆ ಹಾಗೂ ಬೆಂಗಳೂರಿನಲ್ಲಿ (Bengaluru) ಮೇ 5ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬಿಸಿಲ ಬೇಗೆಯಿಂದ ಬಳಲುತ್ತಿರುವ ರಾಜ್ಯದ ಜನರಿಗೆ ವರುಣ ದೇವ ತಂಪೆರೆಯುವ ಸಾಧ್ಯತೆಯಿದೆ. ಕರಾವಳಿ, ದಕ್ಷಿಣ ಕನ್ನಡ, ಉತ್ತರ ಕರ್ನಾಟಕ…

ರಿಕ್ಷಾ ಬಾಡಿಗೆ ದರ ಪರಿಷ್ಕರಣೆ ಹಾಗೂ LPG/CNG ಗ್ಯಾಸ್ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ರಿಕ್ಷಾ ಚಾಲಕರು ಹಾಗೂ ಮಾಲಕರು ಎದುರಿಸುತ್ತಿರುವ ಗಂಭೀರ ಆರ್ಥಿಕ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು, ಮೋಟಾರ್ ಮತ್ತು ಜನರಲ್ ಮಜ್ದೂರು ಸಂಘ (ಬಿಎಂಎಸ್) ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಮನವಿಯ ನೇತೃತ್ವವನ್ನು ಜಿಲ್ಲಾಧ್ಯಕ್ಷರಾದ ಅನಿಲ್…

ಬಿರು ಬೇಸಿಗೆಯಲ್ಲೂ ಮಂತ್ರಾಲಯಕ್ಕೆ ಭಕ್ತರ ದಂಡು – 22 ದಿನದಲ್ಲಿ 3.25 ಕೋಟಿ ಕಾಣಿಕೆ ಸಂಗ್ರಹ

ರಾಯಚೂರು: ಕಲಿಯುಗ ಕಾಮಧೇನು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಏಪ್ರಿಲ್ ತಿಂಗಳಿನ 22 ದಿನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, 3.25 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಬಿರು ಬೇಸಿಗೆಯಲ್ಲೂ ಶಾಲಾ, ಕಾಲೇಜು ರಜಾ ಹಿನ್ನೆಲೆ ಭಕ್ತರು ದಂಡು…

ಉಪ್ಪಿನಂಗಡಿ : ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಕಾಲೇಜು ವಿದ್ಯಾರ್ಥಿ ಲಿಖಿತ್ ರೈ ಸಾವು

ಪುತ್ತೂರು: ಉಪ್ಪಿನಂಗಡಿ-ಕೊಯಿಲಾ ರಸ್ತೆಯ ಹಿರೇಬಂಡಾಡಿ ಶಾಖೆಪುರ ಎಂಬಲ್ಲಿ ಸಂಭವಿಸಿದ ಬೈಕ್‌ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ರವೀಂದ್ರ ರೈ ಮುರದಮೇಲುರವರ ಪುತ್ರ ಕಾಲೇಜ್ ವಿದ್ಯಾರ್ಥಿ ಲಿಖಿತ್ ರೈ ಎಂದು ಗುರುತಿಸಲಾಗಿದೆ. ಏ 22ರಂದು…

ಪುತ್ತೂರು: ವಿದ್ಯಾರ್ಥಿಗೆ ಗುಂಪು ಹಲ್ಲೆ – ಹಳೆಯ ದ್ವೇಷವೇ ಕಾರಣವೆಂಬ ಶಂಕೆ

ಪುತ್ತೂರು: ಕಾಲೇಜು ವಿದ್ಯಾರ್ಥಿಯ ಮೇಲೆ ಗುಂಪು ಹಲ್ಲೆ ನಡೆದ ಘಟನೆ ಪುತ್ತೂರಿನ ಕಸಬಾ ಗ್ರಾಮದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದಲ್ಲಿ ಏಪ್ರಿಲ್ 22ರಂದು ಸಂಜೆ ನಡೆದಿದೆ.ಬೆಳ್ತಂಗಡಿ ನಿವಾಸಿ ಆದಿಲ್ ಹುಸೈನ್ (21) ಎಂಬವರು ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಘಟನೆ…

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ

ಮಹಾಕುಂಭಮೇಳದ ಹುಡುಗಿ ಮೊನಾಲಿಸಾ ಭೋಸ್ಲೆ ಗರ್ಭಿಣಿಯಾಗಿದ್ದು, ಪತಿ ಫರ್ಮಾನ್ ಖಾನ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಇತ್ತೀಚಿಗಷ್ಟೇ ಮದುವೆಯಾಗಿದ್ದ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಭೋಂಸ್ಲೆ ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೊನಾಲಿಸಾ ಬೋಂಸ್ಲೆ 2026ರ ಮಾರ್ಚ್ 11ರಂದು ಕೇರಳದ…

ಡಿಜಿಟಲ್ ಹೆದ್ದಾರಿಯನ್ನೇ ಕತ್ತರಿಸುತ್ತೇವೆ – ವಿಶ್ವಕ್ಕೆ ಇರಾನ್‌ ಬೆದರಿಕೆ

ಟೆಹ್ರಾನ್‌/ನವದೆಹಲಿ: ತನ್ನ ಮೇಲೆ ದಾಳಿ ನಡೆಸಿದ್ದಕ್ಕೆ ಮಧ್ಯಪ್ರಾಚ್ಯದ ದೇಶಗಳ ಮೇಲೆ ಡ್ರೋನ್‌, ಕ್ಷಿಪಣಿ ದಾಳಿ ನಡೆಸಿದ್ದ ಇರಾನ್‌ ಈಗ ಸಮುದ್ರದೊಳಗಿನ ಡೇಟಾ ಕೇಬಲ್‌ಗಳನ್ನು (Undersea Data Cables) ಕತ್ತರಿಸುವ ಬೆದರಿಕೆ ಹಾಕಿದೆ. ಹೌದು. ಹಾರ್ಮುಜ್‌ ಜಲಸಂಧಿ(Strait of Hormuz) ಬಂದ್‌ ಮಾಡಿ…

SSLC ಫಲಿತಾಂಶ : ಇಂದು ಮಧ್ಯಾಹ್ನ 12.00ಕ್ಕೆ ಪ್ರಕಟ

ಬೆಂಗಳೂರು, ಏ.23: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿರುವ ಪ್ರಕಟಣೆಯಂತೆ, 2026ರ ಎಸ್‌ಎಸ್‌ಎಲ್‌ಸಿ (SSLC) ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 23ರಂದು ಮಧ್ಯಾಹ್ನ 12.00 ಗಂಟೆಗೆ ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು https://karresults.nic.in⁠� ವೆಬ್‌ಸೈಟ್ ಮೂಲಕ ಹಾಗೂ KarnatakaOne…

ಪುತ್ತೂರು : ಯುವತಿಗೆ ವಂಚನೆ ಪ್ರಕರಣ : ಮದುವೆಯಾಗುವುದೇ ಉತ್ತಮ -ಹೈಕೋರ್ಟ್ ಅಭಿಪ್ರಾಯ

ಪುತ್ತೂರು : ಯುವತಿಗೆ ವಂಚನೆ ಪ್ರಕರಣ ರದ್ದುಕೋರಿ ಆರೋಪಿ ಕೃಷ್ಣ ಜೆ.ರಾವ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ ಮದುವೆಯಾಗುವುದೇ ಉತ್ತಮ ಎಂದು ಅಭಿಪ್ರಾಯಪಟ್ಟಿದೆ. ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ್ದ ಆರೋಪಿ ಕೃಷ್ಣ ಜೆ.ರಾವ್ ಪರ…

ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ

ನವದೆಹಲಿ: ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗಳು (Election) ನಡೆಯಲಿವೆ. ತಮಿಳುನಾಡಿನಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ತಮಿಳುನಾಡಿನಲ್ಲಿ 234 ವಿಧಾನಸಭಾ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಡಿಎಂಕೆ-ಕಾಂಗ್ರೆಸ್…

ಇನ್ಮುಂದೆ ರಸಗೊಬ್ಬರ ಬೇಕಿದ್ರೆ FID ಕಡ್ಡಾಯ

ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ (Fertilizer) ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಯೂರಿಯಾದಂತಹ ರಸಗೊಬ್ಬರಗಳ ಅತಿಯಾದ ಬಳಕೆಗೆ ಕಡಿವಾಣ ಹಾಕಲು ಮತ್ತು ವೈಜ್ಞಾನಿಕ ಬಳಕೆಯನ್ನು ಉತ್ತೇಜಿಸಲು ರೈತರಿಗೆ (Farmers) ಫಾರ್ಮರ್ಸ್ ಐಡಿ (FID) ಹೊಂದುವುದನ್ನು ಕಡ್ಡಾಯಗೊಳಿಸಿದೆ.…

