ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣ :ಆರೋಪಿ ಶ್ರೀಕೃಷ್ಣ ಜೆ ರಾವ್ ಗೆ ಹೈಕೋರ್ಟ್ ಜಾಮೀನು – ನ್ಯೂಸ್ ಫೋಕಸ್

ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾದ ಬಳಿಕ ವಿವಾಹವಾಗಲು ನಿರಾಕರಿಸಿ ಬಂಧಿತನಾಗಿದ್ದ ಬಪ್ಪಳಿಗೆ ನಿವಾಸಿ ಕೃಷ್ಣ ಜೆ. ರಾವ್ (21) ಗೆ ಹೈಕೋರ್ಟ್ ಜಾಮೀನು‌ ಮಂಜೂರು ಮಾಡಿದೆ. ಆರೋಪಿ ಪರ ಖ್ಯಾತ ನ್ಯಾಯವಾದಿ ಪಿ.ಪಿ‌. ಹೆಗ್ಡೆ…

ನುಡಿದಂತೆ ನಡೆಯುವ ಕೇಂದ್ರ ಸರ್ಕಾರಜಿಎಸ್‌ಟಿ ಇಳಿಕೆ ಗ್ರಾಹಕ ಪರ ನಿರ್ಧಾರ: ಕಿಶೋರ್ ಕುಮಾರ್ – ನ್ಯೂಸ್ ಫೋಕಸ್

ದೇಶದ ಜನ ಸಾಮಾನ್ಯರ ಜೀವನ ಮಟ್ಟವನ್ನು ಎತ್ತರಿಸುವ ನಿಟ್ಟಿನಲ್ಲಿ ಜಿಎಸ್‌ಟಿ ತೆರಿಗೆಯನ್ನು ಗಣನೀಯವಾಗಿ ಸಕರಳೀಕರಿಸಿದೆ. ಕರ್ನಾಟಕದ ನಾಡಹಬ್ಬ ಮೈಸೂರು ದಸರ ಹಬ್ಬದ ಸಂದರ್ಭದಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹತ್ವ ನಿರ್ಧಾರ ಕೈಗೊಂಡು ದೇಶದ ಜನರಿಗೆ ಬಹುದೊಡ್ಡ ಉಡುಗೊರೆ…

ಯೂಟ್ಯೂಬರ್ ಸಮೀರ್ ಮನೆ ಮೇಲೆ ಬೆಳ್ತಂಗಡಿ ಪೊಲೀಸರಿಂದ ದಾಳಿ – ನ್ಯೂಸ್ ಫೋಕಸ್

ಬೆಂಗಳೂರು : ಧರ್ಮಸ್ಥಳ ಪ್ರಕರಣ ಸಂಬಂಧಿಸಿದಂತೆ ಎಐ ವಿಡಿಯೋ ಮೂಲಕ ಕಥೆ ಕಟ್ಟಿದ್ದ ಯೂಟ್ಯೂಬ‌ರ್ ಸಮೀ‌ರ್ ಮನೆ ಮೇಲೆ ಇಂದು ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ. ಬೆಳ್ತಂಗಡಿ ಪೊಲೀಸ್‌ ಠಾಣೆಗೆ 2 ಬಾರಿ ಹಾಜರಾಗಿದ್ದ ಸಮೀರ್ ಸಮರ್ಪಕವಾಗಿ…

ಕಟ್ಲ ಸಿರಿಗಳ ಬೀಡು ಶ್ರೀ ಅಬ್ಬಗ ದಾರಗ ಕ್ಷೇತ್ರದ ಜಾಗದ ಅಣ್ಣಪ್ಪ ಪಂಜುರ್ಲಿ ನೂತನ ಗರ್ಭ ಗುಡಿಯ ಪುನರ್ ಪ್ರತಿಷ್ಠೆ ಕಾರ್ಯಕ್ರಮ – ನ್ಯೂಸ್ ಫೋಕಸ್

ಶಾಸಕರ ವಿಶೇಷ ಅನುದಾನದಲ್ಲಿ ನಿರ್ಮಾಣಗೊಂಡ ಇಡ್ಯಾ ಪೂರ್ವ 6ನೇ ವಾರ್ಡಿನ ಶ್ರೀ ಅಬ್ಬಗ ದಾರಗ ಕ್ಷೇತ್ರ ಕಟ್ಲ ಇದರ ಜಾಗದ ಅಣ್ಣಪ್ಪ ಪಂಜುರ್ಲಿ ಗುಡಿಯಲ್ಲಿ ಅಣ್ಣಪ್ಪ ದೈವದ ಪುನರ್ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಮಂಗಳೂರು ನಗರ ಉತ್ತರ ಶಾಸಕರು ಡಾ. ವೈ ಭರತ್…

ಮಂಗಳೂರು : ಗಗನಕ್ಕೇರಿದ ಬೂತಾಯಿ ಮೀನಿನ ಬೆಲೆ, ಕರಾವಳಿ ಮಾರುಕಟ್ಟೆಗೆ ಬರುತ್ತಿದೆ ಅರಬ್ ದೇಶದ ಬೂತಾಯಿ ಮೀನು -!ನ್ಯೂಸ್ ಫೋಕಸ್

ಮಂಗಳೂರು : ಪಶ್ಚಿಮ ಕರಾವಳಿಯಲ್ಲಿ ಬೂತಾಯಿ ಹಾಗೂ ಬಂಗುಡೆ ಮೀನ ಅಭಾವ ಸೃಷ್ಠಿಯಾಗಿ, ಮೀನು ದುಬಾರಿಯಾಗಿದೆ. ಅರಬ್ ದೇಶವಾದ ಒಮನ್ ನಿಂದ ಮೀನಿನ ಆಮದು ಪ್ರಕ್ರಿಯೆ ಪ್ರಾರಂಭವಾಗಿದ್ದು, ಕಡಿಮೆ ವೆಚ್ಚದಲ್ಲಿ ದೊಡ್ಡ ಗಾತ್ರದ ಮೀನು ಲಭಿಸುತ್ತಿರುವುದು ಜನರನ್ನು ಆಕರ್ಷಿಸುವಂತೆ ಮಾಡಿದೆ. ಅರಬ್…

ಸುಳ್ಯ : ಸರಕಾರಿ ಬಸ್ಸುಗಳು ಪರಸ್ಪರ ಡಿಕ್ಕಿ, ಪ್ರಯಾಣಿಕರಿಗೆ ಗಾಯ – ನ್ಯೂಸ್ ಫೋಕಸ್

ಸುಳ್ಯ : ಅಡ್ಕಾರು ಬಳಿ ಎರಡು ಸರಕಾರಿ ಬಸ್ ಗಳು ಪರಸ್ಪರ ಡಿಕ್ಕಿ ಹೊಡೆದು ಪ್ರಯಾಣಿಕರು ಗಾಯಗೊಂಡ ಘಟನೆ ಇದೀಗ ವರದಿಯಾಗಿದೆ. ಪುತ್ತೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಸರಕಾರಿ ಬಸ್‌ ಹಾಗೂ ಸುಳ್ಯದಿಂದ ಪುತ್ತೂರಿಗೆ ಹೋಗುತ್ತಿದ್ದ ಸರಕಾರಿ ಬಸ್ ಅಡ್ಕಾರು ಬಸ್‌ ನಿಲ್ದಾಣ…

ಕಡಬ: ತೋಡಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ – ನ್ಯೂಸ್ ಫೋಕಸ್

ಕಡಬ ತಾಲೂಕು ಪಾಲ್ತಾಡಿ ಗ್ರಾಮದ ಪಾರ್ಲ- ಕಲ್ಲಗಂಡಿ ಎಂಬಲ್ಲಿ ವ್ಯಕ್ತಿಯೋರ್ವರ ಶವ ಪತ್ತೆಯಾದ ಬಗ್ಗೆ ಸೆ.3ರಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು ಕೊಳ್ತಿಗೆ ಗ್ರಾಮದ ಬಾಯಂಬಾಡಿ ನಿವಾಸಿ ದಿ.ಕೃಷ್ಣ ಮಣಿಯಾಣಿ ಎಂಬವರ ಪುತ್ರ ಶಿವರಾಮ ಮಣಿಯಾಣಿ (38ವ.) ಎಂದು ಗುರುತಿಸಲಾಗಿದೆ. ಶಿವರಾಮ ಮಣಿಯಾಣಿ…

ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಪ್ಪಿನಂಗಡಿ ಪ್ರಖಂಡ ಗೋಳಿತ್ತೊಟ್ಟು ಶಾಂತಿನಗರ ಘಟಕದ ಆಯುಧ ಪೂಜೆಯ ಪೂರ್ವಭಾವಿ ಸಭೆ – ನ್ಯೂಸ್ ಫೋಕಸ್

ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಪ್ಪಿನಂಗಡಿ ಪ್ರಖಂಡ ಗೋಳಿತ್ತೊಟ್ಟು ಶಾಂತಿನಗರ ಘಟಕದ ವತಿಯಿಂದ ದಿನಾಂಕ 01/10/25 ರಂದು ನಡೆಯುವ ಆಯುಧ ಪೂಜೆ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಶಾಂತಿನಗರ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಭಜನಾ ಮಂದಿರದಲ್ಲಿ ನಡೆಯಿತು. ಈ ಸಭೆಯಲ್ಲಿ ಘಟಕದ ಅದ್ಯಕ್ಷರಾದ…

ಸೆಪ್ಟೆಂಬರ್ 22ರಿಂದ ನೂತನ ಜಿಎಸ್​ಟಿ ಜಾರಿ; 4ರ ಬದಲಿಗೆ 2 ಸ್ಲ್ಯಾಬ್ ದರಗಳಿಗೆ ಕೇಂದ್ರ ಸರ್ಕಾರ ಅನುಮೋದನೆ – ನ್ಯೂಸ್ ಫೋಕಸ್

ಸೆಪ್ಟೆಂಬರ್ 22ರಿಂದ ನೂತನ ಜಿಎಸ್​ಟಿ ದರ ಜಾರಿಗೆ ಬರಲಿದೆ. 4ರ ಬದಲು ಶೇ. 5 ಮತ್ತು ಶೇ. 18ರ ಎರಡು ತೆರಿಗೆ ಸ್ಲ್ಯಾಬ್ ದರಗಳಿಗೆ GST ಮಂಡಳಿ ಅನುಮೋದನೆ ನೀಡಿದೆ. ಇಂದು ನಡೆದ ಜಿಎಸ್​ಟಿ ಮಂಡಳಿಯ ಸಭೆಯಲ್ಲಿ 5% ಮತ್ತು 18%ರ…

ನಾರಾವಿ ಗ್ರಾಮ ಪಂಚಾಯತಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರ ಭೇಟಿ – ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮ ಪಂಚಾಯತಿಗೆ ಇಂದು ವಿಧಾನ ಪರಿಷತ್ತಿನ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿಗಳೊಂದಿಗೆ…

7 ವರ್ಷಗಳಿಂದ ಚಿಕ್ಕಮ್ಮನ ಮೇಲೆ ನಿರಂತರ ಅತ್ಯಾಚಾರ; ಪೇದೆ ಮತ್ತು ಜೆಸ್ಕಾಂ ಉದ್ಯೋಗಿ ವಿರುದ್ಧ ದೂರು ದಾಖಲು – ನ್ಯೂಸ್ ಫೋಕಸ್

ಯಾದಗಿರಿ: ರಾಜ್ಯದಲ್ಲಿ ಅಸಹ್ಯಕರ ಘಟನೆಯೊಂದು ನಡೆದಿದೆ. ಕಳೆದ 7 ವರ್ಷಗಳಿಂದ ಜೀವ ಬೆದರಿಕೆ ಹಾಕಿ ಚಿಕ್ಕಮ್ಮನ ಮೇಲೆ ಯುವಕರಿಬ್ಬರು ಮೃಗೀಯವಾಗಿ ನಡೆದುಕೊಂಡಿದ್ದಾರೆ. ಪೊಲೀಸ್ ಪೇದೆ ಹಾಗೂ ಜೆಸ್ಕಾಂ ಉದ್ಯೋಗದಲ್ಲಿರುವ ಯುವಕರು ಪದೇ ಪದೇ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಯಾದಗಿರಿ ಜಿಲ್ಲೆಯ ಗಿರುಮಿಠಕಲ್…

