ಮಂತ್ರಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ – 22 ದಿನಗಳಲ್ಲೇ 3.35 ಕೋಟಿ ಒಡೆಯರಾದ ರಾಯರು – ನ್ಯೂಸ್ ಫೋಕಸ್

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಕಳೆದ 22 ದಿನಗಳ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, ಭಕ್ತರಿಂದ 3.35 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಆಗಸ್ಟ್ ತಿಂಗಳಲ್ಲಿ ಮಂತ್ರಾಲಯ ಮಠಕ್ಕೆ ಕೋಟ್ಯಂತರ ರೂಪಾಯಿ ಕಾಣಿಕೆ ಹರಿದು ಬಂದಿದ್ದು, ಸಂಗ್ರಹವಾದ ಕಾಣಿಕೆಯಲ್ಲಿ 3,24,52,256…

ನಾಗರಕಟ್ಟೆ ದೀಪಾವಳಿ ನೇಮೋತ್ಸವ ಪೂರ್ವಭಾವಿ ಸಭೆ ಸಂಪನ್ನ – ನ್ಯೂಸ್ ಫೋಕಸ್

ನಾಗರಕಟ್ಟೆ : ಪಳ್ಳದ ಕೊಟ್ಯ ಶ್ರೀ ಧೂಮಾವತಿ “ದೀಪಾವಳಿ ನೇಮೋತ್ಸವ “ಪೂರ್ವಭಾವಿ ಸಭೆ ನಾಗರಕಟ್ಟೆ ಶ್ರೀ ಶಾರದಾ ಭಜನಾಶ್ರಮ ಸಭಾ ಭವನದಲ್ಲಿ ಸಮಿತಿ ಗೌರವ ಅಧ್ಯಕ್ಷರಾದ ನಿರಂಜನ್ ಕೊರಕ್ಕೊಡು ಅಧ್ಯಕ್ಷತೆಯಲ್ಲಿ ನಡೆಯಿತು. ಕಾಸರಗೋಡು ಕೋಟೆ ಬಾಗಿಲಿನಲ್ಲಿರುವ ಪಳ್ಳದಕೊಟ್ಯ ಶ್ರೀ ಧೂಮಾವತಿ ದೈವ…

ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ವತಿಯಿಂದ ಕಾಣಿಯೂರು ಶಾಲೆಗೆ ಚಯರ್ ಕೊಡುಗೆ

ಬ್ಯಾಂಕ್ ಆಫ್ ಬರೋಡ ಬ್ಯಾಂಕಿನಕಾಣಿಯೂರು ಶಾಖಾ ವತಿಯಿಂದ ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕೊಡುಗೆಯಾಗಿ ನೀಡಿದ ಹತ್ತು ಸಾವಿರ ಮೌಲ್ಯದ 23 ಕುರ್ಚಿ ಗಳನ್ನು ಶಾಲೆಗೆ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಬ್ಯಾಂಕ್ ಆಫ್ ಬರೋಡ ಬ್ಯಾಂಕಿನ ಕಾಣಿಯೂರು ಶಾಖೆಯ…

ಕಾಂಗ್ರೆಸ್‌ ಸರ್ಕಾರವು ಪೊಲೀಸ್‌ ಇಲಾಖೆಯನ್ನು ಮುಂದಿಟ್ಟು ಹಿಂದೂ ಹಬ್ಬಗಳ ಆಚರಣೆಗೆ ಅಡ್ಡಿ: ಸಂಸದ ಕ್ಯಾ. ಚೌಟ ಆಕ್ರೋಶ – ನ್ಯೂಸ್ ಫೋಕಸ್

ನವದೆಹಲಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಪೊಲೀಸ್ ಇಲಾಖೆಯ ಮೂಲಕ ಹಬ್ಬಗಳ ಆಚರಣೆಗೆ ಮನಸೋ-ಇಚ್ಛೆ ನಿಯಮಗಳನ್ನು ಹೇರಿ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುವ ಹುನ್ನಾರ ಮಾಡುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಆರೋಪಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ…

ಕಡಬ: ಕೊಣಾಜೆ ಒಕ್ಕೂಟದ ವಾರ್ಷಿಕೊತ್ಸವ ಕಾರ್ಯಕ್ರಮ – ನ್ಯೂಸ್ ಫೋಕಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಕಡಬ ತಾಲೂಕು ಬಿಳಿನೆಲೆ ವಲಯದ ಕೊಣಾಜೆ ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮವು ಕೊಣಾಜೆ ಶ್ರೀ ದುರ್ಗಾಂಬಿಕಾ ಸಭಾ ಭವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಒಕ್ಕೂಟದ ಸ್ಥಾಪಕ ಅಧ್ಯಕ್ಷರಾದ ಶಿವಪ್ಪ ಗೌಡ ಹಾಕೋಟೆಕಾನ ರವರು ಉಧ್ಘಾಟಿಸಿದರು. ಒಕ್ಕೂಟದ ಉತ್ತಮ ಶ್ರೇಣಿ…

ಆ 23ರಂದು ಕೊಂಡೆವೂರು ಶಾಲೆಯಲ್ಲಿ ಕನ್ನಡ ಸಾಹಿತ್ಯ ಅಭಿಯಾನ – ನ್ಯೂಸ್ ಫೋಕಸ್

ಕಾಸರಗೋಡು : ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಅಂಗ ಸಂಸ್ಥೆಯಾದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ನಡೆಯುವ ಏಕದಿನ ಕನ್ನಡ ಸಾಹಿತ್ಯ ಅಭಿಯಾನವಾದ, ‘ಕನ್ನಡದ…

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಕನ್ಯಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯವರಿಂದ ರೂ. 33,333 /- ದೇಣಿಗೆ – ನ್ಯೂಸ್ ಫೋಕಸ್

ಕನ್ಯಾಡಿ (ಆ .15): 22ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವದಂದು ಕನ್ಯಾಡಿ-II ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯವರಿಂದ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ರೂ. 33,333/- ದೇಣಿಗೆಯನ್ನು…

ಗುರುಪುರ: ಅಕ್ರಮ ಗೋಸಾಗಾಟ, ಇಬ್ಬರು ಅರೆಸ್ಟ್, ಓರ್ವ ಎಸ್ಕೇಪ್ – ನ್ಯೂಸ್ ಫೋಕಸ್

ಗುರುಪುರ : ಗೋ ಕಳ್ಳತನ ಮಾಡಿ ವಧೆ ಮಾಡಿ ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ವಾಹನದಲ್ಲಿ ಸಾಗಿಸುತ್ತಿದ್ದಾಗ ಬಜರಂಗದಳ ಗುರುಪುರ ಪ್ರಖಂಡದ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ವಾಹನದಲ್ಲಿ ಮೂವರು ದನಕಳ್ಳರಿದ್ದು ಓರ್ವ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಇಬ್ಬರು…

ಕಾಡಾನೆ ದಾಳಿಯಿಂದ ಬಳಲುತ್ತಿರುವ ಕರಾವಳಿ ಹಾಗೂ ಮಲೆನಾಡು ರೈತರ ಸಮಸ್ಯೆ ಪರಿಹರಿಸಲು ಎಲಿಫೆಂಟ್ ಟಾಸ್ಕ್ ಫೋರ್ಸ್ ( ETF ) ರಚನೆ ಅಗತ್ಯ – ಶಾಸಕ ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

ಸುಳ್ಯ, ಕಡಬ ಹಾಗು ಬೆಳ್ತಂಗಡಿ ಪ್ರದೇಶಗಳಲ್ಲಿ ಕಾಡಾನೆ ದಾಳಿಗಳು ದಿನೇ ದಿನೇ ಹೆಚ್ಚುತ್ತಿದ್ದು, ಸ್ಥಳೀಯ ಕೃಷಿಕರು ಆತಂಕದ ಜೀವನ ನಡೆಸುತ್ತಿದ್ದಾರೆ. ಈ ಸಮಸ್ಯೆ ಕುರಿತು ಇಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಭಾರತೀಯ ಕಿಸಾನ್ ಮಜ್ದೂರ್ ಸಂಘದ…

ಮಡಪ್ಪಾಡಿ: ಕೃಷಿ ತೋಟಕ್ಕೆ ಒಂಟಿ ಸಲಗ ದಾಳಿ, ಕೃಷಿ ಹಾಗೂ ದ್ವಿಚಕ್ರ ವಾಹನಕ್ಕೆ ಹಾನಿ – ನ್ಯೂಸ್ ಫೋಕಸ್

ಸುಳ್ಯ : ಮಡಪ್ಪಾಡಿ ಗ್ರಾಮದ ಪೂಂಬಾಡಿಯಲ್ಲಿ ಒಂಟಿ ಸಲಗವೊಂದು ದಾಳಿ ನಡೆಸಿ ಕೃಷಿ ಹಾಗೂ ವಾಹನಕ್ಕೆ ಹಾನಿ ಮಾಡಿರುವ ಘಟನೆ ವರದಿಯಾಗಿದೆ. ಪೂಂಬಾಡಿ ಗಣಪಯ್ಯ ಗೌಡರವರ ತೋಟಕ್ಕೆ ರಾತ್ರಿ ವೇಳೆಗೆ ದಾಳಿ ಮಾಡಿದ ಒಂಟಿ ಸಲಗ 10ಹೆಚ್ಚು ತೆಂಗಿನ ಮರ, ಅಪಾರ…

ಮುಖ್ಯಮಂತ್ರಿ ನಿವಾಸದಲ್ಲೇ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ – ನ್ಯೂಸ್ ಫೋಕಸ್

ನವದೆಹಲಿ: ಸಾರ್ವಜನಿಕರ ಭೇಟಿ ಸಮಯದಲ್ಲಿ ವ್ಯಕ್ತಿಯೋರ್ವ ದಿಢೀರನೆ ಬಂದು ದೆಹಲಿ ಸಿಎಂ ರೇಖಾ ಗುಪ್ತಾ ಅವರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 35 ವರ್ಷದ ವ್ಯಕ್ತಿಯನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಇಂದು ಬೆಳಿಗ್ಗೆ ಸಿಎಂ…

ಅಡಿಕೆ ಕೊಳೆರೋಗ ವ್ಯಪಾಕ| ಶೇ 50% ಕ್ಕಿಂತ ಅಧಿಕ ಪ್ರಮಾಣದ ಅಡಿಕೆ ಕೊಳೆರೋಗದಿಂದ ಹಾನಿ, ಅಖಿಲ ಭಾರತ ಅಡಿಕೆ ಬೆಳೆಗಾರರಿಂದ ಸೂಕ್ತ ಪರಿಹಾರಕ್ಕೆ ಒತ್ತಾಯ – ನ್ಯೂಸ್ ಫೋಕಸ್

ಈ ಬಾರಿಯ ಮಳೆಯ ಕಾರಣದಿಂದ ಅಡಿಕೆ ಕೊಳೆರೋಗ ವ್ಯಾಪಕವಾಗಿದೆ. ಆದರೆ ಎಷ್ಟು ನಷ್ಟವಾಗಿದೆ ಹಾಗೂ ಅಡಿಕೆ ಹಾನಿಗೆ ಕಾರಣವೇನು ಎಂಬುದರ ಬಗ್ಗೆ “ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ” ವು ” ದ ರೂರಲ್ ಮಿರರ್.ಕಾಂ” ಡಿಜಿಟಲ್ ಮೀಡಿಯಾ ಸಹಯೋಗದೊಂದಿಗೆ ಕೊಳೆರೋಗದ…

ಕೆಂಪು ಕಲ್ಲು ಸಮಸ್ಯೆ: ಸಚಿವ ಮಲ್ಲಿಕಾರ್ಜುನರನ್ನು ಭೇಟಿಯಾದ ಶಾಸಕ ಅಶೋಕ್ ರೈ ಕ್ಯಾಬಿನೆಟ್ ಸಭೆಯಲ್ಲಿ ಸಮಸ್ಯೆ ಇತ್ಯರ್ಥದ ಭರವಸೆ

ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಉಂಟಾಗಿರುವ ಕೆಂಪು ಕಲ್ಲು ಗಣಿಗಾರಿಕೆಯ ಸಮಸ್ಯೆಯ ಬಗ್ಗೆ ಗಣಿಮತ್ತು ತೋಟಗಾರಿಕಾ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಶಾಸಕ ಸಮಸ್ಯೆಯ ಬಗ್ಹೆ ಸಚಿವರ ಗಮನಕ್ಕೆ ತಂದರು. ಉಭಯ ಜಿಲ್ಲೆಗಳಲ್ಲಿ…

ನಿರಂತರ ಮಳೆಯಿಂದ ಜೋಗ ಜಲಪಾತಕ್ಕೆ ಜೀವಕಳೆ – ಫಾಲ್ಸ್ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ – ನ್ಯೂಸ್ ಫೋಕಸ್

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಜೀವಕಳೆ ಬಂದಿದ್ದು, ಫಾಲ್ಸ್ ಸೌಂದರ್ಯ ಕಂಡು ಪ್ರವಾಸಿಗರು ಮನಸೋತಿದ್ದಾರೆ. ನಿರಂತರ ಮಳೆಯಿಂದಾಗಿ ಲಿಂಗನಮಕ್ಕಿ ಜಲಾಶಯದ ಮೂಲಕ ಶರಾವತಿ ನದಿಗೆ ನೀರು ಹರಿದುಬಂದಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಜೋಗ…

ಪುತ್ತೂರು ವಂಚನೆ ಪ್ರಕರಣ: ಸಂತ್ರಸ್ತೆ ಮಗು ಹಾಗೂ ಆರೋಪಿಯ ಡಿ ಎನ್ ಎ ಪರೀಕ್ಷೆ – ನ್ಯೂಸ್ ಫೋಕಸ್

ಪುತ್ತೂರು, ಆಗಸ್ಟ್ 19: ಯುವತಿಗೆ ವಿವಾಹದ ಆಮೀಷವೊಡ್ಡಿ ಲೈಂಗಿಕವಾಗಿ ಬಳಸಿಕೊಂಡು ಬಳಿಕ ಮದುವೆಯಾಗಲು ನಿರಾಕರಿಸಿದ ಪ್ರಕರಣದಲ್ಲಿ, ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಜೆ.ರಾವ್ ವಿರುದ್ಧ ಮಹತ್ವದ ಬೆಳವಣಿಗೆ ನಡೆದಿದೆ. ಸಂತ್ರಸ್ತೆ ಜೂನ್ 27ರಂದು ಗಂಡು ಮಗುವಿಗೆ ಜನ್ಮ ನೀಡಿದ್ದ ಹಿನ್ನೆಲೆಯಲ್ಲಿ, ಮಗು…

ಧರ್ಮಸ್ಥಳ ಪ್ರಕರಣ: ಮೊದಲ ಪ್ರತಿಕ್ರಿಯೆ ನೀಡಿದ ವೀರೇಂದ್ರ ಹೆಗ್ಗಡೆ – ನ್ಯೂಸ್ ಫೋಕಸ್

ಬೆಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಪ್ರಕರಣ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆಯವರು ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಸುದ್ದಿ ಸಂಸ್ಥೆ ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ ಅವರು,…

ಎಡಮಂಗಲ ಮರ ಬಿದ್ದು ದನದ ಹತ್ತಿ ಮತ್ತು ಮನೆಗೆ ಹಾನಿ – ನ್ಯೂಸ್ ಫೋಕಸ್

ಎಡಮಂಗಲ: ಭಾರೀ ಗಾಳಿ ಮಳೆಗೆ ಮನೆ ಮೇಲೆ ಮರ ಬಿದ್ದು, ಪಕ್ಕದಲ್ಲಿದ್ದ ದನದ ಹಟ್ಟಿ ಹಾಗೂ ಕೊಟ್ಟಿಗೆಗೆ ಹಾನಿ ಸಂಭವಿಸಿದ ಘಟನೆ ಎಡಮಂಗದಲ್ಲಿ ನಡೆದಿದೆ. ಎಡಮಂಗಲ ಗ್ರಾಮದ ನಡುಮನೆ ಗುಡ್ಡಪ್ಪರವರ ಮನೆಗೆ ಹಾಗೂ ಪಕ್ಕದಲ್ಲಿದ್ದ ಪ್ರಭಾಕರ ನಡುಮನೆಯವರ ದನದ ಹಟ್ಟಿ ಹಾಗೂ…

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯನ್ನು ಆ. 19 ರಂದು ಜರಗಿತು – ನ್ಯೂಸ್ ಫೋಕಸ್

ಬೆಳಾಲು:ಸ್ಪರ್ಧೆಯನ್ನು ಊರ ಪ್ರಮುಖರಾದ ಗಿರೀಶ್ ಬಾರಿತ್ತಾಯ ಪಾರಳ ಇವರು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು. ವೇದಿಕೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಶಿಕ್ಷಣ ಸಂಯೋಜಕರಾದ ಎಸ್. ಎನ್. ಕಾಕತ್ಕರ್, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ ಗೌಡ, ಬೆಳ್ತಂಗಡಿ…

ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ (ರಿ.) ದಕ್ಷಿಣಕನ್ನಡ – ಉಡುಪಿ ಜಿಲ್ಲೆ ಪುತ್ತೂರು ವಲಯ ಇದರ ವತಿಯಿಂದ 186 ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಕಾರ್ಯಕ್ರಮ – ನ್ಯೂಸ್ ಫೋಕಸ್

186 ನೇ ವಿಶ್ವ ಛಾಯಾಗ್ರಹಣ ದಿನಾಚರಣೆಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ (ರಿ.) ದಕ್ಷಿಣಕನ್ನಡ – ಉಡುಪಿ ಜಿಲ್ಲೆ ಪುತ್ತೂರು ವಲಯ ಇದರ ವತಿಯಿಂದ 186 ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಕಾರ್ಯಕ್ರಮ ರೋಟರಿ ಜಿ ಎಲ್ ಸಭಾಭವನ ಪುತ್ತೂರು ಇಲ್ಲಿ ನಡೆಯಿತು.…

ಕುಡಿದ ಮತ್ತಲ್ಲಿ ಅಪ್ಪನನ್ನೇ ಕೊಂದ – ಸದ್ದಿಲ್ಲದೆ ಶವ ಸಂಸ್ಕಾರಕ್ಕೆ ಸ್ಕೆಚ್ ಹಾಕಿ ಲಾಕ್ ಆದ ಮಗ – ನ್ಯೂಸ್ ಫೋಕಸ್

ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಮಗನೇ ತಂದೆಯನ್ನ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಗುಪ್ತಶೆಟ್ಟಿಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಮಂಜುನಾಥ್ (51) ಮಗನಿಂದಲೇ ಕೊಲೆಯಾದ ದುರ್ದೈವಿ, ರಂಜನ್ (21) ಕೊಲೆಗೈದ ಆರೋಪಿಯಾಗಿದ್ದಾನೆ. ಪೋಷಕರ ನಡುವೆ ನಡೆದ ಗಲಾಟೆಯ…

ಮುಂಜಾನೆ ಸವಣೂರಿನಲ್ಲಿ ಬಿರುಗಾಳಿ, ಧರೆಗುರುಳಿದ ಅಡಿಕೆ ಮರಗಳು – ನ್ಯೂಸ್ ಫೋಕಸ್

ಸವಣೂರು: ಕಡಬ ತಾಲೂಕಿನ ಸವಣೂರು ಪರಿಸರದಲ್ಲಿ ಆಗಸ್ಟ್ 19ರ ಮುಂಜಾನೆ 5 ಗಂಟೆ ಸುಮಾರಿಗೆ ಬೀಸಿದ ಬಿರುಗಾಳಿಯಿಂದ ಅಡಿಕೆ ಕೃಷಿ ನಾಶ ಆದ ಘಟನೆ ನಡೆದಿದೆ. ಮುಂಜಾನೆ ಬೀಸಿದ ಬಿರುಗಾಳಿಗೆ ಸವಣೂರು ಮೆಸ್ಕಾಂ ಉಪವಿಭಾಗದ ಕೆಡೆಂಜಿ, ಆರೇಲ್ತಡಿ, ಕುದ್ಮನಮಜಲು, ಪಟ್ಟೆ ಮಡಕೆ,…

ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ವಿಚಾರ – ಆ.23 ಕ್ಕೆ ವಿಚಾರಣೆ ಮುಂದೂಡಿಕೆ – ನ್ಯೂಸ್ ಫೋಕಸ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್‌ರನ್ನು ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ವಿಚಾರ ಸಂಬಂಧ ಸಿಸಿಎಚ್ 64ರಲ್ಲಿ ವಿಚಾರಣೆ ನಡೆಸಿ, ಆ.23ಕ್ಕೆ ವಿಚಾರಣೆಯನ್ನು ಮುಂದೂಡಿದೆ. ವಿಚಾರಣೆ ನಡೆಸಿದ ನ್ಯಾಯಾಧೀಶರು, ದರ್ಶನ್ ಪರ ವಕೀಲರಿಗೆ…

ಕಡಬ : ವಿದ್ಯಾರ್ಥಿ ಜೀವನದ ಗೋಲ್ಡನ್ ಲೈಪ್ ನ್ನು ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಬಳಕೆ ಮಾಡಿಕೊಳ್ಳಿ : ಧರ್ಮಸ್ಥಳ ಯೋಜನೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನಿಲ್ ಕುಮಾರ್ ಎಸ್ ಎಸ್ ಕರೆ – ನ್ಯೂಸ್ ಫೋಕಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಕಡಬ ತಾಲೂಕು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ)ಕಡಬ ತಾಲೂಕು ವತಿಯಿಂದ ಕಡಬ ತಾಲೂಕು ಪ್ರೌಢಶಾಲೆ ಹಾಗೂ ಕಾಲೇಜು ಗಲ್ಲಿ ನಡೆಸಲಾಗುವ 2025ರ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆ…

ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಶಾಲೆಗೆ ಕೊಡುಗೆಗಳು ಹಸ್ತಾಂತರ – ನ್ಯೂಸ್ ಫೋಕಸ್

ಶಾಲೆಯಲ್ಲಿ ಭಾರತದ 79ನೇ ಸ್ವಾತಂತ್ರ್ಯೋತ್ಸವ ಆಚರಣೆ ಜರುಗಿತು. ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿಗಳು ಶಾಲೆಯಲ್ಲಿ ಕೊಡುಗೆಯಾಗಿ ನೀಡಿದಂತಹ ನೂತನ ಧ್ವಜಸ್ತಂಭ, ಇಂಟರ್ ಲಾಕ್ ವ್ಯವಸ್ಥೆಯ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ Er ಕೇಶವ ಗೌಡ ಮತ್ತು…

ಧರ್ಮಸ್ಥಳ ಪ್ರಕರಣದಲ್ಲಿ ಸರಕಾರ ತುರ್ತು ನಿರ್ಧಾರ ಮಾಡಿದೆ – ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು: ಶಾಸಕ ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

ಬೆಂಗಳೂರು: ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ವಿಧಾನ ಪರಿಷತ್ತಿನ ಶೂನ್ಯವೇಳೆಯಲ್ಲಿ ಮಾತನಾಡಿ, ಧರ್ಮಸ್ಥಳ ಗ್ರಾಮದಲ್ಲಿ “ಶವವನ್ನು ಹೂತಿದ್ದೇನೆ” ಎಂದು ಹೇಳಿಕೊಂಡ ವ್ಯಕ್ತಿಯ ಮಂಪರು (ಬ್ರೈನ್‌ ಮ್ಯಾಪಿಂಗ್) ಪರೀಕ್ಷೆ ನಡೆಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು. ಅನಾಮಿಕ ವ್ಯಕ್ತಿಯೋರ್ವ ಬುರುಡೆ ಹಿಡಿದುಕೊಂಡು “ನಾನು…