ಮಂಗಳೂರು: ಅತ್ತಾವರದಲ್ಲಿ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಪಕ್ಕದಲ್ಲೇ ನಿಲ್ಲಿಸಿದ್ದ ಕಾರುಗಳು ನಜ್ಜುಗುಜ್ಜು

ಮಂಗಳೂರು: ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆ ಕೆಲವೆಡೆ ಅವಾಂತರ ಸೃಷ್ಟಿಸಿದೆ. ಮಂಗಳೂರಿನ ಅತ್ತಾವರದಲ್ಲಿ ವರ್ಷದ ಹಿಂದೆಯಷ್ಟೇ ನಿರ್ಮಿಸಲಾಗಿದ್ದ ಕಾಂಪೌಂಡ್ ಗೋಡೆಯೊಂದು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ಗೋಡೆಯ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಕಾರುಗಳು…

ಕನ್ಯಾಡಿ ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಹಾಗೂ ಮೊಗ್ರು ಗ್ರಾಮ ಮುಗೇರಡ್ಕ- ಅಲೆಕ್ಕಿ ಶ್ರೀರಾಮ ಶಿಶುಮಂದಿರ ಮಕ್ಕಳ ಶಿಕ್ಷಣ ಮತ್ತು ಅನ್ನಯಜ್ಞ ಯೋಜನೆಗೆ ಶ್ರೀ ಕುಸುಮಾಧರ ಮತ್ತು ಶ್ರೀಮತಿ ಪೂರ್ಣಿಮ ಇವರ ಶುಭವಿವಾಹ ಸಂದರ್ಭದಲ್ಲಿ ನವಜೋಡಿಗಳಿಂದ ದೇಣಿಗೆ ಹಸ್ತಾಂತರ

ಮೊಗ್ರು : ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಹೇರ ನಿವಾಸಿ, ಕನ್ಯಾಡಿ ಸೇವಾಭಾರತಿ ಸಂಸ್ಥೆಯ ಸಿಬ್ಬಂದಿಯಾದ ಶ್ರೀ ಕುಸುಮಾಧರ ಹಾಗೂ ಶ್ರೀಮತಿ ಪೂರ್ಣಿಮಾರವರ ಶುಭವಿವಾಹವು ಕೊರಿಂಜ ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ಎಪ್ರಿಲ್.20 ರoದು ನೆರವೇರಿತು. ಈ ಸಂದರ್ಭದಲ್ಲಿ ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಧರ್ಮಸ್ಥಳ ವತಿಯಿಂದ ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿ ನಗರ ಉರುವಾಲಿಗೆ ಎರಡು ಲಕ್ಷ ಡಿ.ಡಿ. ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಧರ್ಮಸ್ಥಳ ವತಿಯಿಂದ ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿ ನಗರ ಉರುವಾಲು ಪದವು ಇಲ್ಲಿಯ ಜೀರ್ಣೋದ್ಧಾರಕ್ಕೆ ಎರಡು ಲಕ್ಷ ಮೊತ್ತದ ಡಿ.ಡಿ ಯನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಎಸ್…

ಪಕ್ಷ ಕಟ್ಟಲು ಕಾರ್ಯಕರ್ತರು ಸಿದ್ಧರಿದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಪಕ್ಷ ಕಟ್ಟಲು ಕಾರ್ಯಕರ್ತರು ಸಿದ್ಧರಾಗಿದ್ದಾರೆ. ಜಮೀರ್ ಜೆಡಿಎಸ್‌ಗೆ (JDS) ಬರೋ ಅವಶ್ಯಕತೆ ಇಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸುಮ್ಮನೇ ಮಾಧ್ಯಮದಲ್ಲಿ ಬರ್ತಿರುವ ವಿಚಾರ ಅದು. ಅವರು ಈಗಾಗಲೇ…

ಭಯೋತ್ಪಾದನೆಗೆ ಭಾರತ ಎಂದಿಗೂ ತಲೆಬಾಗುವುದಿಲ್ಲ: ಪ್ರಧಾನಿ ಮೋದಿ

ನವದೆಹಲಿ: ಸರಿಯಾಗಿ ಒಂದು ವರ್ಷದ ಹಿಂದೆ ಪಹಲ್ಗಾಮ್‌ನ ಬೈಸರನ್‌ ಕಣಿವೆ ಪ್ರದೇಶದಲ್ಲಿ ನಡೆದ ಉಗ್ರರ ಬೀಭತ್ಸ ಕೃತ್ಯಕ್ಕೆ ಒಂದು ವರ್ಷ ಪೂರ್ಣಗೊಂಡಿದೆ. ಈ ಹೊತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮೃತರ ನೆನೆದು ಕಂಬನಿ ಮಿಡಿದಿದ್ದಾರೆ. ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನ…

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ – ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು

ಬೆಂಗಳೂರು/ಶಿವಮೊಗ್ಗ: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣದ ಅಪರಾಧಿ ಅರಾಫತ್‌ಗೆ (Arafat) 6 ವರ್ಷ ಜೈಲು ಶಿಕ್ಷೆ ವಿಧಿಸಿ ಎನ್‌ಐಎ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಟ್ರಯಲ್ ಬ್ಲಾಸ್ಟ್ ಕೇಸ್‌ನಲ್ಲಿ 3ನೇ ಅಪರಾಧಿಯಾಗಿದ್ದ ಅರಾಫತ್ ಅಲಿ ಆರೋಪ ಸಾಬೀತಾಗಿದ್ದು, ವಿಚಾರಣೆ ನಡೆಸಿದ ಎನ್ಐಎ…

ಉಜಿರೆಯಲ್ಲಿ ತಂದೆಯನ್ನೇ ಕೊಲೆ ಮಾಡಲು ಯತ್ನಿಸಿದ ಮಗ ಪೊಲೀಸ್ ವಶಕ್ಕೆ

ಬೆಳ್ತಂಗಡಿ : ಕುಡಿದ ಮತ್ತಿನಲ್ಲಿ ತಂದೆಯನ್ನೇ ಕೊಲೆ ಮಾಡಲು ಯತ್ನಿಸಿದ ಮಗನನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಮಣಿಕೆ ನಿವಾಸಿ ಗಾರೆಕೆಲಸ ಮಾಡುತ್ತಿರುವ ನಾರಾಯಣ(52) ಮತ್ತು ಟಿಂಬರ್ ಕೆಲಸ ಮಾಡುತ್ತಿದ್ದ ಮಗ ಭರತ್ (25) ನಡುವೆ…

SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

ಬೆಂಗಳೂರು: ಹಿಂದಿ ಸೇರಿದಂತೆ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ ಎಂದು ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ತೃತೀಯ ಭಾಷೆಗೆ ಅಂಕದ ಬದಲು ಗ್ರೇಡ್ ನೀಡುವ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಈ ವರ್ಷ ಹಳೆ…

ಪಹಲ್ಗಾಮ್ ದಾಳಿಯಾಗಿ ನಾಳೆಗೆ 1 ವರ್ಷ – `ಆಪರೇಷನ್ ಸಿಂಧೂರ’ ನೆನಪಿಸಿದ ಭಾರತೀಯ ಸೇನೆ

ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ (ಏ.22) ಒಂದು ವರ್ಷ. ಈ ದುರಂತದ ದಿನದಂದು ಹಲವರು ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡಿದ್ದು, ಭಾರತೀಯ ಸೇನೆ `ಆಪರೇಷನ್ ಸಿಂಧೂರ’ವನ್ನು (Operation Sindoor) ನೆನಪಿಸಿ, ಸಂದೇಶವೊಂದನ್ನು…

ಸೈಕಲ್ ಸವಾರರಿಗೂ ಶುರುವಾಯ್ತು ಟೋಲ್ ಬರೆ? ನೈಸ್ ರಸ್ತೆಯಲ್ಲಿ 25 ರೂಪಾಯಿ ಕಟ್ಟುವಂತೆ ಅವಾಜ್

ಬೆಂಗಳೂರು: ಸಿಲಿಕಾನ್ ಸಿಟಿಯ ಟ್ರಾಫಿಕ್ ನಡುವೆ ನೈಸ್ ರಸ್ತೆಯಲ್ಲಿ ಸಂಚರಿಸುವವರಿಗೆ ಟೋಲ್ ಬರೆ ಹೊಸದೇನಲ್ಲ. ಆದರೆ, ಈಗ ಸೈಕಲ್ ಸವಾರನಿಗೂ ಟೋಲ್ ಕೇಳಿರುವ ಘಟನೆಯೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸೈಕಲ್ ಸವಾರನೊಬ್ಬನಿಗೆ ಟೋಲ್ ಸಿಬ್ಬಂದಿ ಹಣಕ್ಕಾಗಿ ಪೀಡಿಸುತ್ತಿರುವ ವಿಡಿಯೋ ಈಗ…

