ಸರಕಾರಿ ಶಾಲೆಯ ವಿದ್ಯಾರ್ಥಿನಿ ಅಕ್ಷಯ ಬಾಬ್ಲುಬೆಟ್ಟು ಯೋಗಾಸನದಲ್ಲಿ ವಿಶ್ವ ದಾಖಲೆ- ನ್ಯೂಸ್ ಫೋಕಸ್

ಯೋಗಾಸನದಲ್ಲಿ 07 ಕ್ಲಿಷ್ಟಕರ ಆಸನಗಳನ್ನು, ಒಂದೊಂದು ಆಸನವನ್ನು 03 ನಿಮಿಷ ಒಂದೇ ಸ್ಥಿತಿಯಲ್ಲಿ 21 ನಿಮಿಷ ನಿರಂತರ ಆಸನಗಳನ್ನು ಮಾಡುವ ಮೂಲಕ ಗ್ಲೋಬಲ್ ವರ್ಲ್ಡ್ ರೆಕಾರ್ಡ್ ನಲ್ಲಿ ಅಕ್ಷಯ. ಬಾಬ್ಲುಬೆಟ್ಟು(ಏನೇಕಲ್ಲು) ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾರೆ. ಇವರು ಏನೇಕಲ್ಲು ನಿವಾಸಿ ಶ್ರೀ ಮೋಹನ್…

ಇಂದಬೆಟ್ಟು : ಇಂದಬೆಟ್ಟು ಗ್ರಾಮ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಜುಲೈ 24 ರಂದು ಆಟಿ ಅಮಾವಾಸ್ಯೆ ದಿನ ವಿಶೇಷ ತೀರ್ಥ ಸ್ಥಾನ- ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಇಂದಬೆಟ್ಟು ಗ್ರಾಮದ ದೇವನಾರಿ ಎಂಬ ಪ್ರಕೃತಿ ರಮಣೀಯವಾದ ಸ್ಥಳದಲ್ಲಿ ಶ್ರೀ ಅರ್ಧನಾರೀಶ್ವರ ದೇವರ ತೀರ್ಥ ಕ್ಷೇತ್ರವಿದೆ, ಶಿವ ಪಾರ್ವತಿಯರಿಬ್ಬರು ಅರ್ಧನಾರೀಶ್ವರ ಸ್ವರೂಪದಲ್ಲಿರುವ ಜಿಲ್ಲೆಯ ಏಕೈಕ ಕ್ಷೇತ್ರವಿದು. ಮುನಿಗಳ ತಪೋಬಲದಿಂದ ಶಿವ ಪಾರ್ವತಿಯರನ್ನು ಪ್ರತ್ಯಕ್ಷೀಕರಿಸಿ ಪ್ರತಿಷ್ಠಾಪಿಸಿದ…

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ) ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಪುತ್ತೂರು ವಲಯಇದರ ವಾರ್ಷಿಕ ಮಹಾಸಭೆ – ನ್ಯೂಸ್ ಫೋಕಸ್

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ) ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಪುತ್ತೂರು ವಲಯ ಇದರ ವಾರ್ಷಿಕ ಮಹಾಸಭೆ ಪುತ್ತೂರು ರೋಟರಿ ಮನೀಷಾ ಸಭಾಂಗಣ ಇಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾಧ್ಯಕ್ಷರಾದ ಪದ್ಮಪ್ರಸಾದ್ ಜೈನ್ ಇವರು ಉದ್ಘಾಟಿಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಘು ಶೆಟ್ಟಿ…

ಚಾರ್ಮಾಡಿ ಸಾರ್ವಜನಿಕ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕ ಹರೀಶ್ ಪೂಂಜಾ ಭರವಸೆ – ನ್ಯೂಸ್ ಫೋಕಸ್

ಬೆಳ್ತಂಗಡಿ : ಜು 22 ಚಾರ್ಮಾಡಿ ಸಾರ್ವಜನಿಕ ಹಿಂದೂ ರುದ್ರ ಭೂಮಿಯ ಅಭಿವೃದ್ಧಿಗೆ ಸಹಕರಿಸುವಂತೆ ಸನ್ಮಾನ್ಯ ಶಾಸಕ ಹರೀಶ್ ಪೂಂಜಾ ರವರ ಜೊತೆ ವಿನಂತಿಸಿಕೊಂಡಾಗ ರುದ್ರ ಭೂಮಿಯ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕರಿಂದ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ…

ಬೆಂಗಳೂರಿನಲ್ಲಿ ಕೇರಳ ಕರ್ನಾಟಕ ಕನ್ನಡ ನುಡಿ ಸಂಭ್ರಮ ಕಾರ್ಯಕ್ರಮ – ನ್ಯೂಸ್ ಫೋಕಸ್

ಬೆಂಗಳೂರು: ವೈಟ್‌ಫೀಲ್ಡ್‌ನ ಶ್ರೀ ಸರಸ್ವತಿ ಎಜುಕೇಷನ್ ಟ್ರಸ್ಟ್‌ನಲ್ಲಿ, ‘ತೊದಲ್ನುಡಿ’ ಮಕ್ಕಳ ಸಾಹಿತ್ಯ ಮಾಸಪತ್ರಿಕೆ, ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ-ಗ್ರಂಥಾಲಯ, ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು (ಕಾಸರಗೋಡು) ಇವುಗಳು ಸಂಯುಕ್ತವಾಗಿ ‘ಕೇರಳ-ಕರ್ನಾಟಕ ಕನ್ನಡ ನುಡಿ ಸಂಭ್ರಮ’ವನ್ನು ಆಚರಿಸಿದರು.* ಈ…

ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ, ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ, ಕೇರಳ ರಾಜ್ಯ ಚು.ಸಾ.ಪ ದ. ಕ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಎರಡನೆಯ ಮನೆ- ಮನೆ ಕನ್ನಡ ಜಾಗೃತಿ ಅಭಿಯಾನ ಕಾರ್ಯಕ್ರಮ- ನ್ಯೂಸ್ ಫೋಕಸ್

ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ, ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ, ಕೇರಳ ರಾಜ್ಯ ಚು.ಸಾ.ಪ ದ. ಕ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಎರಡನೆಯ ಮನೆ- ಮನೆ ಕನ್ನಡ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು…

1.25 ಲಕ್ಷ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಪಿಎಸ್‌ಐ – ನ್ಯೂಸ್ ಫೋಕಸ್

ಬೆಂಗಳೂರು: ಲಂಚದ ರೂಪದಲ್ಲಿ 1.25 ಲಕ್ಷ ರೂ. ಹಣವನ್ನು ಪಡೆಯುತ್ತಿದ್ದ ವೇಳೆ ಮಹಿಳಾ ಪಿಎಸ್‌ಐ‌ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಸಾವಿತ್ರಿ ಬಾಯಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ. ಕೇಸ್ ಒಂದರಲ್ಲಿ ಬಿ ರಿಪೋರ್ಟ್…

ಸೋಶಿಯಲ್‌ ಮೀಡಿಯಾದಲ್ಲಿ ಫೋಟೋ ವೈರಲ್‌ ಮಾಡಿ ಕಿರುಕುಳ – ಡ್ಯಾಂಗೆ ಹಾರಿ ಯುವತಿ ಆತ್ಮಹತ್ಯೆ – ನ್ಯೂಸ್ ಫೋಕಸ್

ಕಲಬುರಗಿ: ಯುವಕನ ಕಿರುಕುಳಕ್ಕೆ ಬೇಸತ್ತು ಬೆಣ್ಣೇತೋರಾ ಡ್ಯಾಂ ಹಿನ್ನಿರಿಗೆ ಜಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಮಲಾಪುರ ತಾಲೂಕಿನ ಕುರಿಕೋಟ ಗ್ರಾಮದ ಬಳಿ ನಡೆದಿದೆ. ಕಮಲಾಪುರ ತಾಲೂಕಿನ ಭೂಸಣಗಿ ಗ್ರಾಮದ ಯುವತಿ ಸಾಕ್ಷಿ ಉಪ್ಪಾರ್ (22) ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾಳೆ. ಅಭಿಷೇಕ್‌…

ವಿಟ್ಲ ಕಾರು ಮತ್ತು ಟಿಪ್ಪರ್ ನಡುವೆ ಡಿಕ್ಕಿ , ಚಿಕಿತ್ಸೆ ಫಲಕಾರಿಯಾಗದೆ ಅನೀಶ್ ನಿಧನ – ನ್ಯೂಸ್ ಫೋಕಸ್

ಕೆಲಿಂಜ: ಮಿನಿ ಟಿಪ್ಪರ್ ಮತ್ತು ಆಲ್ಲೊ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಚಾಲಕ ಅನೀಶ್ ಹಾಗೂ ಸಹೋದರಿ ಮಹಿಳೆ ಸಹಿತ ಮಗು ಗಂಭೀರ ಗಾಯಗೊಂಡ ಘಟನೆ ವೀರಕಂಬ ಗ್ರಾಮದ ಕೆಲಿಂಜದಲ್ಲಿ ನಡೆದಿದೆ. ಕಲ್ಲಡ್ಕದಿಂದ ವಿಟ್ಲ ಕಡೆ ಬರುತ್ತಿದ್ದ ಆಲ್ಟೊ…

ದೇವರಹಳ್ಳಿ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಭೆ ಮತ್ತು ಪದಾಧಿಕಾರಿಗಳ ಆಯ್ಕೆ – ನ್ಯೂಸ್ ಫೋಕಸ್

ದೇವರಹಳ್ಳಿ: ಜುಲೈ 20; ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ದೇವರಹಳ್ಳಿ ಇದರ ಪೂರ್ವಭಾವಿ ಸಭೆ 20-07-2025ರಂದು ನಡೆಯುತ್ತು.ಈ ಸಭೆಯಲ್ಲಿ 29ನೇ ವರ್ಷದ ಗಣೇಶೋತ್ಸವ ನೂತನ ಸಮಿತಿಯ ಪ್ರಕ್ರಿಯೆ ನಡೆಯಿತು. 29ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೂತನಅಧ್ಯಕ್ಷರಾಗಿ ಮ್. ಡಿ ಹರೀಶ್…

ದಕ್ಷಿಣ ಕನ್ನಡದಲ್ಲಿ ಮಳೆ ಪೀಡಿತ ಪ್ರದೇಶದ 11 ಶಾಲೆಗಳ ದುರಸ್ತಿಗೆ ಕೇಂದ್ರ ಸರ್ಕಾರದ ಅನುಮೋದನೆ- ನ್ಯೂಸ್ ಫೋಕಸ್

ಲೋಕಸಭೆಯಲ್ಲಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಪ್ರಶ್ನೆಗೆ ಶಿಕ್ಷಣ ಸಚಿವ ಜಯಂತ್ ಚೌಧರಿ ಉತ್ತರ ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿಗೊಂಡಿರುವ 11 ಶಾಲೆಗಳನ್ನು ಕೇಂದ್ರ ಸರ್ಕಾರದ ಸಮಗ್ರ ಶಿಕ್ಷಾ ಯೋಜನೆಯಡಿ 2023-24 ಹಾಗೂ 2024-25ನೇ…

ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ

ನವದೆಹಲಿ: ಕೇಂದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು , ಎಸ್‌ಸಿ-ಎಸ್‌ಟಿ ಹಾಗೂ ಮಹಿಳಾ ಉದ್ದಿಮೆದಾರರನ್ನು ಉತ್ತೇಜಿಸುವ ‘ಸ್ಟ್ಯಾಂಡ್‌ ಅಪ್‌ ಇಂಡಿಯಾ’ ಯೋಜನೆಯಡಿ ಇಡೀ ದೇಶದಲ್ಲೇ ಕರ್ನಾಟಕ ರಾಜ್ಯಕ್ಕೆ ಅತಿಹೆಚ್ಚಿನ ಸಾಲದ ನೆರವು ನೀಡಿದೆ. ಈ ಯೋಜನೆಯಡಿ 2018 ರಿಂದ ಈಚೆಗೆ ಒಟ್ಟು…

ಬೆಳ್ತಂಗಡಿ: ಜು 21 ಬೆಳ್ತಂಗಡಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಾಗಾರ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮ – ನ್ಯೂಸ್ ಫೋಕಸ್