ರಣ ಮಳೆಗೆ ನಡುಗಿದ ಮುಂಬೈ – ಹಲವೆಡೆ ಟ್ರಾಫಿಕ್‌ ಜಾಮ್‌, ಶಾಲಾ-ಕಾಲೇಜುಗಳಿಗೆ ರಜೆ, ರೆಡ್‌ ಅಲರ್ಟ್‌ ಘೋಷಣೆ – ನ್ಯೂಸ್ ಫೋಕಸ್

ಮುಂಬೈ: ಮಹಾರಾಷ್ಟ್ರದ ಮುಂಬೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿಂದು ಬೆಳಗ್ಗೆ ಭಾರೀ ಮಳೆಯಿಂದಾಗಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಲವಾರು ಪ್ರದೇಶಗಳು ಜಲಾವೃತಗೊಂಡಿವೆ. ಭಾರೀ ಪ್ರಮಾಣದ ಟ್ರಾಫಿಕ್‌ ಜಾಮ್‌ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅಧಿಕಾರಿಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ನಗರದಲ್ಲಿ…

ಧರ್ಮಸ್ಥಳ ಕೇಸ್‌ : ಸಂಜೆಯೊಳಗೆ ಮಹೇಶ್‌ ಶೆಟ್ಟಿ ತಿಮರೋಡಿ ಅರೆಸ್ಟ್‌ ಮಾಡಲು ಪರಮೇಶ್ವರ್‌ ಸೂಚನೆ – ನ್ಯೂಸ್ ಫೋಕಸ್

ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಪರ ಹೋರಾಟದಲ್ಲಿ ಗುರುತಿಸಿಕೊಂಡಿರುವ ಮಹೇಶ್ ಶೆಟ್ಟಿ ತಿಮರೋಡಿ ಸಿಎಂ ಸಿದ್ದರಾಮಯ್ಯ 24 ಕೊಲೆ ಮಾಡಿದ್ದಾರೆ ಎಂಬ ಹೇಳಿಕೆ ನೀಡಿದ್ದರು. ಸದ್ಯ ಸಿಎಂ ಸಿದ್ದರಾಮಯ್ಯ ವಿರುದ್ಧ ಕೊಲೆ ಆರೋಪ ಮಾಡಿದ್ದ ಮಹೇಶ್ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸುವಂತೆ…

ಉಪರಾಷ್ಟ್ರಪತಿ ಚುನಾವಣೆ, ಎನ್ ಡಿ ಎ ಅಭ್ಯರ್ಥಿಯಾಗಿ ಸಿ.ಪಿ ರಾಧಾಕೃಷ್ಣನ್ – ನ್ಯೂಸ್ ಫೋಕಸ್

ದೆಹಲಿ : ಉಪರಾಷ್ಟ್ರಪತಿ ಚುನಾವಣೆಗೆ ಸಿಪಿ ರಾಧಾಕೃಷ್ಣನ್ಅವರನ್ನು ಎನ್‌ಡಿಎ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ. ನಿನ್ನೆ ಸಂಜೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವತದಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ರಾಧಾಕೃಷ್ಣನ್ ಹೆಸರನ್ನು ಅಂತಿಮಗೊಳಿಸಲಾಯಿತು. ಉಪರಾಷ್ಟ್ರಪತಿ ಹುದ್ದೆಗೆ…

ಪುತ್ತೂರು ವಂಚನೆ ಪ್ರಕರಣ, ಸಂತ್ರಸ್ತೆ ಮನವಿಗೆ ಸ್ಪಂದನೆ, ಮನೆಗೆ ಸಿ.ಸಿ ಕ್ಯಾಮೆರಾ ಅಳವಡಿಕೆ – ನ್ಯೂಸ್ ಫೋಕಸ್

ಪುತ್ತೂರು: ಬಪ್ಪಳಿಗೆ ನಿವಾಸಿ ಕೃಷ್ಣ ರಾವ್‌ರವರು ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣದ ಸಂತ್ರಸ್ತೆ ರಕ್ಷಣೆ ಕೋರಿ ಸಲ್ಲಿಸಿದ್ದ ಮನವಿಗೆ ಪೊಲೀಸರಿಂದ ಸ್ಪಂದನೆ ಸಿಕ್ಕಿದ್ದು, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅವರ ಸೂಚನೆಯಂತೆ ಸಂತ್ರಸ್ತೆ ಮನೆಗೆ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು ಪ್ರತಿ…

ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ – ಮಲೆನಾಡು ಭಾಗದಲ್ಲಿ ರೆಡ್‌ ಅಲರ್ಟ್‌ – ನ್ಯೂಸ್ ಫೋಕಸ್

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಾಧ್ಯತೆ ಹಿನ್ನೆಲೆ, ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಕರಾವಳಿಯ ಮೂರು ಜಿಲ್ಲೆಗಳಿಗೆ ಭಾರಿ ಮಳೆ ಸಾಧ್ಯತೆಯಿದ್ದು, ಕರಾವಳಿ ಭಾಗದ ದಕ್ಷಿಣ ಕನ್ನಡ , ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು…

ಭಾರಿ ಮಳೆ ಹಿನ್ನೆಲೆ, ನಾಳೆ ದಕ್ಷಿಣ ಕನ್ನಡದ ಎಲ್ಲಾ ಅಂಗನವಾಡಿ ಕೇಂದ್ರ ಮತ್ತು ಶಾಲೆಗಳಿಗೆ ರಜೆ ಘೋಷಣೆ – ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು,ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ರವರ ಮುನ್ಸೂಚನೆಯಂತೆ, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತ ಬೀಸುವ ಸಾಧ್ಯತೆ ಇದ್ದು, ದಿನಾಂಕ: 16/08/2025 ರಂದು ಕರ್ನಾಟಕದ ಕರಾವಳಿ…

ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ, ಪೆರ್ನೆ ಬಿ ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ

ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ, ಪೆರ್ನೆ ಬಿ ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮವು ಶ್ರೀರಾಮಚಂದ್ರ ಪದವಿ ಪೂರ್ವ ವಿದ್ಯಾಲಯ ಅಯೋದ್ಯ ನಗರದಲ್ಲಿ ನಡೆಯಿತು. ಎಲ್ಲಾ ಒಕ್ಕೂಟಗಳ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಭಾಗವಹಿಸಿದರು. ಮತ್ತು ಸಭಾ ಕಾರ್ಯಕ್ರಮ ಸಾಂಸ್ಕೃತಿಕ ಕಾರ್ಯಕ್ರಮ ಮಧ್ಯಾಹ್ನ ಉಪಹಾರ…

ಮೈತ್ರಿ ಯುವಕ ಮಂಡಲ (ರಿ.)ಬೆಳಾಲು ಇದರ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ,ಸಮಾರೋಪ ಸಮಾರಂಭ – ನ್ಯೂಸ್ ಫೋಕಸ್

ಬೆಳಾಲು : ಮೈತ್ರಿ ಯುವಕ ಮಂಡಲ (ರಿ.)ಬೆಳಾಲು ಇದರ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಕೃಷ್ಣವೇಷ, ಆಟೋಟ ಸ್ಪರ್ಧೆಯ ಸಮಾರೋಪ ಸಮಾರಂಭ ಆಗಸ್ಟ್ 17 ರಂದು ಸಂಘದ ವಠಾರದಲ್ಲಿ ನೆರವೇರಿತು. ಉಪನ್ಯಾಸಕರಾದ ಡಾ. ಶೀಲಾವತಿಯವರು ಧಾರ್ಮಿಕ ಉಪನ್ಯಾಸ…

ಪುತ್ತೂರು: ನೇಣು ಬಿಗಿದು ಬನ್ನೂರು ನಿವಾಸಿ ತೇಜಸ್ವಿನಿ ಯುವತಿ ಆತ್ಮಹತ್ಯೆ – ನ್ಯೂಸ್ ಫೋಕಸ್

ಪುತ್ತೂರು: ಬನ್ನೂರು ಗ್ರಾಮದ ನಿವಾಸಿಯಾಗಿರುವ ಜಿಡೆಕಲ್ಲು ಕಾಲೇಜಿನ ಮಹಿಳಾ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.17ರಂದು ನಡೆದಿದೆ. ಬನ್ನೂರು ಗ್ರಾಮದ ಕನಡ್ಕ ನಿವಾಸಿ, ಡೊಂಬಯ್ಯ ಕುಲಾಲ್ ಎಂಬವರ ಪುತ್ರಿ ತೇಜಸ್ವಿನಿ(22ವ) ಅವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ತೇಜಸ್ವಿನಿ ಅವರು…

ಬುರುಡೆ ಕೇಸ್‌ ಹಿಂದೆ ಕೈ ಸಂಸದ ಶಶಿಕಾಂತ್‌ ಸೆಂಥಿಲ್‌ ಇದ್ದಾರೆ: ಯಶ್‌ಪಾಲ್‌ ಸುವರ್ಣ – ನ್ಯೂಸ್ ಫೋಕಸ್

ಮಂಗಳೂರು: ಧರ್ಮಸ್ಥಳದ ಬುರುಡೆ ಪ್ರಕರಣದ ಅನಾಮಿಕನ ಹಿಂದೆ ಕಾಂಗ್ರೆಸ್‌ ಸಂಸದ ಶಶಿಕಾಂತ್‌ ಸೆಂಥಿಲ್‌ ಇದ್ದಾರೆ ಎಂದು ಉಡುಪಿಯ ಬಿಜೆಪಿ ಶಾಸಕ ಯಶ್‌ಪಾಲ್‌ ಸುವರ್ಣ ಸ್ಫೋಟಕ ಆರೋಪ ಮಾಡಿದ್ದಾರೆ. ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ ನೀಡಿ ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ಈ…

ನಾಳೆ ಹೆಬ್ಬಾಳ ಫ್ಲೈಓವರ್ ಉದ್ಘಾಟನೆಗೆ ಭರ್ಜರಿ ಸಿದ್ಧತೆ – ನ್ಯೂಸ್ ಫೋಕಸ್

ಬೆಂಗಳೂರು: ಹೆಬ್ಬಾಳ ವಿಸ್ತರಿತ ಫ್ಲೈಓವರ್ ಅನ್ನು ನಾಳೆ (ಆ.18) ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಉದ್ಘಾಟಿಸಲಿದ್ದಾರೆ. 700 ಮೀಟರ್ ಉದ್ದದ ಹೆಬ್ಬಾಳ ಪ್ಲೈ ಓವರ್ ಸುಮಾರು 80 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದೆ. ಈ ಫ್ಲೈಓವರ್ ಕೆ.ಆರ್ ಪುರಂ ಕಡೆಯಿಂದ…

ಎಡಪಂಥೀಯರನ್ನ ಕೇಳಿ ತನಿಖೆಗೆ ಕೊಟ್ಟಿದ್ದಾರೆ, ಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು: ವಿಜಯೇಂದ್ರ ಕಿಡಿ – ನ್ಯೂಸ್ ಫೋಕಸ್

ಮಂಗಳೂರು: ಧರ್ಮಸ್ಥಳ ಶ್ರೀ ಕ್ಷೇತ್ರಕ್ಕಿಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದ ಶಾಸಕರ ತಂಡ ಭೇಟಿ ನೀಡಿದೆ. ಬೆಳ್ಳಂಬೆಳಗ್ಗೆಯೇ ವಿಜಯೇಂದ್ರ, ಸಿ.ಟಿ ರವಿ, ಎಸ್.ಆರ್ ವಿಶ್ವನಾಥ್, ಛಲವಾದಿ ನಾರಾಯಣಸ್ವಾಮಿ, ಬಿವೈ ವಿಜಯೇಂದ್ರ, ಕ್ಯಾಪ್ಟನ್ ಬೃಜೇಶ್ ಚೌಟ, ವೇದವ್ಯಾಸ ಕಾಮತ್, ಗುರುರಾಜ್ ಗಂಟಹೊಳೆ,…

ಮೈತ್ರಿ ಯುವಕ ಮಂಡಲ (ರಿ.)ಬೆಳಾಲು ಇದರ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಕೃಷ್ಣವೇಷ, ಆಟೋಟ ಸ್ಪರ್ಧೆಯ ಉದ್ಘಾಟನಾ ಸಮಾರಂಭ – ನ್ಯೂಸ್ ಫೋಕಸ್

