Month: May 2026

₹25 ಲಕ್ಷ ಮೌಲ್ಯದ ಚಿನ್ನಾಭರಣಗಳು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

ಮಂಗಳೂರು : ಲೋಲಿಟ್ಟ ಹಾಗೂ ಅವರ ಕುಟುಂಬದವರು ಮಲ್ಲಿಕಟ್ಟೆಯಿಂದ ಮೇರಿ ಹಿಲ್ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ,ಚಿನ್ನಾಭರಣಗಳಿದ್ದ ವ್ಯಾನಿಟಿ ಬ್ಯಾಗ್ ಅನ್ನು ಆಟೋ ರಿಕ್ಷಾದಲ್ಲಿ ಮರೆತು ಬಿಟ್ಟಿದ್ದರು. ಈ ಕುರಿತು ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ತಕ್ಷಣವೇ, ಠಾಣೆಯ ಸಿಬ್ಬಂದಿಗಳು…

ಬೌರಿಂಗ್ ಆಸ್ಪತ್ರೆ ದುರಂತ – ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸಿದ ಜಿಲ್ಲಾಧಿಕಾರಿ

ಬೆಂಗಳೂರು: ಬೌರಿಂಗ್ ಆಸ್ಪತ್ರೆ (Bowring Hospital) ಗೋಡೆ ಕುಸಿದು ಏಳು ಜನರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಜಗದೀಶ್ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ ಮಾಡಿದ್ದಾರೆ. ತನಿಖೆಯ ಸಂಪೂರ್ಣ ವರದಿ ಸಲ್ಲಿಕೆ ಮಾಡಿದ್ದು, ಇದರಲ್ಲಿ ಏಳು ಜನರ ಸಾವಿಗೆ ಆರೋಗ್ಯ ಇಲಾಖೆ…

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೂಡುಬಿದಿರೆ: ನಾಡಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು (Alva’s Education Foundation) ತನ್ನ ವಿದ್ಯಾರ್ಥಿನಿಲಯ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಶಿಕ್ಷಣ ಕ್ಷೇತ್ರದಲ್ಲಿ…

ಕುಕ್ಕೆ ಸುಬ್ರಹ್ಮಣ್ಯಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ಭೇಟಿ; ಮರ್ದಾಳದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ – ನ್ಯೂಸ್ ಫೋಕಸ್

ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡುವ ಹಾದಿಯಲ್ಲಿ, ಸುಳ್ಯ ವಿಧಾನಸಭಾ ಕ್ಷೇತ್ರದ ಮರ್ದಾಳದಲ್ಲಿ ಅವರಿಗೆ ಅಭೂತಪೂರ್ವ ಸ್ವಾಗತ ಕೋರಲಾಯಿತು. ರಾಜ್ಯಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ…

ಮಂಗಳೂರು : 6 ವರ್ಷಗಳಿಂದ ತಲೆಮಾರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿಯ ಬಂಧನ – ನ್ಯೂಸ್ ಫೋಕಸ್

ಮಂಗಳೂರು: 2018 ಮಂಗಳೂರು ತಾಲೂಕು ಬೈಕಂಪಾಡಿ ಗ್ರಾಮದ ಕುಡುಂಬೂರು ಪ್ರದೇಶದಲ್ಲಿರುವ “ಪೂಜಾ ಮೊಬೈಲ್ಸ್” ಅಂಗಡಿಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 06 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿಯನ್ನು ಪೊಲೀಸರು ಪಣಂಬೂರು ಪೊಲೀಸ್ ಠಾಣೆಯ ಬಂಧಿಸಿದ್ದಾರೆ. 2018ರಲ್ಲಿ ನಡೆದ ಕಳವು ಪ್ರಕರಣದಲ್ಲಿ…

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಕೇಸ್ ಸಿಬಿಐಗೆ ಹಸ್ತಾಂತರ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರ ಹತ್ಯೆ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಇದೀಗ ಸಿಬಿಐ (CBI) ತನಿಖೆಗೆ ವಹಿಸಲಾಗಿದೆ. ಮೇ 6ರಂದು ರಾತ್ರಿ…

ನಿಶ್ಚಿತಾರ್ಥವಾಗಿದ್ದ ಯುವಕ ಅಪಘಾತದಲ್ಲಿ ಮೃತ್ಯು, ಅಗಲಿಕೆ ತಾಳಲಾರದೆ ಯುವತಿ ಆತ್ಮಹತ್ಯೆ – ನ್ಯೂಸ್ ಫೋಕಸ್

ಕಾಸರಗೋಡು: ಮದುವೆ ನಿಶ್ಚಿತಾರ್ಥವಾಗಿದ್ದ ಯುವಕ ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ, ಆತನ ವಿಯೋಗವನ್ನು ತಾಳಲಾರದೆ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಕಾಸರಗೋಡಿನ ಕಿದೂರಿನಲ್ಲಿ ನಡೆದಿದೆ. ಕಿದೂರು ಕುಂಟಂಗೇರಡ್ಕ ನಿವಾಸಿ ಬಿ. ಜಯಾನಂದ ಅವರ ಪುತ್ರಿ ಪ್ರಫುಲ್ಲ (26) ಆತ್ಮಹತ್ಯೆ…

2025-26ನೇ ಸಾಲಿನ ಆದಾಯದಲ್ಲಿ ಕುಕ್ಕೆ ಸುಬ್ರಹ್ಮಣ್ಯ ‘ನಂಬರ್ ಒನ್’ ಸ್ಥಾನ: ₹167.89 ಕೋಟಿ ಆದಾಯ

ಸುಬ್ರಹ್ಮಣ್ಯ ಮೇ 11: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲವು 2025-26ನೇ ಸಾಲಿನಲ್ಲೂ ರಾಜ್ಯದ ಅತಿ ಹೆಚ್ಚು ಆದಾಯ ಗಳಿಸುವ ದೇವಾಲಯ ಎಂಬ ಹೆಗ್ಗಳಿಕೆಯನ್ನು ತನ್ನಲ್ಲೇ ಉಳಿಸಿಕೊಂಡಿದೆ. ಈ ಮೂಲಕ ಸತತ 14 ವರ್ಷಗಳಿಂದ ರಾಜ್ಯದ…

ಎನ್.ಆರ್.ಪುರ : ರಾಜೇಗೌಡರಿಗೆ ಸುಪ್ರೀಂ ರಿಲೀಫ್: ಕೈ ಕಾರ್ಯಕರ್ತರ ಸಂಭ್ರಮ

ಎನ್.ಆರ್.ಪುರ : ಶೃಂಗೇರಿ ಕ್ಷೇತ್ರದ ಮರುಎಣಿಕೆ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ತಡೆ ನೀಡಿ ಟಿ.ಡಿ. ರಾಜೇಗೌಡ ಅವರ ಶಾಸಕ ಸ್ಥಾನವನ್ನು ಎತ್ತಿಹಿಡಿದ ಹಿನ್ನೆಲೆಯಲ್ಲಿ ನರಸಿಂಹರಾಜಪುರದಲ್ಲಿ (ಎನ್.ಆರ್. ಪುರ) ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ. ಸುಪ್ರೀಂ ಕೋರ್ಟ್‌ನ ಈ ತೀರ್ಪು ಪ್ರಜಾಪ್ರಭುತ್ವಕ್ಕೆ ಸಂದ…

ಅಕ್ಷರ್‌, ಮಿಲ್ಲರ್‌ ಫಿಫ್ಟಿ ಆಟ – ಪಂಜಾಬ್‌ ವಿರುದ್ಧ ಡೆಲ್ಲಿಗೆ 3 ವಿಕೆಟ್‌ಗಳ ಜಯ

ಧರ್ಮಶಾಲಾ: ಅಕ್ಷರ್‌ ಪಟೇಲ್‌ ಮತ್ತು ಡೇವಿಡ್‌ ಮಿಲ್ಲರ್‌ ಜವಾಬ್ದಾರಿಯುತ ಬ್ಯಾಟಿಂಗ್‌ ನೆರವಿನಿಂದ ಪಂಜಾಬ್‌ ಕಿಂಗ್ಸ್‌ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ 3 ವಿಕೆಟ್‌ಗಳ ಜಯ ಸಾಧಿಸಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್‌ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 210…

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿ ವಿಜಯ್‌ ಅವರು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾಗಿದ್ದಾರೆ. ಇಂದಿನ ಸಭೆಯಲ್ಲಿ ಇಬ್ಬರು ನಾಯಕರು ಏನು ಚರ್ಚಿಸಿದರು ಎಂಬುದು ತಿಳಿದಿಲ್ಲ. ಕಪ್ಪು ಸೂಟ್ ಧರಿಸಿದ ವಿಜಯ್, ಡಿಎಂಕೆ ಮುಖ್ಯಸ್ಥರನ್ನು ಭೇಟಿಯಾಗಿದ್ದಾರೆ. ಪರಸ್ಪರರು ಕೈಮುಗಿದು ಕುಶಲೋಪರಿ ವಿಚಾರಿಸಿಕೊಂಡಿದ್ದಾರೆ.…

