ಬಂಟ್ವಾಳದಲ್ಲಿ ಎಂ.ಡಿ.ಎಂ.ಎ ಸಾಗಾಟ ಬಯಲು: ಮೂವರು ಆರೋಪಿಗಳ ಬಂಧನ, ₹7.64 ಲಕ್ಷ ಮೌಲ್ಯದ ಮಾದಕ ವಸ್ತು ವಶ
ಬಂಟ್ವಾಳ: ಮಾದಕ ವಸ್ತು ಸಾಗಾಟದ ವಿರುದ್ಧ ಕಾರ್ಯಾಚರಣೆ ನಡೆಸಿದ ಬಂಟ್ವಾಳ ನಗರ ಪೊಲೀಸರು, ₹7.64 ಲಕ್ಷ ಮೌಲ್ಯದ ಎಂ.ಡಿ.ಎಂ.ಎ ಮಾದಕ ದ್ರವ್ಯವನ್ನು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಜೂನ್ 4ರಂದು ಸಂಜೆ ಮೆಲ್ಕಾರ್ ಫ್ಲೈಓವರ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ,…
