ನಿರ್ಮಾಣ ಹಂತದ ಸೇತುವೆ ಕುಸಿದು 6 ಕಾರ್ಮಿಕರು ಸಾವು – ಹಲವರು ಅವಶೇಷಗಳ ಅಡಿಯಲ್ಲಿ ಲಾಕ್
ಲಕ್ನೋ: ಚಂಡಮಾರುತಕ್ಕೆ ಸಿಕ್ಕಿ ಬೆಟ್ಟಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು (Hamirpur Bridge Collapse) 6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಹಮೀರ್‌ಪುರದಲ್ಲಿ ನಡೆದಿದೆ. ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲೆಂದು ನಿರ್ಮಿಸಿದ್ದ ಸೇತುವೆಯೇ (Bridge)…