ಚಿನ್ನ, ಪೆಟ್ರೋಲ್ ಬಳಕೆಗೆ ಬ್ರೇಕ್ – ಮೋದಿ ಕರೆ ಹಿಂದಿದೆ 23 ಲಕ್ಷ ಕೋಟಿ ರೂ. ಉಳಿತಾಯದ ಗುರಿ

ನವದೆಹಲಿ: ದೇಶದ ಆರ್ಥಿಕ ಭದ್ರತೆಯನ್ನು ಗಟ್ಟಿಗೊಳಿಸಲು ಮತ್ತು ವಿದೇಶಗಳಿಗೆ ಹರಿದುಹೋಗುತ್ತಿರುವ ಲಕ್ಷಾಂತರ ಕೋಟಿ ರೂಪಾಯಿಗಳ ‘ಡಾಲರ್’ ಹೊರಹರಿವಿಗೆ ಬ್ರೇಕ್ ಹಾಕಲು ಪ್ರಧಾನಿ ನರೇಂದ್ರ ಮೋದಿ ಅವರು ಈಗ ‘ಉಳಿತಾಯದ ಮಹಾ ಅಭಿಯಾನ’ಕ್ಕೆ ಕರೆ ನೀಡಿದ್ದಾರೆ. ಪ್ರಸ್ತುತ ಜಾಗತಿಕ ಯುದ್ಧದ ವಾತಾವರಣದಲ್ಲಿ ರಸಗೊಬ್ಬರ…

ಇಂದು ಪುತ್ತೂರಿನ ಈ ಕಡೆಗಳಲ್ಲಿ ವಿದ್ಯುತ್ ನಿಲುಗಡೆ – ನ್ಯೂಸ್ ಫೋಕಸ್

ಪುತ್ತೂರು: ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ 100/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ, ಪುತ್ತೂರು ಟೌನ್ ಓಲ್ಡ್ ಕೆಮ್ಮಾಯಿ ಮತ್ತು ವಾಟರ್ ಸಪ್ಪೆ ಫೀಡರ್‌ನಲ್ಲಿ ಮೇ.12 ರಂದು ಪೂರ್ವಾಹ್ನ 10:00 ರಿಂದ ಅಪರಾಹ್ನ 5:30 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.…

ಮಂಗಳೂರು: ಕೆಎಸ್‌ಆರ್‌ಟಿಸಿ ಬಸ್ ಚಾಲಕನಿಗೆ ಹಲ್ಲೆ: ಕಾರು ಚಾಲಕನ ವಿರುದ್ಧ ದೂರು

ಮಂಗಳೂರು: ಕಾರು ಚಾಲಕನೊಬ್ಬ ಸರಕಾರಿ ಬಸ್‌ ಚಾಲಕನ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಆಚಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೈದ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಸರಕಾರಿ ಬಸ್‌ನ ಚಾಲಕ ಪಿ.ಜಯರಾಮ ಎಂಬವರಿಗೆ ರಾಷ್ಟ್ರೀಯ ಹೆದ್ದಾರಿ 73ರ…

ಸುಳ್ಯದ ತೊಡಿಕಾನ ಗ್ರಾಮದಲ್ಲಿ ಟವರ್‌ ಇದ್ದರೂ ಸಿಗದ ನೆಟ್‌ ವರ್ಕ್‌: 1 ತಿಂಗಳಿನಿಂದ ಬಹುತೇಕ ಮೊಬೈಲ್‌ಗಳು ನಾಟ್‌ ರೀಚೆಬಲ್‌, ಕಾರಣವೇನು?

ಸುಳ್ಯದ ತೊಡಿಕಾನ ಗ್ರಾಮದಲ್ಲಿ 2 BSNL ಟವರ್‌ ಗಳಿದ್ದರೂ ಸಹ 2ಜಿ, 3ಜಿ ನೆಟ್ವರ್ಕ್ ಸಂಪರ್ಕ ಕಡಿತಗೊಳಿಸಲಾಗಿದ್ದು, ಇದರಿಂದಾಗಿ ಗ್ರಾಮದಲ್ಲಿನ ಜನರು ನೆಟ್‌ ವರ್ಕ್‌ ಸಿಗದೆ ಪರದಾಡುವಂತಾಗಿದೆ. ಸುಮಾರು 1 ತಿಂಗಳಿನಿಂದ ಗ್ರಾಮದಲ್ಲಿ ನೆಟ್‌ ವರ್ಕ್‌ ಸಮಸ್ಯೆ ನಿರಂತರವಾಗಿದ್ದು, ನಾಟ್‌ ರೀಚಬಲ್‌…

ರಾಜೀನಾಮೆ ನೀಡದೇ ಹೈಡ್ರಾಮಾ – ಮಮತಾ ಸರ್ಕಾರವೇ ವಜಾ

ಕೋಲ್ಕತ್ತಾ: ರಾಜೀನಾಮೆ ನೀಡದೇ ಭಾರೀ ಹೈಡ್ರಾಮಾ ಮಾಡಿದ್ದ ಮಮತಾ ಬ್ಯಾನರ್ಜಿ(Mamata Banerjee) ನೇತೃತ್ವದ ಸರ್ಕಾರವನ್ನೇ ಪಶ್ಚಿಮ ಬಂಗಾಳದ(West Bengal) ರಾಜ್ಯಪಾಲ ಆರ್‌ಎನ್‌ ರವಿ ವಜಾಗೊಳಿಸಿದ್ದಾರೆ. 2026ರ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಸೋಲನ್ನನುಭವಿಸಿದರೂ, ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ…

ಇನ್ನೊಂದು ವಾರ ತಾಪಮಾನದಲ್ಲಿ ಏರುಪೇರು – ಉತ್ತರ ಕರ್ನಾಟಕಕ್ಕೆ ಅಪ್ಪಳಿಸಲಿದೆ 42° ತಾಪಮಾನ

ಬೆಂಗಳೂರು: ಮುಂದಿನ 1 ವಾರಗಳ ಕಾಲ ರಾಜ್ಯದ ಹವಾಮಾನದಲ್ಲಿ ಭಾರೀ ಏರುಪೇರು ಕಂಡುಬರಲಿದೆ. ಒಂದೆಡೆ ಸುಡುವ ಬಿಸಿಲು, ಒಣಹವೆ ಹಾಗೂ ಮತ್ತೊಂದೆಡೆ ಮಳೆಯ ಆರ್ಭಟ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ,…

ಅಂಜನಾದ್ರಿಯ ಆಂಜನೇಯನಿಗೆ 2.5 ಕೋಟಿ ಮೌಲ್ಯದ ಆಭರಣ ದೇಣಿಗೆ ನೀಡಿದ ಉದ್ಯಮಿ

ಕೊಪ್ಪಳ: ಇಲ್ಲಿನ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿಯ (Anjanadri Hills) ಆಂಜನೇಯನಿಗೆ ಉದ್ಯಮಿಯೊಬ್ಬರು 2.5 ಕೋಟಿ ರೂ. ಮೌಲ್ಯದ ಆಭರಣವನ್ನು ದೇಣಿಗೆ ನೀಡಿದ್ದಾರೆ. ಎಎಂಆರ್ ಕನ್‌ಸ್ಟ್ರಕ್ಷನ್‌ ಕಂಪನಿಯ ಮಾಲೀಕ ಹಾಗೂ ಶಾಸಕ ಜನಾರ್ದನ ರೆಡ್ಡಿ ಸ್ನೇಹಿತ ಮಹೇಶ ರೆಡ್ಡಿಯವರು ಅಂಜನಾದ್ರಿಯ ಆಂಜನೇಯನಿಗೆ 2.5…

ಡಿಎಂಕೆ, ಅಣ್ಣಾಡಿಎಂಕೆ ಸರ್ಕಾರ ರಚಿಸಲು ಮುಂದಾದ್ರೆ ಟಿವಿಕೆಯ ಎಲ್ಲಾ 108 ಶಾಸಕರು ರಾಜೀನಾಮೆ!

ಚೆನ್ನೈ: ದ್ರಾವಿಡಿಯನ್‌ ಪಕ್ಷಗಳಾದ ಡಿಎಂಕೆ ಅಥವಾ ಎಐಎಡಿಎಂಕೆ ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಮುಂದಾದ್ರೆ, ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಎಲ್ಲಾ 108 ಶಾಸಕರು ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದೆ ಎಂದು ಉನ್ನತ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ. ಡಿಎಂಕೆ ಮತ್ತು ಎಐಎಡಿಎಂಕೆ…

ಕೇರಳದಲ್ಲೂ ಕುರ್ಚಿಗಾಗಿ ಫೈಟ್‌ – ಕೊಟ್ಟರೆ ಸಿಎಂ ಸ್ಥಾನ ಕೊಡಿ, ಇಲ್ಲದಿದ್ರೆ ಶಾಸಕನಾಗಿಯೇ ಇರ್ತೀನಿ: ವಿ.ಡಿ ಸತೀಸನ್‌

ತಿರುವನಂತಪುರಂ: ಕೊಟ್ಟರೆ ಮುಖ್ಯಮಂತ್ರಿ ಸ್ಥಾನ ಕೊಡಿ, ಇಲ್ಲದಿದ್ರೆ ಶಾಸಕನಾಗಿಯೇ ಇರುತ್ತೇನೆ. ಸಚಿವ ಸ್ಥಾನ ಮಾತ್ರ ಬೇಡ ಎಂದು ಕಾಂಗ್ರೆಸ್‌ ಹಿರಿಯ ನಾಯಕ ವಿ.ಡಿ. ಸತೀಸನ್ ಪಟ್ಟು ಹಿಡಿದಿದ್ದಾರೆ. ಈಗಾಗಲೇ ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ಪ್ರಮುಖ ನಾಯಕರ ನಡುವೆ ಜಟಾಪಟಿ ನಡೆಯುತ್ತಿದೆ. ಕೇರಳದಲ್ಲೂ…

