ತಾಲೂಕು ಮಟ್ಟದ ಚದುರಂಗ ಸ್ಫರ್ಧೆಯಲ್ಲಿ ಪ್ರಗತಿ ವಿದ್ಯಾ ಸಂಸ್ಥೆಯ ಸಾನ್ವಿಕ ಎಚ್ ಮತ್ತು ಶ್ರೀರತ್ ವಿ ರೈ ಜಿಲ್ಲಾ ಮಟ್ಟಕ್ಕೆ ಆಯ್ಕೆ- ನ್ಯೂಸ್ ಫೋಕಸ್

ಕಾಣಿಯೂರು:- ವಿದ್ಯಾ ರಶ್ಮಿ ವಿದ್ಯಾಲಯ ಸವಣೂರಿನಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ವಿಭಾಗದ ಚದುರಂಗ ಸ್ಪರ್ಧೆಯಲ್ಲಿ ಪ್ರಗತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಬಹುಮಾನಗಳನ್ನು ಪಡೆದುಕೊಂಡಿರುತ್ತಾರೆ. ಪ್ರೌಢ ಶಾಲಾ ಬಾಲಕಿಯರ ವಿಭಾಗದಲ್ಲಿ ಸಾನ್ವಿಕ ಎಚ್ (9ನೇ) ದ್ವಿತೀಯ…

ಸಮಾಜದ ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಅರೋಗ್ಯ ಇಲಾಖೆಯ ಸಿಬ್ಬಂದಿ ವರ್ಗ ದವರೊಂದಿಗೆ ಮಾನ್ಯ ಶಾಸಕಿಯಾದ ಭಾಗೀರಥಿ ಮುರುಳ್ಯ ಇವರ ರಕ್ಷಾ ಬಂಧನ ಕಾರ್ಯಕ್ರಮ – ನ್ಯೂಸ್ ಫೋಕಸ್

ಪ್ರಾಥಮಿಕ ಆರೋಗ್ಯ ಕೇಂದ್ರ ಪಾಲ್ತಾಡಿ ಸವಣೂರು ಪುಣ್ಚಾಪ್ಪಾಡಿ ಇಲ್ಲಿಯ ವೈದ್ಯಾಧಿಕಾರಿ ಶ್ರೀಮತಿ ಮಧುಶ್ರೀ ಹಾಗೂ ಸಿಬ್ಬಂದಿ ವರ್ಗ ಮತ್ತು ಆಶಾ ಕಾರ್ಯಕರ್ತೆಯ ರೊಂದಿಗೆ ಶಾಸಕರಾದ ಕುಮಾರಿ ಭಾಗಿರಥಿ ಮುರುಳ್ಯ ಇವರು ರಕ್ಷೆ ಕಟ್ಟುವ ಮೂಲಕ ರಕ್ಷಾ ಬಂಧನ ಕಾರ್ಯಕ್ರಮವನ್ನು ಆಚರಿಸಿಕೊಂಡರು. ಸುಳ್ಯ…

ಬಿಜೆಪಿ ಸವಣೂರು ಶಕ್ತಿ ಕೇಂದ್ರ ರಕ್ಷಾ ಬಂಧನ ಆಚರಣೆ – ನ್ಯೂಸ್ ಫೋಕಸ್

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ಕುಟ್ರುಪ್ಪಾಡಿ ಮಹಾ ಶಕ್ತಿ ಕೇಂದ್ರದ ಸವಣೂರು ಶಕ್ತಿ ಕೇಂದ್ರದ ಸವಣೂರು ಭಾಗದಲ್ಲಿ ರಕ್ಷಾ ಬಂಧನ ಆಚರಿಸಲಾಯಿತು.ಶಾಸಕರಾದ ಭಾಗೀರಥಿ ಮುರುಳ್ಯ ಅವರು ಭಾಗವಹಿಸಿ ಸಹೋದರತೆಯಿಂದ ಬಾಳೋಣ ಸಹೋದರತೆಯ ಸಂಕೇತವಾದ ರಕ್ಷಾ ಬಂಧನ…

ಶಿಬಾಜೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ – ನ್ಯೂಸ್ ಫೋಕಸ್

ಶಿಬಾಜೆ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 09 ರಂದು ನಡೆದ ಶಿಬಾಜೆ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆ ಲೋಕಯ್ಯ ಗೌಡರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ಈಶ್ವರ ಶೆಟ್ಟಿಗಾರ್ ರವರು…

ಕುಕ್ಕೆಡಿ: ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ – ನ್ಯೂಸ್ ಫೋಕಸ್

ಕುಕ್ಕೆಡಿ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 09 ರಂದು ನಡೆದ ಕುಕ್ಕೆಡಿ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆಯಲ್ಲಿ ಕಾರ್ಯಕ್ರಮ ಉದ್ಘಾಟಿಸಿದ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹಾಗೂ ಬೆಳ್ತಂಗಡಿ ಶಾಸಕ ಹರೀಶ್…

ಸಂತ ಫಿಲೋಮಿನಾ ವಿದ್ಯಾಸಂಸ್ಥೆಯ ಹಿರಿಯ ವಿದ್ಯಾರ್ಥಿಗಳ ಗಣೇಶೋತ್ಸವ ಸೇವಾ ಟ್ರಸ್ಟ್ ಮತ್ತು ಗಣೇಶೋತ್ಸವ ಸಮಿತಿ ವತಿಯಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ, ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಭಾಗಿ- ನ್ಯೂಸ್ ಫೋಕಸ್

ಸಂತ ಫಿಲೋಮಿನಾ ವಿದ್ಯಾಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಶ್ರೀ ಗಣೇಶೋತ್ಸವ ಸೇವಾ ಟ್ರಸ್ಟ್ (ರಿ ), ಸಂತ ಫಿಲೋಮಿನಾ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಹಾಗೂ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಸಂಯುಕ್ತ ಆಶ್ರಯದಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ವಿಧಾನ ಪರಿಷತ್ತಿನ ಸದಸ್ಯರಾದ…

ಕಡಬ ಪಟ್ಟಣಪಂಚಾಯತ್ ಚುನಾವಣೆಯ ಪ್ರಚಾರದಲ್ಲಿ ಭಾಗಿಯಾದ ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

ಕಡಬ: ಸುಳ್ಯ ತಾಲೂಕಿನ ಕಡಬ ಪಟ್ಟಣ ಪಂಚಾಯತ್ ಮಾಲೇಶ್ವರ ವಾರ್ಡ್ ನಂಬರ್ 5 ಮತ್ತು ವಿದ್ಯಾನಗರ ವಾರ್ಡ್ ನಂಬರ್ 6ರ ಚುನಾವಣೆಯ ಪ್ರಚಾರದಲ್ಲಿ ಬಾಗಿಯಾಗಿ ಮನೆ ಮನೆಗೆ ಭೇಟಿ ನೀಡಿ ಮಾನ್ಯ ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ರವರು…

ಕೆ. ವಿನಾಯಕ ರಾವ್ ರವರಿಗೆ IOA ಸುವರ್ಣ ಸಾಧಕ ಪ್ರಶಸ್ತಿ – ನ್ಯೂಸ್ ಫೋಕಸ್

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಸೇವಾಧಾಮ ಪುನಶ್ಚೇತನ ಕೇಂದ್ರದ ಮೂಲಕ ಪುನಶ್ಚೇತನವನ್ನು ನೀಡುತ್ತಾ ಹಾಗೆ ಆರೋಗ್ಯ ತಪಾಸಣಾ, ರಕ್ತದಾನ ಶಿಬಿರ, ಮಹಿಳಾ ಸಬಲೀಕರಣ ಹೀಗೆ ಹಲವಾರು ಸೇವಾ ಚಟುವಟಿಕೆಗಳನ್ನು ನಡೆಸುತ್ತಿರುವ ಕನ್ಯಾಡಿ ಸೇವಾಭಾರತಿ ಖಜಾಂಚಿ ಮತ್ತು ಸೇವಾಧಾಮ ಸಂಸ್ಥಾಪಕರಾದ ಶ್ರೀ ಕೆ ವಿನಾಯಕ…

ಸಾಂದೀಪನಿ ವಿದ್ಯಾ ಸಂಸ್ಥೆಯಲ್ಲಿ ರಕ್ಷಾ ಬಂಧನ ಮತ್ತು ಸಂಸ್ಕೃತ ಸಪ್ತಾಹ – ನ್ಯೂಸ್ ಫೋಕಸ್

ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆ ನರಿಮೊಗರು ನಲ್ಲಿ ರಕ್ಷಾ ಬಂಧನ ಮತ್ತು ಸಂಸ್ಕತ ಸಪ್ತಾಹ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಜಯರಾಮ ಕೆದಿಲಾಯ ಶಿಬರ, ಶಾಲಾ ಸಂಚಾಲಕರಾದ ಶ್ರೀ ಭಾಸ್ಕರ್ ಆಚಾರ್ ಹಿಂದಾರ್, ಶಿಕ್ಷಕ-ರಕ್ಷಕ ಸಂಘದ ಸದಸ್ಯರು,…

ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸುಗಂಧಿ ಜಗನ್ನಾಥ್ ರವರ ಮನೆ ಕುಸಿತ. ಸ್ಥಳಕ್ಕೆ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ, ಹಾಗೂ ಶಾಸಕರಾದ ಹರೀಶ್ ಪೂಂಜಾ ಭೇಟಿ ನೀಡಿ ಪರಿಶೀಲನೆ – ನ್ಯೂಸ್ ಫೋಕಸ್

ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸುಗಂಧಿ ಜಗನ್ನಾಥ್ ಇವರ ಮನೆ ರಾತ್ರಿ ತಡ ರಾತ್ರಿ 1.30 ಕುಸಿದಿದೆ. ಈ ಸಂದರ್ಭದಲ್ಲಿ ಮನೆಯಲ್ಲಿ ಸುಗಂಧಿ ಇವರ ಪತಿ ಜಗನ್ನಾಥ್, ಮಗ ಅನಿಲ್, ಸೊಸೆ ಮಧುರ ಪುಟ್ಟ ಮಕ್ಕಳು ಮಲಗಿದ್ದರು. ಗೋಡೆ ಬಿರುಕು…

ಮಂಗಳೂರು: ಬ್ಯೂಟಿ ಪಾರ್ಲರ್‌ ಹೆಸರಿನಲ್ಲಿ ಸೆಕ್ಸ್‌ದಂಧೆ- ”ಪುರುಷ ಗಿರಾಕಿ”ಗಳೊಂದಿಗೆ ಸಹಕರಿಸಲು ಮಾಲಕಿ ಒತ್ತಾಯ -ನ್ಯೂಸ್ ಫೋಕಸ್

ಮಂಗಳೂರು: ಹೀಗೆ ಮುಖ ಮುಚ್ಚಿಕೊಂಡು ಮಾಧ್ಯಮದ ಮುಂದೆ ಬಂದ ಈಕೆ ವೃತ್ತಿಯಲ್ಲಿ ಬ್ಯೂಟಿಷಿಯನ್. ಈಕೆ ಕೆಲಸ ಮಾಡುವ ಸೆಲೂನ್‌ನಲ್ಲಿ ಬ್ಯೂಟಿ ಪಾರ್ಲರ್ ನೆಪದಲ್ಲಿ ಸೆಕ್ಸ್ ದಂಧೆ ನಡೆಯುತ್ತಿದೆ‌. ಪುರುಷ ಗಿರಾಕಿಗಳೊಂದಿಗೆ ಸಹಕರಿಸಲು ಮಾಲಕಿಯೇ ಒತ್ತಾಯಿಸುತ್ತಿದ್ದಾರೆ. ಇದಕ್ಕೆ ಒಪ್ಪದಿದ್ದಾಗ ಹಲ್ಲೆಗೈದು ಅರೆನಗ್ನ ಫೋಟೊ…

ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಮೊಗ್ರು ಗ್ರಾಮ ಗಾಂತ್ಯೊಟ್ಟ ನಿವಾಸಿ ಸುರೇಶ್ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ತಲುಪಿಸವಲ್ಲಿ ಮಾನವೀಯತೆ ಮೆರೆದ ಬಂದಾರು ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯರು ಹಾಗೂ ಪದ್ಮುಂಜ ಪ್ರಾಥಮಿಕ ಅರೋಗ್ಯ ಕೇಂದ್ರ ವೈದ್ಯರ ತಂಡ – ನ್ಯೂಸ್ ಫೋಕಸ್

ಮೊಗ್ರು :ತೀವ್ರತರನಾದ ಅನಾರೋಗ್ಯದಿಂದ ಬಳಲುತಿದ್ದ ಮೊಗ್ರು ಗ್ರಾಮ ಗಾಂತ್ಯೊಟ್ಟ ನಿವಾಸಿ ಸುರೇಶ್ ಅವರನ್ನು ಆಗಸ್ಟ್ 08 ರಂದು ತನ್ನ ನಿವಾಸದಿಂದ 108 ಆಂಬುಲೆನ್ಸ್ ಮೂಲಕ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ತಲುಪಿಸಿ ಹೆಚ್ಚಿನ ಚಿಕಿತ್ಸೆಗೆ ಕೊಡಿಸುವ ಮೂಲಕ ಮಾನವೀಯತೆ ಮೆರೆದ ಬಂದಾರು ಗ್ರಾಮ…