ಕೆಮ್ಮಾಯಿ ನಿವಾಸಿ ವಿಷ್ಣು ಮೆಟಲ್ ವರ್ಕ್ಸ್ ನ ಮಾಲಕ ವಿಶ್ವನಾಥ ಗೌಡ ನಿಧನ – ನ್ಯೂಸ್ ಫೋಕಸ್

ಪುತ್ತೂರು :ಕೆಮ್ಮಾಯಿ ಬೋವುದಕಾಡು ನಿವಾಸಿ ವಿಷ್ಣು ಮೆಟಲ್ ವರ್ಕ್ಸ್ ನ ಮಾಲಕರು, ಬಿಜೆಪಿ ಹಿರಿಯ ಕಾರ್ಯಕರ್ತರೂ ಆಗಿದ್ದ ವಿಶ್ವನಾಥ ಗೌಡ ಇವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಹುಬ್ಬಳ್ಳಿಯಲ್ಲಿ ರೋಡ್ ರೋಮಿಯೋಗಳ ಅಟ್ಟಹಾಸ: ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು, ವಿಡಿಯೋ ವೈರಲ್

ಹುಬ್ಬಳ್ಳಿ, ಏಪ್ರಿಲ್ 21: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಪುಂಡರ ಅಟ್ಟಹಾಸ ಮಿತಿಮೀರಿದ್ದು, ರಸ್ತೆಯಲ್ಲಿ ನಡೆದು ಹೋಗುವ ಯುವತಿಯರಿಗೆ ರಕ್ಷಣೆ ಇಲ್ಲದಂತಾಗಿದೆ. ಇತ್ತೀಚೆಗೆ ಪ್ಲೈಯಿಂಗ್ ಕಿಸ್ ನೀಡುವ ಮೂಲಕ ಸುದ್ದಿಯಾಗಿದ್ದ ರೋಡ್ ರೋಮಿಯೋಗಳು, ಈಗ ಒಂದು ಹೆಜ್ಜೆ ಮುಂದೆ ಹೋಗಿ ಹಾಡಹಗಲೇ ಯುವತಿಯರ…

ಕರ್ನಾಟಕ ಹವಾಮಾನ ವರದಿ: ಕರಾವಳಿಗೆ ಅಪ್ಪಳಿಸಿದ ಉಷ್ಣ ಅಲೆ; ಮನೆಯಿಂದ ಹೊರ ಬರುವ ಮುನ್ನ ಎಚ್ಚರ!

ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಉಷ್ಣ ಅಲೆ ಕಂಡುಬರುತ್ತಿದ್ದು, ಅಲ್ಲಲ್ಲಿ ಸಾಧಾರಣ ಪ್ರಮಾಣದ ಮಳೆಯಾಗುತ್ತಿದೆ. ಇಂದೂ ಸಹ ಕರಾವಳಿಯ ಭಾಗಗಳಲ್ಲಿ ಉಷ್ಣ ಅಲೆಯ ಮುನ್ಸೂಚನೆಯಿದ್ದು, ಹೀಟ್ ವೇವ್​ನಿಂದ ತಪ್ಪಿಸಿಕೊಳ್ಳಲು ಯಾವೆಲ್ಲಾ ಮುಂಜಾಗೃತಾ ಕ್ರಮ ಕೈಗೊಳ್ಳಬೇಕೆಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೇಸಿಗೆಗೆ…

ಬೆಂಗಳೂರಿನಲ್ಲಿ ಸಾಲ ವಸೂಲಾತಿ ಮೇಲ್ಮನವಿ ನ್ಯಾಯಮಂಡಳಿ ಸ್ಥಾಪನೆಗೆ ಮನವಿ

ನವದೆಹಲಿ: ಬೆಂಗಳೂರಿನಲ್ಲಿ ಸಾಲ ವಸೂಲಾತಿ ಮೇಲ್ಮನವಿ ನ್ಯಾಯಮಂಡಳಿ ಸ್ಥಾಪಿಸುವಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕೇಂದ್ರ ಕಾರ್ಮಿಕ, ಎಂಎಸ್‌ಎಂಇ ರಾಜ್ಯಖಾತೆ ಸಚಿವೆ ಶೋಭಾ ಕರಂದ್ಲಾಜೆ = ಮನವಿ ಮಾಡಿದ್ದಾರೆ. ಈ ಬಗ್ಗೆ ಪತ್ರ ಬರೆದಿರುವ ಅವರು, ಬೆಂಗಳೂರು ದೇಶದ ಪ್ರಮುಖ…

ಕಾರ್ ಗಳಿಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿಕೊಂಡು ಅಕ್ರಮ ಚಟುವಟಿಕೆ ಆರೋಪಿಯ ಮನೆಗೆ ಖಾಕಿ ದಾಳಿ,ಕಾರುಗಳು ವಶ

ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಕಲಿ ನಂಬರ್ ಪ್ಲೇಟ್ ಅಳವಡಿಸಿಕೊಂಡು ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಪಡುತೋನ್ಸೆ ಗ್ರಾಮದ ಕೆಮ್ಮಣ್ಣು ಭಾಗದಲ್ಲಿರುವ ಸದಾಫ್ ಜಿ ಮೊಹಮ್ಮದ್ ಮನೆ ಬಳಿ ಪೊಲೀಸರು ದಾಳಿ ನಡೆಸಿದ ವೇಳೆ, ಆರೋಪಿ ಮನೆಯ…

ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌

ಚೆನ್ನೈ: ತಮಿಳುನಾಡು ಚುನಾವಣೆ ಇನ್ನು 3 ದಿನ ಬಾಕಿ ಇರುವಾಗ ರಾಜಕೀಯಕ್ಕೆ ಧುಮುಕಿ ಅದೃಷ್ಟ ಪರೀಕ್ಷೆಗೆ ಇಳಿದಿರುವ ನಟ, ತಮಿಳಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ವಿಜಯ್‌ಗೆ ತಮ್ಮ ನಾಮಪತ್ರ ತಿರಸ್ಕೃತಗೊಳ್ಳುವ ಆತಂಕ ಹೆಚ್ಚಾಗಿದೆ. ವಿಜಯ್ ಅವರು ಪೆರಂಬೂರ್ ಮತ್ತು ತಿರುಚ್ಚಿ…

ಮಂಗಳೂರು ಕಮಿಷನರ್ ವಿರುದ್ಧ ಡಿಜಿಪಿಗೆ ದೂರು ನೀಡಿದ ಎಸ್ಪಿ ಕಾಶಿ- ನ್ಯೂಸ್ ಫೋಕಸ್

ಮಂಗಳೂರು/ಬೆಂಗಳೂರು: ಮಂಗಳೂರು ಕಮಿಷನರ್ ವಿರುದ್ಧ ಡಿಜಿಪಿ ಸಲೀಂ (DGP Saleem) ಅವರಿಗೆ ಎಸ್ಪಿ ಕಾಶಿ ಅವರು ದೂರು ನೀಡಿದ್ದಾರೆ. ಮಾನಸಿಕ ಕಿರುಕುಳ, ದರ್ಪ ಮತ್ತು ತಾರತಮ್ಯ ವಿರುದ್ಧ ನಿಂತ ಎಸ್ಪಿ ಕಾಶಿ ಅವರು ಡಿಜಿಪಿಗೆ ಪತ್ರ ಬರೆದಿದ್ದಾರೆ. 30 ನಿಮಿಷ ಟೈಮ್…

ಸಾಲ ಮಾಡಿ ತೆಗೆದುಕೊಂಡಿದ್ದ KTM ಬೈಕ್ ಕಳ್ಳತನ

ಬೆಂಗಳೂರು: ಯುವಕನೋರ್ವ ಸಾಲ ಮಾಡಿ ತೆಗದುಕೊಂಡಿದ್ದ ಕೆಟಿಎಂ ಬೈಕ್ ಅನ್ನು ಅದೇ ರಾತ್ರಿ ಕಳ್ಳರು ಕದ್ದೊಯ್ದ ಘಟನೆ ನೆಲಮಂಗಲ ನಗರದ ವೀವರ್ಸ್ ಕಾಲೋನಿಯಲ್ಲಿ ನಡೆದಿದೆ. ಯುವಕ ಚಂದು ಬಹುದಿನಗಳ ನಂತರ ತನ್ನ ಕನಸಿನ ಬೈಕ್ ತೆಗೆದುಕೊಂಡಿದ್ದರು. ರಾತ್ರಿ ಮಲಗಿದ್ದ ವೇಳೆ ಬೈಕ್…

ಪುತ್ತೂರು: ಜೀಪು, ಟೆಂಪೋ ಮತ್ತು ಆಪೆ ವಾಹನಗಳ ನಡುವೆ ಸರಣಿ ಅಪಘಾತ – ನ್ಯೂಸ್ ಫೋಕಸ್

ಪುತ್ತೂರು: ಜೀಪು, ಟೆಂಪೋ ಮತ್ತು ಆಪೆ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಂಜಲಡ್ಪು ಬಳಿ ನಡೆದಿದೆ. ಜೀಪ್ ಗೆ ಆಪೆ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು ಆಪೆ ಗೆ ಟಿ ಟಿ ವಾಹನ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಜೀಪ್ ಚಾಲಕ…