26 ವರ್ಷದ ಯುವತಿಯೊಂದಿಗಿನ ಪ್ರೀತಿಗೆ ಮನೆಯವರ ಅಡ್ಡಿ – 15ರ ಬಾಲಕ ಆತ್ಮಹತ್ಯೆ

ರಾಮನಗರ: 26 ವರ್ಷದ ಯುವತಿಯೊಂದಿಗಿನ ಪ್ರೀತಿಗೆ ಮನೆಯವರು ಅಡ್ಡಿಪಡಿಸಿದ ಹಿನ್ನೆಲೆ ವಿಷ ಸೇವಿಸಿ 15 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚನ್ನಪಟ್ಟಣ ನಗರದ ರಾಜಾಕೆಂಪೇಗೌಡ ಬಡಾವಣೆಯಲ್ಲಿ ನಡೆದಿದೆ. ಬಿಡದಿ ಮೂಲದ ಬಾಲಕ ಮೃತ ದುರ್ದೈವಿ. ಮೇ.4ರಂದು ಈ ಘಟನೆ ನಡೆದಿದ್ದು…

ಡಿಜಿಪಿ ರಾಮಚಂದ್ರರಾವ್ ಅಮಾನತು ವಾಪಸ್ ಸಿಎಂ ನಿರ್ಧಾರ: ಪರಮೇಶ್ವರ್

ಬೆಂಗಳೂರು: ಡಿಜಿಪಿ ರಾಮಚಂದ್ರರಾವ್ ಅಮಾನತು ವಾಪಸ್ ನಿರ್ಧಾರ ಸಿಎಂ ಸಿದ್ದರಾಮಯ್ಯನವರದ್ದು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಮಚಂದ್ರರಾವ್ ಅವರ ಅಮಾನತನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ವಾಪಸ್ ಪಡೆದಿದೆ. ರಾಮಚಂದ್ರರಾವ್ ಈ ತಿಂಗಳ…

ತಮಿಳುನಾಡು ರಾಜಕೀಯದಲ್ಲಿ ಹೈ-ಡ್ರಾಮಾ: ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್, ಸಿಪಿಐ ಅಚ್ಚರಿಯ ಬೆಂಬಲ

ತಮಿಳುನಾಡು ರಾಜಕೀಯದಲ್ಲಿ ಹೈ-ಡ್ರಾಮಾ ಮುಂದುವರಿದಿದೆ. ಟಿವಿಕೆ ಅಧ್ಯಕ್ಷ ವಿಜಯ್ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಅವರಿಗೆ ಕಾಂಗ್ರೆಸ್ ಜೊತೆಗೆ ಸಿಪಿಐ ಪಕ್ಷದ ಬೆಂಬಲವೂ ದೊರೆತಿದೆ. ಬಹುಮತಕ್ಕೆ ಕೊಂಚ ಕಡಿಮೆ ಸಂಖ್ಯೆಗಳಿದ್ದರೂ, ವಿಜಯ್ ಆಶಾವಾದಿಯಾಗಿದ್ದಾರೆ. ಆದರೆ ರಾಜ್ಯಪಾಲರು ಬಹುಮತದ ಸ್ಪಷ್ಟತೆ ಕೋರಿದ್ದು, ಪ್ರಮಾಣ…

ಮಮತಾ ರಾಜೀನಾಮೆ ನೀಡದಿದ್ದರೆ ಬಿಜೆಪಿ ಸರ್ಕಾರ ರಚಿಸುವುದು ಹೇಗೆ? ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುತ್ತಾ

ಪಶ್ಚಿಮ ಬಂಗಾಳ ರಾಜಕೀಯದಲ್ಲಿ ದೊಡ್ಡ ಗೊಂದಲದ ಪರಿಸ್ಥಿತಿ ಸೃಷ್ಟಿಯಾಗಿದೆ. ಇತ್ತೀಚಿನ ವಿಧಾನಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಸೋಲು ಕಂಡ ನಂತರವೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ. ಸಾಮಾನ್ಯವಾಗಿ ಚುನಾವಣೆಯಲ್ಲಿ ಸೋತ ನಂತರ ಮುಖ್ಯಮಂತ್ರಿಗಳು ರಾಜೀನಾಮೆ ನೀಡಿ,…

ದಕ್ಷಿಣದಿಂದ ಉತ್ತರದ ತುತ್ತ ತುದಿಗೆ; ಭಾರತಕ್ಕೆ ತಂಪೆರೆಯುವ ಮಂಡ್ಯ, 245 ಕೋಟಿ ಕಮಾಯಿ ಮಾಡುತ್ತೆ ಎಳನೀರು

ಮಂಡ್ಯ: ದೇಶದಲ್ಲಿ ಬಿರು ಬಿಸಿಲಿಗೆ ಜನ ಹೈರಾಣಾಗಿದ್ದು, ಎಳನೀರಿಗೆ ಮೊರೆ ಹೋಗ್ತಿದ್ದಾರೆ‌. ಹೀಗಾಗೆ ಏಷ್ಯಾದಲ್ಲಿಯೇ ಅತಿ ದೊಡ್ಡ ಎಳನೀರು ಮಾರುಕಟ್ಟೆಯಾಗಿರುವ ಮದ್ದೂರು ಎಳನೀರು ಮಾರುಕಟ್ಟೆಯ ಎಳನೀರಿಗೆ ಎಲ್ಲಿಲ್ಲದ ಬೇಡಿಕೆ ಶುರುವಾಗಿದೆ. ಅದ್ರಲ್ಲೂ ಉತ್ತರ ಭಾರತದಲ್ಲಂತೂ ಮದ್ದೂರು ಮಾಲ್ ಅಂತಲೇ ಪ್ರಖ್ಯಾತಿ ಪಡೆದಿದ್ದು,…

ಬಿಹಾರದಲ್ಲಿ ಹೊಸ ರಾಜಕೀಯ ಪರ್ವ ಶುರು – ನಿತೀಶ್‌ ಕುಮಾರ್‌ ಪುತ್ರ ಸೇರಿ 31 ಮಂದಿ ಸಚಿವರಾಗಿ ಪ್ರಮಾಣ ಸ್ವೀಕಾರ

ಪಾಟ್ನಾ: ಬಿಹಾರ ರಾಜಕೀಯದಲ್ಲಿ ಹೊಸ ಪರ್ವ ಆರಂಭವಾಗಿದೆ. ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್‌ಡಿಎ ಸರ್ಕಾರವು ನೂತನ ಸಂಪುಟ ವಿಸ್ತರಿಸಿದ್ದು, 31 ಎನ್‌ಡಿಎ ನಾಯಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಮಾಜಿ ಸಿಎಂ ನಿತೀಶ್‌ ಕುಮಾರ್‌ ಪುತ್ರ ನಿಶಾಂತ್ ಕುಮಾರ್ ,…

ತುಮಕೂರಿನಲ್ಲಿ ಮುಂದುವರಿದ ನವಿಲುಗಳ ಸರಣಿ ಸಾವು – ಮತ್ತೆರಡು ಕಳೇಬರ ಪತ್ತೆ

ತುಮಕೂರು: ಜಿಲ್ಲೆಯಲ್ಲಿ ನವಿಲುಗಳ ಸರಣಿ ಸಾವು ಮುಂದುವರಿದಿದ್ದು, ತುಮಕೂರು ಹೊರವಲಯದ ಗೂಳರಿವೆ ಬಳಿಯಿರುವ ಸುಣ್ಣಕಲ್ಲು ಕಟ್ಟೆ ಎಂಬಲ್ಲಿ ಇಂದು ಮತ್ತೆ ಎರಡು ನವಿಲುಗಳ ಕಳೇಬರ ಪತ್ತೆಯಾಗಿವೆ. ಕಳೆದ 15 ದಿನಗಳ ಹಿಂದೆಯಷ್ಟೇ ಜಿಲ್ಲೆಯ ವಿವಿಧ ಭಾಗಗಳಲ್ಲಿ 44 ನವಿಲುಗಳು ಸಾವನ್ನಪ್ಪಿದ್ದವು. ಕಳೆದ…

118 ಶಾಸಕರ ಸಹಿಯೊಂದಿಗೆ ಬನ್ನಿ, ಪದಗ್ರಹಣಕ್ಕೂ ಮುನ್ನ ಬಹುಮತ ಸಾಬೀತುಪಡಿಸಿ – ವಿಜಯ್‌ ವಾದ ಒಪ್ಪದ ಗವರ್ನರ್‌

ಚೆನ್ನೈ: ಇತ್ತೀಚೆಗಷ್ಟೇ ಮುಕ್ತಾಯಗೊಂಡ ತಮಿಳುನಾಡು ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊಮ್ಮಿರುವ ಟಿವಿಕೆ ಸರ್ಕಾರ ರಚಿಸಲು ಅಗತ್ಯ ಸಂಖ್ಯಾಬಲ ಹೊಂದಿದೆ ಎಂಬುದನ್ನ ಮನವರಿಕೆ ಮಾಡಲು ನಟ ವಿಜಯ್‌ ಹೆಣಗಾಡುತ್ತಿದ್ದಾರೆ. ಇಂದು ಬೆಳಗ್ಗೆ ರಾಜ್ಯಪಾಲ ಆರ್‌. ವಿ ಅರ್ಲೇಕರ್‌ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.…

ಪ್ರವಾಹ ಎದುರಿಸಿದ್ದ ಕೃಷ್ಣೆಯ ಒಡಲು ಈಗ ಖಾಲಿ

ಯಾದಗಿರಿ: ಪ್ರವಾಹ ಎದುರಿಸಿದ್ದ ಕೃಷ್ಣಾ ನದಿಯ ಒಡಲು ಈಗ ರಣ ಬಿಸಿಲಿನಿಂದಾಗಿ ಖಾಲಿಯಾಗಿದೆ. ಯಾದಗಿರಿ ಜಿಲ್ಲೆಯ ರೈತರ ಜೀವನಾಡಿ ಕೃಷ್ಣಾ ನದಿ. ಮಳೆಗಾಲದಲ್ಲಿ ಪ್ರವಾಹ ಎದುರಿಸಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದ ಕೃಷ್ಣಾ ನದಿ ಒಡಲು ಬೇಸಿಗೆಯ ರಣ ಬಿಸಿಲಿಯಿಂದ ಖಾಲಿಯಾಗಿದೆ.ಯಾದಗಿರಿ…

