ಸಿನಿಪ್ರಿಯರು ಕಾತರದಿಂದ ಕಾಯುತ್ತಿರುವ ಬಹುನಿರೀಕ್ಷಿತ ಚಿತ್ರ ಧರ್ಮಚಾವಡಿಯ ಹಾಡು ಇಂದು ಬಿಡುಗಡೆ- News focus Kannada

ಸಿನಿಪ್ರಿಯರು ಕಾತರದಿಂದ ಕಾಯುತ್ತಿರುವ ಬಹುನಿರೀಕ್ಷಿತ ಚಿತ್ರ ಧರ್ಮಚಾವಡಿಯ ಹಾಡು ಇಂದು ಸಂಜೆ ಬಿಡುಗಡೆ ಆಗಲಿದೆ. ಎಂದು ಚಿತ್ರದ ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ ಅವರು ತಿಳಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಭಾರಿ ಮಳೆ ಧರೆಗುರುಳಿದ ಮರ : ದತ್ತಪೀಠ ಸಂಚಾರ ಬಂದ್ -News Focus Kannada

ಹೊಸದಿಗಂತ ವರದಿ ಚಿಕ್ಕಮಗಳೂರು:ತಾಲ್ಲೂಕಿನ ಗಿರಿ ತಪ್ಪಲಿನಲ್ಲಿ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ಕೈಮರ ಸಮೀಪ ಬೃಹತ್ ಮರವೊಂದು ರಸ್ತೆಗೆ ಉರುಳಿಬಿದ್ದ ಪರಿಣಾಮ ಮುಳ್ಳಯ್ಯನ ಗಿರಿ, ದತ್ತಪೀಠದ ಸಂಚಾರ ಸಂಪೂರ್ಣ ಬಂದ್ ಆಗಿದೆ.ಇಂದು ನಸುಕಿನಲ್ಲೇ ಮರ ಬಿದ್ದಿರುವ ಪರಿಣಾಮ ಗಿರಿ ಭಾಗದ ಹಲವು…

ಉಡುಪಿ ಮನೆಗೆ ನುಗ್ಗಿ ಮಲಗಿದ್ದಾತನ ಮೇಲೆಯೇ ಕತ್ತಿಯಿಂದ ಹಲ್ಲೆ, ದುಷ್ಕರ್ಮಿ ಪೊಲೀಸ್ ವಶಕ್ಕೆ- News Focus Kannada

ಉಡುಪಿ: ನಡುರಾತ್ರಿ ದುಷ್ಕರ್ಮಿಯೋರ್ವ ತಂದೆ ಹಾಗೂ ಅಪ್ರಾಪ್ತ ಮಗಳು ಮನೆಯಲ್ಲಿ ಮಲಗಿದ್ದ ಸಂದರ್ಭ ತಂದೆಗೆ ತೀವ್ರವಾಗಿ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಕೂಲಿ ಕಾರ್ಮಿಕರ ಕರಬಸಪ್ಪ(43) ಹಲ್ಲೆಗೊಳಗಾದ ವ್ಯಕ್ತಿ. ಕಾರ್ಮಿಕ ಕುಮಾರ್ ಹಲ್ಲೆ ನಡೆಸಿದ ದುಷ್ಕರ್ಮಿ. ತಂದೆ ಮಗಳು…

WTC 2025-27 ವೇಳಾಪಟ್ಟಿ ಪ್ರಕಟ; ಟೀಂ ಇಂಡಿಯಾ ಯಾವಾಗ, ಯಾರ ವಿರುದ್ಧ ಎಷ್ಟು ಪಂದ್ಯಗಳನ್ನು ಆಡಲಿದೆ?