ನಿಲ್ಲದ ಮಧ್ಯಪ್ರಾಚ್ಯ ಸಂಘರ್ಷ – ಭಾರತದಲ್ಲಿ LPG ಬಳಕೆ 13% ಕುಸಿತ

ನವದೆಹಲಿ: ಮಧ್ಯಪ್ರಾಚ್ಯ ಸಂಘರ್ಷ ಮುಂದುವರಿದಿದ್ದು, ಭಾರತದಲ್ಲಿ ಎಲ್‌ಪಿಜಿ (LPG) ಬಳಕೆ 13% ರಷ್ಟು ಕುಸಿತ ಕಂಡಿದೆ. ಯುದ್ಧದಿಂದಾಗಿ ಪೂರೈಕೆಯಲ್ಲಿ ಅಡಚಣೆ ಉಂಟಾಗಿರುವುದು ಎಲ್‌ಪಿಜಿ ಬಳಕೆ ತೀವ್ರ ಕುಸಿತಕ್ಕೆ ಕಾರಣವಾಗಿದೆ. ಭಾರತದಲ್ಲಿ ಮಾರ್ಚ್‌ನಲ್ಲಿ ಎಲ್‌ಪಿಜಿ ಬಳಕೆ ಶೇ.13ರಷ್ಟು ಕುಸಿತವಾಗಿದೆ. ಕಳೆದ ವರ್ಷ ಇದೇ…

ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್- ನ್ಯೂಸ್ ಫೋಕಸ್

ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ವಿಚಾರ ಪ್ರಾರಂಭ ಮಾಡುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ವಿಚಾರ…

ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಕೆಗೆ ಮೇ 10 ಕೊನೆಯ ದಿನ: KEA

ಬೆಂಗಳೂರು: ಕೃಷಿ ಇಲಾಖೆಯಲ್ಲಿ (Agriculture Dept) ಖಾಲಿ ಇರುವ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿಗಳ ಒಟ್ಟು 890 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದ್ದು, ಮೇ 10ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಈ…

ಹಾರ್ಮುಜ್‌ ಆಯ್ತು, ಈಗ ಮಲಕ್ಕಾ ಟಾರ್ಗೆಟ್‌? – ಭಾರತ, ಚೀನಾ ಬುಡಕ್ಕೆ ಬಂತ ಅಮೆರಿಕಾ

ಇಡೀ ಜಗತ್ತಿನ ಕಣ್ಣು ಈಗ ಹಾರ್ಮುಜ್‌ ಜಲಸಂಧಿ (Strait of Hormuz) ಮೇಲಿದೆ. ಯುಎಸ್‌-ಇಸ್ರೇಲ್‌ ಮತ್ತು ಇರಾನ್‌ ನಡುವಿನ ಘೋರ ಯುದ್ಧದಲ್ಲಿ ‘ಹಾರ್ಮುಜ್’‌ ಪ್ರಮುಖ ಅಸ್ತ್ರವಾಗಿ ಬಳಕೆಯಾಗಿದೆ. ಇರಾನ್‌ ಬಳಸಿದ ಈ ಅಸ್ತ್ರಕ್ಕೆ ಅಮೆರಿಕ ತತ್ತರಿಸಿ ಹೋಗಿದೆ. ಅತ್ಯಂತ ನಿರ್ಣಾಯಕ ಅಂತರರಾಷ್ಟ್ರೀಯ…

ಹುಬ್ಬಳ್ಳಿಯಲ್ಲಿ ತಪ್ಪಿತು ದುರಂತ – 4 ಗಂಟೆ ಆಗಸದಲ್ಲೇ ಫ್ಲೈಟ್‌ ಸುತ್ತಾಟ – ಆತಂಕದಲ್ಲಿ ಪ್ರಯಾಣಿಕರ ಕಣ್ಣೀರು

ಹುಬ್ಬಳ್ಳಿ: ತಾಂತ್ರಿಕ ದೋಷದಿಂದ ನಿಯಂತ್ರಣ ಕಳೆದುಕೊಂಡು 4 ಗಂಟೆಗಳ ಕಾಲ ವಿಮಾನ ಆಗಸದಲ್ಲೇ ಸುತ್ತಾಟ ನಡೆಸಿದ್ದು, ಹುಬ್ಬಳ್ಳಿಯಲ್ಲಿ ಮಹಾ ದುರಂತವೊಂದು ತಪ್ಪಿದೆ. Fly91 ಏರ್‌ಲೈನ್ಸ್ IC3401( ATRTURBOPROP AT7) ಸಂಖ್ಯೆ ಫ್ಲೈಟ್‌ ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹೊರಟಿತ್ತು. ನಿನ್ನೆ ಮಧ್ಯಾಹ್ನ 3 ಗಂಟೆ…

ಮಹಿಳಾ ಮೀಸಲಾತಿ ಸೋಲು ದ್ರೌಪದಿ ವಸ್ತ್ರಾಪಹರಣಕ್ಕೆ ಸಮ: ಯೋಗಿ ಆದಿತ್ಯನಾಥ್‌

ಲಕ್ನೋ: ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿದ್ದು, ದ್ರೌಪದಿ ವಸ್ತ್ರಾಪಹರಣಕ್ಕೆ ಸಮ ಎಂದು ಸಿಎಂ ಯೋಗಿ ಆದಿತ್ಯನಾಥ್‌ ವಿಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ. ಗುರುವಾರ ಸಂಸತ್ತಿನಲ್ಲಿ 131ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯ ಚರ್ಚೆಯ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರ ನಡವಳಿಕೆಯನ್ನು ಮಹಾಭಾರತದಲ್ಲಿ ದ್ರೌಪದಿಯ ವಸ್ತ್ರಾಪಹರಣಕ್ಕೆ…

ಮಹಿಳಾ ಮೀಸಲಾತಿಗೆ ತಡೆಯೊಡ್ಡಿದ ಕಾಂಗ್ರೆಸ್ ನ ಕೃತ್ಯ ಪ್ರಜಾಪ್ರಭುತ್ವಕ್ಕೆ ಮಸಿಬಳಿದಂತಾಗಿದೆ – ಹರೀಶ್ ಪೂಂಜ

ಬೆಳ್ತಂಗಡಿ : ಬದಲಾಗುತ್ತಿರುವ ಕಾಲಘಟ್ಟದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಂಸತ್ತಿನಲ್ಲಿ ಶೇ.33 ಮಹಿಳೆಯರಿಗೆ ಮೀಸಲಿಡುವ ಐತಿಹಾಸಿಕ ಮಸೂದೆಯನ್ನು ಲೋಕಸಭೆಯಲ್ಲಿ ಮೂರನೇ ಎರಡು ಬಹುಮತ ಪಡೆಯದಂತೆ ತಡೆಯೊಡ್ಡಿ ಇದೀಗ ವಿಘ್ನ ಸಂತೋಷಿಗಳಂತೆ ಸಂಭ್ರಮ ಆಚರಿಸುತ್ತಿರುವುದು ಮಹಿಳೆಯರಿಗೆ ಮಾಡಿದ ದ್ರೋಹದ ಜೊತೆಗೆ ಪ್ರಜಾಪ್ರಭುತ್ವಕ್ಕೆ…

ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಅರ್ಗ ಬಷೀರ್ ಅರೆಸ್ಟ್

ಮೂಡಬಿದ್ರೆ : ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮೂಡಬಿದ್ರೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಮಿಜಾರು ಗ್ರಾಮದ ನಿವಾಸಿ ಕೆ. ಅಬ್ದುಲ್ ಬಶೀರ್ ಯಾನೆ ಅರ್ಗ ಬಶೀರ್ ಬಂಧಿತ ಆರೋಪಿಯಾಗಿದ್ದು…

ಹಾರ್ಮುಜ್‌ ಜಲಸಂಧಿ ಮತ್ತೆ ಬಂದ್‌ – ಭಾರತಕ್ಕೆ ತೆರಳುತ್ತಿದ್ದ 14 ಹಡಗುಗಳಿಗೆ ಇರಾನ್‌ ತಡೆ

ಟೆಹ್ರಾನ್: ಹಾರ್ಮುಜ್‌ ಜಲಸಂಧಿಯನ್ನು (Strait of Hormuz) ಮತ್ತೆ ಮುಚ್ಚಲಾಗಿದೆ. ಅದನ್ನು ಸಮೀಪಿಸುವ ಯಾವುದೇ ಹಡಗನ್ನು ಟಾರ್ಗೆಟ್‌ ಮಾಡಿ ಹೊಡೆಯಲಾಗುವುದು ಎಂದು ಇರಾನ್‌ (Iran) ಎಚ್ಚರಿಕೆ ನೀಡಿದೆ. ಭಾರತ ತೆರಳುತ್ತಿದ್ದ 14 ಹಡಗುಗಳನ್ನು ಇರಾನ್‌ ತಡೆದಿದೆ. ಶನಿವಾರ ಇರಾನ್ ಜಲಸಂಧಿ ಅಥವಾ…