ಆ.10 : ಚೆನ್ನಾವರದಲ್ಲಿ 4ನೇ ವರ್ಷದ ಆಟಿದ ಕೂಟ ಕೆಸರ್‌ಡ್ ಒಂಜಿ ದಿನ,ವಾಲಿಬಾಲ್ ,ತ್ರೋಬಾಲ್, ಹಗ್ಗಜಗ್ಗಾಟ ಸೇರಿದಂತೆ ವಿವಿಧ ಸ್ಫರ್ಧೆಗಳು – ನ್ಯೂಸ್ ಫೋಕಸ್

ಸವಣೂರು : ಅಭ್ಯುದಯ ಯುವಕ ಮಂಡಲ (ರಿ.) ಚೆನ್ನಾವರ ಪಾಲ್ತಾಡಿ ಇದರ ವತಿಯಿಂದಉಳ್ಳಾಕುಲು ಸೇವಾ ಸಮಿತಿ ಚೆನ್ನಾವರ ಇದರ ಸಹಯೋಗದಲ್ಲಿ 4ನೇ ವರ್ಷದ ಆಟಿದ ಕೂಟ-ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮ ಆ.10ರಂದು ಚೆನ್ನಾವರ ಗುತ್ತಿನ ಗದ್ದೆಯಲ್ಲಿ ನಡೆಯಲಿದೆ. ಚೆನ್ನಾವರ ಉಳ್ಳಾಕುಲು ಸೇವಾ…

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಹಿಂದೂ ಧಾರ್ಮಿಕ ಸೇವಾ ಸಮಿತಿ, ಕನ್ಯಾಡಿ ಯವರಿಂದ ರೂ. 25,000 ದೇಣಿಗೆ : ನ್ಯೂಸ್ ಫೋಕಸ್

ಕನ್ಯಾಡಿ (ಆ .08): ಕನ್ಯಾಡಿಯ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಸದಸ್ಯರು ಕನ್ಯಾಡಿ ಸೇವಾನಿಕೇತನಕ್ಕೆ ಆಗಸ್ಟ್ 08 ರಂದು ಭೇಟಿ ನೀಡಿ. ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ರೂ. 25,000/- ದ ಚೆಕ್ ನೀಡಿ…

ಮರಣ ಶಾಸನ ಬರೆಯಲಿದೆಯೇ ಈ ದೈತ್ಯ ವಿದ್ಯುತ್ ಕಂಬಗಳು???ಸಾರ್ವಜನಿಕರ ಆಕ್ರೋಶಕ್ಕೊಳಗಾದ ಕೊಯಿಲ 33 KV ಸಬ್ ಸ್ಟೇಷನ್ ಕಾಮಗಾರಿ!!! – ನ್ಯೂಸ್ ಫೋಕಸ್

ಕಡಬ ತಾಲೂಕಿನ ಕೊಯಿಲದಲ್ಲಿ ಮೆಸ್ಕಾಂ ಪುತ್ತೂರು ವಿಭಾಗದ ಸಬ್ಸ್ಟೇಷನ್ 3 ವರ್ಷಗಳ ಹಿಂದೆ ಮಂಜೂರಾಗಿದ್ದು ಇದೀಗ ಕಾಮಗಾರಿ ಆರಂಭಗೊಂಡಿರುವುದು ಸಂತಸದ ವಿಚಾರ. ಆದರೆ ಈ ಕಾಮಗಾರಿ ಉಪ್ಪಿನಂಗಡಿ ಕೊಯಿಲ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರಸ್ತೆ ಸುರಕ್ಷತೆಯ ನಿಯಮಕ್ಕೆ ವಿರುದ್ಧವಾಗಿ ನಡೆಯುತ್ತಿದೆ. ಈ…

ಕೊಯಿಲ ವಿದ್ಯುತ್ ಉಪ ಕೇಂದ್ರ ಕಾಮಗಾರಿ ಕೂಡಲೇ ಪೂರ್ಣಗೊಳಿಸುವಂತೆ ಮತ್ತು ವಿದ್ಯುತ್ ಸಮಸ್ಯೆ ಪರಿಹರಿಸುವಂತೆ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿದ ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

ಕಡಬ ತಾಲೂಕು ವ್ಯಾಪ್ತಿಯ ಕೊಯಿಲ, ರಾಮಕುಂಜ, ಆಲಂತಾಯ, ಹಳೆನೇರಂಕಿ, ಗೋಳಿತೊಟ್ಟು ಮತ್ತು ಪುತ್ತೂರು ತಾಲೂಕಿನ ಬಜತ್ತೂರು ಹಿರೇಬಂಡಾಡಿ ಗ್ರಾಮಗಳಿಗೆ ವಿದ್ಯುತ್ ಲೋ ವೋಲ್ಟೇಜ್ ಸಮಸ್ಯೆ ಇದ್ದ ಕಾರಣ ಕೊಯ್ಲದಲ್ಲಿ ಹೊಸದಾಗಿ ವಿದ್ಯುತ್ ಉಪಕೇಂದ್ರ ನಿರ್ಮಿಸುವ ಕಾಮಗಾರಿ ಈಗಾಗಲೇ ಪ್ರಾರಂಭಗೊಂಡಿದ್ದು, ಸದರಿ ಕಾಮಗಾರಿಯನ್ನು…

ಧರ್ಮಸ್ಥಳ ಕ್ಷೇತ್ರದ ಗೌರವ ಹಾಗು ಘನತೆಯನ್ನು ಕುಗ್ಗಿಸಲೆತ್ನಿಸುತ್ತಿರುವುದು ಅಕ್ಷಮ್ಯ ಅಪರಾಧ – ವಿಶ್ವ ಹಿಂದೂ ಪರಿಷದ್ – ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿರುವ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದೇವಾಲಯವಿದ್ದು, ಅದು ಭಾರತದ ಪ್ರತಿಷ್ಠಿತ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಪೈಕಿ ಒಂದಾಗಿದೆ. ಶ್ರೀ ಕ್ಷೇತ್ರಕ್ಕೆ ವರ್ಷಂಪ್ರತಿ ಜಗತ್ತಿನೆಲ್ಲೆಡೆಯಿಂದ ಕೋಟ್ಯಾಂತರ ಭಕ್ತರು ಆಗಮಿಸಿ ತಮ್ಮ ಆರಾಧ್ಯ ದೇವರ ದರ್ಶನವನ್ನು ಪಡೆಯುತ್ತಾರೆ.…

ಪುತ್ತೂರು ನಗರಸಭೆ ವತಿಯಿಂದ ರಿಪೇರಿ ಮಾಡಿ ಅಭಿಯಾನ- ನ್ಯೂಸ್ ಫೋಕಸ್

ಪುತ್ತೂರು ನಗರಸಭೆ ಸಹಯೋಗದೊಂದಿಗೆ ಸಾಹಸ ಸಂಸ್ಥೆ ಬೆಂಗಳೂರು ಇವರು ನಗರಸಭೆ ಪುತ್ತೂರು ಆವರಣದಲ್ಲಿ ದಿನಾಂಕ :- 11/08/2025 ಮತ್ತು 12/08/2025 ರಂದು “ರಿಪೇರಿ ಮಾಡಿ” ಎನ್ನುವ ಪರಿಕಲ್ಪನೆಯ ಮೂಲಕ ನಿಮ್ಮ ಮನೆಯ ತಂದಿರುವ ಹಳೆ ಬಟ್ಟೆ ಯಿಂದ ಬಟ್ಟೆ ಬ್ಯಾಗ್ ಹಾಗೂ…

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ವೀರೇಂದ್ರ ಹೆಗ್ಗಡೆಯವರ ಮೇಲೆ ಸಾಕ್ಷಿರಹಿತ ಅವಹೇಳನಕಾರಿ ಅಪಪ್ರಚಾರ ಮಾಡುವವರ ಮೇಲೆ ಕಾನೂನು ಕ್ರಮವಾಗಬೇಕು: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ಸಮಿತಿಯಿಂದ ಆಗ್ರಹ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಯೋಜನಾ ಕಛೇರಿ ಸಭಾಂಗಣದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಡಬ ತಾಲೂಕಿನ ಸಭೆಯು ನಡೆಯಿತು. ತಾಲೂಕು ಜನ ಜಾಗೃತಿ ವೇಧಿಕೆಯ ಅಧ್ಶಕ್ಷರಾದ ಮಹೇಶ್ ಯನ್ ಕೆ ಸವಣೂರು ರವರು ಕಾರ್ಯಕ್ರಮವನ್ನು ಉಧ್ಘಾಟಿಸಿ…

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ, ಹಾಗೂ ಕರ್ನಾಟಕ ಸಹಕಾರ ಕುಕ್ಕಟ ಮಹಾಮಂಡಳಿ(ನಿ.) ಬೆಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ 2024-25 ನೇ ಸಾಲಿನಲ್ಲಿ ಅರ್ಹ ಗ್ರಾಮೀಣ ರೈತ ಮಹಿಳಾ ಪಲಾನುಭವಿಗಳಿಗೆ ಉಚಿತವಾಗಿ ನಾಟಿಕೋಳಿ ಮರಿಗಳನ್ನು ವಿತರಿಸಿದ ಶಾಸಕ ಹರೀಶ್ ಪೂಂಜಾ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ, ಹಾಗೂ ಕರ್ನಾಟಕ ಸಹಕಾರ ಕುಕ್ಕಟ ಮಹಾಮಂಡಳಿ(ನಿ.) ಬೆಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ 2024-25 ನೇ ಸಾಲಿನಲ್ಲಿ ಗ್ರಾಮೀಣ ರೈತ ಮಹಿಳೆಯರಿಗೆ ಐದು ವಾರದ ತಲಾ…

ಬೆಳ್ತಂಗಡಿ : ಬೆಳ್ತಂಗಡಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ ಕಾರ್ಯಕ್ರಮ

ಬೆಳ್ತಂಗಡಿ : ರಾಷ್ಟ್ರೀಯ ಕೈ ಮಗ್ಗ ದಿನಾಚರಣೆಯ ಅಂಗವಾಗಿ ಕೈಮಗ್ಗ ನೇಕಾರಿಕೆಗೆ ಉತ್ತೇಜನ ಮತ್ತು ಉತ್ಪನ್ನಗಳಿಗೆ ಪ್ರಚಾರವನ್ನು ನೀಡುವ ಸಲುವಾಗಿ ರಾಷ್ಟ್ರೀಯ ಕೈಮಗ್ಗ ದಿನವನ್ನು ಆಚರಿಸಲಾಗುತ್ತದೆ. ಸ್ವದೇಶಿ ಚಳವಳಿಯ ನೆನಪಿಗಾಗಿ 2015 ರ ಆಗಸ್ಟ್‌ 7 ರಂದು ಪ್ರಧಾನಿ ಶ್ರೀ ನರೇಂದ್ರ…

ಫಿಲೋಮಿನಾ ಪ. ಪೂ. ಕಾಲೇಜಿನಲ್ಲಿ ಫಿಲೋ ಪ್ರತಿಭಾ-2025ರಲ್ಲಿ ಸಾಂದೀಪನಿ ವಿದ್ಯಾಸಂಸ್ಥೆ ಪ್ರಥಮ ರನ್ನರ್ಸ್ – ನ್ಯೂಸ್ ಫೋಕಸ್

ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಆ. 6 ರಂದು ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಲು ಆಯೋಜಿಸಲಾದ ಜಿಲ್ಲಾಮಟ್ಟದ ಫಿಲೋ ಪ್ರತಿಭಾ -2025 ಇದರಲ್ಲಿ ನಡೆದ ಬೇರೆ ಬೇರೆ ವಿಭಾಗಗಳಲ್ಲಿ ಸುಮಾರು 36 ಶಾಲೆಗಳ 900ಕ್ಕೂ ಹೆಚ್ಚು…

ಕಾಣಿಯೂರು ಅಗಸ್ಟ್ 10ರಂದು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ

ಕಾಣಿಯೂರು: ವಿಶ್ವಹಿಂದು ಪರಿಷತ್, ಭಜರಂಗದಳ ಪುತ್ತೂರು ಗ್ರಾಮಾಂತರ ಬೆಳಂದೂರು ಖಂಡ ಸಮಿತಿ ಕಾಣಿಯೂರು, ಚಾರ್ವಾಕ, ಪುಣ್ಡತ್ತಾರು ಘಟಕ ಇದರ ಸಹಭಾಗಿತ್ವದಲ್ಲಿ ಅಖಂಡ ಭಾರತ ಸಂಕಲ್ಪ ದಿನಾಚರಣೆಯ ಅಂಗವಾಗಿಬೃಹತ್ ಪಂಜಿನ ಮೆರವಣಿಗೆ ದಿನಾಂಕ : 10-08-2025ನೇ ಆದಿತ್ಯವಾರ ಸಂಜೆ ಗಂಟೆ 6.00ಕ್ಕೆ ಕಾಣಿಯೂರು…

ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಏಕ ನಿವೇಶನ ವಿನ್ಯಾಸ ನಕ್ಷೆ ಅನುಮೋದನೆ ( ನಮೂನೆ 9 &11A )ಮತ್ತು ಸ್ಯಾಂಡ್ ಬಜಾರ್ ಆಪ್ ಮರಳು ಸಮಸ್ಯೆ ಬಗೆಹರಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿದ ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು – ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಸಾರ್ವಜನಿಕರು ಏಕ ನಿವೇಶನ ವಿನ್ಯಾಸ ನಕ್ಷೆ ಅನುಮೋದನೆ, (ನಮೂನೆ 9 &11A)ಕಟ್ಟಡ ನಕ್ಷೆಗೆ ತಾಂತ್ರಿಕ ಅನುಮೋದನೆ ಮತ್ತು ಸ್ವಾಧೀನ ಪ್ರಮಾಣ ಪತ್ರ ಪಡೆಯಲು ತೊಂದರೆ ಉಂಟಾಗುತ್ತಿರುವ ಕಾರಣ ನಗರ ಯೋಜನಾ ಪ್ರಾಧಿಕಾರಗಳಲ್ಲಿ ವಿನ್ಯಾಸ ನಕ್ಷೆ…

ಫಿಲೋ ಪ್ರತಿಭಾ 2025 ಅಂತರ್ ಶಾಲಾ ಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಪ್ರಗತಿ ವಿದ್ಯಾ ಸಂಸ್ಥೆಯ ಹರ್ಷ ಯು ಪಿ ಮತ್ತು ಗಗನ್ ರಾಜ್ ದ್ವಿತೀಯ ಸ್ಥಾನ – ನ್ಯೂಸ್ ಫೋಕಸ್

ಕಾಣಿಯೂರು:- ದಿನಾಂಕ 6.8.2025 ರಂದು ಸೈಂಟ್ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಂತಹ ಅಂತರ್ ಶಾಲಾ ಮಟ್ಟದ “ಫಿಲೊ ಪ್ರತಿಭಾ 2025” ರ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಪ್ರಗತಿ ವಿದ್ಯಾಸಂಸ್ಥೆಯ (9ನೇ) ವಿದ್ಯಾರ್ಥಿಗಳಾದ ಹರ್ಷ ಯು ಪಿ ಮತ್ತು ಗಗನ್ ರಾಜ್…

ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಗ್ರಾಮಾಂತರ ಪ್ರಖಂಡ ದುರ್ಗಾ ಶಾಖೆ ಕೆಯ್ಯೂರು ಇದರ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ – ನ್ಯೂಸ್ ಫೋಕಸ್

ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಗ್ರಾಮಾಂತರ ಪ್ರಖಂಡ ದುರ್ಗಾ ಶಾಖೆ ಕೆಯ್ಯೂರು ಇದರ ಆಶ್ರಯದಲ್ಲಿ ಆಗಸ್ಟ್ 31 ರ ಆದಿತ್ಯವಾರದಂದು ಕೆಯ್ಯೂರು ಶ್ರೀ ದೇವಿ ಮೈದಾನದಲ್ಲಿ ಮೊಸರು ಕುಡಿಕೆ ಉತ್ಸವ ನಡೆಯಲಿದೆ. ಕೆಯ್ಯೂರು, ಕೆದoಬಾಡಿ, ಪಾಲ್ತಾಡಿ ಗ್ರಾಮದ ಸಾರ್ವಜನಿಕ ಹಿಂದೂ…

ಚೆoಬು ಗ್ರಾಮದಲ್ಲಿ ಕಾಡನೆ ಓಡಿಸುತ್ತಿರುವ ಅರಣ್ಯ ಇಲಾಖೆ – ನ್ಯೂಸ್ ಫೋಕಸ್

ಚೆಂಬು ಗ್ರಾಮದ ದಬ್ಬಡ್ಕದಲ್ಲಿ ನಿನ್ನೆ ಕಾಡಾನೆಯೊಂದು ವೃದ್ದರೊಬ್ಬರ ಮೇಲೆ ದಾಳಿ ನಡೆಸಿ ಸಾವಿಗೀಡಾದ ಘಟನೆ ನಡೆದಿದೆ. ಇದರಿಂದ ಎಚ್ಚತುಕೊಂಡ ಅರಣ್ಯ ಇಲಾಖೆ ಹಾಗೂ ಎಲಿಫೆಂಟ್ ಟಾಸ್ಕ್ ಪೋರ್ಸ್‌ ತಂಡ ಆನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆ ಯಲ್ಲಿ ತೊಡಗಿಕೊಂಡಿದ್ದಾರೆ.

ಅತ್ಯಂತ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಮಂಗಳೂರಿಗೆ ದೇಶದಲ್ಲೇ ಮೊದಲ ಸ್ಥಾನ ’ಬ್ಯಾಕ್ ಟು ಊರು ’ ಪರಿಕಲ್ಪನೆಗೆ, ಅಭಿವೃದ್ಧಿ-ಹೂಡಿಕೆಗಳಿಗೆ ಈ ಮನ್ನಣೆ ಪ್ರಬಲ ದಿಕ್ಸೂಚಿ: ಸಂಸದ ಕ್ಯಾ. ಚೌಟ – ನ್ಯೂಸ್ ಫೋಕಸ್

ನವದೆಹಲಿ: ಕಡಲ ನಗರಿ ಮಂಗಳೂರು ದೇಶದಲ್ಲೇ ಅತ್ಯಂತ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಹಾಗೂ ಜಾಗತಿಕವಾಗಿ 49ನೇ ಸ್ಥಾನ ಪಡೆದಿರುವುದು ಬಹಳ ಸಂತೋಷ ಹಾಗೂ ಹೆಮ್ಮೆಯ ಸಂಗತಿ. ಇದು ಕೇವಲ ಕರಾವಳಿಗೆ ಮಾತ್ರವಲ್ಲದೆ, ಜಾಗತಿಕವಾಗಿಯೂ ಮಂಗಳೂರಿನ ಹಿರಿಮೆ ಮತ್ತು ಗರಿಮೆಯನ್ನು…

ಧರ್ಮಸ್ಥಳ: ಧರ್ಮ ದೇವರ ವಿಷಯದಲ್ಲಿ ನಮ್ಮ ನಂಬಿಕೆಗಳಿಗೆ ಘಾಸಿ ಮಾಡುವ ಷಡ್ಯಂತರಕ್ಕೆ ದೇಶದ ಒಳಗಿನ ಮತ್ತು ಹೊರಗಿನ ಶಕ್ತಿಗಳು ಕೈ ಹಾಕಿವೆ – ನಳಿನ್ ಕುಮಾರ್ ಕಟೀಲ್ – ನ್ಯೂಸ್ ಫೋಕಸ್

ಧರ್ಮಸ್ಥಳದ ಶ್ರೀ ಮಂಜುನಾಥ, ಶ್ರೀ ಅಣ್ಣಪ್ಪ ಸ್ವಾಮಿಯ ಆರ್ಶೀವಾದ, ದೇವಳದ ಕಲ್ಯಾಣ ಯೋಜನೆಗಳಿಂದ ಬದುಕಿನಲ್ಲಿ ಏಳಿಗೆ ಕಂಡಿರುವ ಅಸಂಖ್ಯಾತ ಕುಟುಂಬಗಳು ನಮ್ಮ ನಾಡಿನಲ್ಲಿವೆ.ಧರ್ಮ, ದೇವರ ವಿಷಯದಲ್ಲಿ ನಮ್ಮ ನಂಬಿಕೆಗಳಿಗೆ ಘಾಸಿ ಮಾಡುವ ಷಡ್ಯಂತ್ರಕ್ಕೆ ದೇಶದ ಒಳಗೆ ಹಾಗೂ ಹೊರಗಿನ ಶಕ್ತಿಗಳು ಕೈ…

ಎಸ್ಐಟಿ ತನಿಖೆಯ ಸಂದರ್ಭದಲ್ಲಿ ಎಡಪಂಥೀಯರು, ಹಿಂದೂಯೆತರರಿಂದ ಧರ್ಮದ ವಿರುದ್ಧವೇ ಅಪನಂಬಿಕೆ ಸೃಷ್ಟಿ:ಡಾಕ್ಟರ್ ಭರತ್ ಶೆಟ್ಟಿ ಕಿಡಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರ, ಕೊಲೆ ಪ್ರಕರಣ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ತನಿಖೆ ನಡೆಸುತ್ತಿದ್ದು, ಈ ನಡುವೆ ಎಡಪಂತಿಯರು, ಹಿಂದೂಯೇ ತರ ವ್ಯಕ್ತಿಗಳುಹಿಂದೂ ಧರ್ಮದ ಆಚಾರ ವಿಚಾರಗಳಲ್ಲಿ ಅಪ ನಂಬಿಕೆಯನ್ನು ಸೃಷ್ಟಿಸುವಂತೆ ಲಂಗು…

ಬೆಳಂದೂರು ಗ್ರಾಮ ಸಭೆ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ – ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಡಬ ತಾಲೂಕು ಬೆಳಂದೂರು ಗ್ರಾಮ ಪಂಚಾಯತ್ ನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೆಳಂದೂರು ಇಲ್ಲಿ ನಡೆದ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯಲ್ಲಿ ಸಾಧಕ ವಿಧ್ಯಾರ್ಥಿಗಳನ್ನು ಗೌರವಿಸಲಾಯಿತು. 2024-25…

ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ – ನ್ಯೂಸ್ ಫೋಕಸ್

ಧರ್ಮಸ್ಥಳ: ಬೆಳ್ತಂಗಡಿ ತಾಲೂಕಿನ ಇಲ್ಲಿಯ ಮುಳಿಕ್ಕಾರು ನಿವಾಸಿ ವಿನುತ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.6ರಂದು ರಾತ್ರಿ ನಡೆದಿದೆ. ಇವರು ಧರ್ಮಸ್ಥಳ ಅಂಗಡಿ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಶ್ರೀ ರಾಮ ವಿದ್ಯಾಲಯ ನೆಲ್ಯಾಡಿಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಶ್ರೀ ಕಿರಣಚಂದ್ರ ಪುಷ್ಪಗಿರಿ ಭಾಗಿ – ನ್ಯೂಸ್ ಫೋಕಸ್

ಶ್ರೀ ರಾಮ ವಿದ್ಯಾಲಯ ನೆಲ್ಯಾಡಿ ಚಾಮುಂಡೇಶ್ವರಿ ಭಜನಾ ಮಂಡಳಿ ದೊಂತಿಲ ಮತ್ತು ಮಾತೃಮಂಡಳಿ ನೆಲ್ಯಾಡಿ ಇದರ ಜಂಟಿ ಆಶ್ರಯದಲ್ಲಿ ದಿನಾಂಕ 08-08-2025 ನೇ ಶುಕ್ರವಾರ 16ನೇ ವರ್ಷದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ನಡೆಯಲಿದೆ. ಈ ಸಂದರ್ಭದಲ್ಲಿ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ…

ಮಂಗಳೂರು: ಪಿಲಿಕುಳದಲ್ಲಿ ಮರ ಕಡಿದು ಸಾಗಾಟ- ಅರಣ್ಯ ಇಲಾಖೆ ದಾಳಿ, ಮರದ ದಿಮ್ಮಿಗಳು ವಶಕ್ಕೆ – ನ್ಯೂಸ್ ಫೋಕಸ್

ಮಂಗಳೂರು: ನಗರದ ಪಿಲಿಕುಳ ಜೈವಿಕ ಉದ್ಯಾನವನದ ಸರಕಾರಿ ಸ್ಥಳದಲ್ಲಿ ಬೆಳೆದು ನಿಂತಿದ್ದ ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಅರಣ್ಯ ಇಲಾಖೆಯ ವಿಜಿಲೆನ್ಸ್ ಸ್ಕ್ವಾಡ್ ಮರದ ಡಿಪೋ ಮಾಲಕ ಸಹಿತ ಇಬ್ಬರ ಮೇಲೆ ಪ್ರಕರಣ…

ಪುತ್ತೂರು: ತೋಡಿನಲ್ಲಿ ಮಹಿಳೆಯ ಶವ ಪತ್ತೆ, ಕೊಲೆ. ಮಾಡಿರುವ ಶಂಕೆ – ನ್ಯೂಸ್ ಫೋಕಸ್

ಪುತ್ತೂರು: ಇಲ್ಲಿನ ಕೆದಿಲ ಸಮೀಪ ಕಾಂತಕೋಡಿ ಎಂಬಲ್ಲಿ ತೋಡಿನಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತ ಮಹಿಳೆಯನ್ನು ಕಾಂತಕೋಡಿ ನಿವಾಸಿ ರಾಮಣ್ಣ ಗೌಡ ಅವರ ಪತ್ನಿ ಮಮತಾ (35) ಎಂದು ಗುರುತಿಸಲಾಗಿದೆ. ಸದ್ಯ ಸ್ಥಳಕ್ಕೆ ಪುತ್ತೂರು ನಗರ ಠಾಣಾ…

ದಕ್ಷಿಣ ಕನ್ನಡ ಸೇರಿ ಪಶ್ಚಿಮಘಟ್ಟಕ್ಕೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಪಿಎಂಜಿಎಸ್ವೈ-IV ಅನುಷ್ಠಾನಕ್ಕೆ ಹಲವು ಸವಾಲು, ಭೌಗೋಳಿಕ ನೆಲೆಯಲ್ಲಿ ಮಾರ್ಗಸೂಚಿ ರೂಪಿಸುವಂತೆ ಸಂಸದ ಕ್ಯಾ. ಚೌಟ ಲೋಕಸಭೆಯಲ್ಲಿ ಪ್ರಸ್ತಾಪ – ನ್ಯೂಸ್ ಫೋಕಸ್