ಕಲ್ಲುಗುಂಡಿ: ಕಾರು ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ, ಮಹಿಳೆ ಮೃತ್ಯು – ನ್ಯೂಸ್ ಫೋಕಸ್

ಕಾರು ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ನಡೆದ ಘಟನೆ ಕಲ್ಲುಗುಂಡಿ ಕಡೆಪಾಲ ಎಂಬಲ್ಲಿ ನಡೆದಿದೆ. ಮಡಿಕೇರಿಗೆ ತೆರಳುವ ಕಾರು ಹಾಗೂ ಸುಳ್ಯ ಕಡೆ ಬರುತ್ತಿದ್ದ ಟ್ಯಾಂಕರ್ ಲಾರಿ ನಡುವೆ ಕಡೆಪಾಲ ತಿರುವಿನಲ್ಲಿ ಅಪಘಾತ ಸಂಭವಿಸಿದೆ . ಘಟನೆಯ ಪರಿಣಾಮವಾಗಿ ಓರ್ವ…

ಸಿ ಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶಾಸಕರಿಂದ ಸನ್ಮಾನ – ನ್ಯೂಸ್ ಫೋಕಸ್

ಪ್ರತಿಯೊಬ್ಬ ಪ್ರತಿಭಾವಂತರೂ ಪುತ್ತೂರಿನ ಆಸ್ತಿಯಾಗಿದ್ದಾರೆ; ಶಾಸಕ ಅಶೋಕ್ ರೈ ಪುತ್ತೂರು: ಯಾರಲ್ಲಿ ಯಾವ ಪ್ರತಿಭೆ ಇದೆ ಎಂದು ಯಾರಿಗೂ ಹೇಳಲು ಸಾಧ್ಯವಿಲ್ಲ, ಪ್ರತೀಯೊಬ್ಬರಲ್ಲೂ ಒಂದೊಂದು ಪ್ರತಿಭೆಗಳಿದ್ದು ಅದಕ್ಕೆ ಪ್ರೋತ್ಸಾಹ ನೀಡುವ ಮೂಲಕ ಅದನ್ನು ಬೆಳೆಸುವ ಜವಾಬ್ದಾರಿ ಪೋಷಕರು ಹಾಗೂ ನಮ್ಮೆಲ್ಲರ ಮೇಲಿದೆ…

ಸೌಜನ್ಯ ಕೇಸ್​​ ತನಿಖೆಗೆ ಮುಂದಾಯ್ತಾ SIT?;​ ಆರೋಪ ಹೊತ್ತವರಿಗೆ ಬುಲಾವ್​ – ನ್ಯೂಸ್ ಫೋಕಸ್

ಸೌಜನ್ಯ ಪ್ರಕರಣವನ್ನು ಮತ್ತೆ ತನಿಖೆ ಮಾಡುವಂತೆ, ಚಿನ್ನಯ್ಯನನ್ನು ವಿಚಾರಣೆ ನಡೆಸುವಂತೆ ತಾಯಿ ಕುಸುಮಾವತಿ ದೂರು ನೀಡಿದ್ದರು. ಇದೀಗ ಎಸ್​​​ಐಟಿ ಅಧಿಕಾರಿಗಳು ಸೌಜನ್ಯ ಕುಟುಂಬಸ್ಥರು ಆರೋಪ ಮಾಡಿದ ವ್ಯಕ್ತಿಗಳಿಗೆ ಕರೆ ಮಾಡಿ ಕಚೇರಿಗೆ ಬರುವತೆ ಸೂಚಿಸಿದ್ದು, ಇದೀಗ ಉದಯ್​ ಜೈನ್​ ಕಚೇರಿಗೆ ಆಗಮಿಸಿದ್ದಾರೆ.…

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ ಹೀಗಿದೆ – ನ್ಯೂಸ್ ಫೋಕಸ್

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ, ರಾಜ್ಯದ ಹಲವು ಕಡೆ ಮೋಡ ಕವಿದ ವಾತಾವರಣವಿದೆ. ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ…

ಹಾಸನ | ಮಲೆನಾಡು ಭಾಗದಲ್ಲಿ ಭಾರಿ ಮಳೆ – ಬಿಸಿಲೆ ಘಾಟ್‌ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ – ನ್ಯೂಸ್ ಫೋಕಸ್

ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಸಕಲೇಶಪುರ ತಾಲ್ಲೂಕಿನ ಪಶ್ಚಿಮ ಘಟ್ಟದ ಸಾಲಿನಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ಬಿಸಿಲೆ ಘಾಟ್ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದೆ. ರಾಜ್ಯ ಹೆದ್ದಾರಿ 85ರ ಅಡ್ಡಹೊಳೆ ಸಮೀಪ ರಸ್ತೆಗೆ ಭಾರೀ ಪ್ರಮಾಣದ ಮಣ್ಣು…

ಮಂಗಳೂರು: ಅಪ್ರಾಪ್ತೆಯನ್ನು ಅತ್ಯಾಚಾರಗೈದು ವಿಡಿಯೋ ವೈರಲ್ – ಅಪ್ರಾಪ್ತ ಬಾಲಕ ಸೇರಿ 8 ಮಂದಿ ಅರೆಸ್ಟ್ – ನ್ಯೂಸ್ ಫೋಕಸ್

ಮಂಗಳೂರು: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದು ವೀಡಿಯೊ ಮಾಡಿ ವೈರಲ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಬಜ್ಪೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಓರ್ವನು ಅಪ್ರಾಪ್ತ ಬಾಲಕನಾಗಿದ್ದಾನೆ. ಕಾರ್ತಿಕ್, ರಾಕೇಶ ಸಲ್ಡಾನ, ಜೀವನ್, ಸಂದೀಪ್, ರಕ್ಷಿತ್, ಶ್ರವಣ್, ಸುರೇಶ್ ಬಂಧಿತ…

ನೆತ್ತರಕೆರೆಯಲ್ಲಿ ಮಿಂಚಿದ ಭವ್ಯ ಪೂಜಾರಿ

ಅಸ್ತ್ರ ಪ್ರೋಡಕ್ಸನ್ ಬ್ಯಾನರ್ ನಲ್ಲಿ ಲಂಚುಲಾಲ್ ಕೆ ಎಸ್ ನಿರ್ಮಾಣ ಮಾಡಿರುವ, ಕಾಂತಾರ ಖ್ಯಾತಿಯ ಸ್ವರಾಜ್ ಶೆಟ್ಟಿ ಅಭಿನಯಿಸಿ ನಿರ್ದೇಶಿಸಿರುವ ನೆತ್ತರಕೆರೆ ತುಳು, ಕನ್ನಡ ಸಿನಿಮಾ ಆಗಸ್ಟ್ 29 ರಂದು ಬಿಡುಗಡೆಯಾಗಿದೆ. ಬಹು ದೊಡ್ಡ ತಾರಾಂಗಣ ಇರುವ ಈ ಸಿನಿಮಾ ನೋಡುಗರ…

ಸೇವಾನಿಕೇತನಕ್ಕೆ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಭೇಟಿ – ನ್ಯೂಸ್ ಫೋಕಸ್

ಬೈಂದೂರು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಗುರುರಾಜ್ ಗಂಟಿಹೊಳೆಯವರು ಸೆಪ್ಟೆಂಬರ್ 01 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿದರು. ಶಾಸಕರ ನೇತೃತ್ವದಲ್ಲಿ ಸಮೃದ್ಧ ಬೈಂದೂರು ಯೋಜನೆಯಡಿಯಲ್ಲಿ ಬೈಂದೂರು ತಾಲೂಕಿನ ಪಡುವರಿ ಗ್ರಾಮದ ಹೇನಬೇರು ಶಾಲೆಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಯ…

ಕಡಬ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚಯರ್ ವಿತರಣೆ – ನ್ಯೂಸ್ ಫೋಕಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಬಿಳಿನೆಲೆ ವಲಯದ ಕೊಂಬಾರು ಸಿ ಆರ್ ಸಿ ಕಾಲೊನಿಯ ಲಕ್ಷ್ಮೀ ಯವರಿಗೆ ಯೋಜನೆಯಿಂದ ವೀರೇಂದ್ರ ಹೆಗ್ಗಡೆಯವರು ಮಂಜೂರುಗೊಳಿಸಿದ ವೀಲ್ ಚಯರ್ ನ್ನು ಲಕ್ಷ್ಮೀಯವರ ಸ್ವ ಗೃಹದಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು…

ಕಡಬ: ಧರ್ಮಸ್ಥಳ ಯೋಜನೆಯಿಂದ 30,000 ರೂ. ಸಹಾಯಧನ ವಿತರಣೆ – ನ್ಯೂಸ್ ಫೋಕಸ್

ಕಡಬ ತಾಲೂಕು ಬಿಳಿನೆಲೆ ವಲಯದ ಐತ್ತೂರು ಒಕ್ಕೂಟದ ಅಧ್ಯಕ್ಷ ಕುಲಶೇಖರ ರವರಿಗೆ ತೀವ್ರ ಅನಾರೋಗ್ಯದಿಂದ ಹೆಚ್ಚಿನ ಚಿಕಿತ್ಸೆಯ ಅಗತ್ಯವಿರುವ ಹಿನ್ನೆಲೆಯಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷರಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು 30,000 ರೂ. ಸಹಾಯಧನ…

ಉಡುಪಿ: ಮಗನಿಗೆ ಸರಿಯಾದ ಉದ್ಯೋಗ ಇಲ್ಲದ ಚಿಂತೆಯಲ್ಲಿ ತಾಯಿ ವಿಷ ಸೇವಿಸಿ ಆತ್ಮಹತ್ಯೆ – ನ್ಯೂಸ್ ಫೋಕಸ್

ಉಡುಪಿ: ಮಗನಿಗೆ ಸರಿಯಾದ ಉದ್ಯೋಗ ಇಲ್ಲದ ಚಿಂತೆಯಲ್ಲಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರನ್ನು ಮಹಾರಾಷ್ಟ್ರ ರಾಜ್ಯದ ಥಾಣೆ ಜಿಲ್ಲೆಯ ಭಾಸ್ಕರ ಎಂಬವರ ಪತ್ನಿ ಲತಾ(53) ಎಂದು ಗುರುತಿಸಲಾಗಿದೆ. ಆ.8ರಂದು ಥಾಣೆಯ ಮನೆಯಿಂದ…

ಕೆಲವೇ ನಿಮಿಷದ ಮಳೆಗೆ ಬೆಂಗಳೂರಲ್ಲಿ ಭಾರಿ ಅವಾಂತರ – ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು – ನ್ಯೂಸ್ ಫೋಕಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿಂದು ಸಂಜೆ ಏಕಾಏಕಿ ಮಳೆ ಅಬ್ಬರಿಸಿದೆ. ಬೆಳಗ್ಗೆಯಿಂದ ಕಾಣಿಸಿಕೊಳ್ಳದ ಮಳೆರಾಯ ಸಂಜೆ ಏಕಾಏಕಿ ಅಪ್ಪಳಿಸಿದೆ. ಕೆಲವೇ ನಿಮಿಷ ಸುರಿದ ಮಳೆಗೆ ಹಲವೆಡೆ ಅವಾಂತರ ಉಂಟಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನ ಪರದಾಟುವಂತಾಗಿದೆ. ಕಳೆದ 2-3 ದಿನಗಳಿಂದ ಆಗೊಮ್ಮೆ…

ಸಾಂದೀಪನಿಯಲ್ಲಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ – ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಧಿಕಾರಿಗಳ ಕಛೇರಿ ಪುತ್ತೂರು ಮತ್ತು ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ಶಾಲೆ ನರಿಮೊಗರು ಪುತ್ತೂರು ಇದರ ಆಶ್ರಯದಲ್ಲಿ 2025-26 ನೇ ಸಾಲಿನ ಪುತ್ತೂರು ಶೈಕ್ಷಣಿಕ ವಲಯದ ತಾಲೂಕು ಮಟ್ಟದ ಪ್ರಾಥಮಿಕ…