ಫೇಕ್‌ ನಂಬರ್‌ ಪ್ಲೇಟ್‌, ನಾಲ್ಕೇ ಗುಂಡು – ಸುವೇಂದು ಅಧಿಕಾರಿಯ ಪಿಎ ಹತ್ಯೆ ನಡೆದಿದ್ದು ಹೇಗೆ

ಕೋಲ್ಕತ್ತಾ: ಬಿಜೆಪಿ ನಾಯಕ ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಚಂದ್ರನಾಥ ರಥ ಅವರನ್ನು ಮೇ 6ರ ರಾತ್ರಿ ಪಶ್ಚಿಮ ಬಂಗಾಳದ ಮಧ್ಯಮಗ್ರಾಮದಲ್ಲಿ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಆರೋಪಿಗಳು ಸಿನಿಮಾ ಶೈಲಿಯಲ್ಲಿ ಸಂಚು ರೂಪಿಸಿ ಕೃತ್ಯ ಎಸಗಿದ್ದಾರೆ. ಹತ್ಯೆಗೆ ಫೇಕ್‌ ನಂಬರ್‌…

TVK-Vijay:  ರಣರೋಚಕ ಬೆಳವಣಿಗೆ, ಸರ್ಕಾರ ರಚಿಸೋಕೆ ಹೈಕೋರ್ಟ್ ಮೆಟ್ಟಿಲೇರಲು ದಳಪತಿ ವಿಜಯ್ ರೆಡಿ!

ತಮಿಳುನಾಡು : ತಮಿಳುನಾಡಿನಲ್ಲಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರೋ ಟಿವಿಕೆಗೆ ಸರ್ಕಾರ ರಚಿಸಲು ನಾನಾ ಅಡೆತಡೆ ಬರ್ತಿದೆ. ತಮಿಳುನಾಡು ಹಂಗಾಮಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿ ಮಾಡಿದ್ದ ವಿಜಯ್​ ಕಾಂಗ್ರೆಸ್ ಜೊತೆಗೆ 113 ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚಿಸಲು ಆಹ್ವಾನಿಸುವಂತೆ…

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ವಿಮಾನ-ವಾಹನಗಳ ನಡುವಿನ ಅಪಘಾತ ತಪ್ಪಿಸಲು AI ಆಧಾರಿತ ಸ್ಮಾರ್ಟ್ ಸಿಸ್ಟಮ್ ಜಾರಿ

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ವಿಮಾನ ಮತ್ತು ವಾಹನಗಳ ನಡುವಿನ ಅಪಘಾತ ತಪ್ಪಿಸಲು ಎಐ ಆಧಾರಿತ ಸ್ಮಾರ್ಟ್ ವ್ಯವಸ್ಥೆಯನ್ನು ಜಾರಿ ಮಾಡಲಾಗಿದೆ. ವಿಮಾನ ನಿಲ್ದಾಣದ ವಾಯುಯಾನ ಪ್ರದೇಶದಲ್ಲಿ ಕಾರ್ಯಾಚರಣೆ ಸುರಕ್ಷತೆ ಮತ್ತು ನಿಯಂತ್ರಣವನ್ನು ಬಲಪಡಿಸುವ ನಿಟ್ಟಿನಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತವು…

ಬಲ್ನಾಡು ಗ್ರಾಮ ಪಂಚಾಯತ್ ಅರಿವು ಕೇಂದ್ರದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

ಬಲ್ನಾಡು ಗ್ರಾಮ ಪಂಚಾಯತ್ ಅರಿವು ಕೇಂದ್ರದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವನ್ನು ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೇವಪ್ಪ ಪಿ. ಆರ್ ಕಾರ್ಯದರ್ಶಿ ಶ್ರೀಮತಿ ಲಕ್ಷ್ಮೀ, ಗ್ರಂಥಾಲಯ ಸಲಹಾ ಸಮಿತಿ ಅಧ್ಯಕ್ಷರಾದ ಶ್ರೀಮತಿ…

ಪುತ್ತೂರು ಮಹಿಳಾ ಪ್ರಥಮದರ್ಜೆ ಕಾಲೇಜಿನಲ್ಲಿ ಈ ವರ್ಷದಿಂದಲೇ ಸೈನ್ಸ್ ಸೆಕ್ಷನ್ ಆರಂಭ

ಪುತ್ತೂರು: ಪುತ್ತೂರಿನ ಬೊಳುವಾರಿನಲ್ಲಿರುವ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ವರ್ಷದಿಂದಲೇ ಸೈನ್ಸ್ ( ಪದವಿ ವಿಜ್ಞಾನ) ವಿಭಾಗ ಪ್ರಾರಂಭವಾಗಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್ ಅವರನ್ನು ಭೇಟಿಯಾಗಿ…

ಭಾರತ ಯಾವುದನ್ನೂ ಕ್ಷಮಿಸಲ್ಲ – ʻಸಿಂಧೂರʼ ಸಮರಕ್ಕೆ 1 ವರ್ಷ, ವಿಶೇಷ ವಿಡಿಯೋ ಹಂಚಿಕೊಂಡ ವಾಯುಪಡೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕ್‌ ಮೂಲದ ಉಗ್ರರು ನಡೆಸಿದ ನರಮೇಧಕ್ಕೆ ಪ್ರತೀಕಾರವಾಗಿ ಭಾರತ ನಡೆಸಿದ ʻಆಪರೇಷನ್‌ ಸಿಂಧೂರʼ ವಿಶೇಷ ಕಾರ್ಯಾಚರಣೆಗೆ 1 ವರ್ಷ ಪೂರ್ಣಗೊಂಡಿದೆ. ಈ ಹೊತ್ತಿನಲ್ಲೇ ಪಾಕ್‌ ವಿರುದ್ಧ ತೀರಿಸಿಕೊಂಡ ಪ್ರತೀಕಾರ ಹಾಗೂ ಭಾರತೀಯ ಮೂರು ಸೇನೆಗಳ…

ತಮಿಳುನಾಡಲ್ಲಿ ಡಿಎಂಕೆ-ಎಐಎಡಿಎಂಕೆ ಮೈತ್ರಿ ಆಗುತ್ತಾ? – ವಿಜಯ್‌ಗೆ ಶಾಕ್‌?

ಚೆನ್ನೈ: ಅತಂತ್ರ ಜನಾದೇಶ ಹಿನ್ನೆಲೆ ತಮಿಳುನಾಡಿನ ರಾಜಕೀಯದಲ್ಲಿ ಕ್ಷಣಕ್ಕೊಂದು ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿವೆ. ಟಿವಿಕೆ ಮುಖ್ಯಸ್ಥ ವಿಜಯ್‌ ಬಹುಮತ ಸಾಬೀತುಪಡಿಸಲು ವಿಫಲರಾದ ಬೆನ್ನಲ್ಲೇ ಇತ್ತ ಡಿಎಂಕೆ ಮತ್ತು ಎಐಎಡಿಎಂಕೆ ಮೈತ್ರಿ ಸಾಧಿಸಲು ಮುಂದಾಗಿವೆ ಎನ್ನಲಾಗಿದೆ. ಮೈತ್ರಿ ಸಾಧಿಸುವ ವಿಚಾರದಲ್ಲಿ ಎಐಎಡಿಎಂಕೆ ಜೊತೆ…

ಪಹಲ್ಗಾಮ್‌ ನರಮೇಧ ನಡೆಸಿದ ಉಗ್ರರ ಪ್ರತೀಕಾರ ʻಆಪರೇಷನ್‌ ಸಿಂಧೂರʼಕ್ಕೆ ಒಂದು ವರ್ಷ

ನವದೆಹಲಿ: ಅಂದು ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ʻಆಪರೇಷನ್‌ ಸಿಂಧೂರʼಕ್ಕೆ ಇಂದು ವರ್ಷ. ಹೌದು, 2025ರ ಏಪ್ರಿಲ್‌ 22ರಂದು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್‌ ವ್ಯಾಲಿಯಲ್ಲಿ ಪ್ರವಾಸಿಗರು ಸುಂದರ ಕ್ಷಣಗಳನ್ನು ಕಳೆಯುತ್ತಿದ್ದರು. ಈ ವೇಳೆ…

ಉಡುಪಿ: ಅಂಬಲಪಾಡಿ ಬಳಿ ಭೀಕರ ಅಪಘಾತ – ದ್ವಿಚಕ್ರ ವಾಹನ ಸವಾರ ಪರಾರಿ, ದಂಪತಿ ಸಹಿತ ಮಗುವಿಗೆ ಗಾಯ

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಅಂಬಲಪಾಡಿ-ಕಿನ್ನಿಮುಲ್ಕಿ ಸರ್ವಿಸ್ ರಸ್ತೆಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಗಾಯಗೊಂಡಿದ್ದು, ಅಪಘಾತಕ್ಕೆ ಕಾರಣವಾದ ದ್ವಿಚಕ್ರ ವಾಹನ ಸವಾರ ಸ್ಥಳದಿಂದ ಪರಾರಿಯಾಗಿದ್ದಾನೆ. ಮೇ 3ರಂದು ರಾತ್ರಿ ಸುಮಾರು 8:45ರ ಸುಮಾರಿಗೆ ಉದ್ಯಾವರ…

ಮೇ 9ರಂದು ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ – ಅಮಿತ್ ಶಾ ಭಾಗಿ

ಚಿತ್ರದುರ್ಗ: ರಾಜ್ಯ ರಾಜಕಾರಣದ ಧೀಮಂತ ನಾಯಕ, ಶಿಕಾರಿಪುರದ ಸಿಂಹ ಬಿ.ಎಸ್ ಯಡಿಯೂರಪ್ಪನವರ 50 ವರ್ಷಗಳ ಸುದೀರ್ಘ ರಾಜಕೀಯ ಪಯಣದ ಸಂಭ್ರಮಕ್ಕೆ ಈಗ ಕೋಟೆನಾಡು ಚಿತ್ರದುರ್ಗ ಸಜ್ಜಾಗಿದೆ. ಮೇ 9ರಂದು ನಡೆಯಲಿರೋ ಈ ‘ಅಭಿಮಾನೋತ್ಸವ’ ಕಾರ್ಯಕ್ರಮದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಕೂಡ…

ಕಾಂಗ್ರೆಸ್ ಬೆಂಬಲ ನೀಡಿದ ಉತ್ಸಾಹದಲ್ಲಿ ವಿಜಯ್‌ ಯಡವಟ್ಟು – ಇಂದು ಪ್ರಮಾಣವಚನ ಡೌಟ್?