ಬೆಳ್ತಂಗಡಿ: ಜು 21 ಬೆಳ್ತಂಗಡಿ ಮಂಡಲ ಪ್ರವಾಸ ಹಾಗೂ ಮಹಿಳಾ ಮೋರ್ಚಾದ ಕಾರ್ಯಗಾರದ ಜೊತೆಯಲ್ಲಿ ಆಟಿಡೊಂಜಿ ದಿನ ಹಾಗೂ ಪೋಷನ್ ಪಕ್ವಾಡ್ ಕಾರ್ಯಕ್ರಮ, ಪಕ್ಷದ ಕಚೇರಿ ಸಹಾಯಕಿಯಾಗಿ ಕೆಲಸ ನಿರ್ವಹಿಸುತ್ತಿರುವ ಗರ್ಭಿಣಿಯಾಗಿರುವ ಶ್ರೀಮತಿ ಕವಿತಾ ಇವರಿಗೆ ಫಲಪುಷ್ಪ ಸೀರೆ ನೀಡಲಾಯಿತು. ಈ…

ಬಂದಾರು ಹಿರಿಯ ಪ್ರಾಥಮಿಕ ಶಾಲೆಯ ವಿವೇಕ ಕೊಠಡಿಯನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

ಬಂದಾರು: ಬಂದಾರು ಗ್ರಾಮ ಪೆರ್ಲ -ಬೈಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇದರ ವಿವೇಕ ಕೊಠಡಿ ಉದ್ಘಾಟನಾ ಕಾರ್ಯಕ್ರಮ ಜುಲೈ 21 ನಡೆಯಿತು. ಕೊಠಡಿಯ ಉದ್ಘಾಟನೆಯನ್ನು ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜ ಇವರು ನೆರವೇರಿಸಿದರು. ಸರಕಾರಿ ಶಾಲೆಗಳ ಉಳಿವಿನ ಬಗ್ಗೆ…

ಧರ್ಮಸ್ಥಳ ಅಸಹಜ ಸಾವಿನ ಎಸ್. ಐ.ಟಿ ತನಿಖೆಯನ್ನು ಸ್ವಾಗತಿಸಿದ ಪುತ್ತೂರು ವಿಶ್ವ ಹಿಂದೂ ಪರಿಷದ್- ನ್ಯೂಸ್ ಫೋಕಸ್

ಶ್ರೀ ಕ್ಷೇತ್ರ ಧರ್ಮಸ್ಢಳದ ಗ್ರಾಮದಲ್ಲಿ ಹಲವಾರು ಶವಗಳನ್ನು ಹೂತಿರುವ ಆರೋಪದ ತನಿಖೆಗಾಗಿ ಸರ್ಕಾರ SIT ರಚಿಸಿ ತನಿಖೆಗೆ ಆದೇಶಿಸಿದೆ. ಆ ನಿರ್ಧಾರವನ್ನು ವಿಶ್ಟ ಹಿಂದೂ ಪರಿಷದ್ ಸ್ಟಾಗತಿಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮವು ಕರುನಾಡಿನ ಧಾರ್ಮಿಕ ಕ್ಷೇತ್ರಗಳಲ್ಲಿ ಅತ್ಯಂತ ಮಹತ್ವವಾದ…

ಆನೆ ದಾಳಿಯಿಂದ ಮಹಿಳೆ ಮೃತಪಟ್ಟ ಪ್ರಕರಣಅರಣ್ಯ ಇಲಾಖೆಯಿಂದ 20 ಲಕ್ಷ ಪರಿಹಾರ

ಪುತ್ತೂರು: ಕೆಲದಿನಗಳ ಹಿಂದೆ ಕೊಳ್ತಿಗೆ ಗ್ರಾಮದ ಕಣಿಯಾರ್ ಎಂಬಲ್ಲಿ ಆನೆ ದಾಳಿಯಿಂದ ಮೃತಪಟ್ಟಿದ್ದ ಕಾರ್ಮಿಕೆ ಸೆಲ್ಲಮ್ಮ ಅವರ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 20 ಲಕ್ಷ ಪರಿಹಾರ ಮಂಜೂರಾಗಿದೆ.ಎ.29 ರಂದು ಬೆಳಗ್ಗಿನ ಜಾವ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ವೇಳೆ ದಿಡೀರನೆ ಕಾಡಿನ ಕಡೆಯಿಂದ…

ಧರ್ಮಸ್ಥಳ ಅಸಹಜ ಸಾವಿನ ಪ್ರಕರಣದ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸಿ ಸತ್ಯವನ್ನು ಹೊರಗೆ ತರುವಂತೆ ಎಬಿವಿಪಿ ಯಿಂದ ಅಗ್ರಹ – ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಸಹಜ ಸಾವುಗಳ ಪ್ರಕರಣದ ತನಿಖೆ ನಡೆಸಲು ಕರ್ನಾಟಕ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯವನ್ನು ಹೊರಗೆ ತರುವಂತೆ ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ…

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರಿಂದ ಬೈಪಾಡಿ ಯಲ್ಲಿ ರಿಕ್ಷಾ ತಂಗುದಾಣ ಉದ್ಘಾಟನೆ – ನ್ಯೂಸ್ ಫೋಕಸ್

ಬಂದಾರು :ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜರವರು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ರೂ 5.00 ಲಕ್ಷ ಅನುದಾನದಲ್ಲಿ ಬಂದಾರು ಗ್ರಾಮ ಬೈಪಾಡಿ ಸರ್ಕಲ್ ಬಳಿ ಜುಲೈ 21 ರಂದು ರಿಕ್ಷಾ ತಂಗುದಾಣವನ್ನು ಶಾಸಕರಾದ ಹರೀಶ್ ಪೂಂಜರವರು…

ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃಶಕ್ತಿ, ದುರ್ಗವಾಹಿನಿ ವಜ್ರದೇಹಿ ಘಟಕ, ಗುರುಪುರ ನೇತೃತ್ವದಲ್ಲಿ ದಿ | ಸುಹಾಸ್ ಶೆಟ್ಟಿಯವರ ಸ್ಮರಣಾರ್ಥ ರಕ್ತದಾನ ಶಿಬಿರ – ನ್ಯೂಸ್ ಫೋಕಸ್

ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃಶಕ್ತಿ, ದುರ್ಗವಾಹಿನಿ ವಜ್ರದೇಹಿ ಘಟಕ, ಗುರುಪುರ ನೇತೃತ್ವದಲ್ಲಿ ಹಾಗೂ ಎ. ಜೆ ವೈದ್ಯಕೀಯ ಮಹಾ ವಿದ್ಯಾಲಯ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ದಿ | ಸುಹಾಸ್ ಶೆಟ್ಟಿಯವರ ಸ್ಮರಣಾರ್ಥ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ…

ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶವಾಗುತ್ತೆ: ಜನಾರ್ದನ ರೆಡ್ಡಿ- ನ್ಯೂಸ್ ಫೋಕಸ್

ಕೊಪ್ಪಳ: ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶವಾಗಲಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಗಂಗಾವತಿಯಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ ತನಿಖೆಗೆ ಎಸ್‍ಐಟಿ (SIT) ರಚನೆ ಬಗ್ಗೆ ಪ್ರತಿಕ್ರಿಯಿಸಿದರು.…

ಕಾಪುವಿನ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ, ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ – ನ್ಯೂಸ್ ಫೋಕಸ್

ಕಾಪು: ಪರಿಶಿಷ್ಟ ಜಾತಿಗೆ ಸೇರಿದ ಅಪ್ರಾಪ್ತಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪಿಯನ್ನು ಅಪರಾಧಿ ಎಂದು ಸಾಬೀತುಪಡಿಸಿ ಪೋಕೋ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಶ್ರೀನಿವಾಸ್‌ ಸುವರ್ಣ ಆದೇಶ ನೀಡಿದ್ದಾರೆ. ನ್ಯಾಯಾಲಯ ದೋಷಿ ಎಂದು ನಿರ್ಧರಿಸಿದ ವ್ಯಕ್ತಿ ಬಾಗಲಕೋಟೆ…

ರಾಜ್ಯ ಆಗಮ ಶಿಕ್ಷಣದಲ್ಲಿ ಅತ್ಯಧಿಕ ಅಂಕ ಪಡೆದ ಪಿ.ಜಿ ಜಗನ್ನಿವಾಸ ರಾವ್..!!

ಪುತ್ತೂರು: ಕರ್ನಾಟಕ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ, ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿಗಳ ಇಲಾಖೆ ಇದರ ಆಗಮ ಘಟಿಕೋತ್ಸವ-2025′ ಜು.19 ರಂದು ಬೆಂಗಳೂರಿನ ಶ್ರೀ ಶೃಂಗೇರಿ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಏಳು ಆಗಮ…

ಶಿವಮೊಗ್ಗ | ಅಬ್ಬಿ ಫಾಲ್ಸ್‌ನಲ್ಲಿ ಬೆಂಗಳೂರಿನ ಯುವಕ ನೀರುಪಾಲು – ನ್ಯೂಸ್ ಫೋಕಸ್

ಹೊಸನಗರ ತಾಲೂಕಿನ ಅಬ್ಬಿ ಫಾಲ್ಸ್‌ನಲ್ಲಿ ಫೋಟೋ ತೆಗೆಸಿಕೊಳ್ಳಲು ಹೋಗಿ ಬೆಂಗಳೂರು ಮೂಲದ ಪ್ರವಾಸಿಗನೊಬ್ಬ ನೀರುಪಾಲಾಗಿರುವ ಘಟನೆ ನಡೆದಿದೆ. ಮೃತನನ್ನು ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ರಮೇಶ್ (35) ಎಂದು ಗುರುತಿಸಲಾಗಿದೆ. ತಮ್ಮ ಐವರು ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದಾಗ ಈ ಅವಘಡ…

ಕುಂಬಳಕಾಯಿ, ಲಿಂಬೆ, ಮತ್ತು ಕುಂಕುಮವಿಟ್ಟು ಗೋರಡ್ಕದಲ್ಲಿ ವಾಮಾಚಾರ…..?

ಸುಳ್ಯ : ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಗೋರಡ್ಕ ಎಂಬಲ್ಲಿ ಯಾರೋ ಕಿಡಿಗೇಡಿಗಳು ಗೋರಡ್ಕ ಮನೆಗೆ ಹೋಗುವ ರಸ್ತೆಯಲ್ಲಿ ಕುಂಬಳಕಾಯಿಯಲ್ಲಿ ವಾಮಾಚಾರ ಮಾಡಿ ರಸ್ತೆಯಲ್ಲಿ ಎಸೆದು ಹೋದ ಘಟನೆ ಜುಲೈ 19 ಶನಿವಾರದಂದು ನಡೆದಿದೆ. ಯಾರೋ ಕಿಡಿಗೇಡಿಗಳು ರಾತ್ರೋ ರಾತ್ರಿ ಕುಂಬಳಕಾಯಿಗೆ…

ಎಸ್ ಐ ಟಿ ತನಿಖೆಯಿಂದ ಸತ್ಯ ಹೊರಗೆ ಬರಲಿ, ಗೊಂದಲ‌ನಿವಾರಣೆಯಾಗಲಿ:ಶಾಸಕ ಅಶೋಕ್ ರೈ – ನ್ಯೂಸ್ ಫೋಕಸ್

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿರುವುದನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರು ಸ್ವಾಗತಿಸಿದ್ದಾರೆ. ಇದು ಸರ್ಕಾರದ ದಿಟ್ಟ…

ಧರ್ಮಸ್ಥಳ ಅಸಹಜ ಸಾವುಗಳ ಪ್ರಕರಣ, ವಿಶೇಷ ತನಿಖಾ ತಂಡ ರಚಿಸಿ ರಾಜ್ಯ ಸರ್ಕಾರ ಆದೇಶ – ನ್ಯೂಸ್ ಫೋಕಸ್

ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ಆಧರಿಸಿ ತನಿಖೆಗೆ ಆಗ್ರಹಿಸಿ ಹೋರಾಟಗಳು ನಡೆಯುತ್ತಿರುವ ಸಂದರ್ಭದಲ್ಲಿ, ಈ ಎಲ್ಲಾ ಪ್ರಕರಣಗಳನ್ನು ಎಸ್ ಐ ಟಿ ಗೆ ವಹಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಪ್ರಕರಣದಲ್ಲಿ ಅಸಹಜ ಸಾವುಗಳು, ಕೊಲೆ,…

ಒಕ್ಕಲಿಗ ಗೌಡ ಸೇವಾ ಸಂಘ (ರಿ) ಪುತ್ತೂರು, ಮಾದರಿ ಗ್ರಾಮ ಸಮಿತಿ ಉಜಿರುಪಾದೆ ಬಲ್ನಾಡು ವತಿಯಿಂದ ಆಟಿ ಆಚರಣೆ, ಮತ್ತು ಸನ್ಮಾನ ಕಾರ್ಯಕ್ರಮ – ನ್ಯೂಸ್ ಫೋಕಸ್

ಆಟಿ ಆಚರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಂಡ ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ (ರಿ.), ಪುತ್ತೂರು ಪುತ್ತೂರು, ಜುಲೈ 20 — ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ (ರಿ.) ಪುತ್ತೂರು, ಮಾದರಿ ಗ್ರಾಮ ಸಮಿತಿ ಬಲ್ನಾಡು ಇದರ ಆಶ್ರಯದಲ್ಲಿ ವಿಜೃಂಭಣೆಯಿಂದ ಆಟಿ ಆಚರಣೆ…

ಚಾಲಕ ರಹಿತ ಮೆಟ್ರೋಗೆ ಐಎಸ್‌ಎ ಗ್ರೀನ್ ಸಿಗ್ನಲ್: ಬೆಂಗಳೂರಿಗೆ ಮತ್ತೊಂದು ತಂತ್ರಜ್ಞಾನ ಮೈಲಿಗಲ್ಲು- ನ್ಯೂಸ್ ಫೋಕಸ್

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ನಿರ್ಮಿಸುತ್ತಿರುವ ಚಾಲಕ ರಹಿತ ಮೆಟ್ರೋ ವ್ಯವಸ್ಥೆಗೆ ಅಂತರರಾಷ್ಟ್ರೀಯ ಸ್ವತಂತ್ರ ಸುರಕ್ಷತಾ ಮೌಲ್ಯಮಾಪಕ ಸಂಸ್ಥೆಯಿಂದ ಹಸಿರು ನಿಶಾನೆ ದೊರೆತಿದೆ. ಈ ಮಹತ್ವದ ಅನುಮೋದನೆಯು ಬೆಂಗಳೂರಿನ ಮೆಟ್ರೋ ಜಾಲದಲ್ಲಿ ಚಾಲಕ ರಹಿತ ರೈಲುಗಳ ಸಂಚಾರಕ್ಕೆ ದಾರಿ ಸುಗಮಗೊಳಿಸಲಿದೆ.…

ಹಾಸನ 2 ಕಾರುಗಳ ನಡುವೆ ಭೀಕರ ಅಪಘಾತ, ಇಬ್ಬರು ಸಾವು, ನಾಲ್ವರು ಗಂಭೀರ- ನ್ಯೂಸ್ ಫೋಕಸ್

ಹಾಸನ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶೆಟ್ಟಿಹಳ್ಳಿ ಮೇಲ್ಸೇತುವೆ ಬಳಿ ನಡೆದಿದೆ. ಬೆಂಗಳೂರು ಸಂಜಯ ನಗರದ ಮೀನಾಕ್ಷಿ ಹಾಗೂ ಚನ್ನರಾಯಪಟ್ಟಣ ಮೂಲದ ಪ್ರತಾಪ್ ಮೃತ…

ವಿಯೆಟ್ನಾಂನಲ್ಲಿ ಪ್ರವಾಸಿ ದೋಣಿ ಮಗುಚಿ 34 ಮಂದಿ ಸಾವು – ಹಲವರು ಮಿಸ್ಸಿಂಗ್‌- ನ್ಯೂಸ್ ಫೋಕಸ್

ಹನೋಯಿ: ವಿಯೆಟ್ನಾಂನಲ್ಲಿ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ದೋಣಿ ಮಗುಚಿ 34 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. 8ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಶನಿವಾರ ಮಧ್ಯಾಹ್ನದ ವೇಳೆಗೆ ಗುಡುಗು ಸಹಿತ ಭಾರೀ ಮಳೆಯಿಂದಾಗಿ ಹಾ ಲಾಂಗ್ ಕೊಲ್ಲಿ ಪ್ರವಾಸಿ ತಾಣದಲ್ಲಿ…

ಮಂಡ್ಯದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಬೆಂಗಾವಲು ವಾಹನ ಪಲ್ಟಿ, ನಾಲ್ವರಿಗೆ ಗಾಯ – ನ್ಯೂಸ್ ಫೋಕಸ್

ಶ್ರೀರಂಗಪಟ್ಟಣ ತಾಲೂಕಿನಲ್ಲಿ ಶನಿವಾರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಬೆಂಗಾವಲು ವಾಹನ ಪಲ್ಟಿಯಾಗಿ ನಾಲ್ವರು ಗಾಯಗೊಂಡಿದರುವ ಘಟನೆ ನಡೆದಿದೆ. ಮೈಸೂರಿನಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿದ ನಂತರ ಶಿವಕುಮಾರ್ ಬೆಂಗಾವಲು ಪಡೆಯಲ್ಲಿ ಬೆಂಗಳೂರಿಗೆ ಹಿಂತಿರುಗುತ್ತಿದ್ದಾಗ ಟಿಎಂ ಹೊಸೂರು ಗೇಟ್ ಬಳಿ ಈ ಘಟನೆ…

ಬೈರತಿ ಬಸವರಾಜ್ ವಿರುದ್ಧ ಕೊಲೆ ಕೇಸ್; ಸರ್ಕಾರದ ವಿರುದ್ಧ ಮುಗಿಬಿದ್ದ ಕೇಸರಿ ನಾಯಕರು- ನ್ಯೂಸ್ ಫೋಕಸ್

ಬೆಂಗಳೂರು: ಬೈರತಿ ಬಸವರಾಜ್ ವಿರುದ್ಧ ಕೊಲೆ ಕೇಸ್, ಎಫ್‌ಐಆರ್ ದಾಖಲಾಗಿದ್ದಕ್ಕೆ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವ ವಿ ಸೋಮಣ್ಣ, ಬೈರತಿ ಬಸವರಾಜ್ ಆರೋಪಿಯೇ ಹೊರತು ಅಪರಾಧಿ ಅಲ್ಲ. ಅವರು ಆ ತರಹದ…

ಪುತ್ತೂರು ಮಹಾಲಿಂಗೇಶ್ವರ ದೇವಳದಲ್ಲಿ ವಸ್ತ್ರ ಸಂಹಿತೆ; ಭಕ್ತರೊಂದಿಗೆ ಚರ್ಚಿಸಿ ತೀರ್ಮಾನ: ಶಾಸಕ ಅಶೋಕ್ ರೈ- ನ್ಯೂಸ್ ಫೋಕಸ್

ಪುತ್ತೂರು; ಇಲ್ಲಿನ ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವ ಬಗ್ಗೆ ಭಕ್ತರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಸಕ ಅಶೋಕ್ ರೈ ಹೇಳಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಅವರು ದೇವರ ದರ್ಶನಕ್ಕೆ ಬರುವ ಸ್ತ್ರೀ…

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ವಿಭು ಭಕ್ರು ಪ್ರಮಾಣ ವಚನ ಸ್ವೀಕಾರ – ನ್ಯೂಸ್ ಫೋಕಸ್

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ವಿಭು ಭಕ್ರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ…

ಯಕ್ಷಗಾನದ ಮೇರು ಕಲಾವಿದ ಪಾತಾಳ ವೆಂಕಟರಮಣ ಭಟ್ ನಿಧನ – ನ್ಯೂಸ್ ಫೋಕಸ್

ಯಕ್ಷಗಾನದ ಹಿರಿಯ ಕಲಾವಿದರಾದ ವೆಂಕಟರಮಣ ಭಟ್ ಇಂದು ನಿಧಾನರಾದರು. ತೆಂಕು ಹಾಗೂ ಬಡಗು ತಿಟ್ಟು ಯಕ್ಷಗಾನ ದಲ್ಲಿ ವೇಷ ತೊಟ್ಟು ಅಭಿಮಾನಿಗಳ ಮನಸ್ಸು ಗೆದ್ದಿದ್ದ ಕಲಾವಿದರಾಗಿದ್ದರು. ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಜಾನಪದ ಪ್ರಶಸ್ತಿ, ಯಕ್ಷಗಾನ ಕಲಾರಂಗ ಪ್ರಶಸ್ತಿ ಸೇರಿದಂತೆ ಇನ್ನೂ ಹಲವು…

ಕಡಬ ಪಟ್ಟಣ ಪಂಚಾಯಿತಿಗೆ ಚುನಾವಣೆ ಘೋಷಣೆ – ನ್ಯೂಸ್ ಫೋಕಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬವನ್ನು ಕೆಲವು ವರ್ಷಗಳ ಹಿಂದೆ ನೂತನ ತಾಲ್ಲೂಕಾಗಿ ಘೋಷಣೆ ಮಾಡಲಾಗಿತ್ತು. ರಾಜ್ಯದಲ್ಲಿ ಹೊಸದಾಗಿ ರಚನೆಯಾದ ಪಟ್ಟಣ ಪಂಚಾಯಿತಿಗಳಲ್ಲಿ ಕಡಬವು ಒಂದಾಗಿದ್ದು, ಐದು ವರ್ಷಗಳಿಂದ ಚುನಾವಣಾ ಆಯೋಗ ಯಾವುದೇ ಚುನಾವಣೆಯನ್ನು ಕೈಗೊಂಡಿರಲಿಲ್ಲ. ಚುನಾವಣೆ ಇಲ್ಲದೆ ಕಡಬಡಲ್ಲಿ ರಾಜಕೀಯ…

ಪಡುಮಲೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ದ್ವಿತೀಯ ವರ್ಷದ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮ – ನ್ಯೂಸ್ ಫೋಕಸ್

ಪಡುಮಲೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ದ್ವಿತೀಯ ವರ್ಷದ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮವು ಜುಲೈ 27 ಆದಿತ್ಯವಾರದಂದು ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಗಣೇಶೋತ್ಸವ ಸಮಿತಿ, ಗೌರವಾಧ್ಯಕ್ಷರು ಶ್ರೀನಿವಾಸ್ ಭಟ್…

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ ಮುನ್ಸೂಚನೆ, ಪ್ರವಾಸಿಗರಿಗೆ ಎಚ್ಚರಿಕೆ – ನ್ಯೂಸ್ ಫೋಕಸ್

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐದು ದಿನ ಅರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಪ್ರವಾಸಿಗರಿಗೆ ಹಾಗೂ ಸ್ಥಳೀಯರಿಗೆ ಜಿಲ್ಲಾಡಳಿತ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಪಶ್ಚಿಮಘಟ್ಟ ಸಾಲಿನಲ್ಲಿ ಚಾರಣ ಮಾಡುವಾಗ ಪ್ರವಾಸಿಗರು…

ಚಿಕ್ಕಮಗಳೂರು | ಪ್ರವಾಸಿ ಬಸ್‌ ಪಲ್ಟಿ – 25 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ – ನ್ಯೂಸ್ ಫೋಕಸ್

ಚಿಕ್ಕಮಗಳೂರು: ಖಾಸಗಿ ಬಸ್ ಪಲ್ಟಿಯಾಗಿ 25ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ದೇವನ ಗೂಲ್ ಗ್ರಾಮದ ಬಳಿ ನಡೆದಿದೆ ಬೆಂಗಳೂರಿನಿಂದ ಕುದುರೆಮುಖಕ್ಕೆ ಪ್ರವಾಸಕ್ಕೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವೀಕೆಂಡ್ ಹಿನ್ನೆಲೆ ಎಂ.ಎನ್.ಸಿ ಕಂಪನಿಯಲ್ಲಿ ಕೆಲಸ ಮಾಡುವ 40ಕ್ಕೂ…