ನವದೆಹಲಿ: ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ(PMGSY)ಗೆ ನಿಗದಿಪಡಿಸಿರುವ ಮಾನದಂಡ/ ಮಾರ್ಗಸೂಚಿಗಳಲ್ಲಿ ತಿದ್ದುಪಡಿ ತಂದು ಈ ಯೋಜನೆ ಅನುಷ್ಠಾನಕ್ಕೆ ಎದುರಾಗಿರುವ ಸವಾಲು ಬಗೆಹರಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ.…

ಧರ್ಮಸ್ಥಳ: ಪಾಂಗಳ ಸಮೀಪ ಯೌಟ್ಯೂಬರ್ಸ್ ಮೇಲೆ ಹಲ್ಲೆ, ಕ್ಯಾಮರಗಳಿಗೆ ಹಾನಿ – ನ್ಯೂಸ್ ಫೋಕಸ್

ಧರ್ಮಸ್ಥಳ: ನೇತ್ರಾವತಿ ಪಾಂಗಾಳ ರಸ್ತೆಯ ಸಮೀಪ ಮೂವರು ಯೂಟ್ಯೂಬರ್ಸ್ ಮೇಲೆ ಆಗಸ್ಟ್ 6 ರಂದು ಕಿಡಿಗೇಡಿಗಳು ಹಲ್ಲೆ ನಡೆಸಿರುವ ಮತ್ತು ಕ್ಯಾಮರಾಗಳಿಗೆ ಹಾನಿ ಮಾಡಿರುವ ಬಗ್ಗೆ ವರದಿಯಾಗಿದೆ. ಸಂಚಾರಿ ಸ್ಟುಡಿಯೋ, ಯುನೈಟೆಡ್ ಮೀಡಿಯಾ, ಕುಡ್ಲ ರಾಂಪೇಜ್ ನವರ ಮೇಲೆ ಹಲ್ಲೆ ನಡೆಸಲಾಗಿದೆ…

ಭಗವಾನ್ ಶ್ರೀ ಕೃಷ್ಣನಿಗೆ ಅವಮಾನ ಮಾಡಿದ್ರಾ, ರವಿ ರಾಮಕುಂಜ..?

ಮಂಗಳೂರು: ಮಂಗಳೂರಿನ ಪಚ್ಚನಾಡಿ ಬಂದಲೆ ಎಂಬಲ್ಲಿ ಶ್ರೀಮಂತ ರಾಜಗುಳಿಗ ಕ್ಷೇತ್ರದಲ್ಲಿ ನಡೆದಆಟಿದ ಕೂಟ ಕಾರ್ಯಕ್ರಮದಲ್ಲಿ ಹಿಂದುಗಳ ಧಾರ್ಮಿಕ ಭಾವನೆ ಭಗವಾನ್ ಶ್ರೀ ಕೃಷ್ಣನಿಗೆ ಅಪಹಸ್ಯ ಮಾಡಿದ ರವಿ ರಾಮಕುಂಜ ಮತ್ತು ನಿರ್ದೇಶಕ ಪುಷ್ಪರಾಜ್ ವಿರುದ್ಧ ಬೆಳ್ತಂಗಡಿ ಠಾಣೆಗೆ ದೂರು ನೀಡಿದ ಬೆಳ್ತಂಗಡಿ…

ಬೈಂದೂರು: ಸಿನಿಮೀಯ ರೀತಿ ದನ ಕಳ್ಳರ ಹೆಡೆಮುರಿ ಕಟ್ಟಿದ ಗಂಗೊಳ್ಳಿ ಪೊಲೀಸರು – ನ್ಯೂಸ್ ಫೋಕಸ್

ಬೈಂದೂರು: ಇತ್ತೀಚಿನ ದಿನಗಳಲ್ಲಿ ದನ ಕಳ್ಳತನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಿಗೂ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದರು. ಅದರಂತೆ ಗಂಗೊಳ್ಳಿ ಠಾಣೆ ಪೊಲೀಸರು ದನ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನು ಹುಡುಕುತ್ತಾಗಂಗೊಳ್ಳಿ…

ಧರ್ಮಸ್ಥಳ ಪ್ರಕರಣ: ಧರ್ಮಸ್ಥಳ ಗ್ರಾಮ ಪಂಚಾಯತ್ ಗೆ SIT ಎಂಟ್ರಿ, ಆ ಅವಧಿಯಲ್ಲಿ ಕರ್ತವ್ಯ ನಿರ್ವಹಿಸಿದ ಅಧ್ಯಕ್ಷರ ಸಹಿತ ಉದ್ಯೋಗಿಗಳ ವಿವರ ಸಂಗ್ರಹ – ನ್ಯೂಸ್ ಫೋಕಸ್

ಧರ್ಮಸ್ಥಳ: 1995 ರಿಂದ 2014ರ ಅವಧಿಯಲ್ಲಿ ನಡೆದಿದೆ ಎನ್ನಲಾದ ಬಹುಸಂಖ್ಯೆಯ ಮೃತದೇಹಗಳ ಗುಪ್ತ ಸಮಾಧಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ, ವಿಶೇಷ ತನಿಖಾ ದಳದ (ಎಸ್.ಐ.ಟಿ) ಇನ್ಸ್‌ಪೆಕ್ಟರ್‌ ಸಂಪತ್ ಧರ್ಮಸ್ಥಳ ಗ್ರಾಮ ಪಂಚಾಯತ್‌ಗೆ ಇಂದು (ಆಗಸ್ಟ್ 6) ಭೇಟಿ ನೀಡಿ, ಆ ಅವಧಿಯಲ್ಲಿ…

ಕೊಯನಾಡು ಬಳಿ ಮಾರುತಿ 800 ಕಾರು ಮತ್ತು ಬೊಲೆರೋ ನಡುವೆ ಮುಖಾಮುಖಿ ಡಿಕ್ಕಿ, ಪ್ರಯಾಣಿಕರು ಅಪಾಯದಿಂದ ಪಾರು – ನ್ಯೂಸ್ ಫೋಕಸ್

ಮಡಿಕೇರಿ: ಕೊಯನಾಡಿನ ಚಡಾವು ಬಳಿ ಮಾರುತಿ 800 ಕಾರು ಮತ್ತು ಬೊಲೆರೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಆ.6 ರಂದು ಸಂಭವಿಸಿದೆ. ಕೊಯನಾಡಿನಿಂದ ಸಂಪಾಜೆ ಕಡೆ ಬರುತ್ತಿದ್ದ 800 ಕಾರು ಹಾಗೂ ಮಡಿಕೇರಿ ಕಡೆಗೆ ಹೋಗುತ್ತಿದ್ದ ಬೊಲೆರೋ…

ಪುತ್ತೂರು ತಾಲೂಕಿನ ಕೆದಂಬಾಡಿ ಯಲ್ಲಿರುವ MRF ಘಟಕಕ್ಕೆ ವಿಧಾನಪರಿಷತ್ ಶಾಸಕ ಕಿಶೋರ್ ಕುಮಾರ್ ಭೇಟಿ – ನ್ಯೂಸ್ ಫೋಕಸ್

ಪುತ್ತೂರು, ಸುಳ್ಯ ಮತ್ತು ಕಡಬ ತಾಲೂಕುಗಳ ವ್ಯಾಪ್ತಿಯಲ್ಲಿರುವ 68 ಗ್ರಾಮ ಪಂಚಾಯತಿಗಳ ಘನ ತ್ಯಾಜ್ಯ ನಿರ್ವಹಣಾ ಘಟಕಗಳಿಂದ ಒಣ ಕಸವನ್ನು ಸಂಗ್ರಹಿಸುತ್ತಿರುವ ಕೆದಂಬಾಡಿಯಲ್ಲಿರುವ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರ (MRF-Material Recovery Facility ) ವತಿಯಿಂದ ಕಾಲಕಾಲಕ್ಕೆ ಗ್ರಾಮ ಪಂಚಾಯತ್ ಗಳಿಂದ…

ಪುತ್ತೂರು: ತಲವಾರು ಪ್ರದರ್ಶನ ಘಟನೆಯ ಸುಳ್ಳು ಮಾಹಿತಿ ಪ್ರಸಾರ ಆರೋಪ, SDPI ಅಧ್ಯಕ್ಷನ ವಿರುದ್ಧ ಪ್ರಕರಣ ದಾಖಲು – ನ್ಯೂಸ್ ಫೋಕಸ್

ಪುತ್ತೂರು: ಜುಲೈ 14ರಂದು ಬೊಳುವಾರಿನಲ್ಲಿ ವ್ಯಕ್ತಿಯೋರ್ವ ತಲವಾರು ಪ್ರದರ್ಶಿಸಿದ ಪ್ರಕರಣಕ್ಕೆ ಸಂಬಂಧಿಸಿ, “ನಾವು ಭಾರತೀಯ ಸೇನೆ” ಫೇಸ್‌ಬುಕ್ ಪುಟದಲ್ಲಿ ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ ಎಸ್‌ಡಿಪಿಐ ಪಕ್ಷದ ಪುತ್ತೂರು ಕ್ಷೇತ್ರದ ಅಧ್ಯಕ್ಷ ಅಶ್ರಫ್ ಬಾವು ವಿರುದ್ಧ ಆಗಸ್ಟ್ 5ರಂದು ಪುತ್ತೂರು…

ಸುಳ್ಯ : ಮಡಪ್ಪಾಡಿ ಪರಿಸರದಲ್ಲಿ ನಿರಂತರ ಆನೆ ದಾಳಿ – ನ್ಯೂಸ್ ಫೋಕಸ್

ಮಡಪ್ಪಾಡಿ ಗ್ರಾಮದ ಪೂಂಬಾಡಿ ಪರಿಸರದಲ್ಲಿ ಒಂದು ವಾರಗಳಿಂದ ಆನೆಗಳು ತೋಟಗಳಿಗೆ ನುಗ್ಗಿ ನಿರಂತರ ಕೃಷಿ ಹಾನಿ ಮಾಡುತ್ತಿರುವುಂದರಿಂದ ಗ್ರಾಮದ ಜನರಿಗೆ ಆತಂಕ ಉಂಟಾಗಿದೆ. ಆನೆಗಳು ಕತ್ತಲಾಗುತ್ತಲೇ ರಸ್ತೆಗಳಲ್ಲಿ ಸಂಚರಿಸುತ್ತಿರುವುದರಿಂದ ಸಾರ್ವಜನಿಕರಿಗೆ ಭಯ ಆವರಿಸಿದೆ. ಈ ಭಾಗದಲ್ಲಿ ಹಳದಿ ರೋಗದಿಂದ ಕಂಗೆಟ್ಟ ರೈತರಿಗೆ…

ಉತ್ತರಕಾಶಿ ಮೇಘಸ್ಫೋಟ, ಕೊಚ್ಚಿ ಹೋದ ಗ್ರಾಮ – ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ – ನ್ಯೂಸ್ ಫೋಕಸ್

ಡೆಹ್ರಾಡೂನ್‌: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಧರಾಲಿ ಗ್ರಾಮದಲ್ಲಿ ಆ.5ರಂದು ಮೇಘಸ್ಫೋಟ ಸಂಭವಿಸಿದೆ. ಇದರಿಂದ ಹಠಾತ್ ಪ್ರವಾಹ ಸೃಷ್ಠಿಯಾಗಿ ಮನೆಗಳು, ಹೋಟೆಲ್‌ಗಳು ಮತ್ತು ಹೋಂಸ್ಟೇಗಳು ಕೊಚ್ಚಿ ಹೋಗಿವೆ. ಘಟನೆಯಲ್ಲಿ 10ಕ್ಕೂ ಅಧಿಕ ಮಂದಿ ಮೃತಪಟ್ಟರೇ 8-10 ಸೈನಿಕರು ಸೇರಿ ನೂರಾರು ಮಂದಿ ನಾಪತ್ತೆಯಾಗಿದ್ದಾರೆ…

ಸವಣೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಅನಾವರಣ – ನ್ಯೂಸ್ ಫೋಕಸ್

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ) ಸವಣೂರು ಇದರ ವತಿಯಿಂದ ಸವಣೂರಿನಲ್ಲಿ ನಡೆಯುವ43 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಿತಿಯ ಗೌರವಾಧ್ಯಕ್ಷರಾದ ಶ್ರೀ ಕೆ ಸೀತಾರಾಮ ರೈಯವರ ಉಪಸ್ಥಿತಿಯಲ್ಲಿ ಸವಣೂರಿನ ವಿನಾಯಕ ಸಭಾ ಭವನದಲ್ಲಿ ನಡೆಯಿತು.…

ಮಂಗಳೂರು: ಧರ್ಮಸ್ಥಳ ಪ್ರಕರಣ- ನಿನ್ನೆ ಸಿಕ್ಕಿದ್ದು, ಒಂದಲ್ಲ ಮೂರು ಅಸ್ತಿಪಂಜರ – ವಕೀಲ ಮಂಜುನಾಥ್ – ನ್ಯೂಸ್ ಫೋಕಸ್

ಮಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರ ತಿಳಿಸಿರುವ 11ನೇ ಸ್ಥಳದಲ್ಲಿ ಇಂದು ಉತ್ಖನನ ಕಾರ್ಯ ಮುಂದುವರಿದಿದೆ. ಪ್ರಕರಣ ದಿನ ದಿನವೂ ರೋಚಕ ತಿರುವು ಪಡೆಯುತ್ತಿದ್ದು, ಅನನ್ಯಾ ಭಟ್ ತಾಯಿ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಹೇಳಿಕೆ ಮತ್ತೆ ಗೊಂದಲಕ್ಕೆ ಕಾರಣವಾಗಿದೆ.…

ಧರ್ಮಸ್ಥಳ ಪ್ರಕರಣ : ಮಾಸ್ಕ್ ಮ್ಯಾನ್ ತೋರಿಸಿದ 12 ನೇ ಪಾಯಿಂಟ್ ನಲ್ಲಿ ಕಾರ್ಯಾಚರಣೆ ಆರಂಭಿಸಿದ SIT ತಂಡ- ನ್ಯೂಸ್ ಫೋಕಸ್

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣ ದಿನದಿಂದ ದಿನಕ್ಕೆ ರೋಚಕ ತಿರುವು ಕಾಣಿಸಿಕೊಳ್ಳುತಿದೆ. ಇಂದು SIT ತಂಡ ಅನಾಮಿಕ ತೋರಿಸಿದ 11ನೇ ಪಾಯಿಂಟ್ ನಲ್ಲಿ ಕಾರ್ಯಾಚರಣೆ ಮುಗಿಸಿ ಊಟದ ವಿರಾಮದ ಬಳಿಕ 12ನೇ ಪಾಯಿಂಟ್ ನಲ್ಲಿ ಅಗೆಯುವ ಕೆಲಸ ಆರಂಭ ಮಾಡಿದ್ದಾರೆ. ಅನಾಮಿಕ ತೋರಿಸಿದ…

ಧರ್ಮಸ್ಥಳ ಪ್ರಕರಣ- 11ನೇ ಸ್ಪಾಟ್ ಉತ್ಖನನ ಮುಕ್ತಾಯ- ಊಟದ ವಿರಾಮಕ್ಕೆ ತೆರಳಿದ ತಂಡ

ಮಂಗಳೂರು : ಧರ್ಮಸ್ಥಳ ಪ್ರಕರಣದಲ್ಲಿ ಇಂದು ಬೆಳಗ್ಗೆ 11.30ಕ್ಕೆ 11ನೇ ಸ್ಪಾಟ್‌ನಲ್ಲಿ ಉತ್ಖನನ ಆರಂಭಗೊಂಡಿತ್ತು. ಮಧ್ಯಾಹ್ನ 2ಗಂಟೆಯಾದರೂ ಕಾರ್ಮಿಕರು ಅಗೆಯುವ ಕಾರ್ಯ ನಡೆಸುತ್ತಲೇ ಇದ್ದರು. ಆದರೆ ಮಧ್ಯಾಹ್ನ 2ಗಂಟೆ ಸುಮಾರಿಗೆ ಆರು ಅಡಿ ಆಳದಷ್ಟು ಗುಂಡಿ ಅಗೆಯುವ ಕಾರ್ಯ ನಡೆದಿದೆ. ಆದರೆ…

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ) ಪದವಿನಂಗಡಿ ಹಾಗೂ ಅಂಚೆ ಇಲಾಖೆ ಯ ಸಹಯೋಗದಿಂದ ನಡೆದಂತಹ ಅಂಚೆ ಜನಸಂಪರ್ಕ ಅಭಿಯಾನ – ನ್ಯೂಸ್ ಫೋಕಸ್

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ) ಪದವಿನಂಗಡಿ ಹಾಗೂ ಅಂಚೆ ಇಲಾಖೆ ಯ ಸಹಯೋಗದಿಂದ ನಡೆದಂತಹ ಅಂಚೆ ಜನಸಂಪರ್ಕ ಅಭಿಯಾನವನ್ನು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಯವರು, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ…

ಆಪರೇಷನ್ ಸಿಂಧೂರ ಯಶಸ್ಸಿಗೆ ಸಂಸದೀಯ ಸಭೆಯಲ್ಲಿ ಪ್ರಧಾನಿ ಮೋದಿಗೆ ಸನ್ಮಾನ – ನ್ಯೂಸ್ ಫೋಕಸ್

ದೆಹಲಿ : ಏಪ್ರಿಲ್ 22ರಂದು ನಡೆದ ಪಹಲ್ಕಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಯಶಸ್ಸಿಗಾಗಿ ಇಂದು ಬಿಜೆಪಿ ನೇತೃತ್ವದ ಎನ್‌ಡಿಎ ನಿಯೋಗ ನಡೆಸಿದ ಸಂಸದೀಯ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸನ್ಮಾನಿಸಲಾಯಿತು. ಸಂಸತ್‌ ಭವನದಲ್ಲಿ…

ಧರ್ಮಸ್ಥಳ ಪ್ರಕರಣ: 11ನೇ ಸ್ಥಳದಲ್ಲಿ ಗುಂಡಿ ಅಗೆಯುವ ಕಾರ್ಯ ಆರಂಭ – ನ್ಯೂಸ್ ಫೋಕಸ್

ಮಂಗಳೂರು: ಇದೀಗ ತಾನೇ ಕಾಡಿನೊಳಗೆ ಪ್ರವೇಶಿಸಿದ ಎಸ್ಐಟಿ ತಂಡ ಸಾಕ್ಷಿ ದೂರುದಾರ ಸೂಚಿಸಿರುವ 11ನೇ ಸ್ಥಳದಲ್ಲಿ ಕಾರ್ಮಿಕರಿಂದ ಗುಂಡಿ ಅಗೆಯುವ ಕಾರ್ಯ ನಡೆಯುತ್ತಿದೆ. ಸ್ಥಳದಲ್ಲಿ ಎಸ್ಐಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ, ಸಾಕ್ಷಿದೂರುದಾರ, ಎಸಿ ಸ್ಟೆಲ್ಲಾ ವರ್ಗೀಸ್, ಎಫ್ಎಸ್ಎಲ್ ತಂಡ, ತಹಶೀಲ್ದಾರ್…

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಪ್ರಕರಣ ದಾಖಲು- ನ್ಯೂಸ್ ಫೋಕಸ್

ಪುತ್ತೂರು, ಆ. 5: ಸಾಮಾಜಿಕ ಜಾಲತಾಣವಾದ ಫೇಸ್ಟುಕ್ನಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ಮತ್ತು ಒಂದು ಸಮುದಾಯದ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಪ್ರಕಟಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಅಬ್ದುಲ್ ಕೆ.’ ಎಂಬ…

ತಣ್ಣೀರುಪoತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ – ನ್ಯೂಸ್ ಫೋಕಸ್

ತಣ್ಣೀರುಪಂತ :ಆ 04 ತಣ್ಣೀರುಪoತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಆಗಸ್ಟ್ 04 ರಂದು ತಣ್ಣೀರುಪoತ ಸಿ…

ಕಾಸರಗೋಡು ಪ್ರಶಸ್ತಿ ಪುರಸ್ಕಾರ ಗಳು ಹೆಚ್ಚಿನ ದುಡಿಮೆಗೆ ಪ್ರೇರಣೆ. ಡಾ. ಎಚ್ ಪ್ರಭಾಕರ್ – ನ್ಯೂಸ್ ಫೋಕಸ್

ಕನ್ನಡ ಭವನ ಕಾಸರಗೋಡು ಕೇಂದ್ರ ಸಮಿತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಘಟಕ ಮಂಗಳೂರು ಇದರ ವತಿಯಿಂದ ಡಾ. ಎಚ್ ಪ್ರಭಾಕರರಿಗೆ ಅಭಿನಂದನ ಸನ್ಮಾನ ಸಮಾರಂಭ ನಡೆಯಿತು. ಏಷ್ಯಾನೆಟ್ ಸುವರ್ಣ ಸುದ್ದಿ ವಾಹಿನಿ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಬೆಂಗಳೂರಿನ ಲಲಿತ್…

ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿಕ್ಷಣ ನಿಧಿ ಚೆಕ್ ಹಸ್ತಾಂತರ – ನ್ಯೂಸ್ ಫೋಕಸ್

ಕಡಬ: ಕಡಬ ತಾಲೂಕು ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಾಣಿಯೂರು ಇದರ ಶಿಕ್ಷಣ ನಿಧಿಯ ಚೆಕ್ ನ್ನು ಸಂಘದ ಅಧ್ಯಕ್ಷ ರಾದ ಗಣೇಶ್ ಕೆ.ಎಸ್ ಉದನಡ್ಕರವರು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಇದರ ಅಧ್ಯಕ್ಷರಾದ ಶಶಿ ಕುಮಾರ್…

ಅಗಸ್ಟ್ 6ರಂದು ಬೆಳಂದೂರು ಗ್ರಾಮ ಪಂಚಾಯತ್ ಗ್ರಾಮ ಸಭೆ- ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ,ಕಡಬ ತಾಲೂಕು ಪಂಚಾಯತ್, ಬೆಳಂದೂರು ಗ್ರಾಮ ಪಂಚಾಯತ್‌ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳಂದೂರು ಇಲ್ಲಿ ದಿನಾಂಕ 06-08-2025ನೇ ಬುಧವಾರ ನಡೆಯಲಿದೆ. ಚರ್ಚಾ ನಿಯಂತ್ರಣ ಅಧಿಕಾರಿಯಾಗಿ ವಲಯ ಅರಣ್ಯಾಧಿಕಾರಿಗಳು…

ಶ್ರೀ ಮಹಾದೇವಿ ಯುವಕ ಮಂಡಲದ ವತಿಯಿಂದ ಹಾಗೂ ಶ್ರೀ ಮಹಾದೇವಿ ಮಹಿಳಾ ಮಂಡಳಿ ಇವರ ಸಹಕಾರದೊಂದಿಗೆ 2ನೇ ವರ್ಷದ ತುಳುನಾಡ ಪೆರ್ಮೆದ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ – ನ್ಯೂಸ್ ಫೋಕಸ್

ಶ್ರೀ ಮಹಾದೇವಿ ಯುವಕ ಮಂಡಲದ ವತಿಯಿಂದ ಹಾಗೂ ಶ್ರೀ ಮಹಾದೇವಿ ಮಹಿಳಾ ಮಂಡಲಿ ಇವರ ಸಹಕಾರದೊಂದಿಗೆ 2ನೇ ವರ್ಷದ ತುಳುನಾಡ ಪೆರ್ಮೆದ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ಸೆಪ್ಟೆಂಬರ್ 14ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ ಮಹಾದೇವಿ ಯುವಕ ಮಂಡಲದ…

ಸಾರಿಗೆ ಮುಷ್ಕರ ನಿಲ್ಲಿಸಲು KSRTC, BMTC ಕೊನೆಯ ಕಸರತ್ತು – ನ್ಯೂಸ್ ಫೋಕಸ್

ಬೆಂಗಳೂರು: ಸಾರಿಗೆ ಮುಷ್ಕರ ನಿಲ್ಲಿಸಲು ಕೆಎಸ್‌ಆರ್‌ಟಿಸಿ ಈಗ ಕೊನೆಯ ಕಸರತ್ತು ಆರಂಭಿಸಿದೆ. ಕೆಎಸ್‌ಆರ್‌ಟಿಸಿಯ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ‌ ಪಾಷಾ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್‌ ಪತ್ರ ಬರೆದು ಮನವಿ ಮಾಡಿದ್ದಾರೆ. ಹೈಕೋರ್ಟ್‌ ಕಾರ್ಮಿಕ ಸಂಘಟನೆಗಳು ಕರೆ…

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ಮಂಡಲದ ಪ್ರಶಿಕ್ಷಣ ವರ್ಗ ಕಾರ್ಯಕ್ರಮ – ನ್ಯೂಸ್ ಫೋಕಸ್

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ಮಂಡಲದ ಪ್ರಶಿಕ್ಷಣ ವರ್ಗವು ಕೃಷ್ಣಾಪುರ ಶಕ್ತಿಕೇಂದ್ರದಲ್ಲಿ ನೆರವೇರಿತು. ಪ್ರಶಿಕ್ಷಣ ವರ್ಗದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಭಾಗವಹಿಸಿ, ಪಕ್ಷ ಸಂಘಟನೆಯ ಕುರಿತು ಮಾತನಾಡಿ, ಕಾರ್ಯಕರ್ತರ ಕಾರ್ಯಕ್ಕೆ…

ವಿಶ್ವಕರ್ಮ ಸಮಾಜ ಸೇವಾ ಸಂಘ (ರಿ.)ಉಪ್ಪಿನಂಗಡಿ ಹಾಗೂ ಚಿಂತನಗಂಗಾ ಮನವಳಿಕೆ ಇವುಗಳ ವಾರ್ಷಿಕ ಮಹಾಸಭೆ – ನ್ಯೂಸ್ ಫೋಕಸ್