ಬೆಳಾಲು : ಮೈತ್ರಿ ಯುವಕ ಮಂಡಲ (ರಿ.)ಬೆಳಾಲು ಇದರ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಕೃಷ್ಣವೇಷ, ಆಟೋಟ ಸ್ಪರ್ಧೆ ಆಗಸ್ಟ್ 17 ರಂದು ಸಂಘದ ವಠಾರದಲ್ಲಿ ಉದ್ಘಾಟನಾ ಸಮಾರಂಭ ನೆರವೇರಿತು. ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ…

ಧರ್ಮಸ್ಥಳ ಕ್ಷೇತ್ರದ ಪರ ನಿಂತ ರಾಜ್ಯ ಬಿಜೆಪಿ – ಧರ್ಮಸ್ಥಳ ದೇವಸ್ಥಾನಕ್ಕೆ ಇಂದು ವಿಜಯೇಂದ್ರ & ಟೀಮ್

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣವನ್ನ ಎಸ್‌ಐಟಿ ತನಿಖೆಗೆ ಕೊಟ್ಟ ಸರ್ಕಾರದ ವಿರುದ್ಧ ಬಿಜೆಪಿ ಮುಗಿಬಿದ್ದಿದೆ. ಪೊಲೀಸರ ವಿಚಾರಣೆ, ಸ್ಥಳ ಪರಿಶೋಧನೆಯಲ್ಲಿ ಅನಾಮಿಕ ಮಾಡಿದ ಆರೋಪ ಸಾಬೀತಾದಂತಿಲ್ಲ. ʻಧರ್ಮಸ್ಥಳ ಕ್ಷೇತ್ರದ ಜೊತೆ ನಾವುʼ ಎಂಬ ಘೋಷವಾಕ್ಯದಡಿ ಈಗಾಗಲೇ ಸಾವಿರಾರು ಜನ…

ಬಂಧನ ಬಳಿಕ ದರ್ಶನ್, ಪವಿತ್ರಾ ಗೌಡ ಮೊದಲ ಫೋಟೋ ವೈರಲ್ – ನ್ಯೂಸ್ ಫೋಕಸ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಮತ್ತೆ ಜೈಲುಪಾಲಾಗಿರೋ ದರ್ಶನ್ ಪವಿತ್ರಾಗೌಡ ಅವರ ಫೋಟೋ ವೈರಲ್ ಆಗಿದೆ. ತಮಿಳುನಾಡಿನ ಬನ್ನಾರಿ ದೇಗುಲದಲ್ಲಿ ದರ್ಶನ್ ಮುಡಿಕೊಟ್ಟಿದ್ದಾರೆ. ಇನ್ನು, ದರ್ಶನ್&ಗ್ಯಾಂಗ್‌ಗೆ ಮತ್ತಷ್ಟು ಟೆನ್ಷನ್ ಶುರುವಾಗಿದೆ. ಸುಪ್ರೀಂ ಕೋರ್ಟ್‌ನಿಂದ ಬೇಲ್ ರದ್ದಾದ ಶಾಕ್‌ನಿಂದ ಹೊರಬರೋ ಮುನ್ನವೇ ಪೊಲೀಸರು…

ಭಾರಿ ಮಳೆಗೆ ಎಡಕುಮೇರಿ ಸೇರಿ ಹಲವೆಡೆ ಭೂಕುಸಿತ, ರೈಲು ಸಂಚಾರದಲ್ಲಿ ಬದಲಾವಣೆ – ನ್ಯೂಸ್ ಫೋಕಸ್

ಮಂಗಳೂರು: ಶಿರಿಬಾಗಿಲು ಹಾಗೂ ಎಡಕುಮೇರಿ, ಎಡಕುಮೇರಿ-ಕಡಗರವಳ್ಳಿ, ಕಡಗರವಳ್ಳಿ-ದೋಣಿಗಾಲ್ ಭಾಗಗಳಲ್ಲಿ ಭಾರಿ ಮಳೆಯಿಂದ ಭೂಕುಸಿತ ಉಂಟಾದ ಹಿನ್ನೆಲೆಯಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಸಂಜೆ ಸುಮಾರು 4.40ಕ್ಕೆ ಭೂಕುಸಿತ ಉಂಟಾಗಿದ್ದು ಹಳಿ ಸಾಮಾನ್ಯ ಸ್ಥಿತಿಗೆ ತರುವುದಕ್ಕೆ ವಿಶೇಷ ರೈಲನ್ನು ಸಕಲೇಶಪುರದಿಂದ ಸ್ಥಳಕ್ಕೆ ಕಳುಹಿಸಲಾಗಿದೆ.…

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿಯಲ್ಲಿ ಆಗಸ್ಟ್ 15 ರಂದು ನಡೆದ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ – ನ್ಯೂಸ್ ಫೋಕಸ್

ಚಾರ್ಮಾಡಿ :ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರದೇವಸ್ಥಾನ ಚಾರ್ಮಾಡಿಯಲ್ಲಿ ಆಗಸ್ಟ್ 15 ರಂದು ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಬೆಳಿಗ್ಗೆ ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮ ಉದ್ಘಾಟನೆಗೊಂಡು ಜಾರು ಕಂಬ ಮತ್ತು ವಿವಿಧ ಆಟೋಟ ಸ್ಪರ್ಧೆಗಳು ನಡೆದು ಸಂಜೆ ಸಮಾರೋಪ…

ಧರ್ಮಸ್ಥಳ ಬುರುಡೆ ರಹಸ್ಯ| ಗುಂಡಿ ತೋಡಿದ್ದ ಕಾರ್ಮಿಕರ ಸಹಿ ಪಡೆದು ಕಳುಹಿಸಿದ ಎಸ್‌ಐಟಿ – ನ್ಯೂಸ್ ಫೋಕಸ್

ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಂಡಿ ಅಗೆಯುವ ಕೆಲಸಕ್ಕೆ ತಾತ್ಕಾಲಿಕ ಬ್ರೇಕ್‌ ಬಿದ್ದಿದೆ. ಧರ್ಮಸ್ಥಳ, ಬೆಳ್ತಂಗಡಿ, ವೇಣೂರು ಜೊತೆ ಉತ್ತರ ಭಾರತದ ಕಾರ್ಮಿಕರು ಮೂಳೆ ಹುಡುಕುವ ಕೆಲಸ ಮಾಡಿದ್ದರು. 17 ಜಾಗದಲ್ಲಿ ಗುಂಡಿ ತೆಗೆದ ಕಾರ್ಮಿಕರನ್ನು ಇಂದು ವಿಶೇಷ…

ಮೆದುಳು ತಿನ್ನುವ ಅಮೀಬಾ: ಅಪರೂಪದ ಸೋಂಕಿನಿಂದ ಮಗು ಸಾವು! – ನ್ಯೂಸ್ ಫೋಕಸ್

ತಿರುವನಂತಪುರಂ: ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ ಎಂಬ ಅಪರೂಪದ ಆರೋಗ್ಯ ಸಮಸ್ಯೆಯಿಂದ ಮಗುವೊಂದು ಸಾವನ್ನಪ್ಪಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ವರದಿಯಾಗಿದೆ. ಕಲುಶಿತ ನೀರಿನಲ್ಲಿ ಪತ್ತೆಯಾದ ಅಮೀಬಾದಿಂದ ಉಂಟಾದ ಸೋಂಕಿನಿಂದ ಮಗು ಸಾವನ್ನಪ್ಪಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈ ಅಮೀಬಾವನ್ನು ಮೆದುಳು ತಿನ್ನುವ…

ಮಲ್ಪೆ| ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು – ನ್ಯೂಸ್ ಫೋಕಸ್

ಉಡುಪಿ : ಮಲ್ಪೆ ಬಂದರಿನಿಂದ ಮೀನುಗಾರಿಕೆ ತೆರಳಿದ್ದ ಬೋಟ್ ಗಾಳಿಗೆ ಸಿಲುಕಿದ ಪರಿಣಾಮ ಮೀನುಗಾರರೊಬ್ಬರು ಮೃತಪಟ್ಟಿರುವ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಅಂಕೋಲಾದ ನಿವಾಸಿ ಶ್ರೀನಿವಾಸ ರಾಮ ತಾಂಡೇಲ (46) ಮೃತ ದುರ್ದೈವಿ. ಆ.13ರಂದು ಬೆಳಗ್ಗೆ ಸುಮಾರು 10.30ಕ್ಕೆ ಮಾಣಿ…

ಬೆಳಾಲು ಗ್ರಾಮ ಪಂಚಾಯಿತ್ ನಲ್ಲಿ 79 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಕಾರ್ಯಕ್ರಮ – ನ್ಯೂಸ್ ಫೋಕಸ್

ಬೆಳಾಲು : ಬೆಳಾಲು ಗ್ರಾಮ ಪಂಚಾಯಿತ್ ನಲ್ಲಿ 79 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಕಾರ್ಯಕ್ರಮ ನಡೆಯಿತು. ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರುಗಳು, ಪಂಚಾಯತ್ ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ…

ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ – ನ್ಯೂಸ್ ಫೋಕಸ್

ನರಿಮೊಗರು ಗ್ರಾಮದ ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆ ಯಲ್ಲಿ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಶಾಲಾಧ್ಯಕ್ಷರಾದ ಶ್ರೀಯುತ ಜಯರಾಮ ಕೆದಿಲಾಯ ಶಿಬರರವರು ದ್ವಜಾರೋಹಣ ಗೈದರು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ಶ್ರೀ ಭಾಸ್ಕರ್ ಆಚಾರ್ ಹಿಂದಾರು , ಕಾರ್ಯದರ್ಶಿಗಳಾದ ಶ್ರೀ…

ಕೊಯನಾಡು| ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಚರಂಡಿಗೆ ಬಿದ್ದ ಕಾರು – ನ್ಯೂಸ್ ಫೋಕಸ್

ಮಾಣಿ ಮೈಸೂರು ಹೆದ್ದಾರಿ ಕೊಯಾನಾಡು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಆಲ್ಲೊ ಕಾರೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ನಡೆದಿದೆ. ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಈ ಕಾರು ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದೆ.ಘಟನೆಯಿಂದ ಪ್ರಯಾಣಿಕರಿಗೆ ಯಾವುದೇ ಅಪಾಯ…

ಕಾರವಾರ | ನಿಂತಿದ್ದ ಲಾರಿಗೆ ಕೆಎಸ್‍ಆರ್‌ಟಿಸಿ ಬಸ್ ಡಿಕ್ಕಿ – 3 ಸಾವು, 7 ಜನರ ಸ್ಥಿತಿ ಗಂಭೀರ – ನ್ಯೂಸ್ ಫೋಕಸ್

ಕಾರವಾರ: ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಕೆಎಸ್‍ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಯಲ್ಲಾಪುರದ ಮಾವಳ್ಳಿ ಕ್ರಾಸ್ ಬಳಿ ಶುಕ್ರವಾರ (ಆ.15) ಮಧ್ಯರಾತ್ರಿ ನಡೆದಿದೆ. ಅಪಘಾತದಲ್ಲಿ 7 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಬಾಗಲಕೋಟೆ ಮೂಲದ ನಿಲವ್ವ ಹರದೊಳ್ಳಿ…

ಕಾರವಾರ | ನಿಂತಿದ್ದ ಲಾರಿಗೆ ಕೆಎಸ್‍ಆರ್‌ಟಿಸಿ ಬಸ್ ಡಿಕ್ಕಿ – 3 ಸಾವು, 7 ಜನರ ಸ್ಥಿತಿ ಗಂಭೀರ – ನ್ಯೂಸ್ ಫೋಕಸ್

ಕಾರವಾರ: ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಕೆಎಸ್‍ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಯಲ್ಲಾಪುರದ ಮಾವಳ್ಳಿ ಕ್ರಾಸ್ ಬಳಿ ಶುಕ್ರವಾರ (ಆ.15) ಮಧ್ಯರಾತ್ರಿ ನಡೆದಿದೆ. ಅಪಘಾತದಲ್ಲಿ 7 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಬಾಗಲಕೋಟೆ ಮೂಲದ ನಿಲವ್ವ ಹರದೊಳ್ಳಿ…

ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ- ನ್ಯೂಸ್ ಫೋಕಸ್

ಪದ್ಮುಂಜ: ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನೆರವೇರಿತು. ಸಿ ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಅಶೋಕ್ ಗೌಡ ಪಾಂಜಾಳ, ನಿರ್ದೇಶಕರು, ಸಿಬ್ಬಂದಿ ವರ್ಗ…

ನಾಣಿಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ -ನ್ಯೂಸ್ ಫೋಕಸ್

ಕಡಬ:ಕಡಬ ತಾಲೂಕು ಚಾರ್ವಾಕ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಣಿಲ ದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವಸಂತ ದಲಾರಿ ಅವರು ದ್ವಜಾರೋಹಣ ನೆರವೇರಿಸಿದರು. ನಂತರ ಸಭಾ ಕಾರ್ಯಕ್ರಮ ಮತ್ತು ಮಕ್ಕಳ ಸಾಂಸ್ಕೃತಿಕ…

ಬಿಳಿನೆಲೆ : ಶಾರೀರಿಕ ಅಸಹಾಯಕರಿಗೆ ಗಾಲಿ ಕುರ್ಚಿ ವಿತರಣೆ, ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಸಾಲ ನೀಡುವ ಸಂಸ್ಥೆಯಲ್ಲ ಸಹಾಯ ಮಾಡುವ ಸಂಸ್ಥೆ ಮೇಲ್ವೀಚಾರಕ ರವಿಪ್ರಸಾದ್ ಆಲಾಜೆ ಬಣ್ಣನೆ – ನ್ಯೂಸ್ ಫೋಕಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಬಿಳಿನೆಲೆ ವಲಯದ ಬಿಳಿನೆಲೆ ಒಕ್ಕೂಟದ ವ್ಯಾಪ್ತಿಯ ಸಣ್ಣಾರ ಪದ್ಮಯ್ಯ ನಾಯ್ಕರವರ ಪತ್ನಿ ಜಯಾ ರವರಿಗೆ ವೀರೇಂದ್ರ ಹೆಗ್ಗಡೆಯವರು ಮಂಜೂರು ಗೊಳಿಸಿದ ಗಾಲಿ ಕುರ್ಚಿ ಯನ್ನು ಜಯರವರ ಸ್ವಗ್ರಹದಲ್ಲಿ ವಿತರಿಸಲಾಯಿತು. ಅನಾರೋಗ್ಯದಿಂದ ಶಾರೀರಿಕವಾಗಿ…

ಕಬಕ ಶ್ರೀ ವೀರಾಂಜನೇಯ ಫ್ರೆಂಡ್ಸ್ ಪದೆಂಜಾರು ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 11ನೇ ವರ್ಷದ ಮೊಸರುಕುಡಿಕೆ ಉತ್ಸವ – ನ್ಯೂಸ್ ಫೋಕಸ್

ಪುತ್ತೂರು: ಕಬಕ ಶ್ರೀ ವೀರಾಂಜನೇಯ ಫ್ರೆಂಡ್ಸ್ ಪದೆಂಜಾರು ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 11ನೇ ವರ್ಷದ ಮೊಸರುಕುಡಿಕೆ ಉತ್ಸವವು ಕಬಕ ಗ್ರಾಮದ ಪದೆಂಜಾರು ಮೈದಾನದಲ್ಲಿ ದಿನಾಂಕ :17/08/2025 ಆದಿತ್ಯವಾರ ವಿಜೃಂಭಣೆಯಿಂದ ನಡೆಯಲಿದೆ. ಮಕ್ಕಳಿಗೆ, ಯುವಕರಿಗೆ, ಮಹಿಳೆಯರಿಗೆ ವಿವಿಧ ಆಟೋಟ…

ಧರ್ಮಸ್ಥಳ ಕೇಸ್‌| ಜೈನ ಧರ್ಮದ ಬಗ್ಗೆ ಅವಹೇಳನ – ಯುವಕ ಅರೆಸ್ಟ್‌

ಚಿಕ್ಕಮಗಳೂರು: ಜೈನ ಧರ್ಮದ ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಮಾಡಿದ್ದಕ್ಕೆ ಯುವಕನೊಬ್ಬ ಜೈಲುಪಾಲಾಗಿದ್ದಾನೆ. ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಈಗ ಪರ, ವಿರೋಧ ಪೋಸ್ಟ್‌ಗಳು ಹರಿದಾಡುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಒಂದು ಪೋಸ್ಟ್‌ಗೆ ಅಜ್ಜಂಪುರ ತಾಲೂಕಿನ ಯುವಕ…

ಸುರತ್ಕಲ್ ಜಂಕ್ಷನ್ ರಿಕ್ಷಾ ನಿಲ್ದಾಣದ ಮೇಲ್ಚಾವಣಿಯನ್ನು ಉದ್ಘಾಟಿಸಿದ ಡಾ ವೈ ಭರತ್ ಶೆಟ್ಟಿ – ನ್ಯೂಸ್ ಫೋಕಸ್

ಸುರತ್ಕಲ್ ಜಂಕ್ಷನ್ ರಿಕ್ಷಾ ನಿಲ್ದಾಣ ಮೇಲ್ಚಾವಣಿಯನ್ನು 79ನೇ ಸ್ವಾತಂತ್ರ್ಯ ದ ಶುಭ ಸಂದರ್ಭದಲ್ಲಿ ಮಾನ್ಯ ಶಾಸಕರು ಡಾ. ವೈ ಭರತ್ ಶೆಟ್ಟಿಯವರು ಉದ್ಘಾಟಿಸಿದರು. ನಿಕಟ ಪೂರ್ವ ಮನಪಾ ಸದಸ್ಯರಾದ ವರುಣ್ ಚೌಟ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಭರತ್ ರಾಜ್ ಕೃಷ್ಣಾಪುರ,…

ಪುತ್ತೂರು: ಬಾವಿಗೆ ಬಿದ್ದು ಮಹಿಳೆ ಮೃತ್ಯು – ನ್ಯೂಸ್ ಫೋಕಸ್

ಪುತ್ತೂರು: ಉರ್ಲಾಂಡಿ ನಿವಾಸಿ ಮಹಿಳೆಯೋರ್ವರು ಆ.15ರಂದು ಮಧ್ಯಾಹ್ನ ಮನೆಯಂಗಳದ ಬಾವಿಗೆ ಬಿದ್ದು ಮೃತಪ್ಟಟಿರುವ ಘಟನೆ ಪುತ್ತೂರಿನ ಉರ್ಲಾoಡಿ ಎಂಬಲ್ಲಿ ನಡೆದಿದೆ. ಉರ್ಲಾಂಡಿ ನಿವಾಸಿ ಶೇಖರ್ ಅವರ ಸಹೋದರಿ ಆ‌ರ್.ಗೀತಾ (59.ವ)ರವರು ಮೃತಪಟ್ಟ ಮಹಿಳೆ. ಗೀತಾ ಅವರು ಹಲವು ವರ್ಷಗಳಿಂದ ಮಾನಸಿಕ ಅಸ್ವಸ್ಥೆಯಾಗಿದ್ದು,…

ಶ್ರೀ ಮಹಾದೇವಿ ಯುವಕ ಮಂಡಲ ಕಬಕ ವತಿಯಿಂದ 79ನೇ ಸ್ವತಂತ್ರೋತ್ಸವ ಆಚರಣೆ – ನ್ಯೂಸ್ ಫೋಕಸ್

ಶ್ರೀ ಮಹಾದೇವಿ ಯುವಕ ಮಂಡಲದ ವತಿಯಿಂದ ಶ್ರೀ ಮಹಾದೇವಿ ದೇವಸ್ಥಾನದ ವಠಾರದಲ್ಲಿ 79ನೇ ವರ್ಷದ ಸ್ವತಂತ್ರೋತ್ಸವದ ಧ್ವಜಾರೋಹಣವನ್ನು SCDCC ಬ್ಯಾಂಕ್ ನ ಕಬಕ ಶಾಖೆಯ ವ್ಯವಸ್ಥಾಪಕರು ಸೀತಾರಾಮ್ ಗೌಡ ಧ್ವಜಾರೋಹಣ ಮಾಡಿ ದೇಶ ಸದೃಢವಾಗಲು ಯುವ ಸಮಾಜದ ಪಾತ್ರ ಅತೀ ಅಗತ್ಯ…

ವಿಶ್ವ ಹಿಂದೂ ಪರಿಷತ್ ಚಾರ್ಮಾಡಿ ಇದರ ವತಿಯಿಂದ ವಿಶ್ವ ಹಿಂದೂ ಪರಿಷತ್ ನ 61 ನೇ ಸ್ಥಾಪನ ದಿನದ ಆಚರಣೆ – ನ್ಯೂಸ್ ಫೋಕಸ್

ವಿಶ್ವ ಹಿಂದೂ ಪರಿಷತ್ ಚಾರ್ಮಾಡಿ ಇದರ ವತಿಯಿಂದ ವಿಶ್ವ ಹಿಂದೂ ಪರಿಷತ್ ನ 61 ನೇ ಸ್ಥಾಪನ ದಿನವನ್ನು ಆಚರಿಸಲಾಯಿತು. ಚಾರ್ಮಾಡಿಯ ಸಂಘಟನೆ ಹಿರಿಯರಾದ ಕೇಶವ ಮೂಲ್ಯ ಜಿ ಪಡೆಂಕಲ್ಲು ಪ್ರಾಸ್ತವಿಕವಾಗಿ ಮಾತನಾಡಿ ನಮ್ಮ ಧಾರ್ಮಿಕ ಶ್ರದ್ದಾ ಕೇಂದ್ರಗಳ ಮೇಲೆ ದಾಳಿ…

ಪಟ್ಟಣ ಪಂಚಾಯತ್ ಚುನಾವಣೆ- ಕಡಬಕ್ಕೆ ಶಾಸಕ ಅಶೋಕ್ ರೈ ಭೇಟಿಸರಕಾರದ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಗೆ ಶಕ್ತಿ ನೀಡಲಿದೆ – ನ್ಯೂಸ್ ಫೋಕಸ್

ಪುತ್ತೂರು: ಕಡಬ ಪಟ್ಟಣ ಪಂಚಾಯತ್ ಚುನಾವಣೆಯ ಹಿನ್ನೆಲೆಯಲ್ಲಿ ಶುಕ್ರವಾರ ಶಾಸಕ ಅಶೋಕ್ ರೈ ಅವರು ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಪ್ರಮುಖರು ಹಾಗೂ ಅಭ್ಯರ್ಥಿಗಳ ಜೊತೆ ಸಮಾಲೋಚನೆ ನಡೆಸಿದರು. ಪ್ರಥಮ ಬಾರಿಗೆ ಕಡಬ‌ಪಟ್ಟಣ ಪಂಚಾಯತ್ ಚುನಾವಣೆ ನಡೆಯುತ್ತಿದೆ.…

ಬಿಜೆಪಿ ಪುತ್ತೂರು ಯುವಮೋರ್ಚಾ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಷ್ಟ್ರ ಧ್ವಜ ವಿತರಣಾ ಕಾರ್ಯಕ್ರಮ – ನ್ಯೂಸ್ ಫೋಕಸ್

79 ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳೊಂದಿಗೆ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸೂಚನೆಯಂತೆ ಹರ್ ಘರ್ ತಿರಂಗಾ ಅಭಿಯಾನ ದಿನಾಂಕ 14/08/2025 ರಂದು – ರಾಷ್ಟ್ರ ಧ್ವಜ ವಿತರಣೆ ಬಿಜೆಪಿ ಯುವ ಮೋರ್ಚಾ ಗ್ರಾಮಾಂತರ ಮಂಡಲ ಮತ್ತು ನಗರ ಮಂಡಲ ಪುತ್ತೂರು…

ಮೊಗ್ರು ಗ್ರಾಮದ ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ 79 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ – ನ್ಯೂಸ್ ಫೋಕಸ್