ಚೆನ್ನೈ: ತಮಿಳುನಾಡು ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿ ಸರ್ಕಾರ ರಚನೆ ಉಮೇದಿನಲ್ಲಿರುವ ವಿಜಯ್ ಆರಂಭದಲ್ಲಿ ಯಡವಟ್ಟು ಮಾಡಿಕೊಂಡ್ರಾ ಅನ್ನೊ ಪ್ರಶ್ನೆ ಉದ್ಭವಿಸಿದೆ. ಕಾಂಗ್ರೆಸ್ ಬೆಂಬಲ ನೀಡಿದ ಉತ್ಸಾಹದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಹೋದ ವಿಜಯ್‌ಗೆ ರಾಜ್ಯಪಾಲರು ಶಾಕ್ ಕೊಟ್ಟಿದ್ದಾರೆ. ಈ…

ದೀದಿ ಸೋಲಿಸಿದ ಬಿಜೆಪಿ ಅಭ್ಯರ್ಥಿ ಪಿಎಗೆ ಗುಂಡಿಕ್ಕಿ ಹತ್ಯೆ – ʻಕೋಲ್ಡ್‌ ಬ್ಲಡ್‌ ಮರ್ಡರ್‌ʼ ಎಂದ ಸುವೇಂದು ಅಧಿಕಾರಿ

ಕೋಲ್ಕತ್ತಾ: ಇತ್ತೀಚೆಗಷ್ಟೇ ಮುಕ್ತಾಯಗೋಂಡ ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿದ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕನ್ನ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ಘಟನೆ ಬಂಗಾಳದಲ್ಲಿ ರಾಜಕೀಯ ಕೋಲಾಹಲ ಎಬ್ಬಿಸಿದ್ದು, ಉದ್ವಿಗ್ನತೆಗೂ ಕಾರಣವಾಗಿದೆ. ಸದ್ಯ 2 ಕ್ಷೇತ್ರಗಳಲ್ಲಿ…

ಮೇ 10ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ – ಬಿಜೆಪಿಯಿಂದ ಬೃಹತ್ ಅಭಿನಂದನಾ ಸಮಾರಂಭ

ಬೆಂಗಳೂರು: ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ (BJP) ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟ ದಿಗ್ವಿಜಯ ಸಾಧಿಸಿದ ನಂತರ ಇದೇ ಮೊದಲ ಬಾರಿಗೆ ಮೇ 10ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ…

ಮಡಿಕೇರಿ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ಮಕ್ಕಳಿಂದ ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ!

ಮಡಿಕೇರಿ: ಆಸ್ತಿ ವೈಷಮ್ಯದ ಹಿನ್ನೆಲೆಯಲ್ಲಿ ಆಟೋ ಚಾಲಕನೋರ್ವನ ಮೇಲೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ಪುತ್ರರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಕೊಡಗು (Kodagu) ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆದಿದೆ.ಹಲ್ಲೆಗೊಳಗಾದ ಆಟೋ ಚಾಲಕ, ಝಕರಿ ಎಂಬಾತನ ಸ್ಥಿತಿ ಗಂಭೀರವಾಗಿದೆ. ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ…

ಮಕ್ಕಳ ಮೇಲೆ ದೌರ್ಜನ್ಯ ಆರೋಪ – ವಚನಾನಂದ ಶ್ರೀಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು

ದಾವಣಗೆರೆ: ಮಕ್ಕಳ ಮೇಲೆ ದೌರ್ಜನ್ಯ ಎಸಗಿರುವ ಆರೋಪ ಹೊತ್ತಿದ್ದ ವಚನಾನಂದ ಶ್ರೀಗೆ ವಿಶೇಷ ಜಿಲ್ಲಾ ನ್ಯಾಯಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ದಾವಣಗೆರೆ ಜಿಲ್ಲೆಯ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರ ವಿರುದ್ಧ ಮಕ್ಕಳ ಮೇಲೆ ದೌರ್ಜನ್ಯ…

ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚಿಸಲು ದಳಪತಿಗೆ ಕಾಂಗ್ರೆಸ್ ಬೆಂಬಲ

ಚೆನ್ನೈ: ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚನೆ ಮಾಡಲು ದಳಪತಿ ವಿಜಯ್‌ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷಕ್ಕೆ ಬೆಂಬಲ ನೀಡಲು ಕಾಂಗ್ರೆಸ್‌ ನಿರ್ಧರಿಸಿದೆ. ಪಕ್ಷದ ಉನ್ನತ ಮೂಲಗಳ ಪ್ರಕಾರ, ತಮಿಳುನಾಡು ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಸೆಲ್ವಪೆರುಂಥಗೈ ನೇತೃತ್ವದಲ್ಲಿ ಶಾಸಕರು ಮತ್ತು…

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಫೈನಲ್ ನಡೆಯೋದು ಡೌಟ್?

ಬೆಂಗಳೂರು: 2026ರ ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯೋದು ಡೌಟ್ ಎನ್ನಲಾಗುತ್ತಿದೆ. ಹಾಲಿ ಚಾಂಪಿಯನ್ಸ್ ಆರ್‌ಸಿಬಿಯ ತವರು ತಾಣ ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ನಡೆಯಬೇಕಿರುವ ಫೈನಲ್ ಪಂದ್ಯ ಬೇರೆಡೆಗೆ ಸ್ಥಳಾಂತರಗೊಳ್ಳುವ ಸಾಧ್ಯತೆಯಿದೆ. ಕರ್ನಾಟಕದ ಎಂಎಲ್‌ಎ, ಎಂಎಲ್‌ಸಿ ಮತ್ತು ಎಂಪಿಗಳಿಗೆ ವಿತರಿಸಲಾಗುತ್ತಿರುವ…

ಮೇ 10 ರಂದು ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ

ಬೆಂಗಳೂರು: ಇದೇ ಮೇ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ರವಿಶಂಕರ್‌ ಗುರೂಜಿ 70ನೇ ವರ್ಷದ ಜನ್ಮದಿನದ ಹಿನ್ನೆಲೆಯಲ್ಲಿ ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 3 ಗಂಟೆ ಮಳೆ – 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ ಮೂರು ಗಂಟೆಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸುಮಾರು 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ಸೇರಿದಂತೆ 13…

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ನರೇಂದ್ರ ಮೋದಿ ನಾಯಕತ್ವ ಬಹುಮತದೊಂದಿಗೆ ದಿಗ್ವಿಜಯ ಸಾಧಿಸಿ ಆಡಳಿತ ಚುಕ್ಕಾಣಿಯಲ್ಲಿ ಬಿಜೆಪಿ : ಪಾಲೇದು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ತಣ್ಣೀರುಪoತ : ಮೇ 04 ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ವಿಧಾನ ಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ದಿಗ್ವಿಜಯ ಸಾಧಿಸಿ,ಬಿಜೆಪಿ ಆಡಳಿತ ಚುಕ್ಕಾಣಿ ಪಡೆದು ಇತಿಹಾಸ ನಿರ್ಮಾಣ ಮಾಡಿದ ಪ್ರಯುಕ್ತ ತಣ್ಣೀರುಪoತ ಗ್ರಾಮ ಪಾಲೇದು ಕಾರ್ಯಕರ್ತರು ಸಿಡಿಮದ್ದು ಸಿಡಿಸಿ, ಜೈಕಾರ ಘೋಷಣೆ ಮೊಳಗಿಸುವ…

ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವು: ಪ್ರಧಾನಿ ಮೋದಿ, ಹಿಮಂತ ಬಿಸ್ವಾ ಶರ್ಮಾ ಹಾಗೂ ಸುವೇಂದು ಅಧಿಕಾರಿಗೆ ಅಭಿನಂದನೆ ಸಲ್ಲಿಸಿದ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು

ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿಯು ಸಾಧಿಸಿರುವ ಅಭೂತಪೂರ್ವ ಗೆಲುವನ್ನು ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಅತ್ಯಂತ ಹರ್ಷದಿಂದ ಸ್ವಾಗತಿಸಿದ್ದಾರೆ. ಈ…

ತಮಿಳುನಾಡು ಗೆದ್ದ ಟಿವಿಕೆಗೆ ವಿಶ್‌ ಮಾಡಿದ ಮೋದಿ, ರಾಹುಲ್‌ ಗಾಂಧಿಗೆ ಧನ್ಯವಾದ ತಿಳಿಸಿದ ವಿಜಯ್‌

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ಟಿವಿಕೆಗೆ ಶುಭಾಶಯ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿಗೆ ಟಿವಿಕೆ ಮುಖ್ಯಸ್ಥ ವಿಜಯ್‌ ಧನ್ಯವಾದ ಅರ್ಪಿಸಿದ್ದಾರೆ. ದಶಕಗಳಿಂದ ಎಐಎಡಿಎಂಕೆ ಮತ್ತು ಡಿಎಂಕೆ ಆಡಳಿತಕ್ಕೆ ಒಳಪಟ್ಟಿದ್ದ…