ಐಸಿಸಿ 2025-27ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ವೇಳಾಪಟ್ಟಿ ಬಿಡುಗಡೆಯಾಗಿದೆ. ಈ ಆವೃತ್ತಿಯಲ್ಲಿ ಭಾರತ ತಂಡ 18 ಟೆಸ್ಟ್ ಪಂದ್ಯಗಳನ್ನು ಆಡಲಿದ್ದು, ಇಂಗ್ಲೆಂಡ್, ವೆಸ್ಟ್ ಇಂಡೀಸ್, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ವಿರುದ್ಧದ ಪಂದ್ಯಗಳನ್ನು ಆಡಲಿದೆ. ಆಸ್ಟ್ರೇಲಿಯಾ ವಿರುದ್ಧದ 5…

ಅಶೋಕಣ್ಣ ನಮ್ಮ ಮನೆ ಸೋರುತಿದೆ: ವಿದ್ಯಾರ್ಥಿನಿಯಿಂದ ದೂರು, ವಿದ್ಯಾರ್ಥಿಯ ಮನವಿಗೆ ಸ್ಪಂದಿಸಿದ ಶಾಸಕರು- News Focus Kannada

ಪುತ್ತೂರು: ಭಾನುವಾರ ಸಂಜೆ ಆರ್ಯಾಪು ಗ್ರಾಮದ ಸಂಟ್ಯಾರ್ ಕಲ್ಲಕಟ್ಟದಲ್ಲಿ ಕಾಂಕ್ರೀಟ್ ರಸ್ತೆ ಉದ್ಘಾಟನೆಗೆ ಶಾಸಕ ಅಶೋಕ್ ರೈ ತೆರಳಿದ್ದರು. ರಸ್ತೆ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಬರುವ ವೇಳೆ ಶಾಸಕರ ಕಾರಿಗೆ ಬಾಲಕಿಯೋರ್ವರು ಅಡ್ಡ ನಿಂತಿದ್ದಾಳೆ.. ಆ ವೇಳೆ ಶಾಸಕರ ಬಳಿ ಓಡೋಡಿ…

ನೆಲ್ಯಾಡಿ: ಖಾಸಗಿ ಬಸ್ ಹಿಟಾಚಿ ಸಾಗಿಸುತಿದ್ದ ಲಾರಿಗೆ ಡಿಕ್ಕಿ : ಓರ್ವ ಸಾವು ಹಲವರಿಗೆ ಗಾಯ- News Focus Kannada

ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಭಾನುವಾರ ತಡರಾತ್ರಿ ಬಸ್ ಮತ್ತು ಹಿಟಾಚಿ ಸಾಗಿಸುತ್ತಿದ್ದ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವಿಗೀಡಾಗಿದ್ದು, ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪುತ್ತೂರು : ಚಿಕ್ಕ ಪುತ್ತೂರು ನಿವಾಸಿ ರೇಷ್ಮಾ ಆತ್ಮಹತ್ಯೆ..!!- News Focus Kannada

ಪುತ್ತೂರು: ಚಿಕ್ಕಪುತ್ತೂರು ನಿವಾಸಿ ಚಿಂತನ್ ಎಂಬವರ ಪತ್ನಿ 7 ತಿಂಗಳ ಗರ್ಭಿಣಿ ರೇಷ್ಮಾ ಅವರು ಜೂ.15 ರ ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿದ ಘಟನೆ ವರದಿಯಾಗಿದೆ.ಪುತ್ತೂರು ಕಸಬಾದ ಚಿಕ್ಕಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ಚಿಂತನ್, ಅವರ ಪತ್ನಿ ಹಾಗು ಪುತ್ರಿ…

ಮಳೆಯ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕುಗಳಿಗೆ ಜೂನ್ 16ರಂದು ರಜೆ ಘೋಷಣೆ – News Focus kannada

ಮಂಗಳೂರು: ಮಳೆ ಹಿನ್ನಲೆ ನಾಳೆ ಜೂನ್ 16 ರಂದು ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕಿಗೆ ರಜೆ ಘೋಷಿಸಲಾಗಿದೆ.ಮಂಗಳೂರು,ಉಳ್ಳಾಲ,ಮುಲ್ಕಿ,ಮೂಡಬಿದ್ರೆ ಬಂಟ್ವಾಳಕ್ಕೆ ರಜೆ ಘೋಷಣೆ ಮಾಡಲಾಗಿದೆ.