ಮೊಗ್ರು :ಮೊಗ್ರು ಗ್ರಾಮದ ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ 79 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಮಾಜಿ ಸೈನಿಕರಾದ ಮೋಹನ್ ಶೆಟ್ಟಿ ಬಾಂಗೇರು ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಪಂಚಾಯತ್ ಸದಸ್ಯರಾದ ಬಾಲಕೃಷ್ಣ…

ಬೆಳಾಲು ಶ್ರೀ ಧ‌. ಮ. ಅ. ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ – ನ್ಯೂಸ್ ಫೋಕಸ್

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ರಾಜೇಶ್ ಕುರ್ಕಿಲ ಇವರು ನೆರವೇರಿಸಿ ಶುಭಹಾರೈಸಿದರು. ಬಳಿಕ ಬೆಳಾಲು ಪೇಟೆಯಲ್ಲಿ ವಿದ್ಯಾರ್ಥಿಗಳು ಸ್ವಾತಂತ್ರ್ಯೋತ್ಸವದ ಜಯ ಘೋಷವನ್ನು ಹಾಕುತ್ತ ಮೆರವಣಿಗೆಯಲ್ಲಿ ಸಾಗಿದರು. ನಂತರ…

ಇಂದಬೆಟ್ಟು ಗ್ರಾಮಪಂಚಾಯತ್ ನಲ್ಲಿ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ – ನ್ಯೂಸ್ ಫೋಕಸ್

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಆಶಾಲತಾ ರವರು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರು, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ…

ಬಂದಾರು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರೋತ್ಸವ ದಿನಾಚರಣೆಯ ಕಾರ್ಯಕ್ರಮ – ನ್ಯೂಸ್ ಫೋಕಸ್

ಬಂದಾರು : ಬಂದಾರು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರೋತ್ಸವ ದಿನಾಚರಣೆಯ ಕಾರ್ಯಕ್ರಮ ನಡೆಯಿತು. ಪಂಚಾಯತ್ ಅಧ್ಯಕ್ಷರಾದ ಅಧ್ಯಕ್ಷರಾದ ದಿನೇಶ್ ಗೌಡ ಧ್ವಜಾರೋಹಣ ನೆರವೇರಿಸಿದರು. ಪಂಚಾಯತ್ ಮಾಜಿ ಅಧ್ಯಕ್ಷರಾದ ಅಬ್ಬಾಸ್ ಬಟ್ಲಡ್ಕ, ವಕೀಲರಾದ ಉದಯ್ ಕುಮಾರ್ ಬಿ.ಕೆ, ಯವರು ಮಾತನಾಡಿದರು. ಈ…

ಜೈಲಲ್ಲಿ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗದ ದರ್ಶನ್‌, ಪ್ರಜ್ವಲ್‌ ರೇವಣ್ಣ – ನ್ಯೂಸ್ ಫೋಕಸ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಗಿದ್ದು, ನಟ ದರ್ಶನ್‌ ಮತ್ತು ಪ್ರಜ್ವಲ್‌ ರೇವಣ್ಣ ಗೈರಾಗಿದ್ದಾರೆ. ಪ್ರತಿ ವರ್ಷ ಜೈಲಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗುತ್ತದೆ. ವಿಚಾರಣಾಧೀನ ಆರೋಪಿಗಳು, ಸಜಾ ಬಂಧಿಗಳು ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಅಂತೆಯೇ ಈ ಬಾರಿಗೂ ಸಮಾರಂಭ…

79th Independence Day: ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ – ನ್ಯೂಸ್ ಫೋಕಸ್

ನವದೆಹಲಿ: ದೇಶಾದ್ಯಂತ 79ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು. ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಘೋಷವಾಕ್ಯ ‘ನಯ ಭಾರತ’. ಸಮೃದ್ಧ, ಸುರಕ್ಷಿತ ಮತ್ತು ದಿಟ್ಟ ನವ…

79ನೇ ಸ್ವಾತಂತ್ರ‍್ಯ ದಿನಾಚರಣೆ – ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ

ಬೆಂಗಳೂರು: ಇಂದು ದೇಶದೆಲ್ಲೆಡೆ 79ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂಭ್ರಮ. ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ನಡೆದ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು. ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿದ ಬಳಿಕ ಸಿಎಂ ಸಿದ್ದರಾಮಯ್ಯನವರು ತೆರೆದ ಜೀಪಿನಲ್ಲಿ…

ನಾಣಿಲ ಶಾಲೆ ಮಾದಕ ವಸ್ತುಗಳ ದುರುಪಯೋಗ ಮತ್ತು ನಿರ್ವಹಣೆ ಬಗ್ಗೆ ಮಾಹಿತಿ ಶಿಬಿರ – ನ್ಯೂಸ್ ಫೋಕಸ್

ಕಡಬ ತಾಲೂಕು ಚಾರ್ವಾಕ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಣಿಲದಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಕ್ರಮವು ನಡೆಯಿತು. ಕಡಬ ತಾಲೂಕಿನ ಆರೋಗ್ಯ ಇಲಾಖೆಯ ಕೌನ್ಸಿಲರ್ ಶ್ವೇತಾ ಅವರು ಮಾದಕ ವಸ್ತುಗಳ ದುರುಪಯೋಗ ಮತ್ತು ನಿರ್ವಹಣೆಯ…

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ತಿರಂಗ ಯಾತ್ರೆ ಮತ್ತು ಪಂಜಿನ ಮೆರವಣಿಗೆ – ನ್ಯೂಸ್ ಫೋಕಸ್

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 79 ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಆಗಸ್ಟ್ 14 ರಂದು ರಾತ್ರಿ ಬೆಳ್ತಂಗಡಿ ಅಯ್ಯಪ್ಪ ಮಂದಿರದ ಬಳಿಯಿಂದ ಮೂರು ಮಾರ್ಗ ಸ್ಮಾರಕದವರೆಗೆ ತಿರಂಗ ಯಾತ್ರೆ ಪಂಜಿನ ಮೆರವಣಿಗೆ ನಡೆಯಿತು. ಬೆಳ್ತಂಗಡಿ…

ದರ್ಶನ್‌ ಜಾಮೀನು ರದ್ದು | ಕಾನೂನು ಎಲ್ಲರಿಗೂ ಒಂದೇ ಎಂಬ ಸಂದೇಶ ಸಾರಿದ ಸುಪ್ರೀಂ: ವಕೀಲ ಚಿದಾನಂದ್ – ನ್ಯೂಸ್ ಫೋಕಸ್

ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Case) ನಟ ದರ್ಶನ್‌ (Actor Darshan) ಜಾಮೀನು ರದ್ದಾಗಿದ್ದು, ಕಾನೂನು ಎಲ್ಲರಿಗೂ ಒಂದೇ ಎಂಬ ಸಂದೇಶವನ್ನು ಸುಪ್ರೀಂ ಕೋರ್ಟ್ (Supreme Court) ಸಾರಿದೆ ಎಂದು ಸರ್ಕಾರದ ಪರ ವಕೀಲ ಚಿದಾನಂದ್ ಹೇಳಿದ್ದಾರೆ. ಸುಪ್ರೀಂ ಕೋರ್ಟ್‌…

ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಂದ ಸಾರ್ವಜನಿಕ ಭೇಟಿ, ಅಹವಾಲು ಸ್ವೀಕಾರ -ನ್ಯೂಸ್ ಫೋಕಸ್

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಬುಧವಾರ ಮಂಗಳೂರಿನ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ್ದಾರೆ. ಇಂದಿನ ಸಾರ್ವಜನಿಕರ ಭೇಟಿ ವೇಳೆ ಕಚೇರಿಗೆ ಬಂದಿದ್ದ ಹಲವು ನಾಗರಿಕರ ಅಹವಾಲುಗಳನ್ನು ಆಲಿಸಿದ ಸಂಸದರು, ಸ್ಥಳದಲ್ಲೇ…

ನಾಣಿಲ ಶಾಲೆ ಸಾಮಾಜಿಕ ಪರಿಶೋಧನಾ , ಪೋಷಕರ ಸಭೆ – ನ್ಯೂಸ್ ಫೋಕಸ್

ಕಡಬ ತಾಲೂಕು ಚಾರ್ವಾಕ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಣಿಲದಲ್ಲಿ ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ ಬೆಂಗಳೂರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಂಗಳೂರು, ಸಮಗ್ರ ಶಿಕ್ಷಣ ಅಭಿಯಾನ ಕರ್ನಾಟಕ ವತಿಯಿಂದ ಸಾಮಾಜಿಕ ಪರಿಶೋಧನಾ ಶಾಲಾ ಸಭೆ ಹಾಗೂ ಪೋಷಕರ…

ಗುರುವಾಯನಕೆರೆಯಲ್ಲಿ ಅಕ್ರಮ ದನ ಸಾಗಟ, ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ ಹಿಂದೂ ಕಾರ್ಯಕರ್ತರು – ನ್ಯೂಸ್ ಫೋಕಸ್

ಬೆಳ್ತಂಗಡಿ : ಬೆಳ್ಳಂಬೆಳಗ್ಗೆ ಇನ್ನೋವಾ ಕಾರಿನಲ್ಲಿ ದನ ಸಾಗಾಟ ಮಾಡಿ ಹಿಂದೂ ಕಾರ್ಯಕರ್ತರಿಗೆ ಸಿಕ್ಕಿ ಬಿದ್ದ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಎಂಬಲ್ಲಿ ನಡೆದಿದೆ. ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುವುದನ್ನು ಕಂಡು ಸ್ಥಳೀಯ ಹಿಂದೂ ಕಾರ್ಯಕರ್ತರು ಕಾರನ್ನು ಗುರುವಾಯನಕೆರೆಯಲ್ಲಿ…

ಐಟಿ ಸಚಿವಾಲಯದ ಕಾರ್ಯದರ್ಶಿಯನ್ನು ಭೇಟಿಯಾದ ಸಂಸದ ಕ್ಯಾ. ಚೌಟ – ನ್ಯೂಸ್ ಫೋಕಸ್

ಮಂಗಳೂರನ್ನು ಡೇಟಾ ಸೆಂಟರ್‌ ಹಬ್‌ ಪರಿವರ್ತಿಸಿ; ಪ್ರತ್ಯೇಕ ಡೇಟಾ ಸೆಂಟರ್‌ ವಿಶೇಷ ಆರ್ಥಿಕ ವಲಯ ಸ್ಥಾಪನೆಗೆ ಆಗ್ರಹ ನವದೆಹಲಿ: ಮಂಗಳೂರನ್ನು ಪ್ರಮುಖ ’ಡೇಟಾ ಸೆಂಟರ್ ಹಬ್ ’ಆಗಿ ಅಭಿವೃದ್ಧಿಪಡಿಸುವ ಮೂಲಕ ಭಾರತದ ಡಿಜಿಟಲ್ ಬೆಳವಣಿಗೆಯಲ್ಲಿ ನೆಚ್ಚಿನ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ದಕ್ಷಿಣ…

1990ರ ಕಾಶ್ಮೀರಿ ಪಂಡಿತ್ ನರ್ಸ್ ಹತ್ಯೆ ಕೇಸ್; ಶ್ರೀನಗರದ 8 ಸ್ಥಳಗಳ ಮೇಲೆ ಎಸ್‌ಐಎ ದಾಳಿ – ನ್ಯೂಸ್ ಫೋಕಸ್

ಶ್ರೀನಗರ: 1990ರಲ್ಲಿ ಕಾಶ್ಮೀರಿ ಪಂಡಿತ್ ನರ್ಸ್ ಸರಳಾ ಭಟ್ ಅವರ ಹತ್ಯೆಯ ತನಿಖೆ ನಡೆಸುತ್ತಿರುವ ಜಮ್ಮು ಮತ್ತು ಕಾಶ್ಮೀರ ರಾಜ್ಯ ತನಿಖಾ ಸಂಸ್ಥೆ ಮಂಗಳವಾರ ಶ್ರೀನಗರದ ಎಂಟು ಸ್ಥಳಗಳ ಮೇಲೆ ದಾಳಿ ನಡೆಸಿದೆ. ನಿಷೇಧಿತ ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್…