ಕಬಕ:ಪುರೋಹಿತನ ಮೇಲೆ ಹಲ್ಲೆ; ಪ್ರಕರಣ ದಾಖಲು 

ಪುತ್ತೂರು: ಪೂಜೆ ಕಾರ್ಯಕ್ರಮ ಮುಗಿಸಿ ಕಾರಿನಲ್ಲಿ ಮನೆಗೆ ಮರಳುತ್ತಿದ್ದ ಪುರೋಹಿತನ ಮೇಲೆ ಅಪರಿಚಿತ ವ್ಯಕ್ತಿ ಹಲ್ಲೆ ನಡೆಸಿದ ಘಟನೆ ಮೇ 4ರ ರಾತ್ರಿ ಕಬಕ ಗ್ರಾಮದ ವಿದ್ಯಾಪುರದಲ್ಲಿ ನಡೆದಿದೆ. ಕಬಕ ವಿದ್ಯಾಪುರ ನಿವಾಸಿ ಬಾಲಕೃಷ್ಣ ಜೋಯಿಸ (39) ಹಲ್ಲೆಗೊಳಗಾದವರು. ಅವರು ಕಲ್ಲಡ್ಕದ…

ಸಚಿವ ಜಮೀರ್ ಮನೆಯಲ್ಲಿ 1.20 ಕೆ.ಜಿ ಚಿನ್ನಾಭರಣ ಕಳ್ಳತನ – ಇಬ್ಬರು ಅರೆಸ್ಟ್

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಮನೆಗೆ ಕನ್ನ ಹಾಕಿ ಕೋಟಿ ಮೌಲ್ಯದ ಚಿನ್ನಾಭರಣ ಕದ್ದಿದ್ದ ಕಳ್ಳರನ್ನು ಬಂಧಿಸುವಲ್ಲಿ ಶಿವಾಜಿನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಅಮೀರ್ ಅಹ್ಮದ್, ಅವೀನ್ ಬಂಧಿತ ಆರೋಪಿಗಳು. ಸಚಿವ ಜಮೀರ್ ಮನೆಯಲ್ಲಿ ಕಳೆದ ಮೂರು ವರ್ಷದಿಂದ ಹಂತ ಹಂತವಾಗಿ ಕೋಟಿ…

ರಾಜ್ಯದಲ್ಲಿ ಜನಪರವಾದ ಮೈತ್ರಿ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್‌ಡಿಕೆ

ತುಮಕೂರು: ರಾಜ್ಯದ ಈಗಿನ ಸರ್ಕಾರದ ಆಡಳಿತಕ್ಕೆ ಜನ ಬೇಸತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ಜನಪರವಾದ, ಜನರಿಗೆ ಗೌರವ ತರುವಂತಹ ಸರ್ಕಾರ ತರಲು ರಾಜ್ಯದ ಜನರು ಆಶೀರ್ವಾದ ಮಾಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮನವಿ…

ಉಪ್ಪಿನಂಗಡಿ : ಮಾದಕ ವಸ್ತು ಸೇವನೆ : ಇಬ್ಬರ ವಿರುದ್ಧ ಪ್ರಕರಣ ದಾಖಲು

ನೆಲ್ಯಾಡಿ: ಮಾದಕ ವಸ್ತು ಸೇವನೆ ಮಾಡಿದ ಆರೋಪದಲ್ಲಿ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ನಿರ್ಮಾಣ ಹಂತದ ಟೋಲ್‌ಗೇಟ್ ಬಳಿ ಉಪ್ಪಿನಂಗಡಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಅನನ್ಯ…

ಇಡೀ ಮುಸ್ಲಿಂ ಮತ ಟಿಎಂಸಿಗೆ ಹೋಯ್ತು, ನಾನು ಹಿಂದೂಗಳಿಗಾಗಿ ಕೆಲಸ ಮಾಡ್ತೇನೆ: ಸುವೇಂದು ಅಧಿಕಾರಿ

ಕೋಲ್ಕತ್ತಾ: ನಂದಿಗ್ರಾಮದ ಹಿಂದೂ ಜನ ನನ್ನನ್ನ ಮತ್ತೆ ಗೆಲ್ಲಿಸಿದ್ದಾರೆ. ಇಲ್ಲಿನ ಇಡೀ ಮುಸ್ಲಿಂ ಮತಗಳು ಟಿಎಂಸಿಗೆ ಹೋದವು. ನಾನು ಇಲ್ಲಿನ ಹಿಂದೂಗಳಿಗಾಗಿ ಕೆಲಸ ಮಾಡುತ್ತೇನೆ ಎಂದು ಭವಾನಿಪುರ ಹಾಗೂ ನಂದಿ ಗ್ರಾಮ ಕ್ಷೇತ್ರದ ವಿಜೇತ ಅಭ್ಯರ್ಥಿ ಸುವೇಂದು ಅಧಿಕಾರಿ ಹೇಳಿದರು. ಎರಡೂ…

ಜೆಪಿಯಿಂದ ಕಣಕ್ಕಿಳಿದಿದ್ದ ಆರ್‌ಜಿ ಕಾರ್‌ ಅತ್ಯಾಚಾರ ಸಂತ್ರಸ್ತೆ ತಾಯಿಗೆ ಮುನ್ನಡೆ

ಕೋಲ್ಕತ್ತಾ: ಆರ್‌ಜಿ ಕಾರ್‌ ಅತ್ಯಾಚಾರ ಸಂತ್ರಸ್ತೆ ತಾಯಿ ಹಾಗೂ ಬಿಜೆಪಿ ಅಭ್ಯರ್ಥಿ ರತ್ನಾ ದೇಬನಾಥ್‌ ಅವರು ಬಂಗಾಳದ ಪಾನಿಹಟಿ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರಕ್ಕೊಳಗಾಗಿ ಹತ್ಯೆಗೀಡಾದ ಯುವತಿಯ ತಾಯಿ ರತ್ನಾ ದೇಬನಾಥ್‌…

ನ್ಯಾಯವಾದಿ ನಿಶಾಂತ್ ಅವರ ಮುಂದಾಳತ್ವದಲ್ಲಿ ಆರಂಭಗೊಂಡ ನೂತನ ಸಂಸ್ಥೆಯ ಉದ್ಘಾಟನೆ

ನ್ಯಾಯವಾದಿ ನಿಶಾಂತ್ ಅವರ ಮುಂದಾಳತ್ವದಲ್ಲಿ ಆರಂಭಗೊಂಡ ನೂತನ ಸಂಸ್ಥೆಯ ಉದ್ಘಾಟನಾ ಸಮಾರಂಭವು ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ನಿಶಾಂತ್ ಅವರ ತಂದೆ ಭಾಸ್ಕರ ಪೂಜಾರಿ ಹಾಗೂ ತಾಯಿ ವನಿತಾ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹಿರಿಯ ನ್ಯಾಯವಾದಿ ಹಾಗೂ ಪುತ್ತೂರು…

ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ವತಿಯಿಂದ ಸಹಾಯಧನ ವಿತರಣೆ

ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ ‘ವಜ್ರತೇಜಸ್’ ಹಿಂದೂ ಕವಚ್ ವಾಟ್ಸ್ ಆಪ್ ಗ್ರೂಪ್ ನಲ್ಲಿ ಸಂಗ್ರಹವಾದ ಮೊತ್ತದಲ್ಲಿ ಅನಾರೋಗ್ಯದಿಂದ ಮನೆಯಲ್ಲಿಯೇ ಇದ್ದು ತೀವ್ರ ಕಷ್ಟದಲ್ಲಿ ಇರುವ ಎಲೆಕ್ಟ್ರಿಷಿಯನ್ ಆಗಿದ್ದ ಅಶೋಕ್ ಸಿಂಗಣಿ ಎಂಬವರಿಗೆ ವಜ್ರತೇಜಸ್ ತಂಡದಿಂದ…

ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ವಿಜಯೋತ್ಸವ ಬ್ಯಾನ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ (West Bengal) ಚುನಾವಣಾ ಫಲಿತಾಂಶ (Election Commission) ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ‍್ಯಾಲಿ (Victory Rallies) ನಡೆಸುವುದನ್ನು ಆಯೋಗ ನಿಷೇಧಿಸಿದೆ. ವಿಶೇಷ ವೀಕ್ಷಕ ಸುಬ್ರತಾ ಗುಪ್ತಾ ಅವರು ಈ ನಿರ್ಬಂಧವನ್ನು ದೃಢಪಡಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆಯನ್ನು…

ಶತಕದತ್ತ ಕಾಂಗ್ರೆಸ್‌ – ಕೇರಳದ ಕ್ಯಾಲಿಕಟ್‌ ತಲುಪಿದ ಜಮೀರ್‌ ಅಹ್ಮದ್‌

ತಿರುವನಂತಪುರಂ: ಕೇರಳಂನಲ್ಲಿ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಬಹುಮತವನ್ನು ದಾಟಿ ಮುನ್ನುಗ್ಗುತ್ತಿದೆ. 96 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್‌ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ.ರಾಜ್ಯದಲ್ಲಿ ಕಾಂಗ್ರೆಸ್‌ ಭರ್ಜರಿ ಮುನ್ನಡೆ ಸಾಧಿಸುತ್ತಿದ್ದಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸೂಚನೆ ಮೇರೆಗೆ, ಕೇರಳದ ಕ್ಯಾಲಿಕಟ್‌ಗೆ ಸಚಿವ…