ತೆರೆದ ಗಂಗೋತ್ರಿ, ಯಮುನೋತ್ರಿ ದೇವಾಲಯಗಳ ಬಾಗಿಲು – ಚಾರ್‌ ಧಾಮ್‌ ಯಾತ್ರೆ ಪ್ರಾರಂಭ

ಡೆಹ್ರಾಡೂನ್: ಆರು ತಿಂಗಳ ಚಳಿಗಾಲದ ವಿರಾಮದ ನಂತರ ಅಕ್ಷಯ ತೃತೀಯ ಸಂದರ್ಭದಲ್ಲಿ ಉತ್ತರಾಖಂಡದ ಗಂಗೋತ್ರಿ ಮತ್ತು ಯಮುನೋತ್ರಿ ದೇವಾಲಯಗಳ ದ್ವಾರಗಳು ತೆರೆದಿದ್ದು, ಚಾರ್ ಧಾಮ್ ಯಾತ್ರೆ ಭಾನುವಾರ ಪ್ರಾರಂಭವಾಗಿದೆ. ಗಂಗೋತ್ರಿ ದೇವಾಲಯದ ದ್ವಾರಗಳು ಮಧ್ಯಾಹ್ನ 12:15 ಕ್ಕೆ ಮತ್ತು ಯಮುನೋತ್ರಿ ದೇವಾಲಯದ…

ಕಾಡಿನಲ್ಲಿ ಅಪ್ರಾಪ್ತೆ ಮೇಲೆ ರೇಪ್‌ ಆರೋಪ – ಧರ್ಮಸ್ಥಳ ಪೊಲೀಸರಿಂದ ಇಬ್ಬರ ಬಂಧನ

ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಕಾಡಿನಲ್ಲಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಧರ್ಮಸ್ಥಳ ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಎರ್ಮಾಯಿ ಫಾಲ್ಸ್ ಬಳಿಯ ಕಾಡಿನಲ್ಲಿ (Forest) ಘಟನೆ ನಡೆದಿದೆ. ಬೆಳ್ತಂಗಡಿಯ ಕಡಿರುದ್ಯಾವರ ನಿವಾಸಿ ಸುಮಂತ್ (28)…

ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ‘ಸೆವನ್ ಸೀಸ್ ಮರಿನರ್’ ಆಗಮನ

ಮಂಗಳೂರು: ನವ ಮಂಗಳೂರು ಬಂದರು ಪ್ರಾಧಿಕಾರ (NMPA) ನಿನ್ನೆ (ಶನಿವಾರ) ಐಷಾರಾಮಿ ಕ್ರೂಸ್ ಹಡಗು ಸೆವನ್ ಸೀಸ್ ಮರಿನರ್ (Seven Seas Mariner) ಅನ್ನು ಸ್ವಾಗತಿಸಿದ್ದು, ಇದು ಭಾರತದ ಪಶ್ಚಿಮ ಕರಾವಳಿಯಲ್ಲಿ ಕ್ರೂಸ್ ಪ್ರವಾಸೋದ್ಯಮವನ್ನು ಉತ್ತೇಜಿಸುವ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಬಹಾಮಾಸ್…

ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿ ರೈಲಿನಿಂದ ಬಿದ್ದು ದುರ್ಮರಣ

ಮಂಗಳೂರು: ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿಯೊಬ್ಬರು ರೈಲಿನಿಂದ ಬಿದ್ದು ಸಾವನ್ನಪ್ಪಿದ ಘಟನೆ ಕೇರಳದಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ವಸಂತ ಪೂಜಾರಿ (60) ಎಂದು ಗುರುತಿಸಲಾಗಿದೆ. ಶಬರಿಮಲೆ ಯಾತ್ರೆಗಾಗಿ ಮಂಗಳೂರಿನಿಂದ ಕೇರಳಕ್ಕೆ ರೈಲು ಮೂಲಕ ಅವರು ಏ.17…

ಪುತ್ತೂರು: ಬೈಕ್‌ಗಳ ನಡುವೆ ಡಿಕ್ಕಿ-ಓರ್ವ ಸವಾರ ಸ್ಥಳದಲ್ಲೇ ಸಾವು

ಪುತ್ತೂರು, ಏ.18: ಪಡೀಲ್ ಯಾಸೀನ್ ಚಿಕನ್ ಸೆಂಟ‌ರ್ ಎದುರು ಶನಿವಾರ ಮಧ್ಯಾಹ್ನ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಓರ್ವ ಸವಾರ ರಾಂಗ್ ಸೈಡ್‌ನಲ್ಲಿ ಚಲಾಯಿಸಿದ್ದರಿಂದ ಮತ್ತೊಂದು…

ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್‌ ಶಾಸಕರು – ನ್ಯೂಸ್ ಫೋಕಸ್

ನವದೆಹಲಿ: ಬುಧವಾರ ಅಯೋಧ್ಯೆಗೆ ಶ್ರೀರಾಮ ದೇವಸ್ಥಾನಕ್ಕೆ ರಾಜ್ಯದ 10 ಹಿರಿಯ ಕಾಂಗ್ರೆಸ್ ಶಾಸಕರು ಭೇಟಿ ನೀಡಲಿದ್ದಾರೆ. ನಾಳೆ ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಇಲ್ಲದ ಕಾರಣ ಬೆಳಗ್ಗೆ 8 ಗಂಟೆ ವಿಮಾನ ಮೂಲಕ ಶಾಸಕರು ಆಯೋಧ್ಯೆಗೆ ಪ್ರಯಾಣಿಸಲಿದ್ದಾರೆ. ಯಾರೆಲ್ಲಾ ಹೋಗುತ್ತಿದ್ದಾರೆ?ಅಶೋಕ್ ಪಟ್ಟಣ್, ಟಿಬಿ…

ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ – 80 ಕೋಟಿ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ

ಮಂಡ್ಯ: ಪ್ರಧಾನಿ ನರೇಂದ್ರ ಮೋದಿಯವರಿಂದು (ಏ.15) ಆದಿಚುಂಚನಗಿರಿಗೆ ಭೇಟಿ ನೀಡಲಿದ್ದು, 80 ಕೋಟಿ ರೂ.ಗೂ ಅಧಿಕ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ ಮಾಡಲಿದ್ದಾರೆ. ದೆಹಲಿಯಿಂದ ಪ್ರಧಾನಿ ಮೋದಿಯವರು 10:05ಕ್ಕೆ ಹೆಚ್‌ಎಎಲ್‌ಗೆ (HAL) ಆಗಮಿಸಲಿದ್ದು, ಬಳಿಕ ಅಲ್ಲಿಂದ 10:50ಕ್ಕೆ ಮಂಡ್ಯ…

ಹಾರ್ಮುಜ್‌ ದಾಟಲು ಯತ್ನಿಸಿದ 2 ತೈಲ ಟ್ಯಾಂಕರ್‌ ತಡೆದ ಯುಎಸ್‌ ನೌಕಾಪಡೆ – ವಾಪಸ್‌ ಹೋಗುವಂತೆ ವಾರ್ನಿಂಗ್ – ನ್ಯೂಸ್ ಫೋಕಸ್

ಟೆಹ್ರಾನ್: ಹಾರ್ಮುಜ್‌ನಿಂದ ಹೊರಹೋಗಲು ಯತ್ನಿಸುತ್ತಿದ್ದ ಎರಡು ತೈಲ ಟ್ಯಾಂಕರ್‌ಗಳನ್ನು (Oil Tankers) ತಡೆದು, ವಾಪಸ್‌ ಹೋಗುವಂತೆ ಯುಎಸ್ ನೌಕಾಪಡೆ ಆದೇಶಿಸಿದೆ. ಹಡಗುಗಳು ಒಮಾನ್ ಕೊಲ್ಲಿಯ ಚಾಬಹಾರ್ ಬಂದರಿನಿಂದ ಹೊರಟಿದ್ದು, ಯುದ್ಧನೌಕೆ ರೇಡಿಯೋ ಮೂಲಕ ಅವರನ್ನು ಸಂಪರ್ಕಿಸಿದೆ. ಅವರಿಗೆ ಹಿಂತಿರುಗಲು ಸೂಚನೆ ನೀಡಲಾಗಿದೆ…