ಉಪ್ಪಿನಂಗಡಿ : ವಿಶ್ವಕರ್ಮ ಸಮಾಜ ಸೇವಾ ಸಂಘ (ರಿ.)ಉಪ್ಪಿನಂಗಡಿ ಹಾಗೂ ಚಿಂತನಗಂಗಾ ಮನವಳಿಕೆ ಇವುಗಳ ಜಂಟಿ ಆಶ್ರಯದಲ್ಲಿ ಆಗಸ್ಟ್ 03 ರಂದು ಉಪ್ಪಿನಂಗಡಿ ಸರ್ಕಾರಿ ಉನ್ನತ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 29 ನೇ ವರ್ಷದ ವಾರ್ಷಿಕ ಮಹಾಸಭೆ ಮತ್ತು ಶ್ರಾವಣ…

ಬೆಳಾಲು ಶ್ರೀ ಧ.ಮಂ.ಅ.ಪ್ರೌಢ ಶಾಲೆಯಲ್ಲಿ ಆಟಿದ ಲೇಸು ಮತ್ತು ಅಭಿನಂದನಾ ಕಾರ್ಯಕ್ರಮ- ನ್ಯೂಸ್ ಫೋಕಸ್

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಆ.2 ರಂದು ‘ಆಟಿದ ಲೇಸು’ ಮತ್ತು 2024- 25 ನೇ ಸಾಲಿನ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ‘ಅಭಿನಂದನಾ ಕಾರ್ಯಕ್ರಮ’ ವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಧರ್ಮಸ್ಥಳದ ಶ್ರೀ ಮಂ. ಸ್ವಾಮಿ ಅ. ಹಿ.…

ಕಾಣಿಯೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಅಟಿದ ಕೂಟ” ಕಾರ್ಯಕ್ರಮ ಮತ್ತು ನೂತನ ಧ್ವಜ ಸ್ತಂಭದ ಉದ್ಘಾಟನೆ – ನ್ಯೂಸ್ ಫೋಕಸ್

ಹಿಂದಿನ ಕಾಲದಲ್ಲಿ ಅಚರಿಸುತ್ತಿದ್ದ ಅಟಿ ತಿಂಗಳ ಆಚರಣೆ, ಜೀವನ ಪದ್ಧತಿಗಳಿಗೆ ತನ್ನದೇ ಆದ ಮಹತ್ವವಿದೆ.ಈ ಆಚರಣೆಗಳು ನಮ್ಮ ತುಳು ನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಅಚರಣೆಗಳು ಇಂತಹ ಅಚಾರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಉಳಿಸುವ ಕಾರ್ಯ ಮತ್ತು ಮಹತ್ವವನ್ನು ತಿಳಿಸುವ ಕಾರ್ಯವನ್ನು ನಾವುಗಳು…

ಸಾರ್ವಜನಿಕರಿಗೆ ಉಪಟಳ ಆರೋಪ, ಕಾಸರಗೋಡು ನಿವಾಸಿಯನ್ನು ಹಗ್ಗದಿಂದ ಬಂಧಿಸಿ ಆಸ್ಪತ್ರೆ ಸೇರಿಸಿದ ಪೊಲೀಸರು – ನ್ಯೂಸ್ ಫೋಕಸ್

ಪುತ್ತೂರು: ಮಾದಕ ವಸ್ತುವಿನ ನಶೆಯ ಅಮಲೋ ಅಥವಾ ಮಾನಸಿಕ ಅಸ್ವಸ್ಥನೋ ಗೊತ್ತಿಲ್ಲ. ಆದರೆ ಸಾರ್ವಜನಿಕರಿಗೆ ಆತನ ಕಾಟ ತಾಳಲಾರದೆ ಹಗ್ಗದಿಂದ ಕಟ್ಟಿ ಹಾಕಿದ ಘಟನೆ ಕೇರಳ ಗಡಿ ಭಾಗದ ಗಾಳಿಮುಖದಲ್ಲಿ ಆ.3ರಂದು ನಡೆದ ಬಗ್ಗೆ ವರದಿಯಾಗಿದೆ. ಕಾಸರಗೋಡು ಮೂಲದ ವ್ಯಕ್ತಿಯೋರ್ವ ಸಾರ್ವಜನಿಕ…

ಆಟಿದ ಕೂಟ” ಅರ್ಥ ಪೂರ್ಣ ಆಚರಣೆಗೆ ಸಾಕ್ಷಿಯಾದ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆ – ನ್ಯೂಸ್ ಫೋಕಸ್

ತುಳು ಭಾಷೆ, ತುಳು ಸಂಸ್ಕೃತಿ, ತುಳು ಆಚರಣೆ, ಮತ್ತು ಆರಾಧನೆಗೆ ನಮ್ಮ ಹಿರಿಯರ ಕೊಡುಗೆ ಅಪಾರ : ಮನ್ಮಥ ಶೆಟ್ಟಿ ಕಾಣಿಯೂರು:- ಪ್ರತೀ ವರ್ಷದಂತೆ ಈ ವರ್ಷವೂ ಕೂಡ ಪ್ರಗತಿ ವಿದ್ಯಾಸಂಸ್ಥೆಯಲ್ಲಿ “ಆಟಿದ ಕೂಟ” ಕಾರ್ಯಕ್ರಮವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. “ಆಟಿದ…

ಪುತ್ತೂರು ಕ್ರಿಸ್ಟೋಫರ್ ಫಿಟ್ ನೆಸ್ ಸೆಂಟರ್ ವತಿಯಿಂದ ನಡೆದ ಆಟಿ ಆಟೋಟ ಜಿಮ್ ಡ್ ಒಂಜಿ ದಿನ ಕಾರ್ಯಕ್ರಮ – ನ್ಯೂಸ್ ಫೋಕಸ್

ಪುತ್ತೂರು: ಎ.ಪಿ.ಎಂ.ಸಿ ರಸ್ತೆಯಲ್ಲಿರುವ ಕ್ರಿಸ್ಟೋಫರ್ ಫಿಟ್ನೆಸ್ ಸೆಂಟರ್ ನಲ್ಲಿ ಆಟಿ ಪ್ರಯುಕ್ತ ಆಟಿ ಆಟೋಟ ಜಿಮ್ ಡ್ ಒಂಜಿ ದಿನ ಕಾರ್ಯಕ್ರಮ ಆಗಸ್ಟ್ 3 ಆದಿತ್ಯವಾರದಂದು ನಡೆಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದಂತ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನೆರವೇರಿತು. ಜಿಮ್ ನ…

ಕೋಲ್ಕತ್ತಾಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ; ಬೆಂಗಳೂರಿಗೆ ಮರಳಿದ ಏರ್‌ ಇಂಡಿಯಾ – ನ್ಯೂಸ್ ಫೋಕಸ್

ಬೆಂಗಳೂರು: ಬೆಂಗಳೂರಿನಿಂದ ಕೋಲ್ಕತ್ತಾಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಭಾನುವಾರ ರಾತ್ರಿ ಹೈಡ್ರಾಲಿಕ್ ವೈಫಲ್ಯದಿಂದಾಗಿ ಮಧ್ಯದಲ್ಲೇ ಹಿಂತಿರುಗಬೇಕಾಯಿತು ಎಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ಬೆಂಗಳೂರು-ಕೋಲ್ಕತ್ತಾ ಮಾರ್ಗದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ (ವಿಮಾನ IX 2718)ದಲ್ಲಿ…

ರಾಜ್ಯದಲ್ಲಿ ಮತ್ತೇ ಮಳೆಯಬ್ಬರ, ಆಗಸ್ಟ್ 4ರಂದು 11 ಜಿಲ್ಲೆಗಳಿಗೆ ಹಳದಿ ಎಲರ್ಟ್ ಘೋಷಣೆ – ನ್ಯೂಸ್ ಫೋಕಸ್

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟಶುರುವಾಗುವ ಲಕ್ಷಣ ಕಂಡು ಬಂದಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿ ರಾಜ್ಯದ 11 ಜಿಲ್ಲೆಗಳಿಗೆ ಸೋಮವಾರ ಹವಾಮಾನ ಇಲಾಖೆಯು (ಐಎಂಡಿ) ಹಳದಿ ಅಲರ್ಟ್ ಘೋಷಿಸಿದೆ.ಕರ್ನಾಟಕದಲ್ಲಿ ಕಳೆದ ಎರಡು ದಿನಗಳಿಂದ ಕಡಿಮೆಯಾಗಿದ್ದ…

ನಾಣಿಲ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮ ದಿನೋತ್ಸವ ಮತ್ತು ಬೃಹತ್ ಸ್ವಚ್ಛಾತ ಕಾರ್ಯಕ್ರಮ – ನ್ಯೂಸ್ ಫೋಕಸ್

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಣಿಲ ದಲ್ಲಿ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಸವಣೂರು ವಲಯ ನಾಣಿಲ ಘಟ ಸಮಿತಿ ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಇವರ ಸಂಯೋಗದೊಂದಿಗೆ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವ ಹಾಗೂ ಗ್ರಾಮೋತ್ಸವದ ಸಲುವಾಗಿ…

ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಕಾಣಿಯೂರು ವಲಯ ಸಮಿತಿ ಸಭೆ – ನ್ಯೂಸ್ ಫೋಕಸ್

ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಇದರ ಕಾಣಿಯೂರು ವಲಯ ಸಮಿತಿಯ ಸಾಮಾನ್ಯ ಸಭೆಯು ಕಾಣಿಯೂರು ಗ್ರಾಮ ಪಂಚಾಯತ್ ನ ಕಣ್ವರ್ಷಿ ಸಭಾಂಗಣದಲ್ಲಿ ನಡೆಯಿತು. ಕಾಣಿಯೂರು ವಲಯ ಸಮಿತಿಯ ಅಧ್ಯಕ್ಷರಾದ ರಶ್ಮಿ ಅಗಳಿ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಕ್ಷೇತ್ರ ಸಮಿತಿಯ ಉಪಾಧ್ಯಕ್ಷರಾದ ಪರಮೇಶ್ವರ…

ನಾಳೆ ತಣ್ಣೀರುಪoತ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ – ನ್ಯೂಸ್ ಫೋಕಸ್

ತಣ್ಣೀರುಪಂತ : ಆ 04 ನಾಳೆ ತಣ್ಣೀರುಪoತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ನಾಳೆ ಸೋಮವಾರ ಆಗಸ್ಟ್…

ಶ್ರೀರಾಮ ಶಿಶು ಮಂದಿರದ ಮಕ್ಕಳ ಅನ್ನಯಜ್ಞಕ್ಕೆ ಮೊಗ್ರು ಗ್ರಾಮದ ಮುಗೇರಡ್ಕ ಪರಿಸರದ ಗೌಡತ್ತಿಗೆ ಗದ್ದೆಯಲ್ಲಿ ನಡೆದ ಸಿರಿ ಸಮೃದ್ಧಿ ನೇಜಿ ನೆಡುವ ಕಾರ್ಯಕ್ರಮ – ನ್ಯೂಸ್ ಫೋಕಸ್

ಮೊಗ್ರು : ಶ್ರೀರಾಮ ಶಿಶು ಮಂದಿರದ ಮಕ್ಕಳ ಅನ್ನಯಜ್ಞಕ್ಕೆ ಮೊಗ್ರು ಗ್ರಾಮದ ಮುಗೇರಡ್ಕ ಪರಿಸರದ ಗೌಡತ್ತಿಗೆ ಗದ್ದೆಯಲ್ಲಿ ಆಗಸ್ಟ್ 03 ರಂದು ಸಿರಿ ಸಮೃದ್ಧಿ ನೇಜಿ ನೆಡುವ ಕಾರ್ಯಕ್ರಮ ನೆರವೇರಿತು. ಅಲೆಕ್ಕಿ ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.) ಗೌರವಾಧ್ಯಕ್ಷರಾದ ಉದಯ…

ಕಾನೂನು ಪ್ರಕ್ರಿಯೆ ನಡೆಸದೆ ಬಾಲಕಿಯ ಮೃತದೇಹ ದಫನ್ ಆರೋಪ – ಎಸ್‍ಐಟಿ ಕಚೇರಿಗೆ ಬಂದ ಮತ್ತೊಬ್ಬ ದೂರುದಾರ – ನ್ಯೂಸ್ ಫೋಕಸ್

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಐಟಿ (SIT) ಕಚೇರಿಗೆ ಮತ್ತೊಬ್ಬ ದೂರುದಾರರು ಎಂಟ್ರಿ ಕೊಟ್ಟಿದ್ದಾರೆ. 15 ವರ್ಷಗಳ ಹಿಂದೆ ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ಮೃತದೇಹವನ್ನು ನಾನು ನೋಡಿದ್ದೇನೆ. ಕಾನೂನು ಪ್ರಕ್ರಿಯೆ ನಡೆಸದೆ ದಫನ್ ಮಾಡಿದ್ದಾರೆ ಎಂದು ಸಾಮಾಜಿಕ…

ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಜಿಲ್ಲಾಧಿಕಾರಿ ಮತ್ತು ಸಿಇಓ ಅವರನ್ನು ಭೇಟಿ ಮಾಡಿ ಜನಸಾಮಾನ್ಯರ ಸಮಸ್ಯೆ ಕುರಿತು ಮನವಿ ಸಲ್ಲಿಕೆ – ನ್ಯೂಸ್ ಫೋಕಸ್

ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಉಡುಪಿ ಜಿಲ್ಲೆಯ ಗ್ರಾಮಾಂತರ ಪ್ರದೇಶದ ನಿವಾಸಿಗಳು ಭೂ ವಿನ್ಯಾಸ ನಕ್ಷೆ , ನಮೂನೆ 9 ಹಾಗೂ 11ಎ, ಕಟ್ಟಡ ಪರವಾನಿಗೆ ಮತ್ತು ಸ್ವಾಧೀನ ಪ್ರಮಾಣ ಪತ್ರ ವಿತರಣೆ ಸಂಬಂಧಿಸಿದಂತೆ ದಿನದಿಂದ ದಿನಕ್ಕೆ ತೀವ್ರ ತೊಂದರೆ…

ಪುತ್ತೂರು ಮುಖ್ಯರಸ್ತೆಯಲ್ಲಿ ಸರಣಿ ಅಪಘಾತ – ನ್ಯೂಸ್ ಫೋಕಸ್

ಪುತ್ತೂರು : ಟೊಯೋಟಾ ಕಾರು ಚಾಲಕನ ಅಜಾಗರುಕತೆಯಿಂದ ಆಕ್ಟಿವಾ ಗೆ ಮತ್ತು ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಘಟನೆ ಪುತ್ತೂರಿನ ಸಂಜೀವ ಶೆಟ್ಟಿ ಮಳಿಗೆಯ ಬಳಿ ನಡೆದಿದೆ. ಘಟನೆಯ ಪರಿಣಾಮ ಆಕ್ಟಿವದಲ್ಲಿದ ಮಹಿಳೆಗೆ ಗಾಯವಾಗಿದೆ. ಮಹಿಳೆಯನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲು…

ಮೊಗ್ರು ಗ್ರಾಮದ ಅಲೆಕ್ಕಿ ಶ್ರೀರಾಮ ಶ : ಆ 02ರಂದು ಶ್ರೀರಾಮ ಶಿಶು ಮಂದಿರದ ಮಾತೃ ಮಂಡಳಿಯ ವತಿಯಿಂದ ಆಟಿದ ಕೂಟ ಕಾರ್ಯಕ್ರಮ – ನ್ಯೂಸ್ ಫೋಕಸ್

ಮೊಗ್ರು : ಮೊಗ್ರು ಗ್ರಾಮದ ಅಲೆಕ್ಕಿ ಶ್ರೀರಾಮ ಶಿಶುಮಂದಿರ : ಆ 02ರಂದು ಶ್ರೀರಾಮ ಶಿಶು ಮಂದಿರದ ಮಾತೃ ಮಂಡಳಿಯ ವತಿಯಿಂದ ಆಟಿದ ಕೂಟ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಅಲೆಕ್ಕಿ ಶ್ರೀರಾಮ್ ಸೇವಾ ಟ್ರಸ್ಟ್ (ರಿ.) ಅಧ್ಯಕ್ಷರಾದ ರಮೇಶ್ ಗೌಡ…

ಕನ್ನಡ ಚುಟುಕು ಸಾಹಿತ್ಯ ಅಭಿಯಾನದ 4ನೇ ಕಾರ್ಯಕ್ರಮ ಮಕ್ಕಳು ಕನ್ನಡ ಸಾಹಿತ್ಯ ರಕ್ಷಕರಾಗಬೇಕು – ಪ್ರೊ. ಅನಂತ ಪದ್ಮನಾಭ ರಾವ್- ನ್ಯೂಸ್ ಫೋಕಸ್

ಕಾಸರಗೋಡು :’ಮಕ್ಕಳು ತಮ್ಮ ಹಿರಿಯರ ಮಾತಿಗೆ ಬೆಲೆ ಕೊಡಬೇಕು. ಅವರ ಶ್ರಮದಿಂದ ಈ ಸಾಹಿತ್ಯ ಬಂದಿದೆ. ಅವರ ಸಾಹಿತ್ಯ ಕೃಷಿಯನ್ನು ನಾವು ಬೆಳೆಸಬೇಕು. ಕನ್ನಡ ಭಾಷೆಯ ಮಕ್ಕಳು ಕನ್ನಡ ಸಾಹಿತ್ಯದ ರಕ್ಷಕರಾಗಬೇಕು’ ಎಂದು ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮದ…

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಮಹಾಶಕ್ತಿ ಕೇಂದ್ರದ ಅಭ್ಯಾಸ ವರ್ಗ –ನ್ಯೂಸ್ ಫೋಕಸ್

ತಣ್ಣೀರುಪಂತ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 02 ರಂದು ನಡೆದ ಕಣಿಯೂರು ಮಹಾಶಕ್ತಿ ಕೇಂದ್ರ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ರವರು ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ಕೃತವಾಗಿ…

ಶ್ರೀರಾಮ ಶಿಶು ಮಂದಿರದ ಮಕ್ಕಳ ಅನ್ನಯಜ್ಞಕ್ಕೆ ಮೊಗ್ರು ಗ್ರಾಮದ ಮುಗೇರಡ್ಕ ಪರಿಸರದ ಗೌಡತ್ತಿಗೆ ಗದ್ದೆಯಲ್ಲಿ ನಾಳೆ ಆಗಸ್ಟ್ 03 ಸಿರಿ ಸಮೃದ್ಧಿ ನೇಜಿ ನೆಡುವ ಕಾರ್ಯಕ್ರಮ – ನ್ಯೂಸ್ ಫೋಕಸ್

ಮೊಗ್ರು : ನಾಳೆ ಆ 03 ಜೈ ಶ್ರೀ ರಾಮ್ ಸೇವಾ ಟ್ರಸ್ಟ್ (ರಿ.) ಅಲೆಕ್ಕಿ – ಮುಗೇರಡ್ಕ -ಮೊಗ್ರುಶ್ರೀರಾಮ ಶಿಶು ಮಂದಿರದ ಮಕ್ಕಳ ಅನ್ನಯಜ್ಞಕ್ಕೆ ಮೊಗ್ರು ಗ್ರಾಮದ ಮುಗೇರಡ್ಕ ಪರಿಸರದ ಗೌಡತ್ತಿಗೆ ಗದ್ದೆಯಲ್ಲಿ ನಾಳೆ ಆಗಸ್ಟ್ 03 ಸಿರಿ ಸಮೃದ್ಧಿ…

ಸಂಪನ್ನಗೊಂಡ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ – ನ್ಯೂಸ್ ಫೋಕಸ್

ತುಂಬೆತಡ್ಕ (ಆ.02): ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ, ಸಬಲಿನಿ ಯೋಜನೆಯಡಿ ಗ್ರಾಮ ಪಂಚಾಯತ್, ಅರಸಿನಮಕ್ಕಿ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು…

ಎಮ್ ಎಲ್ ಸಿ ಕಿಶೋರ್ ಕುಮಾರ್ ಪುತ್ತೂರು ಆಪ್ತ ಸಹಾಯಕರಾಗಿ ಅವಿನಾಶ್ ಬಿ. ಆರ್ ಹಾಗೂ ಜಯಪ್ರಕಾಶ್ ಎಣ್ಣೆಮಜಲು ನೇಮಕ – ನ್ಯೂಸ್ ಫೋಕಸ್

ಪುತ್ತೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್‌ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಇಬ್ಬರು ಸರಕಾರಿ ಆಪ್ತ ಸಹಾಯಕರನ್ನು ನೇಮಿಸಿದ್ದಾರೆ. ಅವಿನಾಶ್ ಬಿ.ಆ‌ರ್ ಹಾಗೂ ಜಯಪ್ರಕಾಶ್‌ ಎಣ್ಣೆಮಜಲು ಅವರನ್ನು ಕಿಶೋ‌ರ್ ಕುಮಾರ್ ಪುತ್ತೂರು ಅವರ ಆಪ್ತ ಸಹಾಯಕರಾಗಿ…

ಕುಶಾಲನಗರ ಭೀಕರ ಅಪಘಾತ ಬೈಕ್ ಸವಾರ ಸಾವು – ನ್ಯೂಸ್ ಫೋಕಸ್

ಕುಶಾಲನಗರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತಿದ್ದ ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಕೊಡಗಿನ ಆನೆಕಾಡು ಎಂಬಲ್ಲಿ ನಡೆದಿದೆ. ಮೃತ ಪಟ್ಟ ಬೈಕ್ ಸವರನನ್ನು ಪೆರುವಾಜೆ ಕಾರ್ತಿಕ್ ಭಟ್ ಎಂದು ಗುರುತಿಸಲಾಗಿದೆ. ಮಡಿಕೇರಿಯಿಂದ ಕುಶಾಲನಗರಕ್ಕೆ…

ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 20ನೇ ಕಂತಿನ ಹಣ ಪ್ರಧಾನಮಂತ್ರಿಯವರಿಂದ ಬಿಡುಗಡೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 20ನೇ ಕಂತನ್ನು ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಿ, ಬಿಡುಗಡೆ ಮಾಡಿದ್ದಾರೆ. ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತಿನ 20,000 ಕೋಟಿ ರೋಗಳಿಗೂ ಹೆಚ್ಚಿನ ಮೊತ್ತವನ್ನು 9.7…

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಸುರತ್ಕಲ್ ನ ಪೊಲೀಸ್ ಠಾಣಾ ವ್ಯಾಪ್ತಿಯ ಹಲವೆಡೆ NIA ದಾಳಿ – ನ್ಯೂಸ್ ಫೋಕಸ್

ಸುರತ್ಕಲ್: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಯ ಅಧಿಕಾರಿಗಳು ಶನಿವಾರ ಬೆಳಗ್ಗೆ ಬಜ್ಪೆ ಮತ್ತು ಸುರತ್ಕಲ್ ಪೊಲೀಸ್‌ ಠಾಣಾ ವ್ಯಾಪ್ತಿಯ ಹಲವೆಡೆ ದಾಳಿ ಮಾಡಿದ್ದಾರೆ. ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಮನೆ ಸೇರಿದಂತೆ ಸುಮಾರು…

ಧರ್ಮಸ್ಥಳ ಪ್ರಕರಣ: ಅನಾಮಿಕ ತೋರಿಸಿದ ಹೆದ್ದಾರಿ ಪಕ್ಕದಲ್ಲಿರುವ 9ನೇ ಗುರುತಿನಲ್ಲಿ ಕಾರ್ಯಾಚರಣೆ ಆರಂಭ – ನ್ಯೂಸ್ ಫೋಕಸ್

ಧರ್ಮಸ್ಥಳ: ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟoತೆ ಐದನೇ ದಿನವಾದ ಇಂದು ಅನಾಮಿಕ ತೋರಿಸಿದ 9ನೇ ಸ್ಥಳದಲ್ಲಿ SIT ಇಂದು ಕಾರ್ಯಾಚರಣೆ ಆರಂಭ ಮಾಡಿದೆ. ಅನಾಮಿಕ ತೋರಿಸಿದ 9ನೇ ಸ್ಥಳಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಮಾರ್ಗ ಬದಿ ಹಸಿರು ಹೊದಿಕೆ ಹಾಕಿ…

ಉಪ್ಪಿನಂಗಡಿ ಲಾರಿ ಡಿಕ್ಕಿಯಾಗಿ ವ್ಯಕ್ತಿ ಮೃತ್ಯು – ನ್ಯೂಸ್ ಫೋಕಸ್

ಉಪ್ಪಿನಂಗಡಿ: ಲಾರಿ ಡಿಕ್ಕಿಯಾಗಿ ದ್ವಿಚಕ್ರ ಸವಾರನೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿ ಮಠ ನಿವಾಸಿ, ಉಪ್ಪಿನಂಗಡಿಯ ಫ್ಯಾಷನ್ ವರ್ಲ್ಡ್ ಜವುಳಿ ಅಂಗಡಿಯ ಮಾಲಕ ಇಬ್ರಾಹೀಂ ಮೃತ ಸವಾರ. ಮಠದಿಂದ ಉಪ್ಪಿನಂಗಡಿಯತ್ತ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವೇಳೆ ಲಾರಿ ಢಿಕ್ಕಿಯಾಗಿ ಗಂಭೀರ…

ಕಿಡ್ನ್ಯಾಪ್‌ & ಮರ್ಡರ್ ಕೇಸ್‌ – ಬಾಲಕನ ಮನೆಯಲ್ಲಿ ಚಾಲಕನಾಗಿದ್ದವನಿಂದಲೇ ಕೃತ್ಯ – ನ್ಯೂಸ್ ಫೋಕಸ್

ಬೆಂಗಳೂರು: ಹುಳಿಮಾವು ಬಳಿ ಬಾಲಕನನ್ನು ಕಿಡ್ನ್ಯಾಪ್‌ ಮಾಡಿ ಕೊಲೆ ಮಾಡಿದ್ದ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ. ಗುಂಡೇಟು ತಿಂದ ಆರೋಪಿಗಳಲ್ಲಿ ಓರ್ವ, ಬಾಲಕನ ಮನೆಯಲ್ಲಿ ಹಿಂದೆ ಚಾಲಕನಾಗಿ ಕೆಲಸ ಮಾಡಿದ್ದ. ಇದೇ ಸಲುಗೆಯಿಂದ ಸುಲಭವಾಗಿ ಬಾಲಕನನ್ನು ಆರೋಪಿ ಅಪಹರಿಸಿದ್ದ.…

ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಅನಾವರಣ – ನ್ಯೂಸ್ ಫೋಕಸ್

ಕಾಣಿಯೂರು: ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 13ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯ ಅನಾವರಣ ಕಾರ್ಯಕ್ರಮವು ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಲ್ಲಿ ನಡೆಯಿತು. ಕಾಣಿಯೂರು ಮಠದ ಮೆನೇಜರ್ ಶ್ರೀನಿಧಿ ಅಚಾರ್…

ಕುಂಬ್ರ ರಿಕ್ಷಾ ಡಿಕ್ಕಿಯಾಗಿ ಹೋಟೆಲ್ ಮಾಲೀಕ ಸಾವು – ನ್ಯೂಸ್ ಫೋಕಸ್

ಪುತ್ತೂರು: ಆಟೋರಿಕ್ಷಾದಿಂದ ಇಳಿದು ರಸ್ತೆ ದಾಟುತ್ತಿದ್ದಹೋಟೆಲ್ ಮಾಲೀಕರೊಬ್ಬರಿಗೆ ಎದುರಿನಿಂದ ಬಂದ ಇನ್ನೊಂದು ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ, ಅವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಪುತ್ತೂರು ತಾಲೂಕಿನ ಕೌಡಿಚ್ಚಾರ್-ಮೈಂದನಡ್ಕ ರಸ್ತೆಯ ಪಾಪೆಮಜಲು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಪಾಪೆಮಜಲು ನಿವಾಸಿ ಸುಭಾಷ್‌ ಕುಲಾಲ್…

ಆಳ್ವಾಸ್ ಉದ್ಯೋಗ ಮೇಳ ಮೊದಲ ದಿನ ಪುತ್ತೂರಿನಿಂದ 450 ಮಂದಿ ಆಕಾಂಕ್ಷಿಗಳು – ನ್ಯೂಸ್ ಫೋಕಸ್

ಪುತ್ತೂರು: ಮೂಡಬಿದ್ರೆ ಆಳ್ವಾಸ್ ನಲ್ಲಿ ನಡೆಯುತ್ತಿರುವ ಬೃಹತ್ ಉದ್ಯೋಗ ಮೇಳಕ್ಕೆ ಪುತ್ತೂರಿನಿಂದ ಮೊದಲನೇ ದಿನ ೪೫೦ ಮಂದಿ ಆಕಾಂಕ್ಷಿಗಳು ತೆರಳಿದ್ದು , ಶಾಸಕ ಅಶೋಕ್ ರೈ ಅವರ ರೈ ಚಾರಿಟೇಬಲ್ ಟ್ರಸ್ಟ್ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಸರ್ವ ವ್ಯವಸ್ಥೆಯನ್ನು ಕೈಗೊಳ್ಳಲಾಗಿದ್ದು ಯುವ ಜನತೆಗೆ…

ಮೂಲಭೂತ ಸೌಕರ್ಯಗಳ ತುರ್ತು ದುರಸ್ಥಿಗೆ ಅನುದಾನ ಒದಗಿಸುವಂತೆ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿಗಳಾದ ಮೌನೀಶ್ ಮೌದ್ಧಿಗಲ್ ರವರನ್ನು ಭೇಟಿಯಾದ ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ- ನ್ಯೂಸ್ ಫೋಕಸ್

ಮೂಲಭೂತ ಸೌಕರ್ಯಗಳ ತುರ್ತು ದುರಸ್ಥಿಗೆ ಅನುದಾನ ಒದಗಿಸುವಂತೆ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿಗಳಾದ ಮೌನೀಶ್ ಮೌದ್ಧಿಗಲ್ ರವರನ್ನು ಭೇಟಿಯಾದ ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ. ಜುಲೈ 31 ರಂದು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನಿಶ್ ಮೌದ್ಧಿಗಲ್ ರವರನ್ನು…

ಬಿಳಿನೆಲೆ ಜ್ಞಾನದೀಪಾ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮ – ನ್ಯೂಸ್ ಫೋಕಸ್

ಕಡಬ:ಬಿಳಿನೆಲೆ ಜ್ಞಾನದೀಪಾ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮ ನಡೆಯಿತು. ನಾಲಿಗೆಗೆ ರುಚಿ ಇಲ್ಲದ ಆಹಾರ ದೇಹದ ಆರೋಗ್ಶ ಕಾಪಾಡುತ್ತದೆ. ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಅಭಿಪ್ರಾಯ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಬಿಳಿನೆಲೆ ವಲಯದ ಬಿಳಿನೆಲೆ…

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಂಡಿಗೆ ಬಿದ್ದ ಓಮ್ನಿ ಕಾರು – ನ್ಯೂಸ್ ಫೋಕಸ್

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕರೊಂದು ರಸ್ತೆ ಬದಿ ಗುಂಡಿಗೆ ಬಿದ್ದ ಘಟನೆ ಪುತ್ತೂರು ತಾಲೂಕಿನ ಸೇಡಿಯಾಪು ಎಂಬಲ್ಲಿ ನಡೆದಿದೆ. ನೆಲ್ಯಾಡಿಯಿಂದ ಪುತ್ತೂರು ಕಡೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು…

ಧರ್ಮಸ್ಥಳ ಪ್ರಕರಣ: ಮಾಸ್ಕ್ ಮ್ಯಾನ್ ತೋರಿಸಿದ 7ನೇ ಪಾಯಿಂಟ್ ನಲ್ಲಿ ಕಾರ್ಯಾಚರಣೆ ಆರಂಭ – ನ್ಯೂಸ್ ಫೋಕಸ್

ಧರ್ಮಸ್ಥಳ : ಇಡೀ ದೇಶವೇ ಬೆಚ್ಚಿಬಿದ್ದಿರುವ ಧರ್ಮಸ್ಥಳದಲ್ಲಿ ಶವಗಳನ್ನು ಹೂಳಲಾಗಿದೆ ಎನ್ನಲಾದ ಪ್ರಕರಣದ ತನಿಖೆ ಮಹತ್ವದ ತಿರುವು ಪಡೆದುಕೊಂಡಿದೆ. ಮೊದಲ ಐದು ಕಡೆಗಳಲ್ಲಿ ಯಾವುದೇ ಕುರುಹು ಸಿಗದೆ ಅನುಮಾನಕ್ಕೆ ಕಾರಣವಾಗಿದ್ದ ಅನಾಮಧೇಯ ದೂರುದಾರನ ಆರೋಪಕ್ಕೆ, 6ನೇ ಗುರುತಿನ ಸ್ಥಳದಲ್ಲಿ 12 ಮೂಳೆಗಳು…

ಚಾರ್ವಾಕ ಪ್ರಾ.ಕೃ.ಪ.ಸ.ಸಂಘದಿಂದ ಶಾಸಕರಾದ ಭಾಗೀರಥಿ ಮುರುಳ್ಯ ಮತ್ತು ಭರತ್ ಶೆಟ್ಟಿಯವರಿಗೆ ಪುತ್ತೂರಿನ ಆಸ್ಪತ್ರೆಗಳಲ್ಲಿ ಯಶಸ್ವಿನಿ ಆರೋಗ್ಯ ರಕ್ಷಾ ಯೋಜನೆಯ ಚಿಕಿತ್ಸೆಗೆ ಅವಕಾಶ ಕಲ್ಪಿಸುವಂತೆ ಮನವಿ – ನ್ಯೂಸ್ ಫೋಕಸ್

ಕಡಬ ತಾಲೂಕು ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ.ಕಾಣಿಯೂರು ಇದರ ವಾರ್ಷಿಕ ಮಹಾಸಭೆಯಲ್ಲಿ ಚರ್ಚಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಸರಕಾರದ ಮಹತ್ವ ಪೂರ್ಣ ಯೋಜನೆಯಾದ ಯಶಸ್ವಿನಿ ಆರೋಗ್ಯ ರಕ್ಷಾ ಯೋಜನೆಯಲ್ಲಿ ಚಿಕಿತ್ಸೆ ಪಡೆಯಲು ಪುತ್ತೂರಿನಲ್ಲಿ ಯಾವುದೇ ಆಸ್ಪತ್ರೆಗಳು ಇಲ್ಲದಿರುವ ಬಗ್ಗೆ ಸದಸ್ಯರು…

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆಯಾಗಿ ನಟಿ ಖುಷ್ಬೂ ಸುಂದರ್‌ ನೇಮಕ – ನ್ಯೂಸ್ ಫೋಕಸ್

ಚೆನ್ನೈ: ತಮಿಳುನಾಡು ಬಿಜೆಪಿ (BJP ಉಪಾಧ್ಯಕ್ಷೆಯಾಗಿ ಖುಷ್ಬೂ ಸುಂದರ್‌ ನೇಮಕಗೊಂಡಿದ್ದಾರೆ. ಮಾಜಿ ಸಂಸದರಾದ ವಿ.ಪಿ ದೊರೈಸಾಮಿ, ಕೆ.ಪಿ.ರಾಮಲಿಂಗಂ, ಶಶಿಕಲಾ ಪುಷ್ಪಾ ಮತ್ತು ಎಂ. ಚಕ್ರವರ್ತಿ ಸೇರಿದಂತೆ ಇತರರು ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ಮುಂದುವರಿದಿದ್ದಾರೆ. ಅವರ ನೇಮಕಾತಿಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.…

ಅಂಬೇಡ್ಕರ್‌ಗೆ ಅವಮಾನ ಆರೋಪ – ಪ್ರಥಮ್‌ಗೆ ಮಸಿ ಬಳಿದ ದಲಿತ ಸಂಘಟನೆ ಮುಖಂಡರು – ನ್ಯೂಸ್ ಫೋಕಸ್

ಚಿಕ್ಕಬಳ್ಳಾಪುರ: ಅಂಬೇಡ್ಕರ್‌ಗೆ ಅಪಮಾನ ಮಾಡಿದ ಆರೋಪದ ಮೇಲೆ ನಟ ಪ್ರಥಮ್‌ಗೆ ದಲಿತ ಸಂಘಟನೆಗಳ ಮುಖಂಡರು ಮಸಿ ಬಳಿದಿರುವ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಎದುರು ನಡೆದಿದೆ. ಜೀವ ಬೆದರಿಕೆ ಆರೋಪದ ಪ್ರಕರಣ ಸಂಬಂಧ ಪ್ರಥಮ್ ವಿಚಾರಣೆಗೆ ಆಗಮಿಸಿ ಪೊಲೀಸ್ ಠಾಣೆಗೆ…

ಅಗಸ್ಟ್ 03 ರಂದು ಕಾಣಿಯೂರಿನಲ್ಲಿ ಅಟಿದ ಕೂಟ – ನ್ಯೂಸ್ ಫೋಕಸ್

ಹಿರಿಯ ವಿದ್ಯಾರ್ಥಿ ಸಂಘ ಮತ್ತು ಎಸ್.ಡಿ.ಎಂ.ಸಿ.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಾಣಿಯೂರು ಹಾಗೂ ಒಡಿಯೂರು ಗ್ರಾಮ ವಿಕಾಸ ಯೋಜನೆ ಕಾಣಿಯೂರು ಘಟ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ 03.08.2025 ನೇ ಆದಿತ್ಯವಾರ ಬೆಳಿಗ್ಗೆ ಗಂಟೆ 9.00ಕ್ಕೆ…

ಡಾ| ಎಚ್. ಪ್ರಭಾಕರ್‌ ರವರಿಗೆ ಕನ್ನಡ ಭವನದಅಭಿನಂದನಾ ಪ್ರಶಸ್ತಿ- ನ್ಯೂಸ್ ಫೋಕಸ್

ಕಾಸರಗೋಡು: ಬೆಂಗಳೂರಿನ ಏಷ್ಯಾನೆಟ್ ಸುವರ್ಣ ಸುದ್ದಿವಾಹಿನಿ ವತಿಯಿಂದ “ವೈದ್ಯರ ದಿನಾಚರಣೆ” ಅಂಗವಾಗಿ ಬೆಂಗಳೂರಿನ ಲಲಿತ್ ಸಭಾಂಗಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ “ಹೆಲ್ತ್ ಕೇರ್ ಎಕ್ಸಲೆನ್ಸ್” ಪ್ರಶಸ್ತಿ ಸ್ವೀಕರಿಸಿ ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಯ ಹೃದ್ರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥ…

ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಕರಾಟೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ : ನ್ಯೂಸ್. ಫೋಕಸ್

2025-26 ಸಾಲಿನ ವಿದ್ಯಾಭಾರತಿ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಶ್ರೀ ಭಾರತಿ ವಿದ್ಯಾಸಂಸ್ಥೆಗಳು ಅಲಂಕಾರು ಇಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿರುವ ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಲ್ಲಿ 17ರ ವಯೋಮಾನದ ಹುಡುಗರ ವಿಭಾಗದ ವಿದ್ಯಾರ್ಥಿಗಳಾದ ವರುಣ್ ಬಿ…