ದರ್ಬೆ ಗಲಾಟೆ: ಆಸ್ಪತ್ರೆಗೆ ಭೇಟಿ ನೀಡಿ ಮಹಿಳೆಯ ಆರೋಗ್ಯ ವಿಚಾರಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

ಪುತ್ತೂರು ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಆಸ್ಪತ್ರೆಗೆ ಭೇಟಿ ನೀಡಿ, ಮಹಿಳೆಯ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಮಹಿಳೆಯ ಆರೋಗ್ಯದ ಕುರಿತು ಮಾಹಿತಿ ಪಡೆದುಕೊಂಡ ಸತೀಶ್ ಕುಂಪಲ ಅವರು, ಕುಟುಂಬಸ್ಥರೊಂದಿಗೆ…

ಈದ್ ಮಿಲಾದ್‌ಗೆ 40 ಅಡಿ‌ ಎತ್ತರದ ಟಿಪ್ಪು ಕಟೌಟ್, ಪಾಕ್ ಸೇನೆ ಹಾಡು ಬಳಸಿ ರೀಲ್ಸ್‌ – ಎಫ್‌ಐಆರ್‌ ದಾಖಲು

ಚಿಕ್ಕಮಗಳೂರು: ಈದ್ ಮಿಲಾದ್ (Eid-e-Milad) ಹಿನ್ನೆಲೆಯಲ್ಲಿ ಚಿಕ್ಕಮಗಳೂರು (Chikkamagaluru) ನಗರದಲ್ಲಿ ಮುಸ್ಲಿಂ ಯುವಕರು 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ಹಾಕಿದ್ದಾರೆ. ಈ ಕಟೌಟ್‌ನ್ನು ವಿಡಿಯೋ ಮಾಡಿ ಅದಕ್ಕೆ ಪಾಕ್‌ ಸೇನೆ ಮುಜಾಹಿದ್‌ ಹಾಡು ಬಳಸಿ ರೀಲ್ಸ್‌ ಮಾಡಿ ಸಾಮಾಜಿಕ…

ಐಫೋನ್‌ EMI ವಿಚಾರಕ್ಕೆ ದುರಂತ – ತಾಯಿ ಕಾಲಿಗೆ ಬಿದ್ದರೂ ಕೇಳಲಿಲ್ಲ, ತಾಳಿಯನ್ನೇ ಬಿಚ್ಚಿಕೊಟ್ಟರೂ ಕರಗಲಿಲ್ಲ ಮಗ

ಮುಂಬೈ: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ಕೊಹಡ್ಯಾ ಡೋಂಗರ್‌ನಲ್ಲಿ ನಡೆದ ಹೃದಯವಿದ್ರಾವಕ ಘಟನೆಯೊಂದು ಇಡೀ ಪ್ರದೇಶವನ್ನೇ ಬೆಚ್ಚಿಬೀಳಿಸಿದೆ. ಐಫೋನ್‌ ಖರೀದಿಯ EMI ಪಾವತಿ ವಿಚಾರವಾಗಿ ಮನೆಯಲ್ಲಿ ಉಂಟಾದ ವಿವಾದದ ಬಳಿಕ 19 ವರ್ಷದ ಯುವಕ ಆತ್ಮಹತ್ಯೆಗೆ ಮುಂದಾಗಿದ್ದಾನೆ. ಮಗನನ್ನು ರಕ್ಷಿಸಲು ತಂದೆ-ತಾಯಿ ನಡೆಸಿದ…

“ದಲಿತರ 187 ಕೋಟಿ ಹಣವನ್ನು ನುಂಗಿದ ನಾಗೇಂದ್ರ ರಾಜೀನಾಮೆ ನೀಡಲೇಬೇಕು” – ವಿಧಾನಸೌಧ ಮುತ್ತಿಗೆ, ಬಿಜೆಪಿ ನಾಯಕರು ವಶ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ (B Nagendra) ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ(BJP) ಇಂದು ರಾಜಧಾನಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ಫ್ರೀಡಂ ಪಾರ್ಕ್‌ನಿಂದ(Freedom Park) ವಿಧಾನಸೌಧಕ್ಕೆ ಮುತ್ತಿಗೆ ಹಾಕಲು…

ಮಂಗಳೂರಲ್ಲಿ ಮೀನುಗಾರಿಕಾ ಬೋಟ್‌ ಮುಳುಗಡೆ – 6 ಮೀನುಗಾರರ ರಕ್ಷಣೆ

ಮಂಗಳೂರು: ಮೀನುಗಾರಿಕಾ ಬೋಟ್‌ನ (Fishing Boat) ತಳಭಾಗ ಕಲ್ಲಿಗೆ ಬಡಿದು ಮುಳುಗಡೆಯಾದ ಘಟನೆ ಅಳಿವೆಬಾಗಿನಲ್ಲಿ ನಡೆದಿದೆ. ಆಯಾನ್‌ ಹೆಸರಿನ ಬೋಟ್‌ ಕಲ್ಲಿಗೆ ಬಡಿದಿದೆ. ಇದರಿಂದ ನೀರು ಒಳನುಗ್ಗಿ ಬೋಟ್‌ ಮುಳುಗಡೆಯಾಗಿದೆ. ಬೋಟ್‌ನಲ್ಲಿದ್ದ ಆರು ಮಂದಿ ಮೀನುಗಾರರನ್ನು ಇತರೆ ಬೋಟ್‌ನಲ್ಲಿದ್ದ ಮೀನುಗಾರರು ರಕ್ಷಿಸಿದ್ದಾರೆ.ಆಳ…

ರಾಜ್ಯದಲ್ಲಿ ಹಂದಿ ಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಳ – 4,125 ಕೇಸ್ ದಾಖಲು; ಆರೋಗ್ಯ ಇಲಾಖೆ ಅಲರ್ಟ್

ಬೆಂಗಳೂರು: ಡೇಂಜರ್ ಡೇಂಜರ್ H1N1 ಡೇಂಜರ್. ರಾಜ್ಯದಲ್ಲಿ H1N1 (Swine Flu ಅಥವಾ ಹಂದಿ ಜ್ವರ) ಕೇಸ್ ಏರಿಕೆ ಆಗ್ತಿದೆ. ಈ ವರ್ಷದಲ್ಲೇ ಬರೋಬ್ಬರಿ 4,125 ಕೇಸ್ ದಾಖಲಾಗಿದೆ. ‌ಹೆಚ್1ಎನ್1 ನಿಯಂತ್ರಣಕ್ಕೆ ಮಾರ್ಗಸೂಚಿಯನ್ನ ಆರೋಗ್ಯ ಇಲಾಖೆ (Health Department) ಬಿಡುಗಡೆ ಮಾಡಿದೆ.…

ಹಳೆಯಂಗಡಿಯಲ್ಲಿ ಪಾಳುಬಿದ್ದ ಬಸ್ ತಂಗುದಾಣಕ್ಕೆ ‘ಮೀಡಿಯಾ ಮನಸುಗಳು’ ತಂಡದಿಂದ ಕಾಯಕಲ್ಪ

ಮಂಗಳೂರು: ಸ್ಥಳೀಯ ಆಡಳಿತ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪಾಳುಬಿದ್ದಿದ್ದ ಪ್ರಮುಖ ಬಸ್ ತಂಗುದಾಣಕ್ಕೆ ‘ಮೀಡಿಯಾ ಮನಸುಗಳು’ ಸಂಘಟನೆಯ ಸದಸ್ಯರು ಸ್ವಚ್ಛತಾ ಕಾರ್ಯ ನಡೆಸಿ ಹೊಸ ಕಳೆ ತಂದಿದ್ದಾರೆ. ಶ್ರಮದಾನದ ಮೂಲಕ ಬಸ್ ತಂಗುದಾಣವನ್ನು ಸ್ವಚ್ಛಗೊಳಿಸಿ, ಪ್ರಯಾಣಿಕರ ಬಳಕೆಗೆ ಮತ್ತೆ ಯೋಗ್ಯವಾಗಿಸಿದ್ದಾರೆ. ಹಳೆಯಂಗಡಿಯ…

ಮಂಗಳೂರಿನ ಅಶ್ಮಿತ್‌ಗೆ ʻಸರಿಗಮಪʼ ಲಿಟಲ್‌ ಚಾಂಪ್ಸ್‌ ಕಿರೀಟ – 20 ಲಕ್ಷ ಬಹುಮಾನ!

ಜೀ ಕನ್ನಡ’ದ ಜನಪ್ರಿಯ ರಿಯಾಲಿಟಿ ಶೋ ʻಸರಿಗಮಪ ಲಿಟಲ್‌ ಚಾಂಪ್ಸ್‌ʼ ಸೀಸನ್‌ ಅದ್ಧೂರಿಯಾಗಿ ತೆರೆ ಕಂಡಿದ್ದು, ಮಂಗಳೂರಿನ ಬಾಲಕ ಅಶ್ಮಿತ್‌ ಈ ಬಾರಿಯ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ. ಸುದೀರ್ಘ ಸಂಗೀತ ಪ್ರಯಾಣದ ನಂತರ, ಅಂತಿಮ ಮಹಾಸಂಗ್ರಮದಲ್ಲಿ ತಮ್ಮ ನಾದಸುಧೆಯಿಂದ ಜಡ್ಜಸ್‌ ಮತ್ತು…

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ – ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಅಂದರ್‌

ಬೆಳಗಾವಿ: ಕೊಲ್ಲಾಪುರ (Kolhapur) ಜಿಲ್ಲೆಯ ಚಂದಗಡ (Chandagad) ತಾಲೂಕಿನಲ್ಲಿ ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚಂದಗಡದ ರಾಜಗೋಳಿ ಗ್ರಾಮದಲ್ಲಿ ಆರೋಪಿಗಳು ಕೋಳಿ ಫಾರ್ಮ್‌ ಹೆಸರಿನಲ್ಲಿ…

ಇಂದು ಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯದ ಜನ ಎದುರು ನೋಡ್ತಿರುವ SIR ಕರಡು ಮತದಾರರ ಪಟ್ಟಿ ಇಂದು (ಆ.24) ರಿಲೀಸ್ ಆಗಲಿದೆ. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದಿಯಾ, ಇಲ್ವಾ ಎಂದು ಚೆಕ್ ಮಾಡಿಕೊಳ್ಳಬಹುದು. ಬರೋಬ್ಬರಿ 1.07 ಕೋಟಿ ಮತದಾರರು ಹೆಸರು ಡಿಲೀಟ್ ಆಗಿದ್ದು, ಮ್ಯಾಪಿಂಗ್…

ಮಂಗಳೂರು ರೈಲ್ವೆ ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

ಕೇರಳದ ಲಾಬಿಗೆ ಧಿಕ್ಕಾರ; ರಾಜ್ಯ ಕಾಂಗ್ರೆಸ್‌ನ ಮೌನ ನಾಚಿಕೆಗೇಡು – ಕಿಶೋರ್ ಕುಮಾರ್ ಪುತ್ತೂರು ಮಂಗಳೂರು: ದಶಕಗಳ ಬೇಡಿಕೆಯಾದ ಮಂಗಳೂರು ರೈಲ್ವೆ ವ್ಯಾಪ್ತಿಯನ್ನು ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದಿಂದ ಮುಕ್ತಗೊಳಿಸಿ, ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು…