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ – ನ್ಯೂಸ್ ಫೋಕಸ್

ಬಲ್ನಾಡು : ಇಲ್ಲಿನ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಭಕ್ತರ ದಾನಸಹಾಯದೊಂದಿಗೆ ಸಂಪೂರ್ಣ ಶಿಲಾಮಯ ದಾರಂದವನ್ನು ಅಳವಡಿಸಲಾಗುತ್ತಿದೆ. ಮೊದಲು ಮರದಿಂದ ನಿರ್ಮಿಸಲಾಗಿದ್ದ ದಾರಂದವನ್ನು ಇದೀಗ ಕಲ್ಲಿನಿಂದ ನಿರ್ಮಿಸಿ ಶಾಶ್ವತ ರೂಪ ನೀಡಲಾಗುತ್ತಿದೆ. ದಾನಿಗಳ ಸಹಕಾರದಿಂದ ನಡೆಯುತ್ತಿರುವ ಈ ಕಾರ್ಯ ಗಮನ ಸೆಳೆಯುತ್ತಿದೆ.…

ಪುತ್ತೂರು ಬಿಜೆಪಿ ವತಿಯಿಂದ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ರವರ 135ನೇ ಜಯಂತಿ ಆಚರಣೆ – ನ್ಯೂಸ್ ಫೋಕಸ್

ಪುತ್ತೂರು ಬಿಜೆಪಿ ವತಿಯಿಂದ ಅಂಬೇಡ್ಕರ್ ರವರ 135ನೇ ಜಯಂತಿಯನ್ನು ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಮನಮನವನ್ನು ಸಲ್ಲಿಸಿ ನಂತರ ಎಸ್ ಸಿ ಮೋರ್ಚಾದ ಅಧ್ಯಕ್ಷರಾದ ಅಣ್ಣಪ್ಪ ಕಾರ್ಯಕಾಡ್ ರವರು ಅಂಬೇಡ್ಕರ್ ರವರ ಜೀವನ ಚರಿತ್ರೆಯನ್ನು ಸಭೆಗೆ ವಿವರಿಸಿದರು. ಈ…

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್‌ ಚೌಧರಿ ಅವರನ್ನು ಬಿಜೆಪಿ (BJP) ಆಯ್ಕೆ ಮಾಡಿದೆ. ಹೊಸ ಸಿಎಂ ಆಗಿ ಚೌಧರಿ ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ಬಿಜೆಪಿ ನಾಯಕರಾಗಿದ್ದಾರೆ. 57 ವರ್ಷದ…

90 ಎಮ್ ಎಲ್ ತುಳು ಸಿನಿಮಾಗೆ ಪ್ರೇಕ್ಷಕರಿಂದ ಮೆಚ್ಚುಗೆನಾಯಕ ನಟ ವಿನೀತ್ ಕುಮಾರ್ ಪತ್ರಿಕಾಗೋಷ್ಟಿ – ನ್ಯೂಸ್ ಫೋಕಸ್

ಪುತ್ತೂರು ಎ.10ಕ್ಕೆ ಬಿಡುಗಡೆಗೊಂಡಿರುವ `90 ಎಂಎಲ್’ ತುಳು ಚಲನಚಿತ್ರಕ್ಕೆ ತುಳುನಾಡಿನ ಪ್ರೇಕ್ಷಕರು ಭರ್ಜರಿ ಮೆಚ್ಚುಗೆ ನೀಡಿದ್ದಾರೆ ಎಂದು ಚಿತ್ರದ ನಾಯಕ ನಟ ವಿನೀತ್ ಕುಮಾರ್ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.ಚಲನಚಿತ್ರ ಬಿಡುಗಡೆಗೆ ಮುಂದೆ ನಾವು ಮಾದ್ಯಮದ ಮೂಲಕ ಚಿತ್ರದ ವಿಚಾರ ಮುಂದಿಡುತ್ತಿದ್ದೆವು. ಆದರೆ ನಾವು…

ಮನೆಯಿಂದಾಚೆ ಬರೋ ಮುನ್ನ ಎಚ್ಚರ – ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಿಗೆ ತಾಪಮಾನ ಏರಿಕೆ ಎಚ್ಚರಿಕೆ

ಬೆಂಗಳೂರು: ಬೇಸಿಗೆ ಆರಂಭದಿಂದಲೇ ಅಬ್ಬರಿಸುತ್ತಿರುವ ಸೂರ್ಯ ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಒಳನಾಡುಗಳಲ್ಲಿ ಮುಂದಿನ ನಾಲ್ಕೈದು ದಿನ ತಾಪಮಾನ ಏರಿಕೆಯಾಗುವ ಬಗ್ಗೆ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಈಗಾಗಲೇ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸನಿಹ ಇದೆ.…

ಗಾಂಜಾ ಸೇವಿಸಿ ವಿಚಿತ್ರ ವರ್ತನೆ – ವಿದ್ಯಾರ್ಥಿ ವಿರುದ್ಧ ಸುಮೊಟೊ ಕೇಸ್ ದಾಖಲು- ನ್ಯೂಸ್ ಫೋಕಸ್

ಶಿವಮೊಗ್ಗ: ಗಾಂಜಾ ಸೇವಿಸಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಪದವಿ ವಿದ್ಯಾರ್ಥಿ ವಿರುದ್ಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಸುಮೊಟೊ ಕೇಸ್ ದಾಖಲಾಗಿದೆ. ಶಿವಮೊಗ್ಗದ ವಿನೋಬನಗರ ಠಾಣೆ ಪೊಲೀಸರು ತಮ್ಮ ವ್ಯಾಪ್ತಿಯಲ್ಲಿ ರಾತ್ರಿ ಗಸ್ತು ನಡೆಸುತ್ತಿದ್ದಾಗ, ಸಾರ್ವಜನಿಕ ಸ್ಥಳವೊಂದರಲ್ಲಿ ಪದವಿ ಓದುತ್ತಿರುವ ಯುವಕನೊಬ್ಬ ಅಸ್ವಸ್ಥನಂತೆ ತೂರಾಡುತ್ತಿರುವುದು…

ಮಂತ್ರಾಲಯ ರಾಯರ ಮಠಕ್ಕೆ ಮಂಜೂರಾದ ಜಾಗದ ಸರ್ವೆಗೆ ಭಾರೀ ವಿರೋಧ – ಹಲವರು ವಶಕ್ಕೆ

ರಾಯಚೂರು: ಬಿಚ್ಚಾಲಿ ಗ್ರಾಮದಲ್ಲಿನ ರಾಘವೇಂದ್ರ ಸ್ವಾಮಿಗಳ ಏಕಶಿಲಾ ವೃಂದಾವನದ ಪಕ್ಕದ ಭೂಮಿ ವಿವಾದ ಹಿನ್ನೆಲೆ ಅಧಿಕಾರಿಗಳು ಸರ್ವೆ ನಡೆಸಿದ್ದಾರೆ. ಈ ವೇಳೆ ಸರ್ವೆಗೆ ವಿರೋಧಿಸಿ ಹೋರಾಟ ನಡೆಸಿದ ಗ್ರಾಮಸ್ಥರು, ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನ್ಯಾಯಾಲಯದ ಸೂಚನೆಯಂತೆ ಗ್ರಾಮದ 2 ಎಕರೆ…

ಕೊಪ್ಪಳ ಲವ್ ಜಿಹಾದ್‌ಗೆ ಟ್ವಿಸ್ಟ್ – ಆರೋಪಿಗೆ ಅಂತರಾಜ್ಯ ಲಿಂಕ್, ಹೈಫೈ ಜೀವನಕ್ಕಾಗಿ ಬುಕ್ಕಿಗಳಿಂದ ಆರ್ಥಿಕ ಸಹಾಯ – ನ್ಯೂಸ್ ಫೋಕಸ್

ಕೊಪ್ಪಳ: ಜಿಲ್ಲೆಯಲ್ಲಿ ಕೇಳಿಬಂದಿದ್ದ ಲವ್ ಜಿಹಾದ್ ಆರೋಪ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಇದೀಗ ಆರೋಪಿಗೆ ಅಂತರಾಜ್ಯದವರ ಜೊತೆ ಲಿಂಕ್ ಇರುವುದು ಗೊತ್ತಾಗಿದ್ದು, ಆರ್ಥಿಕ ಸಹಾಯ ಪಡೆದಿದ್ದ ಎಂದು ಬೆಳಕಿಗೆ ಬಂದಿದೆ. ಆರೋಪಿ ಮುಸ್ತಫಾ ಖಾದ್ರಿಗೆ ಅಂತರಾಜ್ಯ ಲಿಂಕ್ ಇದ್ದು, ಗೋವಾ,…

ಎಂಟು ವರ್ಷ ಪತಿಯೊಂದಿಗೆ ಸಂಸಾರ ನಡೆಸಿ ಪ್ರಿಯಕರನ ಜೊತೆ ಮದುವೆಯಾದ ಖತರ್ನಾಕ್ ಪತ್ನಿ- ನ್ಯೂಸ್ ಫೋಕಸ್