ಬೆಳ್ತಂಗಡಿ ವೇಶ್ಯಾವಾಟಿಕೆ ಶಂಕೆ ಮೇರೆಗೆ ಲಾಡ್ಜ್‌ ಗಳಿಗೆ ಪೊಲೀಸರಿಂದ ದಾಳಿ: ಓರ್ವ ಯುವತಿಯ ರಕ್ಷಣೆ ಇಬ್ಬರ ಬಂಧನ-News Focus Kannada

ಬೆಳ್ತಂಗಡಿ : ವೇಶ್ಯಾವಾಟಿಕೆ ಚಟುವಟಿಕೆ ಶಂಕೆ ಮೇರೆಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯ ಇನ್ಸ್ ಪೆಕ್ಟರ್ ಸುಬ್ಬಾಪುರ್ ಮರ್ ನೇತೃತ್ವದಲ್ಲಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿರುವ ಲಾಡ್ಜ್ ಗಳ ಮೇಲೆ ಜೂ.14 ರ ಶನಿವಾರ ರಾತ್ರಿ ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ.ಈ ವೇಳೆ ಉಜಿರೆಯ…

ಮಳೆಗೆ ಬೊಳುವಾರಿನ ಮಿಷನ್ ಗುಡ್ಡೆಯಲ್ಲಿ ಮನೆ ಕುಸಿತ – News Focus Kannada

ಪುತ್ತೂರು: ಬೊಳುವಾರು ಮಿಶನ್‌ ಗುಡ್ಡೆಯಲ್ಲಿ ವಾಸ್ತವ್ಯ ಇಲ್ಲದ ಮನೆಯೊಂದು ಕುಸಿದ ಘಟನೆ ಜೂ.15ರಂದು ನಡೆದಿದೆ. ಘಟನೆಯಿಂದ ಪಕ್ಕದ ಮನೆಗೂ ಹಾನಿಯಾಗಿದೆ. ಇಬ್ರಾಹಿಂ ಮಿಶನ್‌ಗುಡ್ಡೆಯವರ ಮಾಲಕತ್ವದ ಮನೆಯಲ್ಲಿ ವಾಸ್ತವ್ಯ ಇಲ್ಲ. ಅದಕ್ಕೆ ತಾಗಿಕೊಂಡಿರುವ ಮನೆಯಲ್ಲಿ ವಾಸ್ತವ್ಯ ಇದ್ದಾರೆ. ನಿರಂತರ ಮಳೆಗೆ ಮನೆಯ ಮಾಡು…

ಕೋಡಿoಬಾಡಿ : ಪ್ರಾಕೃತಿಕ ವಿಕೋಪದ ಸಂತ್ರಸ್ತರಿಗೆ ಇನ್ನೂ ದೊರಕದ ಪರಿಹಾರ- News Focus Kannada

ಪುತ್ತೂರು: ಪ್ರಾಕೃತಿಕ ವಿಕೋಪದಿಂದ ಸಂತ್ರಸ್ತರಾದವರಿಗೆ 48 ಗಂಟೆಯೊಳಗೆ ಪರಿಹಾರ ನೀಡುವುದಾಗಿ ನೀಡಿದ್ದ ಭರವಸೆ ಇನ್ನೂ ಈಡೇರಿಲ್ಲ. ಪರಿಹಾರ ಕೊಡುವ ಭರವಸೆ ಮಾತಿಗೆ ಮಾತ್ರವೇ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಈ ಪರಿಸರದಲ್ಲಿ ಈವರೆಗೆ ಕಂಡು ಕೇಳರಿಯದಷ್ಟು ಹಾನಿ ಸಂಭವಿಸಿತ್ತು. ಈ ಬಾರಿಯ ಪ್ರಾಕೃತಿಕ…