ವಾಹನ ಡಿಕ್ಕಿ ಹೊಡೆಸಿ ಕೊಲೆಗೆ ಯತ್ನ ಆರೋಪ: ಧರ್ಮಸ್ಥಳದಲ್ಲಿ ಆರೋಪಿ ಶರತ್ ಬಂಧನ

ಬೆಳ್ತಂಗಡಿ: ವಾಹನದಿಂದ ಡಿಕ್ಕಿ ಹೊಡೆಸಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಲ್ಮಂಜ ನಿವಾಸಿ ಬಾಲಕೃಷ್ಣ (43) ನೀಡಿದ ದೂರಿನಂತೆ, ಧರ್ಮಸ್ಥಳ ನಿವಾಸಿ ಶರತ್ (33) ಕೆಲವು ತಿಂಗಳುಗಳ ಹಿಂದೆ ಬಾಲಕೃಷ್ಣ…

ಪುತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ: ಮೂರು ಜಾನುವಾರುಗಳ ರಕ್ಷಣೆ, ಆರೋಪಿ ವಶಕ್ಕೆ

ಪುತ್ತೂರು: ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪಿಕ್‌ಅಪ್ ವಾಹನವನ್ನು ಪುತ್ತೂರು ನಗರ ಠಾಣಾ ಪೊಲೀಸರು ತಡೆದು, ಮೂವರು ಜಾನುವಾರುಗಳನ್ನು ರಕ್ಷಿಸಿ ಆರೋಪಿಯನ್ನು ವಶಕ್ಕೆ ಪಡೆದ ಘಟನೆ ಪುತ್ತೂರು ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲು ಎಂಬಲ್ಲಿ ನಡೆದಿದೆ. ಆನಡ್ಕ ಕಡೆಯಿಂದ ಪಡೀಲ್ ಕಡೆಗೆ ಜಾನುವಾರುಗಳನ್ನು…

ಪುತ್ತೂರಿನಲ್ಲಿ ಬಂದ್‌ಗೆ ಕರೆ ನೀಡಿದ ಆರೋಪ: ಫೇಸ್‌ಬುಕ್ ಖಾತೆದಾರನ ವಿರುದ್ಧ ಪ್ರಕರಣ

ಪುತ್ತೂರು ದರ್ಬೆಯಲ್ಲಿ ಆಗಸ್ಟ್ 21ರಂದು ನಡೆದ ಗಲಾಟೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು ಹಾಗೂ ಸಾರ್ವಜನಿಕರಲ್ಲಿ ಭಯ ಉಂಟುಮಾಡುವಂತಹ ಸಂದೇಶ ಪ್ರಸಾರ ಮಾಡಿ ಬಂದ್‌ಗೆ ಕರೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. “Sanjeeva…

ರೈತರ ಜೀವ-ಕೃಷಿ ನಾಶವಾಗುತ್ತಿದ್ದರೂ ಸರ್ಕಾರಕ್ಕೆ ಕರುಣೆ ಇಲ್ಲ: ಕೋವಿ ಪರವಾನಗಿ ನವೀಕರಣ ಸರಳೀಕರಣಕ್ಕೆ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಕಾಡುಪ್ರಾಣಿಗಳ ದಾಳಿಯಿಂದ ರೈತರ ಕೃಷಿ ಹಾಗೂ ಜೀವಕ್ಕೆ ಅಪಾಯ ಎದುರಾಗುತ್ತಿರುವ ಸಂದರ್ಭದಲ್ಲಿ ಕೋವಿ ಪರವಾನಗಿ ನವೀಕರಣಕ್ಕೆ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ನೀಡುತ್ತಿರುವ ಕಿರುಕುಳವನ್ನು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ತೀವ್ರವಾಗಿ ಖಂಡಿಸಿದ್ದಾರೆ. ಕೋವಿ ಪರವಾನಗಿ ನವೀಕರಣ ಪ್ರಕ್ರಿಯೆಯನ್ನು…

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸಂಭ್ರಮದ ಓಣಂ ದಿನಾಚರಣೆ: ಉತ್ಸವಂ 2026

ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಜಂಟಿ ಆಶ್ರಯದಲ್ಲಿ ಓಣಂ ದಿನವನ್ನು ಅಗಸ್ಟ್ 21ನೇ ಶುಕ್ರವಾರದಂದು ವಿಜೃಂಭಣೆಯಿಂದ ಆಚರಿಸಲಾಯಿತು. ವಿಶೇಷವಾಗಿ ಕಾಲೇಜಿನ ಮುಂಭಾಗವನ್ನು ಮಾವಿನ ತೋರಣ, ಬಾಳೆ ಹಾಗು ತೆಂಗಿನ ಸಿರಿಯಿಂದ ಅಲಂಕರಿಸಲಾಗಿತ್ತು. ಆಗಮಿಸಿದ ಅತಿಥಿಗಳನ್ನು ಕಾಲೇಜು ಮುಂಭಾಗದಲ್ಲಿ…

ವಿವೇಕಾನಂದ ವಿದ್ಯಾವರ್ಧಕ ಸಂಘದ ಗಣೇಶೋತ್ಸವ ಅಲಂಕಾರಕ್ಕೆ ಚಾಲನೆ | 60 ಅಡಿ ಕೇಸರಿ ಧ್ವಜ ಹಾರಿಸಿ ಸಂಭ್ರಮ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಈ ವರ್ಷದ ಗಣೇಶೋತ್ಸವದ ಅಲಂಕಾರ ತಯಾರಿಗೆ 60 ಅಡಿ ಉದ್ದದ ಕೇಸರಿ ಧ್ವಜ ಹಾರಿಸುವ ಮೂಲಕ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ…

ಧಾರ್ಮಿಕ ವೈಮನಸ್ಸು ಮೂಡಿಸುವ ಸಂದೇಶ; ಬಂದ್‌ಗೆ ಕರೆ — ವ್ಯಕ್ತಿಯ ವಿರುದ್ಧ ಪ್ರಕರಣ

ಪುತ್ತೂರು: ದರ್ಬೆಯಲ್ಲಿ ಇತ್ತೀಚೆಗೆ ನಡೆದ ಗಲಾಟೆಗೆ ಸಂಬಂಧಿಸಿದಂತೆ, ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು ಉಂಟುಮಾಡುವ ಹಾಗೂ ಸಾರ್ವಜನಿಕ ಶಾಂತಿ–ಸುವ್ಯವಸ್ಥೆಗೆ ಧಕ್ಕೆ ತರುವಂತಹ ಸಂದೇಶ ಪ್ರಸಾರ ಮಾಡಿ ಬಂದ್‌ಗೆ ಕರೆ ನೀಡಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ…

ಪುತ್ತೂರು ದರ್ಬೆ ಘಟನೆ: ಸಾಕ್ಷ್ಯಾಧಾರ ಆಧಾರಿತ ತನಿಖೆ, ಶಾಂತಿ ಕಾಪಾಡಲು ಪೊಲೀಸರ ಮನವಿ

ಪುತ್ತೂರು: ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲ್ಯಾಮಿನೇಶನ್ ಯಂತ್ರದಲ್ಲಾದ ತಾಂತ್ರಿಕ ದೋಷದಿಂದ ದಾಖಲೆಯೊಂದು ಹಾನಿಗೊಳಗಾದ ವಿಚಾರವೇ ಘಟನೆಗೆ ಮೂಲ ಕಾರಣವಾಗಿದ್ದು, ಬಳಿಕ ಪ್ರಕರಣಕ್ಕೆ ಕೋಮು ಬಣ್ಣ ನೀಡಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಘಟನೆಗೆ ಸಂಬಂಧಿಸಿದ ತನಿಖೆ ಸಂಪೂರ್ಣವಾಗಿ ಸಾಕ್ಷ್ಯಾಧಾರಗಳು…

10 ವರ್ಷಗಳಿಂದ ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿದ್ದ LPC ಆರೋಪಿ ಬಂಧನ

ಮಂಗಳೂರು: ಸುಮಾರು 10 ವರ್ಷಗಳಿಂದ ಪೊಲೀಸರ ಕೈಗೆ ಸಿಗದೇ ತಲೆಮರೆಸಿಕೊಂಡಿದ್ದ LPC ಆರೋಪಿಯನ್ನು ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು 34 ವರ್ಷದ ನೌಫಾಲ್ ಎಂದು ಗುರುತಿಸಲಾಗಿದೆ. ಈತ ಮಂಗಳೂರಿನ ಕುದ್ರೋಳಿ ಕರ್ಬಲಾ ರಸ್ತೆಯ ಇಂಪೀರಿಯಲ್ ಹೋಟೆಲ್ ನಿವಾಸಿಯಾಗಿದ್ದಾನೆ.…

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | ಪ್ರಥಮ ಆರೋಪಿ ಚೇತನ್‌ಗೆ ಹೈಕೋರ್ಟ್ ಜಾಮೀನು

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ ಪ್ರಥಮ ಆರೋಪಿಯಾಗಿರುವ ಚೇತನ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚೇತನ್ ವಿರುದ್ಧ ದಾಖಲಾಗಿದ್ದ ಆರೋಪಗಳ ಹಿನ್ನೆಲೆಯಲ್ಲಿ ಅವರು ಜೈಲಿನಲ್ಲಿದ್ದರು. ಇದೀಗ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವುದರಿಂದ…

ದರ್ಬೆ ಗಲಾಟೆ: ಮಹಿಳೆ, ವೃದ್ಧರ ಮೇಲೆ ಹಲ್ಲೆ ಆರೋಪ | ತಪ್ಪಿತಸ್ಥರ ಬಂಧನಕ್ಕೆ ಹಿಂದೂ ಜಾಗರಣ ವೇದಿಕೆ ಆಗ್ರಹ

ಪುತ್ತೂರು: ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಹಾಗೂ ವೃದ್ಧರ ಮೇಲೆ ಪೊಲೀಸರ ಎದುರೇ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಪುತ್ತೂರು ಜಿಲ್ಲಾ ಹಿಂದೂ ಜಾಗರಣ ವೇದಿಕೆ ಘಟನೆಯನ್ನು ತೀವ್ರವಾಗಿ ಖಂಡಿಸಿದೆ. ಕೋಮು ಸೂಕ್ಷ್ಮ ಪ್ರದೇಶವೆಂದು ಗುರುತಿಸಿಕೊಂಡಿರುವ ಪುತ್ತೂರಿನಲ್ಲಿ ಇಂತಹ…

ಪುತ್ತೂರು ಗಲಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಆಕ್ರೋಶ

ಪುತ್ತೂರಿನಲ್ಲಿ ಇಂದು ನಡೆದ ಗಲಭೆ ಘಟನೆಗೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ ಎಂದು ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಆರೋಪಿಸಿದ್ದಾರೆ. ಮುಸ್ಲಿಂ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿದ ಅವರು,…

ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ನಡುವೆ ಮಾತಿನ ಚಕಮಕಿ | ಗುಂಪು ಸೇರಿ ಉದ್ವಿಗ್ನತೆ; ಪೊಲೀಸರಿಂದ ಲಾಠಿ ಪ್ರಹಾರ