ಮಂಗಳೂರು: ಬಾಡಿಗೆ ಮನೆಯಲ್ಲಿ ಅಕ್ರಮ ಮದ್ಯ ತಯಾರಿಕೆ – ಇಬ್ಬರು ಅರೆಸ್ಟ್ – ನ್ಯೂಸ್ ಫೋಕಸ್

ಉಳ್ಳಾಲ: ಬಾಡಿಗೆ ಮನೆಯೊಂದರಲ್ಲಿ ಅಕ್ರಮ ಮದ್ಯ ತಯಾರಿಕೆ ನಡೆಸುತ್ತಿದ್ದ ಇಬ್ಬರನ್ನು ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಪ್ರಣವ್ ಪಿ. ಶೆಣೈ (24) ಹಾಗೂ ಅನೂಷ್ ಆರ್. (24) ಬಂಧಿತ ಆರೋಪಿಗಳು. ಆಗಸ್ಟ್ 31ರಂದು ಉಳ್ಳಾಲ ತಾಲೂಕಿನ ಪಜೀರು ಗ್ರಾಮದ ಕಂಬಳಪದವು ಪ್ರದೇಶದಲ್ಲಿನ…

ಸೌಜನ್ಯ ಮನೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ – ನ್ಯೂಸ್ ಫೋಕಸ್

ಧರ್ಮಸ್ಥಳ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪಾಂಗಾಳದಲ್ಲಿರುವ ಸೌಜನ್ಯ ಮನೆಗೆ ಸೆ.1ರಂದು ಭೇಟಿ ನೀಡಿದ್ದಾರೆ. ಸೌಜನ್ಯ ತಾಯಿ ಕುಸುಮಾವತಿಯವರೊಂದಿಗೆ ಮಾತನಾಡಿದ್ದಾರೆ. ಸೌಜನ್ಯ ಕೇಸ್ ಮರು ತನಿಖೆಯಾಗಬೇಕೆಂದು, ಸೌಜನ್ಯಳ ಅತ್ಯಾಚಾರಿಗಳಿಗೆ ಶಿಕ್ಷೆಯಾಗಲೇಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ,…

ಸರ್ಕಾರಿ ಕೆಲಸಗಳಿಗೆ ಇನ್ಮುಂದೆ ವಾರ್ಷಿಕ ಗುತ್ತಿಗೆ ಆಧಾರದಲ್ಲಿ ಹೆಲಿಕಾಪ್ಟರ್ ಸೇವೆ ಪಡೆಯಲು ನಿರ್ಧಾರ – ನ್ಯೂಸ್ ಫೋಕಸ್

ಬೆಂಗಳೂರು: ಸರ್ಕಾರಿ ಕೆಲಸಗಳಿಗೆ ಇನ್ನುಮುಂದೆ ವಾರ್ಷಿಕ ಗುತ್ತಿಗೆ ಆಧಾರದಲ್ಲಿ ಹೆಲಿಕಾಪ್ಟರ್, ವಿಮಾನ ಸೇವೆ ಪಡೆಯಲು ಸರ್ಕಾರ ನಿರ್ಧಾರ ಮಾಡಿದೆ. ಸರ್ಕಾರಿ ಕೆಲಸಗಳಿಗೆ ಹೆಲಿಕಾಪ್ಟರ್, ವಿಮಾನ ಗುತ್ತಿಗೆ ಪಡೆಯುವ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ವಾರ್ಷಿಕ ಗುತ್ತಿಗೆ…

ಪಾಕ್ ನ ಸರಕಾರಿ ಹೆಲಿಕಾಪ್ಟರ್ ಪತನ: ಐವರು ಸಾವು – ನ್ಯೂಸ್ ಫೋಕಸ್

ಇಸ್ಲಾಮಾಬಾದ್‌ : ಹೊಸದಾಗಿ ನಿರ್ಮಾಣವಾಗಿದ್ದ ಹೆಲಿಪ್ಯಾಡ್ಮೇಲೆ ಲ್ಯಾಂಡಿಂಗ್ ಟೆಸ್ಟ್ ನಡೆಸುತ್ತಿದ್ದಾಗ ಪಾಕಿಸ್ತಾನದ ಸರಕಾರಿ ಹೆಲಿಕಾಪ್ಟರ್ ಪತನಗೊಂಡು ಐವರು ಸಾವನ್ನಪ್ಪಿರುವ ಘಟನೆ ಗಿಲ್ಲಿಟ್-ಬಾಲ್ಟಿಸ್ತಾನ್‌ನಲ್ಲಿ ನಡೆದಿದೆ. ಸೆ.1ರಂದು ಗಿಲ್ಕಿಟ್-ಬಾಲ್ಟಿಸ್ತಾನ್‌ನ ಡೈಮ‌ರ್ ಜಿಲ್ಲೆಯ ಚಿಲಾಸ್‌ನ ಥೋರ್ ಪ್ರದೇಶದ ಬಳಿ ಈ ಅವಘಡ ಸಂಭವಿಸಿದೆ. ಪರಿಣಾಮ ಇಬ್ಬರು…

ಮಾಜಿ ಎಪಿಎಂಸಿ ಸದಸ್ಯ ಬಿಜೆಪಿ ಮುಖಂಡ ಗುರುವ ಕಾಂಗ್ರೆಸ್ ಸೇರ್ಪಡೆ – ನ್ಯೂಸ್ ಫೋಕಸ್

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರ್ಯಾಪು ಗ್ರಾಮದ ಸಂಟ್ಯಾರ್ ನಿವಾಸಿ ಹಿರಿಯ ಬಿಜೆಪಿ ಮುಖಂಡ,‌ಮಾಜಿ ಎಪಿಎಂಸಿ ಸದಸ್ಯ ಗುರುವ ಅವರು ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಶಾಸಕರಾದ ಅಶೋಕ್ ರೈ ಅವರು ಪಕ್ಷದ ಶಾಲು ನೀಡಿ ಗುರುವ ಹಾಗೂ…

ಕರಾಟೆ ಪಂದ್ಯಾಟದಲ್ಲಿ ಸಾಂದೀಪನಿಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ – ನ್ಯೂಸ್ ಫೋಕಸ್

ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಧಿಕಾರಿಗಳ ಕಛೇರಿ ಮಂಗಳೂರು ದಕ್ಷಿಣ ವಲಯಇದರ ಆಶ್ರಯ ದಲ್ಲಿ ಪಿ ಎಂ ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಚ್ಚಿಲ ದಲ್ಲಿ ಜರುಗಿದ ಜಿಲ್ಲಾಮಟ್ಟದ ಕರಾಟೆ ಪಂದ್ಯಾಟದಲ್ಲಿ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಲ್ಲಿ…

ಚೆಸ್ ಪಂದ್ಯಾಟದಲ್ಲಿ ಸಾಂದೀಪನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ- ನ್ಯೂಸ್ ಫೋಕಸ್

ವಿದ್ಯಾಭಾರತಿ ಕರ್ನಾಟಕ ವತಿಯಿಂದ ಸರಸ್ವತಿ ಶಾಲೆ ಕಡಬ ದಲ್ಲಿ ಜರುಗಿದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಸಾಂದೀಪನಿ ವಿದ್ಯಾಸಂಸ್ಥೆಯ ಸಿಂಚಿತಾ ಪಿ-9ನೇ ತರಗತಿ(ಪಿ ಕೃಷ್ಣಪ್ಪ ಗೌಡ ಮತ್ತು ಪುಷ್ಪ ದಂಪತಿ ಪುತ್ರಿ ) ಮತ್ತು ಹಸ್ತಾ ಎಚ್ ಶೆಟ್ಟಿ 9ನೆ ತರಗತಿ…

ಧರ್ಮಸ್ಥಳದ ವಿರುದ್ಧ ಪಿತೂರಿಗೆ ವಿದೇಶದಿಂದ ಫಂಡಿಂಗ್‌ – ಎನ್‌ಐಎ ತನಿಖೆಗೆ ಬಿವೈವಿ ಒತ್ತಾಯ -ನ್ಯೂಸ್ ಫೋಕಸ್

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ನಡೆಯುತ್ತಿರುವ ಅಪಪ್ರಚಾರಕ್ಕೆ ಇತಿಶ್ರೀ ಹಾಡುವುದಕ್ಕೆ ನಾವು ಯಾತ್ರೆ ಮಾಡುತ್ತಿದ್ದೇವೆ. ಕ್ಷೇತ್ರದ ವಿರುದ್ಧ ಪಿತೂರಿಗೆ ವಿದೇಶದಿಂದ ಫಂಡಿಂಗ್‌ ಆಗುತ್ತಿದೆ. ಇದೆಲ್ಲ ಹೊರಗೆ ಬರಬೇಕಾದ್ರೆ ಪ್ರಕರಣವನ್ನ ರಾಜ್ಯ ಸರ್ಕಾರ ಎನ್‍ಐಎ (NIA) ಅಥವಾ ಸಿಬಿಐಗೆ ವಹಿಸಬೇಕು ಎಂದು…

ಅಧಿಕಾರಿ ಹೆಸರಲ್ಲಿ ಸುಳ್ಳು ಮಾಹಿತಿ ಆರೋಪ – ಮಟ್ಟಣ್ಣನವರ್‌, ತಿಮರೋಡಿ ಸೇರಿ ಮೂವರ ವಿರುದ್ಧ FIR – ನ್ಯೂಸ್ ಫೋಕಸ್

ಮಂಗಳೂರು: ವ್ಯಕ್ತಿಯೊಬ್ಬರನ್ನ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಅಂತ ಪರಿಚಯಿಸಿ‌ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಗಿರೀಶ್‌ ಮಟ್ಟಣ್ಣನವರ್‌ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಶ್ರೀಕ್ಷೇತ್ರ ಧರ್ಮಸ್ಥಳದ ಭಕ್ತ ಪ್ರವೀಣ್ ಕೆ.ಆರ್ ಎಂಬುವವರು ನೀಡಿದ ದೂರಿನಡಿ ಬೆಳ್ತಂಗಡಿ ಪೊಲೀಸ್…

ಮಂಗಳೂರು: ಧರ್ಮಸ್ಥಳ ಅಪಪ್ರಚಾರದ ವಿರುದ್ಧ ಬಿಜೆಪಿಯಿಂದ ನಾಳೆ ‘ಧರ್ಮಸ್ಥಳ ಚಲೋ ಅಭಿಯಾನ’- ಸಂಸದ ಬ್ರಿಜೇಶ್ ಚೌಟ – ನ್ಯೂಸ್ ಫೋಕಸ್

ಮಂಗಳೂರು: ಧರ್ಮಸ್ಥಳ ವಿರುದ್ಧ ಅಪಪ್ರಚಾರ, ಷಡ್ಯಂತರದ ವಿರುದ್ಧ ನಾಳೆ ಬಿಜೆಪಿಯಿಂದ ಧರ್ಮಸ್ಥಳ ಚಲೋ ಅಭಿಯಾನ” ನಡೆಸಲಾಗುತ್ತದೆ ಎಂದು ಸಂಸದ ಬ್ರಿಜೇಶ್ ಚೌಟ ಹೇಳಿದರು. ಶ್ರೀಕ್ಷೇತ್ರ ಧರ್ಮಸ್ಥಳದ ಸನ್ನಿಧಿ ವಸತಿಗೃಹದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಧರ್ಮಸ್ಥಳ ಚಲೋ…

ಪುತ್ತೂರು ಸರಕಾರಿ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ವಾರ್ಷಿಕ ಮಹಾಸಭೆ, ರೋಗಿಗಳ ಮನಸ್ಸಿಗೆ ನೋವಾಗುವ ಯಾವ ಸಂಗತಿಯೂ ಆಸ್ಪತ್ರೆಗಳಲ್ಲಿ ನಡೆಯಬಾರದು: ಅಶೋಕ್ ರೈ – ನ್ಯೂಸ್ ಫೋಕಸ್

ಪುತ್ತೂರು: ಆಸ್ಪತ್ರೆಗೆ ಬರುವ ರೋಗಿಗಳು ಮತ್ತು ಅವರ ಕುಟುಂಬಸ್ಥರು ಅತ್ಯಂತ ನೋವಿನಿಂದ ಇರುತ್ತಾರೆ, ಅನಾರೋಗ್ಯದ ಕಾರಣಕ್ಕೆ ಟೆನ್ಸ್ಯನ್ ಮಾಡಿಕೊಂಡು ಆಸ್ಪತ್ರೆಗೆ ಬರುತ್ತಾರೆ. ಹೀಗೆ ಬರುವ ಕೆಲವರು ಇಲ್ಲಿನ ಸಿಬಂದಿಗಳ ಜೊತೆ ದರ್ಪದಿಂದ ವರ್ತಿಸಬಹುದು ಆಗ ಇಲ್ಲಿನ ಸಿಬಂದಿಗಳೂ ಅದೇ ರೀತಿ ವರ್ತಿಸಬಹುದು…