ಕರೂರ್ ಕಾಲ್ತುಳಿತ, CBI ವಿಚಾರಣೆ, ಡಿವೋರ್ಸ್ ವಿವಾದ! ಎಲ್ಲಾ ಸೈಡ್​​ಗಿಟ್ಟು ವಿಜಯ್ ಕೈಹಿಡಿದ ಜನ

ವಿಜಯ್ ರಾಜಕೀಯ ಆರಂಭ ದೊಡ್ಡ ಐತಿಹಾಸಿಕ ಕ್ಷಣವಾಗಿ ಬದಲಾಗಿದೆ. ಸ್ಟಾರ್ ನಟನಾಗಿದ್ದ ಒಬ್ಬ ವ್ಯಕ್ತಿ ಸಿನಿಮಾ ಬಿಟ್ಟು ರಾಜಕೀಯ ಮಾಡುತ್ತೇನೆಂದು ಬಂದು ಪಕ್ಷ ಸ್ಥಾಪಿಸಿ, ಪ್ರಚಾರ ಮಾಡಿ ಒಂದೇ ಪ್ರಯತ್ನದಲ್ಲಿ ಅಧಿಕಾರಕ್ಕೆ ಬರೋದು ಅಂದ್ರೆ ಖಂಡಿತಾ ಸಣ್ಣ ವಿಚಾರವಲ್ಲ. ವಿಜಯ್ ಸಾಕಷ್ಟು…

ಬಂಗಾಳದಲ್ಲಿ ಅಧಿಕಾರದತ್ತ ಬಿಜೆಪಿ – ಆಗ್ಲೇ ಸಿಎಂ ಪಟ್ಟಕ್ಕೆ ಶುರುವಾಯ್ತು ಫೈಟ್‌, ರೇಸ್‌ನಲ್ಲಿ ಯಾರಿದ್ದಾರೆ?

ಕೋಲ್ಕತ್ತಾ: ಬಂಗಾಳದಲ್ಲಿ 15 ವರ್ಷಗಳ ಮಮತಾ ಬ್ಯಾನರ್ಜಿ ಆಡಳಿತ ಅಂತ್ಯಗೊಳಿಸಿ, ಬಹುಮತದತ್ತ ದಾಪುಗಾಲಿಡುತ್ತಿದ್ದಂತೆ ಬಿಜೆಪಿಯಲ್ಲಿ ಪಟ್ಟಕ್ಕಾಗಿ ಫೈಟ್‌ ಶುರುವಾಗಿದೆ. 293 ಸದಸ್ಯ ಬಲದ ವಿಧಾನಸಭೆಗೆ ಬಹುಮತಕ್ಕೆ 148 ಸ್ಥಾನಗಳ ಅಗತ್ಯವಿದೆ. ಆದ್ರೆ ಈಗಾಗಲೇ ಬಿಜೆಪಿ (BJP) 180 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು,…

ಅಪ್ಪ-ಮಗನಿಗೆ ಹಿನ್ನಡೆ – ಶತಕದ ಗಡಿ ದಾಟಿದ ‘ಜನ ನಾಯಗನ್’

ಚೆನ್ನೈ: ತೀವ್ರ ಕುತೂಹಲ ಕೆರಳಿಸಿದ್ದ ತಮಿಳುನಾಡಿನಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಇದೇ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿದಿರುವ ದಳಪತಿ ವಿಜಯ್‌ ನೇತೃತ್ವದ ಟಿವಿಕೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುತ್ತಿದೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಟಿವಿಕೆ 101, ಆಡಳಿತ ಡಿಎಂಕೆ…

ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಡುವ ಸಮಯ ಹತ್ತಿರದಲ್ಲಿದೆ: ಶ್ರೀರಾಮುಲು

ಚಿತ್ರದುರ್ಗ: ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಕ್ರಾಂತಿ ಆಗಲಿದೆ. ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಡುವ ಸಮಯ ಹತ್ತಿರದಲ್ಲಿದೆ ಎಂದು ಮಾಜಿ ಸಚಿವ ಶ್ರೀರಾಮುಲು ಭವಿಷ್ಯ ನುಡಿದರು. ಚಿತ್ರದುರ್ಗದಲ್ಲಿ ಮೇ 9ರಂದು ನಡೆಯಲಿರುವ ಬಿಎಸ್‌ವೈ ಅಭಿಮಾನೋತ್ಸವ ಹಿನ್ನೆಲೆ ವಾಲ್ಮಿಕಿ ಭವನದಲ್ಲಿ ನಡೆದ ಪೂರ್ವಭಾವಿ ಸಭೆ…

ದಾವಣಗೆರೆ ಉಪಚುನಾವಣೆ: ಸ್ಟ್ರಾಂಗ್ ರೂಂ ಓಪನ್ ಮಾಡಲು ಪರದಾಡಿದ ಅಧಿಕಾರಿಗಳು

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಹಿನ್ನೆಲೆ ಮತ ಎಣಿಕೆಗೆ ಸ್ಟ್ರಾಂಗ್ ರೂಂ ಓಪನ್ ಮಾಡಲು ಅಧಿಕಾರಿಗಳು ಪರದಾಡಿದ ಪ್ರಸಂಗ ನಡೆಯಿತು. ಮತ ಎಣಿಕೆ ಹಿನ್ನೆಲೆ ಜಿಲ್ಲಾಧಿಕಾರಿ ಜಿಎಂ ಗಂಗಾಧರಸ್ವಾಮಿ, ಚುನಾವಣಾಧಿಕಾರಿ ಸಂತೋಷ್ ಪಾಟೀಲ್ ಆಗಮಿಸಿದ್ದರು. 25 ಜನ ಅಭ್ಯರ್ಥಿಗಳು,…

ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ

ಅಮರಾವತಿ: ಇಂದು (ಮೇ 4) ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಫಲಿತಾಂಶ ಹೊರಬೀಳಲಿದೆ. ಇದೇ ಹೊತ್ತಲ್ಲಿ ನಟಿ ತ್ರಿಷಾ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದ್ದಾರೆ.

Assam Election Results | ಹ್ಯಾಟ್ರಿಕ್‌ ಗೆಲುವಿನ ಉತ್ಸಾಹದಲ್ಲಿ ಬಿಜೆಪಿ

ಗುವಾಹಟಿ: ಅಸ್ಸಾಂನಲ್ಲಿ ಈ ಬಾರಿ ಬಿಜೆಪಿ ಸರ್ಕಾರವೇ ಬರುತ್ತೆ ಅಂತ ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಬಿಜೆಪಿಯು ಹ್ಯಾಟ್ರಿಕ್ ಸಾಧನೆಗೆ ಉತ್ಸುಕವಾಗಿದ್ದು, ಸಿಎಂ ಹಿಮಂತ ಬಿಸ್ವಾ ಶರ್ಮಾ ಜೋಶ್‌ನಲ್ಲಿದ್ದಾರೆ. ಆದರೆ, ಗೌರವ್ ಗೊಗೋಯ್ ಸಾರಥ್ಯದಲ್ಲಿ ಕಾಂಗ್ರೆಸ್‌ಗೆ ಮತ್ತೆ ನಿರಾಸೆ ಕಾದಿದೆ. 2016…

ಬಂಗಾಳ & ಅಸ್ಸಾಂನಲ್ಲಿ ಬಿಜೆಪಿ, ತಮಿಳುನಾಡಲ್ಲಿ ಡಿಎಂಕೆ ಮುನ್ನಡೆ

ನವದೆಹಲಿ: ಕುತೂಹಲ ಕೆರಳಿಸಿರುವ ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಬಂಗಾಳದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಟಿಎಂಸಿ ಪ್ರಬಲ ಪೈಪೋಟಿ ಒಡ್ಡಿದೆ. ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಮುನ್ನಡೆ…

ತುಮಕೂರಲ್ಲಿ 44 ನವಿಲುಗಳ ಸರಣಿ ಸಾವಿಗೆ ಕಾರಣವೇನು? ಭೋಪಾಲ್ ಲ್ಯಾಬ್ ಶಾಕಿಂಗ್ ರಿಪೋರ್ಟ್

ತುಮಕೂರು (ಮೇ.2): ನವಿಲುಗಳ ಸರಣಿ ಸಾವಿಗೆ ಹಕ್ಕಿ ಜ್ವರವೇ ಕಾರಣ ಎಂದು ಭೋಪಾಲ್‌ ಲ್ಯಾಬ್‌ ಸ್ಪಷ್ಟಪಡಿಸಿದ್ದು, ರಾಷ್ಟ್ರೀಯ ಉಚ್ಚ ಸುರಕ್ಷಾ ಪಶುರೋಗ ಸಂಸ್ಥೆ ನೀಡಿದ ಅಧಿಕೃತ ವರದಿ ಪ್ರಕಾರ ನವಿಲುಗಳ ಅಂಗಾಂಶ ಮಾದರಿಯಲ್ಲಿ ಎಚ್5ಎನ್‌1 ವೈರಸ್ ಇರುವುದು ದೃಢಪಟ್ಟಿದೆ ಈ ಹಿಂದೆ…

ಗ್ರಾಹಕರಿಗೆ ಹೋಟೆಲ್‌ ಬಿಲ್‌ ಶಾಕ್: ಅಡುಗೆ ಅನಿಲ ದರ ಏರಿಕೆ ಬೆನ್ನಲ್ಲೇ ಮೆನು ಬೆಲೆಯಲ್ಲಿ ಶೇ. 10ರಷ್ಟು ಹೆಚ್ಚಳ