ಭಾರಿ ಮಳೆ ಹಿನ್ನೆಲೆ: ಮಂಗಳೂರು ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ – ನ್ಯೂಸ್ ಫೋಕಸ್

ಮಂಗಳೂರು : ಮಂಗಳೂರಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ. ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ದಿನಾಂಕ 19.07.2025 ರಂದು ತಹಶೀಲ್ದಾರರು ಆದೇಶ ಹೊರಡಿಸಿದ್ದಾರೆ. ಈ ಆದೇಶವು…

ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ಅನುದಾನ ಬಿಡುಗಡೆಗೆ ಸಿಎಂ ಗ್ರೀನ್ ಸಿಗ್ನಲ್ – ನ್ಯೂಸ್ ಫೋಕಸ್

ಬೆಂಗಳೂರು : ಅನುದಾನ ಸಿಗುತ್ತಿಲ್ಲ ಎಂದು ತಮ್ಮ ಸರಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದ ಸ್ವಪಕ್ಷದ ಶಾಸಕರಿಗೆ ಕೊನೆಗೂ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್‌ ಕೊಟ್ಟಿದ್ದಾರೆ.ಶಾಸಕರ ಅಸಮಾಧಾನಕ್ಕೆ ಮಣಿದು ಖುದ್ದು ಉಸ್ತುವಾರಿ ಸುರ್ಜೇವಾಲಾ ಅವರೇ ಬಂದು ಶಾಸಕರ ಅಹವಾಲು ಸ್ವೀಕರಿಸಿದ್ದರು.…

ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಪತ್ತೆ ಪ್ರಕರಣ : ಸದ್ಯಕ್ಕೆ ‘SIT’ ರಚನೆ ಮಾಡಲ್ಲ – ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಧರ್ಮಸ್ಥಳದಲ್ಲಿ ನಡೆದಿರಬಹುದಾದ ಮಹಿಳೆಯರ ಮೇಲಿನ ದೌರ್ಜನ್ಯ, ಹತ್ಯೆ, ಅತ್ಯಾಚಾರ ಮತ್ತು ನಾಪತ್ತೆ ಪ್ರಕರಣಗಳ ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡ (SIT) ರಚಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು…

ಅರಂತೋಡು ಘನ ತ್ಯಾಜ್ಯ ಘಟಕ ಮರುಸ್ಥಾಪನೆಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ನೆರವು – ₹5 ಲಕ್ಷ ಅನುದಾನ ಮಂಜೂರು

ಸುಳ್ಯ : ಆಕಸ್ಮಿಕ ಬೆಂಕಿಯಿಂದ ಸಂಪೂರ್ಣವಾಗಿ ಹಾನಿಗೊಳಗಾದ ಸುಳ್ಯದ ಅರಂತೋಡು ಘನ ತ್ಯಾಜ್ಯ ನಿರ್ವಹಣಾ ಘಟಕದ ಮರುಸ್ಥಾಪನೆಗೆ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ತಮ್ಮ ಶಾಸಕರ ಅಭಿವೃದ್ಧಿ ನಿಧಿಯ ಅನುದಾನದಿಂದ ₹5 ಲಕ್ಷ ಹಣವನ್ನು ಮಂಜೂರು…

ಅಮೇರಿಕಾ ಹಾಲಿಗೆ ಭಾರತದಲ್ಲಿ ಮಾರುಕಟ್ಟೆ ಒದಗಿಸಬೇಕೆಂಬ ಬೇಡಿಕೆ, ಮಾಂಸಹಾರಿ ಹಾಲು ನಮಗೆ ಬೇಡವೆಂದ ಭಾರತ- ನ್ಯೂಸ್ ಫೋಕಸ್

ಭಾರತ ಹಾಗೂ ಅಮೇರಿಕ ಜೊತೆ ಹಲವಾರು ವ್ಯವಹಾರಿಕ ಒಪ್ಪಂದಗಳು ನಡೆಯುತ್ತಿದ್ದು ಅದರ ಮಧ್ಯೆ ಹಾಲಿನ ಉತ್ಪನ್ನಗಳ ವ್ಯವಹಾರದ ಮಾತುಕತೆ ಭಾರತೀಯರನ್ನು ಕೆರಳಿಸಿದೆ. ಅಮೇರಿಕ ತನ್ನ ಹಾಲಿನ ಉತ್ಪನ್ನಗಳಿಗೆ ಭಾರತದಲ್ಲಿ ಮಾರುಕಟ್ಟೆ ಒದಗಿಸಬೇಕು ಎಂದು ಕೇಳಿಕೊಂಡಿದ್ದು ಇದರ ಸಾಧಕ ಭಾಧಕ ಚರ್ಚೆಯಲ್ಲಿದೆ. ಭಾರತ…

ಅರೆಬೈಲ್ ಫಾಲ್ಸ್​​ನಲ್ಲಿ ಸಿಲುಕಿದ ಮೂವರು.. ಕರ್ನಾಟಕಕ್ಕೆ ಮತ್ತೆ ಹವಾಮಾನ ಇಲಾಖೆ ಎಚ್ಚರಿಕೆ..- ನ್ಯೂಸ್ ಫೋಕಸ್

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜೂನ್​​ ಆರಂಭದಲ್ಲಿ ಅಬ್ಬರಿಸಿದ್ದ ವರುಣ ಇದೀಗ ಏಕಾಏಕಿ ಸೈಲೆಂಟ್ ಆಗಿದೆ. ಮಳೆಗಾಗಿ ಜನರು ಆಕಾಶದತ್ತ ನೋಡುವಂತಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯಾರ್ಭಟ ಕಡಿಮೆಯಾಗಿಲ್ಲ. ರಾಜ್ಯ ಮಾತ್ರವಲ್ಲ ದೇಶದ ಹಲವು ಭಾಗಗಳಲ್ಲಿ ಮಳೆಯಿಂದಾದ ಅನಾಹುತಗಳು ಅಷ್ಟಿಷ್ಟಲ್ಲ.…

ಬೆಂಗಳೂರಲ್ಲಿ BMTC ಚಾಲಕನ ಹುಚ್ಚಾಟ.. ನಿಂತಿದ್ದವರ ಮೇಲೆ ನುಗ್ಗಿದ ಬಸ್, ಮಹಿಳೆ ಗಂಭೀರ – ನ್ಯೂಸ್ ಫೋಕಸ್

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಸಿಲಿಕಾನ್​ ಸಿಟಿಯಲ್ಲಿ BMTC ಬಸ್​ ಅಪಘಾತ ಸಂಭವಿಸಿದೆ. ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರೋ ಘಟನೆ ಪೀಣ್ಯ 2ನೇ ಹಂತದಲ್ಲಿ ನಡೆದಿದೆ. ಘಟಕ 22ಕ್ಕೆ ಸೇರಿದ KA.51,4170 ನಂಬರ್ ಬಸ್​​ನಿಂದ ಈ ಘಟನೆ…

ಬೆಟ್ಟಿಂಗ್ ಚಟಕ್ಕೆ ಬಿದ್ದು ಪೊಲೀಸ್ ದುರಂತ ಅಂತ್ಯ; ಹೆಂಡತಿ, ಇಬ್ಬರು ಮಕ್ಕಳು ಅನಾಥ – ನ್ಯೂಸ್ ಫೋಕಸ್

ಆತ ಹೆಡ್‌ ಕಾನ್​​​ಸ್ಟೇಬಲ್ ಒಂದೇ ಠಾಣೆಯಲ್ಲಿ ಸುಮಾರು ಮೂರು ವರ್ಷಗಳಿಂದ ಕೆಲಸ ಮಾಡಿದ್ದ ಅನುಭವ ಹೊಂದಿದ್ದ. ಉತ್ತಮ ಜನಸ್ನೇಹಿ ಪೊಲೀಸ್‌ ಆಗಿ ಕೆಲಸ ಮಾಡ್ತಿದ್ದ, ತನ್ನ ಸಹಪಾಟಿಳೊಂದಿಗೂ ಫ್ರೆಂಡ್ಲೀಯಾಗಿಯೇ ಇದ್ದ. ನಿನ್ನೆ ರಾತ್ರಿ ಜಾತ್ರೆಗೆ ಬಂದೋಬಸ್ತ್‌ ನೈಟ್‌ ಡ್ಯೂಟಿ ಮುಗಿಸಿ ರಾತ್ರಿ…

ಮಂಗಳೂರು : ಸಾಲ ಕೊಡುವುದಾಗಿ ಕೋಟ್ಯಂತರ ರೂ. ವಂಚನೆ, ಆರೋಪಿ ಅರೆಸ್ಟ್ -ನ್ಯೂಸ್ ಫೋಕಸ್

ಮಂಗಳೂರು : ಸಾಲ ಕೊಡುವುದಾಗಿ ಕೋಟ್ಯಂತರ ರೂ ಹಣ ಪಡೆದು ಉದ್ಯಮಿಗಳಿಗೆ ವಂಚಿಸಿದ ನಟೋರಿಯಸ್​ ವಂಚಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ರೋಹನ್ ಸಲ್ಡಾನಾ (45) ಬಂಧಿತ ಆರೋಪಿ. ಗುರುವಾರ ರಾತ್ರಿ ತನ್ನ ಐಷಾರಾಮಿ ಬಂಗಲೆಯಲ್ಲಿ ಮಲೇಶಿಯಾ ಯುವತಿರ ಜೊತೆ ಪಾರ್ಟಿ ಮಾಡುತ್ತಿರುವಾಗಲೇ…

ಪುತ್ತೂರು ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ, ಆರೋಪಿಯ ಜಾಮೀನು ಅರ್ಜಿ ಇಂದು ವಿಚಾರಣೆ – ನ್ಯೂಸ್ ಫೋಕಸ್

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಯುವತಿಯನ್ನು ಗರ್ಭವತಿಯನ್ನಾಗಿಸಿ, ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಪ್ರಕರಣದ ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ಜು.18ರಂದು ನಡೆಯಲಿದೆ. ಸಹಪಾಠಿಯಾಗಿದ್ದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ಮನೆಯಲ್ಲಿ ಯಾರೂ ಇಲ್ಲದ ವೇಳೆ ತನ್ನ ಮನೆಗೆ ಕರೆಸಿ…

ದಿಢೀರ್‌ ಆಸ್ಪತ್ರೆಗೆ ದಾಖಲಾದ ನಟ ವಿಜಯ್‌ ದೇವರಕೊಂಡ- ನ್ಯೂಸ್ ಫೋಕಸ್

ತೆಲುಗು ನಟ ವಿಜಯ್ ದೇವರಕೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಡೆಂಗ್ಯೂ ಜ್ವರದಿಂದ ನಟ ಆಸ್ಪತ್ರೆಗೆ ದಾಖಲಾಗಿದ್ದು, ಜುಲೈ 20ರ ಒಳಗೆ ಅವರನ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ ವರದಿಗಳು ತಿಳಿಸಿವೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆಯಾದರೂ, ವಿಜಯ್ ದೇವರಕೊಂಡ ಅಥವಾ…

ಕೊಕ್ಕಡ ಆನೆ ದಾಳಿಗೆ ವ್ಯಕ್ತಿಸಾವು : ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕದ ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಅವರ ಮನೆಗೆ ಭೇಟಿ ನೀಡಿದ ಸುಳ್ಯ ಶಾಸಕರಾದ ಕು. ಭಾಗೀರಥಿ ಮುರುಳ್ಯ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರೊಂದಿಗೆ ಸಮಾಲೋಚಿಸಿ, ಮೃತರ ಕುಟುಂಬಕ್ಕೆ…

ಪುತ್ತೂರು ಆದರ್ಶ ಆಸ್ಪತ್ರೆಯ ಬಳಿ ಮನೆಗಳು ಜಲಾವೃತ, ಸ್ಥಳಕ್ಕೆ ನಗರಸಭೆ ಅಧ್ಯಕ್ಷ ಲೀಲಾವತಿ ಭೇಟಿ – ನ್ಯೂಸ್ ಫೋಕಸ್

ಪುತ್ತೂರು: ಜೂನ್ 17ರಂದು ಸುರಿದ ಮಳೆಗೆ ಆದರ್ಶ ಆಸ್ಪತ್ರೆಯ ಬಳಿ ಇರುವ ಮನೆಗಳು ಜಾಲಾವೃತಗೊಂಡ ಘಟನೆ ನಡೆದಿದೆ. ಇಂದು ಎಡಬಿಡದೆ ಸುರಿದ ಮಳೆಯಿಂದಾಗಿ ಎ.ಪಿ.ಎಂ.ಸಿ ಸಂಪರ್ಕಿಸುವ ರಸ್ತೆಯ ಆದರ್ಶ ಆಸ್ಪತ್ರೆಯ ಮುಂಭಾಗ ನೀರು ನಿಂತು ಅಕ್ಕ ಪಕ್ಕದ ಮನೆಗೆ ನೀರು ನುಗ್ಗಿ…

ಪಚ್ಚನಾಡಿ ಮಳೆಗೆ ಹನಿಯಾದ ಪ್ರದೇಶಕ್ಕೆ ಶಾಸಕ ಭರತ್ ಶೆಟ್ಟಿ ಭೇಟಿ – ನ್ಯೂಸ್ ಫೋಕಸ್

ಪಚ್ಚನಾಡಿ : ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಪಚ್ಚನಾಡಿ ಶಿವಾಜಿನಗರ ಪ್ರದೇಶದ ಸುಜಾತ ಅವರ ಮನೆ ಸಂಪೂರ್ಣ ಹಾನಿಗೊಂಡಿದ್ದು ಸ್ಥಳಕ್ಕೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.…

ಇಂಟೆಲಿಜೆನ್ಸ್ ಕಚೇರಿಯನ್ನು ಪುತ್ತೂರಿಗೆ ವರ್ಗಾಯಿಸಿ: ಡಿ ಜಿ ಗೆ ಶಾಸಕ ಅಶೋಕ್ ರೈ ಮನವಿ – ನ್ಯೂಸ್ ಫೋಕಸ್

ಪುತ್ತೂರು: ಇಂಟೆಲಿಜೆನ್ಸ್ ಕಚೇರಿಯನ್ನು ಪುತ್ತೂರಿಗೆ ವರ್ಗಾಯಿಸುವಂತೆ ಶಾಸಕ ಅಶೋಕ್ ರೈ ಅವರು ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಸಲೀಂ ಅಹಮದ್ ರವರಿಗೆ ಗುರುವಾರ ಮನವಿ ಸಲ್ಲಿಸಿದ್ದಾರೆ. ಪೊಲೀಸ್ ಮಹಾ ನಿರ್ದೇಶಕರನ್ನು ಭೇಟಿಯಾದ ಶಾಸಕರು ಎಸ್ಪಿ ಕಚೇರಿ ಮಂಗಳೂರಿನಿಂದ ಪುತ್ತೂರಿಗೆ ವರ್ಗಾಯಿಸುವಂತೆ…

ಉಪ್ಪಿನಂಗಡಿ: ಚಾಕು ಇರಿದು ಗಂಡನಿಂದಲೇ ಹೆಂಡತಿಯ ಕೊಲೆ, ಆರೋಪಿ ವಶಕ್ಕೆ – ನ್ಯೂಸ್ ಫೋಕಸ್

ಉಪ್ಪಿನಂಗಡಿ : ತೆಕ್ಕಾರು ಬಾಜಾರು ಎಂಬಲ್ಲಿ ಗಂಡನಿಂದಲೇ ಪತ್ನಿಯ ಕೊಲೆ ನಡೆದಿರುವ ಘಟನೆ ನಡೆದಿದೆ. ಬಾಜಾರುವಿನ ರಫೀಕ್(45) ಎಂಬಾತ ತನ್ನ ಪತ್ನಿ ಝೀನತ್ (40) ರನ್ನು ಚಾಕುವಿನಿಂದ ಇರಿದು ಕೊಲೆಗೈದಿರುವುದಾಗಿ ತಿಳಿದುಬಂದಿದೆ.ತನ್ನ ಮನೆಯಲ್ಲಿ ಮಾತಿಗೆ ಮಾತು ಬೆಳದ ಹಿನ್ನಲೆಯಲ್ಲಿ ಮುಂದುವರಿದ ಭಾಗವಾಗಿ…

ಅಕ್ರಮ ಸಕ್ರಮ, ಫ್ಲಾಟಿಂಗ್ ಕಡತ ವಿಲೇವಾರಿಲೈಸನ್ಸ್ ಇರುವ ಸರ್ವೆಯರ್ ಗೆ ಅವಕಾಶ ಕೊಡಿ: ಆಯುಕ್ತರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಅಕ್ರಮ ಸಕ್ರಮ ಕಡತವಿಲೇವಾರಿ ಹಾಗೂ ಫ್ಲಾಟಿಂಗ್ ಮಾಡುವಲ್ಲಿ ಭೂಮಿ ಸರ್ವೆ ಮಾಡಲು ಲೈಸೆನ್ಸ್ ಹೊಂದಿರುವ ಖಾಸಗಿ ಸರ್ವೆಯರ್ ಗಳಿಗೆ ಅವಕಾಶ ನೀಡಬೇಕು ಎಂದು ಕಂದಾಯ ಇಲಾಖೆಯ ಆಯುಕ್ತರಾದ ರಾಜೇಂದ್ರ ಕಠಾರಿಯಾ ಅವರಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದರು.ಬುಧವಾರ ಆಯುಕ್ತರನ್ನು…

ಕೊಕ್ಕಡ ಆನೆಗಳನ್ನು ಓಡಿಸುವ ಸಂದರ್ಭ ಆನೆ ತಿವಿದು ಬಾಲಕೃಷ್ಣ ಶೆಟ್ಟಿ ಸ್ಥಳದಲ್ಲೇ ಸಾವು – ನ್ಯೂಸ್ ಫೋಕಸ್

ಕೊಕ್ಕಡ: ಇಲ್ಲಿಯ ಸೌತಡ್ಕದಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ನಡೆದು ಕೊಂಡು ಹೋಗುವ ಸಂದರ್ಭದಲ್ಲಿ ಓರ್ವ ವ್ಯಕ್ತಿಗೆ ಆನೆಯು ಸೋಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿ ಆತ ಮೃತಪಟ್ಟ ಘಟನೆ ಜು.17 ರಂದು ನಡೆದಿದೆ. ಮೃತ ವ್ಯಕ್ತಿ ಸೌತಡ್ಕದ ನಿವಾಸಿ ಬಾಲಕೃಷ್ಣ ಶೆಟ್ಟಿ…

ಸಹೋದರರ ನಡುವೆ ಜಗಳ, ಕತ್ತಿಯಿಂದ ಕಡಿದು ಹಲ್ಲೆ – ನ್ಯೂಸ್ ಫೋಕಸ್

ಕಡಬ: ಸಹೋದರರ ನಡುವೆ ಜಗಳ ನಡೆದು ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಅಲಂಪಾಡಿ ಎಂಬಲ್ಲಿ ನಡೆದಿದೆ. ಕಡಬ ಕೌಕ್ರಾಡಿ ನಿವಾಸಿ ರಾಜಶೇಖ‌ರ್ ಹಲ್ಲೆಗೊಳಗಾದ ವ್ಯಕ್ತಿ. ಅವರು ನೀಡಿದ ದೂರಿನ ಮೇರೆಗೆ ಸಹೋದರರಾದ ಮನೋಜ್ ಕುಮಾರ್ ಮತ್ತು…

ಅನಂತೋಡಿ ವರಮಹಾಲಕ್ಷ್ಮಿ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಆಗಸ್ಟ್ 8ರಂದು ನಡೆಯುವ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ಕ್ಷೇತ್ರದ ಆಡಳಿತ ಮುಕ್ತೇಸರರಾದ ಜೀವಂದರ್ ಕುಮಾರ್ ಜೈನ್ ಬೆಳಾಲು ಗುತ್ತು, ಅಸ್ತ್ರಣ್ಣರಾದ ಗಿರೀಶ್ ಬಾರಿತ್ತಾಯ ಪಾರಳ , ಅಧ್ಯಕ್ಷರಾದ ಶ್ರೀನಿವಾಸ್…

ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಗುಡ್ಡ ಕುಸಿತ, ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ – ನ್ಯೂಸ್ ಫೋಕಸ್

ಕಡಬ:ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 75ರಲ್ಲಿ, ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಜು. 17ರಂದು ಬೆಳಗ್ಗೆ ಗುಡ್ಡ ಕುಸಿದ ಘಟನೆ ಸಂಭವಿಸಿದ್ದು, ಇದರ ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿಯು ಸಂಪೂರ್ಣವಾಗಿ ಬಂದ್ ಆಗಿದೆ. ಪದೇ ಪದೇ ಈ…

ಜುಲೈ 17ರಂದು ಕೊಡಗು ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ – ನ್ಯೂಸ್ ಫೋಕಸ್

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಭಾರೀಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ (ಜುಲೈ 17 ರಂದು) ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಎರಡು ದಿನ…

ಜುಲೈ 17ರಂದು ಪುತ್ತೂರು ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ – ನ್ಯೂಸ್ ಫೋಕಸ್

ಪುತ್ತೂರು: ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯನ್ನು ಗಮನದಲ್ಲಿಟ್ಟುಕೊಂಡು, ಜುಲೈ 17, 2025 ರಂದು ಪುತ್ತೂರು ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.ತಾಲೂಕು ತಹಶೀಲ್ದಾರರ ಕಾರ್ಯಾಲಯದಿಂದ ಜಾರಿಗೊಂಡಿರುವ ಪ್ರಕಟಣೆಯ ಪ್ರಕಾರ, ಸರ್ಕಾರಿ, ಅನುದಾನಿತ…

ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಜನಾರ್ಧನ ರೆಡ್ಡಿ – ನ್ಯೂಸ್ ಫೋಕಸ್

ಮಂಗಳೂರು : ಮಂಗಳೂರಿನ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಮಾಜಿ ಸಚಿವ ಮತ್ತು ಶಾಸಕರಾದ ಜನಾರ್ಧನ ರೆಡ್ಡಿ ಯವರು ಇಂದು ಬೆಳಗ್ಗೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಮಾನ್ಯ ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್…

ಪುತ್ತೂರು: ಸಾಮೆತ್ತಡ್ಕದಲ್ಲಿ ಅಕ್ರಮ ವೇಶ್ಯಾವಾಟಿಕೆ ಪ್ರಕರಣ – ಆರೋಪಿಗಳಿಗೆ ಜಾಮೀನು ಮಂಜೂರು – ನ್ಯೂಸ್ ಫೋಕಸ್

ಪುತ್ತೂರು: ಪುತ್ತೂರಿನ ಸಾಮೆತ್ತಡ್ಕದಲ್ಲಿ ಪತ್ತೆಯಾಗಿದ್ದ ಅಕ್ರಮ ವೇಶ್ಯಾವಾಟಿಕೆ ಪ್ರಕರಣದ ಆರೋಪಿಗಳಾಗಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಜು.1ರಂದು ರಾತ್ರಿ ಮಹಿಳಾ ಠಾಣೆಯ ಪೊಲೀಸರು ದಾಳಿ ನಡೆಸಿದ್ದರು. ಸಾಮೆತ್ತಡ್ಕದಲ್ಲಿ ವಿಲೆಡ್ ಡಿಸೋಜ ಎಂಬವರ ಮನೆ ಸಮೀಪದ ಕಟ್ಟಡದಲ್ಲಿ…

ದ ಕ ಜಿಲ್ಲೆಯಾದ್ಯಂತ ಭಾರೀ ಮಳೆಯ ಹಿನ್ನೆಲೆ ಪರಿಸ್ಥಿತಿ ಅವಲೋಕಿಸಿ ಗ್ರಾಮಾಂತರ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ ಅಶೋಕ್ ರೈ – ನ್ಯೂಸ್ ಫೋಕಸ್

ಪುತ್ತೂರು : ಕಳೆದ ಎರಡು ದಿನಗಳಿಂದ ದ ಕ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಪರಿಸ್ಥಿತಿ ಅವಲೋಕಿಸಿ ಜು. ೧೭ ರಂದು ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿರುವ ಶಾಸಕರು…

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಎನ್ ಐಎ ಅಧಿಕಾರಿಗಳಿಂದ ಬಂಧಿತ ಆರೋಪಿ ರೆಹಮಾನ್ ಕಾರು, ಬೈಕ್ ವಶ- ನ್ಯೂಸ್ ಫೋಕಸ್

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿದಂತೆ ಇತ್ತೀಚಿಗೆ ಬಂಧಿಸಲ್ಪಟ್ಟ ಆರೋಪಿ ಸೋಮವಾರಪೇಟೆ ತಾಲ್ಲೂಕಿನ ಕಲಕಂದೂರು ನಿವಾಸಿ ಅಬ್ದುಲ್ ರೆಹಮಾನ್ ಗೆ ಸೇರಿದ ಕಾರು ಮತ್ತು ಬೈಕ್ ಅನ್ನು ಎನ್ ಐ ಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಅದೇ ಗ್ರಾಮದ…

ಅರಬ್ಬೀ ಸಮುದ್ರದಲ್ಲಿ ಬಿರುಗಾಳಿ ಸಾಧ್ಯತೆ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ವಾರ್ನಿಂಗ್ – ನ್ಯೂಸ್ ಫೋಕಸ್

ಉಡುಪಿ: ಅರಬ್ಬಿ ಸಮುದ್ರದಲ್ಲಿ ಬಿರುಗಾಳಿ ಸಾಧ್ಯತೆ ಹಿನ್ನೆಲೆ, ಗಂಗೊಳ್ಳಿ ದುರಂತದ ಬೆನ್ನಲ್ಲೇ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಜು.18ರವರೆಗೆ ಜಿಲ್ಲೆಯ ಎಲ್ಲಾ ಮೀನುಗಾರರು ಸಮುದ್ರಕ್ಕೆ ತೆರಳಬಾರದು ಎಂದು ತಿಳಿಸಲಾಗಿದೆ.ಮೀನುಗಾರರು ಸಮುದ್ರ ದಡದಲ್ಲಿ ನಿಲ್ಲಿಸಿರುವ ದೋಣಿ ಮತ್ತು ಬಲೆಗಳನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು. ಇನ್ಮುಂದೆ…

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿಗೆ ತಡೆಯಾಜ್ಞೆ ನಿರಾಕರಿಸಿದ ಹೈಕೋರ್ಟ್ – ನ್ಯೂಸ್ ಫೋಕಸ್

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೇಮಕಾತಿಗೆ ತಡೆಯಾಜ್ಞೆ ಕೋರಿ ದಾಖಲಾದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ ಎಂದು ತಿಳಿದುಬಂದಿದೆ. ಆಕಾಶ್ ಎಂಬವರು ವ್ಯವಸ್ಥಾಪನಾ ಸಮಿತಿಯ ನೇಮಕಾತಿ ಕಾನೂನುಬಾಹಿರ ಎಂದು ಆರೋಪಿಸಿ, ತಡೆಯಾಜ್ಞೆಗಾಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆಕಾಶ್‌ ಎಂಬವರು ವ್ಯವಸ್ಥಾಪನಾ ಸಮಿತಿಯ…

ಯಶಸ್ವಿ 8ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಪುತ್ತೂರಿನ ಪ್ರತಿಷ್ಠಿತ ಪಿಕ್ಸೆಲ್ ಸಂಸ್ಥೆ- ನ್ಯೂಸ್ ಫೋಕಸ್

ಪುತ್ತೂರು : ಪುತ್ತೂರಿನಲ್ಲಿ ಸತತವಾಗಿ 7 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಪ್ರಜ್ವಲ್ ಪುತ್ತೂರು ಮಾಲಕತ್ವದ ಪಿಕ್ಸೆಲ್ ಸಂಸ್ಥೆ ಇಂದು ಯಶಸ್ವಿ 8ನೇ ವರ್ಷಕ್ಕೆ ಪಾದಾರ್ಪಣೆ ಗೈಯುತ್ತಿದೆ.“ಎಲ್ ಇ ಡಿ ವಿಡಿಯೋ ವಾಲ್, ಟಿವಿ, ಪ್ರೊಜೆಕ್ಟರ್, ವಿಡಿಯೋಗ್ರಾಫಿ, ಮಾಧ್ಯಮ ನೇರಪ್ರಸಾರಕ್ಕೆ ಸಂಬಂಧಿಸಿದ ತಾಂತ್ರಿಕ…

ರೌಡಿಶೀಟರ್​ ಬಿಕ್ಲು ಶಿವ ಹತ್ಯೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್ – ನ್ಯೂಸ್ ಫೋಕಸ್

ಬೆಂಗಳೂರು: ರೌಡಿಶೀಟರ್​​ ಶಿವಪ್ರಕಾಶ್​ ಅಲಿಯಾಸ್​ ಬಿಕ್ಲು ಶಿವನ ಹತ್ಯೆ ಪ್ರಕರಣದಲ್ಲಿ ಆತನ ತಾಯಿ ನೀಡಿದ ದೂರಿನ ಮೇರೆಗೆ ಮಾಜಿ ಸಚಿವ ಹಾಗೂ ಕೆ.ಆರ್.ಪುರಂ. ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಹಾಗೂ ಇತರ ಐವರ ವಿರುದ್ಧ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ.…

ಪದೇ ಪದೇ ಆದರ್ಶ ಆಸ್ಪತ್ರೆಯ ಬಳಿ ಜಲಾವೃತ, ಯಾವಾಗ ಇದಕ್ಕೆ ಶಾಶ್ವತ ಪರಿಹಾರ – ನ್ಯೂಸ್ ಫೋಕಸ್

ಪುತ್ತೂರು : ಪುತ್ತೂರು ಅರುಣಾ ಕಲಾಮಂದಿರದಿಂದ ಎ.ಪಿ.ಎಂ.ಸಿ ಸಂಪರ್ಕಿಸುವ ರಸ್ತೆಯ ಆದರ್ಶ ಆಸ್ಪತ್ರೆಯ ಮುಂಭಾಗ ಬುಧವಾರ ಬೆಳಗ್ಗೆ ಸುರಿದ ಮಳೆಯಿಂದಾಗಿ ಜಲವೃತವಾಗಿದೆ. ಜನಸಾಮಾನ್ಯರು ಪರದಾಡುವ ಪರಿಸ್ಥಿತಿ ಉಂಟಾಗಿದೆ. ಕಳೆದ ಹಲವು ಭಾರಿ ಆದರ್ಶ ಆಸ್ಪತ್ರೆಯ ಮುಂಭಾಗ ಸಣ್ಣ ಮಳೆಗೂ ಕೃತಕ ನೆರೆ…

ಜುಲೈ 16 ರಂದು ದ.ಕ, ಉಡುಪಿ ಜಿಲ್ಲೆಗೆ ಆರೆಂಜ್ ಅಲರ್ಟ್ – ನ್ಯೂಸ್ ಫೋಕಸ್

ಮಂಗಳೂರು/ಉಡುಪಿ: ಕರಾವಳಿ ಭಾಗದಲ್ಲಿ ಮತ್ತೆ ಮುಂಗಾರು ಬಿರುಸು ಪಡೆದಿದ್ದು, ದಕ್ಷಿಣ ಕನ್ನಡ,ಉಡುಪಿ ಜಿಲ್ಲೆಯಾದ್ಯಂತ ಮಂಗಳವಾರ ದಿನವಿಡೀ ಉತ್ತಮ ಮಳೆಯಾಗಿದೆ. ಕೆಲವೆಡೆ ಹಾನಿ ಉಂಟಾಗಿದ್ದು, ಕಡಬ, ಉಳ್ಳಾಲ, ಬಂಟ್ವಾಳ ತಾಲೂಕಿನಾದ್ಯಂತ ರಜೆ ಘೋಷಿಸಲಾಗಿತ್ತು. ಬಂಟ್ವಾಳ ತಾಲೂಕಿನ ಬಡಗಬೆಳ್ಳೂರಿನಲ್ಲಿ ಮನೆಯೊಂದಕ್ಕೆ ಮರ ಬಿದ್ದು ಮನೆ…

ಬೆಳ್ತಂಗಡಿ: ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆಗೆ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ ಭೇಟಿ.

ಬೆಳ್ತಂಗಡಿ :ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆ ಜುಲೈ 15 ರಂದು ಪಕ್ಷದ ಕಚೇರಿಯಲ್ಲಿ ನಡೆಯಿತು. ಹಾಗೂ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ ಭೇಟಿ ನೀಡಿ ಪಕ್ಷದ ಚಟುವಟಿಕೆ, ಕಾರ್ಯ ಯೋಜನೆ, ಬಗ್ಗೆ ಮಾಹಿತಿ ನೀಡಿದರು, ಮಂಡಲ…

ಧರ್ಮಸ್ಥಳದಲ್ಲಿ 2003ರ ವೈದ್ಯಕೀಯ ವಿದ್ಯಾರ್ಥಿನಿ ನಾಪತ್ತೆ ಪ್ರಕರಣ – SP ಗೆ ದೂರು -ನ್ಯೂಸ್ ಫೋಕಸ್

ಧರ್ಮಸ್ಥಳ: ಇಲ್ಲಿ 2003ನೇ ಇಸವಿಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣದ ಬಗ್ಗೆ ಅವರ ತಾಯಿ ದ.ಕ.ಎಸ್ ಪಿಗೆ ಜು.15ರಂದು ದೂರು ನೀಡಿದ್ದಾರೆ. ಈ ಬಗ್ಗೆ ಪೊಲೀಸರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು ಅದರಲ್ಲಿ “ಅನನ್ಯ ಭಟ್ ಎಂಬ ಹೆಸರಿನ ವೈದ್ಯಕೀಯ…

128 ವರ್ಷಗಳ ನಂತರ ಒಲಿಂಪಿಕ್ಸ್​ಗೆ ಮರಳಿದ ಕ್ರಿಕೆಟ್ – ನ್ಯೂಸ್ ಫೋಕಸ್

128 ವರ್ಷಗಳ ನಂತರ ಕ್ರಿಕೆಟ್ ಒಲಿಂಪಿಕ್ಸ್‌ಗೆ ಮರಳುತ್ತಿದೆ. 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನೊಂದಿಗೆ ಕ್ರಿಕೆಟ್ ವಿಶ್ವ ಕ್ರೀಡಾ ರಂಗಕ್ಕೆ ಮರಳಲಿದೆ. ಐಒಸಿ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ವೇಳಾಪಟ್ಟಿಯನ್ನು ಘೋಷಿಸಲಾಗಿದ್ದು, ಈ ವೇಳಾಪಟ್ಟಿಯನ್ನು ಮೂರು ವರ್ಷಗಳ ಮುಂಚಿತವಾಗಿ ಘೋಷಿಸಲಾಗಿತ್ತು ಎಂಬುದು ವಿಶೇಷ. ಒಲಿಂಪಿಕ್ಸ್‌ನಲ್ಲಿ…

ಭೂಮಿಗೆ ವಾಪಸ್‌ ಆದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿ ಸ್ವಾಗತ- ನ್ಯೂಸ್ ಫೋಕಸ್

ನವದೆಹಲಿ: ಐತಿಹಾಸಿಕ ಬಾಹ್ಯಾಕಾಶ ಯಾನ ಪೂರೈಸಿ ಭೂಮಿಗೆ ವಾಪಸ್‌ ಆದ ಗಗನಯಾತ್ರಿ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸ್ವಾಗತ ಕೋರಿದ್ದಾರೆ. ಶುಕ್ಲಾ ಅವರ ಪ್ರಯಾಣವು ಶತಕೋಟಿ ಕನಸುಗಳಿಗೆ ಸ್ಫೂರ್ತಿ. ಇದು ಭಾರತದ ಮಾನವ ಬಾಹ್ಯಾಕಾಶ ಹಾರಾಟದ…

ಕಾರ್ಕಳ ಪರಶುರಾಮನ ಮೂರ್ತಿ ಫೈಬರ್ ನದಲ್ಲ, ಪೊಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ – ನ್ಯೂಸ್ ಫೋಕಸ್

ಕಾರ್ಕಳ: ಇಲ್ಲಿನ ಬೈಲೂರು ಸಮೀಪ ಉಮ್ಮಿಕಲ್ ಬೆಟ್ಟದಲ್ಲಿ ನಿರ್ಮಾಣವಾಗಿರುವ ಪರಶುರಾಮ ಥೀಂ ಪಾರ್ಕ್‌ನ ಪರಶುರಾಮನ ವಿಗ್ರಹದ ವಿವಾದಕ್ಕೆ ಸಂಬಂಧಿಸಿದ ತನಿಖೆ ಪೂರ್ಣಗೊಳಿಸಿ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಈ ದೋಷಾರೋಪ ಪಟ್ಟಿಯಲ್ಲಿ ಪರಶುರಾಮ ಪ್ರತಿಮೆಯನ್ನು ಹಿತ್ತಾಳೆಯಿಂದ ಮಾಡಲಾಗಿದೆ ಎಂದು ಉಲ್ಲೇಖಿಸಿದ್ದಾರೆ.…

ಸೇವಾನಿಕೇತನಕ್ಕೆ ವಿಧಾನ ಪರಿಷತ್ ಸದಸ್ಯರಾದ ಕೆ. ಪ್ರತಾಪಸಿಂಹ ನಾಯಕ್ ಭೇಟಿ- ನ್ಯೂಸ್ ಫೋಕಸ್

ಕರ್ನಾಟಕ ಸರ್ಕಾರದ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕೆ. ಪ್ರತಾಪಸಿಂಹ ನಾಯಕ್ ರವರು ಜುಲೈ 15 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ ನಿರ್ಮಾಣವಾಗುತ್ತಿರುವ ಪುನಶ್ಚೇತನ ಕೇಂದ್ರದ ಕಟ್ಟಡವನ್ನು ವೀಕ್ಷಿಸಿದರು. ಕರ್ನಾಟಕದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಉತ್ತಮ…

ಅಬೀರ ಅಂಗನವಾಡಿ ಕೇಂದ್ರ ಬಾಲವಿಕಾಸ ಸಮಿತಿಗೆ ಆಯ್ಕೆ- ನ್ಯೂಸ್ ಫೋಕಸ್

ಶ್ರೀಮತಿ ನಿತ್ಯಾ ಅಬೀರ ಅಧ್ಯಕ್ಷರು ಕಡಬ ತಾಲೂಕು ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲವಿಕಾಸ ಸಮಿತಿಯ ಸಭೆಯು ಅಧ್ಯಕ್ಷರಾದ ಚಿತ್ರಾಂಗಿಯವರ ಅಧ್ಯಕ್ಷತೆಯಲ್ಲಿ ನಡೆದು ನೂತನ ಬಾಲವಿಕಾಸ ಸಮಿತಿ ರಚನೆ ಮಾಡಲಾಯಿತು. ನೂತನ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ನಿತ್ಯಾ…

ಮೂಡುಬಿದಿರೆ: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ – ಮೂವರು ಆರೋಪಿಗಳ ಬಂಧನ- ನ್ಯೂಸ್ ಫೋಕಸ್

ಮೂಡುಬಿದಿರೆ (ಜು.15): ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಇದೀಗ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು…

ಪುತ್ತೂರು ನಗರಸಭೆ ನಿಧಿಯ ವತಿಯಿಂದ ದರ್ಬೆ ಸಹಿತ 3 ಕಡೆ ಇಂಟರ್ ಲಾಕ್ ಅಳವಡಿಕೆ – ನ್ಯೂಸ್ ಫೋಕಸ್

ಪುತ್ತೂರು: ನಗರಸಭೆ ದರ್ಬೆ ಸಹಿತ ಮೂರು ಕಡೆ ತೀರಾಹದೆಗೆಟ್ಟ ಗುಂಡಿ ತುಂಬಿದ ರಸ್ತೆಗಳಿಗೆ ಇಂಟರ್ ಲಾಕ್ ಅಳವಡಿಕೆ ಮೂಲಕ ದುರಸ್ಥಿ ಕಾರ್ಯ ಮಾಡುವ ಹೊಸ ಪ್ರಯೋಗವನ್ನು ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ ಅವರ ನೇತೃತ್ವದಲ್ಲಿ ಜು.15 ರಂದು ಆರಂಭಗೊಂಡಿತು. ನಗರಸಭೆ…

RBI ಯಿಂದ ರೂ.20 ನೋಟಿನ ಕುರಿತು ಕೇಂದ್ರದಿಂದ ಮಹತ್ವದ ನಿರ್ಧಾರ – ನ್ಯೂಸ್ ಫೋಕಸ್

ನಿಮ್ಮ ಕೈಯಲ್ಲಿ ರೂ.20ರ ನೋಟಿದ್ದರೆ, ಈ ಸುದ್ದಿಯನ್ನು ಓದಲೇಬೇಕು. ಭಾರತೀಯ ರಿಸರ್ವ್ ಬ್ಯಾಂಕ್ (RBI) ಶೀಘ್ರದಲ್ಲಿ ಹೊಸ ರೂ.20ರ ನೋಟನ್ನು ಮಾರುಕಟ್ಟೆಗೆ ತರಲಿದೆ. ಈ ಹೊಸ ನೋಟಿನಲ್ಲಿ ಪ್ರಸ್ತುತ RBI ಗವರ್ನರ್ ಸಂಜಯ್ ಮಲ್ಹೋತ್ರಾ ಅವರ ಸಹಿಯಿರಲಿದೆ. ಹೊಸ ರೂ.20 ನೋಟು…

ಜು.17 ರಿಂದ ಕರಾವಳಿ ಹಾಗೂ ಮಲೆನಾಡಿನ ಈ 3 ಜಿಲ್ಲೆಗಳಿಗೆ ಅತಿ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ – ನ್ಯೂಸ್ ಫೋಕಸ್

ಕರಾವಳಿ ಜಿಲ್ಲೆಗಳಲ್ಲಿ ಜುಲೈ 20ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ 3 ಜಿಲ್ಲೆಗಳಿಗೂ ಇದೇ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದರೆ,…

ನೂತನ ಸಿಗಂದೂರು ಸೇತುವೆಗೆ ‘ಚೌಡೇಶ್ವರಿ ದೇವಿ’ ಹೆಸರು: ನಿತಿನ್​ ಗಡ್ಕರಿ ಘೋಷಣೆ- ನ್ಯೂಸ್ ಫೋಕಸ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ಶರಾವತಿ ಹಿನ್ನೀರಿನಲ್ಲಿ ನಿರ್ಮಿಸಿರುವ ಭಾರತದ ಎರಡನೇ ಅತಿ ಉದ್ದದ ಕೇಬಲ್-ಸ್ಟೇಡ್ ಸೇತುವೆಗೆ ‘ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ’ ಎಂದು ಹೆಸರಿಡಲಾಗಿದೆ. ಸೋಮವಾರ ನೂತನ ಸಿಗಂದೂರು ಸೇತುವೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಕೇಂದ್ರ ಹೆದ್ದಾರಿ…

ಡೆತ್‌ನೋಟ್‌ ಬರೆದಿಟ್ಟು ತಾಯಿ ಮಗಳು ಆತ್ಮಹತ್ಯೆ- ನ್ಯೂಸ್ ಫೋಕಸ್

ಬೆಂಗಳೂರು: ಸಾಫ್ಟ್‌ವೇರ್‌ ಎಂಜಿನಿಯರ್‌ ಮಗಳು ಹಾಗೂ ತಾಯಿ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್‌ಫೀಲ್ಡ್‌ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ. ಸಾವಿಗೂ ಮುನ್ನ ತಂದೆಗೆ ಕೊನೆಯ ಕರೆ ಮಾಡಿದ್ದರು. ನಾಗೊಂಡನಹಳ್ಳಿ ನಿವಾಸಿ ಶ್ರೀಜಾ ರೆಡ್ಡಿ (25), ಅವರ ತಾಯಿ ರಚಿತಾ…

ಶಾಸಕರ ಸೂಚನೆ ಬೆನ್ನಲ್ಲೇ ದರ್ಬೆಯಲ್ಲಿ ಹೊಂಡ ಮುಚ್ಚುವ ಕಾಮಗಾರಿ ಆರಂಭ – ನ್ಯೂಸ್ ಫೋಕಸ್

ಪುತ್ತೂರು: ಪುತ್ತೂರಿನ ನಗರಸಭಾ ವ್ಯಾಪ್ತಿಯ ದರ್ಬೆ ಮತ್ತು ಕಲ್ಲಾರೆಯಲ್ಲಿ ಮಳೆಗೆ ರಸ್ತೆಯಲ್ಲಿ ಹೊಂಡಗಳು ನಿರ್ಮಾಣವಾಗಿದ್ದು ಅದನ್ನು ಮುಚ್ಚುವ ಕಾಮಗಾರಿ ಆರಂಭವಾಗಿದೆ. ಭಾನುವಾರ ಹೊಂಡಗಳನ್ನು ವೀಕ್ಷಣೆ ಮಾಡಿದ ಶಾಸಕ ಅಶೋಕ್ ರೈ ಅವರು ಮಳೆ ಕಡಿಮೆಯಾದ ತಕ್ಷಣ ಹೊಙಡವನ್ನು ಮುಚ್ಷುವಂತೆ ನಗರಸಭೆ ಅಧಿಕಾರಿಗೆ…

ಪುತ್ತೂರು ಬಿಜೆಪಿ ಜನಕ್ರೋಶ ಸಭೆ, ಶಾಸಕ ಅಶೋಕ್ ರೈ ಗೆ ಸವಾಲು ಹಾಕಿದ ಮಾಜಿ ಶಾಸಕ ಸಂಜೀವ ಮಠದೂoರ್ – ನ್ಯೂಸ್ ಫೋಕಸ್

ಪುತ್ತೂರು : ಪುತ್ತೂರಿನಲ್ಲಿ ಅಜಿತ್‌ ಮಡಿಕೇರಿ ಅವರನ್ನು ಒಂದು ಗಂಟೆ ಮೆರವಣಿಗೆ ಮಾಡುತ್ತೇವೆ. ಪುತ್ತೂರಿನ ಶಾಸಕರಿಗೆ ತಾಕತ್ತಿದ್ದರೆ ತಡೆಯಲಿ ಎಂದು ಹೇಳುವ ಮೂಲಕ ಶಾಸಕ ಅಶೋಕ್ ರೈ ಅವರಿಗೆ ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು ಹಾಕಿದ್ದಾರೆ.ಹಿಂದೂ ಜಾಗರಣಾ ವೇದಿಕೆಯ ಕಾರ್ಯಕ್ರಮವೊಂದರಲ್ಲಿ…

ಬಂಟ್ವಾಳ ತಾಲೂಕಿನ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಣೆ – ನ್ಯೂಸ್ ಫೋಕಸ್

ಬಂಟ್ವಾಳ : ಬಂಟ್ವಾಳ ತಾಲೂಕಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯ ಹಿನ್ನೆಲೆ ಮಕ್ಕಳ ಸುರಕ್ಷತೆ ಪರಿಗಣಿಸಿ, ಬಂಟ್ವಾಳ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಜುಲೈ 20ರಂದು ಬೆಂಗಳೂರಿನಲ್ಲಿ ಕೇರಳ – ಕರ್ನಾಟಕ ನುಡಿ ಸಂಭ್ರಮ – ನ್ಯೂಸ್ ಫೋಕಸ್

ಬೆಂಗಳೂರು : ಕಾಸರಗೋಡಿನ ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ, ಕಾಸರಗೋಡಿನ ಕೇರಳ ರಾಜ್ಯ- ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಮತ್ತು ತೊದಲ್ನುಡಿ ಮಕ್ಕಳ ಸಾಹಿತ್ಯ ಮಾಸಿಕದ ಜಂಟಿ ಆಶ್ರಯದಲ್ಲಿ ಕೇರಳ – ಕರ್ನಾಟಕ ಕನ್ನಡ…

ಪುತ್ತೂರು ನಗರಸಭೆ ಖಾಯಂಗೊಂಡ ಪೌರ ಕಾರ್ಮಿಕರಿಂದ ಶಾಸಕರಿಗೆ ಸನ್ಮಾನ – ನ್ಯೂಸ್ ಫೋಕಸ್

ಪುತ್ತೂರು: ಈ ದೇಶವನ್ನಾಳಿದ ಕಾಂಗ್ರೆಸ್ ಸರಕಾರ ಪ್ರತೀ ಬಾರಿಯೂ ಬಡವರ ಪರ ಸರಕಾರವಾಗಿತ್ತು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಡವರ ಪರವಾಗಿದೆ, ರಾಜ್ಯದಲ್ಲಿ ಸುಮಾರು ೧೫ ಸಾವಿರ ಪೌರ ಕಾರ್ಮಿಕರನ್ನು ಖಾಯಂಗೊಳಿಸುವ ಮೂಲಕ ನಾವು ಬಡವರ ಪರ ಎಂದು ಎತ್ತಿ ತೋರಿಸಿದೆ ಬೇರೆ…

ಬೆಂಗಳೂರು: ಸಿಗ್ನಲ್‌ನಲ್ಲಿ ದಾರಿ ಬಿಡದಿದ್ದಕ್ಕೆ ಡೆಲಿವರಿ ಬಾಯ್ ಮೇಲೆ ಮೂವರಿಂದ ಹಲ್ಲೆ – ನ್ಯೂಸ್ ಫೋಕಸ್

ಬೆಂಗಳೂರು: ರಸ್ತೆ ಸಿಗ್ನಲ್‌ನಲ್ಲಿ ದಾರಿ ಬಿಡಲಿಲ್ಲ ಎಂದು ಫುಡ್​​ ಡೆಲಿವರಿ ಎಕ್ಸಿಕ್ಯೂಟಿವ್ ಮೇಲೆ ಹಲ್ಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮೋದಿ ಆಸ್ಪತ್ರೆ ಸಿಗ್ನಲ್ ಬಳಿ ನಡೆದಿದ್ದು, ಪೀಮ್‌ರಾಮ್ ಎಂಬಾತನ ಮೇಲೆ ಮೂವರು ದುಷ್ಕರ್ಮಿಗಳು ಹಲ್ಲೆ…

ಪುತ್ತೂರು ತಲುವಾರು ಹಿಡಿದು ಸಾರ್ವಜನಿಕರಿಗೆ ಬೆದರಿಕೆ, ಹಾಸನ ಮೂಲದ ರಾಜುನ ಬಂಧನ – ನ್ಯೂಸ್ ಫೋಕಸ್

ಪುತ್ತೂರು, ಜುಲೈ 14: ಬೊಳುವಾರು ಎಂಬಲ್ಲಿ ವ್ಯಕ್ತಿಯೋರ್ವನು ಕೈಯಲ್ಲಿ ತಲವಾರ ಹಿಡಿದು ಸಾರ್ವಜನಿಕರಿಗೆ ತೋರಿಸುತ್ತಾ ಬೆದರಿಕೆ ಒಡ್ಡುತ್ತಿದ್ದ ಘಟನೆ ಜುಲೈ 14 ರಂದು ಮಧ್ಯಾಹ್ನ ನಡೆದಿದೆ. ಈ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ದೊರಕುತ್ತಿದ್ದಂತೆಯೇ ಪುತ್ತೂರು ನಗರ ಪೊಲೀಸ್‌ ಠಾಣೆಯ ಪೊಲೀಸರು ಸ್ಥಳಕ್ಕೆ…

ಮಂಗಳೂರು ವಿದ್ಯುತ್ ಸರಬರಾಜು ಕಂಪನಿ (ಮೆಸ್ಕಾಂ) ನಿಯಮಿತ ಜನಸಂಪರ್ಕ ಸಭೆ- ನ್ಯೂಸ್ ಫೋಕಸ್

ಪುತ್ತೂರು ಗ್ರಾಮಾಂತರ ಹಾಗೂ ನಗರ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆಯು ದಿನಾಂಕ 15.07.2025 ನೇ ಮಂಗಳವಾರ ದಂದು ಸಮಯ ಪೂರ್ವಾಹ್ನ 11:00 ಗಂಟೆಯಿಂದ ಅಪರಾಹ್ನ 12:00 ಗಂಟೆಯವರೆಗೆ ಕುಂಬ್ರ ಗ್ರಾಮಾಂತರ ಉಪವಿಭಾಗ ಇಲ್ಲಿ ನಡೆಯಲಿದೆ. ಬಳಕೆದಾರರು ತಮ್ಮ ಅಹವಾಲುಗಳಿದ್ದಲ್ಲಿ ಭಾಗವಹಿಸಲು ಕೋರಲಾಗಿದೆ.…

ಉಡುಪಿ ಸರ್ಕಾರಿ ಬಾಲಕರ ವೀಕ್ಷಣಾ ಗೃಹದಿಂದ ಇಬ್ಬರು ಬಾಲಕರು ನಾಪತ್ತೆ – ನ್ಯೂಸ್ ಫೋಕಸ್

ಉಡುಪಿ : ಉಡುಪಿಯ ಸರ್ಕಾರಿ ಬಾಲಕರ ವೀಕ್ಷಣಾ ಕೇಂದ್ರದಿಂದ ಇಬ್ಬರು ಬಾಲಕರು ಭಾನುವಾರ ಮಧ್ಯಾಹ್ನದಿಂದ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭಿಸಿದೆ. ಕಾಣೆಯಾದ ಮಕ್ಕಳನ್ನು ಬೆಂಗಳೂರಿನ ಜ್ಞಾನ ಮಂದಿರ ಸರ್ಕಾರಿ ಶಾಲೆಯ ವಿದ್ಯಾರ್ಥಿ ದಿಲೀಪ್ (14) ಮತ್ತು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ರಾಜೇಶ್ವರಿ…

ರೈಲ್ವೆ ಹಳಿ ಮೇಲೆ ಜನ್ಮ ನೀಡಿದ ಕಾಡಾನೆ, 2 ಗಂಟೆ ರೈಲು ಸಂಚಾರ ಸ್ಥಗಿತ – ನ್ಯೂಸ್ ಫೋಕಸ್

ಕಾಡಾನೆಯೊಂದು ಜಾರ್ಖಂಡ್‌ನ ಬರ್ಕಾಕನ ಹಾಗೂ ಹಾಜಿರ್‌ಬಾಗ್ ರೈಲು ನಿಲ್ದಾಣಗಳ ನಡುವಿನ ಕಾಡು ಪ್ರದೇಶದಲ್ಲಿ ಹಳಿಗಳ ಮೇಲೆ ಮರಿಗೆ ಜನ್ಮ ನೀಡಿದ ಪರಿಣಾಮ ಸುಮಾರು ಎರಡು ಗಂಟೆಗಳ ಕಾಲ ರೈಲು ಸಂಚಾರ ಸ್ಥಗಿತಗೊಳಿಸಿದ ಅಪರೂಪದ ಘಟನೆ ನಡೆದಿದೆ.ಕಾಡಿನಿಂದ ಹಳಿ ದಾಟಲು ಬಂದಿದ್ದ ಆನೆಗೆ…

ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ- ನ್ಯೂಸ್ ಫೋಕಸ್

ಶಿವಮೊಗ್ಗ: ಸಾಗರದ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣವಾಗಿರುವ ದೇಶದ 2ನೇ ಅತಿ ಉದ್ದದ ಕೇಬಲ್ ಸೇತುವೆಯಾದ ಸಿಗಂದೂರು ಸೇತುವೆಯನ್ನು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ಲೋಕಾರ್ಪಣೆ ಮಾಡಿದರು. ಸೇತುವೆ ಲೋಕಾರ್ಪಣೆ ವೇಳೆ ನಡೆದ ಹೋಮದಲ್ಲಿ ಸಚಿವರು ಪಾಲ್ಗೊಂಡರು. ಲೋಕಾರ್ಪಣೆ ನಂತರ…

ಪದ್ಮಭೂಷಣ ಪುರಸ್ಕೃತ ಹಿರಿಯ ಕಲಾವಿದೆ ಬಿ.ಸರೋಜಾ ದೇವಿ ವಿಧಿವಶ

ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆ ಬಿ. ಸರೋಜಾ ದೇವಿ (87) ಅವರು ಜು. 14ರಂದು ನಿಧನ ಹೊಂದಿದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಸುಮಾರು 6 ದಶಕಗಳ ಕಾಲ ಚಿತ್ರರಂಗದ ಸೇವೆ ಮಾಡಿರುವ ಇವರು 5 ಭಾಷೆಗಳಲ್ಲಿ ಹಲವಾರು…

ಮುಖ್ಯಮಂತ್ರಿ ಪರಿಹಾರ ನಿಧಿ ಬಿಡುಗಡೆ, ಪುತ್ತೂರಿನ ಫಾಲಾನುಭವಿಗಳಿಗೆ ಪ್ರಮಾಣಪತ್ರ ಹಸ್ತಾಂತರಿಸಿದ ಶಾಸಕ ಅಶೋಕ್ ರೈಗಳು- ನ್ಯೂಸ್ ಫೋಕಸ್

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಮಂದಿಗೆ ಮುಖ್ಯಮಂತ್ರಿ ಪರಿಹಾರ ನಿಧಿ‌ಮಂಜೂರಾಗಿದೆ. ಶಾಸಕರಾದ ಅಶೋಕ್ ಕುಮಾರ್ ರೈ ಅವರ ಶಿಫಾರಸಿನ ಮೇರೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಲ್ಲಿ ಬಿಡುಗಡೆಯಾದ ಫಲಾನುಭವಿಗಳ ವಿವರಫಾತಿಮತ್ ಮಹ್ ರೂಫ ಗಟ್ಟಿಮನೆ ಮನೆ ಕೆದಂಬಾಡಿ ಗ್ರಾಮ- 1,47,300,ಉದಯ…

ಬ್ರಹ್ಮ ಬೈದರ್ಕಳ ಗರಡಿ ಕೋರಿಯಾನ ಚಾರ್ವಾಕ ಜೀರ್ಣೋದ್ದಾರ ಕೆಲಸ ಆರಂಭ- ನ್ಯೂಸ್ ಫೋಕಸ್

ಕಡಬ ತಾಲೂಕು ಚಾರ್ವಾಕ ಗ್ರಾಮದ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರ ಕೋರಿಯಾನ ಚಾರ್ವಾಕ ಗರಡಿ ಹಾಗೂ ಪರಿವಾರ ದೈವಗಳ ಜೀರ್ಣೋದ್ಧಾರದ ಪ್ರಮುಖ ಕೆಲಸವಾದ ಮರದ ಕೆಲಸಕ್ಕೆ ಶಿಲ್ಪಿಯಾದ ಆನಂದ ಆಚಾರ್ ಮಜ್ಜರ್ ಇವರಿಗೆ ವೀಳ್ಯ ನೀಡುವುದರ ಮೂಲಕ ಕೆಲಸಕ್ಕೆ ಚಾಲನೆ ನೀಡಲಾಯಿತು.…

ಪುತ್ತೂರು- ಮಂಗಳೂರು ಎಕ್ಸ್ಪ್ರೆಸ್ ಬಸ್ಸಿಗೆ ಚಾಲನೆ ನೀಡಿದ ಶಾಸಕ ಅಶೋಕ್ ರೈ – ನ್ಯೂಸ್ ಫೋಕಸ್

ಪುತ್ತೂರು ಶಾಸಕ ಅಶೋಕ್ ರೈ ಅವರ ಕನಸಿನ ಕೂಸು ಪುತ್ತೂರು- ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಸಂಚಾರಕ್ಕೆ ಅಶೋಕ್ ರೈಗಳು ಚಾಲನೆ ನೀಡಿದ್ದಾರೆ. ಪುತ್ತೂರು ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಿಂದ ಹೊರಡುವ ಬಸ್ಸು ಎಲ್ಲೂ ನಿಲುಗಡೆಯಿಲ್ಲದೆ ನೇರವಾಗಿ…