ಸಾಗರ | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್‌ ಸ್ಫೋಟ – ಯುವಕನಿಗೆ ಗಂಭೀರ ಗಾಯ – ನ್ಯೂಸ್ ಫೋಕಸ್

ಶಿವಮೊಗ್ಗ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್‌ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸಾಗರ ತಾಲೂಕಿನ ಡಿಗಟೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ಯುವಕ ಲೋಕೇಶ್‌ಗೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ…

ಕಾಲ್ತುಳಿತ ಪ್ರಕರಣ: ಮೃತರ ಕುಟುಂಬಕ್ಕೆ 25ಲಕ್ಷ ರೂ. ಪರಿಹಾರ ಘೋಷಿಸಿದ RCB- ನ್ಯೂಸ್ ಫೋಕಸ್

ಬೆಂಗಳೂರು : ಆರ್‌ಸಿಬಿ 2025ರ ಜೂ.4 ರಂದು ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡ 11 ಅಭಿಮಾನಿಗಳ ಕುಟುಂಬಗಳಿಗೆ ತಲಾ 25 ಲಕ್ಷ ರೂ.ಗಳ ಆರ್ಥಿಕ ನೆರವು ಘೋಷಿಸಿದೆ. ಹೊಸದಾಗಿ ಪ್ರಾರಂಭಿಸಲಾದ ಆರ್‌ಸಿಬಿ ಕೇರ್ಸ್ ನಿಧಿಯ ಅಡಿಯಲ್ಲಿ ಈ…

ಬಾರ್ಯ, ತೆಕ್ಕಾರು, ಪುತ್ತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ – ನ್ಯೂಸ್ ಫೋಕಸ್

ಬಾರ್ಯ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 29 ರಂದು ನಡೆದ ಬಾರ್ಯ, ತೆಕ್ಕಾರು, ಪುತ್ತಿಲ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಬಾರ್ಯ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ನಡೆಯಿತು. ಕಾರ್ಯಕ್ರಮವನ್ನು…

ಬೆಳಗಾವಿ | ಪೇದೆಗೆ ಚಾಕು ಇರಿದು ಪರಾರಿಯಾಗಲು ಯತ್ನ – ಗ್ಯಾಂಗ್ ರೇಪ್ ಆರೋಪಿ ಕಾಲಿಗೆ ಗುಂಡೇಟು – ನ್ಯೂಸ್ ಫೋಕಸ್

ಬೆಳಗಾವಿ: ಪೇದೆಗೆ ಚಾಕು ಇರಿದು ಪರಾರಿಯಾಗಲು ಯತ್ನಿಸಿದ ಗ್ಯಾಂಗ್ ರೇಪ್ ಆರೋಪಿಯ ಕಾಲಿಗೆ ಕಿತ್ತೂರು ಪೊಲೀಸರು ಗುಂಡೇಟು ನೀಡಿದ್ದಾರೆ. ಮುಂಜಾನೆ 6ಗಂಟೆಗೆ ಆರೋಪಿ ರಮೇಶ್ ಕಿಲ್ಲಾರ್ ಬಂಧನಕ್ಕೆ ಕಿತ್ತೂರು ಪೊಲೀಸರು ತೆರಳಿದ್ದರು. ಈ ವೇಳೆ ಆರೋಪಿ, ಪೊಲೀಸ್ ಪೇದೆ ಷರೀಫ್ ದಫೇದಾರ್‍ಗೆ…

ದಕ್ಷಿಣ ಕನ್ನಡ ನಿರಂತರ ಸುರಿಯುತ್ತಿರುವ ಮಳೆ, ನಾಳೆ ಶಾಲೆಗಳಿಗೆ ರಜೆ ಘೋಷಣೆ – ನ್ಯೂಸ್ ಫೋಕಸ್

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು…

ಮಂಗಳೂರು: ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಮಾರುತ್ತಿದ್ದ ಓರ್ವ ಅರೆಸ್ಟ್ – ನ್ಯೂಸ್ ಫೋಕಸ್

ಮಂಗಳೂರು: ನಗರದ ಪ್ರತಿಷ್ಠಿತ ನಾಲ್ಕು ವೈದ್ಯಕೀಯ ಕಾಲೇಜುಗಳಿಗೆ ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ಸರಬರಾಜು ಮಾಡುತ್ತಿದ್ದ ಓರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೇರಳ ರಾಜ್ಯದ ಎರ್ನಾಕುಲಂ ಮೂಲದ ಮಂಗಳೂರಿನ ದೇರಳಕಟ್ಟೆಯ ಅಪಾರ್ಟ್‌ಮೆಂಟ್ ನಿವಾಸಿ ಮೊಹಮ್ಮದ್ ಅರ್ಷದ್ ಖಾನ್(29) ಬಂಧಿತ ಆರೋಪಿ. ಮೊಹಮ್ಮದ್…

ಕಡಬ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಗದು ಮೇಲ್ವೀಚಾರಕರಿಗೆ ವರ್ಗಾವಣೆ ಬೀಳ್ಕೊಡುಗೆ – ನ್ಯೂಸ್ ಫೋಕಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕಿನಲ್ಲಿ ನಗದು ಮೇಲ್ವೀಚಾರಕರಾಗಿ ಕಳೆದ ಎರಡುವರೆ ವರ್ಷದಿಂದ ಪ್ರಾಮಾಣಿಕ ಸೇವೆ ಸಲ್ಲಿಸಿದ ಗಿರೀಶ್ ರವರಿಗೆ ಬಂಟ್ವಾಳ ತಾಲೂಕು ಬಿ ಸಿ ರೋಡ್ ವಲಯಕ್ಕೆ ವಲಯ ಮೇಲ್ವೀಚಾರಕರಾಗಿ ವರ್ಗಾವಣೆಯಾಗಿರುತ್ತದೆ. ಕಡಬ ತಾಲೂಕಿನ ಕಾಯಂ ಸಿಬ್ಬಂದಿಗಳು…

ಉಜಿರೆಯ ಲಾಡ್ಜ್ ನಲ್ಲಿ ಮಹಿಳೆಯ ಕೊಲೆ: ಆರೋಪಿಗೆ ಜೀವಾವದಿ ಶಿಕ್ಷೆ – ನ್ಯೂಸ್ ಫೋಕಸ್

ಬೆಳ್ತಂಗಡಿ, : ಹನ್ನೊಂದು ವರ್ಷಗಳ ಹಿಂದೆಉಜಿರೆಯ ಲಾಡ್ಜ್ ನಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ನಿವಾಸಿ ಬಾಳಪ್ಪ ಎಂ ಕಳ್ಕೊಳ್ಳಿ ಎಂಬಾತನಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ…

ವಿಧಾನಸೌಧದಲ್ಲಿ ನಾಯಿಗಳ ರಕ್ಷಣೆಗೆ ಸರ್ಕಾರಕ್ಕೆ ಪ್ರಸ್ತಾವನೆ: ಯು.ಟಿ ಖಾದರ್ – ನ್ಯೂಸ್ ಫೋಕಸ್

ಬೆಂಗಳೂರು: ವಿಧಾನಸೌಧದಲ್ಲಿರೋ ನಾಯಿಗಳ ರಕ್ಷಣೆ ಸಂಬಂಧ ಸರ್ಕಾರಕ್ಕೆ ವಿವರವಾದ ಮಾಹಿತಿ ಜೊತೆಗೆ ಪ್ರಸ್ತಾವನೆ ಕಳಿಸಿದ್ದೇವೆ. ಸರ್ಕಾರ ನಮಗೆ ಅನುಮತಿ ಕೊಟ್ಟರೆ ನಾಯಿಗಳಿಗೆ ಪ್ರತ್ಯೇಕ ನಿರ್ವಹಣೆ ಮಾಡೋ ಬಗ್ಗೆ ತೀರ್ಮಾನ ಮಾಡ್ತೀವಿ ಎಂದು ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ವಿಧಾನಸೌಧದಲ್ಲಿ…

ಸೇವಾಧಾಮ ಕಾರ್ಯ ಚಟುವಟಿಕೆಗಳಿಗೆ ದೇಣಿಗೆ ಸಂಗ್ರಹ – ನ್ಯೂಸ್ ಫೋಕಸ್

ಆಗಸ್ಟ್ 27ರಂದು ನಡೆದ ಗಣೇಶ ಚತುರ್ಥಿಯ ಸಂದರ್ಭದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಜಕ್ಕೆ ಹಾಗೂ ಶ್ರೀ ವಿದ್ಯಾ ಗಣಪತಿ ಸೇವಾಸಮಿತಿ ಮಲವಂತಿಗೆ ಗೆ ಕನ್ಯಾಡಿ ಸೇವಾಭಾರತಿ ತಂಡದವರು ಭೇಟಿ ನೀಡಿ ಸೇವಾಧಾಮ ಮಾಡುವ ಕಾರ್ಯಚಟುವಟಿಕೆಗಳಿಗೆ ದೇಣಿಗೆಯನ್ನು ಸಂಗ್ರಹಿಸಲಾಯಿತು. ಈ ಸಂದರ್ಭದಲ್ಲಿ…

ಅಪ್ರಾಪ್ತ ಯುವತಿಗೆ ಲೈಂಗಿಕ ಕಿರುಕುಳ ಆರೋಪಿ ಯುವಕನ ಬಂಧನ – ನ್ಯೂಸ್ ಫೋಕಸ್

ಪುತ್ತೂರು: ಅಪ್ರಾಪ್ತಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದ ಆರೋಪಿ ಯುವಕನನ್ನು ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮುರ ನಿವಾಸಿ ಸಫ್ಘಾನ್ ಯಾನೆ ಅಫ್ಘಾನ್ ಬಂಧಿತ ಆರೋಪಿ. ಈತ ಪ.ಜಾತಿ ಸಮುದಾಯಕ್ಕೆ ಸೇರಿದ ಅಪ್ರಾಪ್ತಿಯನ್ನು ಪುಸಲಾಯಿಸಿ ಆಕೆಯ ಜೊತೆ ದೈಹಿಕ…

ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್, ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ – ನ್ಯೂಸ್ ಫೋಕಸ್

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ, ದಕ್ಷಿಣ ಕನ್ನಡ ಜಿಲ್ಲಾ…

ರಾಜ್ಯದಲ್ಲಿ ಸೆ.3ರವರೆಗೂ ಮಳೆ ಮುನ್ಸೂಚನೆ – ನ್ಯೂಸ್ ಫೋಕಸ್

ಬೆಂಗಳೂರು: ರಾಜ್ಯದಲ್ಲಿ ಸೆ.3ರವರೆಗೂ ಮಳೆ ಅಲರ್ಟ್ ನೀಡಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ನೀಡಿದೆ. ಇಂದು ಮತ್ತೆ ನಾಳೆ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ನೀಡಿದ್ದು, ಉತ್ತರ ಕನ್ನಡ ಜಿಲ್ಲೆಗೆ…

ಮಂಗಳೂರಿನ ತಲಪಾಡಿಯಲ್ಲಿ ಭೀಕರ ಅಪಘಾತ – ನಾಲ್ವರು ಮಹಿಳೆಯರು ಸೇರಿ ಆರು ಜನ ದುರ್ಮರಣ – ನ್ಯೂಸ್ ಫೋಕಸ್

ಮಂಗಳೂರಿನ ತಲಪಾಡಿ ಟೋಲ್ ಗೇಟ್ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ರಿಕ್ಷಾ ಮತ್ತು ಬಸ್ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ರಿಕ್ಷಾದಲ್ಲಿದ್ದ ಆರು ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ನಾಲ್ಕು…

ದ. ಕ. ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಕುಮಾರಿ ಜಾಹ್ನವಿ – ನ್ಯೂಸ್ ಫೋಕಸ್

ಬೆಳಾಲು: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಚ್ಚಿಲಗುಡ್ಡೆ, ಸೋಮೇಶ್ವರ ಇಲ್ಲಿ ನಡೆದ ದ. ಕ. ಜಿಲ್ಲಾ ಮಟ್ಟದ 17ರ ವಯೋಮಾನದ ಬಾಲಕಿಯರ 52 ಕೆಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ…