ಅಮರಾವತಿ (ಮೇ.2): ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಉಂಟಾಗಿರುವ ಭಾರಿ ಏರಿಕೆಯು ಹೋಟೆಲ್‌ ಉದ್ಯಮಕ್ಕೆ ದೊಡ್ಡ ಹೊಡೆತ ನೀಡಿದೆ. ಈ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ತಮ್ಮ ಆಹಾರ ಪದಾರ್ಥಗಳ ಬೆಲೆಯನ್ನು ಶೇ. 10ರಷ್ಟು ಹೆಚ್ಚಿಸಲು ನಿರ್ಧರಿಸಿವೆ ಎಂದು…

ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ವೇಳೆ ಹೈಡ್ರಾಮಾ, ಸ್ಟ್ರಾಂಗ್ ರೂಮ್‌ನಲ್ಲಿ ಟ್ರಂಕ್‌ಗಳು ಓಪನ್ ಆಗಿ ಗೊಂದಲ

ಚಿಕ್ಕಮಗಳೂರಿನ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ವೇಳೆ, ಸ್ಟ್ರಾಂಗ್ ರೂಮ್‌ನ ಟ್ರಂಕ್‌ಗಳು ತೆರೆದಿವೆ ಎಂಬ ಗೊಂದಲದಿಂದ ಹೈಡ್ರಾಮಾ ಸೃಷ್ಟಿಯಾಯಿತು. ತಕ್ಷಣದ ಪರಿಶೀಲನೆ ನಡೆಸಿದ ಅಧಿಕಾರಿಗಳು, ಅಂಚೆ ಮತಪತ್ರಗಳಿದ್ದ ಟ್ರಂಕ್‌ಗಳು ಸುರಕ್ಷಿತವಾಗಿದ್ದು, ಸೀಲ್ ಹಾಗೆಯೇ ಇದೆ ಎಂದು ಸ್ಪಷ್ಟಪಡಿಸಿ ಗೊಂದಲಕ್ಕೆ…

ರಸ್ತೆ ದಾಟಲು ನಿಂತಿದ್ದಾಗ ತಲೆ ಸುತ್ತಿ ಬಿದ್ದ ವಿದ್ಯಾರ್ಥಿ – ಖಾಸಗಿ ಬಸ್ ಹರಿದು ಸಾವು

ಬೆಂಗಳೂರು: ರಸ್ತೆ ದಾಟಲು ನಿಂತಿದ್ದಾಗ ತಲೆ ಸುತ್ತಿ ಬಿದ್ದು ಖಾಸಗಿ ಬಸ್ ತಲೆ ಮೇಲೆ ಹರಿದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಬಾಗಲೂರು-ಹೆಣ್ಣೂರು ರಸ್ತೆಯಲ್ಲಿ ನಡೆದಿದೆ. ವರುಣ್ (16) ಮೃತ ದುರ್ದೈವಿ. ಇಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಘಟನೆ ನಡೆದಿದೆ.…

ಬೆಂಗಳೂರಿನ ಹಲವೆಡೆ ಸುರಿದ ಮಳೆ – ರಸ್ತೆಗಳು ಜಲಾವೃತ, ಜಯನಗರದಲ್ಲಿ ಆಟೋ ಮೇಲೆ ಉರುಳಿದ ಮರ

ಬೆಂಗಳೂರು: ಸಿಲಿಕಾನ್‌ ಸಿಟಿಯ ಹಲವೆಡೆ ಇಂದು ಕೂಡ ಮಳೆ ಸುರಿದಿದೆ. ಕಾರ್ಪೋರೇಷನ್, ಶಾಂತಿನಗರ, ಕೆ.ಆರ್. ಮಾರ್ಕೆಟ್ ಸೇರಿ ಹಲವೆಡೆ ಮಳೆಯಾಗಿದೆ. ಟೌನ್ ಹಾಲ್ ಭಾಗದಲ್ಲಿ ಆಲಿಕಲ್ಲು ಮಳೆ ಸುರಿದಿದೆ. ಮಳೆಗೆ ವಾಹನ ಸವಾರರು ಪರದಾಡಿದ್ದಾರೆ. ಇಂದು ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ…

ಗುತ್ತಿಗಾರು: ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ

ಗುತ್ತಿಗಾರಿನ ಯುವಕನೊಬ್ಬನನ್ನು ಆಂಧ್ರ ಪೋಲೀಸರು ಕಾರಲ್ಲಿ ಎತ್ತಿ ಹಾಕಿಕೊಂಡು ಹೋದ ಹಾಗೂ ಊರಿನ ಯುವಕನನ್ನು ಯಾರೋ ಅಪಹರಣ ಮಾಡಿದ್ದಾರೆಂದು ತಿಳಿದು ಊರವರು ಬೆನ್ನಟ್ಟಿ ವಾಹನವನ್ನು ತಡೆದು ಬಳಿಕ ಸುಬ್ರಹ್ಮಣ್ಯ ಠಾಣೆಯಲ್ಲಿ ಮಾತುಕತೆ ನಡೆದು ಆಂಧ್ರ ಪೋಲೀಸರಿಂದ ಯುವಕನನ್ನು ವಾಪಸ್ ಕರೆತಂದ ಘಟನೆ…

ನಿಮ್ಮ ಮೊಬೈಲ್‌ಗೆ ಅನಿರೀಕ್ಷಿತ ಮೆಸೇಜ್‌ ಬಂದ್ರೆ, ಸೈರನ್‌ ಮೊಳಗಿದ್ರೆ ಭಯಪಡಬೇಡಿ!

ನಿಮ್ಮ ಮೊಬೈಲ್‌ ಫೋನ್‌ ಜೋರಾಗಿ ಬೀಪ್ ಮಾಡದರೆ ಅಥವಾ ಅನಿರೀಕ್ಷಿತ ಮೆಸೇಜ್‌ ಬಂದರೆ ಭಯಪಡಬೇಡಿ. ಅದು ತುರ್ತು ಎಚ್ಚರಿಕೆಯ ಸಂದೇಶ. ಹೊಸ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಸರ್ಕಾರ ಪರೀಕ್ಷಿಸುತ್ತಿದೆ. ಪ್ರಕೃತಿ ವಿಕೋಪ ಬಂದಾಗ ತನ್ನ ನಾಗರಿಕರನ್ನು ರಕ್ಷಿಸಲು ಭಾರತ ತನ್ನದೇ ಆದ…

ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ – ಗಿರೀಶ್ ಮಟ್ಟಣ್ಣನವರ್ ವಿರುದ್ಧ FIR

ಬೆಂಗಳೂರು: ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಗಿರೀಶ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಾವೇರಿ ಎನ್ನುವವರು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸುಬ್ರಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಯೂಟ್ಯೂಬ್ ಚಾನೆಲ್ ಮೂಲಕ ಧರ್ಮಸ್ಥಳ ಹಾಗೂ ಕ್ಷೇತ್ರದಲ್ಲಿ…

ಹೆಂಡತಿ ಬಿಟ್ಟು ಹೋಗಿದ್ದಕ್ಕೆ ಮಕ್ಕಳನ್ನು ಕೊಂದು ನೇಣಿಗೆ ಶರಣಾದ ಅರ್ಚಕ

ತುಮಕೂರು: ಹೆಂಡತಿ ಬಿಟ್ಟು ಹೋಗಿದ್ದಕ್ಕೆ ಅರ್ಚಕನೊಬ್ಬ ತನ್ನ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕುಣಿಗಲ್ (Kunigal) ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು ಗ್ರಾಮದ ಮಲ್ಲೆಶ್ವರ ಸ್ವಾಮಿ ದೇವಸ್ಥಾನದ ಅರ್ಚಕ…

ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದೆ. ಈ ಸಿಹಿ ಸುದ್ದಿಯನ್ನು ಡಾಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ದಂಪತಿ ಮೊದಲ ಮಗುವಿನ ನಿರೀಕ್ಷೆಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಬೇಬಿ ಬಂಪ್‌ ಫೋಟೋಶೂಟ್‌ ಮಾಡಿ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ…

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ಗಳನ್ನ ಅಮಾನತುಗೊಳಿಸಲಾಗಿದೆ. ಸಹಾಯಕ ಕಾರ್ಯನಿರ್ವಹಕ ಅಭಿಯಂತರ ಆರ್‌.ಟಿ ರುದ್ರಮುನಿ, ಕಾರ್ಯನಿರ್ವಹಕ ಅಭಿಯಂತರ ಮೊಹಮದ್ ಜಾವೇದ್ ಇಬ್ಬರನ್ನು ಅಮಾನತುಗೊಳಿಸಿ ಜಿಬಿಎ ಉಪ ಆಯುಕ್ತರು…

ಕೋಲ್ಕತ್ತಾದಲ್ಲಿ ತಡರಾತ್ರಿ ಮಮತಾ ಹೈಡ್ರಾಮಾ – ಸ್ಟ್ರಾಂಗ್ ರೂಮ್‌ ತೆರೆದಿಲ್ಲ ಎಂದ ಆಯೋಗ

ಕೋಲ್ಕತ್ತಾ: ಇವಿಎಂ ಯಂತ್ರಗಳನ್ನು ಇರಿಸಲಾಗಿರುವ ಸ್ಟ್ರಾಂಗ್ ರೂಮ್‌ಗಳನ್ನುಅಕ್ರಮವಾಗಿ ತೆರೆಯಲಾಗಿದೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿತಡರಾತ್ರಿ ಪ್ರತಿಭಟನೆ ನಡೆಸಿದ್ದಾರೆ. ತಾವು ಸ್ಪರ್ಧಿಸಿರುವ ಭವಾನಿಪುರ ಕ್ಷೇತ್ರದ ಮತ ಎಣಿಕಾ ಕೇಂದ್ರವಾದ ಸಖಾವತ್ ಮೆಮೋರಿಯಲ್ ಸ್ಕೂಲ್ ಬಳಿ ಮಮತಾ ಬ್ಯಾನರ್ಜಿ ಅವರು…