ಕಾವೇರಿ ವನ್ಯಧಾಮದಲ್ಲಿ ಎರಡು ಹುಲಿ ಮರಿಗಳ ಸಾವು – ಹಸಿವಿನಿಂದ ಸಾವನ್ನಪ್ಪಿರುವ ಶಂಕೆ – ನ್ಯೂಸ್ ಫೋಕಸ್

ಚಾಮರಾಜನಗರ: ಇಲ್ಲಿನ ಕಾವೇರಿ ವನ್ಯಧಾಮದಲ್ಲಿ ಎರಡು ಹುಲಿ ಮರಿಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಹಸಿವಿನಿಂದ ನಿತ್ರಾಣಗೊಂಡು ಹುಲಿ ಮರಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದ ಶಾಗ್ಯ ಶಾಖೆಯ ಹೊಳೆಮೂರ್ದಟ್ಟಿ ಗಸ್ತಿನ ಕಿರಬನಕಲ್ಲುಗುಡ್ಡ ಬಳಿ ಸಾವನ್ನಪ್ಪಿವೆ.…

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮಕ್ಕೆ ತಿದ್ದುಪಡಿ ತರುವಂತೆ ಸಚಿವರಿಗೆ ಮನವಿ ಸಲ್ಲಿಸಿದ ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಸೆಕ್ಷನ್ 64 ರಂತೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ ಪರವಾನಿಗೆ ವಿತರಿಸುವ ಅಧಿಕಾರ ಗ್ರಾಮ ಪಂಚಾಯತಿಗಿದ್ದು ಸದರಿ ಸಬ್ ಸೆಕ್ಷನ್ 5-A ಪ್ರಕಾರ ಗ್ರಾಮ ಪಂಚಾಯತಿಗಳು ಲೇಔಟ್ ಅನುಮೋದನೆ ಮತ್ತು ಕಟ್ಟಡ…

ಸ್ಮಶಾನದಿಂದ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ಹೊತ್ತೊಯ್ದ ಕಳ್ಳರು – ನ್ಯೂಸ್ ಫೋಕಸ್

ಬಂಟ್ವಾಳ : ಬಂಟ್ವಾಳ ಅಮ್ಮಾಡಿ ಪಂಚಾಯತ್ ಗೆ ಸೇರಿದ ರುದ್ರಭೂಮಿಯಿಂದ ಕಳ್ಳರು ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವುದು ಆ. 11ರಂದು ಬೆಳಕಿಗೆ ಬಂದಿದೆ. ಅಮ್ಮಾಡಿ ಗ್ರಾಮದ ದೇವಿನಗರದಲ್ಲಿರುವ ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ಹೆಣ ಸುಡುವ ಸಿಲಿಕಾನ್ ಚೇಂಬ‌ರ್, ಹಿತ್ತಾಳೆಯ…

ಸಚಿವ ಸಂಪುಟದಿಂದ ರಾಜಣ್ಣ ವಜಾ – ಪರಿಷತ್‌ನಲ್ಲಿ ಗದ್ದಲ ಗಲಾಟೆ – ನ್ಯೂಸ್ ಫೋಕಸ್

ಬೆಂಗಳೂರು: ಸಚಿವ ಸಂಪುಟದಿಂದ ಕೆ.ಎನ್ ರಾಜಣ್ಣ ಅವರನ್ನು ವಜಾಗೊಳಿಸಿದ ವಿಷಯವಾಗಿ ವಿಧಾನ ಪರಿಷತ್ ಕಲಾಪದಲ್ಲಿಂದು ಗದ್ದಲ-ಗಲಾಟೆ ನಡೆಯಿತು. ವಿಧಾನ ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡುತ್ತಾ, ಸಹಕಾರಿ ಸಚಿವರಾಗಿದ್ದ ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿದ ರಾಜ್ಯಪಾಲರ…

ಧರ್ಮಸ್ಥಳ ಪ್ರಕರಣ : ಪಾಯಿಂಟ್ ನಂಬರ್ 13ರಲ್ಲಿ ಕಾರ್ಯಾಚರಣೆ ಆರಂಭ – ನ್ಯೂಸ್ ಫೋಕಸ್

ಬೆಳ್ತಂಗಡಿ: ಧರ್ಮಸ್ಥಳದ ಸ್ನಾನಘಟ್ಟದ ಸಮೀಪದಲ್ಲಿಗುರುತಿಸಲಾದ 13ನೇ ಸ್ಥಳದಲ್ಲಿ ಇಂದು ಶೋಧ ಕಾರ್ಯಕ್ಕಾಗಿ ಜಿಪಿಆ‌ರ್ ಯಂತ್ರವನ್ನು ತರಲಾಗಿದ್ದು, ಎಸ್‌ಐಟಿ ಮುಖ್ಯಸ್ಥ ಡಾ. ಪ್ರಣವ್ ಮೊಹಂತಿ ಮತ್ತು ಎಸಿ ಸ್ಟೆಲ್ಲಾ ವರ್ಗೀಸ್ ಅವರ ಸಮ್ಮುಖದಲ್ಲಿ ಜಿಪಿಆರ್ ತನ್ನ ಕಾರ್ಯವನ್ನು ಮುಂದುವರಿಸಿ ಇದೀಗ GPR ಯಂತ್ರವನ್ನು…

ಸಂಘದ ವಿರುದ್ಧದ ಅಪಪ್ರಚಾರದ ಬಗ್ಗೆ ಗೃಹ ಇಲಾಖೆಯ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

11.08.2025ರ ಹೊಸ ದಿಗಂತ ಪತ್ರಿಕೆಯಲ್ಲಿ ಪ್ರಕಟವಾದ ಮಾಹಿತಿಯ ಪ್ರಕಾರ, ಕೆಲವು ರಾಜಕೀಯ ವ್ಯಕ್ತಿಗಳು ಮತ್ತು ಸಂಘಟನೆಗಳು ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ ಸುಳ್ಳು ಮಾಹಿತಿ ಹರಡುತ್ತಿರುವ ಬಗ್ಗೆ ಲೇಖನ ಪ್ರಕಟಗೊಂಡಿದ್ದು, ಇದರ ಕುರಿತು ಗೃಹ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು…

ಬಳೆoಜ -ತೆಂಕಕಾರಂದೂರು- ನಾಲ್ಕೂರು ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ – ನ್ಯೂಸ್ ಫೋಕಸ್

ಬಳೆoಜ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 11 ರಂದು ನಡೆದ ಬಳೆoಜ, ತೆಂಕಕಾರಂದೂರು, ನಾಲ್ಕೂರು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಬಳೆoಜ ಬ್ರಹ್ಮಶ್ರೀ ನಾರಾಯಣ ಗುರು ಸಬಾಭವನ ದಲ್ಲಿ…

ತರೀಕೆರೆಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 31ನೇ ವಸತಿಯುತ ಉಚಿತ ಆರೋಗ್ಯ ತಪಾಸಣಾ, ಮಾಹಿತಿ ಹಾಗೂ ಜಾಗೃತಿ ಶಿಬಿರ – ನ್ಯೂಸ್ ಫೋಕಸ್

ತರೀಕೆರೆ (ಆ.12):- ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಮಗಳೂರು, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ,ತರೀಕೆರೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ರೋಟರಿ ಕ್ಲಬ್ ತರೀಕೆರೆ ಮತ್ತು ಸೇವಾಭಾರತಿ – ಸೇವಾಧಾಮ, ಚಿಕ್ಕಮಗಳೂರು ಇವುಗಳ ಸಂಯುಕ್ತಾಶ್ರಯದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ31ನೇ ವಸತಿಯುತ ಉಚಿತ…

ಮಿತ್ತಬಾಗಿಲು ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ – ನ್ಯೂಸ್ ಫೋಕಸ್

ಮಿತ್ತಬಾಗಿಲು :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 10 ರಂದು ನಡೆದ ಮಿತ್ತಬಾಗಿಲು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆ ಕುಕ್ಕಾವು ಶ್ರೀ ಸದಾಶಿವೇಶ್ವರ ದೇವಸ್ಥಾನ ವಠಾರ ದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ…

34ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ – ನ್ಯೂಸ್ ಫೋಕಸ್

ನಿಡ್ಲೆ (ಆ. 11): ಸೇವಾಭಾರತಿ(ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.),ನಿಡ್ಲೆ, ಗ್ರಾಮ ಪಂಚಾಯತ್, ನಿಡ್ಲೆ ಮತ್ತು ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ, ನಿಡ್ಲೆ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ 34ನೇ ಟೈಲರಿಂಗ್‌…

ಪಡoಗಡಿ ಮತ್ತು ಗರ್ಡಾಡಿ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ – ನ್ಯೂಸ್ ಫೋಕಸ್

ಪಡoಗಡಿ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 10 ರಂದು ನಡೆದ ಪಡoಗಡಿ ಮತ್ತು ಗರ್ಡಾಡಿ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆ ಪಡoಗಡಿ ಸಿ ಎ ಬ್ಯಾಂಕ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಹಿರಿಯ…

ಬಿಜೆಪಿ ಪುತ್ತೂರು ಯುವಮೋರ್ಚಾ ವತಿಯಿಂದ ಮಾಸಿಕ ಸಭೆ ಮತ್ತು ರಕ್ಷಾಬಂಧನ ಕಾರ್ಯಕ್ರಮ – ನ್ಯೂಸ್ ಫೋಕಸ್

ಭಾರತೀಯ ಜನತಾ ಪಾರ್ಟಿ,ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ಪುತ್ತೂರು ನಗರ ಮತ್ತು ಗ್ರಾಮಾಂತರ ಮಂಡಲಗಳ ಮಾಸಿಕ ಸಭೆ ಹಾಗೂ ರಕ್ಷಾಬಂಧನ ಉತ್ಸವವು ಆಗಸ್ಟ್ 11 ರಂದು ಪಕ್ಷದ ಕಚೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಯುವ ಮೋರ್ಚಾ ನಗರ ಮಂಡಲದ ಅಧ್ಯಕ್ಷರಾದ…

30 ಅಡಿ ಕಂದಕಕ್ಕೆ ಉರುಳಿದ ವ್ಯಾನ್ – 8 ಮಹಿಳೆಯರು ಸಾವು, 29 ಮಂದಿಗೆ ಗಾಯ – ನ್ಯೂಸ್ ಫೋಕಸ್

ಮುಂಬೈ: ವಾಹನವೊಂದು 30 ಅಡಿ ಕಂದಕಕ್ಕೆ ಉರುಳಿದ ಪರಿಣಾಮ 8 ಜನ ಮಹಿಳೆಯರು ಸಾವನ್ನಪ್ಪಿ, 29 ಜನ ಗಾಯಗೊಂಡ ದಾರುಣ ಘಟನೆ ಪುಣೆಯಲ್ಲಿ ನಡೆದಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 40 ಪ್ರಯಾಣಿಕರು‌ ವ್ಯಾನ್‌ನಲ್ಲಿದ್ದರು. ಇವರೆಲ್ಲ ಖೇಡ್…

ಕಾಡನೆ ಅಟ್ಟಹಾಸ ತಡೆಗಟ್ಟಲು ತಕ್ಷಣ ಕ್ರಮ ಕೈಗೊಳ್ಳುವಂತೆ ಶಾಸಕ ಕಿಶೋರ್ ಕುಮಾರ್ ವಿಧಾನ ಪರಿಷತ್ ಕಲಾಪದಲ್ಲಿ ಒತ್ತಾಯ – ನ್ಯೂಸ್ ಫೋಕಸ್