ಹಾಸನ: ಎಂಟು ವರ್ಷ ಪತಿಯೊಂದಿಗೆ ಸಂಸಾರ ನಡೆಸಿ ಇದೀಗ ಪ್ರಿಯಕರನ ಜೊತೆ ಪತ್ನಿ ಮದುವೆಯಾಗಿರುವ ಘಟನೆ ಹಾಸನ ತಾಲ್ಲೂಕಿನ ಮುಕುಂದೂರು ಗ್ರಾಮದಲ್ಲಿ ನಡೆದಿದೆ. ಪತಿಯನ್ನು ಮುಕುಂದೂರು ಗ್ರಾಮದ ಪ್ರಕಾಶ್ ಹಾಗೂ ಪತ್ನಿಯನ್ನು ಅರಕಲಗೂಡು (Arkalgud) ತಾಲ್ಲೂಕಿನ ಮುಂಡಗೋಡು ಗ್ರಾಮದ ಹರ್ಷಿತಾ ಎಂದು…

ಲಕ್ಷ್ಮೀ ಪೆಂಡೆಂಟ್ ಇರುವ ಚಿನ್ನದ ಸರ ಬಿದ್ದು ಹೋದ ಬಗ್ಗೆ ಪ್ರಕಟಣೆ – ನ್ಯೂಸ್ ಫೋಕಸ್

ಪುತ್ತೂರು : ದಿನಾಂಕ 9 ಏಪ್ರಿಲ್ ಗುರುವಾರ ರಾತ್ರಿಯ ವೇಳೆ ಕೂಡು ರಸ್ತೆಯಿಂದ ಪುರುಷರಕಟ್ಟೆ ಮಾರ್ಗವಾಗಿ ಮುಕ್ವೆ ಮಜಲುಮಾರು ಜಾತ್ರೆಗೆ ಹೋದ ಸಂದರ್ಭ ಲಕ್ಷ್ಮೀ ಪೆಂಡೆಂಟ್ ಇರುವ ಚಿನ್ನದ ಸರ ಬಿದ್ದು ಹೋಗಿರುತ್ತದೆ. ಚಿನ್ನದ ಸರದ ಮಾಲೀಕರು ದೈವ ದೇವರ ಮೊರೆ…

ನಾಳೆ ಪ್ರಧಾನಿಗಳಿಂದ ಉದ್ಘಾಟನೆ ಆಗಬೇಕಿರುವ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಸರಣಿ ಅಪಘಾತ – ತಪ್ಪಿದ ದುರಂತ

ಲಕ್ನೋ: ಏ.14 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆ ಆಗಬೇಕಿರುವ ದೆಹಲಿ-ಡೆಹ್ರಾಡೂನ್ ಎಕ್ಸ್‌ಪ್ರೆಸ್‌ವೇಯ ಮೋಹಂದ್ ರೇಂಜ್‌ನಲ್ಲೀ ಭೀಕರ ಸರಣಿ ಅಪಘಾತ ನಡೆದಿದೆ. ಎಲ್‌ಪಿಜಿ ಸಿಲಿಂಡರ್‌ ತುಂಬಿದ ಟ್ರಕ್‌ ಸೇರಿ ಸುಮಾರು 7 ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್‌ ಯಾವುದೇ…

ವಾಹನ ಚಾಲಕರ ಬಳಿ ಲಂಚ – ಇಬ್ಬರು RTO ಅಧಿಕಾರಿಗಳು ಲೋಕಾ ಬಲೆಗೆ -ನ್ಯೂಸ್ ಫೋಕಸ್

ಬೆಂಗಳೂರು: ವಾಹನಗಳ ಚಾಲಕರ ಬಳಿ ಲಂಚ ಪಡೆಯುತ್ತಿದ್ದ ಬೆಂಗಳೂರು ಹೊರವಲಯ ನೆಲಮಂಗಲದ ಇಬ್ಬರು ಆರ್‌ಟಿಓ ಅಧಿಕಾರಿಗಳು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಎಸ್ಪಿ ಡಾ.ಕೋನ ವಂಶಿ ಕೃಷ್ಣ ನೇತೃತ್ವದಲ್ಲಿ ಟ್ರ‍್ಯಾಪ್ ಮಾಡಲಾಗಿದೆ. ನೆಲಮಂಗಲ ಆರ್‌ಟಿಓ ಇನ್ಸ್ಪೆಕ್ಟರ್ ಅಧಿಕಾರಿಗಳಾದ…

ಶಾಸಕರ ಪ್ರದೇಶಾಭಿವೃದ್ಧಿ ಯೋಜನೆ ಮತ್ತು ವಿವೇಚನಾ ಅನುದಾನದಡಿ ಬೆಳ್ತಂಗಡಿ ತಾಲೂಕಿನ ದೇವಸ್ಥಾನಗಳಿಗೆ ಅನುದಾನ ಮಂಜೂರು -ನ್ಯೂಸ್ ಫೋಕಸ್

ಬೆಳ್ತಂಗಡಿಯ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜ ಅವರು ತಾಲೂಕಿನ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗಾಗಿ ಮಹತ್ವದ ಅನುದಾನವನ್ನು ಒದಗಿಸಿದ್ದಾರೆ. ಅನುದಾನ ವಿವರಗಳು:🔸 ಗರ್ಡಾಡಿ ಗ್ರಾಮದ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ಅಭಿವೃದ್ಧಿಗೆ ರೂ.1.00ಕೋಟಿ.🔸ಕರಾಯ ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರೂ.20.00ಲಕ್ಷ.🔸 ಶ್ರೀ…

2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನಿಷೇಧ; ಕೇಂದ್ರದ ಹೊಸ ನಿಯಮ- ನ್ಯೂಸ್ ಫೋಕಸ್

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಸಣ್ಣ ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿರುವ ಕೆಮ್ಮಿನ ಸಿರಪ್‌ಗಳ ಬಳಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಈಗ ಕಠಿಣ ನಿರ್ಧಾರ ಕೈಗೊಳ್ಳಲು ಮುಂದಾಗಿದೆ. ದೇಶಾದ್ಯಂತ 2 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡುವುದನ್ನು…

ಅಕ್ರಮ ಜಾನುವಾರು ಸಾಗಾಟ ಪತ್ತೆ; ಗೋವುಗಳ ರಕ್ಷಣೆ, ಎರಡು ವಾಹನ ವಶ – ನ್ಯೂಸ್ ಫೋಕಸ್

ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ ಅಕ್ರಮವಾಗಿ ಸಾಗಿಸುತ್ತಿದ್ದ ಎಂಟು ಜಾನುವಾರುಗಳನ್ನು ಹಾಗೂ ಸಾಗಾಟಕ್ಕೆ ಬಳಸಿದ ಎರಡು ವಾಹನಗಳನ್ನು ಮೂಡುಬಿದಿರೆ ಪೊಲೀಸರು ಭಾನುವಾರ ತೋಡಾರು ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ. ಮೂಡುಬಿದಿರೆ ಪೊಲೀಸ್ ಠಾಣೆಯ ಪಿಎಸ್‌ಐ ಪ್ರತಿಭಾ ಕೆ.ಸಿ. ಹಾಗೂ ಸಿಬ್ಬಂದಿ ಗಸ್ತು ಕರ್ತವ್ಯದಲ್ಲಿದ್ದಾಗ,…

ಹನುಮಗಿರಿ ಕ್ಷೇತ್ರದಲ್ಲಿ ನಾಲ್ಕು ದಿನಗಳ ಬ್ರಹ್ಮಕಲಶೋತ್ಸವ ಸಂಪನ್ನ- ನ್ಯೂಸ್ ಫೋಕಸ್

ಪುತ್ತೂರು, ಏ.13: ತಾಲೂಕಿನ ಹನುಮಗಿರಿಯ ಬಯಲು ಕ್ಷೇತ್ರವಾದ ಶ್ರೀ ಕೋದಂಡರಾಮ-ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ಭಾನುವಾರ ಪುನಃಪ್ರತಿಷ್ಠೆ ಹಾಗೂ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ವೈದಿಕ ವಿಧಿವಿಧಾನಗಳೊಂದಿಗೆ ಭಕ್ತಿಭಾವದಿಂದ ನೆರವೇರಿದವು. ದೈವಜ್ಞರ ಸಲಹೆಯಂತೆ ಏಕಕಾಲದಲ್ಲಿ ಶ್ರೀ ಕೋದಂಡರಾಮ ಮತ್ತು ಪಂಚಮುಖಿ ಆಂಜನೇಯ ದೇವರಿಗೆ ಪುನಃಪ್ರತಿಷ್ಠೆ ನಡೆಯಿತು.…

ಪುತ್ತೂರು: ದಾರಂದಕುಕ್ಕು ಬಳಿ ಕಮರಿಗೆ ಉರುಳಿದ ಕಾರು; ತಪ್ಪಿದ ಭಾರಿ ಅನಾಹುತ- ನ್ಯೂಸ್ ಫೋಕಸ್

ಪುತ್ತೂರು: ತಾಲೂಕಿನ ಪುತ್ತೂರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ದಾರಂದಕುಕ್ಕು ಎಂಬಲ್ಲಿ ಏಪ್ರಿಲ್ 13ರ ಸೋಮವಾರ ಬೆಳಗ್ಗೆ ಮಾರುತಿ ಸ್ವಿಫ್ಟ್ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಮರಿಗೆ ಬಿದ್ದ ಘಟನೆ ನಡೆದಿದೆ. ಉಪ್ಪಿನಂಗಡಿ ಕಡೆಗೆ ಸಂಚರಿಸುತ್ತಿದ್ದ ಕಾರು, ದಾರಂದಕುಕ್ಕು ಸಮೀಪಿಸುತ್ತಿದ್ದಂತೆ ಚಾಲಕನ ನಿಯಂತ್ರಣ…

ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದ ವೆಹಿಕಲ್ಸ್ನಿಂದ ಟ್ರಾಫಿಕ್ ಜಾಮ್ : ಪ್ರಕರಣ ದಾಖಲು – ನ್ಯೂಸ್ ಫೋಕಸ್

ಮಂಗಳೂರು : ಗಂಜಿಮಠದ ಮುಚ್ಚೂರು ಕ್ರಾಸ್ ಬಳಿ ಮದುವೆ ಕಾರ್ಯಕ್ರಮದ ಹಿನ್ನೆಲೆ ಭಾರೀ ಟ್ರಾಫಿಕ್ ಜಾಮ್ ಉಂಟಾದ ಪ್ರಕರಣದಲ್ಲಿ ಹಾಲ್ ಮಾಲೀಕರು ಮತ್ತು ಆಯೋಜಕರ ವಿರುದ್ಧ ಬಜಪೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 12ರಂದು ಮಧ್ಯಾಹ್ನ 12ರಿಂದ 2 ಗಂಟೆಯವರೆಗೆ ನಡೆದ…

ಉಪ್ಪಿನಂಗಡಿ: ಜೀಪ್ ಮತ್ತು ಮಹಿಂದ್ರಾ ಥಾರ್ ನಡುವೆ ಡಿಕ್ಕಿ – ನ್ಯೂಸ್ ಫೋಕಸ್

ಉಪ್ಪಿನಂಗಡಿ: ಜೀಪ್ ಮತ್ತು ಮಹಿಂದ್ರಾ ಥಾರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಉಪ್ಪಿನಂಗಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆ ಪರಿಣಾಮ ವಾಹನಗಳು ಸಂಪೂರ್ಣ ಹಾನಿಯಾಗಿದ್ದು ಚಾಲಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದಾರೆ. ಇನ್ನಷ್ಟು…

ವಿಟ್ಲ: ಕೋಳಿ ಅಂಕದ ಅಡ್ಡೆಗೆ ಪೊಲೀಸರ ದಿಢೀರ್ ದಾಳಿ: ನಾಲ್ವರ ಬಂಧನ, ಇಬ್ಬರು ಪರಾರಿ- ನ್ಯೂಸ್ ಫೋಕಸ್

ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲಕಸಬ ಗ್ರಾಮದ ಮಾಡ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಅಕ್ರಮವಾಗಿ ನಡೆಸುತ್ತಿದ್ದ ಕೋಳಿ ಅಂಕದ ಜೂಜಾಟದ ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ನಾಲ್ವರನ್ನು ಬಂಧಿಸಲಾಗಿದ್ದು. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಇಬ್ಬರು ಪರಾರಿಯಾಗಿದ್ದಾರೆ. ಏಪ್ರಿಲ್ 12ರಂದು…

ವಿಟ್ಲ: ಶಿಕ್ಷಕರೊಂದಿಗೆ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಮೃತ್ಯು – ನ್ಯೂಸ್ ಫೋಕಸ್

ವಿಟ್ಲ : ಶಿಕ್ಷಕರೊಂದಿಗೆ ಈಜಲು ತೆರಳಿದ್ದ ವೇಳೆ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಚಿಕ್ಕಮಂಗಳೂರಿನಲ್ಲಿ ನಡೆದಿದೆ. ವಿಟ್ಲ ಕಾಶಿಮಠ ನಿವಾಸಿ ಗೋವರ್ಧನ್ ಎಂಬವರ ಪುತ್ರ ಅನಿಕೇತನ್ (13)ಮೃತ ಬಾಲಕ. ಕೊಪ್ಪದಲ್ಲಿರುವ ಸತ್ಯಸಾಯಿ ವಿದ್ಯಾಸಂಸ್ಥೆಯ ಏಳನೇ ತರಗತಿಯ ವಿದ್ಯಾರ್ಥಿಯಾಗಿದ್ದ ಅನಿಕೇತ್ ಶೈಕ್ಷಣಿಕ…

ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು– ನ್ಯೂಸ್ ಫೋಕಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಂಪ್‌ವೆಲ್‌ನಲ್ಲಿ ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಂಭವಿಸಿದೆ.ಮೃತಪಟ್ಟ ಯುವಕ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ನಿವಾಸಿ ಗೋಪಾಲ್ (29) ಎಂದು ತಿಳಿಯಲಾಗಿದೆ. ರಾಷ್ಟ್ರೀಯ…

ಮುಸ್ಲಿಂ ಯುವಕನ 2 ಮೊಬೈಲ್‌ನಲ್ಲಿ ಯುವತಿಯರ 7,000 ಫೋಟೋಸ್‌, 9,700 ವಿಡಿಯೋಸ್‌ – ಹೌಹಾರಿದ ಪೊಲೀಸರು– ನ್ಯೂಸ್ ಫೋಕಸ್

ಕೊಪ್ಪಳ: ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಪ್ರಕರಣ ಸದ್ದು ಮಾಡಿದ ಬಳಿಕ ಸದ್ಯ ಕೊಪ್ಪಳದಲ್ಲೂ ಅಂತಹದ್ದೆ ಒಂದು ಪ್ರಕರಣ ಬೆಳಕಿಗೆ ಬಂದಿದೆ. ಮುಸ್ಲಿಂ ಯುವಕನೊಬ್ಬ 16 ಕ್ಕೂ ಹೆಚ್ಚು ಹಿಂದೂ ಯುವತಿಯರ ಅಶ್ಲೀಲ ರೀತಿಯ ಫೋಟೋಗಳನ್ನ ಫೋನ್‌ನಲ್ಲಿ ಇಟ್ಟುಕೊಂಡು ಹಿಂದೂ ಸಂಘಟನೆಗಳ ಕೈಗೆ…

ರಾಜ್ಯದ ಹಲವೆಡೆ ಇಂದು, ನಾಳೆ ಮಳೆ ಮುನ್ಸೂಚನೆ – ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಹಲವೆಡೆ ಇಂದು (ಏ.13) ಮತ್ತು ನಾಳೆ (ಏ.14) ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಂಭವಿದ್ದು, ಬಿಸಿಲ ತಾಪ ಏರುತ್ತಿರುವ ನಡುವೆಯೇ ಉತ್ತರ ಮತ್ತು ದಕ್ಷಿಣ ಒಳನಾಡಿನ…

ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ – ಪತ್ನಿ ಸೌಮ್ಯ ಶೆಟ್ಟಿ ಬಂಧನ – ನ್ಯೂಸ್ ಫೋಕಸ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಉದ್ಯಮಿಯಾಗಿದ್ದ ನೆಲ್ಯಾಡಿಯ ಸುದೀಪ್ ಶೆಟ್ಟಿ ಆತ್ಮಹತ್ಯೆ ಸಂಬಂಧ ಆತನ ಪತ್ನಿ ಸೌಮ್ಯ ಶೆಟ್ಟಿಯನ್ನು ಎ. 11ರಂದು ಪೊಲೀಸರು ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಸುದೀಪ್ ಶೆಟ್ಟಿ ಮತ್ತು ಕಾರ್ಕಳದ ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಕಳೆದ ಫೆಬ್ರವರಿ 17ರಂದು ಪುತ್ತೂರಿನಲ್ಲಿ…

ಇರಾನ್‌ಗೆ ನೂತನ ಏರ್‌ ಡಿಫೆನ್ಸ್‌ ಸಿಸ್ಟಮ್‌ ಪೂರೈಕೆಗೆ ಚೀನಾ ಸಿದ್ಧತೆ – ಅಮೆರಿಕ ಕಳವಳ

ವಾಷಿಂಗ್ಟನ್‌: ಮುಂದಿನ ಕೆಲವು ದಿನಗಳಲ್ಲಿ ಚೀನಾ (China) ಇರಾನ್‌ಗೆ (Iran) ನೂತನ ವಾಯು ರಕ್ಷಣಾ ವ್ಯವಸ್ಥೆಗಳನ್ನು ತಲುಪಿಸಲು ಸಿದ್ಧತೆ ನಡೆಸುತ್ತಿದೆ ಎಂದು ಅಮೆರಿಕದ (America) ಗುಪ್ತಚರ ಇಲಾಖೆ ಹೇಳಿದೆ. ಈ ಬಗ್ಗೆ ಅಮೆರಿಕ ಗುಪ್ತಚರ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ. ಚೀನಾ ತನ್ನ…