ಬೆಳ್ತಂಗಡಿ ತಾಲೂಕಿನಲ್ಲಿ ಸುಮಾರು 40ಕ್ಕೂ ಹೆಚ್ಚು ಗಣೇಶೋತ್ಸವದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ – ನ್ಯೂಸ್ ಫೋಕಸ್

ಆಗಸ್ಟ್ 27ರಂದು ತಾಲೂಕಿನಾದ್ಯಂತ ಗಣೇಶೋತ್ಸವ ಜರುಗಿದ್ದು.. ಮಾನ್ಯ ಶಾಸಕರು ಸುಮಾರು 40ಕ್ಕೂ ಹೆಚ್ಚು ಗಣೇಶೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಈ ಸಂದರ್ಭದಲ್ಲಿ ಧರ್ಮಸ್ಥಳ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರೀತಮ್ ಧರ್ಮಸ್ಥಳ,ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಕಣಿಯೂರು ಮಹಾಶಕ್ತಿ…

ಸಹಿ ಪೋರ್ಜರಿ ಪ್ರಕರಣದಲ್ಲಿ FIR ದಾಖಲಿಸದೆ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಿರುವ ಪುಡಾ ಅಧಿಕಾರಿ ಗುರು ಪ್ರಸಾದ್ ರವರನ್ನು ಸೇವೆಯಿಂದ ಅಮಾನತು ಗೊಳಿಸಿ ತನಿಖೆಗೆ ಒಳಪಡಿಸಬೇಕು.ಎಚ್. ಮಹಮ್ಮದ್ ಆಲಿ – ನ್ಯೂಸ್ ಫೋಕಸ್

ಸಹಿ ಪೋರ್ಜರಿ ಪ್ರಕರಣದಲ್ಲಿ FIR ದಾಖಲಿಸದೆ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಿರುವ ಪುಡಾ ಅಧಿಕಾರಿ ಗುರು ಪ್ರಸಾದ್ ರವರನ್ನು ಸೇವೆಯಿಂದ ಅಮಾನತು ಗೊಳಿಸಿ ತನಿಖೆಗೆ ಒಳಪಡಿಸಬೇಕು.ಎಚ್. ಮಹಮ್ಮದ್ ಆಲಿ ಅವರು ಪತ್ರಿಕಾಗೋಷ್ಟಿಯಲ್ಲಿ ಅಗ್ರಹಿಸಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿನ ಅವರು ಏಕ ವಿನ್ಯಾಸ ನಕ್ಷೆ…

ವಸಂತ ಗಿಳಿಯಾರ್ ವಿರುದ್ದ ಮತ್ತೊಂದು ಎಫ್ಐಆರ್ – ನ್ಯೂಸ್ ಫೋಕಸ್

ಬೆಳ್ತಂಗಡಿ: ಧರ್ಮ–ಧರ್ಮಗಳ ನಡುವೆ, ಜಾತಿಗಳ ಮಧ್ಯೆ ದ್ವೇಷ ಹುಟ್ಟುವಂತೆ ಪ್ರಚೋದನಕಾರಿಯಾಗಿ ಮಾತನಾಡಿ ಅದನ್ನು ಸಾಮಾಜಿಕ ಮಾಧ್ಯಮವಾದ ಯುಟ್ಯೂಬ್‌ನಲ್ಲಿ ಪ್ರಸಾರ ಮಾಡಿದ್ದ ಆರೋಪದಲ್ಲಿ ವಸಂತ ಗಿಳಿಯಾರ್ ಎಂಬುವವರ ವಿರುದ್ಧಸಾಮಾಜಿಕ ಹೋರಾಟಗಾರ ಶೇಖರ ಲಾಯಿಲ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಪುತ್ತೂರು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ – ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 28.08.2025 ರಂದು ಪುತ್ತೂರು ತಹಶೀಲ್ದಾರ್ ರಜೆಯನ್ನು ಘೋಷಿಸಿದ್ದಾರೆ.

ಸಿಎಂ ಆಗುವ ವೇಗದಲ್ಲಿ ಹಿಂದೂಗಳಿಗೆ ಅಪಮಾನ ಮಾಡ್ತಿದ್ದೀರಿ: ಡಿಕೆಶಿಗೆ ಶೋಭಾ ಕರಂದ್ಲಾಜೆ ಸ್ಟ್ರೈಟ್ ಹಿಟ್ – ನ್ಯೂಸ್ ಫೋಕಸ್

ನವದೆಹಲಿ: ಡಿ.ಕೆ ಶಿವಕುಮಾರ್ ಅವರೇ ನೀವು ಸಿಎಂ ಆಗುವ ವೇಗದಲ್ಲಿ ಹಿಂದೂಗಳಿಗೆ ಅಪಮಾನ ಮಾಡ್ತಿದ್ದೀರಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಚಾಮುಂಡೇಶ್ವರಿ ಹಿಂದೂಗಳ ಆಸ್ತಿ ಅಲ್ಲ ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ್ದಾರೆ. ರಾಜ್ಯದಲ್ಲಿ…

ನಾರಾವಿ, ಕುತ್ಲೂರು ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ – ನ್ಯೂಸ್ ಫೋಕಸ್

ನಾರಾವಿ :ಭಾರತೀಯ ಜನತಾ ಪಾರ್ಟಿ ದ.ಕ ಜಿಲ್ಲೆ ಮತ್ತು ಬೆಳ್ತಂಗಡಿ ಮಂಡಲದ ವತಿಯಿಂದ ಆಗಸ್ಟ್ 24 ರಂದು ನಾರಾವಿ ಕಾಶಿಮಠ ಸಭಾಂಗಣದಲ್ಲಿ ನಾರಾವಿ ಮತ್ತು ಕುತ್ಲೂರು ಬಿಜೆಪಿ ಶಕ್ತಿಕೇಂದ್ರ ಅಭ್ಯಾಸವರ್ಗ ಕಾರ್ಯಕ್ರಮ ನಡೆಯಿತು. ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್…

ಮಂಗಳೂರಿನ ‘ಪಂಪ್‌ವೆಲ್ ಕಲಶ’ ಮರುಸ್ಥಾಪನೆ ಪ್ರಕ್ರಿಯೆ ಆರಂಭ – ನ್ಯೂಸ್ ಫೋಕಸ್

ಮಂಗಳೂರು: ನಗರಿಗೆ ಕಲಶಪ್ರಾಯ ಎನಿಸಿರುವ ಪಂಪ್‌ವೆಲ್ ಕಲಶವೆಂದೇ ಪ್ರಖ್ಯಾತಗೊಂಡಿರುವ ಮಹಾವೀರ ವೃತ್ತ ಕಲಶ ಮರುಸ್ಥಾಪನೆ ಪ್ರಕ್ರಿಯೆ ಆರಂಭಗೊಂಡಿದೆ. ಇನ್ನೆರಡು ತಿಂಗಳಲ್ಲಿ ಸುಂದರೀಕರಣಗೊಂಡು ಲೋಕಾರ್ಪಣೆಗೊಳ್ಳಲಿದೆ. ಜೈನ್ ಸೊಸೈಟಿ ಮುತುವರ್ಜಿಯಿಂದ 2003ರಲ್ಲಿ ಪಂಪ್‌ವೆಲ್ ಸರ್ಕಲ್‌ಗೆ ಮಹಾವೀರ ವೃತ್ತ ಎಂದು ಮರುನಾಮಕರಣ ಮಾಡಲಾಯಿತು. ಇದೇ ಸಂದರ್ಭ…

ಬುರುಡೆ ಕೇಸ್ – ಎಸ್‌ಐಟಿಯಿಂದ ಸತತ 12 ಗಂಟೆ ತಿಮರೋಡಿ ಮನೆ ಶೋಧ – ನ್ಯೂಸ್ ಫೋಕಸ್

ಮಂಗಳೂರು: ಧರ್ಮಸ್ಥಳದ ಬುರುಡೆ ಪ್ರಕರಣ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ಚುರುಕುಗೊಳಿಸಿದೆ. ಚಿನ್ನಯ್ಯನಿಗೆ ಆಶ್ರಯ ನೀಡಿದ ಆರೋಪದಲ್ಲಿ ಮಹೇಶ್ ತಿಮರೋಡಿ ಮನೆಗೆ ಪೊಲೀಸರು ರೇಡ್ ಮಾಡಿದ್ದಾರೆ. ಈ ನಡುವೆ ಮಹೇಶ್ ಶೆಟ್ಟಿ ತಿಮರೋಡಿ ನಾಪತ್ತೆಯಾಗಿದ್ದು, ಬಂಧನ ಭೀತಿ ಎದುರಾಗಿದೆ. ಧರ್ಮಸ್ಥಳ ಗ್ರಾಮದಲ್ಲಿ ನೂರಾರು…

ಪುತ್ತೂರು ಗಾಳಿಮಳೆಗೆ ನೆಲಸಮವಾದ ವಿದ್ಯುತ್ ಕಂಬಗಳು – ನ್ಯೂಸ್ ಫೋಕಸ್

ಪುತ್ತೂರು : ಇಂದು ಮದ್ಯಾಹ್ನ ಸುರಿದ ಗಾಳಿ ಮಳೆಗೆ ವಿದ್ಯುತ್ ಕಂಬಗಳು ರಸ್ತೆಗೆ ಬಿದ್ದ ಘಟನೆ ಪುತ್ತೂರು ತಾಲೂಕಿನ ಮಿತ್ತೂರಿನ ಕುವೆತ್ತಿಲ ಎಂಬಲ್ಲಿ ನಡೆದಿದೆ. ಘಟನೆಯ ಪರಿಣಾಮ ವಿದ್ಯುತ್ ಕಂಬಗಳು ನೆಲಸಮವಾಗಿದ್ದು ಯಾವುದೇ ಅಪಾಯ ಸಂಭವಿಸಿಲ್ಲ, ಮಂಗಳೂರು-ಪುತ್ತೂರು ಸಂಪರ್ಕಿಸುವ ರಸ್ತೆ ಸಂಪೂರ್ಣ…

ಮಾಲಾಡಿ, ಸೋಣoದೂರು ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ -ನ್ಯೂಸ್ ಫೋಕಸ್

ಮಾಲಾಡಿ:ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 25 ರಂದು ನಡೆದ ಮಾಲಾಡಿ ಮತ್ತು ಸೋಣಂದೂರು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಮಾಲಾಡಿ ಕೊಲ್ಪೆದಬೈಲು ಎಸ್.ಕೆ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಹಿರಿಯ…

ಧರ್ಮಸ್ಥಳ ಬುರುಡೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಚಿನ್ನಯ್ಯ ನ ಮೊಬೈಲ್ ಪತ್ತೆ – ನ್ಯೂಸ್ ಫೋಕಸ್

ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣಲ್ಲಿ ಸುಳ್ಳು ಹೆಣೆದಿದ್ದಾರೆ ಎಂಬ ಶಂಕೆಯಿಂದ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಇಂದು ಬೆಳಗ್ಗೆ ಬೆಳ್ತಂಗಡಿಯ ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ ದೂರುದಾರನಾಗಿದ್ದ ಆರೋಪಿ ಚಿನ್ನಯ್ಯನಿಗೆ ಆಶ್ರಯ ಕೊಟ್ಟ ಹಿನ್ನೆಲೆ ದಾಳಿ ನಡೆಸಿಲಾಗಿದೆ. ಈ ವೇಳೆ…

ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ಆಶ್ರಯ ನೀಡಿದ ಆರೋಪ, ಮಹೇಶ್ ಶೆಟ್ಟಿ ತಿಮರೋಡಿ ಮನೆ ಮೇಲೆ ಎಸ್ ಐ ಟಿ ದಾಳಿ – ನ್ಯೂಸ್ ಫೋಕಸ್

ಧರ್ಮಸ್ಥಳ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಚಿಣ್ಣಯ್ಯ ಸಿ . ಎನ್ ಗೆ ಆಶ್ರಯ ನೀಡಿದ ಆರೋಪದ ಮೇಲೆ ಇಂದು ಮಹೇಶ್ ಶೆಟ್ಟಿ ತಿಮರೋಡಿ ಮನೆ ಮೇಲೆ ಎಸ್ ಐ ಟಿ ತಂಡ ದಾಳಿ ನಡೆಸಿ ಶೋಧ ನಡೆಸಿದೆ. ನ್ಯಾಯಲಯದಿಂದ ಸರ್ಚ್ ವಾರಂಟ್…