ಕಾಡಾನೆ ದಾಳಿಗಳಿಂದ ಕಂಗೆಟ್ಟಿರುವ ದಕ್ಷಿಣ ಕನ್ನಡ ಭಾಗದ ಜನರು.! ಜಿಲ್ಲೆಯ ಪುತ್ತೂರು, ಸುಳ್ಯ, ಕಡಬ ಮತ್ತು ಬೆಳ್ತಂಗಡಿ ಪ್ರದೇಶಗಳಲ್ಲಿ ಕಾಡಾನೆಗಳು ನಾಡಿಗೆ ನುಗ್ಗುವ, ಬೆಳೆ ಹಾನಿ ಮಾಡುವ ಪ್ರಕರಣಗಳು ಹೆಚ್ಚುತ್ತಲೆ ಇವೆ. ನಿಯಂತ್ರಣಕ್ಕೆ ಅರಣ್ಯ ಇಲಾಖೆ ಏನೂ ಕ್ರಮ ಕೈಗೊಳ್ಳದ ಕಾರಣ…

ಸಚಿವ ಸ್ಥಾನಕ್ಕೆ ಕೆಎನ್‌ ರಾಜಣ್ಣ ರಾಜೀನಾಮೆ – ನ್ಯೂಸ್ ಫೋಕಸ್

ಬೆಂಗಳೂರು: ಸಚಿವ ಸ್ಥಾನಕ್ಕೆ ಸಹಕಾರಿ ಸಚಿವ ರಾಜಣ್ಣ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್‌ ಸೂಚನೆಯ ಬೆನ್ನಲ್ಲೇ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕೆಎನ್‌ ರಾಜಣ್ಣ ಅವರ ಪುತ್ರ ರಾಜೇಂದ್ರ ಅವರು ರಾಜೀನಾಮೆ ಪತ್ರವನ್ನು ಸಿಎಂ ಸಿದ್ದರಾಮಯ್ಯಗೆ ನೀಡಿದ್ದರು. ಹೀಗಾಗಿ ಸಿಎಂ ರಾಜೀನಾಮೆ…

ಅಧಿವೇಶನದ ಮೊದಲ ದಿನವೇ ರಾಜ್ಯ ಸರಕಾರದ ವಿರುದ್ಧ ವಿರೋಧ ಪಕ್ಷದಿಂದ ಪ್ರತಿಭಟನೆ- ನ್ಯೂಸ್ ಫೋಕಸ್

ಬೆಂಗಳೂರು: ರಾಜ್ಯ ವಿಧಾನಮಂಡಲ ಮುಂಗಾರುಅಧಿವೇಶನ ಇಂದು ಆರಂಭವಾಗಿದ್ದು ಮೊದಲ ದಿನವೇ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ ಪ್ರತಿಭಟನೆ ನಡೆಸುತ್ತಿವೆ.ಅಧಿವೇಶನ ಆರಂಭಕ್ಕೂ ಮುನ್ನ ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಎನ್‌ಡಿಎ ಮೈತ್ರಿಕೂಟದ ಶಾಸಕರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ…

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ: ಬೆದರಿಕೆಯ ಹಿನ್ನೆಲೆ ಪೊಲೀಸ್ ರಕ್ಷಣೆಗೆ ಮನವಿ – ನ್ಯೂಸ್ ಫೋಕಸ್

ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ ಪುತ್ತೂರಿನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಠಾಣಾ ಪೊಲೀಸರು ಮೈಸೂರಿನ ಟಿ.ನರಸಿಪುರದಲ್ಲಿ ವಶಕ್ಕೆ ಪಡೆದುಕೊಂಡಿದ್ದರು. ಆರೋಪಿ ಶ್ರೀ ಕೃಷ್ಣಜೆ. ರಾವ್(21) ಎಂಬಾತನನ್ನು ಜುಲೈ 04ರಂದು ರಾತ್ರಿ ವಶಕ್ಕೆ ಪಡೆಯಲಾಗಿತ್ತು. ಬಳಿಕ…

ಪದ್ಮಲತಾ ಕೊಲೆ ಕೇಸ್ ಮಾರುತನಿಖೆಗೆ ಒತ್ತಾಯ, ಎಸ್ ಐ ಟಿ ಗೆ ದೂರು ನೀಡಲು ಬಂದ ಸಹೋದರಿ ಇಂದ್ರಾವತಿ – ನ್ಯೂಸ್ ಫೋಕಸ್

ಬೆಳ್ತಂಗಡಿ: 38 ವರ್ಷಗಳ ಹಿಂದೆ ಅಸಹಜ ಸಾವನ್ನಪ್ಪಿರುವ ಪದ್ಮಲತಾ ಕೊಲೆ ಕೇಸ್ ಮರು ತನಿಖೆಗೆ ಒತ್ತಾಯಿಸಿ ಎಸ್.ಐ.ಟಿ ಕಚೇರಿಗೆ ದೂರು ನೀಡಲು ಸಹೋದರಿ ಇಂದ್ರವತಿ ಆಗಮಿಸಿದ್ದಾರೆ. ಎಸ್ ಐ ಟಿ ಕಚೇರಿಗೆ ದೂರರ್ಜಿಯೊಂದಿಗೆ ಬಂದ ಪದ್ಮಲತಾ ಸಹೋದರಿ ಇಂದ್ರಾವತಿ, 1987ರಲ್ಲಿ ನಡೆದ…

ಧರ್ಮಸ್ಥಳ ಕೇಸ್; ಇಂದು ಪಾಯಿಂಟ್ 17ರಲ್ಲಿ ಉತ್ಖನನ – ಸಿಗುತ್ತಾ ಬುರುಡೆ, ಮೂಳೆ ಕುರುಹು- ನ್ಯೂಸ್ ಫೋಕಸ್

ಮಂಗಳೂರು: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಆರೋಪ ಪ್ರಕರಣದಲ್ಲಿ ಎಸ್‌ಐಟಿ ಫೀಲ್ಡಿಗಿಳಿದು ಇಂದಿಗೆ 16 ದಿನ ಕಳೆದಿದೆ. ಸೋಮವಾರ 17ನೇ ಪಾಯಿಂಟ್‌ನಲ್ಲಿ ಉತ್ಖನನ ನಡೆಯಲಿದ್ದು, ಯಾವುದಾದರು ಕುರುಹು ಸಿಗುತ್ತಾ ಎಂಬ ಕುತೂಹಲ ಮನೆ ಮಾಡಿದೆ. ಈಗಾಗಲೇ ಗುಂಡಿ ನಂಬರ್ 16ರಲ್ಲಿ ಉತ್ಖನನ ಮುಗಿದಿದೆ.…

ಬಹುನಿರೀಕ್ಷಿತ ಯೆಲ್ಲೋ ಲೈನ್ ಮೆಟ್ರೋ ಇಂದಿನಿಂದ ಸಾರ್ವಜನಿಕ ಸಂಚಾರಕ್ಕೆ ಮುಕ್ತ – ನ್ಯೂಸ್ ಫೋಕಸ್

ಬೆಂಗಳೂರು: ಸಿಲಿಕಾನ್ ಸಿಟಿ ಜನರ ಸಂಚಾರ ಜೀವನಾಡಿಯಾಗಿರುವ ನಮ್ಮ ಮೆಟ್ರೋದ ಹಳದಿ ಮಾರ್ಗ (Yellow Line) ಇಂದಿನಿಂದ ಕಾರ್ಯಾರಂಭಿಸಿದೆ. ಭಾನುವಾರ (ಆ.10) ಪ್ರಧಾನಿ ಮೋದಿಯವರಿಂದ ಚಾಲನೆಯಾದ ಬಳಿಕ ಸೋಮವಾರ (ಆ.11) ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಿದೆ. ಬೆಂಗಳೂರಿನ ಟ್ರಾಫಿಕ್ ಜಂಗುಳಿಗೆ ಕೊಂಚ ಬ್ರೇಕ್…

ನಿಡ್ಲೆ : ಅನಾರೋಗ್ಯದಿಂದ ಬಳಲುತ್ತಿರುವ ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ನಿಡ್ಲೆ ಗ್ರಾಮದ ತೊಟ್ಲಾಯ ಕೃಷ್ಣಪ್ಪ ಎಂ. ಕೆ ಅವರ ಮನೆಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ಆರೋಗ್ಯ ವಿಚಾರಿಸಿ ವೈಯಕ್ತಿಕ ಧನಸಹಾಯ- ನ್ಯೂಸ್ ಫೋಕಸ್

ನಿಡ್ಲೆ : ಅನಾರೋಗ್ಯದಿಂದ ಬಳಲುತ್ತಿರುವ ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ನಿಡ್ಲೆ ಗ್ರಾಮದ ತೊಟ್ಲಾಯ ಕೃಷ್ಣಪ್ಪ ಎಂ. ಕೆ ಅವರ ಮನೆಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಆಗಸ್ಟ್ 10 ರಂದು ಭೇಟಿ ನೀಡಿ ಆರೋಗ್ಯ ವಿಚಾರಿಸಿ ವೈಯಕ್ತಿಕ ಧನಸಹಾಯ ನೀಡಿದರು.…

ಪುತ್ತೂರು: ತಾಮ್ರದ ಗಂಟೆ ಕಳವು ಪ್ರಕರಣ, ಕಳವು ಆರೋಪಿ ಪೊಲೀಸ್ ವಶಕ್ಕೆ – ನ್ಯೂಸ್ ಫೋಕಸ್

ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಸುಮಾರು 10 ಕೆಜಿ ತೂಕದ ಸುಮಾರು 8000/- ರೂ ಬೆಲೆ ಬಾಳುವ ತಾಮ್ರದ ಗಂಟೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ದಿನಾಂಕ : 26.07.2025 ರಂದು ಅ.ಕ್ರ :63/2025, ໐: 303(2) BNS 2023 3…

ಜಾನಪದ ಪರಿಷತ್ತು ಕೇರಳ ರಾಜ್ಯ ಅಧ್ಯಕ್ಷರಾಗಿ ಡಾ. ವಾಮನ್ ರಾವ್ ಆಯ್ಕೆ – ನ್ಯೂಸ್ ಫೋಕಸ್

ಡಾ. ವಾಮನ್ ರಾವ್ ಬೇಕಲ್ ಕನ್ನಡ ಜಾನಪದ ಪರಿಷತ್ ಬೆಂಗಳೂರು, ಕೇರಳ ರಾಜ್ಯ ಕಾಸರಗೋಡು ಘಟಕ ಅಧ್ಯಕ್ಷರಾಗಿ ನೇಮಕ. ಕಾಸರಗೋಡು :ಜನಪ್ರಿಯ ಕನ್ನಡ ಸಂಸ್ಥೆ ಕನ್ನಡ ಭವನ ಮತ್ತು ಗ್ರಂಥಾಲಯ (ರಿ. 223/2008)ಇದರ ಅಂಗ ಸಂಸ್ಥೆಗಳಾದ ಕನ್ನಡ ಭವನ ಪ್ರಕಾಶನ, ಕನ್ನಡ…

ಸರ್ವೆ ಶ್ರೀಗೌರಿ ಮಹಿಳಾ ಮಂಡಲದ ವತಿಯಿಂದ ನಾಲ್ಕನೇ ವರ್ಷದ ಸಾಮೂಹಿಕ ಶ್ರೀವರಮಹಾಲಕ್ಷ್ಮಿ ಪೂಜೆ – ನ್ಯೂಸ್ ಫೋಕಸ್

ಭಕ್ತಕೋಡಿ: ಸರ್ವೆ ಶ್ರೀಗೌರಿ ಮಹಿಳಾ ಮಂಡಲದ ವತಿಯಿಂದ ಕಲ್ಲಮ ಶ್ರೀರಾಘವೇಂದ್ರ ಮಠದಲ್ಲಿ ಶ್ರದ್ದಾ ಭಕ್ತಿಯಿಂದ ನಾಲ್ಕನೇ ವರ್ಷದ ಸಾಮೂಹಿಕ ಶ್ರೀವರಮಹಾಲಕ್ಷ್ಮಿ ಪೂಜೆಯನ್ನು ಮಠದ ಪ್ರಧಾನ ಅರ್ಚಕರಾದ ಸುಧೀಂದ್ರ ಅಡಿಗ ಅವರ ಪೌರೋಹಿತ್ಯದ ಮೂಲಕ ನೆರವೇರಿಸಲಾಯಿತು. ರಾಘವೇಂದ್ರ ಮಠದ ಆಡಳಿತ ಮಂಡಳಿಯ ವ್ಯವಸ್ಥಾಪಕರಾದ…