ಉಪ್ಪಿನಂಗಡಿ ಹೆದ್ದಾರಿಯಲ್ಲಿ ಕಾರು ಅಪಘಾತ – News Focus Kannada

ಉಪ್ಪಿನಂಗಡಿ : ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ಹಿನ್ನಲೆ ಇಟ್ಟಿದ್ದ ಸಿಮೆಂಟ್ ಫಿಲ್ಲರ್ ಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರು-ಬೆಂಗಳೂರು ಹೆದ್ದಾರಿಯ ಉಪ್ಪಿನಂಗಡಿ ಮಠ ಸಮೀಪ ನಡೆದಿದೆ. ಉಪ್ಪಿನಂಗಡಿ ಮಠ ಸಮೀಪ ರಸ್ತೆ ಕಾಮಗಾರಿ ಹಿನ್ನಲೆ ಇಟ್ಟಿದ್ದ ಸಿಮೆಂಟ್…

ಪುತ್ತೂರು ಟ್ರಾಫಿಕ್ ಠಾಣಾ ಹೆಡ್ ಕಾನ್ಸ್ಟೇಬಲ್ ಶಿವಪ್ರಸಾದ್ ಗೂನಡ್ಕ ನಿಧನ – News Focus ಕನ್ನಡ

ಪುತ್ತೂರು: ಪುತ್ತೂರು ಸಂಚಾರ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ ಗೂನಡ್ಕ ನಿವಾಸಿ ಶಿವಪ್ರಸಾದ್ ಹೃದಯಘಾತದಿಂದ ಇಂದು ಮುಂಜಾನೆ ನಿಧಾನರಾದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕುರಿತು ಸಭೆ | ಅಯ್ಯಪ್ಪ ಗುಡಿ, ನವಗ್ರಹ ಗುಡಿ, ನಾಗನ ಸಾನಿಧ್ಯವನ್ನು ಸ್ಥಳಾಂತರಿಸಲು ದೈವಜ್ಞರ ಮೂಲಕ ಪ್ರಶ್ನಾಚಿಂತನೆ ಇರಿಸಿ ತೀರ್ಮಾನ- News Focus Kannada

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನವಠಾರದಲ್ಲಿರುವ ಅಯ್ಯಪ್ಪ ಗುಡಿ, ನವಗ್ರಹ ಗುಡಿ, ನಾಗನ ಸಾನಿಧ್ಯವನ್ನು ಸ್ಥಳಾಂತರಗೊಳಿಸುವ ಬಗ್ಗೆ ದೈವಜ್ಞರ ಮೂಲಕ ಪ್ರಶ್ನಾಚಿಂತನೆ ಇರಿಸಿ ಆ ಪ್ರಕಾರ ತೀರ್ಮಾನ ಕೈಗೊಳ್ಳಲು ಶನಿವಾರ ಸಂಜೆ ನಡೆದ ದೇವಸ್ಥಾನದ ಕುರಿತ ಅಭಿವೃದ್ಧಿ ಸಭೆಯಲ್ಲಿ ನಿರ್ಧರಿಸಲಾಗಿದೆ.ಶಾಸಕ ಅಶೋಕ್‌…

ಮುಂದಿನ ಐಪಿಎಲ್‌ ಸೀಸನ್‌ಗೆ ಆರ್‌ಸಿಬಿ ಉಳಿಸಿಕೊಂಡ ಆಟಗಾರರ ಪಟ್ಟಿ- News focus kannada

RCB Team: ಐಪಿಎಲ್‌ 2025 ಫೈನಲ್‌ ಪಂದ್ಯದಲ್ಲಿ ಆರ್‌ಸಿಬಿಯು ಪಂಜಾಬ್‌ ಕಿಂಗ್ಸ್‌ ವಿರುದ್ಧ ಗೆದ್ದು 17 ವರ್ಷದ ಬಳಿಕ ಮೊದಲ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಈ ಸಂಭ್ರಮಾಚರಣೆಯಲ್ಲಿ ಬರೀ ಕರ್ನಾಟಕ ಅಷ್ಟೇ ಅಲ್ಲದೆ, ದೇಶವೇ ಮಿಂದೆದಿತ್ತು. ಆದರೆ, ಮರುದಿನ ಬೆಂಗಳೂರಿನಲ್ಲಿ ವಿಜಯೋತ್ಸವ ಹಮ್ಮಿಕೊಳ್ಳಲಾಗಿದ್ದು,…