ಪುತ್ತೂರು ಶಾಸಕರಿಂದ ಅಭಿವೃದ್ಧಿ ಹೆಸರಿನಲ್ಲಿ ಸುಳ್ಳು ಭರವಸೆ“ ದೇವಸ್ಥಾನದಿಂದ ನೀಡಿದ ಜಾಗ ಅಕ್ರಮ ಆಗುವುದಿಲ್ಲ, ಅಶೋಕ್ ರೈ ವಿರುದ್ಧ ರಾಜೇಶ್ ಬನ್ನೂರು ವಾಗ್ದಾಳಿ – ನ್ಯೂಸ್ ಫೋಕಸ್

ಪುತ್ತೂರು: ‘ಪುತ್ತೂರು ಶಾಸಕರು ಮಾತು ಎತ್ತಿದರೆ ಕೋಟಿಗಳ ಲೆಕ್ಕಾಚಾರದಲ್ಲಿ ಮಾತನಾಡುತ್ತಾರೆ. ಆದರೆ ಅವರ ಅವಧಿಯಲ್ಲಿ ತಂದ ಒಂದಾದರು ಯೋಜನೆ ಕಾರ್ಯರೂಪಕ್ಕೆ ಬಂದಿರುವುದನ್ನು ತೋರಿಸಲಿ. ಹಿಂದಿನ ಅವಧಿಯಲ್ಲಿ ಅನುದಾನದಲ್ಲಿ ಅಗಿರುವ ಅಭಿವೃದ್ಧಿಯನ್ನು ತಮ್ಮದೇ ಎಂದು ಜನರನ್ನು ವಂಚಿಸುವುದು, ಸುಳ್ಳು ಭರವಸೆ ನೀಡುವುದನ್ನು ನಿಲ್ಲಿಸಬೇಕೆಂದು…

ಬಿಜೆಪಿ ಜನಪ್ರತಿನಿದಿಗಳೊಂದಿಗೆ ಸಾವಿರಾರು ಭಕ್ತರು ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ – ನ್ಯೂಸ್ ಫೋಕಸ್

ಧರ್ಮಸ್ಥಳ: ಮಂಗಳೂರು: ಧರ್ಮಸ್ಥಳದ ವಿರುದ್ಧದ ಅಪಪ್ರಚಾರವನ್ನು ವಿರೋಧಿಸಿ, ಕ್ಷೇತ್ರದ ಜೊತೆಗೆ ನಾವಿದ್ದೇವೆ ಎಂಬುದನ್ನು ಸಾರಲು ಬಿಜೆಪಿ ದ.ಕ. ಜಿಲ್ಲೆಯ ಎಲ್ಲ ಮಂಡಲಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸೋಮವಾರ ಧರ್ಮ ಜಾಗೃತಿಯ ಬೃಹತ್‌ ಯಾತ್ರೆ ನಡೆಯಿತು. ಪುತ್ತೂರು,ಮಂಗಳೂರು, ಮೂಡಬಿದ್ರೆ, ಬಂಟ್ವಾಳ, ಸುರತ್ಕಲ್, ಉಳ್ಳಾಲ ಹಾಗೂ…

ಧರ್ಮಸ್ಥಳ ಪರ ಸ್ಟೇಟಸ್ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ: ಪ್ರಕರಣ ದಾಖಲು – ನ್ಯೂಸ್ ಫೋಕಸ್

ಬೆಳ್ತಂಗಡಿ: ಧರ್ಮಸ್ಥಳದ ಪರ ಸ್ಟೇಟಸ್ ಹಾಕಿದ ವಿಚಾರದಲ್ಲಿ ಅಂಗಡಿಗೆ ಅಕ್ರಮ ಪ್ರವೇಶ ಮಾಡಿ ಹಲ್ಲೆ ನಡೆಸಿ ಬಳಿಕ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ ಪ್ರಕರಣ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಹತ್ಯಡ್ಕ…

ಚೀನಾಕ್ಕೆ ಅಪ್ಪಳಿಸಿದ ವರ್ಷದ 13ನೇ ಚಂಡಮಾರುತ: 1 ಲಕ್ಷಕ್ಕೂ ಅಧಿಕ ಜನರ ಜೀವನ ಅಸ್ತವ್ಯಸ್ತ – ನ್ಯೂಸ್ ಫೋಕಸ್

ಬೀಜಿಂಗ್ (ಚೀನಾ) : ಚೀನಾದಲ್ಲಿ ವರ್ಷದ 13ನೇ ಚಂಡಮಾರುತವು ತನ್ನ ರೌದ್ರತೆಯನ್ನು ತೋರಿಸಿದೆ. ಕಾಜಿಕಿ ಹೆಸರಿನ ಚಂಡಮಾರುತವು ಭಾನುವಾರ ರಾತ್ರಿ ದಕ್ಷಿಣ ಚೀನಾದ ದ್ವೀಪ ಪ್ರಾಂತ್ಯವಾದ ಹೈನಾನ್ ಕರಾವಳಿಯನ್ನು ದಾಟಿದೆ. ಇದು 1 ಲಕ್ಷಕ್ಕೂ ಹೆಚ್ಚು ಜನರ ಮೇಲೆ ಪರಿಣಾಮ ಬೀರಿದೆ…

ಪುತ್ತೂರು: ಕಾರು ಮತ್ತು ರಿಕ್ಷಾ ನಡುವೆ ಅಪಘಾತ – ನ್ಯೂಸ್ ಫೋಕಸ್

ಪುತ್ತೂರು : ಕಾರು ಮತ್ತು ರಿಕ್ಷಾ ನಡುವೆ ಅಪಘಾತ ನಡೆದ ಘಟನೆ ಪುತ್ತೂರು ಬೈಪಾಸ್ ರಸ್ತೆಯ ಅಶ್ಮಿ ಕನ್ಫರ್ಟ್ಸ್ ಬಳಿ ನಡೆದಿದೆ. ಬೈಪಾಸ್ ರಸ್ತೆಯಲ್ಲಿ ನಗರ ಕಡೆಗೆ ಬರುತ್ತಿದ್ದ ರಿಕ್ಷಾಕ್ಕೆ ಖಾಸಗಿ ರಸ್ತೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಘಟನೆಯ ಪರಿಣಾಮ…

ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ: ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ – ನ್ಯೂಸ್ ಫೋಕಸ್

ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲರ್ಟ್​ ಘೋಷಣೆ: ಗೌರಿ-ಗಣೇಶ ಹಬ್ಬದ ನಂತರ ಮಳೆ ಹೆಚ್ಚಾಗಲಿದ್ದು ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ…

ನರಿಮೊಗರು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ವಾರ್ಡ್ ನಂಬರ್ 146 ಮತ್ತು 147 ರಲ್ಲಿ ಸ್ವಚ್ಛತಾ ಕಾರ್ಯಕ್ರಮ – ನ್ಯೂಸ್ ಫೋಕಸ್

ನರಿಮೊಗರು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ವಾರ್ಡ್ ನಂಬರ್ 146 ಮತ್ತು 147 ರಲ್ಲಿ ಭಾನುವಾರ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ ಲಕ್ಷ್ಮೀ ಪ್ರಸಾದ್, ಸಿಎ ಬ್ಯಾಂಕಿನ ನಿರ್ದೇಶಕರಾದ ಜಯರಾಮ್ ಪೂಜಾರಿ, ಗ್ರಾಮ ಪಂಚಾಯತ್…

ಕೆಜಿಎಫ್’ ಸಿನಿಮಾ ಖ್ಯಾತಿಯ ನಟ ದಿನೇಶ್ ಮಂಗಳೂರು ನಿಧನ – ನ್ಯೂಸ್ ಫೋಕಸ್

ನಟ, ಕಲಾ ನಿರ್ದೇಶಕ ದಿನೇಶ್ ಮಂಗಳೂರು ಅವರು ನಿಧನರಾಗಿದ್ದಾರೆ. ಇಂದು (ಆಗಸ್ಟ್ 25) ಕುಂದಾಪುರದಲ್ಲಿ ಬೆಳಗಿನ‌ಜಾವ ಅವರು ಕೊನೆಯುಸಿರು ಎಳೆದಿದ್ದಾರೆ. ಮನೆಯಲ್ಲೇ ಅವರು ನಿಧನರಾದರು. ‘ಆ ದಿನಗಳು’, ‘ಕೆಜಿಎಫ್’ ‘ಉಳಿದವರು ಕಂಡಂತೆ’, ‘ಕಿಚ್ಚ’, ‘ಕಿರಿಕ್ ಪಾರ್ಟಿ’ ಮುಂತಾದ ಸಿನಿಮಾಗಳಲ್ಲಿ ದಿನೇಶ್ ಮಂಗಳೂರು…

ಇಳಂತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ – ನ್ಯೂಸ್ ಫೋಕಸ್

ಇಳಂತಿಲ:ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 23 ರಂದು ನಡೆದ ಇಳಂತಿಲ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಇಳಂತಿಲ ವಾಣಿಶ್ರೀ ಭಜನಾ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ನಾರ್ಣಪ್ಪ…

ಆಗಸ್ಟ್ 24 ರಂದು ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ – ನ್ಯೂಸ್ ಫೋಕಸ್

ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇಲ್ಲಿ ದಿನಾಂಕ 6ನೇ ಸೆಪ್ಟೆಂಬರ್ ಶನಿವಾರದಂದು ನಡೆಯುವ ಅನಂತ ಚತುರ್ದಶಿ ನೋಂಪು ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಈ ಸಭೆಯಲ್ಲಿ ಆಡಳಿತ ಮುಕ್ತೇಸರರಾದ ಶ್ರೀ ಜೀವಂದರ್ ಕುಮಾರ್ ಜೈನ್ ಬೆಳಾಲುಗುತ್ತು, ಅಸ್ರಣ್ಣರು ಶ್ರೀ…

ಬಂದಾರು,ಮೊಗ್ರು ಶಕ್ತಿ ಕೇಂದ್ರದ ಭಾಜಪ ಕಾರ್ಯಕರ್ತರ ಅಭ್ಯಾಸವರ್ಗ -ನ್ಯೂಸ್ ಫೋಕಸ್

ಬಂದಾರು:ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 24 ರಂದು ನಡೆದ ಬಂದಾರು ಮತ್ತು ಮೊಗ್ರು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಬಂದಾರು ಹಾಲು ಉತ್ಪಾದಕರ ಸಂಘ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು…

ನ್ಯಾಯಾಲಯಗಳಿಗೆ ನಾಲ್ಕು ದಿನ ಸತತ ರಜೆ – ನ್ಯೂಸ್ ಫೋಕಸ್

ರಾಜ್ಯದ ಹೈಕೋರ್ಟ್ ಮತ್ತು ಜಿಲ್ಲಾ ನ್ಯಾಯಾಲಯಗಳಿಗೆ ನಾಲ್ಕು ದಿನ ಸತತ ರಜೆ ಘೋಷಿಸಲಾಗಿದ್ದು, ನ್ಯಾಯಾಂಗ ಅಧಿಕಾರಿಗಳು, ನೌಕರರು ಮತ್ತು ವಕೀಲರ ಸಮುದಾಯ ಗೌರಿ-ಗಣೇಶ ಮತ್ತು ಗಣೇಶ ಚತುರ್ಥಿಯ ಹಬ್ಬವನ್ನು ಸಂಭ್ರಮದಿಂದ ಆಚರಿಸುವಂತಾಗಿದೆ. ಆಗಸ್ಟ್ ತಿಂಗಳ ನಾಲ್ಕನೇ ಶನಿವಾರ ಇದ್ದ ರಜೆಯನ್ನು ಪೂರ್ಣ…

ಧರ್ಮಸ್ಥಳ ವಿರುದ್ಧ ಅಪಪ್ರಚಾರ ಪ್ರಕರಣ : ಸಮೀರ್ ಎಂ. ಡಿ ಬೆಳ್ತಂಗಡಿ ಠಾಣೆಗೆ ಹಾಜರು – ನ್ಯೂಸ್ ಫೋಕಸ್