ಪುತ್ತೂರು: ಅಂಗಡಿಯಾತ ಹಾಗೂ ಗ್ರಾಹಕಿ ನಡುವೆ ನಡೆದ ಮಾತಿನ ಚಕಮಕಿ ಬಳಿಕ ಎರಡೂ ಕಡೆಯವರ ಬೆಂಬಲಿಗರು ಗುಂಪುಗೂಡಿದ ಪರಿಣಾಮ ದರ್ಭೆ ಜಂಕ್ಷನ್‌ನಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ಶುಕ್ರವಾರ ಸಂಜೆ ನಡೆದಿದೆ. ದರ್ಭೆ ಜಂಕ್ಷನ್‌ನ ಜೆರಾಕ್ಸ್ ಅಂಗಡಿಗೆ ಮಹಿಳೆಯೊಬ್ಬರು ಗ್ರಾಹಕಿಯಾಗಿ…

ವಾಲ್ಮೀಕಿ ನಿಗಮ ಹಗರಣ ಆರೋಪ: ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಪುತ್ತೂರಿನಲ್ಲಿ ಬಿಜೆಪಿ ಧರಣಿ

ಪುತ್ತೂರು: ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ, ಭ್ರಷ್ಟ ಹಾಗೂ ಬಡವರ ವಿರೋಧಿ ಕಾಂಗ್ರೆಸ್‌ ಸರಕಾರದ ವೈಫಲ್ಯಗಳ ವಿರುದ್ಧ ಆರೋಪಿಸಿ, ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಆ.21ರಂದು…

ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿದ ಆರೋಪ: 47 ವರ್ಷದ ವ್ಯಕ್ತಿ ಬಂಧನ

ಬಂಟ್ವಾಳ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಕೆಲ ದಿನಗಳಿಂದ ಹಿಂಬಾಲಿಸುತ್ತಿದ್ದ ಆರೋಪದ ಮೇಲೆ 47 ವರ್ಷದ ವ್ಯಕ್ತಿಯೋರ್ವನನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 16 ವರ್ಷದ ಬಾಲಕಿಯನ್ನು ಮಧ್ಯವಯಸ್ಸಿನ ಅಪರಿಚಿತ…

ಅಕ್ಷಯ ಕಾಲೇಜಿನಲ್ಲಿ ಸಂಸ್ಕೃತ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಪುತ್ತೂರು, ಆ.14: ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಪದವಿ ಕಾಲೇಜಿನಲ್ಲಿ ವಾಗ್ವೈಭವ ಸಂಸ್ಕೃತ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದಲ್ಲಿ ಸಂಸ್ಕೃತ ಭಾಷೆಯ ಮಹತ್ವ ಹಾಗೂ ಭಾರತೀಯ ಸಂಸ್ಕೃತಿಯಲ್ಲಿ ಸಂಸ್ಕೃತಕ್ಕಿರುವ ವಿಶೇಷ ಸ್ಥಾನಮಾನದ ಕುರಿತು ಮಾತನಾಡಲಾಯಿತು. ಸಂಸ್ಕೃತ…

ಪೋಳ್ಯ ಅಂಗನವಾಡಿಯಲ್ಲಿ ಕಳ್ಳತನ: ಎರಡು ಕುಕ್ಕರ್‌ ಸೇರಿ ಹಲವು ವಸ್ತುಗಳು ಕಳವು

ಪುತ್ತೂರು: ಕಬಕ ಗ್ರಾಮದ ಪೋಳ್ಯ ಅಂಗನವಾಡಿ ಕೇಂದ್ರದಲ್ಲಿ ಕಳ್ಳತನ ನಡೆದಿರುವುದು ವರದಿಯಾಗಿದೆ. ಆಗಸ್ಟ್ 18ರಂದು ಅಂಗನವಾಡಿ ಕಾರ್ಯಕರ್ತೆ ಕೇಂದ್ರಕ್ಕೆ ಆಗಮಿಸಿದಾಗ ಎದುರಿನ ಬಾಗಿಲು ಮುರಿದಿರುವುದು ಗಮನಕ್ಕೆ ಬಂದಿದೆ. ಬಳಿಕ ಒಳಗೆ ಪರಿಶೀಲಿಸಿದಾಗ ಎರಡು ಕುಕ್ಕರ್‌, ಐದು ಅಲ್ಯೂಮಿನಿಯಂ ಪಾತ್ರೆಗಳ ಮುಚ್ಚಳ, ಒಂದು…

ಬೆಂಗಳೂರು – ಗೋವಾಕ್ಕೆ ತೆರಳುತ್ತಿದ್ದ ಬಸ್‌ ಪಲ್ಟಿ – ಮೂವರು ದುರ್ಮರಣ, 20 ಮಂದಿಗೆ ಗಾಯ

ಚಿತ್ರದುರ್ಗ: ಬೆಂಗಳೂರಿಂದ (Bengaluru) ಗೋವಾಕ್ಕೆ (Goa) ತೆರಳುತ್ತಿದ್ದ ಖಾಸಗಿ ಟೂರಿಸ್ಟ್‌ ಬಸ್‌ ಹಿರಿಯೂರು ತಾಲೂಕಿನ ಐಮಂಗಲ (Aimangala) ಬಳಿ ಪಲ್ಟಿಯಾಗಿದ್ದು (Accident), ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಐಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ರಸ್ತೆಯ ಎಡ ಭಾಗದ ಟ್ರೆಂಚ್‌ಗೆ…

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಗುನರಂಜನ್ ಶೆಟ್ಟಿ ಭೇಟಿ | ದೇವರ ದರ್ಶನ ಪಡೆದು ಆಶೀರ್ವಾದ ಸ್ವೀಕಾರ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಗುನರಂಜನ್ ಶೆಟ್ಟಿ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಅವರು, ಶ್ರೀ ಮಹಾಲಿಂಗೇಶ್ವರ ದೇವರ ಆಶೀರ್ವಾದ ಪಡೆದರು. ದೇವರ ಸನ್ನಿಧಿಯಲ್ಲಿ ಕೆಲಕಾಲ ಉಪಸ್ಥಿತರಿದ್ದರು.…

ಡಬ್ಬಿ ಕಳ್ಳ- ಪೂಜೆ ರಶೀದಿ ಲೆಕ್ಕಾಚಾರ:ಮಹಾಲಿಂಗೇಶ್ವರನ ‘ನಡೆಗೆ’

ಪುತ್ತೂರು, ಆ. 20: ಸಾಮಾಜಿಕ ಜಾಲತಾಣದಲ್ಲಿ ನಡೆದ ತೀಕ್ಷ್ಣ ವಾಗ್ವಾದವೊಂದು ಸುಮಾರು 15 ವರ್ಷಗಳ ಹಿಂದೆ ನಡೆದಿದ್ದಾಗಿ ಹೇಳಲಾದ ಪ್ರಕರಣದ ವಿಚಾರವಾಗಿ ಆಣೆ ಪ್ರಮಾಣದ ಹಂತಕ್ಕೆ ತಲುಪಿದ್ದು, ಕೊನೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ವಿವಾದಕ್ಕೆ…

ಕೇಂದ್ರದ ಕಸ್ತೂರಿ ರಂಗನ್ ವರದಿಯ 7ನೇ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ಪಶ್ಚಿಮ ಘಟ್ಟಗಳ ರಕ್ಷಣೆಗೆ ಕೇಂದ್ರ ಸರ್ಕಾರದ ಕಸ್ತೂರಿ ರಂಗನ್ ವರದಿಯ (Kasturi Rangan Report) ಏಳನೇ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವಿಧಾನಸಭೆಯಲ್ಲಿ ಇಂದು ಕೇಂದ್ರದ ಏಳನೇ ಕರಡು ಅಧಿಸೂಚನೆ ವಿರೋಧಿಸಿ ನಡೆದ ಚರ್ಚೆಗೆ ಉತ್ತರ ಕೊಡುವಾಗ…

ಇ-ಸ್ವತ್ತು 2.0 ತಂತ್ರಾಂಶದಿಂದ 11ಎ, 11ಬಿ ಪ್ರಕ್ರಿಯೆ ವಿಳಂಬ: ಸರ್ಕಾರದ ನಿರ್ಲಕ್ಷ್ಯಕ್ಕೆ ಕಿಶೋರ್ ಕುಮಾರ್ ಪುತ್ತೂರು ಆಕ್ಷೇಪ

ಬೆಂಗಳೂರು: ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಅಗತ್ಯವಾಗಿರುವ ನಮೂನೆ 11ಎ ಮತ್ತು 11ಬಿ ಪ್ರಕ್ರಿಯೆಗಳು ಇ-ಸ್ವತ್ತು 2.0 ತಂತ್ರಾಂಶ ಜಾರಿಯಾದ ಬಳಿಕ ತೀವ್ರವಾಗಿ ವಿಳಂಬವಾಗುತ್ತಿವೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಸರ್ಕಾರದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿಧಾನ…

ಪಟ್ಟೆ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ಪಠ್ಯಾಧಾರಿತ ಗಮಕವಾಚನ ಕಾರ್ಯಕ್ರಮ

ಪಟ್ಟೆ ಬಡಗನ್ನೂರು: ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳಲ್ಲಿ 9ನೇ ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಪಠ್ಯಾಧಾರಿತ ಗಮಕವಾಚನ ಕಾರ್ಯಕ್ರಮ ನಡೆಯಿತು. ಆಗಸ್ಟ್ 19ರಂದು ನಡೆದ ಕಾರ್ಯಕ್ರಮದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕ ಚಂದ್ರಶೇಖರ್ ಸುಳ್ಯಪದವು ಗಮಕಿಯಾಗಿ, ಅಪ್ಪಕುಂಞಿ ಯಾದವ್…

ಮಂಗಳೂರು: ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿಯ ಬಂಧನ

ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳ್ಳತನ ಮಾಡಿದ ಆರೋಪಿಯನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಕಳುವಾದ ₹2,195 ನಗದನ್ನು ವಶಪಡಿಸಿಕೊಳ್ಳಲಾಗಿದೆ. ಆ.18ರ ಮಧ್ಯರಾತ್ರಿ ದೇವಸ್ಥಾನದ ಮಾಡಿನ ಮೇಲಿದ್ದ ಜಾಲರಿಯ ಮೂಲಕ ಒಳನುಗ್ಗಿದ ಆರೋಪಿ, ಸಿಸಿಟಿವಿ…

ಮಂಗಳೂರು: ₹8.52 ಲಕ್ಷ ನಗದು ಸುಲಿಗೆ: ಬೈಕ್ ಅಡ್ಡಗಟ್ಟಿ ತಲವಾರು ತೋರಿಸಿ ದರೋಡೆ

ಮಂಗಳೂರು: ಮಂಗಳೂರಿನ ಕಣ್ಣೂರಿನ ಸಿಮೆಂಟ್ ಹಾಗೂ ಕಬ್ಬಿಣ ಮಾರಾಟ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿರುವ ಮಯ್ಯದಿ (40) ಅವರು ಸಂಸ್ಥೆಯ ವ್ಯವಹಾರದ ಹಣ ಸಂಗ್ರಹಿಸಲು ತೆರಳಿದ್ದ ವೇಳೆ, ನಾಲ್ವರು ಅಪರಿಚಿತರು ತಲವಾರು ತೋರಿಸಿ ₹8.52 ಲಕ್ಷ ನಗದು ಹಣವನ್ನು ಸುಲಿಗೆ ಮಾಡಿಕೊಂಡು ಪರಾರಿಯಾಗಿರುವ ಘಟನೆ…

ಉಕ್ಕಿ ಹರಿದ ಹೊಳೆಗೆ ಧುಮುಕಿ ವಿದ್ಯುತ್ ಮರು ಸಂಪರ್ಕ; ಜೀವದ ಹಂಗು ತೊರೆದು ಈಜುತ್ತಾ ತಂತಿ ಜೋಡಿಸಿದ ಪವರ್‌ಮ್ಯಾನ್‌ಗಳು!