ಪುಣೆಯಲ್ಲಿ ಭಾರೀ ಮಳೆಗೆ ಕೊಚ್ಚಿಹೋದ ಸೇತುವೆ, 25 ಜನ ಪ್ರವಾಸಿಗರು ನಾಪತ್ತೆ ಶಂಕೆ! – News Focus kannada

ಪುಣೆ: ಪುಣೆಯ (Pune) ಪ್ರವಾಸಿ ಆಕರ್ಷಣೆಯಾದ ಮಾವಲ್ ತಾಲ್ಲೂಕಿನ ಕುಂದಮಾಲದಲ್ಲಿ ಮಳೆಗಾಲದ ಸಂದರ್ಭದಲ್ಲೇ ದುರಂತ ಸಂಭವಿಸಿದೆ. ಇಂದ್ರಯಾಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆ ಕೊಚ್ಚಿ ಹೋದ ಪರಿಣಾಮ 20 ರಿಂದ 25 ಪ್ರವಾಸಿಗರು ಕೊಚ್ಚಿ ಹೋಗಿದ್ದಾರೆ ಎಂದು ವರದಿಯಾಗಿದೆ. ಇಲ್ಲಿಯವರೆಗೆ ಆರು…

ಅನ್ಯಕೋಮಿನ ವ್ಯಕ್ತಿ ಜೊತೆ ತಿರುಗಾಡುತ್ತಿದ್ದ ಹಿಂದೂ ವಿವಾಹಿತೆ..! ಪೊಲೀಸರಿಗೊಪ್ಪಿಸಿದ ಹಿಂದೂ ಕಾರ್ಯಕರ್ತರು-News focus kannada

ಕಾರ್ಕಳ: ವಿವಾಹಿತ ಹಿಂದೂ ಮಹಿಳೆಯ ಜೊತೆ ಸುತ್ತಾಡುತ್ತಿದ್ದ ಅನ್ಯಮತೀಯ ಎರಡು ಮಕ್ಕಳ ತಂದೆ ಹಾಗೂ ವರುಣ್ ಬಸ್ಸಿನ ಚಾಲಕನನ್ನು ಶೃಂಗೇರಿ ಭಜರಂಗದಳ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಶೃಂಗೇರಿ ಮಠದ ಬಳಿ ಅನುಮಾನಸ್ಪದವಾಗಿ ನಡೆದಾಡುತ್ತಿದ್ದ ಜೋಡಿಯನ್ನು ಭಜರಂಗದಳ ಕಾರ್ಯಕರ್ತರು ಹಿಡಿದು…

ತಿರುಮಲ ಮೆಟ್ಟಿಲು ಹತ್ತುವಾಗ ಹೃದಯಾಘಾತದಿಂದ ಯುವಕ ಸಾವು -News Focus Kannada

ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಲು ಯುವಕ ಕಾಲ್ನಡಿಗೆಯಲ್ಲಿ ಮೆಟ್ಟಿಲುಗಳನ್ನು ಹತ್ತುವಾಗ ಹೃದಯಾಘಾತವಾದಿಂದ ಸಾವನ್ನಪ್ಪಿದ್ದಾನೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಕಲ್ಯಾಣದುರ್ಗಂ ಪಟ್ಟಣದ 25 ವರ್ಷದ ಯುವಕನೊಬ್ಬ ಶನಿವಾರ ಬೆಳಿಗ್ಗೆ ತನ್ನ ಸಂಬಂಧಿಕರೊಂದಿಗೆ ತಿರುಮಲ ಯಾತ್ರೆಗೆ ಹೊರಟಿದ್ದ. ಕಾಲ್ನಡಿಗೆಯಲ್ಲಿ ಭಗವಂತನನ್ನು ಭೇಟಿ ಮಾಡಲು ಮೀಸಲಾಗಿದ್ದ…