ಬೆಳ್ತಂಗಡಿ: ಧರ್ಮಸ್ಥಳದ ವಿರುದ್ಧ ಅಪಪ್ರಚಾರದ ಆರೋಪದ ಹಿನ್ನೆಲೆಯಲ್ಲಿ ಸುಮೋಟೋ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ ಅವರು ಇಂದು ಬೆಳ್ತಂಗಡಿ ಪೊಲೀಸ್‌ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ಕಳೆದ ಎರಡು ದಿನಗಳಿಂದ ಸಮೀರ್ ಎಂ.ಡಿ ಅವರ ಬೆಂಗಳೂರು ಬಾಡಿಗೆ ಮನೆಯಲ್ಲಿ ಹಾಗೂ ಬಳ್ಳಾರಿಯ ಸ್ವಂತ…

ವಿಶ್ವ ಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವ ಪಂಚಾಕ್ಷರಿ ಮಂತ್ರ ಪಠಣ- ನ್ಯೂಸ್ ಫೋಕಸ್

ವಿಶ್ವ ಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವ ಪಂಚಾಕ್ಷರಿ ಮಂತ್ರ ಪಠಣ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯತೆಗಾಗಿ ಕ್ಷೇತ್ರವನ್ನು ಸಂರಕ್ಷಿಸುವುದಕ್ಕಾಗಿ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ವರನ್ನು ಶಿಕ್ಷಿಸುವುದಕ್ಕಾಗಿ ವಿಶ್ವಹಿಂದೂ ಪರಿಷದ್ ವತಿಯಿಂದ ಓಂ…

ಬಡಗಕಾರoದೂರು, ಸುಲ್ಕೇರಿಮೊಗ್ರು,ಪಿಲ್ಯ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ಬಡಗಕಾರoದೂರು :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 23 ರಂದು ನಡೆದ ಬಡಗಕಾರoದೂರು, ಸುಲ್ಕೇರಿಮೊಗ್ರು, ಪಿಲ್ಯ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ನಡೆಯಿತು. ಕಾರ್ಯಕ್ರಮವನ್ನು ಪಕ್ಷದ ಹಿರಿಯರಾದಶಿವಪ್ಪ ಪೂಜಾರಿಯವರು ದೀಪ…

ಮಚ್ಚಿನ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ – ನ್ಯೂಸ್ ಫೋಕಸ್

ಮಚ್ಚಿನ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 23 ರಂದು ನಡೆದ ಮಚ್ಚಿನ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಮಚ್ಚಿನ ನಮನ ಹಾಲ್ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪಕ್ಷದ ಪ್ರಮುಖರು…

ಬೆಳಗಾವಿಗೆ ಡ್ರಗ್ಸ್‌ ವಿತರಿಸುತ್ತಿದ್ದ ಗ್ಯಾಂಗ್‌ ಸದಸ್ಯರು ಅರೆಸ್ಟ್‌ – 50 ಕೆಜಿ ಗಾಂಜಾ, 30 ಲಕ್ಷದ ಮಾದಕ ವಸ್ತು ಜಪ್ತಿ -ನ್ಯೂಸ್ ಫೋಕಸ್

ಬೆಳಗಾವಿ: ಕುಂದಾನಗರಿಗೆ ಡ್ರಗ್ಸ್‌ ವಿತರಣೆ ಮಾಡುತ್ತಿದ್ದ ಗ್ಯಾಂಗ್‌ ಸದಸ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈನಲ್ಲಿದ್ದ ಕಿಂಗ್ ಪಿನ್ ಮಾಸ್ಟರ್ ಮೈಂಡ್ ಇಸ್ಮಾಯಿಲ್ ಸದ್ದಾಂ ಸಯ್ಯದ್, ತಾಜೀರ್ ಬಸ್ತವಾಡೆ, ಪ್ರಥಮೇಶ ಲಾಡ್, ತೇಜಸ್ ವಾಜರೆ, ಶಿವಕುಮಾರ್ ಆಸಬೆ, ರಮಜಾನ್ ಜಮಾದಾರ, ತಾಜೀಬ್ ಮುಲ್ಲಾ, ಅನುರಾಗ…

ಸೌಂಡ್ & ಲೈಟ್ ಉದ್ಯಮದ ಸಮಸ್ಯೆ ಬಗೆಹರಿಸಲು ಗೃಹಸಚಿವರಿಗೆ ಒತ್ತಾಯ – ಶಾಸಕ ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಧ್ವನಿ ಮತ್ತು ಬೆಳಕು ಅಳವಡಿಕೆ ಹಾಗೂ ನಿರ್ವಹಣೆ ಸಂಬಂಧಿತ ಅನೇಕ ಸಮಸ್ಯೆಗಳ ಕುರಿತು ಜಿಲ್ಲಾಧ್ಯಕ್ಷ ಧನರಾಜ್ ಶೆಟ್ಟಿ ಮತ್ತು ಪ್ರಧಾನ ಕಾರ್ಯದರ್ಶಿ ಮಹೇಶ್ ಬೋಳಾರ್ ಅವರು ಶಾಸಕರ ಗಮನಕ್ಕೆ ತಂದಿದ್ದರು. ಇದಕ್ಕೆ ಸಂಬಂಧಿಸಿ ಶಾಸಕ…

ಬಿ.ಎಲ್ ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣ| ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು – ನ್ಯೂಸ್ ಫೋಕಸ್

ಉಡುಪಿ : ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನಕಾರ್ಯದರ್ಶಿ ಬಿ. ಎಲ್. ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ…

ಬಿಳಿಯೂರು ನದಿಯಲ್ಲಿ ಕಾಡನೆ ಪ್ರತ್ಯಕ್ಷ – ನ್ಯೂಸ್ ಫೋಕಸ್

ಪುತ್ತೂರು: ಕಳೆಂಜ ಹೊಳೆ ಬದಿ ಆನೆಗಳು ಪ್ರತ್ಯಕ್ಷಗೊಂಡ ಘಟನೆ ಇಂದು ಮದ್ಯಾಹ್ನ ನಡೆದಿದೆ. ಬಂಟ್ವಾಳ ತಾಲೂಕು, ಬಿಳಿಯೂರು ಗ್ರಾಮದ ಕಳೆಂಜ ಅಣೆಕಟ್ಟು ಹೊಳೆ ಬದಿ ಆನೆಗಳು ನೀರಿನಲ್ಲಿ ಆಟವಾಡುವುದು ಕಂಡುಬದಿದೆ. ಇದರಿಂದ ಸ್ಥಳೀಯರು ಆತಂಕ ಪಡುವ ಪರಿಸ್ಥಿತಿ ಉಂಟಾಗಿದೆ.

ತಮಿಳುನಾಡಿನಲ್ಲಿ ಹಣದ ಆಮಿಷವೊಡ್ಡಿ ಧರ್ಮಸ್ಥಳಕ್ಕೆ ಕರೆಸಿದ್ದರು: ಸತ್ಯ ಕಕ್ಕಿದ ಚಿನ್ನಯ್ಯ – ನ್ಯೂಸ್ ಫೋಕಸ್

ಬೆಂಗಳೂರು: ತಮಿಳುನಾಡಿನಲ್ಲಿದ್ದ ಚೆನ್ನಯ್ಯಗೆ ಹಣದ ಆಮಿಷವೊಡ್ಡಿ ಧರ್ಮಸ್ಥಳ ವಿರೋಧಿ ಗ್ಯಾಂಗ್‌ ಕರೆದುಕೊಂಡು ಬಂದ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಹೌದು. ವಿಶೇಷ ತನಿಖಾ ತಂಡ ತಮ್ಮ ಎಂದಿನ ಪೊಲೀಸ್‌ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ಚೆನ್ನಯ್ಯ ಸತ್ಯ ಕಕ್ಕಿ ತಪ್ಪೊಪ್ಪಿಕೊಂಡಿರುವ ವಿಚಾರ ಎಸ್‌ಐಟಿ…

ಧರ್ಮಸ್ಥಳ ಪ್ರಕರಣ: ನೂರಾರು ಶವ ಹೂತಿದ್ದೇನೆಂದ ಮಾಸ್ಕ್ ಮ್ಯಾನ್ ಬಂಧನ – ನ್ಯೂಸ್ ಫೋಕಸ್

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆಂದು ಹೇಳಿ ಜನರಲ್ಲಿ ಭೀತಿ ಮೂಡಿಸಿದ್ದ ಮುಸುಕುಧಾರಿಯನ್ನು ಎಸ್.ಐ.ಟಿ. ಅಧಿಕಾರಿಗಳು ಇವತ್ತು ಬಂಧಿಸಿದ್ದಾರೆ. ಮಾಹಿತಿಯ ಪ್ರಕಾರ, ಆಗಸ್ಟ್ 23ರ ಮುಂಜಾವಿನವರೆಗೂ ಮುಸುಕುಧಾರಿಯನ್ನು ಎಸ್.ಐ.ಟಿ. ನಿರಂತರ ವಿಚಾರಣೆ ನಡೆಸಿ ಬಳಿಕ ಬಂಧನಕ್ಕೆ ಒಳಪಡಿಸಲಾಗಿದೆ. ಇಂದು (ಆ.23)…

ಬೆಳ್ತಂಗಡಿ: ಅನಾಮಧೇಯ ಸಾಕ್ಷಿ ದೂರುದಾರ ಇಂದು ಬಂಧನ ಸಾಧ್ಯತೆ – ನ್ಯೂಸ್ ಫೋಕಸ್

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅನಾಮಧೇಯ ಸಾಕ್ಷಿದೂರುದಾರ ಇಂದು ಬಂಧನವಾಗುವ ಸಾಧ್ಯತೆಯಿದೆ. ಶುಕ್ರವಾರ ರಾತ್ರಿಯಿಡೀ ಅನಾಮಿಕ ಸಾಕ್ಷ್ಯ ದೂರುದಾರನಿಗೆ ಡ್ರಿಲ್ ನಡೆದಿದೆ ಎನ್ನಲಾಗಿದ್ದು, ಶುಕ್ರವಾರ ಬೆಳಗ್ಗೆ 10.30ರಿಂದ ಅನಾಮಿಕ ದೂರುದಾರನ ವಿಚಾರಣೆ ನಡೆದಿದೆ‌. ಮಧ್ಯಾಹ್ನ 2 ರಿಂದ…

ಉಪ್ಪಿನಂಗಡಿ-ಗುರುವಾಯನಕೆರೆ ರಸ್ತೆ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಲೋಕೋಪಯೋಗಿ ಸಚಿವರಿಗೆ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜಾ – ನ್ಯೂಸ್ ಫೋಕಸ್

ಬೆಳ್ತಂಗಡಿ ತಾಲೂಕಿನ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ವಾಹನ ಸವಾರರಿಗೆ ತೀವ್ರ ಸಂಕಷ್ಟ ಉಂಟಾಗಿದ್ದು ಈ ಕುರಿತಾಗಿ ಸದನದಲ್ಲಿ ಸರ್ಕಾರದ ಗಮನ ಸೆಳೆದು ತಕ್ಷಣವೇ ಈ ರಸ್ತೆಯನ್ನು ಅಭಿವೃದ್ಧಿಪಡಿಸಲು ಅನುದಾನವನ್ನು ಬಿಡುಗಡೆಗೊಳಿಸುವಂತೆ ಮಾನ್ಯ ಲೋಕೋಪಯೋಗಿ ಸಚಿವರಿಗೆ ಶಾಸಕ ಹರೀಶ್ ಪೂಂಜಾ…

ಏರ್‌ ಇಂಡಿಯಾ ಮುಂಬೈ-ಜೋಧ್‌ಪುರ ವಿಮಾನ ರನ್‌ವೇಯಲ್ಲೇ ಸ್ಟಾಪ್ ಮಾಡಿದ ಪೈಲಟ್ – ನ್ಯೂಸ್ ಫೋಕಸ್

ಮುಂಬೈ: ಮುಂಬೈನಿಂದ ಜೋಧ್‌ಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ AI645 ಟೇಕಾಫ್‌ ವೇಳೆಯೇ ತಾಂತ್ರಿಕ ಸಮಸ್ಯೆಯಿಂದಾಗಿ ರನ್‌ವೇಯಲ್ಲೇ ನಿಂತಿತು. ಮುಂಬೈ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ವಿಮಾನವು ಬೆಳಗ್ಗೆ 9:25ಕ್ಕೆ ಟೇಕಾಫ್‌ಗೆ ಸಿದ್ಧವಾಗಿತ್ತು. ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮತ್ತೆ…

ಆಸ್ತಿಗೋಸ್ಕರ ಅನನ್ಯಾ ಭಟ್ ಕತೆ ಕಟ್ಟಿದ್ದೇನೆ – ತಪ್ಪೊಪ್ಪಿಕೊಂಡ ಸುಜಾತ ಭಟ್‌ -ನ್ಯೂಸ್ ಫೋಕಸ್

ಧರ್ಮಸ್ಥಳ : ಧರ್ಮಸ್ಥಳದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಅನನ್ಯಾ ಭಟ್‌ ನಾಪತ್ತೆ ಪ್ರಕರಣ ಇದೀಗ ಸುಳ್ಳು ಎಂದು ಗೊತ್ತಾಗಿದೆ. ಆಸಿಗಾಗಿ ಇಂತಹ ಸುಳ್ಳು ಕತೆ ಕಟ್ಟಿದೆ ಎಂದು ಸುಜಾತ ಭಟ್‌ ಹೇಳಿಕೊಂಡಿದ್ದಾರೆ. ನನಗೆ ಹೀಗೆ ಸುಳ್ಳು ಹೇಳು ಎಂದು ಕೆಲವರು ಹೇಳಿ…

ದೇವರಕೊಲ್ಲಿ ಚಾಲಕನ ನಿಯಂತ್ರಣ ತಪ್ಪಿ ದೋಸ್ತ್ ವಾಹನ ಪಲ್ಟಿ – ನ್ಯೂಸ್ ಫೋಕಸ್

ಮಡಿಕೇರಿ: ದೇವರಕೊಲ್ಲಿ ಬಳಿ ಚಾಲಕನ ನಿಯಂತ್ರಣ ತಪ್ಪಿ ದೋಸ್ತ್ ವಾಹನವೊಂದು ಪಲ್ಟಿಯಾದ ಘಟನೆ ನಡೆದಿದೆ. ಮೈಸೂರಿನಿಂದ ಮಂಗಳೂರಿನ ಕಡೆಗೆ ಮಕ್ಕಳ ಆಟ ಸಾಮಾಗ್ರಿಗಳು ಕೊಂಡೊಯ್ಯುತ್ತಿದ್ದ ದೋಸ್ತ್ ವಾಹನ ದೇವರಕೊಲ್ಲಿ ತಿರುವಿನಲ್ಲಿ ತಲುಪಿದಾಗ ಒಮ್ಮಿಂದೊಮ್ಮೆಲೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ.…

ಸಮೃದ್ಧಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ.) ಬಲ್ನಾಡು 2024-2 5ನೇ ಸಾಲಿನ ವಾರ್ಷಿಕ ಮಹಾಸಭೆ

ಸಮೃದ್ಧಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ.) ಬಲ್ನಾಡು 2024-2 5ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ದಿನಾಂಕ 11/08/2025 ಸೋಮವಾರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶ್ರೀಮತಿ ಮಮತಾ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ದೀಪ ಪ್ರಜ್ವಲನೆಯ ಮೂಲಕ ಶ್ರೀಮತಿ ಪರಮೇಶ್ವರಿ ಬಿ…

ಸಾಂದೀಪನಿ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ – ನ್ಯೂಸ್ ಫೋಕಸ್

ಪುತ್ತೂರು : ಸಾರ್ವಜನಿಕ ಶಿಕ್ಷಣ ಇಲಾಖಾ ವತಿಯಿಂದ ಸರಕಾರಿ ಪ್ರೌಢಶಾಲೆ ಸವಣೂರಿನಲ್ಲಿ ಜರುಗಿದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ನರಿಮೊಗರಿನ ಸಾಂದೀಪನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಎರಡನೇ ಸ್ಥಾನ ಪಡೆದುಕೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಶಾಲಾ ಸಂಚಾಲಕರಾದ ಶ್ರೀ ಭಾಸ್ಕರ್ ಆಚಾರ್ ಹಿಂದಾರ್…

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯ್ಲಾದಲ್ಲಿರುವ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಶೈಕ್ಷಣಿಕ ವರ್ಷವನ್ನು ಪ್ರಾರಂಭಿಸುವ ಕುರಿತು ಸಚಿವರಿಗೆ ಮನವಿ ಸಲ್ಲಿಸಿದ ಶಾಸಕ ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ, ಬೀದರಿನ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯ್ದಾದಲ್ಲಿರುವ ಪಶುವೈದ್ಯಕೀಯ ಮಹಾವಿದ್ಯಾಲಯವನ್ನು ಸ್ಥಾಪಿಸಲು ಮಾನ್ಯ ಸರ್ಕಾರವು ದಿನಾಂಕ 7/08/ 2012 ರಂದು ಆಡಳಿತಾತ್ಮಕ ಮಂಜೂರಾತಿ ನೀಡಿದ್ದು ಮೊದಲನೇ ಹಂತದಲ್ಲಿ ಸದರಿ…

ಮಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಬಂಧನ ವೇಳೆ ಕರ್ತವ್ಯಕ್ಕೆ ಅಡ್ಡಿ- ಮೂವರು ಅರೆಸ್ಟ್ – ನ್ಯೂಸ್ ಫೋಕಸ್

ಮಂಗಳೂರು: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನ ವೇಳೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಆರೋಪದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸೃಜನ್, ಹಿತೇಶ್ ಹಾಗೂ ಸಹನ್ ಬಂಧಿತ ಆರೋಪಿಗಳು. ತಿಮರೋಡಿಯವರನ್ನು ವಶಕ್ಕೆ ತೆಗೆದುಕೊಂಡು ಕಾರಿನಲ್ಲಿ ಕರೆದೊಯ್ಯಲಾಗಿತ್ತು. ಈ ಸಂದರ್ಭ…

ಬಿಜೆಪಿ ಮುಖಂಡ ಬಿ ಎಲ್ ಸಂತೋಶ್ ವಿರುದ್ಧ ಅವಹೇಳನಕಾರಿ ಹೇಳಿಕೆ , ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಂಗ ಬಂಧನ – ನ್ಯೂಸ್ ಫೋಕಸ್

ಮಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ. ಅವರ ಜಾಮೀನು ಅರ್ಜಿಯನ್ನು ಅ. 23ಕ್ಕೆ…

ಗ್ರಾಮಪಂಚಾಯತ್ ಗಳ ಘನತ್ಯಾಜ್ಯ ಘಟಕಗಳು ಹೆಗ್ಗಣ ಹೆಬ್ಬಾವುಗಳ ವಾಸಸ್ಥಾನ!! ಇದಕ್ಕೆ ಸೂಕ್ತ ಕ್ರಮಕೈಗೊಳ್ಳುವವರು ಯಾರು?

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು,ಸುಳ್ಯ ಮತ್ತು ಕಡಬ ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನೆ ಮನೆಗಳಿಂದ ಸಂಗ್ರಹಿಸಿದ ಒಣಕಸವನ್ನು ಪುತ್ತೂರು ತಾಲೂಕಿನ ಕೆದಂಬಾಡಿಯಲ್ಲಿರುವ ಸಮಗ್ರ ಘನ ತ್ಯಾಜ್ಯ ನಿರ್ವಹಣಾ ಕೇಂದ್ರಕ್ಕೆ (MRF ) ಸಾಗಿಸಲಾಗುತ್ತಿದೆ ,ಈ ನಡುವೆ ಪುತ್ತೂರು…

ಯೂಟ್ಯೂಬರ್ ಸಮೀರ್ ಎಮ್ ಡಿ ಗೆ ನಿರೀಕ್ಷಣ ಜಾಮೀನು ಮಂಜೂರು – ನ್ಯೂಸ್ ಫೋಕಸ್

ಮಂಗಳೂರು: ಧರ್ಮಸ್ಥಳದ ಕುರಿತು ಅವಹೇಳನಕಾರಿ ಮತ್ತು ಪ್ರಚೋದನಕಾರಿ ವಿಷಯಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿದ್ದ ಸುಮೋಟೋ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬ‌ರ್ ಸಮೀರ್ ಅವರಿಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಬಂಧನದ ಭೀತಿಯಲ್ಲಿದ್ದ ಸಮೀರ್,…

ಕರಾವಳಿಯಲ್ಲಿ ಅಗ್ನಿಶಾಮಕ ದಳ ಬಲವರ್ಧನೆ ಅಗತ್ಯ – ಶಾಸಕ ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

ಇಂದು ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ಅಗ್ನಿಶಾಮಕ ದಳ ತಿದ್ದುಪಡಿ ವಿಧೇಯಕ 2025 ಕುರಿತು ನಡೆದ ಚರ್ಚೆಯಲ್ಲಿ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮಾತನಾಡಿದರು. ಅವರು, “ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಾನ್ಸೂನ್ ಮಳೆಯ ಸಮಯದಲ್ಲಿ ಭಾರೀ ಹಾನಿ ಸಂಭವಿಸುತ್ತಿದೆ.…

ಪೊಲೀಸರು ಬರುತ್ತಿದ್ದಂತೆ ಯೂಟ್ಯೂಬರ್‌ ಸಮೀರ್‌ ನಾಪತ್ತೆ – ನ್ಯೂಸ್ ಫೋಕಸ್

ಬೆಂಗಳೂರು: ಧರ್ಮಸ್ಥಳ ಕ್ಷೇತ್ರಕ್ಕೆ ಅವಮಾನ ಎಸಗಿದ ಸಮೀರ್‌ ಬಂಧನಕ್ಕೆ ಹೋದಾಗ ಆತ ನಾಪತ್ತೆಯಾಗಿರುವುದು ವಿಚಾರ ಬೆಳಕಿಗೆ ಬಂದಿದೆ. ಸಮೀರ್‌ ವಿರುದ್ಧ ಸರಣಿ ದೂರುಗಳು ರಾಜ್ಯಾದ್ಯಂತ ದಾಖಲಾಗುತ್ತಿದ್ದಂತೆ ಎಚ್ಚೆತ್ತ ಗೃಹ ಇಲಾಖೆ ಆತನ ಬಂಧನಕ್ಕೆ ಸೂಚಿಸಿತ್ತು. ಅದರಂತೆ ಆತನ ಮೊಬೈಲ್‌ ಸಂಖ್ಯೆಯ ಮೂಲಕ…

ನನ್ನ ಜೀವಕ್ಕೆ ಹಾನಿಯಾದ್ರೆ ರಾಜ್ಯ ಸರ್ಕಾರ, ಇಡೀ ಬಿಜೆಪಿ ಹೊಣೆ: ತಿಮರೋಡಿ ಫಸ್ಟ್‌ ರಿಯಾಕ್ಷನ್‌ – ನ್ಯೂಸ್ ಫೋಕಸ್

ಮಂಗಳೂರು: ನನ್ನ ಜೀವಕ್ಕೆ ಹಾನಿಯಾದ್ರೆ ರಾಜ್ಯ ಸರ್ಕಾರ ಹಾಗೂ ಇಡೀ ಬಿಜೆಪಿ ನಾಯಕರು ಹೊಣೆ ಎಂದು ಸಾಮಾಜಿಕ ಕಾರ್ಯಕರ್ಯ ಮಹೇಶ್‌ ಶೆಟ್ಟಿ ತಿಮರೋಡಿ ಹೇಳಿದ್ದಾರೆ. ಬಿ. ಎಲ್‌ ಸಂತೋಷ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಪೊಲೀಸರು ವಶಕ್ಕೆ ಪಡೆದ ಬಳಿಕ…

ಬಿ.ಎಲ್.ಸಂತೋಷ್ ವಿರುದ್ಧ ಅವಹೇಳಕಾರಿ ಹೇಳಿಕೆ ಪ್ರಕರಣ, ತಿಮರೋಡಿಯನ್ನು ವಶಕ್ಕೆ ಪಡೆದ ಬ್ರಹ್ಮಾವರ ಪೊಲೀಸರು – ನ್ಯೂಸ್ ಫೋಕಸ್

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧದ ಅವಹೇಳನಕಾರಿ ಹೇಳಿಕೆ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೊಡಿ ಅವರನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಿಗ್ಗೆ ಬೆಳ್ತಂಗಡಿಯ ತಿಮರೊಡಿ ಮನೆಗೆ ಆಗಮಿಸಿದ ಬ್ರಹ್ಮಾವರ…