ಪುತ್ತೂರು(ದಕ್ಷಿಣ ಕನ್ನಡ): ನಿರಂತರ ಮಳೆಯಿಂದ ಹೊಳೆ ಉಕ್ಕಿ ಹರಿಯುತ್ತಿದ್ದರೂ ಕರ್ತವ್ಯಕ್ಕೆ ಅಡ್ಡಿಯಾಗದಂತೆ ಜೀವದ ಹಂಗು ತೊರೆದು ಹೊಳೆಗೆ ಧುಮುಕಿ ವಿದ್ಯುತ್ ಸಂಪರ್ಕ ಮರುಸ್ಥಾಪಿಸಿದ ಮೆಸ್ಕಾಂ ಪವರ್‌ಮ್ಯಾನ್‌ಗಳ ಸಾಹಸ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದ ದೂಮಡ್ಕದಲ್ಲಿ ಈ ಸಾಹಸಿ…

ದುಬೈನಲ್ಲಿ ‘ಅಜ್ಜಿಕಥೆ’ ಅನಾವರಣ; ದಸ್ಕತ್ ನಿರ್ದೇಶಕ ಅನೀಶ್ ಪೂಜಾರಿ ವೇಣೂರು ಹೊಸ ಸಿನಿಮಾ

ದುಬೈ: ವಿಭಿನ್ನ ಕಥಾಹಂದರ ಹಾಗೂ ಹಾಸ್ಯ ಮನರಂಜನೆಯ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿರುವ ಸ್ವಯಂಪ್ರಭಾ ಎಂಟರ್ಟೈನ್ಮೆಂಟ್ ಅಂಡ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಮತ್ತೊಂದು ಹೊಸ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ‘ಲವ್ ಕಾಕ್‌ಟೈಲ್’, ‘ಅಪ್ಪೆ ಟೀಚರ್’, ‘ಮಾಲ್ಗುಡಿ ಡೇಸ್’, ‘ಹೌದ್ದೋ ಹುಲಿಯ’ ಸೇರಿದಂತೆ ಹಲವು…

ಶಿರ್ಲಾಲಿನಲ್ಲಿ ಸಂಭ್ರಮದ ಆಹಾರೋತ್ಸವ 2026: ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ಶಿರ್ಲಾಲು: ಭಾರತೀಯ ಜೈನ್ ಮಿಲನ್, ಶಿರ್ಲಾಲು ಹಾಗೂ ಶ್ರೀ ಅನಂತಮತಿ ಮಹಿಳಾ ಸಂಘ, ಶಿರ್ಲಾಲು ಇವರ ನೇತೃತ್ವದಲ್ಲಿ ಆಹಾರೋತ್ಸವ 2026 ಹಾಗೂ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವು ಶಿರ್ಲಾಲಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುನಿಲ್ ಕುಮಾರ್ ಜೈನ್ ಹಾಗೂ ಮಲ್ಲಿಕಾ ಜಯಪಾಲ್ ಜೈನ್…

ಸುಳ್ಯ ಪೊಲೀಸ್ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ಸ್ಕರಿಯ ಅವರಿಗೆ ಎಎಸ್‌ಐ ಬಡ್ತಿ

ಸುಳ್ಯ: ಸುಳ್ಯ ಪೊಲೀಸ್ ಠಾಣೆಯಲ್ಲಿ ಹೆಡ್‌ ಕಾನ್‌ಸ್ಟೆಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಕರಿಯ ಅವರು ಎಎಸ್‌ಐ ಆಗಿ ಬಡ್ತಿ ಹೊಂದಿದ್ದು, ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಕಳೆದ 29 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸ್ಕರಿಯ ಅವರು ಪುತ್ತೂರು ಪೊಲೀಸ್…

ಪೆರ್ನೆ: ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ: ಸೆ.6ರಂದು ಮೊಸರು ಕುಡಿಕೆ ಉತ್ಸವ

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವವನ್ನು ಸೆಪ್ಟೆಂಬರ್ 6ರಂದು ಆಯೋಜಿಸಲಾಗಿದೆ. ಸಾಕೇತಪುರ – ಪೆರ್ನೆ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯಲಿರುವ ಈ ಉತ್ಸವದಲ್ಲಿ ಬೆಳಗ್ಗೆ 8:30ರಿಂದ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಆಟೋಟ ಸ್ಪರ್ಧೆಗಳು…

10 ಲಕ್ಷ ಲಂಚ ಪಡೆದ ಕೇಂದ್ರ ಸಚಿವಾಲಯದ ಹಣಕಾಸು ಸಲಹೆಗಾರ ಅರೆಸ್ಟ್‌

ನವದೆಹಲಿ: 10 ಲಕ್ಷ ರೂ. ಲಂಚ ಪಡೆದ ಆರೋಪದಲ್ಲಿ ಕೇಂದ್ರ ಸಚಿವಾಲಯದ ಹಣಕಾಸು ಸಲಹೆಗಾರನನ್ನು ಸಿಬಿಐ (CBI) ಬಂಧಿಸಿದೆ. ಭಾರತೀಯ ನಾಗರಿಕ ಲೆಕ್ಕಪತ್ರ ಸೇವೆಯ (ICAS) 2020 ರ ಬ್ಯಾಚ್‌ನ ಅಧಿಕಾರಿಯಾಗಿರುವ ಸಂದೀಪ್ ಬಂಧಿತ ಆರೋಪಿ. ಇವರು ನವೀಕರಣ ಕಡತವನ್ನು ಪ್ರಕ್ರಿಯೆಗೊಳಿಸಲು…

ನದಿಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರದ ಕ್ರಮವೇನು? ವಿಧಾನ ಪರಿಷತ್‌ನಲ್ಲಿ ಕಿಶೋರ್ ಕುಮಾರ್ ಪುತ್ತೂರು ಪ್ರಶ್ನೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ನದಿಗಳಿಗೆ ಅಪಾಯಕಾರಿ ತ್ಯಾಜ್ಯ ಎಸೆಯುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆಗ್ರಹಿಸಿದ್ದಾರೆ. ನೇತ್ರಾವತಿ, ಕುಮಾರಧಾರ, ಫಲ್ಗುಣಿ, ಸ್ವರ್ಣಾ, ಸೀತಾ ಸೇರಿದಂತೆ ಹಲವು ನದಿಗಳಿಗೆ ಸಂಸ್ಕರಿಸದ ಒಳಚರಂಡಿ…

ಕೊಡಗು | ಎರಡು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕೆಸರುಮಯ; ಶಾಲಾ ಬಸ್ ಸಿಲುಕಿ ವಿದ್ಯಾರ್ಥಿಗಳ ಪರದಾಟ

ಮಡಿಕೇರಿ: ಕೊಡಗು (Kodagu) ಜಿಲ್ಲೆಯ ನಾಪೋಕ್ಲು ಸಮೀಪದ ಚೆರಿಯಪರಂಬು (Rian Effect)ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು, ಗ್ರಾಮಸ್ಥರು ಹಾಗೂ ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಮಳೆ ನೀರು ಹಾಗೂ ರಸ್ತೆಗೆ ಸುರಿದ ಮಣ್ಣು ಸೇರಿ ರಸ್ತೆ…

ಮಂಗಳೂರಲ್ಲಿ ಡ್ರಗ್ಸ್ ವಿರುದ್ಧ ಪೊಲೀಸರ ಕಾರ್ಯಾಚರಣೆ; ಇಬ್ಬರು ಅರೆಸ್ಟ್ – ₹2.94 ಲಕ್ಷ ಮೌಲ್ಯದ MDMA, 1.206 ಕೆಜಿ ಗಾಂಜಾ ವಶ!

ಮಂಗಳೂರು ನಗರದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದ್ದು, ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪಂಪ್‌ವೆಲ್‌ನಿಂದ…

ಮೀನುಗಾರರ ಸಾವು ಹೆಚ್ಚುತ್ತಿದ್ದರೂ ಲೈಫ್ ಜಾಕೆಟ್ ವಿತರಣೆ ಶೂನ್ಯ!

ಕರಾವಳಿ ಮೀನುಗಾರರ ಜೀವದ ಜೊತೆ ಸರ್ಕಾರ ಚೆಲ್ಲಾಟ: ಕಿಶೋರ್ ಕುಮಾರ್ ಪುತ್ತೂರು ಆಕ್ರೋಶ ಕರಾವಳಿ ಮೀನುಗಾರರ ಸುರಕ್ಷತೆಯ ವಿಚಾರದಲ್ಲಿ ರಾಜ್ಯ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯವನ್ನು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ತೀವ್ರವಾಗಿ ಖಂಡಿಸಿದ್ದಾರೆ. ವಿಧಾನ ಪರಿಷತ್ ಅಧಿವೇಶನದಲ್ಲಿ…

ಉಪ್ಪಿನಂಗಡಿಯಲ್ಲಿ ಆ.20ರಂದು ಎಸ್.ಎಮ್ ಮೆನ್ಸ್ ವೇರ್ ಶುಭಾರಂಭ..!

ಉಪ್ಪಿನಂಗಡಿ: ಉಪ್ಪಿನಂಗಡಿಯ ರಾಮ್ ಗೋಪಾಲ್ ಕಾಂಪ್ಲೆಕ್ಸ್‌ನ ಮೊದಲ ಮಹಡಿಯಲ್ಲಿ ಚಿದಾನಂದ ಪಂಚೇರು ಅವರ ಮಾಲಕತ್ವದ ಎಸ್.ಎಮ್ ಮೆನ್ಸ್ ವೇರ್ ನೂತನವಾಗಿ ಶುಭಾರಂಭಗೊಳ್ಳಲಿದೆ. ಆ.20ರಂದು ಅಂಗಡಿಯ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಪುರುಷರಿಗಾಗಿ ವಿವಿಧ ಮಾದರಿಯ ಉಡುಪುಗಳ ಲಭ್ಯತೆಯೊಂದಿಗೆ ಎಸ್.ಎಮ್ ಮೆನ್ಸ್ ವೇರ್ ಗ್ರಾಹಕರ…

ಬಿ. ನಾಗೇಂದ್ರ ಸಚಿವ ಸ್ಥಾನ ವಿಚಾರ; ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರಿನಲ್ಲಿ ಪ್ರಮುಖರ ಸಭೆ

ಪುತ್ತೂರು: ಬಿ. ನಾಗೇಂದ್ರ ಅವರ ಸಚಿವ ಸ್ಥಾನಕ್ಕೆ ಸಂಬಂಧಿಸಿದ ವಿಚಾರ ಹಾಗೂ ರಾಜ್ಯ ಸರ್ಕಾರದ ವಿವಿಧ ವೈಫಲ್ಯಗಳ ವಿರುದ್ಧ ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ಪುತ್ತೂರು ನಗರ ಮಂಡಲದ ಪದಾಧಿಕಾರಿಗಳು ಮತ್ತು ಪ್ರಮುಖರ…

ಬೆಂಗಳೂರಲ್ಲಿ 5 ಕೋಟಿಗೂ ಅಧಿಕ ನಕಲಿ ಔಷಧಿ ಜಪ್ತಿ, ಓರ್ವ ಅರೆಸ್ಟ್ : ಸಚಿವ ಯುಟಿ ಖಾದರ್ ಮಾಹಿತಿ

ಇಡೀ ರಾಜ್ಯವೇ ಬೆಚ್ಚಿ ಬೆಳಿಸುವಂತಹ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಕಳಪೆ ಆಹಾರ ಬಳಿಕ ಇದೀಗ ನಕಲಿ ಔಷಧಿಗಳ ಸರದಿ ಮೆಡಿಕಲ್ ಶಾಪ್ಗಳಲ್ಲಿ ಸಿಗುವ ಔಷಧಿಗಳು ಎಷ್ಟು ಸೇಫ್ ಎನ್ನುವುದರ ಬಗ್ಗೆ ತಿಳಿದುಕೊಳ್ಳಲೇ ಬೇಕಾಗಿದೆ. ನಕಲಿ ಔಷಧಿಗಳ ತಯಾರಿಸಿ ರೋಗಿಗಳ ಜೀವದೊಂದಿಗೆ ಇದೀಗ…

ಸುಳ್ಯ ಎನ್ನೆoಸಿ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ವಿಶಿಷ್ಟ ಕೆಸರುಗದ್ದೆ ಕ್ರೀಡಾಕೂಟ – ಅರೆಭಾಷೆ ಸಂಸ್ಕೃತಿ ಮತ್ತು ಗ್ರಾಮೀಣ ಬದುಕಿನ ಅನಾವರಣ

ಸುಳ್ಯ, ಆ. 18: ಗ್ರಾಮೀಣ ಬದುಕಿನ ಸೊಗಡು, ಕೃಷಿ ಸಂಸ್ಕೃತಿಯ ವೈಶಿಷ್ಟ್ಯ, ಮಣ್ಣಿನೊಂದಿಗಿನ ಮನುಷ್ಯನ ಅವಿನಾಭಾವ ಸಂಬಂಧ ಹಾಗೂ ಸಾಂಪ್ರದಾಯಿಕ ಕ್ರೀಡೆಗಳ ಸಂಭ್ರಮವನ್ನು ಯುವಜನತೆಗೆ ಪರಿಚಯಿಸುವ ಉದ್ದೇಶದಿಂದ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ (ರಿ.) ವತಿಯಿಂದ ಕರ್ನಾಟಕ…

ಶೃಂಗೇರಿ ಅಂಚೆ ಮತ ಮರು ಎಣಿಕೆ ವಿವಾದ – ಸುಪ್ರೀಂ ಕೋರ್ಟ್‌ನಲ್ಲಿ ಇಂದು ಅರ್ಜಿ ವಿಚಾರಣೆ

ಚಿಕ್ಕಮಗಳೂರು: 2023ರಲ್ಲಿ ಮಾನ್ಯಗೊಂಡು 2026ರಲ್ಲಿ ಅಮಾನ್ಯಗೊಂಡು ಶಾಸಕರೇ ಬದಲಾಗಿ ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ (Sringeri Postal Ballot Recount) ವಿವಾದ ಕುರಿತಂತೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ವಿಚಾರಣೆ…

ಉಳ್ಳಾಲ ದ್ವಿಚಕ್ರ ವಾಹನ ಕಳವು ಮಾಡಿದ ಆರೋಪಿಯ ಬಂಧನ..!

ಉಳ್ಳಾಲ: ದ್ವಿಚಕ್ರ ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಮಹಮ್ಮದ್ ಫೈಜಲ್ ಅಲಿಯಾಸ್ ತೊಟ್ಟೆ ಫೈಜಲ್, 40 ವರ್ಷ ಎಂದು ಗುರುತಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸದ ಮನೆಯ ಎದುರು ಪಾರ್ಕ್ ಮಾಡಲಾಗಿದ್ದ KA-19-EB-2226…

ಚಿನ್ನದ ಅಂಬಾರಿ ಹೊತ್ತಿದ್ದ ಅಭಿಮನ್ಯುವಿಗೆ ನಿವೃತ್ತಿ – ಈ ಬಾರಿ ದಸರಾ ಗಜಪಡೆಗೆ ಹೊಸ ಕ್ಯಾಪ್ಟನ್

ಮೈಸೂರು ದಸರಾ (Mysuru Dasara) ಅಂದರೆ ಕಣ್ಮುಂದೆ ಬರುವುದು ರಾಜ ಗಾಂಭೀರ್ಯದಲ್ಲಿ ಹೆಜ್ಜೆ ಹಾಕುವ ಗಜಪಡೆ. ಅದರಲ್ಲೂ ಚಿನ್ನದ ಅಂಬಾರಿ ಹೊತ್ತು ಮೈಸೂರು ರಾಜಬೀದಿಯಲ್ಲಿ ಹೆಜ್ಜೆ ಹಾಕಿದ್ದ ಅಭಿಮನ್ಯುಗೆ ವಿಶೇಷ ಸ್ಥಾನ.‌ ಆದರೆ, ವಯಸ್ಸಿನ ಕಾರಣಕ್ಕೆ ಈ ಬಾರಿ ಅಭಿಮನ್ಯು ದಸರಾ…

ಮಾಜಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನಿಧನ

ಬೆಂಗಳೂರು: ತೀವ್ರ ಅನಾರೋಗ್ಯ ಬಳಲುತ್ತಿದ್ದ ಮಾಜಿ ಶಿಕ್ಷಣ ಸಚಿವ, ತಿಪಟೂರು ಮಾಜಿ ಶಾಸಕ ಬಿ.ಸಿ ನಾಗೇಶ್ (BC Nagesh) ಅವರಿಂದು ನಿಧನರಾಗಿದ್ದಾರೆ. 67 ವರ್ಷದ ಬಿ.ಸಿ ನಾಗೇಶ್‌ ಅವರು ಕಳೆದ ಒಂದು ವರ್ಷದಿಂದ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದರು. ಎರಡು ಸಲ ಆಪರೇಷನ್‌…

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿ ಬಂಧನ

ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ ಆರೋಪದ ಮೇಲೆ 53 ವರ್ಷದ ವ್ಯಕ್ತಿಯೊಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 15ರಂದು ಅಳಿಕೆಯಿಂದ ಪುತ್ತೂರು ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕನ ಪಕ್ಕದಲ್ಲಿ ವಿಟ್ಲ ಖಾಸಗಿ ಬಸ್…

ರೆಖ್ಯಾ ಅರಣ್ಯ ಭೂಮಿ ಸಮಸ್ಯೆ: ಸಚಿವ ರಾಮಲಿಂಗಾ ರೆಡ್ಡಿ ಭೇಟಿ ಮಾಡಿದ ಹರೀಶ್ ಪೂಂಜ

ರೆಖ್ಯಾ ಗ್ರಾಮದ ಸರ್ವೆ ನಂಬರ್ 69ಕ್ಕೆ ಸಂಬಂಧಿಸಿದ ಅರಣ್ಯ ಭೂಮಿ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸುವಂತೆ ಶಾಸಕ ಹರೀಶ್ ಪೂಂಜ ಅವರು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮಾನ್ಯ ಸಚಿವರಾದ ರಾಮಲಿಂಗಾ ರೆಡ್ಡಿ ಅವರನ್ನು ಶಾಸಕ ಹರೀಶ್ ಪೂಂಜ ಅವರು…

ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್

ನವದೆಹಲಿ: ಕಾಂಗ್ರೆಸ್‌ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯನ್ನು ಪೂರ್ಣವಾಗಿ ಹಾಡುವುದಿಲ್ಲ. ಎರಡು ಪ್ಯಾರಾಗಳನ್ನಷ್ಟೇ ಹಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸ್ಪಷ್ಟಪಡಿಸಿದ್ದಾರೆ. ವಂದೇ ಮಾತರಂಗೆ ಕಾಂಗ್ರೆಸ್‌ ವಿರೋಧವಿಲ್ಲ ಎಂದಿರುವ ಅವರು, ಬಂಕಿಮಚಂದ್ರ ಚಟರ್ಜಿ ಬರೆದಿರುವ ಗೀತೆಯ ಎರಡು ಪ್ಯಾರಾಗಳನ್ನು ಮಾತ್ರ…

2029ರ ಲೋಕಸಭಾ ಚುನಾವಣೆಗೆ ಮೋದಿ ಬೆಂಬಲಿಸಲು ಸರ್ಕಾರಿ ಹುದ್ದೆಗೆ ಪೊಲೀಸ್‌ ಕಾನ್‌ಸ್ಟೆಬಲ್‌ ರಾಜೀನಾಮೆ

ಗಾಂಧೀನಗರ: 2029ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ (PM Modi) ನೇತೃತ್ವದ ಬಿಜೆಪಿ ಬೆಂಬಲ ನೀಡುವುದಕ್ಕಾಗಿ ಗುಜರಾತ್‌ನಲ್ಲಿ (Gujarat) ಪೊಲೀಸ್‌ ಸಿಬ್ಬಂದಿಯೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಇತ್ತೀಚೆಗೆ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ನೇತೃತ್ವದಲ್ಲಿ ನಡೆದ…

ಶೀಘ್ರ ಮಲ್ನಾಡ್‌ ಟೂರಿಸಂ ಕಾರ್ಪೊರೇಶನ್‌: ರೈತ ಮಿತ್ರ ಯೋಜನೆಯಡಿ ಕೃಷಿ ಯಂತ್ರೋಪಕರಣಗಳ ಬಾಡಿಗೆಗೆ ಸಬ್ಸಿಡಿ- ಮಂಗಳೂರಲ್ಲಿ ಯುಟಿ ಖಾದರ್ ಘೋಷಣೆ

ಮಂಗಳೂರು: ಕರಾವಳಿ ಪ್ರದೇಶದ ಯುವಕರ ಭವಿಷ್ಯಕ್ಕೆ ಪೂರಕವಾಗಿ, ಜಾಗತಿಕ ಮಟ್ಟದಲ್ಲಿ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಮಲ್ನಾಡ್‌ ಟೂರಿಸಂ ಕಾರ್ಪೊರೇಶನ್‌ ಆರಂಭಿಸಲು ಸರಕಾರ ತೀರ್ಮಾನಿಸಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತ ಕಲ್ಯಾಣ, ಹಜ್‌…

ಮಂಗಳೂರಿನಲ್ಲಿ KSRTC ಬಸ್‌ ನಂಬರ್‌ ಪ್ಲೇಟ್‌ಗೇ ಜಾಹೀರಾತಿನ ಪರದೆ! ಸರ್ಕಾರಿ ಬಸ್‌ಗೆ ನಂಬರ್‌ಪ್ಲೇಟ್‌ ಅಗತ್ಯವಿಲ್ಲವೇ ಎಂದು ಸಾರ್ವಜನಿಕರ ಪ್ರಶ್ನೆ

ಮಂಗಳೂರು: ವಾಹನದ ನೋಂದಣಿ ಸಂಖ್ಯೆ (ನಂಬರ್‌ ಪ್ಲೇಟ್‌) ಸ್ಪಷ್ಟವಾಗಿ ಕಾಣುವಂತಿರಬೇಕು ಎಂಬುದು ಸಂಚಾರ ಸುರಕ್ಷತೆ ಹಾಗೂ ವಾಹನ ಗುರುತಿಸುವಿಕೆಯ ದೃಷ್ಟಿಯಿಂದ ಅತ್ಯಂತ ಮಹತ್ವದ ನಿಯಮ. ಆದರೆ ಸಂಚರಿಸುತ್ತಿರುವ ಕೆಎಸ್‌ಆರ್‌ಟಿಸಿ ಬಸ್‌ವೊಂದರ ಹಿಂಭಾಗದಲ್ಲಿ ಅಳವಡಿಸಿರುವ ಜಾಹೀರಾತು ಫಲಕವೇ ನಂಬರ್‌ ಪ್ಲೇಟ್‌ನ ಮೇಲ್ಭಾಗಕ್ಕೆ ಅಡ್ಡಿಯಾಗಿರುವುದು…

ಗೋಕರ್ಣದ ತದಡಿಯಲ್ಲಿ ಬೋಟ್ ಮುಳುಗಡೆ – ನಾಲ್ವರು ಮೀನುಗಾರರ ರಕ್ಷಣೆ

ಕಾರವಾರ: ಹೂಳು ಮತ್ತು ಅಲೆಗಳ ಅಬ್ಬರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟೊಂದು (Boat) ಸಮುದ್ರದ ಅಳವೆಯಲ್ಲಿ ಮುಳಗಿ ಹೋಗಿದ್ದು, ಅದರಲ್ಲಿದ್ದ ನಾಲ್ವರು ಮೀನುಗಾರರನ್ನ (Fishermen) ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ (Gokarna)…

ಸುಲಿಗೆ ಪ್ರಕರಣದ ಆರೋಪಿಯ ಬಂಧನ: ಅಜ್ಜಿಯ ಕೈಯಿಂದ ಎಳೆದೊಯ್ದಿದ್ದ ₹5 ಲಕ್ಷ ಮೌಲ್ಯದ ಚಿನ್ನದ ಬಳೆ ವಶ

ಬಂಟ್ವಾಳ: ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರು ಉದ್ದದ ಗುಡ್ಡೆಯಲ್ಲಿ ವೃದ್ಧೆಯೊಬ್ಬರಿಂದ ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದೊಯ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವೃದ್ಧೆಯ ಮೊಮ್ಮಗನನ್ನೇ ಪೊಲೀಸರು ಬಂಧಿಸಿದ್ದಾರೆ. ಆ.14ರಂದು 82 ವರ್ಷದ ಅವ್ವಮ್ಮ ಅವರು ಮನೆಯಲ್ಲಿ ಒಬ್ಬಂಟಿಯಾಗಿದ್ದ ವೇಳೆ…

ಚಾಮರಾಜನಗರದಲ್ಲಿ ಮೂವರ ಎನ್‌ಕೌಂಟರ್ ಕೇಸ್ – ಅರಣ್ಯಾಧಿಕಾರಿಗಳಿಂದ ವಸ್ತು ಜಪ್ತಿ, ಹಲವು ಅನುಮಾನ

ಚಾಮರಾಜನಗರ: ಕಾವೇರಿ ವನ್ಯಧಾಮದಲ್ಲಿ (Cauvery Wildlife Sanctuary) ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಪ್ತಿ ವಸ್ತುಗಳು ಅನುಮಾನಕ್ಕೆ ಎಡೆ ಮಾಡಿಕೊಟ್ಟಿವೆ. ಘಟನಾ ಸ್ಥಳದಲ್ಲಿ ಹೊಸ ಚಪ್ಪಲಿ ಕೂಡ ಸಿಕ್ಕಿದ್ದು, ಹಲವು ಅನುಮಾನಗಳು ವ್ಯಕ್ತವಾಗಿದ್ದವು. ಇದಕ್ಕೆ ಅರಣ್ಯಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಚಾಮರಾಜನಗರ (Chamarajanagar) ಜಿಲ್ಲೆಯ…

ಪೆರ್ನೆ: ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪೆರ್ನೆ: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕಳೆಂಜ ದೇಂತಡ್ಕ ಪೆರ್ನೆ, ಬಿಳಿಯೂರು ಕ್ಷೇತ್ರದಲ್ಲಿ ಸಂಕ್ರಾಂತಿ ಹಾಗೂ ನಾಗರ ಪಂಚಮಿ ಕಾರ್ಯಕ್ರಮದ ಅಂಗವಾಗಿ ಶ್ರೀ ವರಮಹಾಲಕ್ಷ್ಮಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಆ.17ರಂದು ಸೋಮವಾರ ನಡೆದ ಕಾರ್ಯಕ್ರಮದಲ್ಲಿ, ಇದೇ ಆ.28ರಂದು ಶುಕ್ರವಾರ ಕ್ಷೇತ್ರದಲ್ಲಿ…

ಹರೀಶ್ ಪೂಂಜಾ ಜನ್ಮದಿನ: ಅಭಿಮಾನಿಗಳಿಂದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬಂದಾರು : ಜನಪ್ರಿಯ ಶ್ರಮಿಕ ಶಾಸಕ ಹರೀಶ್ ಪೂಂಜಾ ಅವರ ಜನ್ಮದಿನದ ಅಂಗವಾಗಿ ಪೆರ್ಲ–ಬೈಪಾಡಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶಾಶ್ವತ ಪೂಜೆ ಹಾಗೂ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಶಾಸಕ ಹರೀಶ್ ಪೂಂಜಾ ಅವರಿಗೆ ದೀರ್ಘಾಯುಷ್ಯ,…

ಮಾದಕವಸ್ತು ಸಾಗಾಟ ಜಾಲ ಪತ್ತೆ: ₹1.05 ಕೋಟಿ ಮೌಲ್ಯದ ಸೊತ್ತು ವಶ

ಬಂಟ್ವಾಳ: ಹಾಸನದಿಂದ ಮಂಗಳೂರು ಕಡೆಗೆ ಕಾರಿನಲ್ಲಿ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ಒಟ್ಟು ₹1,05,59,450 ಮೌಲ್ಯದ ಮಾದಕವಸ್ತು ಹಾಗೂ ಇತರೆ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆ.16ರಂದು ತಡರಾತ್ರಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕ ಮಂಜುನಾಥ ಟಿ.…

ತ.ನಾಡಿಗೆ ಕಾವೇರಿ ನೀರು ಹರಿಸುವ ವಿಚಾರ; ನಾಳೆ ಸುಪ್ರೀಂನಲ್ಲಿ ಅರ್ಜಿ ವಿಚಾರಣೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು (Cauvery Water) ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಅರ್ಜಿ ವಿಚಾರಣೆ ನಡೆಯಲಿದೆ. ನ್ಯಾ.ವಿಕ್ರಮನಾಥ್ ನೇತೃತ್ವದ ದ್ವಿ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಬಾಕಿ ಉಳಿಸಿಕೊಂಡಿರುವ ನೀರು ಹರಿಸಲು ನಿರ್ದೇಶಿಸಲು ಮನವಿ…

ಶ್ರಾವಣ ಮಾಸದ ಮೊದಲ ಭಕ್ತಿ, ಬಾಂಧವ್ಯದ ಹಬ್ಬ ನಾಗರ ಪಂಚಮಿ

ಹಿಂದೂ(Hindu) ಸಂಸ್ಕೃತಿಯಲ್ಲಿ ಸಾಲು ಸಾಲು ಹಬ್ಬಗಳ ಆಗಮನಕ್ಕೆ ಮಂಗಲಮಯ ಮುನ್ನುಡಿ ಬರೆಯುವ ಮೊದಲ ಪವಿತ್ರ ಪರ್ವವೇ ನಾಗರ ಪಂಚಮಿ. ಪ್ರತಿವರ್ಷ ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿಯಂದು(Nagara Panchami) ಆಚರಿಸಲಾಗುವ ಈ ದಿನ, ನಾಗ ದೇವತೆಯನ್ನು ಅತ್ಯಂತ ಶ್ರದ್ಧೆ, ಭಕ್ತಿ ಮತ್ತು…

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ

ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿನಗರದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕದ ತ್ಯಾಜ್ಯ ವಿಲೇವಾರಿ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ನಡೆಸಲು ಸ್ಥಳೀಯರು ನಿರ್ಧರಿಸಿದ್ದಾರೆ. ಶಾಂತಿನಗರ ಸಮೀಪದ…

ಮಂಗಳೂರಿನ ಕೆಎಫ್‌ಸಿಗೆ ಆರೋಗ್ಯ ಇಲಾಖೆ ದಾಳಿ: ಕೊಳೆತ ಮಾಂಸ, ಅವಧಿ ಮೀರಿದ ಎಣ್ಣೆ ಪತ್ತೆ

ಮಂಗಳೂರು: ನಗರದ ಕೆ.ಎಸ್. ರಾವ್ ರಸ್ತೆಯ ಸಿಟಿ ಸೆಂಟರ್ ಮಾಲ್‌ನಲ್ಲಿರುವ ಕೆಎಫ್‌ಸಿ ಔಟ್‌ಲೆಟ್‌ನಲ್ಲಿ ಕಲುಷಿತ ಆಹಾರ ಪೂರೈಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಮಾಜಿ ಮೇಯರ್ ಹಾಗೂ…

ಪಂಜ ಪಂಚಲಿಂಗೇಶ್ವರ ದೇವಸ್ಥಾನದ ಸಭೆಯಲ್ಲಿ ಭಕ್ತರ ಆಕ್ರೋಶ: ಪ್ರಶ್ನೆಗಳಿಗೆ ಉತ್ತರ ಸಿಗದೆ ಆಡಳಿತ ಸಮಿತಿ ವಿರುದ್ಧ ರಾಜೀನಾಮೆ ಒತ್ತಾಯ

ಪಂಜ: ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ, ಆರ್ಥಿಕ ಪಾರದರ್ಶಕತೆ ಹಾಗೂ ಗುತ್ತಿಗೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಉಂಟಾಗಿರುವ ಗೊಂದಲಗಳಿಗೆ ಸ್ಪಷ್ಟನೆ ನೀಡುವಂತೆ ಒತ್ತಾಯಿಸಿ ಭಕ್ತಾದಿಗಳು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಕಾನತ್ತೂರು ಅವರಿಗೆ ಮನವಿ ಸಲ್ಲಿಸಿದ್ದರು. ಭಕ್ತಾದಿಗಳ…

ಉಪ್ಪಿನಂಗಡಿ ಬಸ್ ನಿಲ್ದಾಣ ಸಂಪರ್ಕ ರಸ್ತೆ ಕಾಮಗಾರಿ: NHAI–ಲೋಕೋಪಯೋಗಿ ಇಲಾಖೆ ಜಂಟಿ ವೀಕ್ಷಣೆ

ಉಪ್ಪಿನಂಗಡಿ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಕೂಡು ರಸ್ತೆಯ ಕಾಮಗಾರಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ರಾಜ್ಯ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ಗಳು ಜಂಟಿಯಾಗಿ ವೀಕ್ಷಣೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿಯಿಂದ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ NHAI ವ್ಯಾಪ್ತಿ ಮುಗಿದ…

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

ಕೆವಿಜಿ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಅಗಸ್ಟ್ 15 ಶನಿವಾರದಂದು ನೆರವೇರಿತು.ಅಕಾಡೆಮಿ ಆಪ್ ಲಿಬರಲ್ ಎಜುಕೇಷನ್ ಸುಳ್ಯದ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ದ್ವಜಾರೋಹಣ ನೆರವೇರಿಸಿದರು. ಅಕಾಡೆಮಿಯ ಪ್ರಧಾನ ಕಾರ್ಯದರ್ಶಿ ಅರ್ಕಿಟೆಕ್ಟ್…

ಪಟ್ಟೆ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳಲ್ಲಿ 80ನೇ ಸ್ವಾತಂತ್ರ್ಯೋತ್ಸವನ್ನು ಆಚರಣೆ

ಬಡಗನ್ನೂರುಃ: ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಣೆ ಅ. 15 ರಂದು ನಡೆಯಿತು.ವಿದ್ಯಾಸಂಸ್ಥೆಗಳ ಅಧ್ಯಕ್ಷ ಗೋಪಾಲಕೃಷ್ಣ ಭಟ್ ರವರು ಧ್ವಜಾರೋಹಣ ನೆರವೇರಿಸಿ ಮಾತನಾಡಿವಿದ್ಯಾರ್ಥಿಗಳು ಮಾನಸಿಕ ಮತ್ತು ದೈಹಿಕವಾಗಿ ಸ್ವತಂತ್ರರಾಗುವ ಮೂಲಕ ದೇಶಪ್ರೇಮವನ್ನು ಮೈಗೂಡಿಸಿಕೊಂಡು ದೇಶದ ಉತ್ತಮ ಪ್ರಜೆಗಳಾಗಿ ಬಾಳುವಂತೆ…

ಎನ್.ಎಂ.ಸಿ ಸುಳ್ಯದಲ್ಲಿ ಕೃತಕ ಬುದ್ಧಿಮತ್ತೆ ಹಾಗೂ ಸೈಬರ್ ಸೆಕ್ಯುರಿಟಿ ಕುರಿತು ಕಾರ್ಯಾಗಾರ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ ಕೋಶ ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಭಾರತ್ ಕೇರ್ ಸಂಸ್ಥೆ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ ಹಾಗೂ ಸೈಬರ್ ಸೆಕ್ಯುರಿಟಿ ಕುರಿತು ಎರಡು ದಿನಗಳ ವಿಶೇಷ ತರಬೇತಿ…

ಉಪ್ಪಿನಂಗಡಿಯಲ್ಲಿ ಯುವತಿ ಹಾಗೂ ಕುಟುಂಬಸ್ಥರ ಮೇಲೆ ಹಲ್ಲೆ ಆರೋಪ: 9 ಮಂದಿ ವಿರುದ್ಧ ಪ್ರಕರಣ ದಾಖಲು

ಉಪ್ಪಿನಂಗಡಿ: ಪರಿಚಿತರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಕ್ರಮವಾಗಿ ತಡೆದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಆರೋಪದಡಿ 9 ಮಂದಿ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.12ರಂದು ಕೆಲಸ ಮುಗಿಸಿ ರಾತ್ರಿ ಫಾಯಿಝಾ ಎಂಬ 18 ವರ್ಷದ ಯುವತಿ…

ಬಿಎಂಎಸ್ ಆಟೋ ಚಾಲಕರ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಭಾರತೀಯ ಮಜ್ದೂರ್ ಆಟೋ ಚಾಲಕ ಮತ್ತು ಮಾಲಕರ ಸಂಘದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಧ್ವಜಾರೋಹಣವನ್ನು ಸಂತೋಷ್ ಕುಮಾರ್ ರೈ ಕೈಕಾರ ನೆರವೇರಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಬಿಎಂಎಸ್ ಆಟೋ ಚಾಲಕರ ಮತ್ತು ಮಾಲಕರ ಸಂಘದ ಅಧ್ಯಕ್ಷರು,…

ಕೆಯ್ಯೂರಿನಲ್ಲಿ ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್ ಮುಖಾಮುಖಿ ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

ಕೆಯ್ಯೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಆ.15ರಂದು ಬೊಳಿಕ್ಕಳ ನೆಲ್ಲಿಗುರಿ ಬಳಿ ನಡೆದಿದೆ. ಮಾಡಾವು ಕಟ್ಟೆಯಿಂದ ಸವಣೂರು ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಸವಣೂರಿನಿಂದ ಪುತ್ತೂರು ಕಡೆಗೆ…

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ – ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶಾದ್ಯಂತ ಇಂದು 80ನೇ ಸ್ವಾಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಸತತ 13ನೇ ಬಾರಿಗೆ ಧ್ವಜಾರೋಹಣ ನೆರವೇರಿಸಿ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು. ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸುತ್ತಿದ್ದಂತೆ ರಾಷ್ಟ್ರಗೀತೆಯನ್ನು ನುಡಿಸಲಾಯಿತು.…

80ನೇ ಸ್ವಾತಂತ್ರ‍್ಯ ದಿನಾಚರಣೆ – ಮಾಣೆಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿಕೆಶಿ

ಬೆಂಗಳೂರು: ಇಂದು ದೇಶದೆಲ್ಲೆಡೆ 80ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂಭ್ರಮ. ಇದರ ಅಂಗವಾಗಿ ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (CM DK Shivakumar) ಅವರು ಧ್ವಜಾರೋಹಣ ನೆರವೇರಿಸಿದರು. ಮುಖ್ಯಮಂತ್ರಿಗಳಾಗಿ ಡಿಕೆ ಶಿವಕುಮಾರ್‌ ಮೊದಲ ಬಾರಿಗೆ ಸಾರ್ವಜನಿಕ…

ಪುತ್ತೂರು ಬಿಜೆಪಿ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಪುತ್ತೂರು ಬಿಜೆಪಿ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಇಂದು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ. ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಸ್ವಾತಂತ್ರ್ಯೋತ್ಸವದ ಅಂಗವಾಗಿ…

ಶೀಘ್ರವೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್‌?

ಬೆಂಗಳೂರು: ಗುಟ್ಕಾ ನಿಷೇಧ (Gutka Ban) ಆದೇಶವನ್ನು ರಾಜ್ಯ ಸರ್ಕಾರ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತವಾದ ಬೆನ್ನಲ್ಲೇ ಗುಟ್ಕಾ ನಿಷೇಧ ಆದೇಶ ವಾಪಸ್‌ ಪಡೆಯಲು ಸರ್ಕಾರ ಮುಂದಾಗಿದೆ. ಅಡಿಕೆ ಬೆಳೆಗಾರರ ಹಿತದೃಷ್ಟಿಯಿಂದ ಸರ್ಕಾರದ…

ಪುತ್ತೂರು ನಗರಸಭೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ತಪಾಸಣೆ

ಪುತ್ತೂರು ನಗರಸಭೆ ಕಚೇರಿಗೆ ಇಂದು ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಿವೈಎಸ್‌ಪಿ ಗಾನಾ ಪಿ. ಅವರ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ನಗರಸಭೆ ಕಚೇರಿಗೆ ಆಗಮಿಸಿದ್ದು, ವಿವಿಧ ದಾಖಲೆಗಳು ಹಾಗೂ ಕಡತಗಳನ್ನು ಪರಿಶೀಲನೆ ನಡೆಸುತ್ತಿರುವುದು ತಿಳಿದುಬಂದಿದೆ. ಪರಿಶೀಲನೆ…

ಕರ್ನಾಟಕದ 18 ಮಂದಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ರಾಷ್ಟ್ರಪತಿ ಪದಕ ಘೋಷಣೆ

ಬೆಂಗಳೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕರ್ನಾಟಕದ (Karnataka) 18 ಮಂದಿ ಪೊಲೀಸ್‌ ಅಧಿಕಾರಿ ಹಾಗೂ ಸಿಬ್ಬಂದಿಗೆ 2026ರ ರಾಷ್ಟ್ರಪತಿ ಪದಕ ಹಾಗೂ ವಿಶಿಷ್ಟ ಸೇವಾ ಪದಕ ಘೋಷಣೆ ಮಾಡಿದ್ದಾರೆ. ಓರ್ವ ಪೊಲೀಸ್‌ ಅಧಿಕಾರಿಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ ಹಾಗೂ…

ಬಂಟ್ವಾಳದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹4.90 ಲಕ್ಷ ಮೌಲ್ಯದ ಎಂ.ಡಿ.ಎಂ.ಎ, ಗಾಂಜಾ, ಕಾರು-ಮೊಬೈಲ್‌ಗಳು ವಶ; ಮೂವರು ಆರೋಪಿಗಳು ಬಂಧನ

ಬಂಟ್ವಾಳ ಗ್ರಾಮಾಂತರ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ ಒಟ್ಟು ₹4.90 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆಗಸ್ಟ್ 12ರಂದು ಬಂಟ್ವಾಳ ಕಾವಳಪಡೂರು ವ್ಯಾಪ್ತಿಯಲ್ಲಿ ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಯಶ್ ಕುಮಾರ್ ಶರ್ಮಾ, ಐಪಿಎಸ್ ಅವರ ನೇತೃತ್ವದಲ್ಲಿ…

ನ್ಯಾಯಾಲಯಕ್ಕೆ ಹಾಜರಾಗದೆ 18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 18 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವೇಣೂರು ಪೊಲೀಸ್ ಠಾಣೆಯ ಅಕ್ರ 71/2008, ಕಲಂ 457 ಮತ್ತು 380 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಹಮ್ಮದ್ ಶರೀಪ್…

ಪಂಜ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ, ಆರ್ಥಿಕ ಪಾರದರ್ಶಕತೆ ಕುರಿತು ಆ.15ರಂದು ಬೃಹತ್ ಭಕ್ತಾದಿಗಳ ಮಹಾಸಭೆ

ಪಂಜ: ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಕಾರ್ಯವೈಖರಿ, ಆರ್ಥಿಕ ಪಾರದರ್ಶಕತೆ, ಸಿಬ್ಬಂದಿಗಳ ವಜಾ ಹಾಗೂ ತೋಟದ ಗುತ್ತಿಗೆ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಚರ್ಚಿಸಲು ಬೃಹತ್ ಸಾರ್ವಜನಿಕ ಧಾರ್ಮಿಕ ಭಕ್ತಾದಿಗಳ ಮಹಾಸಭೆ ಆಯೋಜಿಸಲಾಗಿದೆ. ಆಗಸ್ಟ್ 15ರಂದು ಶನಿವಾರ…

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್‌ ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್‌ ಪಾಟೀಲ್‌ (GS Patil) ಸರ್ವಾನುಮತನದಿಂದ ಆಯ್ಕೆಯಾದರು.ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಹಾಗೂ ಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರು ಜಿ.ಎಸ್‌ ಪಾಟೀಲ್‌ ಅವರನ್ನ ಕರೆತಂದು ಸ್ಪೀಕರ್‌ ಪೀಠದಲ್ಲಿ…

ಯಂತ್ರಕ್ಕೆ ಸಿಲುಕಿದ್ದ ಅಡುಗೆ ಸಿಬ್ಬಂದಿಯನ್ನು ರಕ್ಷಿಸಿದ ಬಾಲಕ – ಪುಟಾಣಿಯ ಸಾಹಸಕ್ಕೆ ಡಿಕೆಶಿ ಮೆಚ್ಚುಗೆ

ಮಂಗಳೂರು: ಬಂಟ್ವಾಳದ (Bantwal) ನರಿಕೊಂಬು (Narikombu) ಗ್ರಾಮದ ಶಾಲೆಯಲ್ಲಿ ಅಡುಗೆ ಮಾಡುವಾಗ ತೆಂಗಿನ ಕಾಯಿ ತುರಿಯುವ ವಿದ್ಯುತ್ ಯಂತ್ರಕ್ಕೆ ಸಿಲುಕಿದ ಸಿಬ್ಬಂದಿಯನ್ನು ಶಾಲಾ ಬಾಲಕನೊಬ್ಬ ರಕ್ಷಿಸಿದ್ದಾನೆ. ಬಾಲಕನ ಸಾಹಸಕ್ಕೆ ಸಿಎಂ ಡಿ.ಕೆ ಶಿವಕುಮಾರ್‌ (D.K Shivakumar) ಎಕ್ಸ್‌ನಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಡುಗೆ…

ಮಂಗಳೂರು ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಬ್ರೇಕ್: 7,490 ಪ್ರಕರಣ ದಾಖಲು

ಮಂಗಳೂರು: ಪಾದಚಾರಿಗಳ ಸುರಕ್ಷತೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುವ ಸಂಚಾರ ನಿಯಮ ಉಲ್ಲಂಘನೆಗಳ ವಿರುದ್ಧ ಮಂಗಳೂರು ನಗರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜೂನ್ 2026ರಿಂದ ಈವರೆಗೆ No Parking, Footpath Parking,…

ಮಂಗಳೂರು ವಿಮಾನ ನಿಲ್ದಾಣದಲ್ಲಿ ರಾರಾಜಿಸುತ್ತಿದೆ ತುಳುನಾಡಿನ ಹೆಮ್ಮೆಯ ‘ಕಂಬಳ’ದ ವೈಭವ

ಮಂಗಳೂರು: ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆಗಮನ ದ್ವಾರದಲ್ಲಿ ಕರಾವಳಿಯ ಸಾಂಪ್ರದಾಯಿಕ ಜಾನಪದ ಕ್ರೀಡೆ ‘ಕಂಬಳ’ದ ಅದ್ಭುತ ಶಿಲ್ಪ ಕಲಾಕೃತಿಯೊಂದು ಜಗತ್ತಿನಾದ್ಯಂತ ಆಗಮಿಸುವ ಪ್ರಯಾಣಿಕರನ್ನು ಅತ್ಯಂತ ಆಕರ್ಷಕವಾಗಿ ಸ್ವಾಗತಿಸುತ್ತಿದೆ. ಅದಾನಿ ಸಂಸ್ಥೆಯ ಈ ಮೆಚ್ಚುಗೆಯ ಉಪಕ್ರಮವು ತುಳುನಾಡಿನ ಸಾಂಪ್ರದಾಯಿಕ ವೈಭವವನ್ನು ದೇಶ-ವಿದೇಶದ ಜನರಿಗೆ…

ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

ನವದೆಹಲಿ: ಧರ್ಮಸ್ಥಳದಲ್ಲಿ (Dharmasthala) ಗ್ರಾಮ ಸಮೀಪದ ಪಾಂಗಳದಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಯಾಗಿದ್ದ ಸಂತೋಷ್‌ ರಾವ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಮತ್ತೆ ಹಿನ್ನಡೆಯಾಗಿದೆ. ಪರಿಹಾರ ಧನಕ್ಕಾಗಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂ ಕೋರ್ಟ್‌ನ ನ್ಯಾ. ಸಂಜಯ್…

ವಿಶ್ವ ಹಿಂದೂ ಪರಿಷತ್‌ನ 16ನೇ ವರ್ಷದ ಮೊಸರುಕುಡಿಕೆ: ಆ.29ರಂದು ಕಬಡ್ಡಿ ಪಂದ್ಯಾವಳಿ

ಪುತ್ತೂರು: ವಿಶ್ವ ಹಿಂದೂ ಪರಿಷತ್ ವತಿಯಿಂದ 16ನೇ ವರ್ಷದ ಮೊಸರುಕುಡಿಕೆ ಕಾರ್ಯಕ್ರಮವನ್ನು ಸೆಪ್ಟೆಂಬರ್ 5ರಂದು ಆಯೋಜಿಸಲಾಗಿದೆ. ಇದರ ಅಂಗವಾಗಿ ವಿವಿಧ ಪೂರ್ವಭಾವಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಆಗಸ್ಟ್ 29ರಂದು ಕಬಡ್ಡಿ ಪಂದ್ಯಾವಳಿ ನಡೆಯಲಿದೆ. 65 ಕೆಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾವಳಿ ಆಗಸ್ಟ್…

ಜಿನೀವಾದಲ್ಲಿ ವಿಶ್ವಸಂಸ್ಥೆಯ ಅಧಿವೇಶನ: ಎರಡನೇ ಬಾರಿ ಭಾರತವನ್ನು ಪ್ರತಿನಿಧಿಸಿದ ಕೆ.ಎಂ. ನಟರಾಜ್

ಜಿನೀವಾ: ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನಾ ಸಮಿತಿಯ (CERD) 118ನೇ ಅಧಿವೇಶನವು ಸ್ವಿಟ್ಜರ್ಲೆಂಡ್‌ನ ಜಿನೀವಾದಲ್ಲಿರುವ ಪಲೈಸ್ ಡೆಸ್ ನೇಷನ್ಸ್‌ನಲ್ಲಿ ಆಗಸ್ಟ್ 10ರಿಂದ 25ರವರೆಗೆ ನಡೆಯುತ್ತಿದೆ. ಆಗಸ್ಟ್ 11 ಮತ್ತು 12ರಂದು ಭಾರತದ ವರದಿಯ ಪರಿಶೀಲನೆ ನಡೆದಿದ್ದು, ಈ ಮಹತ್ವದ ಅಂತರರಾಷ್ಟ್ರೀಯ ವೇದಿಕೆಯಲ್ಲಿ…

ಪುತ್ತೂರಿನಲ್ಲಿ ಆ.14ರಂದು ಬೃಹತ್ ಪಂಜಿನ ಮೆರವಣಿಗೆ

ಪುತ್ತೂರು: ಭಾರತದ 80ನೇ ಸ್ವಾತಂತ್ರ್ಯೋತ್ಸವ ಹಾಗೂ ವಂದೇ ಮಾತರಂ ಗೀತೆಯ 150 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ವತಿಯಿಂದ ಆ.14ರಂದು ಪುತ್ತೂರಿನಲ್ಲಿ ಬೃಹತ್ ಹಿಂದೂ ಮೆರವಣಿಗೆ ಹಾಗೂ ಭಾರತ ಮಾತಾ ಪೂಜನಾ…

ಚಾಮುಂಡಿ ಬೆಟ್ಟದಲ್ಲಿ ಅನ್ನದಾಸೋಹ ಸೇವಕರಿಗೆ ಅವಮಾನ ಆರೋಪ: ಪ್ರಾಧಿಕಾರ, ಪೊಲೀಸರ ವಿರುದ್ಧ ಉದ್ಯಮಿ ಮಹೇಶ್ ಜಿ ಅಸಮಾಧಾನ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಕೊನೆಯ ಶುಕ್ರವಾರದಂದು ಸಾವಿರಾರು ಭಕ್ತರಿಗೆ ಕಳೆದ ಐದು ವರ್ಷಗಳಿಂದ ಅನ್ನದಾಸೋಹ ಸೇವೆ ನಡೆಸಿಕೊಂಡು ಬರುತ್ತಿರುವ ಬೆಂಗಳೂರಿನ ಜಿ.ಕೆ. ಫೌಂಡೇಷನ್ ಮುಖ್ಯಸ್ಥ ಹಾಗೂ ಉದ್ಯಮಿ ಮಹೇಶ್ ಜಿ., ಈ ಬಾರಿ ತಮ್ಮ ಕುಟುಂಬಸ್ಥರು ಮತ್ತು ದಾಸೋಹ…

ಉಪ್ಪಿನಂಗಡಿ: ಕೂಟೇಲು–ಸುಬ್ರಹ್ಮಣ್ಯ ಕ್ರಾಸ್ ಹೈವೇ ಸಮಸ್ಯೆ; ಶೀಘ್ರ ರಸ್ತೆ ಅಗಲೀಕರಣಕ್ಕೆ ಭರವಸೆ

ಉಪ್ಪಿನಂಗಡಿ, ಆ.11: ಉಪ್ಪಿನಂಗಡಿಯ ಕೂಟೇಲು–ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾಗಿ ಉಂಟಾಗಿರುವ ಗೊಂದಲ ಹಾಗೂ ರಸ್ತೆ ಸಮಸ್ಯೆಯನ್ನು ಸ್ಥಳೀಯ ನಾಗರಿಕರು ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರ ಗಮನಕ್ಕೆ ತಂದಿದ್ದರು. ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸಂಸದರು ಸಂಬಂಧಪಟ್ಟ ಇಂಜಿನಿಯರ್…

ಪುತ್ತೂರಿನಲ್ಲಿ ಚಿನ್ನದ ಕಸೂತಿ ಕೆಲಸ ಮಾಡುತ್ತಿದ್ದ ರಾಜಸ್ಥಾನ ಮೂಲದ ವ್ಯಕ್ತಿ ಹೃದಯಾಘಾತದಿಂದ ನಿಧನ

ಪುತ್ತೂರು: ಕಳೆದ ಸುಮಾರು ಎಂಟು ವರ್ಷಗಳಿಂದ ಪುತ್ತೂರಿನ ಕೋರ್ಟ್ ರಸ್ತೆಯಲ್ಲಿರುವ ಕಟ್ಟಡವೊಂದರಲ್ಲಿ ಚಿನ್ನದ ಕಸೂತಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ಆ.10ರ ನಸುಕಿನ ಜಾವ ನಡೆದಿದೆ. ಮೃತರನ್ನು ರಾಜಸ್ಥಾನ ಮೂಲದ ಮುಖೇಶ್ ದಾಕಡ…

ವಿಟ್ಲದಲ್ಲಿ ಗಾಂಜಾ ಸೇವನೆ: ನಾಲ್ವರು ಆರೋಪಿಗಳ ಬಂಧನ

ವಿಟ್ಲ: ಅನುಮಾನಾಸ್ಪದವಾಗಿ ನಿಂತಿದ್ದ ಕಾರೊಂದರ ಕುರಿತು ಬಂದ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ವಿಟ್ಲ ಪೊಲೀಸರು, ಗಾಂಜಾ ಸೇವಿಸಿದ ಆರೋಪದ ಮೇಲೆ ನಾಲ್ವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಗಸ್ಟ್ 9ರಂದು ಸಂಜೆ ಬಂಟ್ವಾಳ ತಾಲೂಕಿನ ವಿಟ್ಲ ಕಸಬಾ ಗ್ರಾಮದ ಕಾನತ್ತಡ್ಕದಲ್ಲಿ…

100 ಅಡಿ ಪ್ರಪಾತಕ್ಕೆ ಬಿದ್ದ ಲಾರಿ: ಮುರಿದುಬಿದ್ದ ತಡೆ ಬೇಲಿ, ಮರಗಳು – ಚಾಲಕ, ನಿರ್ವಾಹಕ ಪಾರು

ಚಿಕ್ಕಮಗಳೂರು: 10 ಚಕ್ರದ ಲಾರಿಯೊಂದು (Lorry) 100 ಅಡಿ ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ಚಿಕ್ಕಮಗಳೂರು ನಗರದ ಹೊರವಲಯದ ಕಣಿವೆ ಕ್ರಾಸ್ ಬಳಿ ನಡೆದಿದೆ. ಕಡೂರು-ಮಂಗಳೂರು (Kaduru – Mangaluru) ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ತೆರಳುತ್ತಿತ್ತು. ಈ ವೇಳೆ…