ಉತ್ತರಾಖಂಡದ ಕೇದಾರನಾಥ ದೇಗುಲಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನ: 7 ಮಂದಿ ಸಾವು -News focus kannada

ಡೆಹ್ರಾಡೂನ್: ಉತ್ತರಾಖಂಡದ ಕೇದಾರನಾಥ ದೇವಾಲಯಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರಾಖಂಡದ ಕೇದಾರನಾಥ ದೇವಾಲಯಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಪೈಲಟ್ ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಅಪಘಾತದಲ್ಲಿ ಮೃತಪಟ್ಟವರಲ್ಲಿ ಪೈಲಟ್…

ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಭಾರೀ ಮಳೆ – ದತ್ತಪೀಠದಲ್ಲಿ ಕಾರು ಪಲ್ಟಿ, ತಪ್ಪಿದ ಭಾರೀ ಅನಾಹುತ..!!- News Focus Kannada

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಭಾರೀ ಗಾಳಿ, ಮಳೆಗೆ ದತ್ತಪೀಠದ ಮಾರ್ಗದ ಕವಿಕಲ್ ಗಂಡಿ ಬಳಿ ನಿಯಂತ್ರಣ ತಪ್ಪಿ ರಸ್ತೆಯ ತಿರುವಿನಲ್ಲಿ ಪ್ರವಾಸಿ ಕಾರೊಂದು ಪಲ್ಟಿಯಾಗಿದೆ.ಎದುರಿನಿಂದ ಬರುತ್ತಿದ್ದ ಕಾರಿಗೆ ಸೈಡ್ ಕೊಡಲು ಹೋದ ಕಾರು, ಕಲ್ಲಿನ ಮೇಲೆ ಹತ್ತಿದ…

ಸೋಲಿನ ಸರಪಳಿ ಬ್ರೇಕ್… 3 ತಂಡಗಳಿಗೆ ಒಲಿದ ಚಾಂಪಿಯನ್ ಪಟ್ಟ- News Focus Kannada

WTC Final: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2025ರ ಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡಕ್ಕೆ ಸೋಲುಣಿಸಿ ಸೌತ್ ಆಫ್ರಿಕಾ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದು ಐಸಿಸಿ ಟೂರ್ನಿಯಲ್ಲಿ ಸೌತ್ ಆಫ್ರಿಕಾ ತಂಡಕ್ಕೆ ಸಿಕ್ಕ 2ನೇ ಟ್ರೋಫಿ. ಇದಕ್ಕೂ ಮುನ್ನ 1998…

ಬರೆದಿಟ್ಟುಕೊಳ್ಳಿ, ನಾನು ಹೋದ್ಮೇಲೂ ಜೆಡಿಎಸ್​ ಇದ್ದೇ ಇರುತ್ತೆ; ದೇವೇಗೌಡ್ರ ಖಡಕ್ ಸಂದೇಶ

ಬೆಂಗಳೂರು (ಜೂ 15): ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್​​ ಪಕ್ಷದ (JDS Party) ಬಲ ಹೆಚ್ಚಿಸಿಕೊಳ್ಳಲು ಜಿಲ್ಲಾ-ತಾಲೂಕು ಮಟ್ಟದಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದೆ. ಮಿಸ್ಡ್ ಕಾಲ್ ಮೂಲಕ ಪಕ್ಷದ ಸದಸ್ಯತ್ವ ನೋಂದಣಿಗೆ ಚಾಲನೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ…